BIG BREAKING: ಜೆಡಿಎಸ್ ಅಭ್ಯರ್ಥಿಗಳ ಘೋಷಣೆ: ತೀವ್ರ ಕುತೂಹಲ ಮೂಡಿಸಿದ್ದ ಮಂಡ್ಯದಿಂದ ಕುಮಾರಸ್ವಾಮಿ ಸ್ಪರ್ಧೆ
ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿರುವ ಜೆಡಿಎಸ್ ಮೂರು ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದೆ. ಹಾಸನ,…
ಮಂಡ್ಯದಿಂದ ಕುಮಾರಸ್ವಾಮಿ ಸ್ಪರ್ಧೆ ಬಗ್ಗೆ ಇಂದು ಘೋಷಣೆ ಸಾಧ್ಯತೆ
ಬೆಂಗಳೂರು: ಲೋಕಸಭೆ ಚುನಾವಣೆಗೆ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿರುವ ಜೆಡಿಎಸ್ ಇಂದು ಅಭ್ಯರ್ಥಿಗಳ ಹೆಸರು ಪ್ರಕಟಿಸುವ ಸಾಧ್ಯತೆ…
ಸುಮಲತಾ ರಾಜಕೀಯ ಭವಿಷ್ಯ ಅತಂತ್ರ: ಕುತೂಹಲ ಮೂಡಿಸಿದ ನಡೆ
ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ ಜೆಡಿಎಸ್ -ಬಿಜೆಪಿ ಮೈತ್ರಿ ಮಾಡಿಕೊಂಡಿದ್ದು, ಸೀಟು ಹಂಚಿಕೆ ಕಗ್ಗಂಟಿಗೆ ತೆರೆ…
ಲೋಕಸಭೆ ಚುನಾವಣೆ ಹೊತ್ತಲ್ಲೇ ಜೆಡಿಎಸ್ ಗೆ ಬಿಗ್ ಶಾಕ್: ಮೂವರು ನಾಯಕರು ಕಾಂಗ್ರೆಸ್ ಸೇರ್ಪಡೆ ಇಂದು
ಬೆಂಗಳೂರು: ಲೋಕಸಭೆ ಚುನಾವಣೆ ಹೊತ್ತಲ್ಲೇ ಜೆಡಿಎಸ್ ಗೆ ಹಿನ್ನಡೆಯಾಗಿದೆ. ಜೆಡಿಎಸ್ ನ ದಕ್ಷಿಣ ಶಿಕ್ಷಕರ ಮತಕ್ಷೇತ್ರದ…
ಯಾರಿಗೆ ಮಂಡ್ಯ ಲೋಕಸಭೆ ಟಿಕೆಟ್…? ಜೆಡಿಎಸ್ ಸ್ಪರ್ಧೆ ನಡುವೆ ಕುತೂಹಲ ಮೂಡಿಸಿದ ಸುಮಲತಾ ನಡೆ
ಬೆಂಗಳೂರು: ಮಂಡ್ಯ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಗಾಗಿ ಸಂಸದೆ ಸುಮಲತಾ ಅಂಬರೀಶ್ ಪಟ್ಟು ಹಿಡಿದಿದ್ದು,…
ಬಿಜೆಪಿ -ಜೆಡಿಎಸ್ ಮೈತ್ರಿಗೆ ಬಿಗ್ ಟ್ವಿಸ್ಟ್: ದೆಹಲಿಗೆ ತೆರಳಿದ ಸುಮಲತಾ ಅಂಬರೀಶ್
ಬೆಂಗಳೂರು: ಬಿಜೆಪಿ ಹೈಕಮಾಂಡ್ ಬುಲಾವ್ ಹಿನ್ನೆಲೆಯಲ್ಲಿ ಸಂಸದೆ ಸುಮಲತಾ ಅಂಬರೀಶ್ ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ. ಬೆಂಗಳೂರು…
BIG NEWS: ಲೋಕಸಭಾ ಚುನಾವಣೆ: 3 ಕ್ಷೇತ್ರಗಳಿಂದ ಜೆಡಿಎಸ್ ಸ್ಪರ್ಧೆ; ಮಂಡ್ಯದಿಂದ HDK ಅಖಾಡಕ್ಕೆ?
ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆ ಬಿಜೆಪಿ -ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದು, ಸೀಟು ಹಂಚಿಕೆ ಫೈನಲ್ ಆಗಿದೆ…
ಇದೇನು ಫ್ಯಾಮಿಲಿ ಪಾಲಿಟಿಕ್ಸೋ ಅಥವಾ ಫ್ಯಾಮಿಲಿ ಪ್ಯಾಕೇಜೋ? ದೇವೇಗೌಡರ ಪಾರ್ಟಿ ಕಥೆ ಇರಲಿ, ನಿಮ್ಮ ಪಾರ್ಟಿ ಹಣೆಬರಹ ನೋಡಿಕೊಳ್ಳಿ; ಸಂಸದ ಡಿ.ಕೆ. ಸುರೇಶ್ ಗೆ ಟಾಂಗ್ ನೀಡಿದ JDS
ಬೆಂಗಳೂರು: ಬೆಂಗಳೂರು ಗ್ರಾಮಾಂತರ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಡಾ.ಸಿ.ಎನ್.ಮಂಜುನಾಥ್ ಬಗ್ಗೆ ಲಘುವಾಗಿ ಮಾತನಾಡಿದ್ದ ಸಂಸದ ಡಿ.ಕೆ.ಸುರೇಶ್…
ಬಿಜೆಪಿಯಿಂದ ಅಚ್ಚರಿ ನಿರ್ಧಾರ: 9 ಹಾಲಿ ಸಂಸದರಿಗೆ ಕೊಕ್: ಹೊಸ ಮುಖಗಳಿಗೆ ಮಣೆ
ಬೆಂಗಳೂರು: ಲೋಕಸಭೆ ಚುನಾವಣೆಗೆ ಬಿಜೆಪಿ 72 ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಪ್ರಕಟಿಸಿದೆ. ಕರ್ನಾಟಕದ 20 ಕ್ಷೇತ್ರಗಳಿಗೆ…
ಮುಂದಿನ ವರ್ಷ 4.25 ಲಕ್ಷ ಕೋಟಿ ರೂ. ಬಜೆಟ್: ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಮುಂದಿನ ವರ್ಷ 4.25 ಲಕ್ಷ ಕೋಟಿ ರೂ. ಮೊತ್ತದ ಬಜೆಟ್ ಮಂಡಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ…