alex Certify Jail | Kannada Dunia | Kannada News | Karnataka News | India News - Part 4
ಕನ್ನಡ ದುನಿಯಾ
    Dailyhunt JioNews

Kannada Duniya

ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ್ದ ಬಿಜೆಪಿ ಶಾಸಕನಿಗೆ 25 ವರ್ಷ ಜೈಲು ಶಿಕ್ಷೆ, ವಿಧಾನಸಭೆಯಿಂದ ಅನರ್ಹತೆ

ಸೋನಭದ್ರ: ಒಂಬತ್ತು ವರ್ಷಗಳ ಹಿಂದೆ ಬಾಲಕಿಯೊಬ್ಬಳ ಮೇಲೆ ಅತ್ಯಾಚಾರ ಎಸಗಿದ ಆರೋಪದಲ್ಲಿ ಬಿಜೆಪಿ ಶಾಸಕ ರಾಮದುಲರ್ ಗೊಂಡ್‌ ಗೆ ಇಲ್ಲಿನ ನ್ಯಾಯಾಲಯ ಶುಕ್ರವಾರ 25 ವರ್ಷಗಳ ಕಠಿಣ ಜೈಲು Read more…

ಜೈಲು ಅಧಿಕಾರಿಗಳ ಎಡವಟ್ಟು; ಜಾಮೀನು ಸಿಕ್ಕ ಕೈದಿಯ ಬದಲಿಗೆ ಮತ್ತೊಬ್ಬನ ಬಿಡುಗಡೆ…!

ಹರಿಯಾಣದಲ್ಲಿ ಜೈಲು ಅಧಿಕಾರಿಗಳು ದೊಡ್ಡ ಎಡವಟ್ಟೊಂದನ್ನು ಮಾಡಿದ್ದಾರೆ. ಅಲ್ಲಿನ ಅಂಬಾಲ ಜೈಲಿನಲ್ಲಿದ್ದ ಓರ್ವ ಕೈದಿಗೆ ಜಾಮೀನು ಸಿಕ್ಕಿದ್ದು, ಆದರೆ ದಾಖಲೆ ಪತ್ರಗಳನ್ನು ಪರಿಶೀಲಿಸದೆ ಮತ್ತೊಬ್ಬನನ್ನು ಬಿಡುಗಡೆ ಮಾಡಿದ್ದಾರೆ. ಡಿಸೆಂಬರ್ Read more…

ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದ ಯುವಕನಿಗೆ ತಕ್ಕ ಶಾಸ್ತಿ: 20 ವರ್ಷ ಜೈಲು, 2 ಲಕ್ಷ ರೂ. ದಂಡ

ಶಿವಮೊಗ್ಗ: ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದ ಯುವಕನಿಗೆ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಮತ್ತು ಎರಡು ಲಕ್ಷ ರೂಪಾಯಿ ದಂಡ ವಿಧಿಸಲಾಗಿದೆ. ನೊಂದ ಬಾಲಕಿಗೆ ಪರಿಹಾರವಾಗಿ 3 Read more…

ಇಲ್ನೋಡಿ…! ಸ್ಮಶಾನದಲ್ಲಿ ಹುಲ್ಲು ತಿಂದ ತಪ್ಪಿಗೆ 1 ವರ್ಷದಿಂದ ಜೈಲಿನಲ್ಲಿದ್ದ 9 ಮೇಕೆಗಳು ಬಿಡುಗಡೆ

ಬಾಂಗ್ಲಾದೇಶದ ಬಾರಿಸಾಲ್‌ ನಲ್ಲಿ ಸ್ಥಳೀಯ ಸ್ಮಶಾನದಲ್ಲಿ ಮೇಯಲು ಹೋಗಿ ಸುಮಾರು ಒಂದು ವರ್ಷದ ಹಿಂದೆ ಜೈಲು ಸೇರಿದ್ದ ಒಂಬತ್ತು ಮೇಕೆಗಳ ಹಿಂಡನ್ನು ಶುಕ್ರವಾರ ಮುಕ್ತಗೊಳಿಸಲಾಯಿತು. ಸ್ಮಶಾನದಲ್ಲಿರುವ ಮರಗಳಿಂದ ಎಲೆಗಳು Read more…

ವಿಚಾರಣೆ ನಡೆಯುವಾಗಲೇ ಮುರುಘಾ ಶರಣರ ಬಿಡುಗಡೆ: ತನಿಖೆಗೆ ಆದೇಶ

ಚಿತ್ರದುರ್ಗ: ಚಿತ್ರದುರ್ಗ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರ ವಿರುದ್ಧ ದಾಖಲಾಗಿದ್ದ ಎರಡನೇ ಪೋಕ್ಸೋ ಪ್ರಕರಣದ ವಿಚಾರಣೆ ನಡೆಯುವಾಗಲೇ ಜಿಲ್ಲಾ ಕಾರಾಕೃಹ ಅಧೀಕ್ಷಕರು ಬಿಡುಗಡೆ ಮಾಡಿರುವ ಕ್ರಮದ ಕುರಿತು Read more…

ನಾಳೆ ಚಿತ್ರದುರ್ಗ ಕಾರಾಗೃಹದಿಂದ ಮುರುಘಾ ಶ್ರೀ ಬಿಡುಗಡೆ

ಚಿತ್ರದುರ್ಗ: ಚಿತ್ರದುರ್ಗ ಮುರುಘಾ ಮಠದ ಡಾ. ಶಿವಮೂರ್ತಿ ಮುರುಘಾ ಶರಣರ ವಿರುದ್ಧ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನು ದೊರೆತ ಹಿನ್ನಲೆಯಲ್ಲಿ ನಾಳೆ ಶ್ರೀಗಳು ಬಿಡುಗಡೆಯಾಗಲಿದ್ದಾರೆ. ಚಿತ್ರದುರ್ಗ ಜಿಲ್ಲಾ ಕಾರಾಗೃಹದ Read more…

BIG NEWS : ಪಾಕ್ ಜೈಲಿನಿಂದ 80 ಭಾರತೀಯ ಮೀನುಗಾರರ ಬಿಡುಗಡೆ

ಇಸ್ಲಾಮಾಬಾದ್ : ಇಲ್ಲಿನ ಮಾಲಿರ್ ಜೈಲಿನಿಂದ 80 ಭಾರತೀಯ ಮೀನುಗಾರರನ್ನು ಪಾಕಿಸ್ತಾನ ಸರ್ಕಾರ ಗುರುವಾರ ಬಿಡುಗಡೆ ಮಾಡಿದೆ. ಭಾರತೀಯ ಮೀನುಗಾರರನ್ನು ಭಾರಿ ಭದ್ರತೆಯಲ್ಲಿ ಅಲ್ಲಮಾ ಇಕ್ಬಾಲ್ ಎಕ್ಸ್ ಪ್ರೆಸ್ Read more…

BREAKING : ಗಾಯಕಿ ಮೇಲೆ ನಿರಂತರ ಅತ್ಯಾಚಾರ : ಮಾಜಿ ಶಾಸಕನಿಗೆ 15 ವರ್ಷ ಜೈಲು ಶಿಕ್ಷೆ, 1 ಲಕ್ಷ ದಂಡ

ನವದೆಹಲಿ: 28 ವರ್ಷದ ಗಾಯಕಿ ಮೇಲೆ ಪದೇ ಪದೇ ಅತ್ಯಾಚಾರ ಎಸಗಿದ ಆರೋಪದ ಮೇಲೆ ಜೈಲಿನಲ್ಲಿರುವ ಮಾಜಿ ಶಾಸಕ ವಿಜಯ್ ಮಿಶ್ರಾಗೆ ಕೋರ್ಟ್ 15 ವರ್ಷ ಜೈಲು ಶಿಕ್ಷೆ Read more…

ALERT : ಪ್ರಯಾಣಿಕರೇ ಎಚ್ಚರ : ರೈಲಿನಲ್ಲಿ’ ಮದ್ಯ’ ಸಾಗಿಸಿ ಸಿಕ್ಕಿಬಿದ್ದರೆ ಏನು ಶಿಕ್ಷೆ ಗೊತ್ತೇ..?

ನವದೆಹಲಿ. ಭಾರತೀಯ ರೈಲ್ವೆ ದೇಶದ ಜೀವನಾಡಿಯಾಗಿದೆ. ಇದರಿಂದ ಪ್ರತಿದಿನ ಲಕ್ಷಾಂತರ ಜನರು ಪ್ರಯಾಣಿಸುತ್ತಾರೆ. ಪ್ರಯಾಣಿಕರ ಅನುಕೂಲವನ್ನು ಗಮನದಲ್ಲಿಟ್ಟುಕೊಂಡು, ರೈಲ್ವೆ ಅನೇಕ ರೀತಿಯ ಸರಕುಗಳನ್ನು ಒಂದು ಸ್ಥಳದಿಂದ ಮತ್ತೊಂದು ಸ್ಥಳಕ್ಕೆ Read more…

BREAKING : ನಟಿ `ಜಯಪ್ರದಾ’ಗೆ 6 ತಿಂಗಳ ಜೈಲು ಶಿಕ್ಷೆ ವಿಧಿಸಿ ಮದ್ರಾಸ್ ಹೈಕೋರ್ಟ್ ತೀರ್ಪು | Actress Jaya Prada

ಚೆನ್ನೈ : ಖ್ಯಾತ ನಟಿ ಜಯಪ್ರದಾ ಅವರಿಗೆ ಮದ್ರಾಸ್ ಹೈಕೋರ್ಟ್ ಬಿಗ್ ಶಾಕ್ ನೀಡಿದ್ದು, ಕಾರ್ಮಿಕರಿಂದ ಇಎಸ್ಐ ಹಣವನ್ನು ಪಾವತಿಸದ ಪ್ರಕರಣದಲ್ಲಿ ಕೆಳ ನ್ಯಾಯಾಲಯ ವಿಧಿಸಿದ್ದ ಆರು ತಿಂಗಳ Read more…

BREAKING : ಅಬಕಾರಿ ನೀತಿ ಹಗರಣ : ಎಎಪಿ ಸಂಸದ ‘ಸಂಜಯ್ ಸಿಂಗ್’ ಗೆ ಅ. 27 ರವರೆಗೆ ನ್ಯಾಯಾಂಗ ಬಂಧನ

ದೆಹಲಿ ಅಬಕಾರಿ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧಿತರಾಗಿರುವ ಎಎಪಿ ಮುಖಂಡ ಸಂಜಯ್ ಸಿಂಗ್ ಅವರನ್ನು ದೆಹಲಿ ನ್ಯಾಯಾಲಯ ಅಕ್ಟೋಬರ್ 27 ರವರೆಗೆ ನ್ಯಾಯಾಂಗ ಬಂಧನಕ್ಕೆ Read more…

ಪರಿಶಿಷ್ಟ ಜಾತಿ ಸುಳ್ಳು ದಾಖಲಾತಿ ಸೃಷ್ಟಿಸಿದ ಗ್ರಾಪಂ ಸದಸ್ಯೆ, ಸಹಾಯ ಮಾಡಿದ ಮುಖ್ಯ ಶಿಕ್ಷಕನಿಗೆ 7 ವರ್ಷ ಜೈಲು ಶಿಕ್ಷೆ

ಹಾವೇರಿ: ಸುಳ್ಳು ದಾಖಲಾತಿ ಸೃಷ್ಟಿಸಿ ಪರಿಶಿಷ್ಟ ಜಾತಿ ಪ್ರಮಾಣ ಪತ್ರ ಪಡೆದುಕೊಂಡು ಗ್ರಾಮ ಪಂಚಾಯಿತಿ ಸದಸ್ಯೆಯಾಗಿದ್ದ ಮತ್ತು ಆಕೆಗೆ ನೆರವಾಗಿದ್ದ ಮುಖ್ಯ ಶಿಕ್ಷಕನಿಗೆ 7 ವರ್ಷ ಕಾರಾಗೃಹ ಶಿಕ್ಷೆ, Read more…

ಸುಳ್ಳು ಜಾತಿ ನಮೂದಿಸಿದ ಸರ್ಕಾರಿ ನೌಕರನಿಗೆ ಜೈಲು ಶಿಕ್ಷೆ, ದಂಡ

ಶಿವಮೊಗ್ಗ: ಸುಳ್ಳು ಜಾತಿ ನಮೂದು ಮಾಡಿದ ಸರ್ಕಾರಿ ನೌಕರರಿಗೆ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಲಾಗಿದೆ. ಶಿವಮೊಗ್ಗ ಜಿಲ್ಲೆ ಶಿಕಾರಿಪುರದ ಜೆಎಂಎಫ್ ಸಿ ನ್ಯಾಯಾಲಯ ವಿಚಾರಣೆ ನಡೆಸಿ ಸುಳ್ಳು Read more…

ಜೈಲಿನಲ್ಲಿ ಕೈದಿ ಹೊಡೆದಾಟ, ಆತ್ಮಹತ್ಯೆ, ಅಸಹಜ ಸಾವಿಗೆ ಸರ್ಕಾರದಿಂದ ಪರಿಹಾರ

ಬೆಂಗಳೂರು: ಜೈಲಿನಲ್ಲಿ ಕೈದಿ ಮೃತಪಟ್ಟರೆ ಕುಟುಂಬಕ್ಕೆ ಸರ್ಕಾರದಿಂದ ಪರಿಹಾರ ನೀಡಲಾಗುವುದು ಎಂದು ಹೇಳಲಾಗಿದೆ. ರಾಜ್ಯ ಸರ್ಕಾರದಿಂದ ಗುರುವಾರ ಹೈಕೋರ್ಟ್ ಗೆ ಈ ಕುರಿತಾಗಿ ಮಾಹಿತಿ ನೀಡಲಾಗಿದ್ದು, ಜೈಲುಗಳಲ್ಲಿ ಅಸಹಜವಾಗಿ Read more…

SHOCKING: ಜೈಲಿನಲ್ಲಿ ಜನನಾಂಗವನ್ನೇ ಕತ್ತರಿಸಿಕೊಂಡ ಕೈದಿ

ಕಟಕ್: ಒಡಿಶಾದ ಭದ್ರಕ್ ಜಿಲ್ಲಾ ಕಾರಾಗೃಹದಲ್ಲಿರುವ ವಿಚಾರಣಾಧೀನ ಕೈದಿಯೊಬ್ಬ ಶನಿವಾರ ತನ್ನ ಜನನಾಂಗವನ್ನು ಕತ್ತರಿಸಿಕೊಂಡು ಎಡಗೈಗೆ ಗಾಯ ಮಾಡಿಕೊಂಡಿರುವ ಘಟನೆ ನಡೆದಿದೆ. ನಾಲ್ಕು ದಿನಗಳ ಹಿಂದೆ ತನ್ನ ಪತ್ನಿಗೆ Read more…

BREAKING: ಐಪಿಎಸ್ ಅಧಿಕಾರಿ ಅಮೃತ್ ಪಾಲ್ ಜೈಲಿಂದ ಬಿಡುಗಡೆ

ಬೆಂಗಳೂರು: ಐಪಿಎಸ್ ಅಧಿಕಾರಿ ಅಮೃತ್ ಪಾಲ್ ಅವರು ಜೈಲಿಂದ ಬಿಡುಗಡೆಯಾಗಿದ್ದಾರೆ. ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ ಅವರು ಬಿಡುಗಡೆಯಾಗಿದ್ದಾರೆ. ಪಿಎಸ್ಐ ನೇಮಕಾತಿ ಹಗರಣದಲ್ಲಿ ಜೈಲು ಸೇರಿದ್ದ ಅಮೃತ್ ಪಾಲ್ Read more…

ʼಕೋವಿಡ್ʼ​ ಸೋಂಕಿದ್ದರೂ ಮಾಸ್ಕ್​​ ತೆರೆದು ಕೆಮ್ಮಿದ ವ್ಯಕ್ತಿಗೆ ಜೈಲು !

ಕೋವಿಡ್​ 19 ಸಾಂಕ್ರಾಮಿಕದ ಸಂದರ್ಭದಲ್ಲಿ ಮಾಸ್ಕ್​ ಧರಿಸದೇ ಮಾರ್ಗಸೂಚಿ ಉಲ್ಲಂಘನೆ ಮಾಡಿದ್ದನ್ನು ಒಪ್ಪಿಕೊಂಡ ಭಾರತೀಯ ಮೂಲದ 64 ವರ್ಷದ ಸಿಂಗಾಪುರದ ವ್ಯಕ್ತಿಗೆ ಎರಡು ವಾರಗಳ ಜೈಲುಶಿಕ್ಷೆ ವಿಧಿಸಲಾಗಿದೆ. 2021ರಲ್ಲಿ Read more…

‘ಸತ್ಯ ಹೊರಗೆ ಬರಲಿ ದೊಡ್ಡ ದೊಡ್ಡವರ ಹೆಸರು ಬಯಲಾಗುತ್ತೆ’ : ‘ಚೈತ್ರಾ ಕುಂದಾಪುರ’ ಸ್ಪೋಟಕ ಹೇಳಿಕೆ

ಬೆಂಗಳೂರು : ಹಣಕಾಸು ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಪಾಲಾಗಿರುವ ಚೈತ್ರಾ ಕುಂದಾಪುರ ಬಂಧನದ ವೇಳೆ ಸ್ಪೋಟಕ ಹೇಳಿಕೆ ನೀಡಿದ್ದಾರೆ. ಮಹಿಳಾ ಸಾಂತ್ವನ ಕೇಂದ್ರದಿಂದ ಸಿಸಿಬಿ ಕಚೇರಿಗೆ ಕರೆ Read more…

ಲಂಚ ಪ್ರಕರಣ: ಉಪ ವಿಭಾಗಾಧಿಕಾರಿ, ನೌಕರನಿಗೆ 4 ವರ್ಷ ಜೈಲು ಶಿಕ್ಷೆ

ತುಮಕೂರು: ಲಂಚ ಸ್ವೀಕಾರ ಪ್ರಕರಣದಲ್ಲಿ ಉಪ ವಿಭಾಗಾಧಿಕಾರಿಯಾಗಿದ್ದ ಕೆಎಎಸ್ ಅಧಿಕಾರಿ ತಬಸುಮ್ ಜಹೇರಾ ಹಾಗೂ ನೌಕರ ಶಬ್ಬೀರ್ ಅಹ್ಮದ್ ಅವರಿಗೆ ಲೋಕಾಯುಕ್ತ ವಿಶೇಷ ನ್ಯಾಯಾಲಯ ತಲಾ 4 ವರ್ಷ Read more…

ಜೈಲಿನಿಂದ ಎಸ್ಕೇಪ್ ಆದ ಕೊಲೆ ಆರೋಪಿ; ಪೋಷಕರೇ ಆತನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ ಅಚ್ಚರಿ ಘಟನೆ…!

ರಾಯಚೂರು: ಕೊಲೆ ಪ್ರಕರಣದಲ್ಲಿ ಜೈಲು ಸೇರಿದ್ದ ಆರೋಪಿ ಜೈಲಿನಿಂದ ತಪ್ಪಿಸಿಕೊಂಡು ಪರಾರಿಯಾಗಿದ್ದು, ಆತನನ್ನು ಹಿಡಿದ ಪೋಷಕರು ಮತ್ತೆ ಪೊಲೀಸರಿಗೆ ತಂದು ಒಪ್ಪಿಸಿರುವ ಘಟನೆ ರಾಯಚೂರಿನಲ್ಲಿ ನಡೆದಿದೆ. ಅನ್ವರ್ ಪಾಷಾ Read more…

ಅಪ್ರಾಪ್ತ ವಿದ್ಯಾರ್ಥಿಯೊಂದಿಗೆ ಲೈಂಗಿಕ ಸಂಬಂಧ ಹೊಂದಿದ್ದ ಶಿಕ್ಷಕಿಗೆ ಜೈಲು

ಮೆಲ್ಬೋರ್ನ್: 16 ವರ್ಷದ ವಿದ್ಯಾರ್ಥಿಯೊಂದಿಗೆ ಲೈಂಗಿಕ ಸಂಬಂಧವನ್ನು ಹೊಂದಿದ್ದನ್ನು ಒಪ್ಪಿಕೊಂಡ ಆಸ್ಟ್ರೇಲಿಯಾದ ಹೈಸ್ಕೂಲ್ ಶಿಕ್ಷಕಿಗೆ ಜೈಲು ಶಿಕ್ಷೆ ವಿಧಿಸಲಾಗಿದೆ. ಆಸ್ಟ್ರೇಲಿಯಾದ ಮೆಲ್ಬೋರ್ನ್ ನ್ಯಾಯಾಲಯ ಶಿಕ್ಷಕಿಗೆ ಜೈಲು ಶಿಕ್ಷೆ ವಿಧಿಸಿ Read more…

BIG NEWS: ಜೈಲಿನ ಗೋಡೆ ಜಿಗಿದು ಪರಾರಿಯಾಗಿದ್ದ ಆರೋಪಿ ಅರೆಸ್ಟ್

ದಾವಣಗೆರೆ: ಪೋಕ್ಸೋ ಪ್ರಕರಣದಲ್ಲಿ ಬಂಧಿತನಾಗಿ ಜೈಲು ಸೇರಿದ್ದ ಆಟೋ ಚಾಲಕ ಜೈಲಿನ ಗೋಡೆ ಜಿಗಿದು ತಪ್ಪಿಸಿಕೊಂಡು ಪರಾರಿಯಾಗಿದ್ದ. ಇದೀಗ ಆರೋಪಿಯನ್ನು ಬಂಧಿಸಿರುವ ದಾವಣಗೆರೆ ಪೊಲೀಸರು ಮತ್ತೆ ಆತನನ್ನು ಜೈಲಿಗೆ Read more…

BIG NEWS: ಜೈಲಿನ ಗೋಡೆ ಜಿಗಿದು ಎಸ್ಕೇಪ್ ಆದ ಅತ್ಯಾಚಾರ ಪ್ರಕರಣದ ಆರೋಪಿ

ದಾವಣಗೆರೆ: ಅತ್ಯಾಚಾರ ಪ್ರಕರಣದ ಆರೋಪಿಯೊಬ್ಬ ಜೈಲಿನಿಂದ ತಪ್ಪಿಸಿಕೊಂಡು ಪರಾರಿಯಾಗಿರುವ ಘಟನೆ ದಾವಣಗೆರೆಯಲ್ಲಿ ನಡೆದಿದೆ. 23 ವರ್ಷದ ವಸಂತ್ ಜೈಲಿನಿಂದ ತಪ್ಪಿಸಿಕೊಂಡಿರುವ ಆರೋಪಿ. ದಾವಣಗೆರೆ ಉಪಕಾರಾಗೃಹದ ಗೋಡೆ ಮೇಲಿನಿಂದ ಜಿಗಿದ Read more…

SHOCKING NEWS: ಜೈಲುಪಾಲಾದ ತಂದೆ-ಮಗ; ಮನನೊಂದ ತಾಯಿ ಆತ್ಮಹತ್ಯೆ; ಸುದ್ದಿ ತಿಳಿದು ಹೃದಯಾಘಾತಕ್ಕೀಡಾದ ಪತಿ ಕಾರಾಗೃಹದಲ್ಲೇ ಸಾವು…!

ಮೈಸೂರು: ತಂದೆ-ಮಗ ಇಬ್ಬರು ಕೊಲೆ ಪ್ರಕರಣದಲ್ಲಿ ಜೈಲು ಸೇರಿದ್ದು, ಮನನೊಂದ ತಾಯಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದ್ದು, ಈ ವಿಷಯ ತಿಳಿದ ಆಕೆಯ ಪತಿ ಜೈಲಿನಲ್ಲಿಯೇ ಹೃದಯಾಘಾತದಿಂದ ಸಾವನ್ನಪ್ಪಿದ Read more…

ಸುಳ್ಳು ಜಾತಿ ಪ್ರಮಾಣ ಪತ್ರ, ನಕಲಿ ದಾಖಲೆ ಸೃಷ್ಟಿಸಿ ಗ್ರಾಪಂ ಅಧ್ಯಕ್ಷೆಯಾಗಿದ್ದ ಮಹಿಳೆಗೆ 7 ವರ್ಷ ಜೈಲು ಶಿಕ್ಷೆ

ಹಾವೇರಿ: ಸುಳ್ಳು ಜಾತಿ ಪ್ರಮಾಣ ಪತ್ರ ಸೃಷ್ಟಿಸಿದ ಆರೋಪಿಗೆ 7 ವರ್ಷ ಕಾರಾಗೃಹ ಶಿಕ್ಷೆ, 19,000 ರೂ. ದಂಡ ವಿಧಿಸಿ ಹಾವೇರಿಯ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ Read more…

ಅಕ್ರಮ ಆಸ್ತಿ ಗಳಿಕೆ ಪ್ರಕರಣ: ತಹಶೀಲ್ದಾರ್ ಅಜಿತ್ ರೈಗೆ ಜಾಮೀನು

ಬೆಂಗಳೂರು: ಆದಾಯಕ್ಕಿಂತ ಅಧಿಕ ಆಸ್ತಿ ಗಳಿಕೆ ಪ್ರಕರಣದ ಆರೋಪಿಯಾಗಿ ನ್ಯಾಯಾಂಗ ಬಂಧನದಲ್ಲಿರುವ ಕೆಆರ್ ಪುರ ತಾಲೂಕು ತಹಶೀಲ್ದಾರ್ ಆಗಿದ್ದ ಅಜಿತ್ ಕುಮಾರ್ ರೈ ಅವರಿಗೆ ನ್ಯಾಯಾಲಯ ಷರತ್ತು ಬದ್ಧ Read more…

ಅಕ್ರಮ ಸಂಬಂಧ ಬಹಿರಂಗಪಡಿಸುತ್ತಾನೆಂದು ಮಗನನ್ನೇ ಕೊಂದ ಮಹಿಳೆಗೆ ಜೀವಾವಧಿ ಶಿಕ್ಷೆ

ಬೆಳಗಾವಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಮಗನನ್ನು ಬಾವಿಗೆ ದೂಡಿ ಕೊಲೆ ಮಾಡಿದ ಮಹಿಳೆಗೆ ಚಿಕ್ಕೋಡಿ 7ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ಮತ್ತು 7,000 Read more…

ಅಕ್ರಮವಾಗಿ ಹಳೆ ನೋಟು ವಿನಿಮಯ ಮಾಡಿದ್ದ ಬ್ಯಾಂಕ್ ಕ್ಯಾಷಿಯರ್ ಗೆ 4 ವರ್ಷ ಜೈಲು

ಬೆಂಗಳೂರು: ಅಕ್ರಮವಾಗಿ ಹಳೆ ನೋಟು ವಿನಿಮಯ ಮಾಡಿದ್ದ ಕ್ಯಾಷಿಯರ್ ಗೆ 4 ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ. ಸ್ಟೇಟ್ ಬ್ಯಾಂಕ್ ಆಫ್ ಹೈದರಾಬಾದ್ ಕಲಬುರಗಿ ನೆಹರು ಗಂಜ್ ಶಾಖೆ Read more…

ಅಂಗಡಿ ಹೆಸರು ಬದಲಿಸಲು ಲಂಚ; ವಾಣಿಜ್ಯ ತೆರಿಗೆ ಅಧಿಕಾರಿಗೆ ಮೂರು ವರ್ಷ ಜೈಲು…!

ಅಂಗಡಿ ಹೆಸರು ಬದಲಿಸಿಕೊಳ್ಳಲು ಅವಕಾಶ ಕಲ್ಪಿಸಿಕೊಡುವ ಸಲುವಾಗಿ ಲಂಚ ಪಡೆದಿದ್ದ ವಾಣಿಜ್ಯ ತೆರಿಗೆ ನಿವೃತ್ತ ಅಧಿಕಾರಿಯೊಬ್ಬರಿಗೆ ನ್ಯಾಯಾಲಯ ಮೂರು ವರ್ಷ ಜೈಲು ಶಿಕ್ಷೆ ಮತ್ತು 40,000 ರೂಪಾಯಿ ದಂಡ Read more…

ಇನ್ಮುಂದೆ ಮೆಸೇಜ್ ಮಾಡುವಾಗ ‘ಹಾರ್ಟ್’ ಸಿಂಬಲ್ ಕಳುಹಿಸಿದ್ರೆ ಹುಷಾರ್…! ಜೈಲು ಶಿಕ್ಷೆ ಗ್ಯಾರಂಟಿ

ಇನ್ಮುಂದೆ ಸೋಷಿಯಲ್ ಮೀಡಿಯಾಗಳಲ್ಲಿ ಮೆಸೇಜ್ ಮಾಡುವಾಗ ಹುಷಾರ್. ವಾಟ್ಸಾಪ್, ಫೇಸ್ ಬುಕ್ ನಲ್ಲಿ ಹಾರ್ಟ್ ಸಿಂಬಲ್ ಕಳುಹಿಸಿದ್ರೆ ಜೈಲು ಶಿಕ್ಷೆ ಕಟ್ಟಿಟ್ಟಬುತ್ತಿ. ಇಂತದ್ದೊಂದು ಕಠಿಣ ಕಾನೂನು ಜಾರಿಗೆ ಬಂದಿದೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...