alex Certify Jail | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಜೈಲಿನಿಂದ ಬಿಡುಗಡೆಯಾದ ನಟ ಅಲ್ಲು ಅರ್ಜುನ್ ಹೇಳಿದ್ದೇನು?

ಹೈದರಾಬಾದ್: ಪುಷ್ಪ-2 ಸಿನಿಮಾ ಪ್ರದರ್ಶನದ ವೇಳೆ ಥಿಯೇಟರ್ ನಲ್ಲಿ ಸಂಭವಿಸಿದ್ದ ಕಾಲ್ತುಳಿತದಲ್ಲಿ ಮಹಿಳೆಯೊಬ್ಬರು ಸಾವನ್ನಪ್ಪಿದ ಪ್ರಕರಣದಲ್ಲಿ ತೆಲುಗು ನಟ ಅಲ್ಲು ಅರ್ಜುನ್ ಬಂಧನಕ್ಕಿಡಾಗಿ ಜೈಲು ಸೇರಿದ್ದರು. ತೆಲಂಗಾಣ ಹೈಕೋರ್ಟ್ Read more…

BIG NEWS: ಜೈಲಿನಲ್ಲಿದ್ದ ಮಗನಿಗೆ ಬಟ್ಟೆ ಕೊಡಲು ಹೋದ ತಂದೆಯೂ ಅರೆಸ್ಟ್

ಮಂಡ್ಯ: ಜೈಲಿನಲ್ಲಿದ್ದ ಮಗನಿಗೆ ಬಟ್ಟೆ ಕೊಡಲೆಂದು ಹೋದ ತಂದೆಯೂ ಅರೆಸ್ಟ್ ಆಗಿರುವ ಘಟನೆ ಮಂಡ್ಯದಲ್ಲಿ ನಡೆದಿದೆ. ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಶಿವಣ್ಣ ಬಂಧಿತರಾದವರು. ಶಿವಣ್ಣ ಪುತ್ರ ಮಧುಸೂದನ್ Read more…

ಮಗ ಮಾಡಿದ ತಪ್ಪಿಗೆ ತಂದೆ ಜೈಲಿಗೆ: ರೌಡಿಶೀಟರ್ ಪುತ್ರನಿಗೆ ಬಟ್ಟೆ ಕೊಡಲು ಬಂದ ತಂದೆಯ ಬ್ಯಾಗ್ ನಲ್ಲಿ ಗಾಂಜಾ ಪತ್ತೆ

ಮಂಡ್ಯ: ಮಗ ಮಾಡಿದ ತಪ್ಪಿಗೆ ತಂದೆ ಜೈಲು ಪಾಲಾದ ಘಟನೆ ಮಂಡ್ಯದಲ್ಲಿ ನಡೆದಿದೆ. ಮಂಡ್ಯ ಜೈಲಿನಲ್ಲಿದ್ದ ಮಗ ರೌಡಿಶೀಟರ್ ಮಧುಸೂದನ್ ನನ್ನು ನೋಡಲು ಬಂದ ತಂದೆ ಶಿವಣ್ಣ ಜೈಲು Read more…

93 ವರ್ಷದ ವೃದ್ಧೆಯ ಕೊನೆ ಆಸೆ ಈಡೇರಿಸಿದ ಉಪ ಲೋಕಾಯುಕ್ತ ನ್ಯಾ. ವೀರಪ್ಪ

ಕಲಬುರಗಿ: 93 ವರ್ಷದ ವೃದ್ಧೆಯ ಕೊನೆಯ ಆಸೆಯನ್ನು ಉಪಲೋಕಾಯುಕ್ತ ನ್ಯಾ. ವೀರಪ್ಪ ಅವರು ಈಡೇರಿಸಿದ್ದಾರೆ. ಅನಾರೋಗ್ಯ ಪೀಡಿತರಾಗಿದ್ದ 93 ವರ್ಷದ ಕೈದಿಗೆ ಪೆರೋಲ್ ದೊರಕಿಸಿಕೊಟ್ಟಿದ್ದಾರೆ. ಕಲಬುರಗಿ ಜೈಲಿಗೆ ಅವರು Read more…

BIG NEWS: ಅಪರಾಧ ನಡೆದ 27 ವರ್ಷಗಳ ನಂತರ ಅತ್ಯಾಚಾರಿಗೆ ಶಿಕ್ಷೆ

ಉತ್ತರ ಪ್ರದೇಶದ ಕೌಶಂಬಿಯಲ್ಲಿ 27 ವರ್ಷಗಳ ಹಿಂದಿನ ಪ್ರಕರಣವೊಂದರಲ್ಲಿ ದಲಿತ ಮಹಿಳೆ ಮೇಲೆ ಅತ್ಯಾಚಾರವೆಸಗಿದ ವ್ಯಕ್ತಿಯೊಬ್ಬನಿಗೆ ನ್ಯಾಯಾಲಯ 10 ವರ್ಷ ಜೈಲು ಶಿಕ್ಷೆ ಮತ್ತು ದಂಡ ವಿಧಿಸಿದೆ ಎಂದು Read more…

BIG NEWS: ಗ್ಯಾಂಗ್ ರೇಪ್ ಪ್ರಕರಣ: ಇಬ್ಬರು ಅಪರಾಧಿಗಳಿಗೆ 10 ವರ್ಷ ಜೈಲು ಶಿಕ್ಷೆ ಪ್ರಕಟ

ತುಮಕೂರು: ತುಮಕೂರಿನಲ್ಲಿ ನಡೆದ ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳಿಗೆ 10 ವರ್ಷ ಜೈಲು ಶಿಕ್ಷೆ ವಿಧಿಸಿ ತುಮಕೂರು ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ಪ್ರಕಟಿಸಿದೆ. Read more…

BIG NEWS: ಲಾಕಪ್ ಡೆತ್ ಕೇಸ್: ನಾಲ್ವರು ಪೊಲೀಸರಿಗೆ ಜೈಲು ಶಿಕ್ಷೆ ಪ್ರಕಟ

ಬೆಂಗಳೂರು: ಪೊಲೀಸರ ವಶದಲ್ಲಿದ್ದ ಆರೋಪಿ ಅನುಮಾನಾಸ್ಪದ ಸಾವಿನ ಪ್ರಕರಣಕ್ಕೆ ಸಬಂಧಿಸಿದಂತೆ ನಾಲ್ವರು ಪೊಲೀಸ್ ಸಿಬ್ಬಂದಿಗಳಿಗೆ ಬೆಂಗಳೂರಿನ ಸಿಐಡಿ ವಿಶೇಷ ಕೋರ್ಟ್ ಜೈಲು ಶಿಕ್ಷೆ ವಿಧಿಸಿದೆ. ಒಡಿಶಾ ಮೂಲದ ಮಹೇಂದ್ರ Read more…

ಸರ್ಕಾರಿ ಕೆಲಸ ಕೊಡಿಸುವುದಾಗಿ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ: ಜೈಲು ಶಿಕ್ಷೆ, ದಂಡ ವಿಧಿಸಿ ಕೋರ್ಟ್ ಆದೇಶ

ಶಿವಮೊಗ್ಗ: ಸರ್ಕಾರಿ ಕೆಲಸ ಕೊಡಿಸುವುದಾಗಿ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ 62 ವರ್ಷದ ವ್ಯಕ್ತಿಗೆ ಶಿವಮೊಗ್ಗದ ಎರಡನೇ ಜೆಎಂಎಫ್ಸಿ ನ್ಯಾಯಾಲಯ ಒಂದೂವರೆ ವರ್ಷ ಸಾದಾ ಜೈಲು ಶಿಕ್ಷೆ, Read more…

ಹಬ್ಬದ ದಿನ ಸತ್ತರೆ ಸ್ವರ್ಗ ಸಿಗುತ್ತೆ ಎಂಬ ಭ್ರಮೆಯಲ್ಲಿ ವ್ಯಕ್ತಿ ಆತ್ಮಹತ್ಯೆ

ಬೆಂಗಳೂರು: ಹಬ್ಬದ ದಿನ ಸತ್ತರೆ ಸ್ವರ್ಗ ಪ್ರಾಪ್ತಿಯಾಗುತ್ತೆ ಎನ್ನುವ ಭ್ರಮೆಯಲ್ಲಿ ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿನ ಭೂಸಂದ್ರದಲ್ಲಿ ನಡೆದಿದೆ. ಕೃಷ್ಣಮೂರ್ತಿ(40) ಆತ್ಮಹತ್ಯೆ Read more…

ಜೈಲಿನೊಳಗೆ ನಿಷೇಧಿತ ವಸ್ತು ಎಸೆದಿದ್ದ ನಾಲ್ವರು ಅರೆಸ್ಟ್

ಕಲಬುರಗಿ: ಕಲಬುರಗಿ ಕೇಂದ್ರ ಕಾರಾಗೃಹದೊಳಗೆ ನಿಷೇಧಿತ ವಸ್ತುಗಳನ್ನು ಎಸೆದಿದ್ದ ನಾಲ್ವರನ್ನು ಬಂಧಿಸಲಾಗಿದೆ. ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಪೊಲೀಸರು ಬಂಧಿಸಿರುವ ನಾಲ್ವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಇಂದಿರಾ ನಗರ ನಿವಾಸಿ Read more…

BREAKING NEWS: ಬೇಲೆಕೇರಿ ಅದಿರು ನಾಪತ್ತೆ ಪ್ರಕರಣ: ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಗೆ ಶಿಕ್ಷೆ ಪ್ರಮಾಣ ಪ್ರಕಟ

ಬೆಂಗಳೂರು: ಬೇಲೆಕೇರಿ ಅದಿರು ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಗೆ  ಕೋರ್ಟ್ ಶಿಕ್ಷೆ ಪ್ರಮಾಣ ಪ್ರಕಟಿಸಿದೆ. ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಬೇಲೇಕೆರಿ ಅಧಿರು Read more…

BREAKING: ನಾನು ಯಾವುದೇ ತಪ್ಪು ಮಾಡಿಲ್ಲ ಎಂದು ಕಣ್ಣೀರಿಟ್ಟ ನಾಗೇಂದ್ರ

ಬಳ್ಳಾರಿ: ನಾನು ಯಾವುದೇ ತಪ್ಪು ಮಾಡಿಲ್ಲ, ಇದೆಲ್ಲ ಸುಳ್ಳು ಆರೋಪ ಎಂದು ಮಾಜಿ ಸಚಿವ ಬಿ. ನಾಗೇಂದ್ರ ಕಣ್ಣೀರಿಟ್ಟಿದ್ದಾರೆ. ಬಳ್ಳಾರಿಯಲ್ಲಿ ನಡೆದ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, Read more…

BIG NEWS: ಕೊಲೆ ಆರೋಪಿ ದರ್ಶನ್ ಗೆ ಬೆನ್ನುನೋವು: ಜೈಲಿಗೆ ಬಂತು ಮೆಡಿಕಲ್ ಬೆಡ್ ಹಾಗೂ ದಿಂಬು

ಬಳ್ಳಾರಿ: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಳ್ಳಾರಿ ಜೈಲು ಸೇರಿರುವ ನಟ ದರ್ಶನ್ ಬೆನ್ನುನೋವಿನಿಂದ ಬಳಲುತ್ತಿದ್ದು, ಈ ಹಿನ್ನೆಲೆಯಲ್ಲಿ ವೈದ್ಯರ ಸಲಹೆ ಮೇರೆಗೆ ದರ್ಶನ್ ಗೆ ಮೆಡಿಕಲ್ ಬೆಡ್ ಹಾಗೂ Read more…

ಮಾಜಿ ಸಚಿವ ಬಿ.ನಾಗೇಂದ್ರ ಇಂದು ಜೈಲಿನಿಂದ ಬಿಡುಗಡೆ ಸಾಧ್ಯತೆ

ಬೆಂಗಳೂರು: ವಾಲ್ಮೀಕಿ ನಿಗಮದಲ್ಲಿ ಬಹುಕೋಟಿ ಹಗರಣ ಪ್ರಕರಣದಲ್ಲಿ ಜೈಲು ಸೇರಿದ್ದ ಮಾಜಿ ಸಚಿವ ಬಿ.ನಾಗೇಂದ್ರಗೆ ಷರತ್ತುಬದ್ಧ ಜಾಮೀನು ಮಂಜೂರಾಗಿದ್ದು, ಈ ಹಿನ್ನೆಲೆಯಲ್ಲಿ ಇಂದು ಜೈಲಿನಿಂದ ಬಿಡುಗಡೆಯಾಗುವ ಸಾಧ್ಯತೆ ಇದೆ. Read more…

ರೇಣುಕಾಸ್ವಾಮಿ ಕೊಲೆ ಪ್ರಕರಣ: ಇಂದು ಜೈಲಿನಿಂದ ದರ್ಶನ್ ಸಹಚರರು ಬಿಡುಗಡೆ

ತುಮಕೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿ ತುಮಕೂರು ಜೈಯಲಿನಲ್ಲಿರುವ ನಟ ದರ್ಶನ್ ಅವರ ಮೂವರು ಸಹಚರರು ಇಂದು ಜೈಲಿನಿಂದ ಬಿಡುಗಡೆಯಾಗುವ ಸಾಧ್ಯತೆ ಇದೆ. ಈ ಮೂವರಿಗೆ Read more…

BIG NEWS: ವೈದ್ಯರ ಮೇಲೆ ಹಲ್ಲೆ ನಡೆಸಿದವರಿಗೆ 7 ವರ್ಷ ಜೈಲು, 2 ಲಕ್ಷ ರೂ.ವರೆಗೆ ದಂಡ: ಸರ್ಕಾರ ಆದೇಶ

ಬೆಂಗಳೂರು: ಇತ್ತೀಚೆಗೆ ರೋಗಿಗಳು ಮತ್ತು ಅವರ ಸಂಬಂಧಿಕರಿಂದ ವೈದ್ಯರ ಮೇಲೆ ಹಲ್ಲೆಯಂತಹ ಘಟನೆಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆಯ ಕ್ರಮ ಕೈಗೊಂಡಿದೆ. ಆರೋಗ್ಯ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದಲ್ಲಿ Read more…

ನಟ ದರ್ಶನ್ ಗೆ ಜೈಲಾ…? ಬೇಲಾ…? ಇಂದು ಜಾಮೀನು ಅರ್ಜಿ ವಿಚಾರಣೆ: ಕೋರ್ಟ್ ನತ್ತ ಎಲ್ಲರ ಚಿತ್ತ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತರಾಗಿ ಬಳ್ಳಾರಿ ಜೈಲಿನಲ್ಲಿರುವ ನಟ ದರ್ಶನ್ ಅವರ ಜಾಮೀನು ಅರ್ಜಿಯ ವಿಚಾರಣೆ ಇಂದು ನಗರದ 57ನೇ ಸಿಟಿ ಸಿವಿಲ್ ಕೋರ್ಟ್ ನಲ್ಲಿ Read more…

ಜೈಲು ಅಧಿಕಾರಿಗಳ ಆ ಮಾತು ಕೇಳಿ ಸಪ್ಪೆ ಮುಖ ಮಾಡಿಕೊಂಡ ನಟ ದರ್ಶನ್

ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತರಾಗಿ ಬಳ್ಳಾರಿ ಜೈಲಿನಲ್ಲಿರುವ ನಟ ದರ್ಶನ್ ಜೈಲು ಸಿಬ್ಬಂದಿಯೊಂದಿಗೆ ಕಿರಿಕ್ ಮಾಡಿಕೊಂಡಿದ್ದಾರೆ. ಕೋರ್ಟ್ ಆದೇಶ ನೀಡಿದರೂ ತಮಗೆ ಚೇರ್ ನೀಡಿಲ್ಲ. ಪದೇ Read more…

ನಟ ದರ್ಶನ್ ಬಂಧನವಾಗಿ 100 ದಿನ: ಜೈಲಿನಲ್ಲೇ ‘ದಾಸ’ ಶತದಿನೋತ್ಸವ

ಚಿತ್ರದುರ್ಗದ ರೇಣುಕಾಸ್ವಾಮಿ ಬರ್ಬರ ಹತ್ಯೆ ಪ್ರಕರಣದಲ್ಲಿ ಬಂಧಿತರಾಗಿರುವ ನಟ ದರ್ಶನ್ ಬಂಧನಕ್ಕೆ ಒಳಗಾಗಿ 100 ದಿನ ಪೂರೈಸಿದೆ. ಜೂನ್ 11ರಂದು ಮೈಸೂರಿನಲ್ಲಿ ದರ್ಶನ್ ಅವರನ್ನು ಪೊಲೀಸರು ಬಂಧಿಸಿದ್ದರು. ಕೊಲೆ Read more…

BREAKING NEWS: ಬಿಜೆಪಿ ಶಾಸಕ ಮುನಿರತ್ನ ಪರಪ್ಪನ ಅಗ್ರಹಾರ ಜೈಲು ಪಾಲು

ಬೆಂಗಳೂರು: ಗುತ್ತಿಗೆದಾರನಿಗೆ ಜೀವ ಬೆದರಿಕೆ, ಜಾತಿ ನಿಂದನೆ ಆರೋಪದಲ್ಲಿ ಬಂಧನಕ್ಕೀಡಾಗಿರುವ ಬಿಜೆಪಿ ಶಾಸಕ ಮುನಿರತ್ನ, ಇದೀಗ ಪರಪ್ಪನ ಅಗ್ರಹಾರ ಜೈಲು ಸೇರಿದ್ದಾರೆ. ಜೀವ ಬೆದರಿಕೆ, ಜಾತಿ ನಿಂದನೆ ಕೇಸ್ Read more…

ನಟ ದರ್ಶನ್ ಕಸ್ಟಡಿ ಇಂದಿಗೆ ಅಂತ್ಯ: ಜಾಮೀನಿಗೆ ಅರ್ಜಿ ಸಲ್ಲಿಕೆ, ಜೈಲಿನಿಂದಲೇ ವಿಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆ ಸಾಧ್ಯತೆ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತರಾಗಿರುವ ನಟ ದರ್ಶನ್ ಹಾಗೂ ಇತರೆ ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ಇಂದಿಗೆ ಅಂತ್ಯವಾಗಲಿದೆ. ಈ ಹಿನ್ನೆಲೆಯಲ್ಲಿ ಎಲ್ಲಾ 17 ಆರೋಪಿಗಳನ್ನು Read more…

BREAKING : ಬಳ್ಳಾರಿ ಜೈಲಿನಲ್ಲಿ ನಟ ದರ್ಶನ್ ಗೆ ಹೊಸ ‘ಕೈದಿ ನಂಬರ್’ ನೀಡಿದ ಜೈಲಾಧಿಕಾರಿಗಳು.!

ಬಳ್ಳಾರಿ: ಪರಪ್ಪನ ಅಗ್ರಹಾರ ಜೈಲಿನಿಂದ ಬಳ್ಳಾರಿ ಸೆಂಟ್ರಲ್ ಜೈಲಿಗೆ ಶಿಫ್ಟ್ ಆಗಿರುವ ಕೊಲೆ ಆರೋಪಿ ನಟ ದರ್ಶನ್ ಗೆ ಹೊಸ ಕೈದಿ ನಂಬರ್ ನೀಡಲಾಗಿದೆ. ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ Read more…

BIG BREAKING: ಜೈಲಲ್ಲಿ ರಾಜಾತಿಥ್ಯ ಪಡೆದ ನಟ ದರ್ಶನ್ ಗೆ ಬಿಗ್ ಶಾಕ್: ಬಳ್ಳಾರಿ ಜೈಲಿಗೆ ಶಿಫ್ಟ್

ಬೆಂಗಳೂರು: ಬಳ್ಳಾರಿ ಜೈಲಿಗೆ ನಟ ದರ್ಶನ್ ಅವರನ್ನು ಶಿಫ್ಟ್ ಮಾಡಲಾಗುವುದು. ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ನಟ ದರ್ಶನ್ ಗೆ ರಾಜಾತಿಥ್ಯ ನೀಡಿದ ವಿಚಾರಕ್ಕೆ ಸಂಬಂಧಿಸಿದಂತೆ ನಟ ದರ್ಶನ್ Read more…

BREAKING: ಜೈಲಲ್ಲಿ ರಾಜಾತಿಥ್ಯ ಬಗ್ಗೆ 3 ಎಫ್ಐಆರ್ ದಾಖಲು: 2 ಕೇಸ್ ನಲ್ಲಿ ದರ್ಶನ್ ಎ1 ಆರೋಪಿ

ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ಆರೋಪಿ ದರ್ಶನ್ ಗೆ ರಾಜಾತಿಥ್ಯ ನೀಡಿದ ವಿಚಾರಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಮೂರು ಎಫ್ಐಆರ್ ಗಳನ್ನು ದಾಖಲಿಸಲಾಗಿದೆ. ಈ Read more…

BIG NEWS: ಜೈಲಿನಲ್ಲಿದ್ದ ದರ್ಶನ್ ಜೊತೆ ವಿಡಿಯೋ ಕಾಲ್ ಪ್ರಕರಣ: ಪೊಲೀಸರಿಗೆ ಸಿಗದೇ ಎಸ್ಕೇಪ್ ಆದ ರೌಡಿ ಪುತ್ರ ಸತ್ಯ

ಬೆಂಗಳೂರು: ಕೊಲೆ ಕೇಸ್ ನಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ನಟ ದರ್ಶನ್ ಜೊತೆ ವಿಡಿಯೋ ಕಾಲ್ ನಲ್ಲಿ ಮಾತನಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಡಿಯೋ ಕಾಲ್ ಮಾಡಿದ್ದ ಆರೋಪಿ Read more…

BIG NEWS: ದರ್ಶನ್ ಗೆ ಜೈಲಿನಲ್ಲಿ ರಾಜಾತಿಥ್ಯ ಪ್ರಕರಣ: ಫೋಟೋ ತೆಗೆಯಲು ಮೊಬೈಲ್ ಎಲ್ಲಿಂದ ಬಂತು? ವಿಪಕ್ಷ ನಾಯಕ ಆರ್.ಅಶೋಕ್ ಪ್ರಶ್ನೆ

ಬೆಂಗಳೂರು: ಕೊಲೆ ಆರೋಪಿ ನಟ ದರ್ಶನ್ ಗೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ರಾಜಾತಿಥ್ಯ ನೀಡಲಾಗಿರುವ ವಿಚಾರಕ್ಕೆ ಸಂಬಂಧಿಸಿದಂತೆ ವಿಪಕ್ಷ ನಾಯಕ ಆರ್.ಅಶೋಕ್ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ Read more…

BREAKING NEWS: ನಟ ದರ್ಶನ್ ಹಾಗೂ ಗ್ಯಾಂಗ್ ಪರಪ್ಪನ ಅಗ್ರಹಾರದಿಂದ ಬೇರೆ ಜೈಲಿಗೆ ಶಿಫ್ಟ್ ಸಾಧ್ಯತೆ

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಗೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ರಾಜಾತಿಥ್ಯ ನೀಡಲಾಗುತ್ತಿರುವ ಪ್ರಕರಣ ಬೆಳಕಿಗೆ ಬಂದಿದೆ. ಈ ಹಿನ್ನೆಲೆಯಲ್ಲಿ ಜೈಲಿನ 7 Read more…

BIG NEWS: ದರ್ಶನ್ ಗೆ ಜೈಲಿನಲ್ಲಿ ರಾಜಾತಿಥ್ಯ: ಅಧಿಕಾರಿಗಳ ವಿರುದ್ಧ ಗರಂ ಆದ ಗೃಹ ಸಚಿವರು; ಆಂತರಿಕ ತನಿಖೆ ನಡೆಸಿ ವರದಿ ನೀಡುವಂತೆ ಸೂಚನೆ

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಗೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ರಾಜಾತಿಥ್ಯ ನೀಡಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದ್ದು, ಗೃಹ ಸಚಿವ ಡಾ.ಜಿ.ಪರಮೇಶ್ವರ್, ಪೊಲೀಸ್ Read more…

BIG NEWS: ನಟ ದರ್ಶನ್ ಗೆ ಜೈಲಿನಲ್ಲಿ ರಾಜಾತಿಥ್ಯ ವಿಚಾರ: ಗೃಹ ಸಚಿವರನ್ನು ಭೇಟಿಯಾದ ಪೊಲೀಸ್ ಆಯುಕ್ತರು

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಗೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ರಾಜಾತಿಥ್ಯ ನೀಡಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ. ನಟ ದರ್ಶನ್ ಸ್ಪೆಷಲ್ ಬ್ಯಾರಕ್ Read more…

ಜೈಲಿನಲ್ಲಿ ನಟ ದರ್ಶನ್ ಗೆ ವಿಶೇಷ ಆತಿಥ್ಯ: ಫೋಟೋ, ವಿಡಿಯೋ ಬಹಿರಂಗ ಬೆನ್ನಲ್ಲೇ ತನಿಖೆ ಆರಂಭ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್ ಪರಪ್ಪನ ಅಗ್ರಹಾರ ಸೆಂಟ್ರಲ್ ಜೈಲ್ ನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ. ಅವರಿಗೆ ಜೈಲಿನಲ್ಲಿ ವಿಶೇಷ ಆತಿಥ್ಯ ನೀಡಲಾಗಿದೆ. ಜೈಲಿನಲ್ಲಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...