alex Certify Jammu and Kashmir | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಜಮ್ಮುಕಾಶ್ಮೀರದಲ್ಲಿ ವಲಸೆ ಕಾರ್ಮಿಕರ ಮೇಲೆ ಉಗ್ರರ ಗುಂಡಿನ ದಾಳಿ!

ಜಮ್ಮು& ಕಾಶ್ಮೀರ :ದಕ್ಷಿಣ ಕಾಶ್ಮೀರದ ಅನಂತ್ ನಾಗ್ ಜಿಲ್ಲೆಯಲ್ಲಿ ವಲಸೆ ಕಾರ್ಮಿಕರ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿರುವ ಘಟನೆ ನಡೆದಿದ್ದು, ಘಟನೆಯಲ್ಲಿ ಇಬ್ಬರು ವಲಸೆ ಕಾರ್ಮಿಕರು ಗಾಯಗೊಂಡಿದ್ದಾರೆ. Read more…

BREAKING : ಬೆಳ್ಳಂಬೆಳಗ್ಗೆ ಭಾರತೀಯ ಸೇನೆಯ ಭರ್ಜರಿ ಭೇಟೆ : ನಾಲ್ವರು ಉಗ್ರರು ಫಿನಿಶ್

ಜಮ್ಮು ಮತ್ತು ಕಾಶ್ಮೀರ : ಜಮ್ಮು ಮತ್ತು ಕಾಶ್ಮೀರದ ಪೂಂಚ್ ನ ಸಿಂಧಾರ ಪ್ರದೇಶದಲ್ಲಿ ಇಂದು ಬೆಳ್ಳಂಬೆಳಗ್ಗೆ ಭದ್ರತಾ ಪಡೆಗಳು ದಾಳಿ ನಡೆಸಿದ್ದು, ನಾಲ್ವರು ಉಗ್ರರನ್ನು ಹೊಡೆದುರುಳಿಸಿದೆ. ಪೂಂಚ್ Read more…

BIGG NEWS : ಆ.2 ರಿಂದ ಸುಪ್ರೀಂ ಕೋರ್ಟ್ ನಲ್ಲಿ ಮತ್ತೆ `370 ನೇ ವಿಧಿ’ ವಿಚಾರಣೆ ಪ್ರಾರಂಭ

ನವದೆಹಲಿ: ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನವನ್ನು ನೀಡಿದ 370 ನೇ ವಿಧಿಯನ್ನು ರದ್ದುಪಡಿಸುವುದನ್ನು ಮತ್ತು ರಾಜ್ಯವನ್ನು ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ವಿಭಜಿಸುವುದನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳನ್ನು ಭಾರತದ Read more…

BREAKING : ಜಮ್ಮು-ಕಾಶ್ಮೀರದಲ್ಲಿ ಭೂಕಂಪನ : ರಿಕ್ಟರ್ ಮಾಪಕದಲ್ಲಿ 4.9 ತೀವ್ರತೆ ದಾಖಲು

ನವದೆಹಲಿ: ಜಮ್ಮು ಮತ್ತು ಕಾಶ್ಮೀರದಲ್ಲಿ ಇಂದು ಭೂಕಂಪ ಸಂಭವಿಸಿದ್ದು, ಭಾರಿ ಮಳೆ ಮತ್ತು ಭೂಕುಸಿತದ ನಡುವೆ ಭೂಕಂಪನದ ಅನುಭವವಾಗಿದೆ. ಭೂಕಂಪದ ತೀವ್ರತೆ ರಿಕ್ಟರ್ ಮಾಪಕದಲ್ಲಿ 4.9ರಷ್ಟಿತ್ತು. ಜಮ್ಮು ಕಾಶ್ಮೀರದಲ್ಲಿ Read more…

BREAKING: ಸೇತುವೆಯಿಂದ ಬಸ್ ಬಿದ್ದು 10 ಪ್ರಯಾಣಿಕರು ಸಾವು

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಅಮೃತಸರದಿಂದ ಬರುತ್ತಿದ್ದ ಬಸ್ ಆಳವಾದ ಕಂದರಕ್ಕೆ ಬಿದ್ದ ಪರಿಣಾಮ 10 ಮಂದಿ ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಒಂದು ಡಜನ್ ಪ್ರಯಾಣಿಕರು ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ Read more…

BREAKING: ಮತ್ತಿಬ್ಬರು ಉಗ್ರರು ಫಿನಿಶ್; 24 ಗಂಟೆಯಲ್ಲಿ ನಾಲ್ವರು ಭಯೋತ್ಪಾದಕರ ಹತ್ಯೆ

ನವದೆಹಲಿ: ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರ ವಿರುದ್ಧ ಸೇನಾ ಕಾರ್ಯಾಚರಣೆ ನಡೆಸಲಾಗಿದ್ದು, ಬಾರಾಮುಲ್ಲಾ ಸಮೀಪ ಇಬ್ಬರು ಉಗ್ರರನ್ನು ಭಾರತೀಯ ಸೇನೆ ಹೊಡೆದುರುಳಿಸಿದೆ. ಕಳೆದ 24 ಗಂಟೆಯಲ್ಲಿ ಕಾಶ್ಮೀರದಲ್ಲಿ ನಾಲ್ವರು Read more…

ಭಯೋತ್ಪಾದಕ ದಾಳಿಯಲ್ಲಿ ಹತ್ಯೆಯಾದ ಕಾಶ್ಮೀರಿ ಪಂಡಿತನ ಪತ್ನಿಗೆ ಉದ್ಯೋಗ

ಜಮ್ಮು: ಜಮ್ಮು ಮತ್ತು ಕಾಶ್ಮೀರ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರು ಭಯೋತ್ಪಾದಕ ದಾಳಿಯಲ್ಲಿ ಸಾವನ್ನಪ್ಪಿದ ನಾಗರಿಕ ಸಂಜಯ್ ಶರ್ಮಾ ಅವರ ವಿಧವೆ ಪತ್ನಿ ಸುನೀತಾ ಶರ್ಮಾ ಅವರಿಗೆ Read more…

62 ದಿನಗಳ ಅಮರನಾಥ ಯಾತ್ರೆಗೆ ನೋಂದಣಿ ಪ್ರಾರಂಭ

ಜಮ್ಮು ಮತ್ತು ಕಾಶ್ಮೀರದಲ್ಲಿ 62 ದಿನಗಳ ಅಮರನಾಥ ಯಾತ್ರೆಗೆ ಆನ್‌ಲೈನ್ ಮತ್ತು ಆಫ್‌ಲೈನ್ ನೋಂದಣಿ ಪ್ರಾರಂಭವಾಗಿದೆ. ಯಾತ್ರೆಯು ಈ ವರ್ಷ ಜುಲೈ 1 ರಂದು ಪ್ರಾರಂಭವಾಗಿ 31 ಆಗಸ್ಟ್ Read more…

ಇವರೇ ನೋಡಿ ಜಮ್ಮು- ಕಾಶ್ಮೀರದ ಏಕೈಕ ಮಹಿಳಾ ವನ್ಯಜೀವಿ ಸಂರಕ್ಷಕಿ

ಭೂಮಿ ಮೇಲಿನ ಸ್ವರ್ಗ ಎಂದೇ ಹೆಸರಾಗಿರುವ ಕಾಶ್ಮೀರ ಎಂದ ತಕ್ಷಣ ನಿಮಗೆ ಏನು ನೆನಪಾಗುತ್ತದೆ? ಅದ್ಭುತವಾದ ಪ್ರಕೃತಿ ಸೌಂದರ್ಯದ ಪ್ರತೀಕವಾದ ದಾಲ್ ಲೇಕ್, ದೊಣಿ ಮನೆಗಳು, ಹುಲ್ಲುಗಾವಲುಗಳು, ಪೈನ್ Read more…

ಸೇನೆಯಿಂದ ಭರ್ಜರಿ ಕಾರ್ಯಾಚರಣೆ: ಲಷ್ಕರ್ ಸಂಘಟನೆಯ ಇಬ್ಬರು ಉಗ್ರರು ಅರೆಸ್ಟ್

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತೀಯ ಸೇನೆ ಮತ್ತು ಪೊಲೀಸರು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಇಬ್ಬರು ಉಗ್ರರನ್ನು ಬಂಧಿಸಲಾಗಿದೆ. ಬಾರಾಮುಲ್ಲಾ ಬಳಿ ಲಷ್ಕರ್ ಇ ತೊಯ್ಬಾ ಸಂಘಟನೆ ಇಬ್ಬರು Read more…

ಇಬ್ಬರು ಎಲ್ಇಟಿ ಉಗ್ರರು ಅರೆಸ್ಟ್: ಶಸ್ತ್ರಾಸ್ತ್ರ ವಶಕ್ಕೆ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಇಬ್ಬರು ಲಷ್ಕರ್ ಉಗ್ರರನ್ನು ಬಂಧಿಸಲಾಗಿದೆ. ಖುಷಿದ್ ಅಹಮದ್ ಖಾನ್ ಮತ್ತು ರಿಯಾಜ್ ಅಹಮದ್ ಖಾನ್ ಬಂಧಿತ ಭಯೋತ್ಪಾದಕರಾಗಿದ್ದಾರೆ. ಇಬ್ಬರು ಉಗ್ರರನ್ನು ಬಂಧಿಸಿರುವ ಬಾರಾಮುಲ್ಲಾ Read more…

ದೇಶದ ಜನತೆಗೆ ಭರ್ಜರಿ ಗುಡ್ ನ್ಯೂಸ್: ಇದೇ ಮೊದಲ ಬಾರಿಗೆ ಅಗಾಧ ಲೀಥಿಯಂ ಖನಿಜ ನಿಕ್ಷೇಪ ಪತ್ತೆ; ಎಲೆಕ್ಟ್ರಿಕ್ ವಾಹನ ಬೆಲೆ ಭಾರಿ ಇಳಿಕೆ ಸಾಧ್ಯತೆ

ನವದೆಹಲಿ: ದೇಶದಲ್ಲಿ ಎಲೆಕ್ಟ್ರಿಕ್ ವಾಹನಗಳ ಬಳಕೆ ಹೆಚ್ಚಾಗುತ್ತಿರುವ ನಡುವೆಯೇ ಸಿಹಿ ಸುದ್ದಿಯೊಂದು ಸಿಕ್ಕಿದೆ. ಭಾರತದಲ್ಲಿ ಇದೇ ಮೊದಲ ಬಾರಿಗೆ ಅಗಾಧ ಪ್ರಮಾಣದ ಲೀಥಿಯಂ ಖನಿಜ ನಿಕ್ಷೇಪ ಜಮ್ಮು ಮತ್ತು Read more…

ಭದ್ರತಾ ಪಡೆಗಳಿಂದ ಭರ್ಜರಿ ಬೇಟೆ: ಅಹೋರಾತ್ರಿ ಕಾರ್ಯಾಚರಣೆ ನಡೆಸಿ ಇಬ್ಬರು ಉಗ್ರರ ಹತ್ಯೆ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪೂಂಚ್ ಸೆಕ್ಟರ್ ನಲ್ಲಿ ಇಬ್ಬರು ಉಗ್ರರನ್ನು ಹತ್ಯೆ ಮಾಡಲಾಗಿದೆ. ಅಹೋರಾತ್ರಿ ಕಾರ್ಯಾಚರಣೆ ನಡೆಸಿದ ಭದ್ರತಾ ಪಡೆ ಸಿಬ್ಬಂದಿ ಇಬ್ಬರು ಉಗ್ರರನ್ನು ಹತ್ಯೆ ಮಾಡಿದ್ದಾರೆ. Read more…

ಹೊಸ ವರ್ಷದ ದಿನವೇ ಉಗ್ರರ ಅಟ್ಟಹಾಸ: ರಜೌರಿ ರಾಮಮಂದಿರ ಬಳಿ ಗುಂಡಿನ ದಾಳಿ; ಇಬ್ಬರು ಸಾವು, 6 ಜನರಿಗೆ ಗಾಯ

ಜಮ್ಮು: ಜಮ್ಮು ಮತ್ತು ಕಾಶ್ಮೀರದ ರಾಜೌರಿಯಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ. ಆರು ಜನರು ಗಾಯಗೊಂಡಿದ್ದಾರೆ. ರಾಜೌರಿಯ ಧಂಗ್ರಿ ಗ್ರಾಮದ ರಾಮ ಮಂದಿರದ ಬಳಿ ಶಂಕಿತ ಭಯೋತ್ಪಾದಕ Read more…

ಕಾಶ್ಮೀರಿ ಪಂಡಿತರ ಹತ್ಯೆಗೈದ ಭಯೋತ್ಪಾದಕ ಸೇರಿ ಮೂವರು ಉಗ್ರರು ಫಿನಿಶ್

ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದಕರ ವಿರುದ್ಧದ ಕಾರ್ಯಾಚರಣೆ ಮುಂದುವರೆದಿದ್ದು, ಜಮ್ಮು ಕಾಶ್ಮೀರದ ಶೋಪಿಯಾನ್‌ನಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಕಾಶ್ಮೀರಿ ಪಂಡಿತರನ್ನು ಕೊಂದ ಭಯೋತ್ಪಾದಕ ಸೇರಿದಂತೆ 3 ಮಂದಿ ಹತ್ಯೆ ಮಾಡಲಾಗಿದೆ. Read more…

ಜಮ್ಮುವಿನಲ್ಲಿ ಹೌಸ್‌ಬೋಟ್ ಉತ್ಸವ: ಮನಸೂರೆಗೊಳ್ಳುವ ಫೋಟೋ ಶೇರ್​ ಮಾಡಿದ ಪ್ರವಾಸೋದ್ಯಮ ಇಲಾಖೆ

ಜಮ್ಮು: ಜಮ್ಮು ಮತ್ತು ಕಾಶ್ಮೀರ ಪ್ರವಾಸೋದ್ಯಮವು ತನ್ನ ಅಧಿಕೃತ ಟ್ವಿಟರ್ ಹ್ಯಾಂಡಲ್​ನಲ್ಲಿ ಇದೇ 7 ರಂದು ಶ್ರೀನಗರದ ದಾಲ್ ಸರೋವರ ಮತ್ತು ನಾಗೀನ್ ಸರೋವರದಲ್ಲಿ ನಡೆದ ಹೌಸ್‌ಬೋಟ್ ಉತ್ಸವದ Read more…

BREAKING: ಮತ್ತೊಂದು ಕುಕ್ಕರ್ ಬಾಂಬ್ ಪತ್ತೆ, ಸಮಯ ಪ್ರಜ್ಞೆಯಿಂದ ತಪ್ಪಿದ ಭಾರಿ ದುರಂತ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಸಂಭವಿಸಬಹುದಾಗಿದ್ದ ದೊಡ್ಡ ಅನಾಹುತ ಸೇನಾ ಸಿಬ್ಬಂದಿ ಸಮಯ ಪ್ರಜ್ಞೆಯಿಂದ ತಪ್ಪಿದೆ. ಶೋಪಿಯಾನ್ ನ ಇಮಾಮ್ ಸಾಹೇಬ್ ನಲ್ಲಿ ಲ್ಲಿ ಐಇಡಿ ಕುಕ್ಕರ್ ಬಾಂಬ್ Read more…

ಎನ್ ಕೌಂಟರ್ ನಲ್ಲಿ ಎಲ್ಇಟಿ ಭಯೋತ್ಪಾದಕ ಫಿನಿಶ್

ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯ ಬಿಜ್‌ ಬೆಹರಾದ ಚೆಕಿ ದುಡೂ ಪ್ರದೇಶದಲ್ಲಿ ಭಾನುವಾರ ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ ನಡೆದಿದೆ. ಎನ್‌ ಕೌಂಟರ್ Read more…

ಅಮಿತ್ ಶಾ ಜಮ್ಮು ಭೇಟಿಗೆ ಮುನ್ನ ಬೆಚ್ಚಿ ಬೀಳಿಸುವ ಘಟನೆ: ಕತ್ತು ಸೀಳಿ ಡಿಜಿಪಿ ಹತ್ಯೆ; ಇದು ಸಣ್ಣ ಗಿಫ್ಟ್ ಎಂದ ಉಗ್ರ ಸಂಘಟನೆ

ಶ್ರೀನಗರ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಜಮ್ಮು ಮತ್ತು ಕಾಶ್ಮೀರಕ್ಕೆ ಭೇಟಿ ನೀಡುವ ಮೊದಲೇ ಜಮ್ಮು ಮತ್ತು ಕಾಶ್ಮೀರ ಕಾರಾಗೃಹಗಳ ಡಿಜಿಪಿ ಕತ್ತು ಸೀಳಿ ಹತ್ಯೆ Read more…

ಪುಲ್ವಾಮಾದಲ್ಲಿ ಉಗ್ರರ ದಾಳಿ: ಪೊಲೀಸ್ ಹುತಾತ್ಮ, CRPF ಸಿಬ್ಬಂದಿ ಗಾಯ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ಉಗ್ರರ ದಾಳಿಯಲ್ಲಿ ಪೊಲೀಸ್ ಹುತಾತ್ಮರಾಗಿದ್ದು, ಸಿ.ಆರ್.ಪಿ.ಎಫ್. ಸಿಬ್ಬಂದಿ ಗಾಯಗೊಂಡಿದ್ದಾರೆ. ಪುಲ್ವಾಮಾ ಜಿಲ್ಲೆಯಲ್ಲಿ ಭಾನುವಾರ ಭದ್ರತಾ ಪಡೆಗಳ ತಂಡದ ಮೇಲೆ ಉಗ್ರರು ದಾಳಿ Read more…

ಭದ್ರತಾಪಡೆ ಭರ್ಜರಿ ಕಾರ್ಯಾಚರಣೆ: ಹಿಜ್ಬುಲ್ ಸಂಘಟನೆಯ ಇಬ್ಬರು ಭಯೋತ್ಪಾದಕರು ಫಿನಿಶ್

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯಲ್ಲಿ ಮಹತ್ವದ ಕಾರ್ಯಾಚರಣೆ ನಡೆಸಿದ ಭದ್ರತಾ ಪಡೆ ಸಿಬ್ಬಂದಿ ಇಬ್ಬರು ಉಗ್ರರನ್ನು ಹೊಡೆದುರುಸಿದ್ದಾರೆ. ಪೋಸ್ ಕರೆರಿ ಪ್ರದೇಶದಲ್ಲಿ ಭಯೋತ್ಪಾದಕರು ಅವಿತಿರುವ ಬಗ್ಗೆ Read more…

ಸ್ಕಿಡ್ ಆಗಿ ಕಣಿವೆಗೆ ಉರುಳಿದ ವಾಹನ: 8 ಮಂದಿ ದುರ್ಮರಣ

ಕಿಶ್ತ್ವಾರ್(ಜಮ್ಮು ಮತ್ತು ಕಾಶ್ಮೀರ): ಜಮ್ಮು ಮತ್ತು ಕಾಶ್ಮೀರದ ಕಿಶ್ತ್ವಾರ್‌ನಲ್ಲಿ ವಾಹನ ರಸ್ತೆಯಿಂದ ಸ್ಕಿಡ್ ಆಗಿ ಕಣಿವೆಗೆ ಉರುಳಿದ ಪರಿಣಾಮ ಎಂಟು ಜನರು ಸಾವನ್ನಪ್ಪಿದ್ದಾರೆ. ಮೂವರು ಗಾಯಗೊಂಡಿದ್ದಾರೆ ಎಂದು ಪೊಲೀಸರು Read more…

BREAKING: ಬೆಳಗಿನಜಾವ 3.28 ಕ್ಕೆ ಜಮ್ಮು ಕಾಶ್ಮೀರದಲ್ಲಿ 3.4 ತೀವ್ರತೆಯ ಭೂಕಂಪ

ಕತ್ರಾ(ಜಮ್ಮು ಮತ್ತು ಕಾಶ್ಮೀರ): ಶುಕ್ರವಾರ ಬೆಳಗಿನ ಜಾವ ಜಮ್ಮು ಮತ್ತು ಕಾಶ್ಮೀರದ ಕತ್ರಾದಲ್ಲಿ ರಿಕ್ಟರ್ ಮಾಪಕದಲ್ಲಿ 3.4 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ(NCS) ಮಾಹಿತಿ Read more…

BIG NEWS: ಗಡಿ ನುಸುಳಲೆತ್ನಿಸಿದ ಮೂವರು ಉಗ್ರರು ಫಿನಿಶ್

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಉರಿ ಬಾರಾಮುಲ್ಲಾದಲ್ಲಿ ಎಲ್‌ಒಸಿ ಉದ್ದಕ್ಕೂ ಸೇನೆ ಪ್ರಮುಖ ಒಳನುಸುಳುವಿಕೆ ಪ್ರಯತ್ನ ವಿಫಲಗೊಳಿಸಿದ್ದು, 3 ಭಯೋತ್ಪಾದಕರು ಕೊಲ್ಲಲ್ಪಟ್ಟಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಉರಿ ಸೆಕ್ಟರ್‌ Read more…

ಲಗೇಜ್‌ ಕಳೆದುಕೊಂಡು ಪರದಾಡುತ್ತಿದ್ದ ವಿದೇಶಿ ಪ್ರವಾಸಿಗನಿಗೆ ನೆರವಾದ ಸಿಆರ್​ಪಿಎಫ್ ಯೋಧರು

ಜಮ್ಮು ಮತ್ತು ಕಾಶ್ಮೀರದ ರಾಂಬನ್​ ಜಿಲ್ಲೆಯಲ್ಲಿ ತನ್ನ ಲಗೇಜನ್ನು ಕಳೆದುಕೊಂಡು ಪರದಾಡುತ್ತಿದ್ದ ವಿದೇಶಿ ಪ್ರವಾಸಿಗನಿಗೆ ನೆರವಾದ ಕೇಂದ್ರೀಯ ಮೀಸಲು ಪೊಲೀಸ್​ ಪಡೆ (ಸಿಆರ್​ಪಿಎಫ್​) ಸಿಬ್ಬಂದಿಗೆ ಪ್ರಶಂಸೆ ವ್ಯಕ್ತವಾಗುತ್ತಿದೆ. ಬೆಲಾರಸ್​ Read more…

ಮನೆಯೊಳಗೇ ಶವವಾಗಿ ಪತ್ತೆಯಾದ್ರು ಒಂದೇ ಕುಟುಂಬದ 6 ಮಂದಿ

ಜಮ್ಮುವಿನ ಸಿದ್ರಾ ಪ್ರದೇಶದ ಮನೆಯಲ್ಲಿ ಒಂದೇ ಕುಟುಂಬದ ಆರು ಮಂದಿ ಶವವಾಗಿ ಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಜಮ್ಮುವಿನ ಸಿದ್ರಾ ಪ್ರದೇಶದ ತಮ್ಮ ನಿವಾಸದಲ್ಲಿ ಒಂದೇ ಕುಟುಂಬದ ಆರು Read more…

ಭಾರತೀಯ ಸೇನೆಯಿಂದ ಮತ್ತೊಂದು ಯಶಸ್ವಿ ಕಾರ್ಯಾಚರಣೆ: ಉಗ್ರರ 4 ಅಡಗುದಾಣ ಪತ್ತೆ, ಅಪಾರ ಶಸ್ತ್ರಾಸ್ತ್ರ ವಶಕ್ಕೆ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಉಧಮ್ ಪುರದಲ್ಲಿ ಭಾರತೀಯ ಸೇನೆ ಉಗ್ರರ ಜಾಲವನ್ನು ಭೇದಿಸಿದೆ. ಲಷ್ಕರ್ ಎ ತೋಯ್ಬಾ ಸಂಘಟನೆಗೆ ಸೇರಿದ ನಾಲ್ಕು ಅಡಗುದಾಣಗಳು ಪತ್ತೆ ಮಾಡಲಾಗಿವೆ. ಭಾರತೀಯ Read more…

ಎನ್ ಕೌಂಟರ್ ನಲ್ಲಿ 5 ಭಯೋತ್ಪಾದಕರು ಫಿನಿಶ್

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಸೋಮವಾರ ನಡೆದ ಪ್ರತ್ಯೇಕ ಎನ್‌ ಕೌಂಟರ್‌ ಗಳಲ್ಲಿ ಒಟ್ಟು ಐವರು ಭಯೋತ್ಪಾದಕರು ಹತರಾಗಿದ್ದಾರೆ. ಕೇಂದ್ರಾಡಳಿತ ಪ್ರದೇಶದ ಪುಲ್ವಾಮಾ ಮತ್ತು ಕುಪ್ವಾರದಲ್ಲಿ ಎನ್‌ ಕೌಂಟರ್‌ Read more…

ನದಿಯಲ್ಲಿ ಸಿಲುಕಿದ್ದ ಪ್ರವಾಸಿಗರನ್ನು ರಕ್ಷಿಸಿದ ಭಾರತೀಯ ಯೋಧರು

ದುರ್ಗಮ ರಸ್ತೆಗಳಲ್ಲಿ ಚಾಲನೆ ಮಾಡುವುದು ಕೆಲವರಿಗೆ ಗೀಳು. ಇನ್ನೂ ಕೆಲವರಿಗೆ ಸಾಹಸ ಮಾಡುವ ಕ್ರೇಜ್ ಇರುತ್ತದೆ. ಆದರೆ, ಅನೇಕ ಬಾರಿ ಇಂತಹ ಸಾಹಸ ಮಾಡಲು ಹೋಗಿ ಇಕ್ಕಟ್ಟಿಗೆ ಸಿಲುಕಿ Read more…

BREAKING NEWS: ತಡರಾತ್ರಿ ಜಮ್ಮು –ಕಾಶ್ಮೀರ, ನೇಪಾಳದಲ್ಲಿ ಭೂಕಂಪ

ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ಪ್ರದೇಶದಲ್ಲಿ ಶನಿವಾರ ರಿಕ್ಟರ್ ಮಾಪಕದಲ್ಲಿ 3.7 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಭೂಕಂಪಶಾಸ್ತ್ರದ ರಾಷ್ಟ್ರೀಯ ಕೇಂದ್ರ(ಎನ್‌.ಸಿ.ಎಸ್.) ತಿಳಿಸಿದೆ. ದೇಶದಲ್ಲಿ ಭೂಕಂಪದ ಚಟುವಟಿಕೆಯ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...