alex Certify IPS | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

KSRTC ಚಾಲಕನ ಪುತ್ರ ಐಪಿಎಸ್‌ ಹುದ್ದೆಗೆ ಆಯ್ಕೆ; ಸಂಸ್ಥೆ ವತಿಯಿಂದ ಸನ್ಮಾನ

ಯುಪಿಎಸ್‌ಸಿ ನಡೆಸಿದ ಸಿವಿಲ್ ಸರ್ವೀಸ್ ಪರೀಕ್ಷೆಯಲ್ಲಿ ತೇರ್ಗಡೆಯಾಗಿ ಐಪಿಎಸ್ ಹುದ್ದೆ ಅಲಂಕರಿಸಲು ಹೊರಟಿರುವ ಸರ್ಕಾರಿ ಬಸ್ ಚಾಲಕನ ಮಗನ ಯಶೋಗಾಥೆ ಇದು. ಅನುರಾಗ್ ದಾರು ಭಾಲ್ಕಿಯವರು, ಬೀದರ್‌ನ ಜಿಲ್ಲಾ Read more…

ಐಪಿಎಸ್ ಸೇವೆಗೆ ವಿಕಲಚೇತನರು ಅರ್ಜಿ ಸಲ್ಲಿಸಲು ಏ.1 ರ ವರೆಗೆ ಅವಕಾಶ; ಸುಪ್ರಿಂ ಮಹತ್ವದ ಸೂಚನೆ

ವಿಕಲಚೇತನರೂ ಸಹ ಐಪಿಎಸ್ (ಭಾರತೀಯ ಪೊಲೀಸ್ ಸೇವೆ), ಐಆರ್‌ಪಿಎಫ್‌ಎಸ್ (ಭಾರತೀಯ ರೈಲ್ವೆ ಭದ್ರತಾ ಪಡೆ), ಡಿಎಎನ್‌ಐಪಿಎಸ್ (ದೆಹಲಿ, ಅಂಡಮಾನ್ ಮತ್ತು ನಿಕೋಬಾರ್ ಐಲೆಂಡ್ ಪೊಲೀಸ್ ಸೇವೆ)ಗೆ ಯುಪಿಎಸ್ಸಿಗೆ ಅರ್ಜಿ Read more…

ಭಯೋತ್ಪಾದನೆ ಸಂಘಟನೆಗೆ ರಹಸ್ಯ ಮಾಹಿತಿ ಸೋರಿಕೆ; ಮಾಜಿ ಐಪಿಎಸ್ ಅಧಿಕಾರಿ ಅರೆಸ್ಟ್

ದೇಶದ ಭದ್ರತೆ ಕುರಿತ ರಹಸ್ಯ ಮಾಹಿತಿಗಳನ್ನು ನಿಷೇಧಿತ ಭಯೋತ್ಪಾದಕ ಸಂಘಟನೆ ಲಷ್ಕರೆ ತೊಯ್ಬಾದೊಂದಿಗೆ ಹಂಚಿಕೊಂಡ ಆಪಾದನೆ ಮೇಲೆ‌ ಮಾಜಿ ಐಪಿಎಸ್ ಅಧಿಕಾರಿ ಅರವಿಂದ್‌ ದಿಗ್ವಿಜಯ್ ನೇಗಿಯನ್ನು ರಾಷ್ಟ್ರೀಯ ತನಿಖಾ Read more…

ರಾಜಸ್ಥಾನ: ಭಾರೀ ಪೊಲೀಸ್ ಬಂದೋಬಸ್ತ್‌ನಲ್ಲಿ ಕುದುರೆಯೇರಿ ಬಂದ ದಲಿತ ಐಪಿಎಸ್ ವರ

ಹಲವಾರು ಕಟ್ಟುನಿಟ್ಟಾದ ಕಾನೂನುಗಳು ಮತ್ತು ಸಾಮಾಜಿಕ ಸುಧಾರಣೆಗಳ ನಂತರವೂ, ದೇಶದ ಅನೇಕ ಭಾಗಗಳಲ್ಲಿ ಜಾತಿ ಮೇಲಾಟಗಳು ಹಾಗೂ ಈ ಸಂಬಂಧ ತಾರತಮ್ಯದ ವಿಚಾರಕ್ಕೆ ಅಂತ್ಯವಿಲ್ಲ ಎಂದು ಪದೇ ಪದೇ Read more…

’ಸೂರ್ಯವಂಶಿ’ ಚಿತ್ರದ ಲೋಪವೊಂದನ್ನು ಪತ್ತೆ ಹಚ್ಚಿದ IPS ಅಧಿಕಾರಿ

ತಮ್ಮ ಅಭಿನಯದ ’ಸೂರ್ಯವಂಶಿ’ ಚಿತ್ರದ ಸೆಟ್‌ನಿಂದ ಕೆಲವೊಂದು ಚಿತ್ರಗಳನ್ನು ಶೇರ್‌ ಮಾಡಿಕೊಂಡ ಅಕ್ಷಯ್‌ ಕುಮಾರ್‌ಗೆ ಐಪಿಎಸ್‌ ಅಧಿಕಾರಿಯೊಬ್ಬರು ಚಿತ್ರದ ದೃಶ್ಯವೊಂದರ ಕಾಂಪೋಸಿಂಗ್‌ನಲ್ಲಿ ಆದ ಪ್ರಮಾದವೊಂದರ ಬಗ್ಗೆ ವಿವರಿಸಿದ್ದಾರೆ. ಪೊಲೀಸ್ Read more…

ವೃತ್ತಿಯನ್ನು ಹೋಲುವ ಗಣಪತಿ ವಿಗ್ರಹ ಮಾಡಿಸಿದ ಪೊಲೀಸ್‌ ಅಧಿಕಾರಿ

ಮುಂಬೈ ಪೊಲೀಸ್‌ ಇಲಾಖೆಯ ಇನ್‌ಸ್ಟಾಗ್ರಾಮ್‌ ಖಾತೆ ಯಾವಾಗಲೂ ಅಚ್ಚರಿಯ ವೇದಿಕೆಯೇ ಸರಿ. ಕೆಲವೊಮ್ಮ ಕಳ್ಳರಿಗೆ ಕಾವ್ಯದ ಮೂಲಕ ಎಚ್ಚರಿಕೆ ಕೊಡಲಾಗುತ್ತದೆ. ಮತ್ತೆ ಕೆಲವೊಮ್ಮೆ ನಗರದ ಜನಪ್ರಿಯ ಪ್ರದೇಶಗಳ ಹೆಸರಿನಲ್ಲಿನ Read more…

ರೈಲು ಚಲಾಯಿಸುತ್ತಿದ್ದಾರೆ ನಕಲಿ ಐಎಎಸ್, ಐಪಿಎಸ್ ಅಧಿಕಾರಿ….!

ಚೆನ್ನೈ: ಸೂಕ್ತ ತರಬೇತಿಯೂ ಇಲ್ಲ, ವಿಚಾರಿಸಿದರೆ ಐಎಎಸ್, ಐಪಿಎಸ್ ಅಧಿಕಾರಿಗಳು ಎಂಬ ದರ್ಪ ಬೇರೆ ತೋರುವ ಇಬ್ಬರು ರೈಲು ಚಾಲಕರನ್ನು ಸೇಲಂ ವಿಭಾಗದ ಇರೋಡ್ ನಿಲ್ದಾಣದಿಂದ ಬಂಧಿಸಲಾಗಿರುವ ಘಟನೆ Read more…

ಪ್ರಚಾರದಿಂದ ದೂರವಿರಿ: ಐಪಿಎಸ್​ ಅಧಿಕಾರಿಗಳಿಗೆ ಅಮಿತ್​ ಶಾ ಕಿವಿಮಾತು

ಭಾರತೀಯ ಇಲಾಖೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಅದರಲ್ಲೂ ವಿಶೇಷವಾಗಿ ಐಪಿಎಸ್​​ ಅಧಿಕಾರಿಗಳು ಪ್ರಚಾರಗಳಿಂದ ದೂರವೇ ಇರಬೇಕು ಎಂದು ಕೇಂದ್ರ ಗೃಹ ಸಚಿವ ಅಮಿತ್​​ ಶಾ ಎಚ್ಚರಿಕೆ ನೀಡಿದ್ದಾರೆ. ಪ್ರಚಾರದ ಹಂಬಲವು Read more…

ಮಕ್ಕಳಿಗೆ ಆನ್ಲೈನ್ ಕ್ಲಾಸ್ ಅಟೆಂಡ್ ಮಾಡಿಸಲು ಸಲಹೆ ಕೇಳಿದ ಮಹಿಳಾ ಐಪಿಎಸ್ ಅಧಿಕಾರಿ

ಕೊರೊನಾ ವೈರಸ್ ಕಾಲಘಟ್ಟದಲ್ಲಿ ನಮ್ಮ ದಿನನಿತ್ಯ ಜೀವನದ ಎಲ್ಲ ಆಯಾಮಗಳೂ ಬದಲಾಗಿಬಿಟ್ಟಿವೆ. ಇವುಗಳಿಗೆ ಹೊಂದಿಕೊಳ್ಳಲೂ ಸಹ ನಾವೆಲ್ಲಾ ಆರಂಭಿಸಿಯೂ ಆಗಿದೆ. ಶಾಲೆಯಲ್ಲಿ ನೀಡುವ ʼಬಸ್ಕಿʼ ಶಿಕ್ಷೆ ಹಿಂದಿದೆ ವೈಜ್ಞಾನಿಕ Read more…

’ಐರನ್ ಮ್ಯಾನ್‌’ ಪುರಸ್ಕಾರಕ್ಕೆ ಭಾಜನರಾದ ಐಪಿಎಸ್ ಅಧಿಕಾರಿ

’ಐರನ್ ಮ್ಯಾನ್’ ಪುರಸ್ಕಾರಕ್ಕೆ ಭಾಜನರಾಗಿರುವ ಐಪಿಎಸ್ ಅಧಿಕಾರಿ ಕೃಷ್ಣ ಪ್ರಕಾಶ್, ತಮ್ಮ ಈ ಸಾಧನೆಯಿಂದ ವಿಶ್ವ ದಾಖಲೆಯ ಪುಸ್ತಕ ಸೇರಿದ್ದಾರೆ. ಈ ಗೌರವಕ್ಕೆ ಭಾಜನರಾದ ದೇಶದ ಮೊದಲ ಸರ್ಕಾರಿ Read more…

ತನ್ನನ್ನು ಗುರುತಿಸಲಿಲ್ಲ ಎಂಬ ಕಾರಣಕ್ಕೆ ಪೇದೆಗೆ ವರ್ಗಾವಣೆ ಶಿಕ್ಷೆ ನೀಡಿದ ಮಹಿಳಾ ಐಪಿಎಸ್‌ ಅಧಿಕಾರಿ

ಕೇರಳದ ಕೊಚ್ಚಿ ಪ್ರದೇಶದ ಡಿಸಿಪಿ ಆಗಿ ಹೊಸದಾಗಿ ಬಂದಿರುವ ಐಪಿಎಸ್ ಅಧಿಕಾರಿಣಿ ಐಶ್ವರ್ಯಾ ದೋಂಗ್ರೆ, ಅಧಿಕಾರ ವಹಿಸಿಕೊಳ್ಳುತ್ತಲೇ ಸಿವಿಲ್ ಪೊಲೀಸ್ ಅಧಿಕಾರಿಯೊಬ್ಬರಿಗೆ ಶಿಕ್ಷೆಯ ರೂಪದಲ್ಲಿ ಸಂಚಾರಿ ವಿಭಾಗಕ್ಕೆ ವರ್ಗಾವಣೆ Read more…

ಕೇಂದ್ರ ಸರ್ಕಾರದ ಮಹತ್ವದ ಹುದ್ದೆಗೆ ನೇಮಕಗೊಂಡ ಕನ್ನಡಿಗ

ಹಿರಿಯ ಐಪಿಎಸ್ ಅಧಿಕಾರಿ ಕರ್ನಾಟಕ ಮೂಲದ ಮನೆಯಪಂಡ ಅಪ್ಪಯ್ಯ ಗಣಪತಿ ಅವರನ್ನು ನಾಗರಿಕ ವಿಮಾನಯಾನ ಭದ್ರತಾ ಸಂಸ್ಥೆಯ ಮಹಾ ನಿರ್ದೇಶಕರನ್ನಾಗಿ ನೇಮಕ ಮಾಡಲಾಗಿದೆ. ಕೊಡಗು ಜಿಲ್ಲೆ ವಿರಾಜಪೇಟೆ ತಾಲ್ಲೂಕಿನ Read more…

ಕೊರೊನಾದಿಂದ ಚೇತರಿಸಿಕೊಂಡರೂ ಕೆಲಸ ಕಳೆದುಕೊಂಡ ಮಹಿಳೆಗೆ ನೆರವಾದ ಪೊಲೀಸ್

ಕೊರೊನಾ ವೈರಸ್‌ನಿಂದ ಚೇತರಿಕೆ ಕಂಡ ಮಹಿಳೆಯೊಬ್ಬರಿಗೆ ತಮ್ಮ ಕೆಲಸವನ್ನು ಮುಂದುವರೆಸಲು ನೆರವಾದ ಚೆನ್ನೈ ಪೊಲೀಸ್ ಸಿಬ್ಬಂದಿಗೆ ಸಾಮಾಜಿಕ ಜಾಲತಾಣದಲ್ಲಿ ಬಹಳ ಮೆಚ್ಚುಗೆ ವ್ಯಕ್ತವಾಗಿದೆ. ರಾಧಾ ಅಮ್ಮ ಹೆಸರಿನ ಈ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...