alex Certify Jagadish Shettar | Kannada Dunia | Kannada News | Karnataka News | India News - Part 5
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಅಮಿತ್ ಶಾ ಹೇಳಿಕೆ ಪುನರುಚ್ಛರಿಸಿದ ಅರುಣ್ ಸಿಂಗ್; ಬೊಮ್ಮಾಯಿ ನೇತೃತ್ವದಲ್ಲೇ ಚುನಾವಣೆ ಎಂದ ರಾಜ್ಯ ಉಸ್ತುವಾರಿ

ನವದೆಹಲಿ: ಮೂರು ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಿರುವುದಕ್ಕೆ ಸಂತಸ ವ್ಯಕ್ತಪಡಿಸಿರುವ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್, ಮುಂಬರುವ ಚುನಾವಣೆಯಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲೇ Read more…

BIG NEWS: ಮಿತಿ ಮೀರಿದ ಅಧಿಕಾರಿಗಳ ಲಂಚಾವತಾರ; ಕಂದಾಯ ಸಚಿವರಿಗೆ ಪತ್ರ ಬರೆದ ಜಗದೀಶ್ ಶೆಟ್ಟರ್

ಹುಬ್ಬಳ್ಳಿ: ಉಪ ನೋಂದಣಾಧಿಕಾರಿಗಳನ್ನು ವರ್ಗಾವಣೆ ಮಾಡುವಂತೆ ಆಗ್ರಹಿಸಿ ಮಾಜಿ ಸಚಿವ ಜಗದೀಶ್ ಶೆಟ್ಟರ್, ಕಂದಾಯ ಸಚಿವ ಆರ್. ಅಶೋಕ್ ಅವರಿಗೆ ಪತ್ರ ಬರೆದು ಒತ್ತಾಯಿಸಿದ್ದಾರೆ. ಹುಬ್ಬಳ್ಳಿಯ ವಿದ್ಯಾನಗರದಲ್ಲಿರುವ ಉತ್ತರ Read more…

BIG BREAKING: ಸಂಪುಟ ವಿಚಾರ, ಬಹಿರಂಗವಾಗಿಯೇ ಅಸಮಾಧಾನ ಹೊರ ಹಾಕಿದ ಮಾಜಿ ಸಿಎಂ ಶೆಟ್ಟರ್

ಹುಬ್ಬಳ್ಳಿ: ಸ್ವಾಭಿಮಾನವನ್ನು ಬಿಟ್ಟು ಹೇಗೆ ಸಂಪುಟಕ್ಕೆ ಸೇರ್ಪಡೆಯಾಗಲಿ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರು ಬಹಿರಂಗವಾಗಿ ಅಸಮಾಧಾನ ಹೊರಹಾಕಿದ್ದಾರೆ. ಹುಬ್ಬಳ್ಳಿಯ ಆರ್.ಎಸ್.ಎಸ್. ಕಚೇರಿ ಬಳಿ ಮಾತನಾಡಿದ ಅವರು, Read more…

BIG NEWS: ಯಾರೇ ಸಿಎಂ ಆಗಿದ್ರೂ ಅವರ ಸಂಪುಟದಲ್ಲಿ ಮಂತ್ರಿಯಾಗುತ್ತಿರಲಿಲ್ಲ; ಮತ್ತೆ ಸ್ಪಷ್ಟಪಡಿಸಿದ ಶೆಟ್ಟರ್

ಬೆಂಗಳೂರು: ನಾನು ಬಸವರಾಜ್ ಬೊಮ್ಮಾಯಿ ಸಂಪುಟ ಸೇರುವುದಿಲ್ಲ ಎಂದು ಮತ್ತೊಮ್ಮೆ ಸ್ಪಷ್ಟನೆ ನೀಡಿರುವ ಮಾಜಿ ಸಚಿವ ಜಗದೀಶ್ ಶೆಟ್ಟರ್, ಬೊಮ್ಮಾಯಿ ಮಾತ್ರವಲ್ಲ ಬೇರೆ ಯಾರೇ ಮುಖ್ಯಮಂತ್ರಿಯಾಗಿದ್ದರೂ ನಾನು ಸಚಿವನಾಗಿ Read more…

BIG NEWS: ಬೊಮ್ಮಾಯಿ ಸಿಎಂ ಆಗ್ತಿದ್ದಂತೆ ಅಚ್ಚರಿ ನಿರ್ಧಾರ ಕೈಗೊಂಡ ಮಾಜಿ ಸಿಎಂ ಜಗದೀಶ್ ಶೆಟ್ಟರ್

ಬೆಂಗಳೂರು: ಸಂಪುಟ ಸೇರದಿರಲು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ನಿರ್ಧರಿಸಿದ್ದು, ಪಕ್ಷ ಸಂಘಟನೆಯಲ್ಲಿ ತೊಡಗಿಕೊಳ್ಳುವುದಾಗಿ ತಿಳಿಸಿದ್ದಾರೆ. ನನಗೆ ಸಚಿವ ಸ್ಥಾನ ಬೇಡವೆಂದು ಶೆಟ್ಟರ್ ಹೇಳಿದ್ದು. ಕಿರಿಯರಿಗೆ ಸಚಿವ ಸ್ಥಾನ Read more…

BIG BREAKING: ನಿಜವಾಯ್ತು ಕಟೀಲ್ ಆಡಿಯೋ ಬಾಂಬ್..? ಅಚ್ಚರಿ ನಿರ್ಧಾರ ಕೈಗೊಂಡ ಮಾಜಿ ಸಿಎಂ ಶೆಟ್ಟರ್

ಬೆಂಗಳೂರು: ಇತ್ತೀಚೆಗಷ್ಟೇ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರದ್ದೆನ್ನಲಾದ ಆಡಿಯೋ ಬಾಂಬ್ ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿತ್ತು. ಜಗದೀಶ್ ಶೆಟ್ಟರ್, ಮತ್ತು ಈಶ್ವರಪ್ಪ ಟೀಂ ಹೊರಗೆ ಹೋಗುತ್ತದೆ Read more…

BIG NEWS: ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅಚ್ಚರಿ ನಿರ್ಧಾರ..? ಬೊಮ್ಮಾಯಿ ಸಂಪುಟ ಸೇರದಿರಲು ತೀರ್ಮಾನ..?

ಸಂಪುಟ ಸೇರದಿರಲು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ನಿರ್ಧರಿಸಿದ್ದಾರೆ ಎನ್ನಲಾಗಿದೆ. ಪಕ್ಷ ಸಂಘಟನೆಯಲ್ಲಿ ತೊಡಗಿಕೊಳ್ಳಲು ಜಗದೀಶ್ ಶೆಟ್ಟರ್ ತೀರ್ಮಾನ ಕೈಗೊಂಡಿದ್ದಾರೆ. ಈ ಬಗ್ಗೆ ಅವರು ಅಧಿಕೃತ ಘೋಷಣೆ ಮಾಡುವ Read more…

ಧಾರವಾಡ ಜಿಲ್ಲೆಯೂ ಅನ್ ಲಾಕ್: ಸಚಿವ ಶೆಟ್ಟರ್ ಮನವಿಗೆ ಸಿಎಂ ಸ್ಪಂದನೆ

ಬೆಂಗಳೂರು: ಅನ್ಲಾಕ್ 2.0 ಜಿಲ್ಲೆಗಳ ಪಟ್ಟಿಗೆ ಧಾರವಾಡ ಜಿಲ್ಲೆಯನ್ನು ಸೇರ್ಪಡೆ ಮಾಡಲಾಗಿದೆ. ಈ ಕುರಿತಾಗಿ ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ ಹೊರಡಿಸಲಾಗಿದೆ. ಹುಬ್ಬಳ್ಳಿ-ಧಾರವಾಡಕ್ಕೆ ಅನ್ಲಾಕ್ 2.0 ಅನ್ವಯವಾಗಲಿದೆ. ಪಾಸಿಟಿವಿಟಿ Read more…

ನಾಯಕತ್ವ ಬದಲಾವಣೆ ಬಗ್ಗೆ ಪರಿಸ್ಥಿತಿ ಆಧರಿಸಿ ಹೈಕಮಾಂಡ್ ತೀರ್ಮಾನ, ಚರ್ಚೆ ಅಪ್ರಸ್ತುತ: ಶೆಟ್ಟರ್

ಹುಬ್ಬಳ್ಳಿ: ಸದ್ಯಕ್ಕೆ ರಾಜ್ಯದಲ್ಲಿ ಚುನಾವಣೆ ಇಲ್ಲ. ಹೀಗಾಗಿ ಪರಿಸ್ಥಿತಿ ನೋಡಿಕೊಂಡು ನಾಯಕತ್ವದ ಬಗ್ಗೆ ಹೈಕಮಾಂಡ್ ತೀರ್ಮಾನ ಕೈಗೊಳ್ಳಲಿದೆ ಎಂದು ಕೈಗಾರಿಕೆ ಸಚಿವ ಜಗದೀಶ್ ಶೆಟ್ಟರ್ ಹೇಳಿದ್ದಾರೆ. ಮುಂದಿನ ಚುನಾವಣೆ Read more…

BIG NEWS: ರಾಜ್ಯದಲ್ಲಿ ವಾರಪೂರ್ತಿ ಕರ್ಫ್ಯೂ ಮುಂದುವರಿಕೆ, ಲಾಕ್ಡೌನ್ ಜಾರಿ ಬಗ್ಗೆ ನಾಳೆ ನಿರ್ಧಾರ: ಸಚಿವ ಶೆಟ್ಟರ್ ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ಮೇ 4 ರವರೆಗೆ ಕಠಿಣ ನಿಯಮ ಮುಂದುವರೆಯಲಿದೆ. ನೈಟ್ ಕರ್ಫ್ಯೂ ಮತ್ತು ವೀಕೆಂಡ್ ಕರ್ಫ್ಯೂ ಮೇ 4 ರವರೆಗೂ ಮುಂದುವರೆಯಲಿದ್ದು, ರಾಜ್ಯದಲ್ಲಿ ಕರ್ಫ್ಯೂ ಮುಂದುವರೆಸುವ, ಲಾಕ್ಡೌನ್ Read more…

ಏರೋ ಇಂಡಿಯಾ: ರಾಜ್ಯಕ್ಕೆ ಭರ್ಜರಿ ಗುಡ್ ನ್ಯೂಸ್ -2,464 ಕೋಟಿ ರೂ. ಮೊತ್ತದ 34 ಒಪ್ಪಂದ; 6,462 ಉದ್ಯೋಗ ಸೃಷ್ಟಿ

ಬೆಂಗಳೂರು: ಏಷ್ಯಾದಲ್ಲೇ ಅತಿ ದೊಡ್ಡ ಏರೋಸ್ಪೇಸ್‌ ಹಬ್‌ ಆಗಿ ಹೊರಹೊಮ್ಮುವ ಮೂಲಕ ಜಾಗತಿಕ ಮಟ್ಟದಲ್ಲಿ ಛಾಪು ಮೂಡಿಸಲು ಸಜ್ಜಾಗಿರುವ ಕರ್ನಾಟಕ, ಏರೋಸ್ಪೇಸ್ ಮತ್ತು ರಕ್ಷಣಾ ಉದ್ಯಮಗಳಿಗೆ ಸಂಬಂಧಿಸಿದ 2,464  Read more…

ಎಂಎಸ್‌ಎಂಇಗಳಿಗೆ ಭರ್ಜರಿ ಗುಡ್ ನ್ಯೂಸ್: ಇ-ಕಾಮರ್ಸ್ ಉತ್ತೇಜನಕ್ಕೆ ಅಮೆಜಾನ್ ಜತೆ ಒಪ್ಪಂದ

ಬೆಂಗಳೂರು: ರಾಜ್ಯದ ಇ-ಕಾಮರ್ಸ್‌ ರಫ್ತು ಪ್ರಮಾಣ ಹೆಚ್ಚಿಸುವ ನಿಟ್ಟಿನಲ್ಲಿ ಇ-ಕಾಮರ್ಸ್‌ ದಿಗ್ಗಜ ಅಮೆಜಾನ್ ಜತೆಗಿನ ಒಪ್ಪಂದಕ್ಕೆ ಕರ್ನಾಟಕ ಸರ್ಕಾರ ಸಹಿ ಹಾಕಿದೆ. ಕರ್ನಾಟಕ ಉದ್ಯೋಗ ಮಿತ್ರದ ಕಚೇರಿಯಲ್ಲಿ ಆಯೋಜಿಸಿದ್ದ Read more…

BIG NEWS: ರಮೇಶ್ ಜಾರಕಿಹೊಳಿ, ಜಗದೀಶ್ ಶೆಟ್ಟರ್ ದಿಢೀರ್ ಭೇಟಿ ಹಿಂದಿದೆ ಕುತೂಹಲ

ಹುಬ್ಬಳ್ಳಿ: ಸಚಿವರಾದ ಜಗದೀಶ್ ಶೆಟ್ಟರ್ ಮತ್ತು ರಮೇಶ್ ಜಾರಕಿಹೊಳಿ ಗುಪ್ತ ಮಾತುಕತೆ ನಡೆಸಿದ್ದಾರೆ. ಇವರಿಬ್ಬರ ನಡುವಿನ ಗುಪ್ತ ಮಾತುಕತೆ ತೀವ್ರ ಕುತೂಹಲ ಮೂಡಿಸಿದೆ. ಇಂದು ಹುಬ್ಬಳ್ಳಿಯ ಹೋಟೆಲ್ ಆವರಣದಲ್ಲಿ Read more…

BIG NEWS: ಮಾಜಿ ಸಿಎಂ ಸೊಸೆ ರಾಜಕೀಯಕ್ಕೆ ಎಂಟ್ರಿ –ಬಿಜೆಪಿ ಕಾರ್ಯಕ್ರಮದಲ್ಲಿ ಸುರೇಶ್ ಅಂಗಡಿ ಪುತ್ರಿ ಶ್ರದ್ಧಾ ಭಾಗಿ

ಬೆಳಗಾವಿ: ಕೈಗಾರಿಕೆ ಸಚಿವ, ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರ ಸೊಸೆ ಶ್ರದ್ಧಾ ಶೆಟ್ಟರ್ ಬಿಜೆಪಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ. ಕೇಂದ್ರ ಸಚಿವರಾಗಿದ್ದ ದಿ. ಸುರೇಶ್ ಅಂಗಡಿ ಅವರ ಕಿರಿಯ Read more…

ಸಚಿವ ಜಗದೀಶ್ ಶೆಟ್ಟರ್ ಪುತ್ರ ತೆರಳುತ್ತಿದ್ದ ಕಾರ್ ಗೆ ಲಾರಿ ಡಿಕ್ಕಿಯಾಗಿ ಅಪಘಾತ, ದಂಪತಿಗೆ ಗಾಯ

ದಾವಣಗೆರೆ: ಕೈಗಾರಿಕೆ ಸಚಿವ ಜಗದೀಶ್ ಶೆಟ್ಟರ್ ಅವರ ಪುತ್ರ ಪ್ರಶಾಂತ್ ಶೆಟ್ಟರ್ ಪ್ರಯಾಣಿಸುತ್ತಿದ್ದ ಕಾರ್ ಅಪಘಾತಕ್ಕೀಡಾಗಿದೆ. ದಾವಣಗೆರೆ ಹೊರವಲಯದ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಅಪಘಾತ ಸಂಭವಿಸಿದ್ದು ಪ್ರಶಾಂತ್ ಶೆಟ್ಟರ್ Read more…

ವಿನಯ್ ಕುಲಕರ್ಣಿ ಬಿಜೆಪಿ ಸೇರ್ಪಡೆ ಕುರಿತು ಶೆಟ್ಟರ್‌ ಹೇಳಿದ್ದೇನು…?

ಹುಬ್ಬಳ್ಳಿ: ಕಾಂಗ್ರೆಸ್ ಮುಖಂಡ, ಮಾಜಿ ಸಚಿವ ವಿನಯ್ ಕುಲಕರ್ಣಿ ಬಿಜೆಪಿಗೆ ಸೇರ್ಪಡೆಯಾಗುತ್ತಿದ್ದಾರೆ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್, ಈ ಬಗ್ಗೆ ನಮ್ಮ ಪಕ್ಷದಲ್ಲಿ Read more…

ಕುತೂಹಲಕ್ಕೆ ಕಾರಣವಾಯ್ತು ಮಾಜಿ ಸಿಎಂಗಳ ಭೇಟಿ

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ದಿನಕ್ಕೊಂದು ಬೆಳವಣಿಗೆಗಳು ನಡೆಯುತ್ತಿದ್ದು, ಉಪಚುನಾವಣೆ ಘೋಷಣೆ ಬೆನ್ನಲ್ಲೇ ಇದೀಗ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ, ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರನ್ನು ಭೇಟಿಯಾಗಿದ್ದಾರೆ. ಬೆಂಗಳೂರಿನ Read more…

ಕನಕಪುರದ ಗೂಂಡಾಗಿರಿ ಬೆಂಗಳೂರಲ್ಲಿ ನಡೆಯಲ್ಲ: ಶೆಟ್ಟರ್‌ ತಿರುಗೇಟು

ಹುಬ್ಬಳ್ಳಿ: ಕನಕಪುರದ ಗೂಂಡಾಗಿರಿ ಬೆಂಗಳೂರಿನಲ್ಲಿ ನಡೆಯುವುದಿಲ್ಲ. ಗಲಭೆಕೋರರ ಹಿಂದೆ ನಿಂತು ಕಮೀಷನರ್ ಗೆ ಧಮ್ಕಿ ಹಾಕುತ್ತಿರುವುದು ಎಷ್ಟು ಸರಿ ಎಂದು ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್, ಕೆಪಿಸಿಸಿ ಅಧ್ಯಕ್ಷ Read more…

ಎಂಪಿಎಂ ಪುನಾರಂಭ: ಭರವಸೆ ನೀಡಿದ ಸಚಿವ ಜಗದೀಶ್ ಶೆಟ್ಟರ್

ಶಿವಮೊಗ್ಗ: ಭದ್ರಾವತಿ ಎಂಪಿಎಂ ಪುನರಾರಂಭಿಸುವ ಪೂರಕ ಚಟುವಟಿಕೆಗಳಿಗೆ ಈಗಾಗಲೇ ಚಾಲನೆ ನೀಡಲಾಗಿದೆ ಎಂದು ಕೈಗಾರಿಕೆ ಸಚಿವ ಜಗದೀಶ್ ಶೆಟ್ಟರ್ ತಿಳಿಸಿದ್ದಾರೆ. ಎಂಪಿಎಂಗೆ ಇಂದು ಭೇಟಿ ನೀಡಿದ ಸಂದರ್ಭದಲ್ಲಿ ಮಾತನಾಡಿದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...