alex Certify Issued | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗುತ್ತಿಗೆ ಪೌರಕಾರ್ಮಿಕರಿಗೆ ಸಿಹಿ ಸುದ್ದಿ: ಕಾಯಂ ನೇಮಕಾತಿ ಪತ್ರ ವಿತರಣೆ ಶೀಘ್ರ

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗುತ್ತಿಗೆ ಪೌರ ಕಾರ್ಮಿಕರ ಕಾಯಂಗೊಳಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಸುಮಾರು 600ಕ್ಕೂ ಅಧಿಕ ಆಕ್ಷೇಪಣೆಗಳು ಸಲ್ಲಿಕೆಯಾಗಿವೆ. ಡಿಸೆಂಬರ್ ಒಳಗೆ ಅಂತಿಮ ಪಟ್ಟಿಯನ್ನು ಪ್ರಕಟಿಸಿ ನೇಮಕವಾದ Read more…

ಅರೆಸ್ಟ್ ವಾರಂಟ್ ಜಾರಿ: ನಾಪತ್ತೆಯಾಗಿರುವ ಭವಾನಿ ರೇವಣ್ಣ ಬಂಧನಕ್ಕೆ ಭಾರಿ ಹುಡುಕಾಟ

ಬೆಂಗಳೂರು: ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿರುವ ಭವಾನಿ ರೇವಣ್ಣ ವಿರುದ್ಧ ನ್ಯಾಯಾಲಯ ಬಂಧನ ವಾರೆಂಟ್ ಜಾರಿ ಮಾಡಿದೆ. ಈ ಹಿನ್ನೆಲೆಯಲ್ಲಿ Read more…

ವಿಮೆ ಪಡೆಯಲು ಇದ್ದ ವಯೋಮಿತಿ ರದ್ದು: ವಿಮೆ ನಿಯಂತ್ರಣ ಪ್ರಾಧಿಕಾರ ಆದೇಶ

ನವದೆಹಲಿ: ಆರೋಗ್ಯ ವಿಮೆ ಪಡೆದುಕೊಳ್ಳಲು ಇದ್ದ 65 ವರ್ಷಗಳ ವಯೋಮಿತಿಯನ್ನು ರದ್ದು ಮಾಡಿ ಭಾರತೀಯ ವಿಮಾನ ನಿಯಂತ್ರಣ ಪ್ರಾಧಿಕಾರ ಆದೇಶ ಹೊರಡಿಸಿದೆ. ಇನ್ನು ಮುಂದೆ 65 ವರ್ಷ ಮೇಲ್ಪಟ್ಟವರು Read more…

ಜಾತಿ ಗಣತಿ ಬಗ್ಗೆ ಸುದೀರ್ಘ ವಿಚಾರಣೆ ಅಗತ್ಯ ಹಿನ್ನೆಲೆ ಸದ್ಯಕ್ಕೆ ಯಾವುದೇ ಆದೇಶ ನೀಡಲ್ಲ: ಹೈಕೋರ್ಟ್

ಬೆಂಗಳೂರು: ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ವತಿಯಿಂದ ಸರ್ಕಾರಕ್ಕೆ ಸಲ್ಲಿಕೆಯಾದ ಜಾತಿ ಗಣತಿ ಬಗ್ಗೆ ಸುದೀರ್ಘ ವಿಚಾರಣೆ ಅಗತ್ಯವಿರುವ ಹಿನ್ನೆಲೆಯಲ್ಲಿ ಅದುವರೆಗೆ ಯಾವುದೇ ಆದೇಶ ನೀಡುವುದಿಲ್ಲ Read more…

BREAKING: ಸಾರಿಗೆ ಸಚಿವ ರಾಮಲಿಂಗಾರೆಡ್ಡಿಗೆ ಜಾಮೀನು ರಹಿತ ವಾರಂಟ್

ಬೆಂಗಳೂರು: ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರಿಗೆ ಜಾಮೀನು ರಹಿತ ವಾರೆಂಟ್ ಜಾರಿ ಮಾಡಲಾಗಿದೆ. ಕೋರ್ಟ್ ವಿಚಾರಣೆಗೆ ಗೈರು ಹಾಜರಾಗಿದ್ದ ಹಿನ್ನೆಲೆಯಲ್ಲಿ ವಾರೆಂಟ್ ಜಾರಿಗೊಳಿಸಲಾಗಿದೆ. ಬೆಂಗಳೂರಿನ 42ನೇ ಎಸಿಎಂಎಂ Read more…

BIG NEWS: 29 ಕೋಟಿಗೂ ಹೆಚ್ಚು ಅಸಂಘಟಿತ ಕಾರ್ಮಿಕರಿಗೆ ಇ -ಶ್ರಮ್ ಕಾರ್ಡ್ ವಿತರಣೆ

ನವದೆಹಲಿ: ಇ -ಶ್ರಮ್ ಪೋರ್ಟಲ್‌ನಲ್ಲಿ ನೋಂದಾಯಿಸಲಾದ 29 ಕೋಟಿಗೂ ಹೆಚ್ಚು ಅಸಂಘಟಿತ ಕಾರ್ಮಿಕರಿಗೆ ಇ -ಶ್ರಮ್ ಕಾರ್ಡ್‌ಗಳನ್ನು ನೀಡಲಾಗಿದೆ ಎಂದು ಸರ್ಕಾರ ಹೇಳಿದೆ. ಲೋಕಸಭೆಯಲ್ಲಿ ಪ್ರಶ್ನೆಯೊಂದಕ್ಕೆ ಲಿಖಿತ ಉತ್ತರದಲ್ಲಿ Read more…

ಪ್ರವೀಣ್ ನೆಟ್ಟಾರ್ ಕೊಲೆ ಪ್ರಕರಣ: ಶರಣಾಗದಿದ್ರೆ ಆರೋಪಿಗಳ ಮನೆ, ಆಸ್ತಿ ಮುಟ್ಟುಗೋಲು; NIA ಎಚ್ಚರಿಕೆ

ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಬರ್ಬರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿರುವ ಆರೋಪಿಗಳಿಗೆ ರಾಷ್ಟ್ರೀಯ ತನಿಖಾ ದಳ ಮತ್ತೆ ಎಚ್ಚರಿಕೆ ನೀಡಿದೆ. ಆಗಸ್ಟ್ 18 ರೊಳಗೆ ಶರಣಾಗುವಂತೆ Read more…

ಪರೀಕ್ಷೆ ಎದುರಿಸುತ್ತಿದ್ದಾರಾ ಮೋದಿ – ಧೋನಿ ? ಅಡ್ಮಿಟ್​ ಕಾರ್ಡ್​ಗಳು ವೈರಲ್​

ಬಿಹಾರದ ದರ್ಭಾಂಗದಲ್ಲಿರುವ ಲಲಿತ್​ ನಾರಾಯಣ ಮಿಥಿಲಾ ವಿಶ್ವವಿದ್ಯಾಲಯದ ವಾರ್ಷಿಕ ಪರೀಕ್ಷೆಗಳ ಪ್ರವೇಶ ಪತ್ರಗಳಲ್ಲಿ ನಿಜವಾದ ವಿದ್ಯಾರ್ಥಿಗಳ ಬದಲಿಗೆ ಪ್ರಧಾನಿ ನರೇಂದ್ರ ಮೋದಿ, ಬಿಹಾರ ರಾಜ್ಯಪಾಲ ಫಗು ಚೌಹಾಣ್​, ಕಾಂಗ್ರೆಸ್​ Read more…

ಪಿಎಂ ಕಿಸಾನ್ ಫಲಾನುಭವಿ ರೈತರಿಗೆ ಸಾಲ ಸೌಲಭ್ಯಕ್ಕಾಗಿ 3.26 ಕೋಟಿ ಕಿಸಾನ್ ಕ್ರೆಡಿಟ್ ವಿತರಣೆ

ನವದೆಹಲಿ: ಫೆಬ್ರವರಿ 2020 ರಿಂದ ಈ ತಿಂಗಳವರೆಗೆ ರೈತರಿಗೆ 3.26 ಕೋಟಿ ಕಿಸಾನ್ ಕ್ರೆಡಿಟ್ ಕಾರ್ಡ್‌ ಗಳನ್ನು ನೀಡಲಾಗಿದೆ. ಇಂದು ಲೋಕಸಭೆಯ ಪ್ರಶ್ನೋತ್ತರ ವೇಳೆಯಲ್ಲಿ ಕೃಷಿ ಖಾತೆ ರಾಜ್ಯ Read more…

ನಿಮ್ಮ ʼಆಧಾರ್‌ʼ ಮೇಲೆ ಎಷ್ಟು ಸಿಮ್‌ ಪಡೆಯಲಾಗಿದೆ ಗೊತ್ತಾ…..? ಈ ವಂಚನೆ ಪತ್ತೆ ಮಾಡಲು ಇಲ್ಲಿದೆ ಟಿಪ್ಸ್‌

ಭಾರತೀಯ ಪ್ರಜೆ ಎಂಬ ನಿಮ್ಮ ಗುರುತನ್ನು ಸಾಬೀತುಪಡಿಸುವ ಪ್ರಮುಖ ದಾಖಲೆಗಳಲ್ಲಿ ಒಂದು ಆಧಾರ್ ಕಾರ್ಡ್. ಈಗ ಎಲ್ಲಾ ಆಪರೇಟರ್‌ಗಳು ಮೊಬೈಲ್ ಫೋನ್‌ಗಳಿಗೆ ಸಿಮ್ ಕಾರ್ಡ್ ನೀಡಲು ಆಧಾರ್‌ ಕಾರ್ಡ್‌ Read more…

BIG BREAKING: 6.1 ತೀವ್ರತೆಯ ಪ್ರಬಲ ಭೂಕಂಪ; ಹಿಂದೂ ಮಹಾಸಾಗರದಲ್ಲಿ ಸುನಾಮಿ ಎಚ್ಚರಿಕೆ

ಪೂರ್ವ ಟಿಮೋರ್ ಕರಾವಳಿಯಲ್ಲಿ ಇಂದು 6.1 ತೀವ್ರತೆಯ ಭೂಕಂಪನ ಉಂಟಾಗಿದೆ. ಈ ಬಗ್ಗೆ ಯುಎಸ್ ಜಿಯೋಲಾಜಿಕಲ್ ಸರ್ವೆ ವರದಿ ಮಾಡಿದ ನಂತರ ಸುನಾಮಿ ಎಚ್ಚರಿಕೆ ನೀಡಲಾಗಿದೆ. ಭೂಕಂಪದಿಂದಾಗಿ ಹಿಂದೂ Read more…

ಸಾಲ ಮರುಪಾವತಿ ಪ್ರಕರಣದಲ್ಲಿ ಖ್ಯಾತ ನಟಿ ಶಿಲ್ಪಾ ಶೆಟ್ಟಿ ತಾಯಿ ಸುನಂದಾ ಶೆಟ್ಟಿ ವಿರುದ್ಧ ವಾರೆಂಟ್ ಜಾರಿ

ಮುಂಬೈ: 21 ಲಕ್ಷ ರೂಪಾಯಿ ಸಾಲ ಮರುಪಾವತಿ ಮಾಡದ ಪ್ರಕರಣದಲ್ಲಿ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಅವರ ತಾಯಿ ವಿರುದ್ಧ ಇಲ್ಲಿನ ನ್ಯಾಯಾಲಯ ಮಂಗಳವಾರ ಜಾಮೀನು ಪಡೆಯಬಹುದಾದ ವಾರಂಟ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...