alex Certify JDS | Kannada Dunia | Kannada News | Karnataka News | India News - Part 19
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಜಿ.ಟಿ.ಡಿ ಬಗ್ಗೆ ಅಪಸ್ವರ ಎತ್ತಿದರೆ ಹುಷಾರ್; ವಾರ್ನಿಂಗ್ ಕೊಟ್ಟ ಹೆಚ್.ಡಿ.ದೇವೇಗೌಡ

ಮೈಸೂರು: ಮೈಸೂರು ಭಾಗದ ನಾಯಕತ್ವವನ್ನು ಜಿ.ಟಿ.ದೇವೇಗೌಡ ಅವರಿಗೆ ವಹಿಸಲಾಗಿದೆ. ಅವರ ನಾಯಕತ್ವದ ಬಗ್ಗೆ ಒಂದೇ ಒಂದು ಅಪಸ್ವರ ವ್ಯಕ್ತವಾದರೂ ನಾನು ಸಹಿಸಲ್ಲ ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಎಚ್ಚರಿಕೆ Read more…

BIG NEWS: ಮೈಸೂರು ಭಾಗದ ಜೆಡಿಎಸ್ ಅಭ್ಯರ್ಥಿಗಳ ಪಟ್ಟಿ ಘೋಷಣೆ

ಮೈಸೂರು: ವಿಧಾನಸಭಾ ಚುನಾವಣೆಗೆ ಆಡಳಿತಾರೂಢ ಬಿಜೆಪಿ ಜನಸಂಕಲ್ಪ ಯಾತ್ರೆ ಮೂಲಕ ಮತದಾರರನ್ನು ಸೆಳೆಯುತ್ತಿದ್ದರೆ, ವಿಪಕ್ಷ ಕಾಂಗ್ರೆಸ್ ಭಾರತ್ ಜೋಡೋ ಯಾತ್ರೆ ಮೂಲಕ ರಾಜ್ಯದಲ್ಲಿ ಸಂಚಲನ ಮೂಡಿಸುತ್ತಿದೆ. ಇದೀಗ ಜೆಡಿಎಸ್ Read more…

ಹೆಚ್.ಡಿ. ದೇವೇಗೌಡರ ಸಂಧಾನ ಸಕ್ಸಸ್…? ಜೆಡಿಎಸ್ ನಲ್ಲೇ ಜಿ.ಟಿ.ಡಿ., ಪುತ್ರನಿಗೆ ಟಿಕೆಟ್

ಬೆಂಗಳೂರು: ಶಾಸಕ ಜಿ.ಟಿ. ದೇವೇಗೌಡರೊಂದಿಗೆ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ನಡೆಸಿದ ಸಂಧಾನ ಯಶಸ್ವಿಯಾಗಿದೆ. ಜಿ.ಟಿ. ದೇವೇಗೌಡರ ನಿವಾಸಕ್ಕೆ ಇಂದು ಹೆಚ್.ಡಿ. ದೇವೇಗೌಡರು ಭೇಟಿ ನೀಡಲಿದ್ದಾರೆ. ಜಿ.ಟಿ. ದೇವೇಗೌಡ Read more…

ಎಲೆಕ್ಷನ್ ಗೆ JDS ಭರ್ಜರಿ ತಯಾರಿ: 126 ಅಭ್ಯರ್ಥಿಗಳ ಪಟ್ಟಿ ಅಂತಿಮ, ನಿಷ್ಕ್ರಿಯ ಆಕಾಂಕ್ಷಿಗಳಿಗೆ ಕೊಕ್

ಬೆಂಗಳೂರು: ವಿಧಾನಸಭೆ ಚುನಾವಣೆಗೆ ಜೆಡಿಎಸ್ ಪಕ್ಷ ಸಿದ್ಧತೆ ನಡೆಸಿದ್ದು, 126 ಅಭ್ಯರ್ಥಿಗಳ ಪಟ್ಟಿಯನ್ನು ಪಕ್ಷದ ನಾಯಕ ಹೆಚ್.ಡಿ. ಕುಮಾರಸ್ವಾಮಿ ಅಂತಿಮಗೊಳಿಸಲಿದ್ದಾರೆ. ಇಂದಿನಿಂದ ಎರಡು ದಿನಗಳ ಕಾಲ ಕುಮಾರಸ್ವಾಮಿ ಮಹತ್ವದ Read more…

BIG NEWಸ: ವಿಧಾನಸಭಾ ಚುನಾವಣೆ: 126 JDS ಅಭ್ಯರ್ಥಿಗಳ ಪಟ್ಟಿ ಫೈನಲ್

ಮೈಸೂರು: 2023ರ ವಿಧಾನಸಭಾ ಚುನಾವಣೆಗೆ ಆಡಳಿತಾರೂಢ ಬಿಜೆಪಿ ಜನಸಂಕಲ್ಪ ಯಾತ್ರೆ ಮೂಲಕ ಸಿದ್ಧತೆ ಆರಂಭಿಸಿದ್ದರೆ, ಕಾಂಗ್ರೆಸ್ ಭಾರತ್ ಜೋಡೋ ಯಾತ್ರೆ ಮೂಲಕ ಮತದಾರರ ಓಲೈಕೆಗೆ ಮುಂದಾಗಿದೆ. ಈ ನಡುವೆ Read more…

BIG NEWS: ಮನೆ ಮನೆಗೆ ಕನ್ನಡ ಬಾವುಟ; ಹೊಸ ಅಭಿಯಾನಕ್ಕೆ ಮುಂದಾದ JDS

ಬೆಂಗಳೂರು: ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜಕೀಯ ಪಕ್ಷಗಳು ಜಿದ್ದಿಗೆ ಬಿದ್ದಂತೆ ಮತದಾರರ ಓಲೈಕೆಗೆ ಮುಂದಾಗಿದ್ದು, ಹೊಸ ಹೊಸ ಯೋಜನೆ, ಅಭಿಯಾನದ ಮೂಲಕ ಗಮನ ಸೆಳೆಯುತ್ತಿದ್ದಾರೆ. ಇದೀಗ ಜೆಡಿಎಸ್ ನಾಯಕರು Read more…

‘ಕುಮಾರಸ್ವಾಮಿ ಸಿಎಂ ಆಗುವುದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ’

ಬೆಂಗಳೂರು: ನನ್ನ ಕಣ್ಣೆದುರೇ ಜೆಡಿಎಸ್ ಪಕ್ಷ ಅಧಿಕಾರಕ್ಕೆ ಬರುವುದು ಸತ್ಯ ಎಂದು ಪಕ್ಷದ ವರಿಷ್ಠರಾದ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಹೇಳಿದ್ದಾರೆ. ಬೆಂಗಳೂರಿನ ಬಸವನಗುಡಿ ನ್ಯಾಷನಲ್ ಕಾಲೇಜು ಮೈದಾನದಲ್ಲಿ Read more…

BIG NEWS: ಮೊದಲು ಭಾರತ್ ಜೋಡೋ ಯಾತ್ರೆ ಮುಗಿಯಲಿ; JDS ಪಂಚರತ್ನ ಯಾತ್ರೆ ಏನು ಅಂತ ತೋರಿಸ್ತೀವಿ ಎಂದ HDK

ಬೆಂಗಳೂರು: ಜೆಡಿಎಸ್ ಭದ್ರ ಕೋಟೆ ಎಂದೇ ಹೇಳಲಾಗುತ್ತಿದ್ದ ಹಳೇ ಮೈಸೂರು ಭಾಗದಲ್ಲಿ ಭಾರತ್ ಜೋಡೋ ಯಾತ್ರೆ ಮೂಲಕ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಸಂಚಲನ ಮೂಡಿಸುತ್ತಿದ್ದಾರೆ ಎಂಬ ಮಾತು Read more…

BIG NEWS: ಜೆಡಿಎಸ್ – ಬಿಜೆಪಿ ಕಾರ್ಯಕರ್ತರ ನಡುವೆ ಮಾರಾಮಾರಿ; ಸಮಾರಂಭದಲ್ಲಿಯೇ ಹೊಡೆದಾಡಿಕೊಂಡ ನಾಯಕರ ಬೆಂಬಲಿಗರು

ಯಾದಗಿರಿ; ಬಿಜೆಪಿ ಹಾಗೂ ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ ನಡೆದಿರುವ ಘಟನೆ ಯಾದಗಿರಿ ಜಿಲ್ಲೆಯ ಕಾವೂರು ಗ್ರಾಮದಲ್ಲಿ ನಡೆದಿದೆ. ಗ್ರಾಮದಲ್ಲಿ ನಡೆದ ಅಡಿಗಲ್ಲು ಸಮಾರಂಭವೊಂದರಲ್ಲಿ ಎರಡು ಪಕ್ಷಗಳ ಕಾರ್ಯಕರ್ತರ Read more…

BIG NEWS: ವಿಪಕ್ಷಗಳ ಗದ್ದಲದ ನಡುವೆಯೇ ವಿಧೇಯಕಗಳ ಮಂಡನೆಗೆ ಮುಂದಾದ ಸಿಎಂ; ಸರ್ಕಾರದ ವಿರುದ್ಧ ಜೆಡಿಎಸ್ ಆಕ್ರೋಶ

ಬೆಂಗಳೂರು: ಬಿಎಂಎಸ್ ಟ್ರಸ್ಟ್, ಜಮೀನು ಅಕ್ರಮದ ಬಗ್ಗೆ ಸರ್ಕಾರ ತನಿಖೆಗೆ ಒಪ್ಪದ ಹಿನ್ನೆಲೆಯಲ್ಲಿ ಸ್ಪೀಕರ್ ನೇತೃತ್ವದಲ್ಲಿ ನಡೆದ ಸಂಧಾನ ಸಭೆ ವಿಫಲವಾಗಿದ್ದು, ವಿಧಾನಸಭೆ ಕಲಾಪ ಪುನರಾರಂಭವಾಗಿದೆ. ವಿಧಾನಸಭಾ ಕಲಾಪ Read more…

BIG NEWS: ರಾಷ್ಟ್ರ ರಾಜಕಾರಣ ಪ್ರವೇಶ ಕುರಿತಂತೆ HDK ಯಿಂದ ಮಹತ್ವದ ಹೇಳಿಕೆ

ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ ರಾವ್ ಬಿಜೆಪಿಗೆ ಪರ್ಯಾಯವಾಗಿ ರಾಷ್ಟ್ರಮಟ್ಟದಲ್ಲಿ ಹೊಸ ರಾಜಕೀಯ ಶಕ್ತಿಯನ್ನು ಹುಟ್ಟು ಹಾಕಲು ಪ್ರಯತ್ನ ನಡೆಸಿದ್ದಾರೆ. ಹೀಗಾಗಿ ಅವರು ಈಗಾಗಲೇ ಪಶ್ಚಿಮ ಬಂಗಾಳ ಮುಖ್ಯಮಂತ್ರಿ Read more…

BIG NEWS: 2023ರ ಚುನಾವಣೆ ನಮಗೆ ಕೊನೇ ಚುನಾವಣೆ; ನಿಖಿಲ್ ಕುಮಾರಸ್ವಾಮಿ ಅಚ್ಚರಿ ಹೇಳಿಕೆ

ಕುಣಿಗಲ್: ಮುಂಬರುವ ವಿಧಾನಸಭಾ ಚುನಾವಣೆ ಜೆ ಡಿ ಎಸ್ ಗೆ ಒಂದು ರೀತಿಯಲ್ಲಿ ಕೊನೆ ಚುನಾವಣೆ ಎಂದು ಹೇಳುವ ಮೂಲಕ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ Read more…

BIG NEWS: ತೃತೀಯ ರಂಗ ವಿಚಾರ ಮತ್ತೆ ಮುನ್ನೆಲೆಗೆ; ತೆಲಂಗಾಣ ಸಿಎಂ ಜೊತೆ ಇಂದು HDK ಚರ್ಚೆ

ದೇಶದಲ್ಲಿ ಬಿಜೆಪಿಗೆ ಪರ್ಯಾಯವಾಗಿ ಮತ್ತೊಂದು ರಾಜಕೀಯ ಶಕ್ತಿಯನ್ನು ಹುಟ್ಟು ಹಾಕುವ ಸಲುವಾಗಿ ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ ರಾವ್ ನಿರಂತರ ಪ್ರಯತ್ನ ನಡೆಸಿದ್ದಾರೆ. ಈಗಾಗಲೇ ಅವರು ಪಶ್ಚಿಮ ಬಂಗಾಳ Read more…

BIG NEWS: ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಜೊತೆ HDK ಭೇಟಿ; ಕುತೂಹಲಕ್ಕೆ ಕಾರಣವಾಯ್ತು ಈ ಬೆಳವಣಿಗೆ

ರಾಷ್ಟ್ರಮಟ್ಟದಲ್ಲಿ ಕಾಂಗ್ರೆಸ್ ಹೊರತುಪಡಿಸಿದ ತೃತೀಯ ರಂಗ ರಚನೆಗೆ ಸಿದ್ಧತೆಗಳು ನಡೆದಿರುವ ಬೆನ್ನಲ್ಲೇ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿಯವರು ನವದೆಹಲಿಯಲ್ಲಿ ಇಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರನ್ನು ಭೇಟಿಯಾಗಿದ್ದಾರೆ. Read more…

BIG NEWS: ಬಿಜೆಪಿ-ಕಾಂಗ್ರೆಸ್ ಮೊಟ್ಟೆ ಕದನಕ್ಕೆ ಜೆಡಿಎಸ್ ಎಂಟ್ರಿ; ಆ.25ಕ್ಕೆ ಕೊಡಗು ಬಚಾವೋ ರ್ಯಾಲಿಗೆ ಸಜ್ಜು

ಮಡಿಕೇರಿ: ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಲು ತೆರಳಿದ್ದ ವಿಪಕ್ಷ ನಾಯಕ ಸಿದ್ದರಾಮಯ್ಯ ಕಾರಿನ ಮೇಲೆ ಕೊಡಗಿನಲ್ಲಿ ಮೊಟ್ಟೆ ಎಸೆದ ಘಟನೆ ಬಿಜೆಪಿ-ಕಾಂಗ್ರೆಸ್ ಕಾದಾಟಕ್ಕೆ ಕಾರಣವಾಗಿದ್ದು, ಇದೀಗ ಮೊಟ್ಟೆ ಕದನಕ್ಕೆ Read more…

BIG NEWS: ಚನ್ನಪಟ್ಟಣ ನಗರಸಭೆಯಲ್ಲಿ ಹೈಡ್ರಾಮ; HDK ಎದುರೇ ಬಿಜೆಪಿ – ಕೈ ಕಾರ್ಯಕರ್ತರಿಂದ ಪ್ರತಿಭಟನೆ

ರಾಮನಗರ ಜಿಲ್ಲೆ ಚನ್ನಪಟ್ಟಣ ನಗರಸಭೆಯಲ್ಲಿ ಇಂದು ಹೈಡ್ರಾಮ ನಡೆದಿದ್ದು, ಪ್ರೋಟೋಕಾಲ್ ಉಲ್ಲಂಘಿಸಲಾಗಿದೆ ಎಂದು ಆರೋಪಿಸಿ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಎದುರೇ, ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ Read more…

ಸ್ವಾತಂತ್ರ್ಯ ದಿನದಂದು ಜೆಡಿಎಸ್ ಆರಂಭಿಸಲು ಉದ್ದೇಶಿಸಿದ್ದ ಪಂಚರತ್ನ ಯಾತ್ರೆ ಮುಂದೂಡಿಕೆ

ಬೆಂಗಳೂರು: ವಿಧಾನಸಭೆಯ ಪೂರ್ವಸಿದ್ಧತೆ ಹಿನ್ನೆಲೆಯಲ್ಲಿ ಜೆಡಿಎಸ್ ಪಕ್ಷದಿಂದ ಸ್ವಾತಂತ್ರ್ಯ ದಿನದಂದು ಆರಂಭಿಸಲು ಉದ್ದೇಶಿಸಲಾಗಿದ್ದ ಪಂಚರತ್ನ ಯಾತ್ರೆ ಮುಂದೂಡಲಾಗಿದೆ. ರಥಯಾತ್ರೆ ಮಾರ್ಗದ ಅನೇಕ ಪ್ರದೇಶಗಳಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಮಾಜಿ Read more…

ಜೆಡಿಎಸ್ ರಾಜ್ಯಾಧ್ಯಕ್ಷರಾಗಿ ಸಿ.ಎಂ. ಇಬ್ರಾಹಿಂ ಅವಿರೋಧ ಆಯ್ಕೆ

ಬೆಂಗಳೂರು: ಜೆಡಿಎಸ್ ರಾಜ್ಯಮಟ್ಟದ ಸಾಂಸ್ಥಿಕ ಚುನಾವಣೆ ಪ್ರಕ್ರಿಯೆ ಪೂರ್ಣಗೊಂಡಿದ್ದು, ಪಕ್ಷದ ರಾಜ್ಯಾಧ್ಯಕ್ಷರಾಗಿ ಕೇಂದ್ರದ ಮಾಜಿ ಸಚಿವ ಸಿ.ಎಂ. ಇಬ್ರಾಹಿಂ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇದರೊಂದಿಗೆ ರಾಜ್ಯಾಧ್ಯಕ್ಷರಾಗಿರುವ ಇಬ್ರಾಹಿಂ ಅವರ ನೇಮಕವನ್ನು Read more…

BIG NEWS: ವಿಧಾನಸಭೆ ಚುನಾವಣೆಯಲ್ಲಿ ನಿಖಿಲ್ ಕುಮಾರಸ್ವಾಮಿ ಸ್ಪರ್ಧೆ ಇಲ್ಲ

ಮಂಡ್ಯ: ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರಸ್ವಾಮಿ ಸ್ಪರ್ಧಿಸುವುದಿಲ್ಲ. ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಈ ಬಗ್ಗೆ ಮಾಹಿತಿ ನೀಡಿ, ನಿಖಿಲ್ ಕುಮಾರಸ್ವಾಮಿ 2023 Read more…

‘ಕುಟುಂಬ ರಾಜಕಾರಣ’ ವನ್ನು ಸಮರ್ಥಿಸಿಕೊಂಡು ಅಚ್ಚರಿ ಮೂಡಿಸಿದ ಬಿಜೆಪಿ ಸಚಿವ…!

ಕಾಂಗ್ರೆಸ್ ಹಾಗೂ ಜೆಡಿಎಸ್ ನ ಕುಟುಂಬ ರಾಜಕಾರಣವನ್ನು ಟೀಕಿಸಿಕೊಂಡು ಬರುತ್ತಿರುವ ಬಿಜೆಪಿ ತಮ್ಮ ಪಕ್ಷ ಇಂತಹ ರಾಜಕಾರಣ ಮಾಡುವುದಿಲ್ಲ ಎಂದು ಹೇಳುತ್ತಿದೆ. ಬಿಜೆಪಿಯ ಕೇಂದ್ರದ ನಾಯಕರೂ ಸಹ ಕುಟುಂಬ Read more…

ಕಾಂಗ್ರೆಸ್ – ಬಿಜೆಪಿಗಿಂತಲೂ ಜೆಡಿಎಸ್ ಗೆ ಅಧಿಕ ಸೀಟ್: ಮಾಜಿ ಸಿಎಂ HDK ವಿಶ್ವಾಸ

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ನಮ್ಮ ಪಕ್ಷ ಕಾಂಗ್ರೆಸ್ – ಬಿಜೆಪಿಗಿಂತಲೂ 15 ರಿಂದ 20 ಅಧಿಕ ಸೀಟುಗಳನ್ನು ಗೆಲ್ಲುತ್ತದೆ ಎಂದು ಮಾಜಿ ಮುಖ್ಯಮಂತ್ರಿ, ಜೆಡಿಎಸ್ ನಾಯಕ ಹೆಚ್.ಡಿ. ಕುಮಾರಸ್ವಾಮಿ Read more…

ಸಾರಾ ಮಹೇಶ್ – ಜಿಟಿಡಿ ಭೇಟಿ; ಕುತೂಹಲ ಕೆರಳಿಸಿದ ಉಭಯ ಮುಖಂಡರ ನಡೆ

ಜೆಡಿಎಸ್ ನಾಯಕರೊಂದಿಗೆ ಮುನಿಸಿಕೊಂಡಿರುವ ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ. ದೇವೇಗೌಡ ಪಕ್ಷ ತೊರೆದು ಕಾಂಗ್ರೆಸ್ ಅಥವಾ ಬಿಜೆಪಿ ಸೇರ್ಪಡೆಗೊಳ್ಳಲಿದ್ದಾರೆ ಎಂದು ಹೇಳಲಾಗುತ್ತಿದೆ. ಇದರ ಮಧ್ಯೆ ಜೆಡಿಎಸ್ ಮುಖಂಡ ಸಾರಾ Read more…

BIG NEWS: ಮುಂದಿನ ಚುನಾವಣೆಯಲ್ಲಿ ನನಗೆ ಟಿಕೆಟ್ ಸಿಗುವುದಿಲ್ಲ ಎಂದು ನೇರವಾಗಿಯೇ ಹೇಳಿದ ಬಿಜೆಪಿ ಸಂಸದ….!

ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರು ಚುನಾವಣಾ ರಾಜಕೀಯದಿಂದ ನಿವೃತ್ತಿ ಘೋಷಿಸಿದ ಬಳಿಕ ಕೆಲವೊಬ್ಬ ಹಿರಿಯ ನಾಯಕರು ತಾವು ಕೂಡ ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಹೇಳುತ್ತಿದ್ದಾರೆ. ಹೌದು, ಮುಂದಿನ ವಿಧಾನಸಭಾ Read more…

ರಾಷ್ಟ್ರಪತಿ ಚುನಾವಣೆ: ಜೆಡಿಎಸ್ ಮಹತ್ವದ ನಿರ್ಧಾರ; NDA ಅಭ್ಯರ್ಥಿ ದ್ರೌಪದಿ ಮುರ್ಮುಗೆ ಬೆಂಬಲ ಘೋಷಣೆ

ಬೆಂಗಳೂರು: ರಾಷ್ಟ್ರಪತಿ ಚುನಾವಣೆಯಲ್ಲಿ ಎನ್.ಡಿ.ಎ. ಅಭ್ಯರ್ಥಿ ದ್ರೌಪದಿ ಮುರ್ಮು ಅವರಿಗೆ ಜೆಡಿಎಸ್ ಬೆಂಬಲ ಘೋಷಿಸಿದೆ. ಎನ್‌.ಡಿ.ಎ. ಅಭ್ಯರ್ಥಿಯಾಗಿರುವ ದ್ರೌಪದಿ ಮುರ್ಮು ಅವರನ್ನು ಬೆಂಬಲಿಸಲು ವಿಧಾನಸೌಧದಲ್ಲಿ ನಡೆದ ಜೆಡಿಎಸ್ ಶಾಸಕರ Read more…

ಜೆಡಿಎಸ್ ಗೆ ಮತ್ತೊಂದು ಬಿಗ್ ಶಾಕ್: ಹೊಸ ಬಾಂಬ್ ಸಿಡಿಸಿದ ಸಿದ್ದರಾಮಯ್ಯ

ಕೊಪ್ಪಳ: ಜೆಡಿಎಸ್ ಪಕ್ಷದ ಕೆಲವು ಶಾಸಕರು ನಮ್ಮ ಸಂಪರ್ಕದಲ್ಲಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೊಸ ಬಾಂಬ್ ಸಿಡಿಸಿದ್ದಾರೆ. ಕೊಪ್ಪಳ ತಾಲೂಕಿನ ಬಸಾಪುರ ಗ್ರಾಮದ ಸಮೀಪ ವಿಮಾನ ತಂಗುದಾಣದಲ್ಲಿ Read more…

BIG NEWS: JDSನಿಂದ ಎಸ್.ಆರ್.ಶ್ರೀನಿವಾಸ್ ಉಚ್ಛಾಟನೆ; ಮುಜುಗರ, ಅವಮಾನವುಂಟು ಮಾಡಿಲ್ಲ, ಯಾಕೆಂದರೆ….ಗುಬ್ಬಿ ಶಾಸಕ ಹೇಳಿದ್ದೇನು…..?

ತುಮಕೂರು: ಜೆಡಿಎಸ್ ಶಾಸಕ ಗುಬ್ಬಿ ಶ್ರೀನಿವಾಸ್ ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡಲಾಗಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಶಾಸಕರು ಇದೇನು ತಮಗೆ ಮುಜುಗರ, ಅವಮಾನ ಉಂಟುಮಾಡಿಲ್ಲ ಎಂದು ಹೇಳಿದ್ದಾರೆ. ಸುದ್ದಿಗಾರರೊಂದಿಗೆ Read more…

BIG BREAKING: ಅಡ್ಡ ಮತದಾನ ಮಾಡಿದ ಶಾಸಕರಿಗೆ ಬಿಗ್ ಶಾಕ್: ಜೆಡಿಎಸ್ ನಿಂದ ‘ಶ್ರೀನಿವಾಸ’ರ ಉಚ್ಛಾಟನೆ

ಬೆಂಗಳೂರು: ಜೆಡಿಎಸ್ ಬಂಡಾಯ ಶಾಸಕರನ್ನು ಉಚ್ಛಾಟನೆ ಮಾಡಲಾಗಿದೆ. ಜೆಡಿಎಸ್ ಪಕ್ಷದಿಂದ ಇಬ್ಬರು ಶಾಸಕರನ್ನು ಉಚ್ಛಾಟನೆ ಮಾಡಲಾಗಿದೆ. ಜೆಡಿಎಸ್ ಕೋರ್ ಕಮಿಟಿ ಸಭೆಯಲ್ಲಿ ಈ ಬಗ್ಗೆ ನಿರ್ಧಾರ ಕೈಗೊಳ್ಳಲಾಗಿದೆ. ಕೋಲಾರ Read more…

ಹೀಗಿದೆ ವಿಧಾನ ಪರಿಷತ್ ನಲ್ಲಿ ಪಕ್ಷಗಳ ‘ಬಲಾಬಲ’

ಸೋಮವಾರದಂದು ನಡೆದ ವಿಧಾನಪರಿಷತ್ ಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು, ಬಿಜೆಪಿ ಎರಡು ಹಾಗೂ ಕಾಂಗ್ರೆಸ್ ಎರಡು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿವೆ. ಈ ಗೆಲುವಿನ ಬಳಿಕ ಬಿಜೆಪಿ ವಿಧಾನಪರಿಷತ್ ನಲ್ಲಿ ಬಹುಮತ Read more…

‘ಜೆಡಿಎಸ್’ ಬಿಟ್ಟುಬಂದ ಹಿಂದಿನ ಕಾರಣವನ್ನು ಬಿಚ್ಚಿಟ್ಟ ಸಿಎಂ ಇಬ್ರಾಹಿಂ

ಜೆಡಿಎಸ್ ನಲ್ಲಿದ್ದ ಸಿಎಂ ಇಬ್ರಾಹಿಂ ಕಾಂಗ್ರೆಸ್ ಸೇರ್ಪಡೆಗೊಂಡಿದ್ದರು. ಇದೀಗ ಅವರು ಕಾಂಗ್ರೆಸ್ ತೊರೆದು ಮತ್ತೆ ಜೆಡಿಎಸ್ ಗೆ ಮರಳಿದ್ದಾರೆ. ಬೆಂಗಳೂರಿನಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ತಾವು Read more…

ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಜೆಡಿಎಸ್ ಶಾಸಕರಿಂದ ಮತಯಾಚನೆ…!

ಇತ್ತೀಚೆಗೆ ನಡೆದ ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗೆ ಜೆಡಿಎಸ್ ಕೋಲಾರ ಕ್ಷೇತ್ರದ ಶಾಸಕ ಶ್ರೀನಿವಾಸ್ ಗೌಡ ಮತ ಚಲಾಯಿಸಿದ್ದು, ವಿಷಯವನ್ನು ಮಾಧ್ಯಮಗಳ ಮುಂದೆ ಬಹಿರಂಗವಾಗಿಯೇ ಹೇಳಿಕೊಂಡಿದ್ದರು. ಇದೀಗ ಮತ್ತೊಬ್ಬ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...