alex Certify Jammu Kashmir | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕಾಂಗ್ರೆಸ್ ಗೆ ರಾಜೀನಾಮೆ ಬೆನ್ನಲ್ಲೇ ಹೊಸ ಪಕ್ಷ ರಚನೆಗೆ ಮುಂದಾದ ಗುಲಾಂ ನಬಿ ಆಜಾದ್

ನವದೆಹಲಿ: ಕಾಂಗ್ರೆಸ್ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಹಿರಿಯ ನಾಯಕ ಗುಲಾಂ ನಬಿ ಆಜಾದ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದು, ಇದೀಗ ಹೊಸ ಪಕ್ಷ ರಚನೆಗೆ ಸಿದ್ಧತೆ ನಡೆಸಿದ್ದಾರೆ. ರಾಹುಲ್ Read more…

BREAKING: ಬಸ್‌ ನದಿಗುರುಳಿದ ಪ್ರಕರಣ; 6 ಐಟಿಬಿಪಿ ಸಿಬ್ಬಂದಿ ಸಾವು

37 ಐಟಿಬಿಪಿ ಸಿಬ್ಬಂದಿ ಹಾಗೂ ಇಬ್ಬರು ಜಮ್ಮು ಕಾಶ್ಮೀರ ಪೊಲೀಸರು ಸೇರಿದಂತೆ ಒಟ್ಟು 39 ಮಂದಿಯನ್ನು ಕರೆದೊಯ್ಯುತ್ತಿದ್ದ ಬಸ್ ನದಿಗೆ ಉರುಳಿದ್ದ ಘಟನೆ ಇಂದು ನಡೆದಿದ್ದು, ಇದರಲ್ಲಿ ಆರು Read more…

Big Breaking: ನದಿಗುರುಳಿದ ಐಟಿಬಿಪಿ ಸಿಬ್ಬಂದಿಯನ್ನು ಕರೆದೊಯ್ಯುತ್ತಿದ್ದ ಬಸ್

37 ಐಟಿಬಿಪಿ ಸಿಬ್ಬಂದಿ ಹಾಗೂ ಇಬ್ಬರು ಜಮ್ಮು ಕಾಶ್ಮೀರ ಪೊಲೀಸರು ಸೇರಿದಂತೆ ಒಟ್ಟು 39 ಮಂದಿಯನ್ನು ಕರೆದೊಯ್ಯುತ್ತಿದ್ದ ಬಸ್ ನದಿಗೆ ಉರುಳಿದೆ. ಬಸ್ ಬ್ರೇಕ್ ಆದ ಕಾರಣ ಈ Read more…

BIG NEWS: 320 ನೇ ವಿಧಿ ರದ್ದುಪಡಿಸಿದ ಬಳಿಕ ಕಣಿವೆ ತೊರೆದಿಲ್ಲ ಕಾಶ್ಮೀರಿ ಪಂಡಿತರು; ಕೇಂದ್ರ ಸಚಿವರ ಸ್ಪಷ್ಟನೆ

ಕೆಲ ದಿನಗಳ ಹಿಂದೆ ಕಾಶ್ಮೀರದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಶಿಕ್ಷಕಿ ಹಾಗೂ ಬ್ಯಾಂಕ್ ನೌಕರರೊಬ್ಬರು ಉಗ್ರರ ಗುಂಡೇಟಿಗೆ ಬಲಿಯಾಗಿದ್ದರು. ಈ ಸಂದರ್ಭದಲ್ಲಿ ಕೆಲವು ವಿಡಿಯೋಗಳು ಹರಿದಾಡಿದ್ದು, ಕೇಂದ್ರ ಸರ್ಕಾರದಿಂದ ತಮಗೆ ಯಾವುದೇ Read more…

BIG NEWS: ಆಳವಾದ ಕಮರಿಗೆ ಬಿದ್ದ ಕಾರು, ಐವರ ಸಾವು

ಜಮ್ಮು-ಕಾಶ್ಮೀರದ ಸಾಂಬಾ ಜಿಲ್ಲೆಯಲ್ಲಿ ಶನಿವಾರದಂದು ಭೀಕರ ಅಪಘಾತ ಸಂಭವಿಸಿದೆ. ರಸ್ತೆಯಿಂದ ಸ್ಕಿಡ್ ಆದ ಕಾರ್ ಒಂದು ಆಳವಾದ ಕಮರಿಗೆ ಬಿದ್ದ ಕಾರಣ, ವಾಹನದಲ್ಲಿದ್ದ ಐವರು ಪ್ರಯಾಣಿಕರು ಸ್ಥಳದಲ್ಲೆ ಸಾವನ್ನಪ್ಪಿದ್ದಾರೆ. Read more…

ಪುಲ್ವಾಮ ದಾಳಿಗೆ 3 ವರ್ಷ, ಅಂದು ಆಗಿದ್ದೇನು….? ಇಲ್ಲಿದೆ ಒಂದಷ್ಟು ಮಾಹಿತಿ

14/02/2019 ಈ ದಿನಾಂಕವನ್ನು ಬಹುಶಃ ಯಾವೊಬ್ಬ ದೇಶಪ್ರೇಮಿಯು ಮರೆಯುವುದಿಲ್ಲ. ಕರಾಳ ಪುಲ್ವಾಮಾ ದಾಳಿಯಾಗಿ ಇಂದಿಗೆ ಮೂರು ವರ್ಷಗಳಾಗಿವೆ. ಜಮ್ಮು ಮತ್ತು ಕಾಶ್ಮೀರದ ಜಿಲ್ಲೆಯಲ್ಲಿ ಭಾರತೀಯ ಭದ್ರತಾ ಪಡೆಗಳ ಮೇಲೆ Read more…

ಕೋಮು ಸಾಮರಸ್ಯಕ್ಕೆ ಇಲ್ಲಿದೆ ಅತ್ಯುತ್ತಮ ಉದಾಹರಣೆ…!

ಹಿಜಾಬ್‌-ಕೇಸರಿ ಶಾಲು ಬಿಕ್ಕಟ್ಟು ಶಾಲಾ-ಕಾಲೇಜುಗಳ ಅಂಗಳದಲ್ಲಿ ಧೂಳೆಬ್ಬಿಸಿ ಹಲವು ರಾಜ್ಯಗಳಿಗೂ ಹಬ್ಬಿಕೊಂಡು ಇನ್ನೇನು ಸಮಾಜದಲ್ಲಿ ಕೋಮುಸೌಹಾರ್ದತೆ ಹಾಳು ಮಾಡಲಿದೆ ಎನ್ನುವ ಆತಂಕ ನಿರ್ಮಾಣವಾಗಿದೆ. ಹಿಂದೂಗಳು ಮತ್ತು ಮುಸ್ಲಿಮರ ನಡುವಿನ Read more…

ಭಾರೀ ಮಳೆಯಿಂದ ಭೂಕುಸಿತ, ಜಮ್ಮು-ಶ್ರೀನಗರ ಹೆದ್ದಾರಿ ಬಂದ್

ಶುಕ್ರವಾರದಿಂದ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಭೂಕುಸಿತ ಉಂಟಾಗಿದ್ದು ಜಮ್ಮು-ಶ್ರೀನಗರ ಹೆದ್ದಾರಿ ಬಂದ್ ಆಗಿದೆ. ಹೆದ್ದಾರಿ ಮುಚ್ಚಿರುವುದರಿಂದ ಸರಿಸುಮಾರು 3,000 ವಾಹನಗಳು ಜುಮ್ಮು-ಶ್ರೀನಗರದಲ್ಲಿ ಸಿಲುಕಿಕೊಂಡಿವೆ ಎಂದು ಸಂಚಾರ ಇಲಾಖೆ ಅಧಿಕಾರಿಗಳು Read more…

ಜಮ್ಮು-ಕಾಶ್ಮೀರ ಬಡತನದತ್ತ ಸಾಗುತ್ತಿದೆ ಎಂದ ಗುಲಾಂ ನಬಿ‌ ಆಜಾದ್

ಕಳೆದ ಎರಡು ತಿಂಗಳಿಂದ ಜಮ್ಮು-ಕಾಶ್ಮೀರದ ವಿವಿಧ ಪ್ರದೇಶಗಳಿಗೆ ಭೇಟಿ ಕೊಟ್ಟು ಜನರೊಂದಿಗೆ ಬೆರೆಯುತ್ತಿರುವ ಕಾಂಗ್ರೆಸ್ ನ ಹಿರಿಯ ನಾಯಕ ಗುಲಾಂ ನಭಿ‌ ಆಜಾದ್ ಕೇಂದ್ರ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ. Read more…

BIG NEWS: ಆಯತಪ್ಪಿ ನದಿಗೆ ಬಿದ್ದ ಬೆಂಗಾವಲು ವಾಹನ; ಇಬ್ಬರು ಪೊಲೀಸ್ ಅಧಿಕಾರಿಗಳ ದುರ್ಮರಣ

ಶ್ರೀನಗರ: ಪೊಲೀಸ್ ಅಧೀಕ್ಷಕರ ಬೆಂಗಾವಲು ವಾಹನ ಸ್ಕಿಡ್ ಆಗಿ ನದಿಗೆ ಬಿದ್ದು ಇಬ್ಬರು ಪೊಲೀಸ್ ಅಧಿಕಾರಿಗಳು ಮೃತಪಟ್ಟಿರುವ ಘಟನೆ ಜಮ್ಮು-ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ನಡೆದಿದೆ. ಘಟನೆಯಲ್ಲಿ ನಾಲ್ವರು ಪೊಲೀಸ್ Read more…

BREAKING: ಜಮ್ಮು-ಕಾಶ್ಮೀರದ ಬಂಡಿಪೋರಾದಲ್ಲಿ ಭಾರೀ ಸ್ಫೋಟ; ಮಹಿಳೆ ಸೇರಿದಂತೆ 7 ಮಂದಿಗೆ ಗಂಭೀರ ಗಾಯ

ಜಮ್ಮು – ಕಾಶ್ಮೀರದ ಬಂಡಿಪೋರಾದಲ್ಲಿ ಭಾರೀ ಸ್ಪೋಟ ಸಂಭವಿಸಿದೆ. ಸುಂಬಲ್​ ಇಲಾಖೆಯ ಟ್ಯಾಕ್ಸಿ ಸ್ಟ್ಯಾಂಡ್​ನಲ್ಲಿ ಈ ಸ್ಪೋಟ ಸಂಭವಿಸಿದೆ ಎನ್ನಲಾಗಿದೆ. ಈ ಸ್ಫೋಟದಲ್ಲಿ ಮಹಿಳೆ ಸೇರಿದಂತೆ 7 ಮಂದಿ Read more…

ಭಾರತೀಯ ಯೋಧರಿಗೆ ರಾಖಿ ಕಟ್ಟಿದ ಜಮ್ಮು-ಕಾಶ್ಮೀರ ವಿದ್ಯಾರ್ಥಿನಿಯರು

ಭಾನುವಾರದಂದು ರಕ್ಷಾ ಬಂಧನ ಅಂಗವಾಗಿ ಭಾರತ – ಪಾಕ್ ಗಡಿಯಲ್ಲಿ ಕಾರ್ಯನಿರತ ಯೋಧರು ಮತ್ತು ಗಡಿ ನಿಯಂತ್ರಣ ರೇಖೆಯಲ್ಲಿ ಕಾರ್ಯನಿರತ ಅರೆಸೈನಿಕ ಪಡೆಯ ಸಿಬ್ಬಂದಿಗೆ ಜಮ್ಮು ಮತ್ತು ಕಾಶ್ಮೀರದ Read more…

ಭೀಕರ ದುರಂತ: ರಂಜಿತ್ ಸಾಗರ್ ಡ್ಯಾಂ ಬಳಿ ಸೇನಾ ಹೆಲಿಕಾಪ್ಟರ್ ಪತನ

ಶ್ರೀನಗರ: ಜಮ್ಮು-ಕಾಶ್ಮೀರದ ಕಟುವಾ ಬಳಿಯ ರಂಜಿತ್ ಸಾಗರ್ ಡ್ಯಾಂ ಬಳಿ ಸೇನಾ ಹೆಲಿಕಾಪ್ಟರ್ ಪತನಗೊಂಡಿದೆ ಎಂದು ತಿಳಿದುಬಂದಿದೆ. ಭಾರತೀಯ ಸೇನೆಗೆ ಸೇರಿದ ಹೆಲಿಕಾಪ್ಟರ್ ಇದಾಗಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ. Read more…

ಹಾಡಹಗಲೇ ಪೊಲೀಸರ ಮೇಲೆ ಗುಂಡಿನ ದಾಳಿ: ಇಬ್ಬರು ರಕ್ಷಣಾ ಸಿಬ್ಬಂದಿ ಸಾವು

ಶ್ರೀನಗರ: ಹಾಡಹಗಲೇ ಪೊಲಿಸರ ಮೇಲೆ ಉಗ್ರನೊಬ್ಬ ಗುಂಡಿನ ದಾಳಿ ನಡೆಸಿದ್ದು ಇಬ್ಬರು ಪೊಲೀಸರು ಹುತಾತ್ಮರಾಗಿರುವ ಘಟನೆ ಜಮ್ಮು- ಕಾಶ್ಮೀರದ ಶ್ರೀನಗರದಲ್ಲಿ ನಡೆದಿದೆ. ಇಲ್ಲಿನ ಬರಾಜುಲ್ಲಾ ಪ್ರದೇಶದಲ್ಲಿ ಉಗ್ರನೊಬ್ಬ ಏಕಾಏಕಿ Read more…

ಆರು ತಿಂಗಳಲ್ಲಿ ಪೀಠೋಪಕರಣಗಳಿಗೆ ಬರೋಬ್ಬರಿ 82 ಲಕ್ಷ ರೂ. ಖರ್ಚು‌…!

ಜಮ್ಮು: ಜಮ್ಮು-‌ ಕಾಶ್ಮೀರ ಮುಖ್ಯಮಂತ್ರಿಯಾಗಿದ್ದ ಮೆಹಬೂಬ ಮಫ್ತಿ ಅವರು ಪೀಠೋಪಕರಣ, ಟಿವಿ ಮತ್ತು ಹೊದಿಕೆಗಾಗಿ ಮಾಡಿರುವ ಖರ್ಚು ಎಷ್ಟು ಗೊತ್ತೆ ? ಅದೂ 6 ತಿಂಗಳಲ್ಲಿ ? ಒಂದಲ್ಲಾ Read more…

ಜಮ್ಮು & ಕಾಶ್ಮೀರದ ಮೊದಲ ಬಸ್ ಚಾಲಕಿ ಈ ಪೂಜಾ ದೇವಿ

ಪೂಜಾ ದೇವಿ ಹೆಸರಿನ ಈ ದಿಟ್ಟ ಮಹಿಳೆಯ ಸಾಧನೆಗೆ ನೆಟ್ಟಿಗ ಸಮುದಾಯ ಭೇಷ್‌ಗಿರಿಯ ಚಪ್ಪಾಳೆ ತಟ್ಟುತ್ತಿದೆ. ಲಿಂಗ ಸಂಬಂಧಿ ಮಿತಿಗಳಿಗೇ ಸವಾಲು ಎಸೆದ ಪೂಜಾ ಜಮ್ಮು & ಕಾಶ್ಮೀರದ Read more…

ಶೋಫಿಯಾನ್ ನಲ್ಲಿ ಇಬ್ಬರು ಉಗ್ರರನ್ನು ಹೊಡೆದುರುಳಿಸಿದ ಸೇನೆ

ಕಾಶ್ಮೀರ: ದೇಶದ ವಿವಿಧ ರಾಜ್ಯಗಳಲ್ಲಿ ಇಂದು ವಿಧಾನಸಭಾ ಹಾಗೂ ಉಪಚುನಾವಣಾ ಫಲಿತಾಂಶ ಹೊರ ಬೀಳಲಿರುವ ನಡುವೆಯೇ ಜಮ್ಮು-ಕಾಶ್ಮೀರದಲ್ಲಿ ಉಗ್ರರ ಉಪಟಳ ಮುಂದುವರೆದಿದೆ. ಜಮ್ಮು-ಕಾಶ್ಮೀರದ ಶೋಫಿಯಾನ್ ನಲ್ಲಿ ಭಾರತೀಯ ಸೇನೆ Read more…

ಕೊರೊನಾ ಚಿಕಿತ್ಸೆಗೆ ಬಳಸುವ ಔಷಧ ನೀರುಪಾಲು

ಜಮ್ಮು: ಕೋವಿಡ್-19 ರೋಗಿಗಳ ಚಿಕಿತ್ಸೆಗೆ ಬಳಸುವ ಸರ್ಕಾರದ ಲಕ್ಷಾಂತರ ರೂ. ಮೌಲ್ಯದ ಔಷಧಗಳು ನೀರಿನ ಪಾಲಾಗಿವೆ. ಜಮ್ಮು ಕಾಶ್ಮೀರ ರಾಜ್ಯದ ದೋಡಾ ಜಿಲ್ಲೆಯ ಬಾದೇರ್ವಾಹ್‌ ನದಿಯಲ್ಲಿ ಔಷಧಿಗಳು ಪತ್ತೆಯಾಗಿದ್ದು, Read more…

ಭಾರತೀಯ ಸೇನೆಗೆ ಶರಣಾಗುತ್ತಿರುವ ಭಯೋತ್ಪಾದಕನ ವಿಡಿಯೋ ವೈರಲ್

ಕಾಶ್ಮೀರದಲ್ಲಿ ಭಯೋತ್ಪಾದಕರನ್ನು ದಮನಗೈಯ್ಯುವ ಕಾರ್ಯಾಚರಣೆಯಲ್ಲಿ ನಿರತರಾಗಿದ್ದ ಭದ್ರತಾ ಪಡೆಗಳಿಗೆ ಭಯೋತ್ಪಾದಕನೊಬ್ಬ ಶರಣಾಗಿರುವ ವಿಡಿಯೋವೊಂದನ್ನು ಸೇನೆ ಬಿಡುಗಡೆ ಮಾಡಿದೆ. ಇಪ್ಪತರ ಹರೆಯದಲ್ಲಿರುವ ಈ ಯುವಕ ಕೆಲ ದಿನಗಳ ಹಿಂದಷ್ಟೇ ಭಯೋತ್ಪಾದನೆಗೆ Read more…

ಬಡತನ ರೇಖೆಗಿಂತ ಕೆಳಗಿರುವವರಿಗೆ ಉಚಿತ ಏರ್ ಲಿಫ್ಟ್ ಸೇವೆ

ತುರ್ತು ಚಿಕಿತ್ಸೆ ಅವಶ್ಯವಿರುವ ಸಂದರ್ಭದಲ್ಲಿ ಜಮ್ಮು ಕಾಶ್ಮೀರ ಕೇಂದ್ರಾಡಳಿತ ಪ್ರದೇಶ ವ್ಯಾಪ್ತಿಯಲ್ಲಿ ಬರುವ ಹಿಂದುಳಿದ ವರ್ಗದ ರೋಗಿಗಳನ್ನ ಸಾಗಿಸಲು ರಾಜ್​ ಭವನದ ಹೆಲಿಕಾಫ್ಟರ್​ ಬಳಕೆ ಮಾಡಲಾಗುವುದು. ಹಾಗೂ ಈ Read more…

ಎನ್ ಕೌಂಟರ್: ಮೂವರು ಉಗ್ರರನ್ನು ಸದೆಬಡಿದ ಸೇನೆ

ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ಉಗ್ರರ ವಿರುದ್ಧದ ಕಾರ್ಯಾಚರಣೆ ಮುಂದುವರೆದಿದ್ದು, ತಡರಾತ್ರಿ ನಡೆದ ಕಾರ್ಯಾಚರಣೆಯಲ್ಲಿ ಮೂವರು ಉಗ್ರರನ್ನು ಹತ್ಯೆಗೈಯ್ಯುವಲ್ಲಿ ಭದ್ರತಾ ಪಡೆ ಯಶಸ್ವಿಯಾಗಿದೆ. ಕಳೆದ ಎರಡು ದಿನಗಳಿಂದಲೂ ಕಾಶ್ಮೀರದಲ್ಲಿ ಉಗ್ರರು ಹಾಗೂ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...