alex Certify JDS | Kannada Dunia | Kannada News | Karnataka News | India News - Part 11
ಕನ್ನಡ ದುನಿಯಾ
    Dailyhunt JioNews

Kannada Duniya

ಬಿಜೆಪಿ ಟ್ವಿಟ್ಟರ್ ಖಾತೆಯಲ್ಲಿ ಮೋದಿ ವಿಡಿಯೋ; ಚುನಾವಣಾ ಆಯೋಗಕ್ಕೆ ಕಾಂಗ್ರೆಸ್ ದೂರು

ಸೋಮವಾರ ಸಂಜೆಯಿಂದಲೇ ಬಹಿರಂಗ ಪ್ರಚಾರ ಅಂತ್ಯವಾಗಿದ್ದು, ಇದರ ಮಧ್ಯೆ ಕರ್ನಾಟಕದ ಮತದಾರರನ್ನು ಉದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿಯವರು ಕಳಿಸಿರುವ ವಿಡಿಯೋ ಸಂದೇಶವನ್ನು ಬಿಜೆಪಿ ತನ್ನ ಸಾಮಾಜಿಕ ಜಾಲತಾಣ ಟ್ವಿಟರ್ Read more…

ಹಣ ಹಂಚಿಕೆ ವೇಳೆ ಖೋಟಾ ನೋಟು; ಸ್ವೀಕರಿಸಿದ್ದ ಮತದಾರ ಕಂಗಾಲು…..!

ವಿಧಾನಸಭಾ ಚುನಾವಣೆಯ ಮತದಾನಕ್ಕೆ ಕ್ಷಣಗಣನೆ ಆರಂಭವಾಗಿದೆ. ಸೋಮವಾರ ಸಂಜೆ ಬಹಿರಂಗ ಪ್ರಚಾರ ಅಂತ್ಯಗೊಂಡಿದ್ದು, ಮಂಗಳವಾರದಂದು ಅಭ್ಯರ್ಥಿಗಳು ಹಾಗೂ ಪಕ್ಷಗಳ ಕಾರ್ಯಕರ್ತರು ಮನೆಮನೆಗೆ ತೆರಳಿ, ಮತಯಾಚನೆ ಮಾಡಿದ್ದಾರೆ. ಇದರ ಮಧ್ಯೆ Read more…

ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರಿದೆಯೇ ? ಪರಿಶೀಲಿಸಲು ಇಲ್ಲಿದೆ ಮಾಹಿತಿ

ಕರ್ನಾಟಕ ವಿಧಾನಸಭಾ ಚುನಾವಣೆಗೆ ಕ್ಷಣಗಣನೆ. ಇಂದು ನಡೆಯಲಿರುವ ಚುನಾವಣೆಯು ಭಾರೀ ನಿರೀಕ್ಷೆ ಮೂಡಿಸಿದೆ. ಈಗಾಗ್ಲೇ ಮತಗಟ್ಟೆಗಳು ಸಿದ್ಧವಾಗಿದ್ದು ವೋಟಿಂಗ್ ಗೆ ಮತದಾರರು ಕಾತರರಾಗಿದ್ದಾರೆ. ತಮ್ಮ ಆದ್ಯತೆಯ ಅಭ್ಯರ್ಥಿಗಳಿಗೆ ಮತದಾನದ Read more…

ಮತದಾನ ಮಾಡಿ ಬಂದ್ರೆ ಹೋಟೆಲ್ ನಲ್ಲಿ ಊಟ ಫ್ರೀ; ಆಫರ್ ಮಾಡಿದವರಿಗೆ ಚುನಾವಣಾ ಆಯೋಗದ ವಾರ್ನಿಂಗ್

‌ ಮತದಾನದ ಪ್ರಮಾಣ ಜಾಸ್ತಿ ಮಾಡಲು ಮತ್ತು ಮತದಾನ ಮಾಡುವಂತೆ ಜನರಲ್ಲಿ ಜಾಗೃತಿ ಮೂಡಿಸುವ ಪ್ರೇರೇಪಣೆಯ ಕೆಲಸವಾಗಿ ಕೆಲವು ಹೋಟೆಲ್, ರೆಸ್ಟೋರೆಂಟ್ ಗಳು, ಅಮ್ಯೂಸ್ ಮೆಂಟ್ ಪಾರ್ಕ್ ಗಳು Read more…

Assembly Election | ಮತದಾನದ ವೇಳೆ ಎಡಗೈ ತೋರುಬೆರಳಿಗೆ ಶಾಯಿ

ವಿಧಾನಸಭೆ ಚುನಾವಣೆಯಲ್ಲಿ ಎಡಗೈ ತೋರುಬೆರಳಿಗೆ ಅಳಿಸಲಾಗದ ಶಾಯಿ ಗುರುತು ಹಾಕಲಾಗುವುದು. ಭಾರತ ಚುನಾವಣಾ ಆಯೋಗದ ನಿರ್ದೇಶನದ ಮೇರೆಗೆ ಮತದಾನ ಮಾಡಲು ಆಗಮಿಸುವ ಮತದಾರರ ಎಡಗೈ ತೋರು ಬೆರಳಿಗೆ ಗುರುತು Read more…

ಸುಗಮ ಮತದಾನಕ್ಕೆ ಸಕಲ ಸಿದ್ದತೆ; ಮತಗಟ್ಟೆಗಳಲ್ಲಿ ಕುಡಿಯುವ ನೀರು, ವ್ಹೀಲ್ ಚೇರ್ ವ್ಯವಸ್ಥೆ

ವಿಧಾನಸಭೆ ಚುನಾವಣೆ ಮತದಾನ ನಾಳೆ ನಡೆಯಲಿದ್ದು, ಸುಗಮವಾಗಿ ಚುನಾವಣೆ ನಡೆಸಲು ಆಯೋಗದಿಂದ ಕ್ರಮ ಕೈಗೊಳ್ಳಲಾಗಿದೆ. ಮತದಾನ ಹೆಚ್ಚಳಕ್ಕೆ ಹಿಂದಿನಿಂದಲೂ ಕ್ರಮ ಕೈಗೊಂಡಿದ್ದ ಚುನಾವಣಾ ಆಯೋಗ ವಿಶೇಷ ಥೀಮ್‌ನ ಮತಗಟ್ಟೆಗಳನ್ನು Read more…

ಶಿವಮೊಗ್ಗ ಜಿಲ್ಲೆ: ಇದೇ ಮೊದಲ ಬಾರಿಗೆ ಘಟಾನುಘಟಿ ನಾಯಕರಿಲ್ಲದೆ ನಡೆಯುತ್ತಿದೆ ಚುನಾವಣೆ

ರಾಜ್ಯ ರಾಜಕಾರಣದಲ್ಲಿ ಶಿವಮೊಗ್ಗ ಜಿಲ್ಲೆಯದ್ದು ದೊಡ್ಡ ಹೆಸರು. ಇದೇ ಜಿಲ್ಲೆಯ ಐವರು ರಾಜ್ಯದ ಮುಖ್ಯಮಂತ್ರಿಗಳಾಗಿದ್ದರು ಎಂಬುದು ಒಂದು ಹೆಗ್ಗಳಿಕೆ. ಆದರೆ ಇದೇ ಮೊದಲ ಬಾರಿಗೆ ಜಿಲ್ಲೆಯಲ್ಲಿ ರಾಜಕೀಯ ಘಟಾನುಘಟಿ Read more…

ಪ್ರಜಾಪ್ರಭುತ್ವದ ಹಬ್ಬಕ್ಕೆ ಸಕಲ ಸಿದ್ದತೆ; ಚುನಾವಣಾ ಪರಿಕರಗಳೊಂದಿಗೆ ಮತಗಟ್ಟೆಗೆ ತೆರಳಿದ ಸಿಬ್ಬಂದಿ

ಪ್ರಜಾ ಪ್ರಭುತ್ವದ ಹಬ್ಬ ಎಂದೇ ಹೇಳಲಾಗುವ ರಾಜ್ಯ ವಿಧಾನಸಭೆ ಚುನಾವಣೆ ಮತದಾನ ಮೇ 10 ರ ನಾಳೆ ನಡೆಯಲಿದ್ದು, ಸುಗಮವಾಗಿ ನಡೆಸಲು ಚುನಾವಣಾ ಆಯೋಗ ಸಜ್ಜಾಗಿದೆ. ನಿಗದಿಪಡಿಸಿದ ಮತಗಟ್ಟೆಗಳಿಗೆ Read more…

ಚುನಾವಣಾ ಕಾರ್ಯಕ್ಕೆ ಬಸ್ ಗಳ ನಿಯೋಜನೆ; ಮೆಜೆಸ್ಟಿಕ್ ನಲ್ಲಿ ಪ್ರಯಾಣಿಕರ ಪರದಾಟ

ನಾಳೆ ನಡೆಯಲಿರುವ ವಿಧಾನಸಭಾ ಚುನಾವಣೆ ಕಾರ್ಯಕ್ಕಾಗಿ ಕೆಎಸ್ಆರ್ಟಿಸಿ ಹಾಗೂ ಬಿಎಂಟಿಸಿ ಬಸ್ ಗಳನ್ನು ಸಾವಿರಾರು ಸಂಖ್ಯೆಯಲ್ಲಿ ಪಡೆದುಕೊಳ್ಳಲಾಗಿದ್ದು, ಹೀಗಾಗಿ ಮತದಾನ ಮಾಡಲು ಬೆಂಗಳೂರಿನಿಂದ ತಮ್ಮ ತಮ್ಮ ಊರಿಗೆ ತೆರಳಲು Read more…

ಬೊಮ್ಮಾಯಿಯವರ ಹಳೆ ವಿಡಿಯೋ ವೈರಲ್; ರೋಡ್ ಶೋ ವೇಳೆ ಕಲ್ಲುತೂರಾಟ ಎಂದು ಸುಳ್ಳು ವದಂತಿ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಹಳೆ ವಿಡಿಯೋ ಒಂದನ್ನು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡಲಾಗಿದ್ದು, ಇತ್ತೀಚಿಗಿನ ಚುನಾವಣಾ ಪ್ರಚಾರದ ವೇಳೆ ರೋಡ್ ಶೋ ಮಾಡುವಾಗ ಕಲ್ಲು ತೂರಾಟ ನಡೆದಿದ್ದು, Read more…

ಚುನಾವಣಾ ಪ್ರಚಾರದಲ್ಲಿ ಪ್ರಧಾನಿ ಮೋದಿಯಿಂದ ಧಾರ್ಮಿಕ ಘೋಷಣೆ; ಅಚ್ಚರಿ ವ್ಯಕ್ತಪಡಿಸಿದ ಶರದ್ ಪವಾರ್

ಕರ್ನಾಟಕ ವಿಧಾನಸಭಾ ಚುನಾವಣೆಗೆ ನಾಳೆ ಮತದಾನ ನಡೆಯುತ್ತಿದ್ದು, ಬಹಿರಂಗ ಪ್ರಚಾರ ಸೋಮವಾರ ಸಂಜೆಯಿಂದಲೇ ಅಂತ್ಯಗೊಂಡಿದೆ. ಅದಕ್ಕೂ ಮುನ್ನ ಬಿಜೆಪಿ ಅಭ್ಯರ್ಥಿಗಳು ಭರ್ಜರಿ ಪ್ರಚಾರ ಕಾರ್ಯ ನಡೆಸಿದ್ದ ಪ್ರಧಾನಿ ನರೇಂದ್ರ Read more…

ಅಯೋಗ್ಯ ಹಾಲಪ್ಪನನ್ನು ಈ ಬಾರಿ ಕಿತ್ತೊಗೆಯಬೇಕು: ಕಾಗೋಡು ತಿಮ್ಮಪ್ಪ ಗುಡುಗು

ನಾಳೆ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಬಹಿರಂಗ ಪ್ರಚಾರ ಅಂತ್ಯಗೊಂಡಿದ್ದು, ಇದಕ್ಕೂ ಮುನ್ನ ಕಾಂಗ್ರೆಸ್ ಪ್ರಚಾರ ಸಭೆಯಲ್ಲಿ ಮತದಾರರನ್ನು ಉದ್ದೇಶಿಸಿ ಮಾತನಾಡಿರುವ ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಸಾಗರ ಕ್ಷೇತ್ರದ Read more…

ನಾಳೆ ‘ಮತದಾನ’ ಕ್ಕೆ ತೆರಳುವವರ ಗಮನದಲ್ಲಿರಲಿ ಈ ವಿಷಯ

ರಾಜ್ಯ ವಿಧಾನಸಭಾ ಚುನಾವಣೆಗೆ ನಾಳೆ ಬೆಳಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆವರೆಗೆ ಮತದಾನ ನಡೆಯಲಿದ್ದು, ಮತದಾನಕ್ಕೆ ತೆರಳುವವರಿಗೆ ಕೆಲವೊಂದು ಮುಖ್ಯ ಮಾಹಿತಿ ಇಲ್ಲಿದೆ. ಮತದಾರರ ಪಟ್ಟಿಯಲ್ಲಿ ನಿಮ್ಮ Read more…

ಮತದಾನಕ್ಕಾಗಿ ಬೆಂಗಳೂರಿನಿಂದ ಬರುವವರ ಗಮನಕ್ಕೆ: ಇಂದು – ನಾಳೆ ಮೂರು ವಿಶೇಷ ರೈಲುಗಳ ಸಂಚಾರ

ಮೇ 10 ರ ನಾಳೆ ರಾಜ್ಯ ವಿಧಾನಸಭಾ ಚುನಾವಣೆಗೆ ಮತದಾನ ನಡೆಯುತ್ತಿದ್ದು, ಪ್ರಜಾಪ್ರಭುತ್ವದ ಅತಿ ದೊಡ್ಡ ಹಬ್ಬದಲ್ಲಿ ಪಾಲ್ಗೊಳ್ಳಲು ಪರ ಊರುಗಳಲ್ಲಿ ನೆಲೆಸಿರುವವರು ತಮ್ಮ ತಮ್ಮ ಊರುಗಳಿಗೆ ಮರಳುತ್ತಿದ್ದಾರೆ. Read more…

Assembly election: ಮತದಾನಕ್ಕೂ ಮುನ್ನ ‘ಬೆಟ್ಟಿಂಗ್’ ಬಲು ಜೋರು

ರಾಜ್ಯ ವಿಧಾನಸಭಾ ಚುನಾವಣೆಗೆ ನಾಳೆ ಮತದಾನ ನಡೆಯಲಿದ್ದು, ಬಹಿರಂಗ ಪ್ರಚಾರಕ್ಕೆ ಈಗಾಗಲೇ ತೆರೆ ಬಿದ್ದಿದೆ. ಕ್ಷೇತ್ರದ ಮತದಾರರಲ್ಲದವರು, ಸ್ಟಾರ್ ಪ್ರಚಾರಕರು ಸೋಮವಾರ ಸಂಜೆಯೇ ಕ್ಷೇತ್ರಗಳನ್ನು ತೊರೆದಿದ್ದು, ನಾಳಿನ ಮತದಾನಕ್ಕೆ Read more…

ಒಂದು ವರ್ಷದಿಂದಲೇ ಚುನಾವಣೆ ತಯಾರಿ; 36 ಬಾರಿ ಪ್ರಧಾನಿ ಮೋದಿ ರಾಜ್ಯಕ್ಕೆ ಭೇಟಿ; ಗೆಲುವಿನ ವಿಶ್ವಾಸದಲ್ಲಿ ಬಿಜೆಪಿ

ಬಿಜೆಪಿ ಕಳೆದ ಒಂದು ವರ್ಷದಿಂದಲೇ ವಿಧಾನಸಭಾ ಚುನಾವಣೆಗೆ ತಯಾರಿ ನಡೆಸಿತ್ತು ಎಂದು ಹೇಳಿರುವ ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಚುನಾವಣೆ ಘೋಷಣೆಗೂ ಮುನ್ನ ಪ್ರಧಾನಿ ನರೇಂದ್ರ ಮೋದಿ Read more…

ಜೆಡಿಎಸ್ ಮುಗಿದೇ ಹೋಯ್ತು ಅನ್ನೋರಿಗೆ ಈ ಚುನಾವಣೆಯಲ್ಲಿ ಜನರಿಂದ ಉತ್ತರ; HDK ಗುಡುಗು

ಜೆಡಿಎಸ್ ಕಥೆ ಮುಗಿದೇ ಹೋಯಿತು ಎಂದು ಹೇಳುತ್ತಿರುವ ಕೆಲ ನಾಯಕರಿಗೆ ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದ ಜನತೆ ತಕ್ಕ ಉತ್ತರ ನೀಡಲಿದ್ದಾರೆ ಎಂದು ಗುಡುಗಿರುವ ಜೆಡಿಎಸ್ ಶಾಸಕಾಂಗ Read more…

ಕಡೂರು ಕ್ಷೇತ್ರದ ಜನತೆಗೆ ಬಾಂಡ್ ಪೇಪರ್ ನಲ್ಲಿ ‘ನನ್ನ ಪ್ರತಿಜ್ಞೆ – ನನ್ನ ಶಪಥ’ ಬರೆದುಕೊಟ್ಟ YSV ದತ್ತಾ….!

ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಕಡೂರು ಕ್ಷೇತ್ರದಿಂದ ಸ್ಪರ್ಧಿಸಲು ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ವೈ.ಎಸ್. ವಿ. ದತ್ತಾ ಚುನಾವಣೆ ಘೋಷಣೆಗೂ ಮುನ್ನ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿದ್ದರು. ಆದರೆ Read more…

ಅತಂತ್ರ ಫಲಿತಾಂಶ: ಜೆಡಿಎಸ್ ನಿರ್ಣಾಯಕ ಪಾತ್ರ ಸಾಧ್ಯತೆ

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಅತಂತ್ರ ಫಲಿತಾಂಶ ಬರುವ ಸಾಧ್ಯತೆ ಇದೆ. ಜೆಡಿಎಸ್ ಪಕ್ಷ 48 -50 ಸ್ಥಾನ ಗಳಿಸುವ ಮೂಲಕ ಮುಂದಿನ ಸರ್ಕಾರ ರಚನೆಯಲ್ಲಿ ನಿರ್ಣಾಯಕ ಪಾತ್ರ Read more…

BIG NEWS: ಬೆಂಗಳೂರಿಗೆ ಪ್ರತ್ಯೇಕ ಪ್ರಣಾಳಿಕೆ ಬಿಡುಗಡೆ ಮಾಡಿದ JDS

ಬೆಂಗಳೂರು: ವಿಧಾನಸಭಾ ಚುನಾವಣೆಗೆ ಕೇವಲ ನಾಲ್ಕು ದಿನಗಳು ಮಾತ್ರ ಬಾಕಿಯಿದ್ದು, ರಾಜಧಾನಿ ಬೆಂಗಳೂರಿನ ಮತದಾರರನ್ನು ಓಲೈಸಲು ಜೆಡಿಎಸ್ ಪ್ರತ್ಯೇಕ ಪ್ರಣಾಳಿಕೆ ಬಿಡುಗಡೆ ಮಾಡಿದೆ. ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ Read more…

ನಿಖಿಲ್ ಕುಮಾರಸ್ವಾಮಿ ಪರ ಪ್ರಚಾರದ ವೇಳೆ ಕಣ್ಣೀರಿಟ್ಟ ದೇವೇಗೌಡರು

ರಾಮನಗರ: ಈ ಚುನಾವಣೆಯಲ್ಲಿ ಜೆಡಿಎಸ್ ಪಕ್ಷವನ್ನು ಅಧಿಕಾರಕ್ಕೆ ತಂದು ಕಣ್ಣುಮುಚ್ಚುವ ಆಸೆ ನನ್ನದು ಎಂದು ಹೇಳಿದ ದೇವೇಗೌಡರು ಭಾವುಕರಾಗಿ ಕಣ್ಣೀರು ಹಾಕಿದ್ದಾರೆ. ರಾಮನಗರ ತಾಲೂಕಿನ ಸುಗ್ಗನಹಳ್ಳಿ, ಕೈಲಾಂಚ ಗ್ರಾಮದಲ್ಲಿ Read more…

ಮತದಾನ – ಮತ ಎಣಿಕೆ ಹಿನ್ನೆಲೆ; ರಾಜ್ಯದಲ್ಲಿ ನಾಲ್ಕು ದಿನ ಮದ್ಯ ಮಾರಾಟ ‘ಬಂದ್’

ರಾಜ್ಯ ವಿಧಾನಸಭಾ ಚುನಾವಣೆಗೆ ಮೇ 10 ರ ಬುಧವಾರದಂದು ಮತದಾನ ನಡೆಯಲಿದ್ದು, ಮೇ 13ರ ಶನಿವಾರ ಮತ ಎಣಿಕೆ ನಡೆಯಲಿದೆ. ಮತದಾನ ಹಾಗೂ ಮತ ಎಣಿಕೆ ಹಿನ್ನೆಲೆಯಲ್ಲಿ ರಾಜ್ಯದಾದ್ಯಂತ Read more…

JDS ಗೆ ಬಹುಮತ ಸಿಗದಿದ್ದರೆ ಪಕ್ಷವೇ ವಿಸರ್ಜನೆ; HDK ಮಹತ್ವದ ಹೇಳಿಕೆ

ವಿಧಾನಸಭಾ ಚುನಾವಣೆಯಲ್ಲಿ ಗೆಲುವಿಗಾಗಿ ಭರ್ಜರಿ ತಯಾರಿ ನಡೆಸಿರುವ ಜಾತ್ಯಾತೀತ ಜನತಾದಳ, ಚುನಾವಣಾ ದಿನಾಂಕ ಘೋಷಣೆಗೂ ಮುನ್ನವೇ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಪ್ರಕಟಿಸಿತ್ತು. ಶಾಸಕಾಂಗ ಪಕ್ಷದ ನಾಯಕ ಕುಮಾರಸ್ವಾಮಿ Read more…

ಕಳೆದ ಚುನಾವಣೆಯಲ್ಲಿನ ಸೋಲು ನೆನೆದು ಕಣ್ಣೀರಿಟ್ಟ ಚೆಲುವರಾಯಸ್ವಾಮಿ….!

ಮಂಡ್ಯ ಜಿಲ್ಲೆ, ನಾಗಮಂಗಲ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಚೆಲುವರಾಯಸ್ವಾಮಿ, ಕಳೆದ ವಿಧಾನಸಭಾ ಚುನಾವಣೆಯಲ್ಲಿ ತಾವು ಭಾರಿ ಮತಗಳ ಅಂತರದಿಂದ ಸೋಲನ್ನಪ್ಪಿರುವುದನ್ನು ನೆನೆದು ಕಣ್ಣೀರಿಟ್ಟಿದ್ದಾರೆ. ನಾಗಮಂಗಲದಲ್ಲಿ ಇಂದು Read more…

‘ಪಕ್ಷೇತರ’ ಅಭ್ಯರ್ಥಿ ಪರ ನಟ ಧ್ರುವ ಸರ್ಜಾ ಪ್ರಚಾರ

ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ನಟರುಗಳಾದ ಕಿಚ್ಚ ಸುದೀಪ್, ಚಾಲೆಂಜಿಂಗ್ ಸ್ಟಾರ್ ದರ್ಶನ್ ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರ ನಡೆಸುತ್ತಿದ್ದಾರೆ. ದರ್ಶನ್ ಪಕ್ಷ ಭೇದ ಮರೆತು ತಮ್ಮ ಆತ್ಮೀಯರು Read more…

ತೀರ್ಥಹಳ್ಳಿಗೆ ಬಂದರೂ ರಾಹುಲ್ ಜೊತೆ ವೇದಿಕೆ ಹಂಚಿಕೊಳ್ಳದ ಕಿಮ್ಮನೆ; ಇದರ ಹಿಂದಿದೆ ಈ ಲೆಕ್ಕಾಚಾರ

ರಾಜ್ಯ ವಿಧಾನಸಭಾ ಚುನಾವಣೆಯ ಮತದಾನಕ್ಕೆ ಇನ್ನು ಕೆಲವೇ ದಿನಗಳು ಬಾಕಿ ಉಳಿದಿದ್ದು, ಪ್ರಮುಖ ಪಕ್ಷಗಳ ನಾಯಕರು ತಮ್ಮ-ತಮ್ಮ ಅಭ್ಯರ್ಥಿಗಳ ಗೆಲುವಿಗಾಗಿ ಭರ್ಜರಿ ಪ್ರಚಾರ ಕಾರ್ಯ ನಡೆಸುತ್ತಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಗಳ Read more…

ಅಮಿತ್ ಶಾ ಭಾಷಣ ಮಾಡುವಾಗಲೇ ಅರ್ಧಕ್ಕೆ ಎದ್ದು ಹೋದ BSY…! ಸೋಮಣ್ಣ ಪರ ಪ್ರಚಾರ ಕಾರ್ಯಕ್ರಮದಲ್ಲಿ ನಡೆದ ಘಟನೆ

ಮೇ 10ರಂದು ನಡೆಯಲಿರುವ ವಿಧಾನಸಭಾ ಚುನಾವಣೆಗೆ ಬಿಜೆಪಿ ನಾಯಕರುಗಳು ಭರ್ಜರಿ ಪ್ರಚಾರ ಕಾರ್ಯ ನಡೆಸುತ್ತಿದ್ದು, ಅದರಲ್ಲೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪರ್ಧಿಸಿರುವ ವರುಣಾ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. Read more…

ಕನ್ನಡದಲ್ಲಿಯೇ ಭಾಷಣ ಆರಂಭಿಸಿದ ಪ್ರಧಾನಿ ನರೇಂದ್ರ ಮೋದಿ

ಮೇ 10ರಂದು ನಡೆಯಲಿರುವ ವಿಧಾನಸಭಾ ಚುನಾವಣೆಗಾಗಿ ಬಿಜೆಪಿ ಅಭ್ಯರ್ಥಿಗಳ ಪರವಾಗಿ ಪ್ರಚಾರ ಕಾರ್ಯಕ್ಕಾಗಿ ಪ್ರಧಾನಿ ನರೇಂದ್ರ ಮೋದಿಯವರು ಇಂದು ಕೋಟೆ ನಾಡು ಚಿತ್ರದುರ್ಗಕ್ಕೆ ಆಗಮಿಸಿದ್ದು, ಜಯದೇವ ಮುರುಘ ರಾಜೇಂದ್ರ Read more…

ಪತಿ ಸಾವಿನ ದುಃಖದಲ್ಲೂ ಮತದಾನ ಮಾಡಿ ಕರ್ತವ್ಯ ಪೂರೈಸಿದ ವೃದ್ಧೆ….!

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾನ ಒಂದು ದೊಡ್ಡ ಹಬ್ಬವಿದ್ದಂತೆ. ಹೀಗಾಗಿಯೇ ಮತದಾನದ ಮಹತ್ವ ಕುರಿತು ಅರಿವು ಮೂಡಿಸಲು ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತದೆ. ಇದರ ಮಧ್ಯೆ ವೃದ್ಧೆಯೊಬ್ಬರು ಪತಿ ಸಾವಿನ ದುಃಖದಲ್ಲೂ Read more…

ಸಿದ್ದರಾಮಯ್ಯ ಪರ ಪ್ರಚಾರಕ್ಕಾಗಿ ಸ್ಪೇನ್ ನಿಂದ ಬಂದ ಬಾಹ್ಯಾಕಾಶ ವಿಜ್ಞಾನಿ….!

ಚುನಾವಣೆಗಳಲ್ಲಿ ತಮ್ಮ ಪಕ್ಷದ ಅಭ್ಯರ್ಥಿಗಳ ಪರ ನಾಯಕರುಗಳು ಪ್ರಚಾರ ಮಾಡುವುದು ಸಾಮಾನ್ಯ ಸಂಗತಿ. ಆದರೆ ಇಲ್ಲೊಬ್ಬ ವ್ಯಕ್ತಿ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಅಭ್ಯರ್ಥಿಗಳ ಪರವಾಗಿ ಪ್ರಚಾರ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...