alex Certify J.C. Madhuswamy | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ನಂಬಿಸಿ ನಡು ನೀರಿನಲ್ಲಿ ಕೈಬಿಟ್ಟ ಮಾಜಿ ಸಿಎಂ; ಯಡಿಯೂಪ್ಪ ವಿರುದ್ಧ ಮಾಜಿ ಸಚಿವ ಜೆ.ಸಿ.ಮಾಧುಸ್ವಾಮಿ ಆಕ್ರೋಶ

ತುಮಕೂರು: ಬಿಜೆಪಿ ಲೋಕಸಭಾ ಟಿಕೆಟ್ ಕೈತಪ್ಪಿದ ಬೆನ್ನಲ್ಲೇ ಇದೀಗ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಿರುದ್ಧ ಮಾಜಿ ಸಚಿವ ಜೆ.ಸಿ.ಮಾಧುಸ್ವಾಮಿ ಕೆಂಡಾಮಂಡಲರಾಗಿದ್ದು, ಬಹಿರಂಗವಾಗಿ ವಾಗ್ದಾಳಿ ನಡೆಸಿದ್ದಾರೆ. ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಡಿದ Read more…

BIG NEWS: ಉಚಿತ ಭಾಗ್ಯದ ಮುಂದೆ ನಮ್ಮ ಕೆಲಸ ಕೊಚ್ಚಿಕೊಂಡು ಹೋಯಿತು; ಚುನಾವಣೆಗೆ ಹೋಗೋದು ಕಷ್ಟವಾಗಲಿದೆ; ಮಾಜಿ ಸಚಿವ ಮಾಧುಸ್ವಾಮಿ ಬೇಸರ

ತುಮಕೂರು: ಉಚಿತ ಭಾಗ್ಯಗಳ ಮುಂದೆ ನಮ್ಮ ಅಭಿವೃದ್ಧಿ ಕೆಲಸ ಕೊಚ್ಚಿಕೊಂಡು ಹೋಯಿತು. ಅಭಿವೃದ್ಧಿ ಕೆಲಸ ಮಾಡಿದರೆ ಪ್ರತಿಫಲ ಸಿಕ್ಕುತ್ತೆ ಅಂದುಕೊಂಡಿದ್ದೆ. ಆದರೆ ಇವರ ಭಾಗ್ಯಗಳ ಮುಂದೆ ನಮ್ಮ ಕೆಲಸಗಳು Read more…

BIG NEWS: ಪ್ರತಿಭಟನಾ ನಿರತ ರಾಜ್ಯ ಸರ್ಕಾರಿ ನೌಕರರಿಗೆ ನಿರಾಸೆ; ಹಳೆ ಪಿಂಚಣಿ ಯೋಜನೆ ಜಾರಿ ಇಲ್ಲ ಎಂದ ರಾಜ್ಯ ಸರ್ಕಾರ

ಬೆಳಗಾವಿ: ಹಳೆ ಪಿಂಚಣಿ ಯೋಜನೆ ಜಾರಿಗೆ ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿದ್ದ ರಾಜ್ಯ ಸರ್ಕಾರಿ ನೌಕರರಿಗೆ ನಿರಾಸೆಯಾಗಿದೆ. ಹಳೆಯ ಪಿಂಚಣಿ ಯೋಜನೆ ಜಾರಿ ತರುವ ಪ್ರಸ್ತಾವನೆ ಸಧ್ಯಕ್ಕೆ ಸರ್ಕಾರದ ಮುಂದಿರುವುದಿಲ್ಲ Read more…

BIG NEWS: ಹಿಜಾಬ್ ಗೆ ಪಟ್ಟು ಹಿಡಿದು ಪರೀಕ್ಷೆಗೆ ಗೈರಾದರೆ ಮರು ಪರೀಕ್ಷೆ ಅವಕಾಶವಿಲ್ಲ; ಮತ್ತೆ ಎಚ್ಚರಿಕೆ ನೀಡಿದ ಕಾನೂನು ಸಚಿವ

ಮೈಸೂರು: ಹಿಜಾಬ್ ವಿಚಾರವಾಗಿ ಹೈಕೋರ್ಟ್ ನೀಡಿರುವ ತೀರ್ಪನ್ನು ಸರ್ಕಾರ ಸೇರಿದಂತೆ ಎಲ್ಲರೂ ಪಾಲಿಸಲೇಬೇಕು. ಕರ್ತವ್ಯ ಪಾಲಿಸದೇ ಛೀಮಾರಿ ಹಾಕಿಸಿಕೊಳ್ಳಲು ನಾವು ಸಿದ್ಧರಿಲ್ಲ ಎಂದು ಕಾನೂನು ಸಚಿವ ಜೆ.ಸಿ. ಮಾಧುಸ್ವಾಮಿ Read more…

BIG NEWS: ಕಾನೂನು ಸಚಿವರಿಗೂ ಕೋವಿಡ್ ಪಾಸಿಟಿವ್

ಬೆಂಗಳೂರು: ಕಾನೂನು ಹಾಗೂ ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ ಅವರಿಗೂ ಕೊರೊನಾ ಸೋಂಕು ದೃಢಪಟ್ಟಿದೆ. ರಾಜಕೀಯ ನಾಯಕರನ್ನು ಬೆಂಬಿಡದೇ ಕಾಡುತ್ತಿರುವ ಕೊರೊನಾ ಸೋಂಕು ರಾಜ್ಯದಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, Read more…

ರಾಜ್ಯ ಪೊಲೀಸ್ ನೇಮಕಾತಿಯಲ್ಲಿ ತಿದ್ದುಪಡಿ; ಬಡ್ತಿ ನಿರೀಕ್ಷೆಯಲ್ಲಿದ್ದವರಿಗೆ ಸರ್ಕಾರದಿಂದ ಸಿಹಿ ಸುದ್ದಿ

ಬೆಂಗಳೂರು: ಸಿಎಂ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಹಲವು ಮಹತ್ವದ ನಿರ್ಧಾರಗಳನ್ನು ಕೈಗೊಳ್ಳಲಾಯಿತು ಎಂದು ಸಚಿವ ಜೆ.ಸಿ. ಮಾಧುಸ್ವಾಮಿ ತಿಳಿಸಿದ್ದಾರೆ. ಸಚಿವ ಸಂಪುಟ Read more…

BIG NEWS: ಧ್ವಜಾರೋಹರಣದ ಬಳಿಕ ಇಂದು ರಾಜೀನಾಮೆಗೆ ನಿರ್ಧರಿಸಿದ್ದೆ – ಪದೇ ಪದೇ ಖಾತೆ ಬದಲಾವಣೆ ನೋವು ತಂದಿದೆ ಎಂದ ಸಚಿವ

ತುಮಕೂರು: ಜನಪರ ಕೆಲಸಗಳನ್ನು ಮಾಡುವುದು ನನ್ನ ಕನಸು. ಈ ಕನಸಿಗೆ ಅಡ್ದಿಯಾದಾಗ ಸಹಜವಾಗಿ ನೋವಾಯಿತು. ಹಾಗಾಗಿ ಇಂದು ಧ್ವಜಾರೋಹಣ ನೆರವೇರಿಸಿದ ಬಳಿಕ ರಾಜೀನಾಮೆ ನೀಡಲು ನಿರ್ಧರಿಸಿದ್ದೆ ಎಂದು ಸಣ್ಣ Read more…

ಜನವರಿ 28 ರಿಂದ ವಿಧಾನಮಂಡಲ ಅಧಿವೇಶನ, ಮಾರ್ಚ್ ನಲ್ಲಿ ಬಿ.ಎಸ್.ವೈ. ಬಜೆಟ್

ಬೆಂಗಳೂರು: ಜನವರಿ 28 ರಿಂದ ಫೆಬ್ರವರಿ 5 ರವರೆಗೆ ರಾಜ್ಯ ವಿಧಾನಮಂಡಲ ಜಂಟಿ ಅಧಿವೇಶನ ನಡೆಯಲಿದ್ದು, ಮಾರ್ಚ್ ನಲ್ಲಿ ಬಜೆಟ್ ಮಂಡನೆ ಮಾಡಲಾಗುವುದು. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ Read more…

GOOD NEWS: ಫ್ಲಾಟ್, ಕೈಗಾರಿಕಾ ಜಮೀನು ನೋಂದಣಿ ಶುಲ್ಕ ಇಳಿಕೆಗೆ ಸಂಪುಟ ಸಭೆ ನಿರ್ಧಾರ

ಬೆಂಗಳೂರು: 20 ಲಕ್ಷ ರೂಪಾಯಿಗೂ ಕಡಿಮೆ ಮೌಲ್ಯದ ಫ್ಲಾಟ್ ಗಳ ನೋಂದಣಿ ಶುಲ್ಕ ದರವನ್ನು ಶೇಕಡ 2 ರಷ್ಟು ಇಳಿಕೆ ಮಾಡಲು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ನಡೆದ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...