alex Certify itching | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಟೀ ಬ್ಯಾಗ್ ಬಳಸಿ ʼಕಣ್ಣಿನ ಊತʼ ಸಮಸ್ಯೆ ನಿವಾರಿಸಿಕೊಳ್ಳಿ

ಕೆಲವರು ಚಹಾ ತಯಾರಿಸಲು ಟೀಬ್ಯಾಗ್ ನ್ನು ಬಳಸುತ್ತಾರೆ. ಇದರಿಂದ ಬಹಳ ಸುಲಭವಾಗಿ ಚಹಾ ತಯಾರಿಸಬಹುದು. ಅಲ್ಲದೇ ಈ ಟೀ ಬ್ಯಾಗ್ ಬಳಸಿ ದೇಹದ ಹಲವು ಸಮಸ್ಯೆಗಳನ್ನು ನಿವಾರಿಸಿಕೊಳ್ಳಬಹುದು. ಅದು Read more…

ತಲೆ ತುರಿಕೆಯ ಕಿರಿಕಿರಿಯೇ…..? ಹೀಗೆ ಹೇಳಿ ʼಗುಡ್ ಬೈʼ

ಸಾಕಷ್ಟು ಜನರಲ್ಲಿ ಈ ತಲೆ ತುರಿಕೆ ಸಮಸ್ಯೆ ಕಂಡುಬರುತ್ತದೆ. ನಿರಂತರ ತುರಿಕೆಯಿಂದ ತಲೆಯಲ್ಲಿ ಕಜ್ಜಿ, ಗಾಯಗಳು ಅಗುವುದೂ ಉಂಟು. ಹೇನು, ಹೊಟ್ಟು ಸಮಸ್ಯೆ ಇಲ್ಲದವರಲ್ಲೂ ಕಾಣಿಸಿಕೊಳ್ಳುವ ಈ ತುರಿಕೆ Read more…

ಪದೇ ಪದೇ ಕಿವಿ ತುರಿಸುತ್ತಿದ್ದರೆ ವಹಿಸದಿರಿ ನಿರ್ಲಕ್ಷ್ಯ….!

ಕಿವಿ ನಮ್ಮ ದೇಹದ ಅಮೂಲ್ಯ ಅಂಗಗಳಲ್ಲಿ ಒಂದು. ಕಿವಿಯಲ್ಲಿ ತುರಿಕೆ ಕಾಣಿಸಿಕೊಳ್ಳಲು ಅನೇಕ ಕಾರಣಗಳಿವೆ. ಕೆಲವೊಮ್ಮೆ ಕಿವಿ ತುರಿಕೆ ದೊಡ್ಡ ಸಮಸ್ಯೆಗೆ ಕಾರಣವಾಗಬಹುದು. ನಿರಂತರ ಕಿವಿ ತುರಿಕೆ ಹಾಗೂ Read more…

ʼಸೀಬೆ ಎಲೆʼ ಉಪಯೋಗಗಳ ಬಗ್ಗೆ ನಿಮಗೆಷ್ಟು ಗೊತ್ತು….?

ಸೀಬೆ ಹಣ್ಣನ್ನು ಮಧುಮೇಹಿಗಳು ಸೇರಿದಂತೆ ಪ್ರತಿಯೊಬ್ಬರೂ ಸೇವಿಸಬಹುದು, ಇದರಿಂದ ಅಡ್ಡ ಪರಿಣಾಮಗಳಿಲ್ಲ ಎಂಬುದು ಎಲ್ಲರಿಗೂ ತಿಳಿದ ಸಂಗತಿಯೇ. ಆದರೆ ಈ ಗಿಡದ ಎಲೆ ಹಾಗೂ ಚಿಗುರುಗಳನ್ನು ಸೌಂದರ್ಯ ವರ್ಧಕವಾಗಿಯೂ Read more…

ಚರ್ಮದ ತುರಿಕೆ ಮತ್ತು ಅಲರ್ಜಿಗೆ ರಾಮಬಾಣ ಈ ವಿಶೇಷ ಎಣ್ಣೆಗಳು

ಚರ್ಮದಲ್ಲಿ ತುರಿಕೆ ಸಾಮಾನ್ಯ ಸಮಸ್ಯೆ. ಶುಷ್ಕತೆ, ಕೀಟಗಳ ಕಡಿತ, ದದ್ದುಗಳು, ಅಲರ್ಜಿಗಳಿಂದ ಅಥವಾ ಕೊಳಕು ಶೇಖರಣೆಯಂತಹ ಹಲವು ಕಾರಣಗಳಿಂದ ತುರಿಕೆ ಉಂಟಾಗುತ್ತದೆ. ಅನೇಕ ಬಾರಿ ತಡೆಯಲಸಾಧ್ಯವಾದ ತುರಿಕೆಯಿಂದ ಸಾಕಷ್ಟು Read more…

ಫ್ಯಾಷನ್‌ ಗಾಗಿ ಗಡ್ಡ ಬಿಟ್ಟು ಪೇಚಾಡುತ್ತಿರುವವರು ಇದನ್ನೊಮ್ಮೆ ಓದಲೇಬೇಕು

ಇತ್ತೀಚಿನ ದಿನಗಳಲ್ಲಿ ಗಡ್ಡ ಬೆಳೆಸೋದು ಯುವಕರಲ್ಲಿ ಫ್ಯಾಷನ್‌ ಆಗಿಬಿಟ್ಟಿದೆ. ಕ್ರಿಕೆಟರ್ಸ್‌, ಸಿನೆಮಾ ನಟರಿಂದ ಹಿಡಿದು ಜನಸಾಮಾನ್ಯರು ಕೂಡ ಗಡ್ಡ ಬಿಡುತ್ತಿದ್ದಾರೆ. ಆದ್ರೆ ಕೆಲವೊಮ್ಮೆ ಸ್ಟೈಲ್‌ ಗಾಗಿ ಬಿಟ್ಟಿರೋ ಗಡ್ಡ Read more…

ಜ್ಯೋತಿಷ್ಯ: ಮಹಿಳೆಯರ ಈ ಭಾಗದಲ್ಲಿ ತುರಿಕೆ ಕಂಡುಬಂದರೆ ಮಗುವಿಗೆ ಅಪಾಯ…!

ದೇಹದಲ್ಲಿ ತುರಿಕೆ ಕಂಡುಬರುವುದು ಒಂದು ಸಾಮಾನ್ಯ ವಿಚಾರ. ಆದರೆ ಜ್ಯೋತಿಷ್ಯಶಾಸ್ತ್ರದ ಪ್ರಕಾರ ಈ ತುರಿಕೆಗೆ ಹೆಚ್ಚಿನ ಪ್ರಾಮುಖ್ಯತೆ ನೀಡಲಾಗಿದೆ. ದೇಹದ ಕೆಲವು ಭಾಗಗಳಲ್ಲಿ ತುರಿಕೆ ಕಂಡುಬಂದರೆ ಅದು ಕೆಲವು Read more…

ʼಮಧುಮೇಹʼ ಕಾಡುತ್ತಿದೆಯೇ…..? ಹೀಗೆ ತಿಳಿದುಕೊಳ್ಳಿ

ಮಧುಮೇಹ ಸಮಸ್ಯೆ ವಯಸ್ಸು ಐವತ್ತಾದ ಬಳಿಕವೇ ಕಾಡಬೇಕೆಂದಿಲ್ಲ. ಅದೀಗ ಇಪ್ಪತ್ತರ ಹರೆಯದಲ್ಲೂ ನಿಮ್ಮ ಮೇಲೆ ದಾಳಿ ಮಾಡಬಹುದು. ಅದನ್ನು ತಿಳಿದುಕೊಳ್ಳುವ ಬಗೆ ಹೇಗೆ ಎಂಬುದನ್ನು ನೋಡೋಣ. ದೇಹದಲ್ಲಿ ಸಕ್ಕರೆ Read more…

ʼಹೇರ್ ವಾಶ್ʼ ಮಾಡಿದ ಬಳಿಕ ಈ ತಪ್ಪುಗಳನ್ನು ಮಾಡದಿರಿ

ಕೂದಲನ್ನು ಸ್ವಚ್ಛಗೊಳಿಸುವುದರಿಂದ ಕೂದಲಿನ ಆರೋಗ್ಯವನ್ನು ಕಾಪಾಡಬಹುದು ನಿಜ. ಆದರೆ ಕೂದಲು ವಾಶ್ ಮಾಡಿದ ಬಳಿಕ ನೀವು ಮಾಡುವಂತಹ ಈ ತಪ್ಪುಗಳು ನಿಮ್ಮ ಕೂದಲನ್ನು ತೆಳುವಾಗಿ ಒರಟಾಗಿಸುತ್ತದೆ. ಅದು ಯಾವ Read more…

ಕೂದಲಿನ ಆರೋಗ್ಯ ಕಾಪಾಡಲು ʼಭೃಂಗರಾಜ್ʼ ಸಹಕಾರಿ ಹೇಗೆ ಗೊತ್ತಾ….?

ಭೃಂಗರಾಜ್ ಕೂದಲಿಗೆ ತುಂಬಾ ಒಳ್ಳೆಯದು. ಹಾಗಾಗಿ ಆಯುರ್ವೇದದಲ್ಲಿ ಭೃಂಗರಾಜ್ ಗೆ ಕೇಶರಾಜ್ ಎಂದು ಕರೆಯುತ್ತಾರೆ. ಇದರಿಂದ ಕೂದಲಿನ ಹಲವು ಸಮಸ್ಯೆಗಳನ್ನು ನಿವಾರಿಸಬಹುದು. ಇದನ್ನು ಹೇರ್ ಆಯಿಲ್ ಗೆ ಬಳಸುವುದು Read more…

ಫಂಗಲ್ ಇನ್ ಫೆಕ್ಷನ್ ತುರಿಕೆ ಕಡಿಮೆಯಾಗಲು ಹೀಗೆ ಮಾಡಿ

ತೊಡೆಯ ಸಂಧಿಯಲ್ಲಿ, ಕಂಕುಳ ಭಾಗದಲ್ಲಿ ಮೂಡುವ ಕೆಂಪು ಬಣ್ಣದ ಸಣ್ಣ ಗುಳ್ಳೆಗಳು ಕ್ರಮೇಣ ತುರಿಕೆ ಹೆಚ್ಚಿಸಿಕೊಂಡು ಭಾರೀ ಕಿರಿಕಿರಿ ಮಾಡುತ್ತವೆ. ಇದಕ್ಕೆ ಫಂಗಲ್ ಇನ್ ಫೆಕ್ಷನ್ ಎಂದೂ ಕರೆಯಲಾಗುತ್ತದೆ. Read more…

ಬಿಕಿನಿ ಸ್ಥಳದಲ್ಲಿ ಶೇವ್ ಮಾಡುವಾಗ ಫಾಲೋ ಮಾಡಿ ಈ ಟಿಪ್ಸ್

ಬಿಕಿನಿ ತೊಡುವ ಮಹಿಳೆಯರು ಆ ಭಾಗಗಳಲ್ಲಿ ಕೂದಲನ್ನು ಕ್ಷೌರ ಮಾಡುತ್ತಾರೆ. ಆದರೆ ಅಲ್ಲಿನ ಚರ್ಮ ತುಂಬಾ ಸೂಕ್ಷ್ಮವಾಗಿರುವುದರಿಂದ ಕೆಲವೊಮ್ಮೆ ದದ್ದುಗಳು, ತುರಿಕೆಗಳು ಉಂಟಾಗುತ್ತದೆ. ಹಾಗಾಗಿ ನಯವಾದ ಚರ್ಮವನ್ನು ಪಡೆಯಲು Read more…

ಕರ್ಪೂರದಿಂದ ಕೂದಲಿನ ಸೌಂದರ್ಯ ಹೇಗೆ ಹೆಚ್ಚಿಸಿಕೊಳ್ಳುವುದು ಗೊತ್ತಾ….?

ಕರ್ಪೂರವನ್ನು ದೇವರ ಪೂಜೆಗೆ ಬಳಸುತ್ತಾರೆ. ದೇವರಿಗೆ ಆರತಿ ಬೆಳಗಲು ಕರ್ಪೂರ ಬಹಳ ಮುಖ್ಯ. ಆದರೆ ಈ ಕರ್ಪೂರದಿಂದ ನಮ್ಮ ಆರೋಗ್ಯ ಮತ್ತು ಸೌಂದರ್ಯವನ್ನು ವೃದ್ಧಿಗೊಳಿಸಬಹುದು. ಹಾಗಾದ್ರೆ ಕರ್ಪೂರದಿಂದ ಕೂದಲಿನ Read more…

ಕೂದಲಿನ ಸಮಸ್ಯೆಗೆ ಕಾರಣವಾಗುತ್ತೆ ನೀವು ಸೇವಿಸುವ ಈ ಆಹಾರ

ನಮ್ಮ ಆಹಾರ ಕ್ರಮ, ಜೀವನ ಶೈಲಿಯಿಂದ ಕೂದಲುದುರುವ ಸಮಸ್ಯೆ ಕಾಡುತ್ತದೆ. ಇದಕ್ಕೆ ಸರಿಯಾದ ಆರೈಕೆ ಮಾಡಬೇಕು. ಇಲ್ಲವಾದರೆ ಬೊಕ್ಕ ತಲೆಯ ಸಮಸ್ಯೆಗೆ ಕಾರಣವಾಗಬಹುದು. ಹಾಗಾಗಿ ಮಹಿಳೆಯರು ಹಾಗೂ ಪುರುಷರು Read more…

ತುರಿಕೆ ಸಮಸ್ಯೆಗೆ ಇಲ್ಲಿದೆ ಮನೆಮದ್ದು

ವಿನಾಕಾರಣ ದೇಹದ ಅಲ್ಲಲ್ಲಿ ಕಾಣಿಸಿಕೊಳ್ಳುವ ತುರಿಕೆ ಸಮಸ್ಯೆ ದೇಹದ ತುಂಬೆಲ್ಲಾ ಹರಡಿ ಅಲ್ಲಲ್ಲಿ ದದ್ದುಗಳನ್ನು ಮೂಡಿಸುತ್ತವೆ. ಇದರ ನಿವಾರಣೆಗೆ ಈ ಮನೆ ಮದ್ದುಗಳನ್ನು ಮಾಡಿ ನೋಡಿ. ದೇಹದ ಯಾವ Read more…

ಪಾದಗಳಲ್ಲಿನ ತುರಿಕೆ ಮತ್ತು ಉರಿಯಿಂದ ಕಂಗಾಲಾಗಿದ್ದೀರಾ ? ಈ ಸರಳ ʼಮನೆಮದ್ದುʼ ಗಳಲ್ಲಿದೆ ಪರಿಹಾರ !

ಕೆಲವೊಮ್ಮೆ ಪಾದಗಳಲ್ಲಿ ತೀವ್ರವಾದ ತುರಿಕೆ ಮತ್ತು ಸುಡುವ ಸಂವೇದನೆ ಉಂಟಾಗುತ್ತದೆ. ಒಮ್ಮೊಮ್ಮೆ ತುರಿಕೆ ಮತ್ತು ಉರಿ ತೀವ್ರವಾಗಬಹುದು. ಈ ಸಮಸ್ಯೆಯಿಂದಾಗಿ ಅನೇಕ ಜನರು ಪ್ರಕ್ಷುಬ್ಧತೆಯನ್ನು ಅನುಭವಿಸಲು ಪ್ರಾರಂಭಿಸುತ್ತಾರೆ. ಇದಕ್ಕೆ Read more…

ತಲೆಯಲ್ಲಿ ವಿಪರೀತ ತುರಿಕೆ ಇದ್ದರೆ ಈ ಮನೆಮದ್ದು ಪ್ರಯತ್ನಿಸಿ

ಚಳಿಗಾಲ ಶುರುವಾಗುತ್ತಿದ್ದಂತೆ ಕೈಕಾಲುಗಳ ಚರ್ಮ ಒಣಗಿಂತಾಗುತ್ತದೆ. ತಲೆಯಲ್ಲಿ ತುರಿಕೆ ಸಮಸ್ಯೆ ಹೆಚ್ಚುತ್ತದೆ. ಇದಕ್ಕೆ ಕಾರಣವೆಂದರೆ ತಲೆಯಲ್ಲಿ ಧೂಳಿನ ಶೇಖರಣೆ, ಒತ್ತಡ, ಪರೋಪಜೀವಿಗಳು, ತಲೆಹೊಟ್ಟು ಅಥವಾ ಶಿಲೀಂಧ್ರಗಳ ಸೋಂಕು. ಸೆಬೊರ್ಹೆಕ್ Read more…

ಪ್ರೀತಿಯಿಂದ ಬೆಳೆಸಿದ ಗಡ್ಡ ತುರಿಕೆಗೆ ಕಾರಣವಾಗಿದೆಯೇ…? ಹಾಗಾದ್ರೆ ಈ ಟಿಪ್ಸ್ ನಿಮಗಾಗಿ

ಈಗಿನ ಫ್ಯಾಶನ್​ ಯುಗದಲ್ಲಿ ಕೇವಲ ಮಹಿಳೆಯರು ಮಾತ್ರವಲ್ಲದೇ ಪುರುಷರು ಕೂಡ ತಮ್ಮ ಸೌಂದರ್ಯದ ಕಡೆಗೆ ಗಮನ ಕೊಡ್ತಾರೆ. ಈಗಂತೂ ಗಡ್ಡಧಾರಿಗಳ ಸಂಖ್ಯೆಯೇ ಜಾಸ್ತಿ. ಗಡ್ಡವನ್ನ ಬಿಡೋದು ಫ್ಯಾಷನ್ ಆಗಿರೋದ್ರಿಂದ Read more…

ಮಹಿಳೆಯರ ಖಾಸಗಿ ಅಂಗದ ತುರಿಕೆಗೆ ಇದು ಕೂಡ ಕಾರಣ

ಮಹಿಳೆಯರ ಕೆಲ ಸಮಸ್ಯೆಗಳಲ್ಲಿ ಖಾಸಗಿ ಅಂಗದ ತುರಿಕೆಯೂ ಒಂದು. ಯೋನಿ ತುರಿಕೆಗೆ ಅನೇಕ ಕಾರಣಗಳಿವೆ. ಸ್ವಚ್ಛತೆ ಬಹುಮುಖ್ಯ ಕಾರಣವಾಗುತ್ತದೆ. ಇಷ್ಟೇ ಅಲ್ಲ ಯೋನಿ ತುರಿಕೆಗೆ ಒತ್ತಡವೂ ಕಾರಣ. ವರದಿಯೊಂದರ Read more…

ಎಕ್ಕೆ ಗಿಡದಲ್ಲಿದೆ ʼಆರೋಗ್ಯʼದ ಗುಟ್ಟು

ಎಕ್ಕೆ ಗಿಡದ ಎಲೆ ಮತ್ತು ಹೂವನ್ನು ಹೆಚ್ಚಾಗಿ ದೇವರ ಪೂಜೆಗಳಿಗೆ ಬಳಸುತ್ತಾರೆ. ಆದರೆ ಇದನ್ನು ಕೆಲವೊಮ್ಮೆ ಔಷಧಗಳಿಗೂ ಕೂಡ ಬಳಸಬಹುದು. ಇದು ಹಲವು ರೋಗಗಳನ್ನು ಗುಣಪಡಿಸಲು ಸಹಕಾರಿಯಾಗಿದೆ. ಅದು Read more…

ಗರ್ಭಿಣಿಯರನ್ನು ಕಾಡುವ ತುರಿಕೆ ಸಮಸ್ಯೆಗೆ ಇಲ್ಲಿದೆ ಪರಿಹಾರ

ತುರಿಕೆ ಗರ್ಭಿಣಿಯಾದ ಸಂದರ್ಭದಲ್ಲಿ ಕಾಡುವ ಸಾಮಾನ್ಯ ಸಮಸ್ಯೆ. ಎರಡನೇ ತ್ರೈಮಾಸಿಕದಿಂದ ಬಹುತೇಕ ಎಲ್ಲಾ ಗರ್ಭಿಣಿಯರೂ ಈ ಸಮಸ್ಯೆಯನ್ನ ಎದುರಿಸುತ್ತಾರೆ. ಈ ಸಮಯದಲ್ಲಿ ಹೊಟ್ಟೆಯ ಗಾತ್ರ ಹಿಗ್ಗೋದ್ರಿಂದ ತೇವಾಂಶ ಕಡಿಮೆಯಾಗುತ್ತೆ. Read more…

ಖಾಸಗಿ ಭಾಗದ ತುರಿಕೆ ಕಿರಿಕಿರಿಗೆ ಇಲ್ಲಿದೆ ʼಮನೆ ಮದ್ದುʼ

ಮಹಿಳೆಯರ ಖಾಸಗಿ ಭಾಗದಲ್ಲಿ ಸಮಸ್ಯೆ ಕಾಣಿಸಿಕೊಳ್ಳೋದು ಸಹಜ. ಅನೇಕ ಬಾರಿ ಈ ವಿಷ್ಯವನ್ನು ಮಹಿಳೆಯರು ಯಾರ ಬಳಿಯೂ ಹೇಳುವುದಿಲ್ಲ. ಹಾಗೆ ಮಾಡಿದಾಗ ಸಮಸ್ಯೆ ಜಾಸ್ತಿಯಾಗುತ್ತದೆ. ಮನೆಯಿಂದ ಹೊರಗೆ ಹೋದಾಗ Read more…

ಗಂಟಲ ಕೆರೆತ ಕಾಡುತ್ತಿದ್ದರೆ ಇಲ್ಲಿದೆ ʼಮನೆ ಮದ್ದುʼ

ನಿತ್ಯ ಕುಡಿಯುವ ನೀರು ಬದಲಾದರೆ, ತಣ್ಣಗಿನ ತಿನಿಸು, ಜ್ಯೂಸ್ ಅಥವಾ ಮತ್ತೇನಾದರೂ ಸೇವಿಸಿದರೆ ಗಂಟಲು ಕೆರೆತ ಕಾಣಿಸಿಕೊಳ್ಳುತ್ತದೆ. ಅದೂ ಈ ಮಳೆಗಾಲ ಹಾಗು ಚಳಿಗಾಲದಲ್ಲಿ ಬಹುಬೇಗ. ಮನೆಮದ್ದಿನ ಮೂಲಕ Read more…

ನೆತ್ತಿಯ ಮೇಲಿನ ಸೋರಿಯಾಸಿಸ್ ಸಮಸ್ಯೆಯನ್ನು ನಿವಾರಿಸಲು ಈ ಮನೆಮದ್ದನ್ನು ಬಳಸಿ

ವಾತಾವರಣದ ಧೂಳು, ತಲೆಯಲ್ಲಿನ ಹೊಟ್ಟಿನಿಂದಾಗಿ ಕೆಲವರಿಗೆ ನೆತ್ತಿಯ ಮೇಲೆ ಸೋರಿಯಾಸಿಸ್ ಸಮಸ್ಯೆ ಉಂಟಾಗುತ್ತದೆ. ಇದನ್ನು ಹಾಗೇ ಬಿಟ್ಟರೆ ಕುತ್ತಿಗೆ, ಹಣೆ, ಮತ್ತು ಕಿವಿಯ ಹಿಂಭಾಗಕ್ಕೂ ಹರಡಬಹುದು. ಈ ಸಮಸ್ಯೆಯನ್ನು Read more…

ಸಾಸಿವೆ ಎಣ್ಣೆಯಿಂದ ವೃದ್ಧಿಯಾಗುತ್ತೆ ʼಆರೋಗ್ಯʼ ಮತ್ತು ʼಸೌಂದರ್ಯʼ

ಸಾಸಿವೆ ಎಣ್ಣೆಯ ರುಚಿ ಕಹಿಯಾಗಿರುತ್ತದೆ. ಅದನ್ನು ಹೆಚ್ಚಾಗಿ ಅಡುಗೆಗೆ ಬಳಸುತ್ತಾರೆ. ಆದರೆ ಇದರಲ್ಲಿ ಔಷಧೀಯ ಗುಣಗಳಿರುವ ಕಾರಣ ಇದನ್ನು ಆರೋಗ್ಯ ಮತ್ತು ಸೌಂದರ್ಯ ಹೆಚ್ಚಿಸಲು ಬಳಸಬಹುದು. *ಮೃದು ಚರ್ಮವನ್ನು Read more…

ವಿಟಮಿನ್ ಡಿ ಸೇವನೆಯಿಂದ ಪಡೆಯಬಹುದು ಇಷ್ಟೆಲ್ಲಾ ಪ್ರಯೋಜನ

ವಿಟಮಿನ್ ಡಿ ದೇಹಕ್ಕೆ ಅಗತ್ಯವಾಗಿ ಬೇಕಾಗಿರುವ ಜೀವಸತ್ವ. ಇದು ಹಲವು ದೇಹದ ಸಮಸ್ಯೆಗಳನ್ನು ದೂರ ಮಾಡುತ್ತದೆ. ಇದು ಸೂರ್ಯನ ಬೆಳಕಿನಿಂದ ನಿಮಗೆ ಸಿಗುತ್ತದೆ. ಹಾಗೇ ಮೊಟ್ಟೆಯ ಹಳದಿ ಭಾಗ, Read more…

ಗರ್ಭಾವಸ್ಥೆಯಲ್ಲಿ ಕಂಡು ಬರುವ ತುರಿಕೆ ನಿವಾರಿಸಲು ಇಲ್ಲಿವೆ ಟಿಪ್ಸ್

ಗರ್ಭಾವಸ್ಥೆಯ ಆರಂಭದ ದಿನಗಳಲ್ಲಿ ಸ್ತನದಲ್ಲಿ ಬದಲಾವಣೆಯಾಗುತ್ತದೆ. ಹಾರ್ಮೋನ್ ಗಳಲ್ಲಿ ಏರುಪೇರಾಗುತ್ತದೆ. ಈ ವೇಳೆ ಸ್ತನಗಳ ಮೇಲೆ ತುರಿಕೆ ಉಂಟಾಗುತ್ತದೆ. ಇದರಿಂದ ತುಂಬಾ ಕಿರಿಕಿರಿ ಉಂಟಾಗುತ್ತದೆ, ಈ ಸಮಸ್ಯೆಯನ್ನು ನಿವಾರಿಸಲು Read more…

ದಾಳಿಂಬೆ ಎಲೆ ಈ ಸಮಸ್ಯೆಗಳಿಗೆ ಮದ್ದಾಗಬಲ್ಲದು…!

ದಾಳಿಂಬೆ ಹಣ್ಣಿನ ಸೇವನೆಯಿಂದ ನಮ್ಮ ದೇಹಕ್ಕೆ ಹಲವು ಪೋಷಕಾಂಶಗಳು ಸಿಗುತ್ತವೆ ಮತ್ತು ಈ ಹಣ್ಣಿಗೆ ಮಲಬದ್ಧತೆ ನಿವಾರಿಸುವ ಶಕ್ತಿ ಇದೆ ಎಂಬುದು ನಿಮಗೆಲ್ಲಾ ತಿಳಿದೇ ಇದೆ. ಈ ಹಣ್ಣಿನ Read more…

ಟೊಮೆಟೊ ಕೆಚಪ್ ನ ಇತರ ಪ್ರಯೋಜನವೇನು ಗೊತ್ತಾ…..?

ಟೊಮೆಟೊ ಕೆಚಪ್ ಅನ್ನು ನೀವು ಅಡುಗೆ ಕೆಲಸಗಳಿಗೆ ಮಾತ್ರ ಸೀಮಿತಪಡಿಸಿದ್ದೀರಾ. ಹಾಗಿದ್ದರೆ ಇಲ್ಲಿ ಕೇಳಿ. ಇದರಿಂದ ಎಷ್ಟೆಲ್ಲಾ ಪ್ರಯೋಜನಗಳಿವೆ ಎಂಬುದನ್ನು ತಿಳಿದು ನೋಡಿ. ಮ್ಯಾಗಿ, ಚಪಾತಿಯೊಂದಿಗೆ ಮಕ್ಕಳು ಇಷ್ಟಪಟ್ಟು Read more…

ಗರ್ಭಾವಸ್ಥೆಯಲ್ಲಿ ಕಂಡು ಬರುವ ತುರಿಕೆ ನಿವಾರಣೆಗೆ ಈ ಮನೆ ಮದ್ದು ಹಚ್ಚಿ

ಗರ್ಭಿಣಿಯರಿಗೆ ಹೆಚ್ಚು ರಕ್ತ ಉತ್ಪತ್ತಿಯಾಗುವುದರಿಂದ ಹಾಗೂ ಹಾರ್ಮೋನುಗಳಿಂದ ಚರ್ಮದಲ್ಲಿ ತುರಿಕೆ ಉಂಟಾಗುವುದು ಸಾಮಾನ್ಯ. ಆದರೆ ಅವರು ಈ ಬಗ್ಗೆ ಚಿಂತಿಸಬೇಕಿಲ್ಲ. ಗರ್ಭಾವಸ್ಥೆಯಲ್ಲಿನ ಈ ತುರಿಕೆಗೆ ಈ ಮನೆಮದ್ದುಗಳನ್ನು ಹಚ್ಚಿ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...