alex Certify Jail | Kannada Dunia | Kannada News | Karnataka News | India News - Part 6
ಕನ್ನಡ ದುನಿಯಾ
    Dailyhunt JioNews

Kannada Duniya

6 ತಿಂಗಳಿಂದ ಜೈಲಲ್ಲಿರುವ ಮುರುಘಾ ಶರಣರಿಗೆ ಮತ್ತೆ ಶಾಕ್

ಚಿತ್ರದುರ್ಗ: ಚಿತ್ರದುರ್ಗದ ಮುರುಘಾ ಶರಣರ ವಿರುದ್ಧ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಒಂದನೇ ಪೋಕ್ಸೋ ಪ್ರಕರಣದ ಜಾಮೀನು ಅರ್ಜಿಯನ್ನು ವಜಾಗೊಳಿಸಲಾಗಿದೆ. ಚಾರ್ಜ್ ಶೀಟ್ ನಂತರ ಜಾಮೀನಿಗೆ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಲಾಗಿದೆ. Read more…

ಕೋತಿ ಸೋಮನ ಬಗ್ಗೆ ಸುಳಿವು ನೀಡಿದವರಿಗೆ 50 ಸಾವಿರ ರೂ. ಬಹುಮಾನ

ಮೈಸೂರು: ಪೆರೋಲ್ ಮೇಲೆ ಹೊರ ಬಂದಿದ್ದ ಕೈದಿ ತಲೆಮರಿಸಿಕೊಂಡ ಹಿನ್ನೆಲೆಯಲ್ಲಿ ಅಪರಾಧಿ ಪತ್ತೆಗೆ ಕಮಿಷನರ್ 50,000 ರೂ. ನಗದು ಬಹುಮಾನ ಘೋಷಿಸಿದ್ದಾರೆ. ಮೈಸೂರು ಪೊಲೀಸ್ ಆಯುಕ್ತ ರಮೇಶ್ ಬಾನೋತ್ Read more…

ಲೂಡೋ ಆಡುವಾಗಲೇ ಮೊಳಕೆಯೊಡೆದಿತ್ತು ಪ್ರೀತಿ…! ಮದುವೆಯಾಗಲು ಭಾರತಕ್ಕೆ ಬಂದು ಸಿಕ್ಕಿಬಿದ್ದ ಪಾಕ್ ಯುವತಿ

ಬೆಂಗಳೂರಿನಲ್ಲಿ ಪೊಲೀಸರಿಗೆ ಸಿಕ್ಕಿಬಿದ್ದ ಪಾಕ್ ಯುವತಿ ಪ್ರಕರಣಕ್ಕೆ ಈಗ ಬಿಗ್ ಟ್ವಿಸ್ಟ್ ಸಿಕ್ಕಿದೆ. ಈಕೆ ಆನ್ಲೈನ್ ಲೂಡೋ ಗೇಮ್ ಆಡುವಾಗ ಉತ್ತರ ಪ್ರದೇಶದ ಯುವಕನೊಂದಿಗೆ ಪ್ರೀತಿಯಲ್ಲಿ ಬಿದ್ದಿದ್ದು, ಆತನೊಂದಿಗೆ Read more…

ಮೂರು ತಿಂಗಳ ಅಂತರದಲ್ಲಿಯೇ ರಾಮ್ ರಹೀಂ ಗೆ 2ನೇ ಬಾರಿ ಮತ್ತೆ ಪೆರೋಲ್

ತನ್ನ ಆಶ್ರಮದಲ್ಲಿಯೇ ಶಿಷ್ಯರ ಮೇಲೆ ಅತ್ಯಾಚಾರವೆಸಗಿರುವ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಸ್ವಯಂ ಘೋಷಿತ ದೇವಮಾನವ ಡೇರಾ ಸಚ್ಚಾಸೌಧದ ಮುಖ್ಯಸ್ಥ ಗುರ್ಮಿತ್ ರಾಮ್ ರಹೀಂಗೆ ಮತ್ತೊಮ್ಮೆ ಪೆರೋಲ್ ನೀಡಲಾಗಿದೆ. Read more…

ಕಲಬೆರಕೆ ಹಾಲು ಮಾರಾಟ ಮಾಡಿದ ವ್ಯಕ್ತಿಗೆ 32 ವರ್ಷದ ಬಳಿಕ ಶಿಕ್ಷೆ

ಕಲಬೆರಕೆ ಹಾಲು ಮಾರಾಟ ಮಾಡಿದ ಆರೋಪದ ಮೇಲೆ ವ್ಯಕ್ತಿಯೊಬ್ಬನಿಗೆ ಉತ್ತರಪ್ರದೇಶದ ಮುಜಾಫರ್ ನಗರ ಕೋರ್ಟ್ ಆರು ತಿಂಗಳ ಜೈಲು ಶಿಕ್ಷೆ ವಿಧಿಸಿದೆ. ಗಮನಾರ್ಹ ಅಂಶವೆಂದರೆ ಈ ಪ್ರಕರಣದಲ್ಲಿ ದೂರು Read more…

BREAKING: ರಾಜ್ಯದ ಜೈಲುಗಳಲ್ಲಿ ಜಾಮರ್ ಅಳವಡಿಕೆ: ಗೃಹ ಸಚಿವ ಆರಗ ಜ್ಞಾನೇಂದ್ರ ಮಾಹಿತಿ

ಬೆಂಗಳೂರು: ಜೈಲಿನಿಂದಲೇ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಬೆದರಿಕೆ ಹಾಕಿದ ಘಟನೆಗೆ ಸಂಬಂಧಿಸಿದಂತೆ ಓರ್ವ ಕೈದಿಯನ್ನು ವಶಕ್ಕೆ ಪಡೆಯಲಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ. Read more…

ಜೈಲು ಸೇರಿದ್ದ ಸ್ವಾಮೀಜಿ ಜಾಮೀನಿನ ಮೇಲೆ ಹೊರ ಬರುತ್ತಿದ್ದಂತೆ ಸೇಬಿನ ಹಾರ ಹಾಕಿ ಅದ್ದೂರಿ ಸ್ವಾಗತ…!

ಕಂಚುಗಲ್ ಬಂಡೆ ಮಠದ ಶ್ರೀ ಬಸವಲಿಂಗ ಸ್ವಾಮೀಜಿಯವರ ಆತ್ಮಹತ್ಯೆ ಪ್ರಕರಣದಲ್ಲಿ ಎ1 ಆರೋಪಿಯಾಗಿರುವ ಕಣ್ಣೂರು ಮಠದ ಮೃತ್ಯುಂಜಯ ಸ್ವಾಮೀಜಿ ಜೈಲು ಸೇರಿದ್ದರು. ಜನವರಿ 13ರಂದು ಹೈಕೋರ್ಟ್ ನಲ್ಲಿ ಮೃತ್ಯುಂಜಯ Read more…

ಕಂಬಿಯ ಹಿಂದಿದ್ದ ಯುವಕನ ಹಾಡಿಗೆ ಪೊಲೀಸರು ಫಿದಾ: ಸಂಗೀತ ಕಂಪನಿಯಿಂದ ಆಹ್ವಾನ…..!

ಬಿಹಾರ: ಮದ್ಯದ ಅಮಲಿನಲ್ಲಿ ಉತ್ತರ ಪ್ರದೇಶದಿಂದ ಗಡಿ ಜಿಲ್ಲೆಗೆ ಪ್ರವೇಶಿಸಿದ ಆರೋಪದ ಮೇಲೆ ಬಕ್ಸೂರ್ ಪೊಲೀಸರಿಂದ ಬಂಧಿಸಲ್ಪಟ್ಟ ಅಮನ್​ನ ಯುವಕ ಸಂಚಲನ ಮೂಡಿಸಿದ್ದಾನೆ. 24 ವರ್ಷದ ಕನ್ಹಯ್ಯಾ ಕುಮಾರ್ Read more…

ಜೈಲು ಪಾಲಾದ ಸ್ಯಾಂಟ್ರೋ ರವಿ

ಮೈಸೂರು: ಕೆ.ಎಸ್. ಮಂಜುನಾಥ್ ಅಲಿಯಾಸ್ ಸ್ಯಾಂಟ್ರೋ ರವಿ ಜೈಲು ಪಾಲಾಗಿದ್ದಾನೆ. ಸ್ಯಾಂಟ್ರೋ ರವಿ, ರಾಮ್ ಜಿ, ಶ್ರುತೇಶ್ ಅವರಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಮೈಸೂರಿನ Read more…

ಕೊಲೆ ಯತ್ನ ಪ್ರಕರಣದಲ್ಲಿ ಸಂಸದನಿಗೆ 10 ವರ್ಷ ಜೈಲು ಶಿಕ್ಷೆ ಬೆನ್ನಲ್ಲೇ ಮತ್ತೊಂದು ಶಾಕ್

ನವದೆಹಲಿ: ಲಕ್ಷದ್ವೀಪ ಸಂಸದ ಪಿ.ಪಿ. ಮೊಹಮ್ಮದ್ ಫೈಝಲ್ ಅವರನ್ನು ಲೋಕಸಭೆಯಿಂದ ಅನರ್ಹಗೊಳಿಸಲಾಗಿದೆ. ಪ್ರಕರಣವೊಂದರಲ್ಲಿ ಅಪರಾಧಿ ಎಂದು ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷದ ಲಕ್ಷದ್ವೀಪ್‌ ಸಂಸದ ಪಿ.ಪಿ. ಮೊಹಮ್ಮದ್ ಫೈಝಲ್ ಅವರನ್ನು Read more…

ಸ್ಯಾಂಟ್ರೋ ರವಿಯ ಕರಾಳ ದಂಧೆ ಬಯಲಾಗಲು ಕಾರಣವಾಯ್ತು ಆ ಒಂದು ಕೃತ್ಯ….!

ಪತ್ನಿಯ ಮೇಲೆ ಹಲ್ಲೆ ನಡೆಸಿ ತಲೆ ತಪ್ಪಿಸಿಕೊಂಡ ತಿರುಗುತ್ತಿದ್ದ ಸ್ಯಾಂಟ್ರೋ ರವಿಯನ್ನು ಮೈಸೂರು ಪೊಲೀಸರು ಕೊನೆಗೂ ಗುಜರಾತಿನಲ್ಲಿ ಬಂಧಿಸಿದ್ದಾರೆ. ಇದರ ಮಧ್ಯೆ ಸ್ಯಾಂಟ್ರೋ ರವಿ ವೇಶ್ಯಾವಾಟಿಕೆಯಿಂದ ಹಿಡಿದು ವರ್ಗಾವಣೆವರೆಗೆ Read more…

BIG NEWS: ವಿಮಾನದಲ್ಲಿ ವೃದ್ಧೆ ಮೇಲೆ ಮೂತ್ರ ವಿಸರ್ಜನೆ; ಬೆಂಗಳೂರಿನಲ್ಲಿ ಅರೆಸ್ಟ್- 14 ದಿನ ಜೈಲು

ನವದೆಹಲಿ: ಏರ್ ಇಂಡಿಯಾ ವಿಮಾನದಲ್ಲಿ ವೃದ್ಧೆ ಮೇಲೆ ಮೂತ್ರ ವಿಸರ್ಜನೆ ಮಾಡಿದ ಆರೋಪದಲ್ಲಿ ಬಂಧಿತನಾಗಿರುವ ಶಂಕರ್ ಮಿಶ್ರಾನನ್ನು ದೆಹಲಿ ಕೋರ್ಟ್​ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಕಳುಹಿಸಿದೆ. ಶಂಕರ್ Read more…

ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ್ದವನಿಗೆ ಬಿಗ್ ಶಾಕ್: 20 ವರ್ಷ ಜೈಲು ಶಿಕ್ಷೆ, 20 ಸಾವಿರ ರೂ. ದಂಡ

ಕಲಬುರಗಿ: ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ್ದ ವ್ಯಕ್ತಿಗೆ 20 ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ. ಕಲಬುರ್ಗಿ ಜಿಲ್ಲಾ ವಿಶೇಷ ಪೋಕ್ಸೋ ನ್ಯಾಯಾಲಯದಿಂದ ಆದೇಶ ನೀಡಲಾಗಿದೆ. ಅತ್ಯಾಚಾರಿಗೆ 20 ವರ್ಷ Read more…

ಮುರುಘಾ ಸ್ವಾಮೀಜಿ ವಿರುದ್ಧ ಪಿತೂರಿ ಪ್ರಕರಣ: ಮಾಜಿ ಶಾಸಕ ಬಸವರಾಜನ್ ಸೇರಿ ಮೂವರ ಜಾಮೀನು ಅರ್ಜಿ ವಜಾ

ಚಿತ್ರದುರ್ಗ: ಚಿತ್ರದುರ್ಗದ ಮುರುಘಾ ಸ್ವಾಮೀಜಿ ವಿರುದ್ಧದ ಪಿತೂರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಎಸ್.ಕೆ. ಬಸವರಾಜನ್ ಹಾಗೂ ಮಠದ ಮಾಜಿ ಶಿಕ್ಷಕ ಬಸವರಾಜೇಂದ್ರ ಅವರ ಜಾಮೀನು ಅರ್ಜಿಯನ್ನು ವಜಾಗೊಳಿಸಲಾಗಿದೆ. ಬಸವರಾಜನ್ Read more…

ಮಹಿಳಾ ಪೇದೆಯನ್ನು ಅನುಚಿತವಾಗಿ ಸ್ಪರ್ಶಿಸಿದವನಿಗೆ ಜೈಲು

ಚಲಿಸುತ್ತಿದ್ದ ಬಸ್ಸಿನಲ್ಲಿ ಮಹಿಳಾ ಪೇದೆಯನ್ನು ಅನುಚಿತವಾಗಿ ಸ್ಪರ್ಶಿಸಿದ ಆರೋಪದ ಮೇಲೆ 50 ವರ್ಷದ ವ್ಯಕ್ತಿಗೆ ಮುಂಬೈನ ಬಲ್ಲಾರ್ಡ್ ಪಿಯರ್ ಮ್ಯಾಜಿಸ್ಟ್ರೇಟ್ ಕೋರ್ಟ್ ಶಿಕ್ಷೆ ವಿಧಿಸಿದೆ. ಆರೋಪಿ ಭೀಮರಾವ್ ಗಾಯಕ್ವಾಡ್ Read more…

ಜೈಲಲ್ಲೇ ಭರ್ಜರಿ ಭೋಜನ, ಮಸಾಜ್ ಮಾಡಿಸಿಕೊಂಡಿದ್ದ ಸಚಿವನ ಮತ್ತೊಂದು ವಿಡಿಯೋ ವೈರಲ್

ನವದೆಹಲಿ: ದೆಹಲಿ ಸಚಿವ ಮತ್ತು ಆಪ್ ನಾಯಕ ಸತ್ಯೇಂದ್ರ ಜೈನ್ ತಿಹಾರ್ ಜೈಲಿನಲ್ಲಿರುವ ಹೊಸ ಸಿಸಿಟಿವಿ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ಕಾಣಿಸಿಕೊಂಡಿದೆ. ದೆಹಲಿಯ ತಿಹಾರ್ ಜೈಲಿನ ಅಮಾನತುಗೊಂಡ ಸೂಪರಿಂಟೆಂಡೆಂಟ್ Read more…

ಮುರುಘಾ ಸ್ವಾಮೀಜಿ, ವಾರ್ಡನ್ ರಶ್ಮಿ ನ್ಯಾಯಾಂಗ ಬಂಧನ ಅಂತ್ಯ

ಚಿತ್ರದುರ್ಗ: ಪೋಕ್ಸೋ ಪ್ರಕರಣದಲ್ಲಿ ಜೈಲು ಪಾಲಾಗಿರುವ ಮುರುಘಾ ಶರಣರ ನ್ಯಾಯಾಂಗ ಬಂಧನ ಅವಧಿ ಇಂದು ಅಂತ್ಯವಾಗಲಿದೆ. ಮೂವರು ಆರೋಪಿಗಳ ನ್ಯಾಯಾಂಗ ಬಂಧನದ ಅವಧಿ ಇಂದು ಅಂತ್ಯವಾಗಲಿದೆ. ಎ 1 Read more…

ಕೊಲೆ ಆರೋಪಿಗಳು ಸೇರಿ 9 ಕೈದಿಗಳು ಜೈಲಿಂದ ಪರಾರಿ

ಕೊಹಿಮಾ: ನಾಗಾಲ್ಯಾಂಡ್‌ ನ ಮೋನ್ ಜಿಲ್ಲಾ ಕಾರಾಗೃಹದ ಕನಿಷ್ಠ ಒಂಬತ್ತು ಕೈದಿಗಳು ಜೈಲಿನಿಂದ ಪರಾರಿಯಾಗಿದ್ದು, ಅವರ ಪತ್ತೆಗಾಗಿ ಭಾರಿ ಶೋಧ ಕಾರ್ಯಾಚರಣೆ ನಡೆಯುತ್ತಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. Read more…

ಆದಾಯ ಮೀರಿ ಆಸ್ತಿ ಗಳಿಸಿದ ಅಧಿಕಾರಿಗೆ ಬಿಗ್ ಶಾಕ್: 4 ವರ್ಷ ಜೈಲು, 40 ಲಕ್ಷ ರೂ. ದಂಡ

ಬೆಂಗಳೂರು: ನಿಗದಿತ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣದಲ್ಲಿ ಬಿಬಿಎಂಪಿ ಎಆರ್ಓ ಪ್ರಸನ್ನಕುಮಾರ್ ಗೆ ನಾಲ್ಕು ವರ್ಷ ಜೈಲು ಶಿಕ್ಷೆ ಹಾಗೂ 40 ಲಕ್ಷ ರೂಪಾಯಿ ದಂಡ ವಿಧಿಸಲಾಗಿದೆ. Read more…

3 ದಶಕದ ನಂತ್ರ ತಮಿಳುನಾಡು ಜೈಲಿಂದ ರಾಜೀವ್ ಗಾಂಧಿ ಹಂತಕರು ರಿಲೀಸ್

ಚೆನ್ನೈ: ತಮಿಳುನಾಡು ಜೈಲಿನಿಂದ ರಾಜೀವ್ ಗಾಂಧಿ ಹಂತಕರನ್ನು ಬಿಡುಗಡೆ ಮಾಡಲಾಗಿದೆ. ತಮಿಳುನಾಡಿನ ವೆಲ್ಲೂರು ಜೈಲಿನಿಂದ ನಳಿನಿ ಶ್ರೀಹರನ್ ಬಿಡುಗಡೆ ಮಾಡಲಾಗಿದೆ. ರಾಜೀವ್ ಗಾಂಧಿ ಅವರನ್ನು ಕೊಂದ ಎಲ್ಲಾ ಆರು Read more…

ಗೂಂಡಾ ಕಾಯ್ದೆಯಡಿ ಕುಖ್ಯಾತ ರೌಡಿ ಶೀಟರ್ಸ್ ಅರೆಸ್ಟ್: ರೌಡಿ ಸೋದರರ ಜೈಲಿಗಟ್ಟಿದ ಸಿಸಿಬಿ

ಬೆಂಗಳೂರು: ಗೂಂಡಾ ಕಾಯ್ದೆಯಡಿ ಇಬ್ಬರು ಕುಖ್ಯಾತ ರೌಡಿಶೀಟರ್ ಗಳನ್ನು ಬಂಧಿಸಲಾಗಿದೆ. ಕುಖ್ಯಾತ ರೌಡಿ ಸಹೋದರರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಸಾಗರ್ ಅಲಿಯಾಸ್ ವೀರು ಮತ್ತು ಸಂಜಯ್ ಅವರನ್ನು ಗೂಂಡಾ Read more…

BIG NEWS: ಪುಲ್ವಾಮಾ ದಾಳಿಯನ್ನು ಸಂಭ್ರಮಿಸಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿಗೆ ಜೈಲು; ಬೆಂಗಳೂರು ವಿಶೇಷ ನ್ಯಾಯಾಲಯದ ಮಹತ್ವದ ತೀರ್ಪು

  2019ರ ಫೆಬ್ರವರಿ 14ರಂದು ಜಮ್ಮು-ಕಾಶ್ಮೀರದ ಪುಲ್ವಾಮದಲ್ಲಿ ಸಿಆರ್ಪಿಎಫ್ ಯೋಧರು ಸಾಗುತ್ತಿದ್ದ ವಾಹನದ ಮೇಲೆ ಭಯೋತ್ಪಾದಕರು ಆತ್ಮಾಹುತಿ ದಾಳಿ ನಡೆಸಿದ ಪರಿಣಾಮ ಭಾರತೀಯ ಸೇನೆಯ 40 ಮಂದಿ ವೀರ Read more…

ʼರಾಮ್‌ ರಹೀಮ್‌ ಹಾಗೂ ಬಿಲ್ಕಿಸ್‌ ಬಾನೋ ಅತ್ಯಾಚಾರಿಗಳನ್ನು ಮರಳಿ ಜೈಲಿಗೆ ತಳ್ಳಿʼ: ಪ್ರಧಾನಿ ಮೋದಿಗೆ ಪತ್ರ ಬರೆದ ಮಹಿಳಾ ಆಯೋಗದ ಅಧ್ಯಕ್ಷೆ

ಅತ್ಯಾಚಾರ ಪ್ರಕರಣದಲ್ಲಿ ಅಪರಾಧಿಯಾಗಿರೋ ಸ್ವಯಂಘೋಷಿತ ದೇವಮಾನವ ರಾಮ್ ರಹೀಮ್‌ಗೆ ಪೆರೋಲ್ ನೀಡಿರುವುದಕ್ಕೆ ದೆಹಲಿ ಮಹಿಳಾ ಆಯೋಗದ ಅಧ್ಯಕ್ಷೆ ಸ್ವಾತಿ ಮಲಿವಾಲ್‌ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಅಷ್ಟೇ ಅಲ್ಲ ಬಿಲ್ಕಿಸ್ ಬಾನೊ Read more…

ಮುರುಘಾ ಶರಣರ ನ್ಯಾಯಾಂಗ ಬಂಧನ ಅಂತ್ಯ: ಇಂದು ನ್ಯಾಯಾಲಯಕ್ಕೆ ಹಾಜರು

ಚಿತ್ರದುರ್ಗ: ಚಿತ್ರದುರ್ಗದ ಮುರುಘಾ ಶರಣರ ವಿರುದ್ಧ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀಗಳ ನ್ಯಾಯಾಂಗ ಬಂಧನ ಅವಧಿ ಇಂದು ಅಂತ್ಯವಾಗಲಿದೆ. ನ್ಯಾಯಾಂಗ ಬಂಧನ ಅವಧಿ ಅಂತ್ಯವಾಗಲಿರುವ ಹಿನ್ನೆಲೆಯಲ್ಲಿ ಬೆಳಗ್ಗೆ 11 Read more…

ಜೈಲಿನ ಮೇಲೆ ದಾಳಿ ಮಾಡಿದ ಪೊಲೀಸರಿಗೆ ಶಾಕ್: ಕಾರಾಗೃಹದಲ್ಲಿ ಏನೆಲ್ಲಾ ಸಿಕ್ತು ಗೊತ್ತಾ…?

ಶಿವಮೊಗ್ಗ: ಶಿವಮೊಗ್ಗ ಸೆಂಟ್ರಲ್ ಜೈಲಿನ ಮೇಲೆ ಪೊಲೀಸರು ದಿಢೀರ್ ದಾಳಿ ನಡೆಸಿದ್ದಾರೆ. ದಾಳಿಯ ಸಂದರ್ಭದಲ್ಲಿ ಕಾರಾಗೃಹದಲ್ಲಿ ಸಿಗರೇಟ್, ಬೀಡಿ ಸೇರಿದಂತೆ ಹಲವು ವಸ್ತುಗಳು ಕಂಡು ಬಂದಿದ್ದು, ಕಾನೂನು ಕ್ರಮ Read more…

ಆದಾಯ ಮೀರಿ ಆಸ್ತಿ ಗಳಿಸಿದ ಅಧಿಕಾರಿಗೆ ಬಿಗ್ ಶಾಕ್

ಬೆಂಗಳೂರು: ಕೆ.ಎಸ್.ಎಫ್.ಸಿ. ಅಧಿಕಾರಿ ಬಿ.ಸಿ. ಶಾಂತಕುಮಾರ್ ಗೆ 3 ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ. ಇಡಿ ವಿಶೇಷ ನ್ಯಾಯಾಲಯದಿಂದ ಶಿಕ್ಷೆ ಪ್ರಮಾಣ ಪ್ರಕಟವಾಗಿದೆ. ಆದಾಯ ಮೀರಿದ ಆಸ್ತಿಗಳಿಕೆ, ಅಕ್ರಮ Read more…

500 ರೂ. ನೀಡಿದರೆ ಸಿಗುತ್ತೆ ದಿನದ ಮಟ್ಟಿಗಿನ ಜೈಲಿನ ಅನುಭವ….!

ಜೈಲುಗಳಿರುವುದು ಖೈದಿಗಳ ಬಂಧನಕ್ಕೆ. ಆದರೆ ಇಲ್ಲೊಂದು ಜೈಲಿನ‌ ಕೋಣೆಗಳು ಬಾಡಿಗೆಗೆ ಸಿಗುತ್ತದೆ. ನಿಜ, ನಂಬಲೇ ಬೇಕಾದ ಸುದ್ದಿ ಇದು. ಈ ದಿನಗಳಲ್ಲಿ ಜನರು ಎಲ್ಲವನ್ನೂ ಅನುಭವಿಸಬೇಕು ಎಂದು ಹೇಳುತ್ತಲೇ Read more…

2 ವರ್ಷ ಅಮಾನುಷವಾಗಿ ಅತ್ಯಾಚಾರ ಎಸಗಿದ್ದ ವ್ಯಕ್ತಿಗೆ 142 ವರ್ಷ ಜೈಲು, 5 ಲಕ್ಷ ರೂ. ದಂಡ

ತಿರುವನಂತಪುರಂ: ಅತ್ಯಾಚಾರ ಪ್ರಕರಣದಲ್ಲಿ ಕೇರಳ ವ್ಯಕ್ತಿಗೆ 142 ವರ್ಷ ಜೈಲು ಶಿಕ್ಷೆ ನೀಡಲಾಗಿದೆ. 10 ವರ್ಷದ ಬಾಲಕಿಗೆ ಎರಡು ವರ್ಷಗಳ ಕಾಲ ಲೈಂಗಿಕ ಕಿರುಕುಳ ನೀಡಿದ 41 ವರ್ಷದ Read more…

ಅಶ್ಲೀಲ ವಿಡಿಯೋ ಚಿತ್ರೀಕರಿಸಿ ಜಾಲತಾಣದಲ್ಲಿ ಹರಿಬಿಡುತ್ತಿದ್ದವನಿಗೆ ಬಿಗ್ ಶಾಕ್

ಶಿವಮೊಗ್ಗ: ಅಶ್ಲೀಲ ವಿಡಿಯೋ ಚಿತ್ರೀಕರಿಸಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುತ್ತಿದ್ದ ಸೊರಬ ತಾಲೂಕಿನ ತಿಮ್ಮಪ್ಪ(42) ಎಂಬುವನಿಗೆ ಶಿವಮೊಗ್ಗದ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ ನ್ಯಾಯಾಲಯ 20 ವರ್ಷ ಕಠಿಣ ಕಾರಾಗೃಹ Read more…

BIG NEWS: ಮುರುಘಾ ಶರಣರ ಪೀಠ ತ್ಯಾಗದ ಮುಂದಿನ ನಡೆ ಬಗ್ಗೆ ಚರ್ಚಿಸಲು ಸೆ. 29 ಕ್ಕೆ ಸಭೆ

ಚಿತ್ರದುರ್ಗ: ಪ್ರೌಢಶಾಲೆ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಬಂಧಿತರಾಗಿರುವ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರು ಪೀಠ ತ್ಯಾಗ ಮಾಡದಿರುವ ಹಿನ್ನೆಲೆಯಲ್ಲಿ ಸೆ. 29 ರಂದು ವೀರಶೈವ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...