alex Certify Jail | Kannada Dunia | Kannada News | Karnataka News | India News - Part 7
ಕನ್ನಡ ದುನಿಯಾ
    Dailyhunt JioNews

Kannada Duniya

ಜೈಲು ಸೇರಿದ ಮುರುಘಾ ಶರಣರಿಗೆ ಮತ್ತೆ ಶಾಕ್

ಚಿತ್ರದುರ್ಗ: ಪೋಕ್ಸೋ ಪ್ರಕರಣದಲ್ಲಿ ಜೈಲು ಪಾಲಾಗಿರುವ ಚಿತ್ರದುರ್ಗದ ಮುರುಘಾ ಮಠದ ಮುರುಘಾ ಸ್ವಾಮೀಜಿ ಜಾಮೀನು ಅರ್ಜಿ ವಿಚಾರಣೆಯನ್ನು ಮುಂದೂಡಲಾಗಿದೆ. ಸೆ. 19 ಕ್ಕೆ ಅರ್ಜಿಯ ವಿಚಾರಣೆಯನ್ನು ಕೋರ್ಟ್ ಮುಂದೂಡಿದೆ. Read more…

BIG NEWS: ಪಾಕ್ ಜೈಲಿನಲ್ಲಿ ಮೃತಪಟ್ಟಿದ್ದ ಸರಬ್ಜಿತ್ ಸಿಂಗ್ ಪತ್ನಿ ಅಪಘಾತದಲ್ಲಿ ದುರ್ಮರಣ

ಬೇಹುಗಾರಿಕೆಯ ಸುಳ್ಳು ಆರೋಪದ ಮೇಲೆ ಪಾಕಿಸ್ತಾನದಿಂದ ಬಂಧನಕ್ಕೊಳಗಾಗಿ ಅಲ್ಲಿನ ಜೈಲಿನಲ್ಲಿ  ಭಾರತೀಯ ಪ್ರಜೆ ಸರಬ್ಜಿತ್ ಸಿಂಗ್ 2013ರಲ್ಲಿ ಮೃತಪಟ್ಟಿದ್ದು, ಸೋಮವಾರದಂದು ನಡೆದ ರಸ್ತೆ ಅಪಘಾತದಲ್ಲಿ ಸರಬ್ಜಿತ್ ಸಿಂಗ್ ಪತ್ನಿ Read more…

ಮುರುಘಾ ಶ್ರೀಗಳಿಗೆ ಇವತ್ತು ಬೇಲ್ ಸಿಗುತ್ತಾ…? ಜೈಲೇ ಫಿಕ್ಸಾ…? ಇಂದು ಜಾಮೀನು ಅರ್ಜಿ ವಿಚಾರಣೆ

ಚಿತ್ರದುರ್ಗ: ಪೋಕ್ಸೋ ಪ್ರಕರಣದಲ್ಲಿ ಬಂಧಿತರಾಗಿ ಜೈಲು ಸೇರಿರುವ ಚಿತ್ರದುರ್ಗದ ಮುರುಘಾ ಮಠದ ಮುರುಘಾ ಶರಣರ ಜಾಮೀನು ಅರ್ಜಿ ವಿಚಾರಣೆ ಇಂದು ನಡೆಯಲಿದೆ. ಮುರುಘಾ ಶರಣರ ಪರ ವಕೀಲರು ಸಲ್ಲಿಸಿದ್ದ Read more…

ಠೇವಣಿ ಇಡಲು ಕೊಟ್ಟಿದ್ದ 5 ಕೋಟಿ ರೂ. ಚೆಕ್ ದುರ್ಬಳಕೆ: ‘ಮೂಡಾ’ ವಂಚನೆ ಆರೋಪಿಗಳಿಗೆ ಸಿಬಿಐ ಕೋರ್ಟ್ ಶಿಕ್ಷೆ

ಬೆಂಗಳೂರು: ಮಂಡ್ಯ ನಗರಾಭಿವೃದ್ಧಿ ಪ್ರಾಧಿಕಾರಕ್ಕೆ 5 ಕೋಟಿ ರೂಪಾಯಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ವಿಶೇಷ ನ್ಯಾಯಾಲಯ 7 ವರ್ಷ ಶಿಕ್ಷೆ, 5 ಕೋಟಿ ರೂಪಾಯಿ ದಂಡ ವಿಧಿಸಿದೆ. Read more…

ಮುರುಘಾ ಸ್ವಾಮಿಜಿ ವೈದ್ಯಕೀಯ ಪರೀಕ್ಷೆಗೆ ಕೋರ್ಟ್ ಅನುಮತಿ

ಚಿತ್ರದುರ್ಗ: ಪೋಕ್ಸೋ ಪ್ರಕರಣದಲ್ಲಿ ಬಂಧಿತರಾಗಿರುವ ಚಿತ್ರದುರ್ಗ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರ ವೈದ್ಯಕೀಯ ತಪಾಸಣೆಗೆ ಜಿಲ್ಲಾ ನ್ಯಾಯಾಲಯ ಅನುಮತಿ ನೀಡಿದೆ. ಜೈಲಿನಿಂದ ಸರ್ಕಾರಿ ಆಸ್ಪತ್ರೆಗೆ ಸ್ಥಳಾಂತರಿಸಿ ಸ್ವಾಮೀಜಿ Read more…

ಮುರುಘಾಶ್ರೀ ವಿರುದ್ಧ ಪೋಕ್ಸೋ ಪ್ರಕರಣ: ಸಂಜೆವರೆಗೆ ಆರೋಪಿ ವಿಚಾರಣೆ ನಡೆಸಿ ಕಳಿಸಿದ ಪೊಲೀಸರು

ಚಿತ್ರದುರ್ಗ: ಪೋಕ್ಸೋ ಪ್ರಕರಣದಲ್ಲಿ ಚಿತ್ರದುರ್ಗದ ಮುರುಘಾ ಮಠದ ಮುರುಘಾ ಶರಣರು ಜೈಲು ಪಾಲಾಗಿದ್ದಾರೆ. ಈ ಪ್ರಕರಣದ 5 ನೇ ಆರೋಪಿ ಗಂಗಾಧರಯ್ಯ ತನಿಖಾಧಿಕಾರಿ ಎದುರು ಶರಣಾಗಿದ್ದಾರೆ. ಬೆಳಿಗ್ಗೆ ಸ್ವಇಚ್ಛೆಯಿಂದ Read more…

BREAKING NEWS: ಜೈಲಿನಲ್ಲಿದ್ದ ಮರುಘಾ ಶ್ರೀಗಳಿಗೆ ಎದೆ ನೋವು; ಆಸ್ಪತ್ರೆಗೆ ಕರೆದೊಯ್ದ ಕಾರಾಗೃಹ ಸಿಬ್ಬಂದಿ

ಅಪ್ರಾಪ್ತೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಪ್ರಕರಣದಲ್ಲಿ ಕಳೆದ ರಾತ್ರಿ ಬಂಧನಕ್ಕೊಳಗಾಗಿ ಚಿತ್ರದುರ್ಗ ಕಾರಾಗೃಹದಲ್ಲಿದ್ದ ಮುರುಘಾ ಮಠದ ಶಿವಮೂರ್ತಿ ಶರಣರಿಗೆ ಎದೆನೋವು ಕಾಣಿಸಿಕೊಂಡಿದೆ. ಈ ಹಿನ್ನೆಲೆಯಲ್ಲಿ ಕಾರಾಗೃಹ ಸಿಬ್ಬಂದಿ Read more…

ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿದ ನೌಕರನಿಗೆ 4 ವರ್ಷ ಜೈಲು ಶಿಕ್ಷೆ

ತುಮಕೂರು: ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿದ ನೌಕರನಿಗೆ ಜೈಲು ಶಿಕ್ಷೆ ವಿಧಿಸಲಾಗಿದೆ. 4 ವರ್ಷ ಜೈಲು ಶಿಕ್ಷೆ ವಿಧಿಸಿ ತುಮಕೂರು 7ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ Read more…

ಸ್ನೇಹಿತನ ಪತ್ನಿ ವ್ಯಾಮೋಹಕ್ಕೆ ಬಿದ್ದವನು ಮಾಡಿದ್ದೇನು ಗೊತ್ತಾ…? ಬೆಚ್ಚಿ ಬೀಳಿಸುತ್ತೆ ಈ ಸ್ಟೋರಿ

ಕೋಮು ಗಲಭೆಯಿಂದ ಈಗಾಗಲೇ ನಲುಗಿ ಹೋಗಿರುವ ಶಿವಮೊಗ್ಗದಲ್ಲಿ ತನ್ನ ಸ್ನೇಹಿತನ ಪತ್ನಿಯ ವ್ಯಾಮೋಹಕ್ಕೆ ಬಿದ್ದವನು ಮಾಡಿರುವ ಕೆಲಸ ಬೆಚ್ಚಿ ಬೀಳಿಸುವಂತಿದೆ. ಇದೇ ಸಂದರ್ಭವನ್ನು ಉಪಯೋಗಿಸಿಕೊಂಡು ಸ್ನೇಹಿತನನ್ನು ಜೈಲಿಗೆ ಕಳುಹಿಸಿದರೆ Read more…

ಹೊಲಕ್ಕೆ ಹೋಗಿದ್ದ ವೇಳೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ ಜೀವಾವಧಿ ಶಿಕ್ಷೆ

ಶಿವಮೊಗ್ಗ: ಶಿವಮೊಗ್ಗ ತಾಲ್ಲೂಕಿನ ಗ್ರಾಮವೊಂದರ 7 ವರ್ಷದ ಬಾಲಕಿ ಹೊಲಕ್ಕೆ ಹೋಗಿದ್ದ ಸಂದರ್ಭದಲ್ಲಿ ಲೈಂಗಿಕ ದೌರ್ಜನ್ಯವಸೆಗಿದ್ದ ವ್ಯಕ್ತಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ನಾಗಪ್ಪ(65) ಎಂಬ ವ್ಯಕ್ತಿ ಬಾಲಕಿಯ ಮೇಲೆ Read more…

ಲೈಂಗಿಕ ದೌರ್ಜನ್ಯವೆಸಗಿದ್ದ ಆರೋಪಿಗೆ ತಕ್ಕ ಶಾಸ್ತಿ: 20 ವರ್ಷ ಜೈಲು, 60 ಸಾವಿರ ರೂ. ದಂಡ

ಶಿವಮೊಗ್ಗ: ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ ಆರೋಪಿತನಿಗೆ ಶಿವಮೊಗ್ಗ ಪೋಕ್ಸೋ ಜಿಲ್ಲಾ ನ್ಯಾಯಾಲಯ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ, 60 ಸಾವಿರ ರೂ. ದಂಡ ವಿಧಿಸಿದೆ. ಜೂನ್ Read more…

ಸನ್ನಡತೆ ಆಧಾರದ ಮೇಲೆ ಜೈಲಿನಲ್ಲಿದ್ದ ಬಿಲ್ಕೀಸ್ ಬಾನು ಹಂತಕರ ಬಿಡುಗಡೆ

2002ರಲ್ಲಿ ಗುಜರಾತ್ ನಲ್ಲಿ ನಡೆದಿದ್ದ ಗೋಧ್ರೋತ್ತರ ಹಿಂಸಾಚಾರದ ವೇಳೆ 21 ವರ್ಷದ ಗರ್ಭಿಣಿ ಬಿಲ್ಕೀಸ್ ಬಾನು ಅವರ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿ ಹತ್ಯೆ ಮಾಡಿದ್ದ ಅಪರಾಧಿಗಳನ್ನು ಗುಜರಾತ್ ಸರ್ಕಾರ Read more…

ಬಾಲಾಪರಾಧಿಯಾಗಿದ್ದರೂ 19 ವರ್ಷ ಜೈಲಿನಲ್ಲಿ; ಬಿಡುಗಡೆಗೆ ಕೋರ್ಟ್ ಆದೇಶ

ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಮತ್ತು ಹತ್ಯೆಗೈದ ಆರೋಪಿಯನ್ನು ಬಾಲಾಪರಾಧಿ ಎಂದು ಘೋಷಿಸಲಾಗಿದ್ದರೂ ಸುಮಾರು 19 ವರ್ಷಗಳಿಂದ ಜೈಲಿನಲ್ಲಿದ್ದ ವ್ಯಕ್ತಿಯನ್ನು ಬಿಡುಗಡೆ ಮಾಡುವಂತೆ ಸುಪ್ರೀಂ ಕೋರ್ಟ್ ಆದೇಶಿಸಿದೆ. ನ್ಯಾಯಮೂರ್ತಿಗಳಾದ Read more…

ಮಾಜಿ ಸಂಸದರಿಗೆ 3 ವರ್ಷಗಳ ಜೈಲು ಶಿಕ್ಷೆ, ಕಾರಣವೇನು ಗೊತ್ತಾ….?

ಬಿಹಾರ ಮುಖ್ಯಮಂತ್ರಿ ನಿತಿಶ್ ಕುಮಾರ್ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದಕ್ಕಾಗಿ ಮಾಜಿ ಸಂಸದಗೆ ಕೋರ್ಟ್ ಜೈಲು ಶಿಕ್ಷೆ ವಿಧಿಸಿದೆ. 2015ರ ಜೂನ್‌ನಲ್ಲಿ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಸಂಸದರಾಗಿದ್ದ Read more…

ಬಾಲಕನಿಗೆ ಬೈಕ್ ಕೊಟ್ಟ ಮಾಲೀಕನಿಗೆ ದಂಡ, ಜೈಲು

ರಾಮನಗರ: ಅಪ್ರಾಪ್ತ ಬಾಲಕನಿಗೆ ಬೈಕ್ ಓಡಿಸಲು ಕೊಟ್ಟಿದ್ದ ಮಾಲೀಕನಿಗೆ ರಾಮನಗರ ಚನ್ನಪಟ್ಟಣದ ಜೆ.ಎಂ.ಎಫ್.ಸಿ. ನ್ಯಾಯಾಲಯ 34,000 ರೂ. ದಂಡ ಹಾಗೂ ಒಂದು ದಿನ ಸಜೆ ವಿಧಿಸಿ ಆದೇಶಿಸಿದೆ. ಚನ್ನಪಟ್ಟಣದ Read more…

ಗುಪ್ತಾಂಗದಲ್ಲಿ ಗಾಂಜಾ ಇಟ್ಟುಕೊಂಡು ಜೈಲಿನಲ್ಲಿದ್ದ ಗೆಳೆಯರನ್ನು ನೋಡಲು ಬಂದ ಮಹಿಳೆಯರು ‘ಅಂದರ್’

ಜೈಲಿನಿಂದ ಇಬ್ಬರು ಕೈದಿಗಳ ಗೆಳತಿಯರು ಅವರಗಳಿಗೆ ಗಾಂಜಾ ಪೂರೈಸುವ ಸಲುವಾಗಿ ತಮ್ಮ ಗುಪ್ತಾಂಗದಲ್ಲಿ ಗಾಂಜಾ ಇಟ್ಟುಕೊಂಡು ಬಂದಿದ್ದು, ಇದೀಗ ಪೊಲೀಸರಿಗೆ ಸಿಕ್ಕಿಬಿದ್ದಿರುವ ಘಟನೆ ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿ ನಡೆದಿದೆ. Read more…

ಬಾಲಿವುಡ್ ನಟ ರಾಜ್​ ಬಬ್ಬರ್​ಗೆ ಎರಡು ವರ್ಷ ಜೈಲು

ಬಾಲಿವುಡ್​ ನಟ ಮತ್ತು ಕಾಂಗ್ರೆಸ್​ ನಾಯಕ ರಾಜ್​ ಬಬ್ಬರ್​ಗೆ ನ್ಯಾಯಾಲಯ ಎರಡು ವರ್ಷ ಜೈಲು ಶಿಕ್ಷೆ ವಿಧಿಸಿದೆ. ಅವರ ವಿರುದ್ಧ 1996 ರಲ್ಲಿ ದಾಖಲಿಸಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಈ Read more…

ಸ್ವಾತಂತ್ರ್ಯ ಅಮೃತ ಮಹೋತ್ಸವ ಅಂಗವಾಗಿ ಕೈದಿಗಳಿಗೆ ಬಿಡುಗಡೆ ಭಾಗ್ಯ: ದಂಡದ ಮೊತ್ತ ಮನ್ನಾ

ನವದೆಹಲಿ: ಸ್ವಾತಂತ್ರೋತ್ಸವದ ಅಮೃತ ಮಹೋತ್ಸವ ಅಂಗವಾಗಿ ಸನ್ನಡತೆ ಆಧಾರದ ಮೇಲೆ ಅವಧಿಗೂ ಮೊದಲೇ 50 ವರ್ಷ ಮೇಲ್ಪಟ್ಟ ಮಹಿಳಾ ಹಾಗೂ ತೃತೀಯ ಲಿಂಗಿ ಕೈದಿಗಳನ್ನು ಬಿಡುಗಡೆ ಮಾಡಲು ಕೇಂದ್ರ Read more…

ಮದುವೆಯಾಗುವಂತೆ ರಸ್ತೆಯಲ್ಲೇ ಹುಡುಗಿ ಕೈ ಹಿಡಿದೆಳೆದಾಡಿದ ಸಂಬಂಧಿಗೆ ಜೈಲು ಶಿಕ್ಷೆ: ನ್ಯಾಯಾಲಯದಿಂದ ಮಹತ್ವದ ತೀರ್ಪು

ಮುಂಬೈ: ಬಾಲಕಿಯೊಬ್ಬಳಿಗೆ ಮದುವೆಯಾಗುವಂತೆ ರಸ್ತೆಯಲ್ಲೇ ಕೈ ಹಿಡಿದಳದ ಆರೋಪಿಗೆ ಒಂದು ತಿಂಗಳು ಜೈಲು ಶಿಕ್ಷೆ ವಿಧಿಸಲಾಗಿದೆ. ಹುಡುಗಿಯ ಸಂಬಂಧಿಯಾಗಿದ್ದರೂ ಆಕೆಯ ಒಪ್ಪಿಗೆ ಇಲ್ಲದೆ ದೇಹವನ್ನು ಸ್ಪರ್ಶಿಸುವ ಹಕ್ಕು ಪುರುಷನಿಗೆ Read more…

ಕೆಲಸ ಕೊಡಿಸುವುದಾಗಿ ಕರೆದೊಯ್ದು ನೀಚ ಕೃತ್ಯವೆಸಗಿದ ಆರೋಪಿಗೆ ತಕ್ಕ ಶಾಸ್ತಿ, ಸಾಥ್ ನೀಡಿದ ಸ್ನೇಹಿತರಿಗೂ ಶಿಕ್ಷೆ

ಕೊಪ್ಪಳ: ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ ಆರೋಪಿತರ ಮೇಲಿನ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಕೊಪ್ಪಳ ಹೆಚ್ಚುವರಿ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶರು ಹಾಗೂ ತ್ವರಿತ ವಿಲೇವಾರಿ ನ್ಯಾಯಾಧೀಶರಾದ(ಪೋಕ್ಸೊ) ಶಂಕರ Read more…

ವಯಸ್ಕರ ವಿಡಿಯೋ ತೋರಿಸಿ ಲೈಂಗಿಕ ದೌರ್ಜನ್ಯ ಎಸಗಿದ್ದ ಮದ್ರಸಾ ಶಿಕ್ಷಕನಿಗೆ 67 ವರ್ಷ ಜೈಲು ಶಿಕ್ಷೆ

ಕೇರಳದ ಎರ್ನಾಕುಲಂ ಜಿಲ್ಲೆಯಲ್ಲಿ ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಮದ್ರಸಾ ಶಿಕ್ಷಕನಿಗೆ 67 ವರ್ಷ ಶಿಕ್ಷೆ ವಿಧಿಸಲಾಗಿದೆ. ಈ ಘಟನೆಯು ಜನವರಿ 19, Read more…

BIG NEWS: ಅಪ್ರಾಪ್ತೆ ಮೇಲೆ ಅತ್ಯಾಚಾರವೆಸಗಿದ 66 ವರ್ಷದ ವೃದ್ಧನಿಗೆ 81 ವರ್ಷ ಜೈಲು

ಅಪ್ರಾಪ್ತೆ ಮೇಲೆ ಪದೇ ಪದೇ ಅತ್ಯಾಚಾರವೆಸಗಿ ಆಕೆಯನ್ನು ಗರ್ಭವತಿಯನ್ನಾಗಿಸಿದ್ದ 66 ವರ್ಷದ ವೃದ್ಧನಿಗೆ ಕೇರಳದ ನ್ಯಾಯಾಲಯವೊಂದು ಬರೋಬ್ಬರಿ 81 ವರ್ಷಗಳ ಕಾಲ ಜೈಲು ಶಿಕ್ಷೆ ವಿಧಿಸಿದೆ. ತಿರುವನಂತಪುರಂನ ಕ್ಷಿಪ್ರ Read more…

ಜೈಲಲ್ಲಿದ್ದ ಪುತ್ರನಿಗೆ ಊಟ ಕೊಡಲು ಬಂದಿದ್ದ ತಾಯಿಯೇ ಜೈಲು ಪಾಲು, ಊಟದ ಬಾಕ್ಸ್ ನಲ್ಲಿತ್ತು 5 ಲಕ್ಷ ರೂ. ಮೌಲ್ಯದ ಡ್ರಗ್ಸ್

ಬೆಂಗಳೂರು: ಜೈಲಿನಲ್ಲಿದ್ದ ಮಗನಿಗೆ ಊಟ, ಬಟ್ಟೆ ಕೊಡಲು ಬಂದಿದ್ದ ತಾಯಿ ಜೈಲುಪಾಲಾಗಿದ್ದಾರೆ. ಆಕೆ ಮಗನಿಗೆ ಬಟ್ಟೆ ಕೊಡಲು ತಂದಿದ್ದ ಬ್ಯಾಗ್ ನಲ್ಲಿ 5 ಲಕ್ಷ ರೂಪಾಯಿ ಮೌಲ್ಯದ ಡ್ರಗ್ಸ್ Read more…

ತಾಯಿ ಅಪ್ಲೋಡ್ ಮಾಡಿದ ಫೋಟೋ ಕಾರಣಕ್ಕೆ ಸಿಕ್ಕಿಬಿದ್ದ ಐನಾತಿ ಕಳ್ಳ….!

ಅಪರಾಧ ಜಗತ್ತಿನಲ್ಲಿ ಒಂದೇ ಒಂದು ಸುಳಿವು ಸಿಕ್ಕರೂ ಸಾಕು, ಅಪರಾಧಿ ಎಲ್ಲೇ ಇದ್ದರೂ ಹುಡುಕಿ ತೆಗೆಯಬಹುದು ಅನ್ನೊದಕ್ಕೆ ಈ ಘಟನೆ ಬೆಸ್ಟ್ ಎಗ್ಸಾಂಪಲ್. ಇದು ಮಧ್ಯಪ್ರದೇಶ ಇಂದೋರ್​​​ನ ಬಾಣಗಂಗಾನಲ್ಲಿ Read more…

ದೂರವಾಣಿ ಕರೆ ನೀಡಿದ ಮಹತ್ವದ ಸುಳಿವು; ಕಂಬಿ ಎಣಿಸಿದ ದರೋಡೆಕೋರರು

ದೂರವಾಣಿ ಕರೆಯ ಜಾಡೊಂದು ದರೋಡೆಕೋರರನ್ನು ಕಂಬಿ ಎಣಿಸುವಂತೆ ಮಾಡುವಲ್ಲಿ ಪೊಲೀಸರಿಗೆ ನೆರವಾಗಿದೆ. ಮುಂಬೈನಲ್ಲಿ ಮೇ ಆರಂಭದಲ್ಲಿ ವೃದ್ಧ ಮಹಿಳೆಯೊಬ್ಬರ ಮೇಲೆ ಹಲ್ಲೆ ನಡೆಸಿ ದರೋಡೆ ಮಾಡಿದ ಮೂವರು ದರೋಡೆಕೋರರ Read more…

ಆರೂವರೆ ವರ್ಷದ ನಂತ್ರ ಜೈಲಿಂದ ಹೊರ ಬಂದ ಇಂದ್ರಾಣಿ ಮುಖರ್ಜಿ

ಮುಂಬೈ: ಪುತ್ರಿ ಶೀನಾ ಬೋರಾ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಇಂದ್ರಾಣಿ ಮುಖರ್ಜಿ 6.5 ವರ್ಷಗಳ ಬಳಿಕ ಜೈಲಿನಿಂದ ಹೊರಬಂದಿದ್ದಾರೆ. ಸಿಬಿಐ ನ್ಯಾಯಾಲಯ 2 ಲಕ್ಷ ರೂಪಾಯಿ ನಗದು Read more…

ಶಾಲೆಯಲ್ಲಿ ಬೀಫ್ ತಿಂದ ಶಿಕ್ಷಕಿ ಜೈಲಿಗೆ….!

ಶಾಲೆಗೆ ಬೀಫ್ ತಂದ ಆರೋಪದಲ್ಲಿ ಅಸ್ಸಾಂ ಶಾಲೆಯೊಂದರ ಮುಖ್ಯೋಪಾಧ್ಯಾಯನಿ ಜೈಲು ಸೇರಿದ್ದಾರೆ. ಆದರೆ, ಶಿಕ್ಷಕಿಯನ್ನು ಜೈಲಿಗೆ ಕಳುಹಿಸಿದ್ದರ ಬಗ್ಗೆ ಆಡಳಿತಾರೂಢ ಬಿಜೆಪಿ ವಿರುದ್ಧ ಪ್ರತಿಪಕ್ಷಗಳು ತೀವ್ರ ವಾಗ್ದಾಳಿ ನಡೆಸಲಾರಂಭಿಸಿವೆ. Read more…

ಪಂಜಾಬ್ ಜೈಲುಗಳಲ್ಲಿ ವಿಐಪಿ ಸಂಸ್ಕೃತಿಗೆ ಬಿತ್ತು ಬ್ರೇಕ್

ಪಂಜಾಬ್ ನ ಜೈಲುಗಳಲ್ಲಿ ಇನ್ನು ಮುಂದೆ ವಿಐಪಿ ಸಂಸ್ಕೃತಿ ಇರುವುದಿಲ್ಲ. ವಿಐಪಿ ಸೆಲ್ ಗಳನ್ನು ಆಡಳಿತ ನಡೆಸುವ ಬ್ಲಾಕ್ ಗಳನ್ನಾಗಿ ಮಾಡಲಾಗುತ್ತಿದೆ. ಈ ವಿಚಾರವನ್ನು ಅಲ್ಲಿನ ಮುಖ್ಯಮಂತ್ರಿ ಭಗವಂತ್ Read more…

Shocking: ನಾನ್ ಬೇಯಿಸುವ ಮೊದಲು ಉಗುಳು ಹಚ್ಚಿದ ವ್ಯಕ್ತಿ

ಗಾಜಿಯಾಬಾದ್: ಮದುವೆ ಮನೆಯಲ್ಲಿ ನಾನ್ ತಯಾರಿಸಲು ವ್ಯಕ್ತಿಯೊಬ್ಬ ಉಗುಳು ಹಚ್ಚಿರುವುದು ಈಗ ಆಕ್ರೋಶಕ್ಕೆ ಕಾರಣವಾಗಿದೆ. ತಂದೂರ್‌ನಲ್ಲಿ ನಾನ್ ಬೇಯಿಸುವ ಮೊದಲು ವ್ಯಕ್ತಿಯೊಬ್ಬ ಅದರ ಮೇಲೆ ಉಗುಳು ಹಚ್ಚುತ್ತಿರುವ ದೃಶ್ಯವನ್ನು Read more…

ಹುಬ್ಬಳ್ಳಿ ಗಲಭೆ ಪ್ರಕರಣ: ಆರೋಪಿಗಳು ಕಲಬುರಗಿ ಜೈಲಿಗೆ

ಪ್ರಚೋದನಕಾರಿ ವಾಟ್ಸಪ್ ಸ್ಟೇಟಸ್ ನಿಂದ ಪ್ರಚೋದನೆ ಗೊಂಡಿದ್ದ ಮುಸ್ಲಿಮ್ ಯುವಕರು ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ್ದರು. ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದುವರೆಗೂ 104 ಮಂದಿಯನ್ನು ಬಂಧಿಸಲಾಗಿದ್ದು ಬಂಧಿತ ಆರೋಪಿಗಳನ್ನು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...