alex Certify Jatre | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಜಾತ್ರೆ ನೋಡುತ್ತಿದ್ದವರ ಮೇಲೆ ಹರಿದ ಕಾರ್: ಯುವತಿ ಸಾವು, 8 ಮಂದಿಗೆ ತೀವ್ರ ಗಾಯ

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ -ಚಂದ್ರಗುತ್ತಿ ರಸ್ತೆಯಲ್ಲಿ ಬಾಲೆಕೊಪ್ಪ ಅಯ್ಯಪ್ಪ ಸ್ವಾಮಿ ದೇವಾಲಯದಲ್ಲಿ ನಡೆಯುತ್ತಿದ್ದ ಜಾತ್ರೆಯಲ್ಲಿ ವ್ಯಕ್ತಿಯೊಬ್ಬ ಕಾರ್ ನುಗ್ಗಿಸಿದ್ದು, ಯುವತಿ ಮೃತಪಟ್ಟು ಎಂಟು ಜನ ಗಾಯಗೊಂಡಿದ್ದಾರೆ. Read more…

ಬಡಿಗೆಗಳ ಜಾತ್ರೆಯಲ್ಲಿ 70 ಜನರಿಗೆ ಗಾಯ, ಇಬ್ಬರು ಗಂಭೀರ

ಬಳ್ಳಾರಿ ಜಿಲ್ಲೆ ಸಿರಗುಪ್ಪ ತಾಲೂಕಿನ ಗಡಿ ಗ್ರಾಮ ಸೀಮಾಂಧ್ರ ಪ್ರದೇಶದ ದೇವರಗುಡ್ಡ ಮಾಳಮಲ್ಲೇಶ್ವರ ಜಾತ್ರೆಯಲ್ಲಿ ಶನಿವಾರ ಮಧ್ಯರಾತ್ರಿಯಿಂದ ಭಾನುವಾರ ಬೆಳಗಿನಜಾವದವರೆಗೆ ನಡೆದ ಬಡಿದಾಟದ ಜಾತ್ರೆಯಲ್ಲಿ 70 ಜನ ಗಾಯಗೊಂಡಿದ್ದು, Read more…

ರಾಜ್ಯದಲ್ಲಿ ಘೋರ ದುರಂತ: ಜಾತ್ರೆಯಲ್ಲಿ ಪ್ರಸಾದ ಸೇವಿಸಿ ಮೂವರು ಮಹಿಳೆಯರ ಸಾವು

ತುಮಕೂರು: ತುಮಕೂರು ಜಿಲ್ಲೆ ಮಧುಗಿರಿ ತಾಲೂಕಿನ ಬುಳ್ಳಾಸಂದ್ರ ಗ್ರಾಮದಲ್ಲಿ ಶ್ರಾವಣ ಶನಿವಾರ ಪ್ರಯುಕ್ತ ಗ್ರಾಮದಲ್ಲಿ ಆಯೋಜಿಸಿದ್ದ ಮುತ್ತುರಾಯಸ್ವಾಮಿ ಜಾತ್ರೆಯಲ್ಲಿ ಮಾಡಿದ್ದ ಆಹಾರ ಸೇವಿಸಿದ ನಂತರ ಮೂವರು ಮಹಿಳೆಯರು ಮೃತಪಟ್ಟಿದ್ದಾರೆ. Read more…

ಗ್ರಾಮ ದೇವತೆ ಜಾತ್ರೆಗೆ ತಂದಿದ್ದ ಕೋಣ ತಿವಿದು ವ್ಯಕ್ತಿ ಸಾವು

ಚಿತ್ರದುರ್ಗ: ಚಿತ್ರದುರ್ಗ ತಾಲೂಕಿನ ಮದಕರಿಪುರ ಗ್ರಾಮದಲ್ಲಿ ಜಾತ್ರೆಗೆ ತಂದಿದ್ದ ದೇವರ ಕೋಣ ತಿವಿದು ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ. ಮದಕರಿಪುರ ಗ್ರಾಮದ ಕೊಲ್ಲೂರಪ್ಪ(65) ಮೃತಪಟ್ಟವರು. ಗ್ರಾಮ ದೇವತೆ ಕೊಲ್ಲಾಪುರದಮ್ಮ ಜಾತ್ರೆ ನಡೆಯುತ್ತಿದ್ದು, Read more…

BIG NEWS: ಜಾತ್ರೆ ವೇಳೆ ದುರಂತ: ರಥದ ಗಾಲಿಗೆ ಸಿಲುಕಿ ಮತ್ತೋರ್ವ ಭಕ್ತ ಸಾವು

ವಿಜಯಪುರ: ಜಾತ್ರೆ ವೇಳೆ ದುರಂತ ಸಂಭವಿಸಿದ್ದು, ರಥದ ಗಾಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಮತ್ತೋರ್ವ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಈ ಮೂಲಕ ಸಾವಿನ ಸಂಖ್ಯೆ ಮೂರಕ್ಕೇರಿಕೆಯಾಗಿದೆ. ವಿಜಯಪುರ Read more…

BREAKING: ರಥದ ಗಾಲಿಗೆ ಸಿಲುಕಿ ಇಬ್ಬರು ಭಕ್ತರು ಸ್ಥಳದಲ್ಲೇ ಸಾವು

ವಿಜಯಪುರ: ರಥದ ಗಾಲಿಗೆ ಸಿಲುಕಿ ಇಬ್ಬರು ಭಕ್ತರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ವಿಜಯಪುರ ಜಿಲ್ಲೆ ಇಂಡಿ ತಾಲೂಕಿನ ಲಚ್ಯಾಣ ಗ್ರಾಮದಲ್ಲಿ ನಡೆದಿದೆ. ಸಿದ್ದಲಿಂಗ ಮಹಾರಾಜರ ಕಮರಿಮಠದ ಜಾತ್ರೆಯಲ್ಲಿ ದುರ್ಘಟನೆ Read more…

ರಥದ ಚಕ್ರಕ್ಕೆ ಸಿಲುಕಿ ವ್ಯಕ್ತಿ ಸ್ಥಳದಲ್ಲೇ ಸಾವು

ಹೊಸಪೇಟೆ: ರಥದ ಚಕ್ರದಡಿ ಸಿಲುಕಿ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ವಿಜಯನಗರ ಜಿಲ್ಲೆ ಹೊಸಪೇಟೆ ಹೊರವಲಯದ ಜಂಬುನಾಥೇಶ್ವರನ ಜಾತ್ರಾ ಮಹೋತ್ಸವದಲ್ಲಿ ಅವಘಡ ಸಂಭವಿಸಿದೆ. ರಥ ಕಟ್ಟುವ ಕೆಲಸ ಮಾಡುತ್ತಿದ್ದ ರಾಮು(53) Read more…

ರಾಜ್ಯದ ವಿವಿಧೆಡೆ ಯುಗಾದಿ ಸಂಭ್ರಮ ಹೆಚ್ಚಿಸಿದ ಮಳೆ

ಬೆಂಗಳೂರು: ಯುಗಾದಿ ದಿನ ರಾಜ್ಯದ ವಿವಿಧೆಡೆ ಮಳೆಯಾಗಿದೆ. ಭಾರಿ ಬಿಸಿಲಿನಿಂದ ತತ್ತರಿಸಿದ್ದ ಜನರಿಗೆ ತಂಪಿನ ಅನುಭವವಾಗಿದೆ. ಕೊಪ್ಪಳ, ವಿಜಯನಗರ, ಹಾವೇರಿ, ಬಾಗಲಕೋಟೆ ಜಿಲ್ಲೆಯ ಹಲವೆಡೆ ಮಂಗಳವಾರ ಮಳೆಯಾಗಿದೆ. ಬಿಸಿಲಿನ Read more…

ಗಲಾಟೆ ತಡೆಯಲು ಹೋದ ಪೊಲೀಸರ ಮೇಲೆ ಹಲ್ಲೆ: ಯುವಕ ಅರೆಸ್ಟ್

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಗೌತಮಪುರದಲ್ಲಿ ಪೊಲೀಸರ ಮೇಲೆ ಹಲ್ಲೆ ನಡೆಸಿದ ಯುವಕರ ಪೈಕಿ ಒಬ್ಬನನ್ನು ಬಂಧಿಸಲಾಗಿದೆ. ಗೌತಮಪುರದಲ್ಲಿ ಮಾರಿಕಾಂಬ ಜಾತ್ರೆ ವೇಳೆ ಕ್ಷುಲ್ಲಕ ಕಾರಣಕ್ಕೆ ಸ್ಥಳೀಯರು Read more…

ನಾಯಕನಹಟ್ಟಿ ತಿಪ್ಪೇರುದ್ರಸ್ವಾಮಿ ರಥಕ್ಕೆ 2.50 ಕೋಟಿ ರೂ. ವಿಮೆ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಪ್ರಸಿದ್ಧ ತಿಪ್ಪೇರುದ್ರಸ್ವಾಮಿ ರಥಕ್ಕೆ 2.50 ಕೋಟಿ ರೂ. ವಿಮೆ ಮಾಡಿಸಲಾಗಿದೆ. ಗುರುವಾರ ವಿಮೆಗೆ ಸಂಬಂಧಿಸಿದಂತೆ ಪಾಲಿಸಿಯ ಪ್ರತಿಯನ್ನು ಕಂಪನಿಯ ಪ್ರತಿನಿಧಿಗಳು ಜಿಲ್ಲಾಧಿಕಾರಿ ಮತ್ತು ಅಪರ Read more…

BIG NEWS: ವಿಧಾನಸಭಾ ಚುನಾವಣೆ; ಗಂಗಾ ಮಾಲಿಕಾ ದೇವಿ ಜಾತ್ರೆ ನಿಷೇಧ

ಹಾಸನ: ವಿಧಾನಸಭಾ ಚುನಾವಣೆ ಘೋಷಣೆಗೆ ಕೆಲ ದಿನಗಳು ಬಾಕಿ ಇರುವಾಗಲೇ ರಾಜ್ಯಾದ್ಯಂತ ಕಟ್ಟೆಚ್ಚರ ವಹಿಸಲಾಗುತ್ತಿದೆ. ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಅಮ್ಮನಹಟ್ಟಿಯ ಗಂಗಾ ಮಾಲಿಕಾ ದೇವಿ ದೇವಸ್ಥಾನದ ಜಾತ್ರೆಯನ್ನೇ Read more…

BREAKING NEWS: ‘ಅಂಬಲಿ ಹಳಸಿತು ಕಂಬಳಿ ಬೀಸಿತಲೆ ಪರಾಕ್’: ವರ್ಷದ ಭವಿಷ್ಯವಾಣಿ ಮೈಲಾರ ಕಾರಣಿಕ

ಹೊಸಪೇಟೆ: ಅಂಬಲಿ ಹಳಸಿತು ಕಂಬಳಿ ಬೀಸಿತಲೆ ಪರಾಕ್ ಎಂದು ಮೈಲಾರ ಕ್ಷೇತ್ರದಲ್ಲಿ ಗೊರವಯ್ಯ ಕಾರಣಿಕ ನುಡಿದಿದ್ದಾರೆ. ವಿಜಯನಗರ ಜಿಲ್ಲೆ ಹೂವಿನಹಡಗಲಿಯ ಮೈಲಾರ ಕ್ಷೇತ್ರದಲ್ಲಿ ಗೊರವಪ್ಪ ವರ್ಷದ ಭವಿಷ್ಯವಾಣಿ ಎಂದೇ Read more…

ದೇವರ ಉತ್ಸವದಲ್ಲಿ ಕೊಂಡ ಹಾಯುವಾಗಲೇ ಅವಘಡ: ಅರ್ಚಕನಿಗೆ ಗಂಭೀರ ಗಾಯ

ರಾಮನಗರ: ರಾಮನಗರ ಜಿಲ್ಲೆ ಚನ್ನಪಟ್ಟಣದಲ್ಲಿ ಪಟ್ಟಲದಮ್ಮ ದೇವಿ ಜಾತ್ರೆಯಲ್ಲಿ ಕೊಂಡೋತ್ಸವ ವೇಳೆ ಅರ್ಚಕರೊಬ್ಬರು ಆಯತಪ್ಪಿ ಬಿದ್ದು ಗಾಯಗೊಂಡಿದ್ದಾರೆ. ರಾಜು ಗಾಯಗೊಂಡವರು. ಗ್ರಾಮದೇವತೆ ಪಟ್ಟಲದಮ್ಮ ದೇವಿಯ ಜಾತ್ರೆ ಅಂಗವಾಗಿ ಕೊಂಡೋತ್ಸವ Read more…

ಊರ ಜಾತ್ರೆಯಲ್ಲಿ ಭರ್ಜರಿ ಸ್ಟೆಪ್ ಹಾಕಿದ ಮಾಜಿ ಸಿಎಂ ಸಿದ್ದರಾಮಯ್ಯ

ಮೈಸೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸ್ವಗ್ರಾಮ ಸಿದ್ದರಾಮನಹುಂಡಿಯಲ್ಲಿ ನಡೆದ ಊರ ಜಾತ್ರೆಯಲ್ಲಿ ಪಾಲ್ಗೊಂಡು ಜನರೊಂದಿಗೆ ಕುಣಿದಿದ್ದಾರೆ. ಸಿದ್ಧರಾಮೇಶ್ವರ, ಚಿಕ್ಕತಾಯಮ್ಮ ಜಾತ್ರೆ ನಡೆದಿದ್ದು, ಜಾತ್ರಾ ಮಹೋತ್ಸವದಲ್ಲಿ ಸ್ನೇಹಿತರು Read more…

BIG NEWS: ಜಾತ್ರೆಗಳಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ನಿರ್ಬಂಧ; ಹಿಜಾಬ್ ತೀರ್ಪು ವಿರೋಧಿಸಿದ್ದರ ಮುಂದುವರೆದ ಭಾಗ ಎಂದ ಗೃಹ ಸಚಿವ

ಬೆಂಗಳೂರು: ರಾಜ್ಯದ ವಿವಿಧೆಡೆಗಳಲ್ಲಿ ನಡೆಯುತ್ತಿರುವ ಜಾತ್ರಾ ಮಹೋತ್ಸವಗಳಲ್ಲಿ  ಮುಸ್ಲಿಂ ವ್ಯಾಪಾರಿಗಳ ಅಂಗಡಿ ಇಡಲು ನಿಷೇಧ ಹೇರಲಾಗಿದ್ದು, ಈ ಬಗ್ಗೆ ಮುಸ್ಲೀಂ ನಾಯಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಉಡುಪಿ, ಮಂಗಳೂರು, Read more…

BIG NEWS: ಮಾ.9 ರಿಂದ ಇತಿಹಾಸ ಪ್ರಸಿದ್ಧ ಮೇಲುಕೋಟೆಯ ಶ್ರೀ ಚೆಲುವರಾಯಸ್ವಾಮಿ ವೈರಮುಡಿ ಉತ್ಸವ, 10 ಲಕ್ಷ ಜನ ಭಾಗಿ ಸಾಧ್ಯತೆ

ಮಂಡ್ಯ: ಇತಿಹಾಸ ಪ್ರಸಿದ್ಧ ಮೇಲುಕೋಟೆಯ ಶ್ರೀ ಚೆಲುವರಾಯಸ್ವಾಮಿ ವೈರಮುಡಿ ಉತ್ಸವವನ್ನು ಮಾ.9 ರಿಂದ 21 ರ ವರೆಗೆ ಅದ್ದೂರಿಯಾಗಿ ನಡೆಸಲು ತೀರ್ಮಾನಿಸಲಾಗಿದೆ. ಜಿಲ್ಲಾ ಉಸ್ತುವಾರಿ ಮತ್ತು ಅಬಕಾರಿ ಸಚಿವ Read more…

BIG NEWS: ಇಂದು ಮಧ್ಯಾಹ್ನ ತೀರ್ಥ ಸ್ವರೂಪಿಣಿಯಾಗಿ ‘ದರ್ಶನ’ ನೀಡಲಿರುವ ‘ಕಾವೇರಿ’

ಮಡಿಕೇರಿ: ಕಾವೇರಿ ಉಗಮ ಸ್ಥಳವಾದ ತಲಕಾವೇರಿಯಲ್ಲಿ ತೀರ್ಥೋದ್ಭವವಾಗಲಿದೆ. ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮದಾಯ ದತ್ತಿಗಳ ಇಲಾಖೆ ವತಿಯಿಂದ ಶ್ರೀ ಭಗಂಡೇಶ್ವರ-ತಲಕಾವೇರಿ ದೇವಾಲಯದಲ್ಲಿ ಅಕ್ಟೋಬರ್ 17 ರಂದು ಮಧ್ಯಾಹ್ನ Read more…

ನಾಪತ್ತೆಯಾಗಿದ್ದ ಮಾಜಿ ಶಾಸಕರ ಮೊಮ್ಮಕ್ಕಳ ಮೃತದೇಹ ಪತ್ತೆ

ರಾಯಚೂರು: ರಾಯಚೂರು ಜಿಲ್ಲೆ ಮಾನ್ವಿ ತಾಲೂಕಿನ ಬಲ್ಲಟಗಿ ಗ್ರಾಮದ ಬಳಿ ಇಬ್ಬರು ಬಾಲಕರ ಮೃತದೇಹ ಪತ್ತೆಯಾಗಿದೆ. 9 ವರ್ಷದ ವರುಣ್ ಮತ್ತು 5 ವರ್ಷದ ಸಣ್ಣಯ್ಯ ಮೃತಪಟ್ಟ ಬಾಲಕರು Read more…

BREAKING NEWS: ಇತಿಹಾಸ ಪ್ರಸಿದ್ಧ ನಾಯಕನಹಟ್ಟಿ ತಿಪ್ಪೇರುದ್ರಸ್ವಾಮಿ ಜಾತ್ರೆ ರದ್ದು

ಚಿತ್ರದುರ್ಗ: ನಾಯಕನಹಟ್ಟಿಯಲ್ಲಿ ಮಾರ್ಚ್ 29 ರಂದು ನಡೆಯಬೇಕಿದ್ದ ಜಾತ್ರೆಯನ್ನು ರದ್ದು ಮಾಡಲಾಗಿದೆ. ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ನಾಯಕನಹಟ್ಟಿ ಗ್ರಾಮದ ಶ್ರೀ ಗುರುತಿಪ್ಪೇರುದ್ರಸ್ವಾಮಿ ಜಾತ್ರೆ ಪೂರ್ವಸಿದ್ಧತಾ ಸಭೆಯಲ್ಲಿ ಚಿತ್ರದುರ್ಗ Read more…

BIG NEWS: ದಾಖಲೆಯ 10 ಲಕ್ಷ ರೂ.ಗೆ ಮಾರಾಟವಾದ ಜೋಡೆತ್ತು

ಕೋಲಾರ ಜಿಲ್ಲೆ ಮಾಲೂರು ತಾಲೂಕಿನ ತೊರ್ನಹಳ್ಳಿ ಗ್ರಾಮದಲ್ಲಿ ದಾಖಲೆಯ 10 ಲಕ್ಷ ರೂಪಾಯಿಗೆ ಹಳ್ಳಿಕಾರ್ ತಳಿಯ ಜೋಡೆತ್ತುಗಳು ಮಾರಾಟವಾಗಿವೆ. ತೊರ್ನಹಳ್ಳಿ ಗ್ರಾಮದಲ್ಲಿ ನಡೆದ ಜಾತ್ರಾ ಮಹೋತ್ಸವದಲ್ಲಿ ಬೆಂಗಳೂರು ಗ್ರಾಮಾಂತರ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...