alex Certify IT | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

JOB NEWS: ಪದವಿ ಪೂರೈಸಿರುವವರಿಗೆ ಉದ್ಯೋಗಾವಕಾಶ ಒದಗಿಸಲು ಮುಂದಾದ ಟಿಸಿಎಸ್

ತನ್ನ ’ಸ್ಮಾರ್ಟ್ ಹೈರಿಂಗ್’ ಕಾರ್ಯಕ್ರಮದ ಮುಂದಿನ ಹೆಜ್ಜೆಯನ್ನು ಘೋಷಿಸಿದ ಟಾಟಾ ಕನ್ಸಲ್ಟೆನ್ಸಿ ಸರ್ವೀಸಸ್‌ (ಟಿಸಿಎಸ್‌) ಇದೀಗ ತಾನೇ ಪದವಿ ಪೂರೈಸಿರುವ ಮಂದಿಯನ್ನು ಹೈರ್‌ ಮಾಡುವ ಕಾರ್ಯಕ್ರಮಕ್ಕೆ ಚಾಲನೆ ಕೊಟ್ಟಿದೆ. Read more…

ನಿಗದಿತ ದಿನಾಂಕದೊಳಗೆ ಐಟಿ‌ ರಿಟರ್ನ್ಸ್‌ ಸಲ್ಲಿಸದಿದ್ದರೆ ವಿಧಿಸಲಾಗುವ ದಂಡದ ಕುರಿತು ನಿಮಗೆ ತಿಳಿದಿರಲಿ ಈ ಮಾಹಿತಿ

ಪ್ರತಿಯೊಬ್ಬ ಸಂಘಟಿತ ವಲಯದ ನೌಕರರು ಕೂಡ ತಮ್ಮ ವಾರ್ಷಿಕ ಆದಾಯದ ಬಗ್ಗೆ ಹಣಕಾಸು ವರ್ಷದ ಕೊನೆಯಲ್ಲಿ ಆದಾಯ ತೆರಿಗೆ ರಿಟರ್ನ್ಸ್‌ (ಐಟಿಆರ್‌) ಸಲ್ಲಿಸಲೇಬೇಕು. ಇದು ಒಳ್ಳೆಯದು ಕೂಡ. ಒಂದು Read more…

ಬಿಪಿಎಲ್ ಕಾರ್ಡ್ ಪಡೆದವರಿಗೆ ಬಿಗ್ ಶಾಕ್: 85 ಸಾವಿರ ಅನರ್ಹ ಪಡಿತರ ಚೀಟಿ ರದ್ದು

ಬೆಂಗಳೂರು: ಶ್ರೀಮಂತರು ಅಕ್ರಮವಾಗಿ ಪಡೆದುಕೊಂಡಿದ್ದ ಸುಮಾರು 85 ಸಾವಿರ ಬಿಪಿಎಲ್ ಕಾರ್ಡುಗಳನ್ನು ರದ್ದು ಮಾಡಲಾಗಿದೆ. ತೆರಿಗೆ ಪಾವತಿಸುತ್ತಿದ್ದವರೂ ಕೂಡ ಪಡಿತರ ಚೀಟಿ ಪಡೆದುಕೊಂಡಿದ್ದು, ಅಂತವರಿಗೆ ಆಹಾರ ಇಲಾಖೆ ಶಾಕ್ Read more…

ಸ್ಪೇನ್ ಜೈಲಿನಲ್ಲಿ ನಿಗೂಢವಾಗಿ ಸಾವನ್ನಪ್ಪಿದ ಐಟಿ ದಿಗ್ಗಜ

ಐಟಿ ಕ್ಷೇತ್ರದ ದಿಗ್ಗಜ ಹಾಗೂ ವೈರಸ್‌ನಿರೋಧಕ ತಂತ್ರಾಂಶದ ರೂವಾರಿ ಜಾನ್ ಮ್ಯಾಕ್‌ಅಫಿ ಸ್ಪೇನ್‌ ಕಾರಾಗೃಹದಲ್ಲಿ ಮೃತ ಸ್ಥಿತಿಯಲ್ಲಿ ಕಂಡುಬಂದಿದ್ದಾರೆ ಎಂದು ಜೈಲಿನ ಮೂಲಗಳು ತಿಳಿಸಿವೆ. ತೆರಿಗೆ ವಂಚನೆ ಪ್ರಕರಣವೊಂದರಲ್ಲಿ Read more…

ಭಾರತದಲ್ಲಿ 19,000 ಕ್ಕೂ ಅಧಿಕ ಉದ್ಯೋಗ ಸೃಷ್ಟಿಸಿದ ಇನ್ಫೋಸಿಸ್

ಡಿಜಿಟಲ್ ಜಗತ್ತು ದೊಡ್ಡದಾಗುತ್ತಿರುವ ಹಿನ್ನೆಲೆಯಲ್ಲಿ ಕ್ಲೈಂಟ್‌ಗಳ ಬೇಡಿಕೆ ವಿಪರೀತವಾಗುತ್ತಿರುವ ಕಾರಣ, ಟೆಕ್ ದಿಗ್ಗಜ ಇನ್ಫೋಸಿಸ್‌ ಭಾರತದ 19,230 ಪದವೀಧರರಿಗೆ ಹಾಗೂ ವಿದೇಶದ 1,941 ಮಂದಿಯನ್ನು ಹೊಸದಾಗಿ ಕೆಲಸಕ್ಕೆ ತೆಗೆದುಕೊಂಡಿದೆ Read more…

BIG NEWS: ಹೊರೆಯಾಗಿ ಪರಿಣಮಿಸಿದೆ ‘ವರ್ಕ್‌ ಫ್ರಮ್ ಹೋಂʼ – ಅವಧಿ ಮೀರಿ ಕೆಲಸ ಮಾಡಿ ದಣಿಯುತ್ತಿದ್ದಾರೆ ಉದ್ಯೋಗಿಗಳು

ವಿಶ್ವಕ್ಕೆ ಕಂಟಕಪ್ರಾಯವಾಗಿ ಪರಿಣಮಿಸಿರುವ ಕೊರೊನಾ ಮಹಾಮಾರಿ ಜನರ ಜೀವನ ಶೈಲಿಯನ್ನೇ ಬದಲಿಸಿದೆ. ಇದರ ನಿಯಂತ್ರಣಕ್ಕಾಗಿ ಬಹುತೇಕ ರಾಷ್ಟ್ರಗಳು ಲಾಕ್ ಡೌನ್ ಜಾರಿಗೊಳಿಸಿದ್ದ ಪರಿಣಾಮ ವ್ಯಾಪಾರ – ವಹಿವಾಟುಗಳು ಸ್ಥಗಿತಗೊಂಡು Read more…

BIG NEWS: ಬದಲಾಗಲಿದೆ ಕೆಲಸದ ಅವಧಿ, ದಿನಕ್ಕೆ 12 ಗಂಟೆಗಳ ದುಡಿಮೆಯ ನಿಯಮ ಶೀಘ್ರದಲ್ಲೇ ಜಾರಿ

ಉದ್ಯೋಗಿಗಳ ಕೆಲಸದ ಅವಧಿ ಕುರಿತಂತೆ ಕೇಂದ್ರ ಕಾರ್ಮಿಕ ಸಚಿವಾಲಯ ಮಹತ್ವದ ತೀರ್ಮಾನ ಕೈಗೊಳ್ಳಲು ಮುಂದಾಗಿದೆ. ಪ್ರಸ್ತುತವಿರುವ ವಾರಕ್ಕೆ ಗರಿಷ್ಠ 48 ಗಂಟೆಗಳ, ದಿನಕ್ಕೆ ಎಂಟು ಗಂಟೆಗಳ ದುಡಿಮೆಯ ಅವಧಿಯನ್ನು Read more…

ʼಉದ್ಯೋಗʼದ ನಿರೀಕ್ಷೆಯಲ್ಲಿರುವವರಿಗೆ ಇಲ್ಲಿದೆ ಬಂಪರ್‌ ಸುದ್ದಿ

ಲಾಕ್‌ಡೌನ್ ಅನಿಶ್ಚಿತತೆ ಬಳಿಕ ಬೇಡಿಕೆಯಲ್ಲಿ ತೀವ್ರವಾದ ಏರುಗತಿ ಕಾಣುತ್ತಲೇ ಭಾರೀ ಉತ್ತೇಜಿತರಾದಂತೆ ಕಾಣುತ್ತಿರುವ ಭಾರತೀಯ ಐಟಿ ಕಂಪನಿಗಳು 2021-22ರ ಸಾಲಿಗೆ ದೊಡ್ಡ ಮಟ್ಟದಲ್ಲಿ ಹೈರಿಂಗ್ ಪ್ರಕ್ರಿಯೆ ಮಾಡಲು ಸಜ್ಜಾಗುತ್ತಿವೆ. Read more…

GST, ಐಟಿ ರಿಟರ್ನ್ ಸಲ್ಲಿಕೆ: ಕೇಂದ್ರದಿಂದ ಮತ್ತೊಂದು ಸಿಹಿ ಸುದ್ದಿ

ನವದೆಹಲಿ: ಕೊರೋನಾ ಹಿನ್ನೆಲೆಯಲ್ಲಿ ವೈಯಕ್ತಿಕ ತೆರಿಗೆದಾರರ ತೆರಿಗೆ ವಿವರ(ಐಐಟಿಆರ್) ಹಾಗೂ ಸರಕು ಮತ್ತು ಸೇವಾ ತೆರಿಗೆ(ಜಿಎಸ್ಟಿ) ವಿವರ ಸಲ್ಲಿಸಲು ಗಡುವನ್ನು ಕೇಂದ್ರ ಸರ್ಕಾರ ಮತ್ತೆ ವಿಸ್ತರಣೆ ಮಾಡಿದೆ. ವೈಯಕ್ತಿಕ Read more…

ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಕೆ: ಮತ್ತೊಂದು ಭರ್ಜರಿ ಗುಡ್ ನ್ಯೂಸ್

ನವದೆಹಲಿ: ಕೊರೋನಾ ಕಾರಣದಿಂದಾಗಿ ಆದಾಯ ತೆರಿಗೆ ಪಾವತಿದಾರರಿಗೆ ಕೇಂದ್ರ ಸರ್ಕಾರ ಮತ್ತೊಮ್ಮೆ ಸಿಹಿ ಸುದ್ದಿ ನೀಡಿದೆ. 2019 – 20 ನೇ ಸಾಲಿನ ವಾರ್ಷಿಕ ಆದಾಯ ತೆರಿಗೆ ಪಾವತಿಗೆ Read more…

ಐಟಿ ಉದ್ಯೋಗಿಗಳಿಗೆ ಗುಡ್ ನ್ಯೂಸ್: ಹೆಚ್ 1 ಬಿ ವೀಸಾ ನಿರ್ಬಂಧ ರದ್ದುಪಡಿಸಿದ ಅಮೆರಿಕ ಕೋರ್ಟ್

ವಾಷಿಂಗ್ಟನ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಡಳಿತ ಜಾರಿಗೆ ತಂದಿದ್ದ ಹೆಚ್ 1 ಬಿ ವೀಸಾಗೆ ಸಂಬಂಧಪಟ್ಟ ನಿಯಮಗಳನ್ನು ಕ್ಯಾಲಿಫೋರ್ನಿಯಾ ಜಿಲ್ಲಾ ನ್ಯಾಯಾಧೀಶರು ರದ್ದುಪಡಿಸಿ ಆದೇಶ ಹೊರಡಿಸಿದ್ದಾರೆ. ಅಮೆರಿಕ Read more…

‘ವರ್ಕ್ ಫ್ರಮ್ ಹೋಮ್’ ಉದ್ಯೋಗಿಗಳಿಗೆ ಮತ್ತೊಂದು ಗುಡ್ ನ್ಯೂಸ್

ನವದೆಹಲಿ: ವರ್ಕ್ ಫ್ರಮ್ ಹೋಮ್ ಕಾಯಂಗೆ ಅವಕಾಶ ಕಲ್ಪಿಸಲು ಕೇಂದ್ರ ಸರ್ಕಾರ ಕ್ರಮಕೈಗೊಂಡಿದೆ. ಮಾಹಿತಿ ತಂತ್ರಜ್ಞಾನ ಆಧಾರಿತ ಉದ್ಯೋಗಿಗಳಿಗೆ ವರ್ಕ್ ಫ್ರಮ್ ಹೋಮ್ ಪದ್ಧತಿಯನ್ನು ಕಾಯಂಗೊಳಿಸಲು ಅನುಕೂಲವಾಗುವಂತಹ ಕ್ರಮಗಳನ್ನು Read more…

ಕೇಂದ್ರದಿಂದ ಮತ್ತೊಂದು ಸಿಹಿ ಸುದ್ದಿ: GST, ತೆರಿಗೆ ರಿಟರ್ನ್ಸ್ ಸಲ್ಲಿಕೆ ಅವಧಿ ವಿಸ್ತರಣೆ

ನವದೆಹಲಿ: ತೆರಿಗೆ ರಿಟರ್ನ್ಸ್ ಸಲ್ಲಿಕೆ ಅವಧಿಯನ್ನು ಡಿಸೆಂಬರ್ 31 ರವರೆಗೆ ಕೇಂದ್ರ ಸರ್ಕಾರ ವಿಸ್ತರಿಸಿದೆ. 2019- 20ನೇ ಸಾಲಿನ ಹಣಕಾಸು ವರ್ಷದ ಆದಾಯ ತೆರಿಗೆ ರಿಟರ್ನ್ಸ್ ಡಿಸೆಂಬರ್ 31 Read more…

ವರ್ಕ್ ಫ್ರಂ ಹೋಮ್ ಉದ್ಯೋಗಿಗಳಿಗೆ ಮತ್ತೊಂದು ಶಾಕ್

ನವದೆಹಲಿ: ವರ್ಕ್ ಫ್ರಂ ಹೋಮ್ ಪರಿಣಾಮದಿಂದ ಈ ಬಾರಿ ಉದ್ಯೋಗಿಗಳಿಗೆ ಹೆಚ್ಚು ತೆರಿಗೆ ಹೊರೆಬೀಳಬಹುದು ಎಂದು ಹೇಳಲಾಗಿದೆ. ಪ್ರಯಾಣ ಭತ್ಯೆ, ಮನೆ ಬಾಡಿಗೆಗೆ ಆದಾಯ ತೆರಿಗೆ ಕಟ್ಟ ಬೇಕಾಗಬಹುದು Read more…

ವರ್ಷಾಂತ್ಯದವರೆಗೂ ಮನೆಯಿಂದಲೇ ಕೆಲಸ…!

ಕೊರೋನಾ ಸೋಂಕು ಹಿನ್ನೆಲೆಯಲ್ಲಿ ಬಹುರಾಷ್ಟ್ರೀಯ ಸಾಫ್ಟ್‌ವೇರ್ ಕಂಪನಿಗಳು ಸಿಬ್ಬಂದಿಯನ್ನು ಕಚೇರಿಗಿಂತ ಮನೆಯಲ್ಲಿ ದುಡಿಸಿದ್ದೇ ಹೆಚ್ಚು. ಹೆಚ್ಚೂ ಕಡಿಮೆ 2020 ರ ಫೆಬ್ರವರಿ ಕೊನೆ ಅಥವಾ ಮಾರ್ಚ್ ಮೊದಲ ವಾರದಿಂದ Read more…

ಗುಡ್ ನ್ಯೂಸ್: ಆದಾಯ ತೆರಿಗೆ ರಿಟರ್ನ್ ಸಲ್ಲಿಕೆ ಅವಧಿ ವಿಸ್ತರಣೆ

ನವದೆಹಲಿ: ಆದಾಯ ತೆರಿಗೆ ಪಾವತಿಗೆ 2020 ರ ನವೆಂಬರ್ 30 ರವರೆಗೆ ಅವಕಾಶ ನೀಡಲಾಗಿದೆ. 2019 -20 ನೇ ಸಾಲಿನ ಆದಾಯ ತೆರಿಗೆ ರಿಟರ್ನ್ ಸಲ್ಲಿಕೆ ಅವಧಿಯನ್ನು ನವೆಂಬರ್ Read more…

ತೆರಿಗೆ ಪಾವತಿದಾರರಿಗೆ ಮತ್ತೊಂದು ʼಗುಡ್ ನ್ಯೂಸ್ʼ

ನವದೆಹಲಿ: ಆದಾಯ ತೆರಿಗೆ ಪಾವತಿಗೆ ನವೆಂಬರ್ 30 ರವರೆಗೆ ಅವಕಾಶ ನೀಡಲಾಗಿದೆ. 2019 -20 ನೇ ಸಾಲಿನ ಆದಾಯ ತೆರಿಗೆ ರಿಟರ್ನ್ ಸಲ್ಲಿಕೆ ಅವಧಿಯನ್ನು ನವೆಂಬರ್ 30 ರವರೆಗೆ Read more…

BIG NEWS: 20 ಲಕ್ಷ ತೆರಿಗೆದಾರರಿಗೆ 62 ಸಾವಿರ ಕೋಟಿ ರೂ. ಆದಾಯ ತೆರಿಗೆ ಮರುಪಾವತಿ

ನವದೆಹಲಿ: ಲಾಕ್ಡೌನ್ ಸಂದರ್ಭದಲ್ಲಿ ಐಟಿ ಇಲಾಖೆ 62, 361 ಕೋಟಿ ರೂಪಾಯಿಗಳನ್ನು 20 ಲಕ್ಷ ತೆರಿಗೆದಾರರಿಗೆ ಮರುಪಾವತಿ ಮಾಡಿದೆ. 19,07,853 ಪ್ರಕರಣಗಳಲ್ಲಿ ವೈಯಕ್ತಿಕ ಆದಾಯ ತೆರಿಗೆದಾರರಿಗೆ 23,453 ಕೋಟಿ Read more…

ದಂಗಾಗಿಸುವಂತಿದೆ ವಿಪ್ರೋ ಸಿಇಒ ಪಡೆಯುವ ‘ವೇತನ’

ಐಟಿ ದಿಗ್ಗಜ ಸಂಸ್ಥೆಗಳ ಪೈಕಿ ಒಂದಾಗಿರುವ ವಿಪ್ರೋದ ನೂತನ ಸಿಇಒ ಆಗಿ ನೇಮಕಗೊಂಡಿರುವ ಥಿಯರ್ರಿ ಡೇಲಾಪೋರ್ಟ್ ಅವರ ವಾರ್ಷಿಕ ವೇತನ ದಂಗಾಗಿಸುವಂತಿದೆ. ಬರೋಬ್ಬರಿ 62 ಕೋಟಿ ರೂಪಾಯಿಗಳನ್ನು ಅವರು Read more…

ಲಾಕ್ ಡೌನ್ ನಿರ್ಬಂಧ ಸಡಿಲ: ಪರಿಷ್ಕೃತ ಆದೇಶದಲ್ಲಿ ಐಟಿ – ಬಿಟಿ ವಲಯಕ್ಕೆ ಗುಡ್ ನ್ಯೂಸ್

ರಾಜ್ಯದಲ್ಲಿ ಲಾಕ್ ಡೌನ್ ಭಾಗಶಃ ಸಡಿಲಗೊಳಿಸಲಾಗಿದ್ದು, ಐಟಿ-ಬಿಟಿ ಕಂಪನಿಗಳು ಕಾರ್ಯಾರಂಭ ಮಾಡಬಹುದಾಗಿದೆ. ಕನಿಷ್ಠ ಸಿಬ್ಬಂದಿ ಕಾರ್ಯನಿರ್ವಹಣೆಗೆ ಸರ್ಕಾರ ಸಮ್ಮತಿ ನೀಡಿದೆ. ಐಟಿ ವಲಯದಲ್ಲಿ ತುರ್ತು ಸೇವಾ ಸಿಬ್ಬಂದಿ ಕೆಲಸ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...