Tag: Jeevan Jyoti

ರಾಜ್ಯದ ಜನತೆಗೆ ಮತ್ತೊಂದು ಶುಭಸುದ್ದಿ : ಕೇಂದ್ರ ಸರ್ಕಾರದ ಈ ಯೋಜನೆಯಡಿ ಸಿಗಲಿದೆ 2 ಲಕ್ಷ ರೂ. ವಿಮೆ!

ಕೇಂದ್ರ ಸರ್ಕಾರದ ಸಾಮಾಜಿಕ ಭದ್ರತೆ ಯೋಜನೆಗಳಾದ ಪ್ರಧಾನ ಮಂತ್ರಿ ಸುರಕ್ಷಾ ಭೀಮಾ ಯೋಜನೆ ಹಾಗೂ ಪ್ರಧಾನ ಮಂತ್ರಿ ಜೀವನ್ ಜ್ಯೋತಿ ಭೀಮಾ ಯೋಜನೆಗಳಡಿ ನಾಗರಿಕರು ನೋಂದಾಯಿಸಿಕೊಳ್ಳುವಂತೆ ಸೂಚನೆ ನೀಡಲಾಗಿದೆ. ಪ್ರತಿಯೊಂದು ಬ್ಯಾಂಕ್ ಹಾಗೂ ಗ್ರಾಮ ಪಂಚಾಯತಿ ಮಟ್ಟದಲ್ಲಿ ಪಿಎಂಜೆಜೆಬಿವೈ ಹಾಗೂ ಪಿಎಂಎಸ್‍ಬಿವೈ ವಿಮಾ ಯೋಜನೆಗಳಡಿ…