alex Certify IRDAI | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಾಹನ ಮಾಲೀಕರಿಗೆ ಸಿಹಿ ಸುದ್ದಿ: ಬೈಕ್, ಕಾರ್ ಗೆ ಒಂದೇ ವಿಮೆ; ಅಪರೂಪಕ್ಕೆ ವಾಹನ ಬಳಸಿದ್ರೆ ಪ್ರೀಮಿಯಂ ಕಡಿತ

ನವದೆಹಲಿ: ಭಾರತೀಯ ವಿಮಾನ ನಿಯಂತ್ರಣ ಮತ್ತು ಅಭಿವೃದ್ಧಿ ಪ್ರಾಧಿಕಾರ(IRDAI) ವಾಹನ ವಿಮೆ ಮತ್ತು ಚಾಲನೆಗೆ ಸಂಬಂಧಪಟ್ಟ ಯೋಜನೆಗಳನ್ನು ರೂಪಿಸಲು ಮುಂದಾಗಿದೆ. ಅಪರೂಪಕ್ಕೆ ವಾಹನ ಬಳಸಿದರೆ ಕಡಿಮೆ ಪ್ರೀಮಿಯಂ ಪಾವತಿಸಬೇಕಾಗುತ್ತದೆ. Read more…

‌ʼಜೀವ ವಿಮಾʼ ಕಂಪೆನಿಗಳಿಗೆ ಐಆರ್‌ಡಿಎಐ ಗುಡ್‌ ನ್ಯೂಸ್

ವಿಮಾ ನಿಯಂತ್ರಕ (ಐಆರ್‌ಡಿಎಐ) ತನ್ನ ಪೂರ್ವಾನುಮತಿಯಿಲ್ಲದೆ ಹೊಸ ಜೀವ ವಿಮೆಯ ಪ್ರಾಡಕ್ಟ್‌ಗಳನ್ನು ಪ್ರಾರಂಭಿಸಲು ವಿಮಾ ಕಂಪನಿಗಳಿಗೆ ಶುಕ್ರವಾರ ಅನುಮತಿ ನೀಡಿದೆ. ಕಳೆದ ವಾರ ಆರೋಗ್ಯ ಮತ್ತು ಸಾಮಾನ್ಯ ವಿಮಾ Read more…

BIG NEWS: ವಾಹನ ಮಾಲೀಕರ ತಪ್ಪು ದಾರಿಗೆಳೆಯುವ ವಿಮೆ ಜಾಹೀರಾತುಗಳಿಗೆ IRDAI ಬ್ರೇಕ್

ಚೆನ್ನೈ: ವಾಹನ ಮಾಲೀಕರನ್ನು ತಪ್ಪು ದಾರಿಗೆಳೆಯುವ ವಿಮೆ ಜಾಹೀರಾತುಗಳಿಗೆ IRDAI ಬ್ರೇಕ್ ಹಾಕಿದೆ. ಸಾಮಾನ್ಯ ವಿಮಾದಾರರ ದಾರಿತಪ್ಪಿಸುವ ಜಾಹೀರಾತುಗಳನ್ನು ನಿಲ್ಲಿಸುವಂತೆ ತಿಳಿಸಿದೆ. ಭಾರತೀಯ ವಿಮಾ ನಿಯಂತ್ರಣ ಮತ್ತು ಅಭಿವೃದ್ಧಿ Read more…

Big Relief: ಒಮಿಕ್ರಾನ್ ಆತಂಕದಲ್ಲಿದ್ದ ಆರೋಗ್ಯ ವಿಮೆದಾರರಿಗೆ ನೆಮ್ಮದಿ ನೀಡಿದ IRDAI

ಜನಸಾಮಾನ್ಯರಿಗೆ ದೊಡ್ಡ ರಿಲೀಫ್ ಕೊಡುವ ಸುದ್ದಿಯೊಂದರಲ್ಲಿ, ಕೋವಿಡ್-19 ಚಿಕಿತ್ಸಾ ವೆಚ್ಚಗಳನ್ನು ಭರಿಸುವ ವಿಮಾ ಯೋಜನೆಗಳು ಒಮಿಕ್ರಾನ್ ಸೋಂಕನ್ನೂ ಸಹ ಒಳಗೊಳ್ಳಲಿವೆ ಎಂದು ಭಾರತೀಯ ವಿಮಾ ನಿಯಂತ್ರಣ ಮತ್ತು ಅಭಿವೃದ್ಧಿ Read more…

BIG NEWS: ಕೊರೊನಾ ʼವಿಮೆʼ ಕುರಿತು IRDAI ನಿಂದ ಮಹತ್ವದ ತೀರ್ಮಾನ

ಕೊರೊನಾ ಕವಚ್ ಹಾಗೂ ಕೊರೊನಾ ರಕ್ಷಕದಂಥ ಕೋವಿಡ್‌-ಆಧಾರಿತ ಉತ್ಪನ್ನಗಳನ್ನು ಅಲ್ಪಾವಧಿ ಮಟ್ಟಿಗೆ ಒದಗಿಸಲು ಆರೋಗ್ಯ ವಿಮೆ ಸಂಸ್ಥೆಗಳಿಗೆ ಭಾರತೀಯ ವಿಮಾ ನಿಯಂತ್ರಣ ಹಾಗೂ ಅಭಿವೃದ್ಧಿ ಪ್ರಾಧಿಕಾರ (ಐಆರ್‌ಡಿಎಐ) ಮಾರ್ಚ್ Read more…

ವಿಮೆ ಪಾಲಿಸಿದಾರರಿಗೆ IRDAI ಮತ್ತೊಂದು ಗುಡ್ ನ್ಯೂಸ್, ಮನೆಯಲ್ಲೇ ಚಿಕಿತ್ಸೆ ಪಡೆದ್ರೂ ಸೌಲಭ್ಯ

ನವದೆಹಲಿ: ಮನೆಯಲ್ಲಿಯೇ ವೈದ್ಯಕೀಯ ಚಿಕಿತ್ಸೆ ಪಡೆದುಕೊಂಡಲ್ಲಿ ವಿಮೆ ಕವರೇಜ್ ನೀಡಲು IRDAI ಆರೋಗ್ಯ ವಿಮೆ ಒದಗಿಸುವ ಕಂಪನಿಗಳಿಗೆ ಅನುಮತಿ ನೀಡಿದೆ. ಆರೋಗ್ಯ ವಿಮೆ ಒದಗಿಸುವ ಕಂಪನಿಗಳಿಗೆ ವಿಮೆ ವಲಯದ Read more…

ವಿಮೆ ಪರಿಹಾರ ಕುರಿತಂತೆ ಹೈಕೋರ್ಟ್ ಮಹತ್ವದ ತೀರ್ಪು: ಮಾನಸಿಕ ಅನಾರೋಗ್ಯಕ್ಕೂ ಪರಿಹಾರ

ನವದೆಹಲಿ: ಮಾನಸಿಕ ಅನಾರೋಗ್ಯಕ್ಕೆ ಕೂಡ ನ್ಯಾಯಬದ್ಧವಾಗಿ ವಿಮೆ ಪರಿಹಾರ ದೊರಕಿಸಿಕೊಡಬೇಕು ಎಂದು ದೆಹಲಿ ಹೈಕೋರ್ಟ್ ಹೇಳಿದೆ. ವಿಮೆ ಕಂಪನಿಗಳು ವಿಮೆ ಪರಿಹಾರ ನೀಡುವ ಸಂದರ್ಭದಲ್ಲಿ ಸಂತ್ರಸ್ತರ ದೈಹಿಕ ಮತ್ತು Read more…

ವಿಮೆ ಪಾಲಿಸಿದಾರರಿಗೆ ಇಲ್ಲಿದೆ ಮುಖ್ಯ ಮಾಹಿತಿ: ಪ್ರೀಮಿಯಂ ಹೆಚ್ಚಳ ಬೇಡವೆಂದ IRDAI

ನವದೆಹಲಿ: ಪ್ರಸ್ತುತ ಚಾಲ್ತಿಯಲ್ಲಿರುವ ಆರೋಗ್ಯ ವಿಮೆಗಳ ಪ್ರೀಮಿಯಂ ಮೊತ್ತ ಹೆಚ್ಚಳ ಮಾಡುವಂತಹ ಯಾವುದೇ ಬದಲಾವಣೆಗೆ ಮುಂದಾಗದಂತೆ ಭಾರತೀಯ ವಿಮಾ ನಿಯಂತ್ರಣ ಮತ್ತು ಅಭಿವೃದ್ಧಿ ಪ್ರಾಧಿಕಾರದಿಂದ ವಿಮಾ ಕಂಪನಿಗಳಿಗೆ ಸೂಚನೆ Read more…

ವಿಮೆ ಪಾಲಿಸಿದಾರರಿಗೆ ಮತ್ತೊಂದು ಗುಡ್ ನ್ಯೂಸ್

ನವದೆಹಲಿ: ವಿಮೆ ಪಾಲಿಸಿದಾರರಿಗೆ ಪಾಲಿಸಿ ದಾಖಲೆಗಳನ್ನು ಡಿಜಿಟಲ್ ರೂಪದಲ್ಲಿ ನೀಡುವಂತೆ ವಿಮೆ ನಿಯಂತ್ರಣ ಮತ್ತು ಅಭಿವೃದ್ಧಿ ಪ್ರಾಧಿಕಾರ ಸೂಚನೆ ನೀಡಿದೆ. ವಿಮೆ ಕಂಪನಿಗಳು ಡಿಜಿ ಲಾಕರ್ ಬಳಕೆಯ ಬಗ್ಗೆ Read more…

ವಿಮೆ ಪಾಲಿಸಿದಾರರಿಗೆ ಮತ್ತೊಂದು ಗುಡ್ ನ್ಯೂಸ್: ಇಲ್ಲಿದೆ ಮುಖ್ಯ ಮಾಹಿತಿ

ಜನವರಿ 1 ರಿಂದ ಕಡ್ಡಾಯವಾಗಿ ಸ್ಟ್ಯಾಂಡರ್ಡ್ ಜೀವವಿಮೆ ಉತ್ಪನ್ನ ಸರಳ್ ಜೀವನ್ ಬಿಮಾ ಜಾರಿಗೊಳಿಸುವಂತೆ ಎಲ್ಲಾ ವಿಮಾ ಸಂಸ್ಥೆಗಳಿಗೆ ವಿಮೆ ನಿಯಂತ್ರಕ IRDAI ಸೂಚನೆ ನೀಡಿದೆ. ಮಾರುಕಟ್ಟೆಯಲ್ಲಿ ಅನೇಕ Read more…

ʼಆರೋಗ್ಯ ವಿಮೆʼ ಮಾಡಿಸುವ ಮುನ್ನ ನಿಮಗೆ ತಿಳಿದಿರಲಿ ಈ ವಿಷಯ

ಅನಧಿಕೃತ ಆರೋಗ್ಯ ವಿಮೆ ಏಜೆಂಟರುಗಳಿಂದ ಎಚ್ಚರಿಕೆಯಾಗಿ ಇರುವಂತೆ ಭಾರತೀಯ ವಿಮೆ ನಿಯಂತ್ರಣ ಮತ್ತು ಅಭಿವೃದ್ಧಿ ಪ್ರಾಧಿಕಾರ (ಐ ಆರ್ ಡಿ ಎ ಐ) ಎಚ್ಚರಿಕೆ ನೀಡಿದೆ. ಕೆಲ ಅನಧಿಕೃತ Read more…

ಆರೋಗ್ಯ, ಜೀವ ವಿಮೆ ಪಾಲಿಸಿದಾರರಿಗೆ ಕೇಂದ್ರದಿಂದ ಗುಡ್ ನ್ಯೂಸ್…?

ನವದೆಹಲಿ: ಆರೋಗ್ಯ ಮತ್ತು ಜೀವ ವಿಮೆ ಜಿಎಸ್ಟಿ ಕಡಿತಗೊಳಿಸುವಂತೆ ವಿಮಾ ನಿಯಂತ್ರಣ ಮತ್ತು ಅಭಿವೃದ್ಧಿ ಪ್ರಾಧಿಕಾರ ಮತ್ತೆ ಹಣಕಾಸು ಸಚಿವಾಲಯಕ್ಕೆ ಮನವಿ ಮಾಡಿದೆ. ಹಣಕಾಸು ಸಚಿವಾಲಯ ಅನುಮೋದನೆ ನೀಡಿದರೆ Read more…

ವಾಹನ ವಿಮೆ, ಹೊಗೆ ತಪಾಸಣೆ ಪತ್ರ: ಮಾಲೀಕರಿಗೆ IRDAI ʼಗುಡ್ ನ್ಯೂಸ್ʼ

ನವದೆಹಲಿ: ಪಿಯುಸಿ ಪ್ರಮಾಣಪತ್ರ ಹೊಂದಿಲ್ಲ ಎಂಬ ಕಾರಣಕ್ಕೆ ಮೋಟಾರು ವಿಮೆ ಹಕ್ಕುಗಳನ್ನು ತಿರಸ್ಕರಿಸಲು ಸಾಧ್ಯವಿಲ್ಲ ಎಂದು ವಿಮಾ ನಿಯಂತ್ರಣ ಮತ್ತು ಅಭಿವೃದ್ಧಿ ಪ್ರಾಧಿಕಾರ(IRDAI) ತಿಳಿಸಿದೆ. ಮೋಟಾರು ವಿಮಾ ಪಾಲಿಸಿ Read more…

ವಾಹನ ಮಾಲೀಕರಿಗೆ ಇಲ್ಲಿದೆ ಮುಖ್ಯ ಮಾಹಿತಿ: ಇನ್ಮುಂದೆ ವಿಮೆಗೆ PUC ಕಡ್ಡಾಯ

ನವದೆಹಲಿ: ವಾಹನಗಳ ವಿಮೆ ನವೀಕರಿಸುವ ಸಂದರ್ಭದಲ್ಲಿ ನಿಗದಿಪಡಿಸಲಾದ ಮಾಲಿನ್ಯ ನಿಯಂತ್ರಣ ಮಾನದಂಡಗಳನ್ನು ಪರಿಶೀಲಿಸುವಂತೆ ವಿಮೆ ನಿಯಂತ್ರಕ ಪ್ರಾಧಿಕಾರ(IRDAI) ವಿಮೆ ಕಂಪನಿಗಳಿಗೆ ಸೂಚನೆ ನೀಡಿದೆ. ವಾಹನದಿಂದ ಹೊಗೆ ಹೊರಸೂಸುವಿಕೆಯ ಕುರಿತಾಗಿ Read more…

BIG NEWS: ವಾಹನ ವಿಮೆಗೆ ಇನ್ಮುಂದೆ PUC ಕಡ್ಡಾಯ, ಹೊಸ ಸುತ್ತೋಲೆ – ಮಾಲೀಕರಿಗೆ ಇಲ್ಲಿದೆ ಮುಖ್ಯ ಮಾಹಿತಿ

ನವದೆಹಲಿ: ಮೋಟಾರು ವಾಹನ ವಿಮೆ ನವೀಕರಿಸುವ ಸಂದರ್ಭದಲ್ಲಿ ನಿಗದಿಪಡಿಸಲಾದ ಮಾಲಿನ್ಯ ನಿಯಂತ್ರಣ ಮಾನದಂಡಗಳನ್ನು ಪರಿಶೀಲಿಸುವಂತೆ ವಿಮೆ ನಿಯಂತ್ರಕ ಪ್ರಾಧಿಕಾರ(ಐ.ಆರ್.ಡಿ.ಎ.ಐ.) ವಿಮೆ ಕಂಪನಿಗಳಿಗೆ ಸೂಚನೆ ನೀಡಿದೆ. ವಾಹನದಿಂದ ಹೊಗೆ ಹೊರಸೂಸುವಿಕೆಯ Read more…

ಹೊಸ ವಾಹನ ಮಾಲೀಕರಿಗೆ ಮುಖ್ಯ ಮಾಹಿತಿ, ಆಗಸ್ಟ್ 1 ರಿಂದ ಖರೀದಿಸಬೇಕಿದೆ ಈ ವಿಮೆ ಪಾಲಿಸಿ

ನವದೆಹಲಿ: ಹೊಸ ವಾಹನ ಮಾಲೀಕರು ಆಗಸ್ಟ್ 1ರಿಂದ ಹೊಸ ವಿಮೆ ರಕ್ಷಣೆಯನ್ನು ಖರೀದಿಸಬೇಕಾಗುತ್ತದೆ. ವಿಮಾ ನಿಯಂತ್ರಣ ಮತ್ತು ಅಭಿವೃದ್ಧಿ ಪ್ರಾಧಿಕಾರ(ಐ.ಆರ್.ಡಿ.ಎ.ಐ.) ಆಗಸ್ಟ್ 1 ರಿಂದ ಹೊಸ ವಾಹನ ಮಾಲೀಕರಿಗೆ Read more…

ಗುಡ್ ನ್ಯೂಸ್: ಕೊರೋನಾ ಚಿಕಿತ್ಸೆಗೆ 5 ಲಕ್ಷ ರೂ.ವರೆಗೆ ವಿಮೆ ಸೌಲಭ್ಯ

ನವದೆಹಲಿ: ಕೊರೊನಾ ಸೋಂಕು ಹೆಚ್ಚಾಗುತ್ತಿದ್ದು ಜನರಿಗೆ ವಿಮೆ ಸೌಲಭ್ಯ ಕಲ್ಪಿಸುವಂತೆ ಭಾರತೀಯ ವಿಮೆ ಮಾರುಕಟ್ಟೆ ನಿಯಂತ್ರಕ ಪ್ರಾಧಿಕಾರ ಸೂಚನೆ ನೀಡಿದೆ. ಸಾಮಾನ್ಯ ಮತ್ತು ಆರೋಗ್ಯ ವಿಮೆ ಕಂಪನಿಗಳಿಗೆ ಸೂಚನೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...