alex Certify jaggesh | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

ಆನೆ ನಡೆದಾಗ ನಾಯಿ ಬೊಗಳೋದು ಸಹಜ: ಟ್ವಿಟರ್​ನಲ್ಲಿ ನಟ ಜಗ್ಗೇಶ್​ ಪರೋಕ್ಷ ಟಾಂಗ್​

ಶಾಲಾ ಮಕ್ಕಳ ಸ್ವೆಟರ್​ ಹಂಚಿಕೆಯಲ್ಲಿ ಸ್ಯಾಂಡಲ್​ವುಡ್​ ನಟ ಕೋಮಲ್​ ಭ್ರಷ್ಟಾಚಾರ ನಡೆಸಿದ್ದಾರೆ ಎಂಬ ಆರೋಪ ಎದುರಾಗಿದೆ. ಈಗಾಗಲೇ ಈ ಗೋಲ್​ಮಾಲ್​ಗೂ ನನಗೂ ಯಾವುದೇ ರೀತಿಯ ಸಂಬಂಧ ಇಲ್ಲ. ನನ್ನ Read more…

BIG NEWS: ದರ್ಶನ್-ಇಂದ್ರಜಿತ್ ಸಂಘರ್ಷ; ಚಿತ್ರರಂಗ ಬೀದಿ ಚರ್ಚೆ ವಿಷಯವಾಗದಿರಲಿ; ಬುದ್ಧಿವಾದ ಹೇಳಿದ ನಟ ಜಗ್ಗೇಶ್

ಬೆಂಗಳೂರು: ಕಳೆದ ಮೂರ್ನಾಲ್ಕು ದಿನಗಳಿಂದ ಕನ್ನಡ ಚಿತ್ರರಂಗದಲ್ಲಿ ನಡೆಯುತ್ತಿರುವ ಬೆಳವಣಿಗೆಗಳು, ನಟ ದರ್ಶನ್ ಹಾಗೂ ನಿರ್ದೇಶಕ ಇಂದ್ರಜಿತ್ ಲಂಕೇಶ್ ನಡುವಿನ ಸಂಘರ್ಷಗಳ ಬೆನ್ನಲ್ಲೇ ಹಿರಿಯ ನಟ ಜಗ್ಗೇಶ್, ಕನ್ನಡ Read more…

ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ನವರಸ ನಾಯಕ ಜಗ್ಗೇಶ್ ಟಾಂಗ್

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರಿಗೆ ಹಿರಿಯ ನಟ ನವರಸನಾಯಕ ಜಗ್ಗೇಶ್ ಪರೋಕ್ಷವಾಗಿ ಟಾಂಗ್ ಕೊಟ್ಟಿದ್ದಾರೆ. ಗಾಂಧಿನಗರ ಅಲೆದು ಚಪ್ಪಲಿ ಸವೆಸಿ ದಡ ಮುಟ್ಟಿದೆ ಎಂದುಬಿಟ್ಟರೆ ಆತ್ಮದ್ರೋಹ ಆಗಿಬಿಡುತ್ತದೆ. Read more…

BIG BREAKING: ನಟ ಜಗ್ಗೇಶ್ ಪುತ್ರ ಗುರುರಾಜ್ ಕಾರು ಅಪಘಾತ

ಬೆಂಗಳೂರು: ಸ್ಯಾಂಡಲ್ ವುಡ್ ಹಿರಿಯ ನಟ ಜಗ್ಗೇಶ್ ಪುತ್ರ ಗುರುರಾಜ್ ಅವರ ಕಾರು ಭೀಕರ ಅಪಘಾತಕ್ಕೀಡಾಗಿದೆ. ಬೆಂಗಳೂರು-ಹೈದರಾಬಾದ್ ರಸ್ತೆಯಲ್ಲಿ ಈ ಘಟನೆ ನಡೆದಿದೆ. ನಿಯಂತ್ರಣ ತಪ್ಪಿದ ಕಾರು ಮರಕ್ಕೆ Read more…

ಸಂಕಷ್ಟ ಹೊತ್ತಲ್ಲಿ ಜಗ್ಗೇಶ್ ಮಾನವೀಯ ಕಾರ್ಯಕ್ಕೆ ಮೆಚ್ಚುಗೆ

ಬೆಂಗಳೂರು: ನಟ ನವರಸ ನಾಯಕ ಜಗ್ಗೇಶ್ ಅವರು ಕೊರೋನಾ ಸಂಕಷ್ಟದಲ್ಲಿ ತೊಂದರೆಯಲ್ಲಿರುವವರಿಗೆ ಸಹಾಯ ಹಸ್ತ ಚಾಚಿದ್ದಾರೆ. ತುರ್ತು ಅಗತ್ಯವಿದ್ದ ಸೋಂಕಿತರೊಬ್ಬರಿಗೆ ನಿಗದಿತ ಸಮಯಕ್ಕೆ ಆಕ್ಸಿಜನ್ ಒದಗಿಸುವ ಮೂಲಕ ಪ್ರಾಣ Read more…

ಕೊರೋನಾ ಸಂಕಷ್ಟದ ಹೊತ್ತಲ್ಲಿ ಧನದಾಹಿಗಳ ಅಮಾನವೀಯ ವರ್ತನೆಗೆ ಜಗ್ಗೇಶ್ ಆಕ್ರೋಶ

ಬೆಂಗಳೂರು: ಕೊರೊನಾ ಸೋಂಕಿತರು ಮೃತಪಟ್ಟ ಸಂದರ್ಭದಲ್ಲಿ ಕೆಲವು ಆಸ್ಪತ್ರೆಗಳು ಮತ್ತು ಆಂಬುಲೆನ್ಸ್ ಸಿಬ್ಬಂದಿ ಅಮಾನವೀಯ ವರ್ತನೆ ತೋರುತ್ತಿರುವ ದೂರುಗಳು ಕೇಳಿಬಂದಿವೆ. ಇದೇ ಸಂದರ್ಭದಲ್ಲಿ ನಟ ನವರಸನಾಯಕ ಜಗ್ಗೇಶ್ ಅವರು Read more…

‘ಸಿನಿಮಾ’ ಕುರಿತ ನಿಮ್ಮ ಹೇಳಿಕೆ ತಪ್ಪು: ನವರಸನಾಯಕ ಜಗ್ಗೇಶ್ ಗೆ ‘ಕೌರವ’ ಬಿ.ಸಿ. ಪಾಟೀಲ್ ಟಾಂಗ್

‘ಯಾರ್ಯಾರೋ ಹೀರೋಗಳು ಬರ್ತಾರೆ, ಅವರ ಸಿನಿಮಾ ನೋಡ್ಬೇಡಿ’ ಎಂದು ನೀವು ಹೇಳಿರುವುದು ತಪ್ಪು. ಹಳೆಯ ಚಿಗುರು ಹೋಗದೇ ಹೊಸ ಚಿಗುರು ಬರಲು ಸಾಧ್ಯವಿಲ್ಲ ಎಂದು ಸಚಿವ ಬಿ.ಸಿ. ಪಾಟೀಲ್ Read more…

ಸಿಡಿ ಪ್ರಕರಣ: ನಟ ಜಗ್ಗೇಶ್ ಖಡಕ್ ಪ್ರತಿಕ್ರಿಯೆ

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿರುವ ಸ್ಯಾಂಡಲ್ ವುಡ್ ಹಿರಿಯ ನಟ, ಎಲ್ಲಾ ಕ್ಷೇತ್ರಗಳಲ್ಲೂ ಪ್ರಾಮಾಣಿಕತೆಗಿಂತ ವಾಮ ಮಾರ್ಗಗಳೇ ಪ್ರಧಾನವಾಗಿದೆ ಹಾಗಾಗಿ ಪ್ರತಿಕ್ರಿಯೆ Read more…

ಇಂದು ನವರಸ ನಾಯಕ ಜಗ್ಗೇಶ್ ಅವರ ʼಜನ್ಮ ದಿನʼ ಶುಭ ಕೋರಿದ ಸಿನಿ ತಾರೆಯರು

ನವರಸ ನಾಯಕ ಜಗ್ಗೇಶ್ ಇಂದು ತಮ್ಮ 58ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ನಟ ಜಗ್ಗೇಶ್ ‘ಇಬ್ಬನಿ ಕರಗಿತು’ ಚಿತ್ರದ ಮೂಲಕ ತಮ್ಮ ಸಿನಿ ಪಯಣ ಆರಂಭಿಸಿದರು ನಂತರ ರಿಯಲ್ ಸ್ಟಾರ್ Read more…

BIG BREAKING: ಜಗ್ಗೇಶ್ ಗೆ ಸಾರಿ ಕೇಳಿದ ದರ್ಶನ್ – ಆಡಿಯೋ ವಿವಾದ, ದೊಡ್ಡತನ ತೋರಿದ ‘ದಾಸ’

ನಟ ನವರಸನಾಯಕ ಜಗ್ಗೇಶ್ ಅವರಿಗೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಸಾರಿ ಕೇಳಿದ್ದಾರೆ. ಸೆಲೆಬ್ರಿಟಿಗಳ(ಅಭಿಮಾನಿಗಳ) ಪರವಾಗಿ ನಾನು ಸಾರಿ ಕೇಳುತ್ತೇನೆ. ಜಗ್ಗೇಶ್ ಅವರು ಸೀನಿಯರ್. ಅವರೇ ಮುಂದೆ. ನಾವು ಅವರ Read more…

ಜಗ್ಗೇಶ್ ಆಡಿಯೋ ವಿವಾದ ಕುರಿತಂತೆ ಮತ್ತೊಂದು ಮುಖ್ಯ ಮಾಹಿತಿ

ಆಡಿಯೋ ಕ್ಲಿಪ್ ನಲ್ಲಿರುವ ಧ್ವನಿ ನಟ ನವರಸನಾಯಕ ಜಗ್ಗೇಶ್ ಅವರದ್ದೇ ಆಗಿದೆ ಎಂದು ನಿರ್ಮಾಪಕ ವಿಖ್ಯಾತ್ ಸ್ಪಷ್ಟನೆ ನೀಡಿದ್ದಾರೆ. ಜಗ್ಗೇಶ್ ಆಡಿಯೋ ವಿವಾದಕ್ಕೆ ಸಂಬಂಧಿಸಿದಂತೆ ಅವರು ಪ್ರತಿಕ್ರಿಯೆ ನೀಡಿದ್ದು, Read more…

40 ವರ್ಷಗಳ ಕಲಾಸೇವೆಗೆ ಅವಮಾನ; ಬೇಸತ್ತ ʼನವರಸ ನಾಯಕʼ ನಿಂದ ಕಠಿಣ ನಿರ್ಧಾರ

ಬೆಂಗಳೂರು: ದರ್ಶನ್ ಅಭಿಮಾನಿಗಳ ಮುತ್ತಿಗೆ, 40 ವರ್ಷಗಳ ಚಿತ್ರರಂಗದ ಬದುಕಿಗೆ ಅಪಮಾನ ಮಾಡಿದ ಘಟನೆಗಳಿಂದ ತೀವ್ರವಾಗಿ ನೊಂದಿರುವ ನವರಸನಾಯಕ ಜಗ್ಗೇಶ್ ತಮ್ಮ ಮುಂದಿನ ನಿರ್ಧಾರವನ್ನು ಪ್ರಕಟಿಸಿದ್ದಾರೆ. ಇನ್ಮುಂದೆ ಎಲ್ಲಾ Read more…

ನಿನ್ನೆ ನಡೆದ ಘಟನೆ ಕುರಿತು ನಟ ಜಗ್ಗೇಶ್‌ ಹೇಳಿದ್ದೇನು…? ಇಲ್ಲಿದೆ ಕಂಪ್ಲೀಟ್‌ ವಿಡಿಯೋ

ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿಮಾನಿಗಳಿಗೆ ನಟ ಜಗ್ಗೇಶ್ ಅವಮಾನ ಮಾಡಿದ್ದಾರೆ ಎನ್ನಲಾದ ಆಡಿಯೋ ವಿಚಾರಕ್ಕೆ ಸಂಬಂಧಿಸಿದಂತೆ ನಿನ್ನೆ ನಟ ಜಗ್ಗೇಶ್ ಅವರನ್ನು ಮುತ್ತಿಗೆ ಹಾಕಿದ್ದ ದರ್ಶನ್ ಅಭಿಮಾನಿಗಳು Read more…

ನಟ ಜಗ್ಗೇಶ್ ವಿರುದ್ಧ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿಮಾನಿಗಳ ಆಕ್ರೋಶ; ಕ್ಷಮೆ ಯಾಚಿಸಿದ ನವರಸ ನಾಯಕ

ಬೆಂಗಳೂರು: ನವರಸ ನಾಯಕ ಜಗ್ಗೇಶ್ ವಿರುದ್ಧ ಚಾಲೇಂಜಿಂಗ್ ಸ್ಟಾರ್ ದರ್ಶನ್ ಅಭಿಮಾನಿಗಳು ಸಿಡಿದೆದ್ದಿದ್ದು, ಶೂಟಿಂಗ್ ಸ್ಪಾಟ್ ಗೆ ತೆರಳಿ ಘೇರಾವ್ ಹಾಕಿದ ಘಟನೆ ನಡೆದಿದೆ. ನಟ ಜಗ್ಗೇಶ್, ದರ್ಶನ್ Read more…

ಪುತ್ರನ ಹುಟ್ಟುಹಬ್ಬಕ್ಕೆ ಶುಭ ಕೋರಿದ ನವರಸ ನಾಯಕ ಜಗ್ಗೇಶ್

ಇಂದು ನವರಸ ನಾಯಕ ಜಗ್ಗೇಶ್ ಅವರ ಹಿರಿಯ ಪುತ್ರ ಗುರುರಾಜ್  ಜನ್ಮದಿನದ ಸಂಭ್ರಮದಲ್ಲಿದ್ದಾರೆ. ಅವರ ಹುಟ್ಟುಹಬ್ಬಕ್ಕೆ ಜಗ್ಗೇಶ್ ಸಾಮಾಜಿಕ ಜಾಲತಾಣಗಳಲ್ಲಿ ಕೆಲ ಸಾಲುಗಳನ್ನು ಬರೆದುಕೊಳ್ಳುವ ಮೂಲಕ ಹುಟ್ಟು ಹಬ್ಬದ Read more…

ಮಾಸ್ಟರ್ ಆನಂದ್ ಗೆ ಹುಟ್ಟುಹಬ್ಬದ ಶುಭಾಶಯ ಕೋರಿದ ನವರಸ ನಾಯಕ ಜಗ್ಗೇಶ್

ಮಾಸ್ಟರ್ ಆನಂದ್ ಬಾಲ ಕಲಾವಿದನಾಗಿ ಸಿನಿಮಾ ರಂಗಕ್ಕೆ ಬಂದು ಒಬ್ಬ ಪ್ರತಿಭಾವಂತ ಹಾಸ್ಯ ನಟನಾಗಿ, ನಿರ್ದೇಶಕನಾಗಿ ಕನ್ನಡ ಚಿತ್ರರಂಗದಲ್ಲಿ ತಮ್ಮದೇ ಛಾಪು ಮೂಡಿಸಿದ್ದಾರೆ. ಇಂದು ಅವರ ಜನ್ಮದಿನವಾಗಿದ್ದು, ನವರಸ Read more…

ಕನ್ನಡಿಗರನ್ನು ನಾಲ್ಕು ದಶಕಳಿಗೂ ಹೆಚ್ಚು ಕಾಲ ರಂಜಿಸಿದ ತಪ್ಪಿಗೆ ಇದೆಂಥಾ ಶಿಕ್ಷೆ….?: ನವರಸ ನಾಯಕನ ಕಳವಳ

ಬೆಂಗಳೂರು: ಸಾಹಸ ಸಿಂಹ ಡಾ.ವಿಷ್ಣುವರ್ಧನ್ ಅವರ ಪ್ರತಿಮೆ ಧ್ವಂಸಗೊಳಿಸಿರುವ ಕಿಡಿಗೇಡಿಗಳ ವಿರುದ್ಧ ಕಿಡಿಕಾರಿರುವ ನವರಸ ನಾಯಕ ಜಗ್ಗೇಶ್, ಕನ್ನಡಕ್ಕಾಗಿ ದುಡಿದು, ಸಂತನಂತೆ ಬಾಳಿ ನಿರ್ಗಮಿಸಿದ ಕಲಾಬಂಧು ಸತ್ತ ಮೇಲೂ Read more…

ಕೊಂಡು ತಿನ್ನುವುದಕ್ಕಿಂತ ಬೆಳೆದು ತಿನ್ನುವುದು ಲೇಸು ಎಂದ ಜಗ್ಗೇಶ್

ರಾಷ್ಟ್ರೀಯ ರೈತ ದಿನಾಚರಣೆಯ ಅಂಗವಾಗಿ ಇಂದು ಅನ್ನದಾತ ರೈತನಿಗೆ ಸಾಕಷ್ಟು ಸಿನಿಮಾ ಕಲಾವಿದರು ಸಾಮಾಜಿಕ ಜಾಲತಾಣದಲ್ಲಿ ಶುಭ ಕೋರಿದ್ದು, ನವರಸನಾಯಕ ಜಗ್ಗೇಶ್ ಕೂಡ ಸಾಮಾಜಿಕ ಜಾಲತಾಣವಾದ ಟ್ವಿಟ್ಟರ್ ನಲ್ಲಿ Read more…

ಟಾಲಿವುಡ್ ನಟನ ವಿರುದ್ಧ ನವರಸನಾಯಕ ಜಗ್ಗೇಶ್ ಆಕ್ರೋಶ

ಬೆಂಗಳೂರು: ಸಾಹಸ ಸಿಂಹ ವಿಷ್ಣುವರ್ಧನ್ ಬಗ್ಗೆ ಟಾಲಿವುಡ್ ನಟ ವಿಜಯ್ ರಂಗರಾಜು ಅವಹೇಳನಕಾರಿಯಾಗಿ ಮಾತನಾಡಿದ್ದು, ಕನ್ನಡ ಸಿನಿರಸಿಕರ ಕೆಂಗಣ್ಣಿಗೆ ಗುರಿಯಾಗಿದೆ. ವಿಜಯ್ ರಂಗರಾಜ್ ವಿರುದ್ಧ ಸ್ಯಾಂಡಲ್ ವುಡ್ ನಟ-ನಟಿಯರು Read more…

ಮುಂದೈತೆ ಕನ್ನಡಿಗರೇ ಊರಬ್ಬ ಎಂದು ಮಾರ್ಮಿಕವಾಗಿ ಹೇಳಿದ ಜಗ್ಗೇಶ್

ನವರಸ ನಾಯಕ ಜಗ್ಗೇಶ್ ಪ್ಯಾನ್ ಇಂಡಿಯಾ ಸಿನಿಮಾ ಬಗ್ಗೆ ಕೊಟ್ಟ ಹೇಳಿಕೆಯಿಂದ ಸಾಕಷ್ಟು ಸುದ್ದಿಯಲ್ಲಿದ್ದು, ಈ ವಿಚಾರವಾಗಿ ಪರ – ವಿರೋಧ ಚರ್ಚೆಗಳು ನಡೆಯುತ್ತಲೇ ಇವೆ. ಇದೀಗ ಹೊಂಬಾಳೆ Read more…

ಅವ ಮುಟ್ಟಿದ್ದೆಲ್ಲ ಚಿನ್ನ, ವಿಶ್ವ ಕನ್ನಡಿಗರು ಅಪ್ಪಿ ಮುದ್ದಾಡುತ್ತಾರೆ ಎಂದು ಹೊಗಳಿದ ಜಗ್ಗೇಶ್

ಸಂತೋಷ್ ಆನಂದ್ ರಾಮ್ ನಿರ್ದೇಶನದ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಟನೆಯ ‘ಯುವರತ್ನ’ ಸಿನಿಮಾದ ‘ಪವರ್ ಆಫ್ ಯೂತ್’ ಎಂಬ ಪ್ರೋಮೋ ನಿನ್ನೆ ಹೊಂಬಾಳೆ ಫಿಲಂಸ್ ನ Read more…

ಇಂದಿನ ಕೆಲ ಸ್ವಪ್ರತಿಷ್ಟೆ ನಟರಿಗೆ ನಮ್ಮಂತ ಸೀನಿಯಾರಿಟಿ ನಟರು ತೊಡಕಾಗಿದ್ದೇವೆಂದ ಜಗ್ಗೇಶ್

ನವರಸನಾಯಕ ಜಗ್ಗೇಶ್ ಪ್ಯಾನ್ ಇಂಡಿಯಾ ಸಿನಿಮಾಗೆ ಸಂಬಂಧಿಸಿದಂತೆ ಮಾತಾಡಿದಾಗಿನಿಂದ ಜಗ್ಗೇಶ್ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪರ – ವಿರೋಧ ಚರ್ಚೆಗಳು ನಡೆಯುತ್ತಲೇ ಇವೆ. ಇದೀಗ ಜಗ್ಗೇಶ್ ಕೆಲಸ್ವಪ್ರತಿಷ್ಟೆ ನಟರಿಗೆ Read more…

ನವರಸ ನಾಯಕ ಜಗ್ಗೇಶ್ ಚಿತ್ರರಂಗಕ್ಕೆ ಬಂದು ಇಂದಿಗೆ 40ವರ್ಷ

ಸ್ಯಾಂಡಲ್ ವುಡ್ ನ ಹಿರಿಯ ನಟ ನವರಸನಾಯಕ ಜಗ್ಗೇಶ್ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿ ಇಂದಿಗೆ 40 ವರ್ಷವಾಗಿದೆ. ತಮ್ಮ ಹಾಸ್ಯದಿಂದ ಪ್ರೇಕ್ಷಕರನ್ನು ರಂಜಿಸುತ್ತಾ ಬಂದಿದ್ದಾರೆ ಜಗ್ಗೇಶ್. ಒಬ್ಬ Read more…

ಬೆಳಕಿನ ಹಬ್ಬ ದೀಪಾವಳಿಯ ಶುಭಾಶಯ ತಿಳಿಸಿದ ನವರಸ ನಾಯಕ ಜಗ್ಗೇಶ್

ಸೋಷಿಯಲ್ ಮೀಡಿಯಾದಲ್ಲಿ ಸಾಕಷ್ಟು ಆ್ಯಕ್ಟಿವ್ ಇರುವ ನವರಸ ನಾಯಕ ಜಗ್ಗೇಶ್ ದೀಪಾವಳಿ ಹಬ್ಬದ ಪ್ರಯುಕ್ತ ಸಾಮಾಜಿಕ ಜಾಲತಾಣದಲ್ಲಿ ಕೆಲ ಸಾಲುಗಳನ್ನು ಬರೆದುಕೊಳ್ಳುವ ಮೂಲಕ ಶುಭಾಶಯ ತಿಳಿಸಿದ್ದಾರೆ. ಬೆಳಕಿನೆಡೆಗೆ ಸಾಗುತ್ತಿರಿ Read more…

ರವಿ ಅವರ ಖಾಸ್ ಬಾತ್ ಬರವಣಿಗೆ ನನಗೆ ಅಚ್ಚುಮೆಚ್ಚು: ನವರಸ ನಾಯಕ ಜಗ್ಗೇಶ್

ಕನ್ನಡದ ಖ್ಯಾತ ಪತ್ರಕರ್ತ ರವಿ ಬೆಳಗೆರೆ ತೀವ್ರ ಹೃದಯಘಾತದಿಂದ ವಿಧಿವಶರಾಗಿದ್ದು, ಸಾಕಷ್ಟು ಸಿನಿಮಾ ಕಲಾವಿದರು ರವಿ ಬೆಳಗೆರೆ ಅವರಿಗೆ ಸಂತಾಪ ಸೂಚಿಸಿದ್ದಾರೆ. ನವರಸ ನಾಯಕ ಜಗ್ಗೇಶ್ ಕೂಡ ತಮ್ಮ Read more…

ಶಂಕರ್ ನಾಗ್ ತಮ್ಮನ ಪಾತ್ರ ಮಾಡಿದ ಹೆಮ್ಮೆಯಿದೆ: ನವರಸ ನಾಯಕ ಜಗ್ಗೇಶ್

ಇಂದು ಕರಾಟೆ ಕಿಂಗ್ ಶಂಕರ್ ನಾಗ್ ಅವರ ಹುಟ್ಟುಹಬ್ಬಕ್ಕೆ ಚಿತ್ರರಂಗದ ಸಾಕಷ್ಟು ಕಲಾವಿದರು ವಿಶ್ ಮಾಡಿದ್ದು, ಕನ್ನಡ ಚಿತ್ರರಂಗದ ಮರೆಯಲಾಗದ ಮಾಣಿಕ್ಯ ಶಂಕರ್ ನಾಗ್ ಅವರಿಗೆ ನವರಸ ನಾಯಕ Read more…

ಪತ್ನಿ ಹುಟ್ಟುಹಬ್ಬಕ್ಕೆ ಶುಭ ಕೋರಿದ ನವರಸ ನಾಯಕ ಜಗ್ಗೇಶ್

ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯರಾಗಿರುವ ಸ್ಯಾಂಡಲ್ ವುಡ್ ನ ಹಿರಿಯ ನಟ ನವರಸ ನಾಯಕ ಜಗ್ಗೇಶ್ ತಮ್ಮ ಪತ್ನಿ ಪರಿಮಳ ಅವರ ಜನ್ಮದಿನಕ್ಕೆ ಹಳೆಯ ಫೋಟೋವೊಂದನ್ನು ಸಾಮಾಜಿಕ ಜಾಲತಾಣವಾದ ಟ್ವಿಟ್ಟರ್ Read more…

ಸಿನಿ ಲೋಕದತ್ತ ಮುಖ ಮಾಡುವವರಿಗೆ ಜಗ್ಗೇಶ್ ನೀಡಿದ ಸಲಹೆಯೇನು…?

ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಯುವ ಜನತೆ ಸಿನಿಮಾರಂಗದತ್ತ ಒಲವು ತೋರುತ್ತಿದ್ದಾರೆ. ಹೊಸ ಹೊಸ ನಿರ್ದೇಶಕರು, ನಿರ್ಮಾಪಕರು ಸಿನಿಮಾ ಮಾಡಲು ಹೋಗಿ ಜೀವನವನ್ನೇ ಹಾಳುಮಾಡಿಕೊಳ್ಳುತ್ತಿದ್ದಾರೆ. ಇಂತಹ ತಪ್ಪು ನಿರ್ಧಾರಗಳನ್ನು ಮಾಡಬೇಡಿ Read more…

ಜ್ಯೋತಿಷ್ಯಕ್ಕಿಂತ ನಿಮ್ಮ ನೀವು ನಂಬಿ ಎಂದ ಜಗ್ಗೇಶ್

ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯರಾಗಿರುವ ನವರಸನಾಯಕ ಜಗ್ಗೇಶ್ ತಮ್ಮ ಪ್ರತಿಯೊಂದು ವಿಚಾರವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುತ್ತಾರೆ. ಇದೀಗ ನಟ ಜಗ್ಗೇಶ್ ಜ್ಯೋತಿಷ್ಯ ನಂಬುವ ಬದಲು ನಿಮ್ಮ ನೀವು ನಂಬಿ ಎಂದು Read more…

ಎಷ್ಟು ಸಾಧಕರು ಈ ಸಾವಿನ ಶಿಕ್ಷೆಗೆ ಸಾಲು ನಿಂತಿಹರು…!

ಬೆಂಗಳೂರು: ಖ್ಯಾತ ಗಾಯಕ ಎಸ್ ಪಿ ಬಾಲಸುಬ್ರಹ್ಮಣ್ಯಂ ನಿಧನಕ್ಕೆ ಕನ್ನಡ ಚಿತ್ರರಂಗ ಸೇರಿದಂತೆ ಇಡೀ ಭಾರತೀಯ ಚಿತ್ರರಂಗವೇ ಕಂಬನಿ ಮಿಡಿದಿದೆ. ಸ್ವರ ಮಾಂತ್ರಿಕನ ಅಗಲಿಕೆಗೆ ಹಿರಿಯ ನಟ ಜಗ್ಗೇಶ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...