alex Certify Jammu Kashmir | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಬೆಳ್ಳಂ ಬೆಳಿಗ್ಗೆ ಮನೆಯಲ್ಲಿ ಬೆಂಕಿ ದುರಂತ: ಒಂದೇ ಕುಟುಂಬದ 6 ಜನರು ಸಾವು

ಶ್ರೀನಗರ: ನಸುಕಿನಜಾವ ಮನೆಯೊಂದರಲ್ಲಿ ಸಂಭವಿಸಿದ ಬೆಂಕಿ ದುರಂತದಲ್ಲಿ ಒಂದೇ ಕುಟುಂಬದ 6 ಜನರು ಸಾವನ್ನಪ್ಪಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಜಮ್ಮು-ಕಾಶ್ಮೀರದ ಕಥುವಾದಲ್ಲಿ ಈ ದುರಂತ ಸಂಭವಿಸಿದೆ. Read more…

ಜಮ್ಮು-ಕಾಶ್ಮೀರ ವಿಧಾನಸಭೆಯಲ್ಲಿ ಮುಂದುವರೆದ ಗದ್ದಲ-ಕೋಲಾಹಲ: ವಿಪಕ್ಷಗಳ 13 ಸದಸರನ್ನು ಸದನದಿಂದ ಹೊರ ಹಾಕಿದ ಮಾರ್ಷಲ್ ಗಳು

ಶ್ರೀನಗರ: ಜಮ್ಮು-ಕಾಶ್ಮೀರ ವಿಧಾನಸಭೆಯಲ್ಲಿ ಮೂರನೇ ದಿನವೂ ಗದ್ದಲ-ಕೋಲಾಹಲ ಮುಂದುವರೆದಿದೆ. ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನ ಮರುಸ್ಥಾಪಿಸಲು ಒತ್ತಯಿಸಿ ಅಂಗೀಕರಿಸಿದ ನಿರ್ಣಯವನ್ನು ವಿರೋಧಿಸಿ ಬಿಜೆಪಿ ಶಾಸಕರು ಮೂರನೇ ದಿನವಾದ ಇಂದೂ ಸದನದಲ್ಲಿ Read more…

BREAKING NEWS: ಆರ್ಟಿಕಲ್ 370 ರದ್ದಾದ ನಂತರ ಕಣಿವೆ ರಾಜ್ಯದಲ್ಲಿ ಮೊದಲ ವಿಧಾನಸಭೆ ಚುನಾವಣೆಗೆ ಮತದಾನ ಆರಂಭ

ಜಮ್ಮು ಮತ್ತು ಕಾಶ್ಮೀರ ವಿಧಾನಸಭೆ ಚುನಾವಣೆಯ ಮೊದಲ ಹಂತದ ಮತದಾನ ಆರಂಭವಾಗಿದೆ. 24 ಸ್ಥಾನಗಳಿಗೆ 219 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಜಮ್ಮು ಮತ್ತು ಕಾಶ್ಮೀರದಲ್ಲಿ 23 Read more…

SHOCKING: ಈ ಮಕ್ಕಳ ತಂದೆ ನಾನಲ್ಲವೆಂದ ಪತಿ; ಸಿಟ್ಟಿಗೆದ್ದು ನವಜಾತ ಶಿಶುಗಳನ್ನು ಹತ್ಯೆಗೈದ ಪತ್ನಿ

ಜಮ್ಮು ಕಾಶ್ಮೀರದ ಪೂಂಚ್ ನಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದೆ. ಮಹಿಳೆಯೊಬ್ಬರಿಗೆ ಅವಳಿ ಹೆಣ್ಣು ಮಕ್ಕಳು ಜನಿಸಿದ್ದು, ಆದರೆ ಆಕೆಯ ಪತಿ ಈ ಮಕ್ಕಳ ತಂದೆ ನಾನಲ್ಲ ಎಂದು ಹೇಳಿದ Read more…

ಅಮರನಾಥ ಯಾತ್ರೆ ಕೈಗೊಂಡ ಅಮೆರಿಕನ್ ತಾಯಿ – ಮಗ

ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದಕರ ದಾಳಿಯ ನಡುವೆ ಅಮರನಾಥ ಯಾತ್ರೆಯ ಬಗ್ಗೆ ಬಾಬಾ ಬರ್ಫಾನಿ ಭಕ್ತರಲ್ಲಿ ಉತ್ಸಾಹ ಕಂಡುಬರುತ್ತಿದೆ. ಕಳೆದ 10 ದಿನಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಭಕ್ತರು Read more…

VIDEO | ವಾರ್ಡ್ರೋಬ್ ನಲ್ಲಿ ಅಡಗುದಾಣ ಮಾಡಿಕೊಂಡಿದ್ದ ಉಗ್ರರು; ನಾಲ್ವರನ್ನು ಹೊಡೆದುರುಳಿಸಿದ ಯೋಧರು

ಶನಿವಾರದಂದು ಜಮ್ಮು ಕಾಶ್ಮೀರದ ಕುಲ್ಗಾಂ ಜಿಲ್ಲೆಯಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಭಾರತೀಯ ಯೋಧರು, ಹಿಜ್ಬುಲ್ ಮುಜಾಹಿದ್ದೀನ್ ಸಂಘಟನೆಗೆ ಸೇರಿದ ನಾಲ್ವರು ಉಗ್ರರನ್ನು ಹೊಡೆದುರುಳಿಸಿದ್ದಾರೆ. ಎರಡು ಪ್ರತ್ಯೇಕ ಕಾರ್ಯಾಚರಣೆಗಳಲ್ಲಿ ಒಟ್ಟು ಆರು Read more…

BREAKING: ಎಲ್‌ಇಟಿ ಭಯೋತ್ಪಾದಕ ಸಂಘಟನೆಯ ಸಹಚರ ಅರೆಸ್ಟ್: ಶಸ್ತ್ರಾಸ್ತ್ರ, ಮದ್ದುಗುಂಡು ವಶ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರ ಪೊಲೀಸರು ನಿಷೇಧಿತ ಭಯೋತ್ಪಾದಕ ಸಂಘಟನೆ ಎಲ್‌ಟಿ/ಟಿಆರ್‌ಎಫ್‌ನೊಂದಿಗೆ ಸಂಬಂಧ ಹೊಂದಿರುವ ಭಯೋತ್ಪಾದಕ ಸಹಚರನನ್ನು ಬಂಧಿಸಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾದ ಇಕೋ ಪಾರ್ಕ್ ಕ್ರಾಸಿಂಗ್‌ನಲ್ಲಿ Read more…

BIG NEWS: ಉರಿ ಸೆಕ್ಟರ್ ನಲ್ಲಿ ಎನ್ ಕೌಂಟರ್: ಇಬ್ಬರು ಉಗ್ರರು ಭದ್ರತಾ ಪಡೆಗಳ ಗುಂಡೇಟಿಗೆ ಬಲಿ

ಶ್ರೀನಗರ: ಜಮ್ಮು-ಕಾಶ್ಮೀರದ ಉರಿ ಸೆಕ್ಟರ್ ನಲ್ಲಿ ನಡೆದ ಎನ್ ಕೌಂಟರ್ ನಲ್ಲಿ ಇಬ್ಬರು ಉಗ್ರರನ್ನು ಸದೆಬಡಿಯಲಾಗಿದೆ. ಬರಾಮುಲ್ಲಾ ಜಿಲ್ಲೆಯ ಉರಿ ಸೆಕ್ಟರ್ ನಲ್ಲಿ ಎಲ್ ಒ ಸಿಯಲ್ಲಿ ಒಳನುಸುಳುತ್ತಿದ್ದ Read more…

ಐಫೆಲ್ ಟವರ್ ಗಿಂತಲೂ ಅಧಿಕ ವಿಶ್ವದಲ್ಲೇ ಅತಿ ಎತ್ತರದ ಚೆನಾಬ್ ರೈಲು ಸೇತುವೆ ಮೇಲೆ ಪ್ರಾಯೋಗಿಕ ಚಾಲನೆ ಯಶಸ್ವಿ: | VIDEO

ನವದೆಹಲಿ: ಹೊಸದಾಗಿ ನಿರ್ಮಿಸಲಾದ ವಿಶ್ವದ ಅತಿ ಎತ್ತರದ ರೈಲ್ವೆ ಸೇತುವೆಯಾದ ಚೆನಾಬ್ ರೈಲು ಸೇತುವೆಯ ಪ್ರಾಯೋಗಿಕ ಚಾಲನೆಯನ್ನು ಭಾರತೀಯ ರೈಲ್ವೇ ಇಂದು ಯಶಸ್ವಿಯಾಗಿ ನಡೆಸಿತು. ಈ ಸೇತುವೆಯನ್ನು ರಾಂಬನ್ Read more…

Real life super Hero: ಪ್ರಾಣವನ್ನೇ ಪಣಕ್ಕಿಟ್ಟು ಪುಟ್ಟ ಮಗುವಿನ ರಕ್ಷಣೆ | Watch

ನಿಜ ಜೀವನದ ಸೂಪರ್ ಹೀರೋ ಒಬ್ಬರ ಸ್ಟೋರಿ ಇಲ್ಲಿದೆ. ಆಕಸ್ಮಿಕವಾಗಿ ನದಿಗೆ ಬಿದ್ದು ಸಾವಿನೊಂದಿಗೆ ಸೆಣಸಾಡುತ್ತಿದ್ದ ಪುಟ್ಟ ಕಂದನನ್ನು ತನ್ನ ಜೀವದ ಹಂಗು ತೊರೆದು ವ್ಯಕ್ತಿಯೊಬ್ಬರು ರಕ್ಷಿಸಿದ್ದಾರೆ. ಇದರ Read more…

ಜಮ್ಮು ಕಾಶ್ಮೀರದಲ್ಲಿ ಭಾರೀ ಮಳೆಯಿಂದ ಪ್ರವಾಹ, ಭೂಕುಸಿತ: ಹಲವೆಡೆ ರಸ್ತೆ ಸಂಪರ್ಕ ಕಡಿತ

ಶ್ರೀನಗರ: ಜಮ್ಮು ಕಾಶ್ಮೀರದಲ್ಲಿ ಭಾರಿ ಮಳೆಯಿಂದಾಗಿ ಹಲವು ಕಡೆ ಪ್ರವಾಹ ಸೃಷ್ಟಿಯಾಗಿದೆ. ರಾಂಬನ್ ಜಿಲ್ಲೆಯ ಹಲವೆಡೆ ಪ್ರವಾಹದಿಂದಾಗಿ ಗುಡ್ಡಗಳು ಅನೇಕ ಕಡೆ ರಸ್ತೆ ಸಂಪರ್ಕ ಕಡಿತಗೊಂಡು ವಾಹನ ಸಂಚಾರ Read more…

BIG NEWS: ಕಂದಕಕ್ಕೆ ಉರುಳಿದ ಕಾರು: ಮಗು ಸೇರಿ ಐವರು ದುರ್ಮರಣ

ಶ್ರೀನಗರ: ರಸ್ತೆಯಲ್ಲಿ ಚಲಿಸುತ್ತಿದ್ದ ಕಾರು ನಿಯಂತ್ರಣ ತಪ್ಪಿ ಕಂದಕ್ಕೆ ಉರುಳಿ ಬಿದ್ದ ಪರಿಣಾಮ ಮಗು ಸೇರಿ ಐವರು ಸಾವನ್ನಪ್ಪಿರುವ ಘಟನೆ ಜಮ್ಮು-ಕಾಶ್ಮೀರದ ದೋಡಾ ಜಿಲ್ಲೆಯಲ್ಲಿ ನಡೆದಿದೆ. ಥಾತ್ರಿಯಿಂದ ಕಥಾವಾಕ್ಕೆ Read more…

BIG NEWS: ಕಂದಕಕ್ಕೆ ಉರುಳಿದ ಬಸ್; 30 ಪ್ರಯಾಣಿಕರು ದುರ್ಮರಣ; ಸಾವಿನ ಸಂಖ್ಯೆ ಇನ್ನಷ್ಟು ಹೆಚ್ಚಾಗುವ ಸಾಧ್ಯತೆ

ಶ್ರೀನಗರ: ಪ್ರಯಾಣಿಕರ ಬಸ್ ಕಂದಕಕ್ಕೆ ಉರಿಳಿಬಿದ್ದ ಪರಿಣಾಮ 30 ಪ್ರಯಾಣಿಕರು ಸಾವನಪ್ಪಿರುವ ಘಟನೆ ಜಮ್ಮು-ಕಾಶ್ಮೀರದಲ್ಲಿ ನಡೆದಿದೆ. ಬಟೋಟೆ-ಕಿಶ್ತ್ವಾರ್ ರಾಷ್ಟ್ರೀಯ ಹೆದ್ದಾರಿಯ ಟ್ರಂಗಲ್-ಅಸ್ಸಾರ್ ಬಳಿ ಬಸ್ ಸ್ಕಿಡ್ ಆಗಿ ಈ Read more…

BIG NEWS : ಜಮ್ಮು ಕಾಶ್ಮೀರದಲ್ಲಿ ಭದ್ರತಾ ಪಡೆಗಳ ಗುಂಡೇಟಿಗೆ ಇಬ್ಬರು ಉಗ್ರರು ಮಟಾಶ್

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಬುಧವಾರ ಭದ್ರತಾ ಪಡೆಗಳೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಭಯೋತ್ಪಾದಕರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಕುಜ್ಜರ್ನಲ್ಲಿ ಉಗ್ರರು ಅಡಗಿರುವ Read more…

BREAKING : ಜಮ್ಮು ಕಾಶ್ಮೀರದಲ್ಲಿ ಓರ್ವ ಉಗ್ರನನ್ನು ಹೊಡೆದುರುಳಿಸಿದ ಭದ್ರತಾ ಪಡೆ

ಜಮ್ಮು ಕಾಶ್ಮೀರದಲ್ಲಿ ಕಾರ್ಯಾಚರಣೆ ನಡೆಸಿದ ಭಾರತೀಯ ಸೇನೆಯ ಭದ್ರತಾ ಪಡೆಗಳು ಓರ್ವ ಉಗ್ರನನ್ನು ಹೊಡೆದುರುಳಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಜಮ್ಮು ಕಾಶ್ಮೀರದ ಬಾರಾಮುಲ್ಲಾದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಭದ್ರತಾ ಪಡೆಗಳು Read more…

ಯೋಧನ ಜೀವ ಕಾಪಾಡಿ ಪ್ರಾಣ ತೆತ್ತ ಸೇನಾಪಡೆಯ ಶ್ವಾನ….!

ಬುಧವಾರದಂದು ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯ ಕೊಕೆರ್ ನಾಗ್ ಪ್ರದೇಶದಲ್ಲಿ ಭದ್ರತಾ ಪಡೆಗಳು ಮತ್ತು ಸ್ಥಳೀಯ ಪೊಲೀಸರು ನಡೆಸಿದ ಕಾರ್ಯಾಚರಣೆ ವೇಳೆ ಉಗ್ರರು ಮನಬಂದಂತೆ ಗುಂಡು ಹಾರಿಸಿದ Read more…

BREAKING: ಉಗ್ರರೊಂದಿಗಿನ ಗುಂಡಿನ ಚಕಮಕಿಯಲ್ಲಿ ಮೂವರು ಯೋಧರು ಹುತಾತ್ಮ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್‌ ನಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ 3 ಸೇನಾ ಯೋಧರು ಹುತಾತ್ಮರಾಗಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್‌ ನಲ್ಲಿ ಉಗ್ರರೊಂದಿಗಿನ ಗುಂಡಿನ ಚಕಮಕಿಯಲ್ಲಿ Read more…

BREAKING: ಭೀಕರ ಅಗ್ನಿ ದುರಂತ; ನಾಲ್ವರು ಯೋಧರು ಹುತಾತ್ಮ

ಶ್ರೀನಗರ: ಸೇನಾ ವಾಹನದಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ನಾಲ್ವರು ಯೋಧರು ಹುತಾತ್ಮರಾಗಿರುವ ಘಟನೆ ಜಮ್ಮು-ಕಾಶ್ಮೀರದಲ್ಲಿ ನಡೆದಿದೆ. ಜಮ್ಮು-ಕಾಶ್ಮೀರದ ಪೂಂಚ್ ವಲಯದಲ್ಲಿ ಈ ದುರಂತ ಸಂಭವಿಸಿದೆ. ಅರಣ್ಯ ಪ್ರದೇಶದಲ್ಲಿ Read more…

ಶೀಘ್ರದಲ್ಲೇ ಉದ್ಘಾಟನೆಗೊಳ್ಳಲಿದೆ ವಿಶ್ವದ ಅತಿ ಎತ್ತರದ ರೈಲ್ವೆ ಬ್ರಿಡ್ಜ್; ಮೈ ನವಿರೇಳಿಸುವ ವಿಡಿಯೋ ವೈರಲ್

ವಿಶ್ವದ ಅತಿ ಎತ್ತರದ ರೈಲ್ವೆ ಬ್ರಿಡ್ಜ್ ಎಂಬ ಹೆಗ್ಗಳಿಕೆ ಹೊಂದಿರುವ ಜಮ್ಮು ಕಾಶ್ಮೀರದ ಚೆನಾಬ್ ಸೇತುವೆ ಈ ವರ್ಷಾಂತ್ಯದ ವೇಳೆಗೆ ಉದ್ಘಾಟನೆಗೊಳ್ಳಲಿದೆ. ಈಗಾಗಲೇ ಸೇತುವೆ ಮೇಲೆ ಪರೀಕ್ಷಾರ್ಥ ರೈಲು Read more…

ಶಿವಲಿಂಗಕ್ಕೆ ಜಲಾಭಿಷೇಕ ಮಾಡಿದ ಮೆಹಬೂಬಾ ಮುಫ್ತಿ; ರಾಜಕೀಯ ಗಿಮಿಕ್ ಎಂದ ಬಿಜೆಪಿ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ಪೀಪಲ್ಸ್ ಡೆಮಾಕ್ರೆಟಿಕ್ ಪಕ್ಷದ ಮುಖ್ಯಸ್ಥೆ ಮೆಹಬೂಬಾ ಮುಫ್ತಿ ಬುಧವಾರದಂದು ಪೂಂಛ್ ಜಿಲ್ಲೆಯಲ್ಲಿರುವ ನವಗ್ರಹ ಮಂದಿರಕ್ಕೆ ತೆರಳಿ ಶಿವಲಿಂಗಕ್ಕೆ ಜಲಾಭಿಷೇಕ ಮಾಡಿದ್ದಾರೆ. ಇದು Read more…

BREAKING: ಜಮ್ಮು-ಕಾಶ್ಮೀರದಲ್ಲಿ ಮತ್ತೊಬ್ಬ ಕಾಶ್ಮೀರಿ ಪಂಡಿತ್ ಹತ್ಯೆ

ಜಮ್ಮು ಕಾಶ್ಮೀರದಲ್ಲಿ ಮತ್ತೊಬ್ಬ ಪಂಡಿತರ ಹತ್ಯೆಯಾಗಿದೆ. ಪುಲ್ವಾಮದಲ್ಲಿ ಭಯೋತ್ಪಾದಕರು ಕಾಶ್ಮೀರಿ ಪಂಡಿತ್ ಅವರನ್ನು ಹತ್ಯೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಸಂಜಯ್ ಶರ್ಮಾ ಎಂಬವರು ಪುಲ್ವಾಮಾದ ಸ್ಥಳೀಯ ಮಾರುಕಟ್ಟೆಗೆ Read more…

ಉಗ್ರ ಚಟುವಟಿಕೆಯಲ್ಲಿ ತೊಡಗಿಕೊಂಡಿದ್ದ ಸರ್ಕಾರಿ ಶಾಲಾ ಶಿಕ್ಷಕ…! ಅವಳಿ ಬಾಂಬ್ ಸ್ಫೋಟದಲ್ಲೂ ಇತ್ತು ಕೈವಾಡ

ಸ್ವಾಸ್ಥ್ಯ ಸಮಾಜ ನಿರ್ಮಾಣ ಕಾರ್ಯದಲ್ಲಿ ಶಿಕ್ಷಕರ ಪಾತ್ರ ಬಹಳ ಮುಖ್ಯವಾದದ್ದು. ಭವಿಷ್ಯದ ಪೀಳಿಗೆಯನ್ನು ರೂಪಿಸುವ ಮಹತ್ತರ ಜವಾಬ್ದಾರಿ ಅವರ ಮೇಲಿರುತ್ತದೆ. ಆದರೆ ಅಂತಹ ಶಿಕ್ಷಕರೇ ಕುಕೃತ್ಯಗಳಲ್ಲಿ ತೊಡಗಿಕೊಂಡರೆ ಅವರುಗಳ Read more…

Viral Photo | ಜಮ್ಮು ಕಾಶ್ಮೀರದ ಹತ್ಯೆಗೂ ಮುನ್ನ ಸೇನಾ ಸಮವಸ್ತ್ರದಲ್ಲಿ ಭೋಜನ ಮಾಡಿದ್ದ ಉಗ್ರ

ಉಗ್ರರ ದಾಳಿಯಲ್ಲಿ ಏಳು ಜೀವಗಳನ್ನು ಬಲಿ ತೆಗೆದುಕೊಂಡ ಜಮ್ಮು ಕಾಶ್ಮೀರದ ರಜೌರಿ ಹತ್ಯೆಯ ಘಟನೆಯಲ್ಲಿ ಆಘಾತಕಾರಿ ಬೆಳವಣಿಗೆ ಎಂಬಂತೆ, ಭಯೋತ್ಪಾದಕರು ಮನೆಯೊಂದರಲ್ಲಿ ಕುಳಿತುಕೊಂಡು ಮನೆಯವರೊಂದಿಗೆ ಊಟ ಮಾಡುತ್ತಿದ್ದಾರೆ. ಈ Read more…

Watch: ಹಿಮಚ್ಚಾದಿತ ಕಾಶ್ಮೀರ ಕಣಿವೆಯಲ್ಲಿ ರೈಲು ಸಂಚಾರದ ವಿಡಿಯೋ ವೈರಲ್

ಉತ್ತರ ಭಾರತದಾದ್ಯಂತ ಈಗ ಅತ್ಯಂತ ಶೀತ ವಾತಾವರಣವಿದೆ. ಜಮ್ಮು ಕಾಶ್ಮೀರದಲ್ಲಿ ಹಿಮ ಸುರಿಯುತ್ತಿದ್ದು, ಇದರ ನಡುವೆ ಭಾರತೀಯ ರೈಲ್ವೆ, ಹಿಮದ ನಡುವೆ ಸಂಚರಿಸುತ್ತಿರುವ ರೈಲಿನ ನಯನ ಮನೋಹರ ದೃಶ್ಯದ Read more…

BIG NEWS: ಜಮ್ಮು ಕಾಶ್ಮೀರಕ್ಕೆ ಮತ್ತೆ ರಾಜ್ಯ ಸ್ಥಾನಮಾನ; ಕುತೂಹಲ ಕೆರಳಿಸಿದ ಹಣಕಾಸು ಸಚಿವರ ಹೇಳಿಕೆ

ಕೇಂದ್ರ ಸರ್ಕಾರ, 2019ರಲ್ಲಿ ಜಮ್ಮು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಿ, ಇದನ್ನು ಜಮ್ಮು ಕಾಶ್ಮೀರ ಹಾಗೂ ಲಡಾಕ್ ಎಂದು ಎರಡು ಭಾಗ ಮಾಡಿ ಕೇಂದ್ರಾಡಳಿತ ಪ್ರದೇಶವನ್ನಾಗಿ ಮಾಡಿತ್ತು. Read more…

BIG NEWS: ಸರ್ಕಾರಿ ಬಂಗಲೆ ತೊರೆಯುವಂತೆ ಜಮ್ಮು-ಕಾಶ್ಮೀರ ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿಗೆ ನೋಟಿಸ್

ಜಮ್ಮು ಮತ್ತು ಕಾಶ್ಮೀರ ಆಡಳಿತವು, ಮಾಜಿ ಮುಖ್ಯಮಂತ್ರಿ ಹಾಗೂ ಪೀಪಲ್ಸ್ ಡೆಮಾಕ್ರೆಟಿಕ್ ಪಾರ್ಟಿ ಅಧ್ಯಕ್ಷೆ ಮೆಹಬೂಬಾ ಮುಫ್ತಿ ಅವರಿಗೆ ಸರ್ಕಾರಿ ಬಂಗಲೆಯನ್ನು ತೆರವು ಮಾಡುವಂತೆ ನೋಟಿಸ್ ನೀಡಿದೆ. ಶ್ರೀನಗರದ Read more…

BREAKING: ಮನೆಯಲ್ಲಿಯೇ ಶವವಾಗಿ ಪತ್ತೆಯಾದ ಹಿರಿಯ ಪೊಲೀಸ್ ಅಧಿಕಾರಿ; ಕೆಲಸಗಾರನಿಂದಲೇ ಹತ್ಯೆಯಾಗಿರುವ ಶಂಕೆ

ಜಮ್ಮು ಕಾಶ್ಮೀರದ ಹಿರಿಯ ಪೊಲೀಸ್ ಅಧಿಕಾರಿ, ಕಾರಾಗೃಹಗಳ ಡಿಜಿಪಿ ಹೇಮಂತ್ ಕುಮಾರ್ ಲೋಹಿಯಾ ಜಮ್ಮುವಿನಲ್ಲಿರುವ ತಮ್ಮ ಮನೆಯಲ್ಲಿಯೇ ನಿಗೂಢವಾಗಿ ಸಾವನ್ನಪ್ಪಿದ್ದಾರೆ. ಕುತ್ತಿಗೆ ಸೀಳಿದ ಹಾಗೂ ಸುಟ್ಟ ಗಾಯಗಳ ಸ್ಥಿತಿಯಲ್ಲಿ Read more…

BREAKING: ಗುಲಾಮ್ ನಬಿ ಆಜಾದ್ ಅವರಿಂದ ಇಂದು ಹೊಸ ಪಕ್ಷ ಘೋಷಣೆ ಸಾಧ್ಯತೆ

ಐದು ದಶಕಗಳ ಕಾಲ ಸುಧೀರ್ಘ ನಂಟನ್ನು ಹೊಂದಿದ್ದ ಕಾಂಗ್ರೆಸ್ ಪಕ್ಷವನ್ನು ಕಳೆದ ತಿಂಗಳು ತೊರೆದಿದ್ದ ಹಿರಿಯ ರಾಜಕಾರಣಿ ಗುಲಾಂ ನಬಿ ಆಜಾದ್ ಇಂದು ತಮ್ಮ ಹೊಸ ಪಕ್ಷವನ್ನು ಘೋಷಿಸುವ Read more…

BIG NEWS: ಕಾಂಗ್ರೆಸ್ ಗೆ ರಾಜೀನಾಮೆ ಬೆನ್ನಲ್ಲೇ ಹೊಸ ಪಕ್ಷ ರಚನೆಗೆ ಮುಂದಾದ ಗುಲಾಂ ನಬಿ ಆಜಾದ್

ನವದೆಹಲಿ: ಕಾಂಗ್ರೆಸ್ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಹಿರಿಯ ನಾಯಕ ಗುಲಾಂ ನಬಿ ಆಜಾದ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದು, ಇದೀಗ ಹೊಸ ಪಕ್ಷ ರಚನೆಗೆ ಸಿದ್ಧತೆ ನಡೆಸಿದ್ದಾರೆ. ರಾಹುಲ್ Read more…

BREAKING: ಬಸ್‌ ನದಿಗುರುಳಿದ ಪ್ರಕರಣ; 6 ಐಟಿಬಿಪಿ ಸಿಬ್ಬಂದಿ ಸಾವು

37 ಐಟಿಬಿಪಿ ಸಿಬ್ಬಂದಿ ಹಾಗೂ ಇಬ್ಬರು ಜಮ್ಮು ಕಾಶ್ಮೀರ ಪೊಲೀಸರು ಸೇರಿದಂತೆ ಒಟ್ಟು 39 ಮಂದಿಯನ್ನು ಕರೆದೊಯ್ಯುತ್ತಿದ್ದ ಬಸ್ ನದಿಗೆ ಉರುಳಿದ್ದ ಘಟನೆ ಇಂದು ನಡೆದಿದ್ದು, ಇದರಲ್ಲಿ ಆರು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...