alex Certify Jharkhand | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

ವಿಹಾರಕ್ಕೆ ಹೋದಾಗಲೇ ಘೋರ ದುರಂತ: ಡ್ಯಾಂನಲ್ಲಿ ಮುಳುಗಿ 6 ವಿದ್ಯಾರ್ಥಿಗಳು ಸಾವು

ರಾಂಚಿ: ಜಾರ್ಖಂಡ್‌ ನ ಹಜಾರಿಬಾಗ್ ಜಿಲ್ಲೆಯ ಲೋಟ್ವಾ ಅಣೆಕಟ್ಟಿನಲ್ಲಿ ಮಂಗಳವಾರ ಆರು ಶಾಲಾ ವಿದ್ಯಾರ್ಥಿಗಳು ಮುಳುಗಿ ಸಾವನ್ನಪ್ಪಿದ್ದಾರೆ. ವಿದ್ಯಾರ್ಥಿಗಳು ತಮ್ಮ ತರಗತಿಗಳನ್ನು ಬಂಕ್ ಮಾಡಿ ‘ಪಿಕ್ನಿಕ್’ಗೆ ತೆರಳಿದ್ದರು. ಅಧಿಕಾರಿಗಳ Read more…

ಶಿಕ್ಷಕರ ದಿನಾಚರಣೆಯಂದು ಗುರುದಕ್ಷಿಣೆಯಾಗಿ ‘ಪ್ರೀತಿಯ ಸಿಹಿ’ ಕೊಡು ಎಂದು ವಿದ್ಯಾರ್ಥಿನಿಗೆ ಬೇಡಿಕೆ ಇಟ್ಟ ಅಧ್ಯಾಪಕ

ರಾಂಚಿ: ಜಾರ್ಖಂಡ್ ನ ಧನ್ಬಾದ್‌ ನ ಸಿಂದ್ರಿ ಕಾಲೇಜಿನಲ್ಲಿ ಶಿಕ್ಷಕರ ದಿನದಂದು ಅಧ್ಯಾಪಕನೊಬ್ಬ ವಿದ್ಯಾರ್ಥಿನಿಗೆ ಪ್ರೀತಿಯ ಸಿಹಿ ಕೊಡು ಎಂದು ಬೇಡಿಕೆ ಇಟ್ಟ ಆರೋಪ ಕೇಳಿ ಬಂದಿದೆ. ದಾಖಲಾತಿ Read more…

Viral Video | ಇಂಜಿನ್ ಇಲ್ಲದೆ ಚಲಿಸಿದ ರೈಲು; ಅಚ್ಚರಿಯಿಂದ ವೀಕ್ಷಿಸಿದ ಜನ

ಜಾರ್ಖಂಡ್ ನ ಸಾಹೀಬ್ ಗಂಜ್ ಸಮೀಪದ ಬರ್ಹಾವಾ ರೈಲು ಮಾರ್ಗದಲ್ಲಿ ರೈಲಿನ 4 ಬೋಗಿಗಳು ಎಂಜಿನ್ ಇಲ್ಲದೆ ಚಲಿಸಿರುವ ಅಚ್ಚರಿಯ ಘಟನೆ ನಡೆದಿದ್ದು, ಇದರ ವಿಡಿಯೋ ಈಗ ಸಾಮಾಜಿಕ Read more…

ತಡರಾತ್ರಿ ದುಷ್ಕರ್ಮಿಗಳ ಅಟ್ಟಹಾಸ: ಗುಂಡಿಕ್ಕಿ ಸಿಪಿಐ(ಎಂ) ಮುಖಂಡನ ಹತ್ಯೆ

ರಾಂಚಿ: ಜಾರ್ಖಂಡ್ ನ ರಾಂಚಿಯಲ್ಲಿ ಸ್ಥಳೀಯ ಸಿಪಿಐ(ಎಂ) ನಾಯಕ ಸುಭಾಷ್ ಮುಂಡಾ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಸ್ಥಳೀಯ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ ವಾದಿ), ಸಿಪಿಐ(ಎಂ) Read more…

ಶಿಕ್ಷಕನಿಂದಲೇ ನೀಚ ಕೃತ್ಯ: ವಿದ್ಯಾರ್ಥಿನಿಯ ಅಶ್ಲೀಲ ವಿಡಿಯೋ ಮಾಡಿ ಜಾಲತಾಣದಲ್ಲಿ ಪೋಸ್ಟ್

ಧನಬಾದ್: ಜಾರ್ಖಂಡ್ ನಲ್ಲಿ ನಡೆದ ಆಘಾತಕಾರಿ ಘಟನೆಯೊಂದರಲ್ಲಿ 9 ನೇ ತರಗತಿಯ ವಿದ್ಯಾರ್ಥಿನಿ ಅಶ್ಲೀಲ ವಿಡಿಯೋಗಳನ್ನು ಕ್ಲಿಕ್ ಮಾಡಿ ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡ ಆರೋಪದ ಮೇಲೆ ಶಿಕ್ಷಕನನ್ನು ಪೊಲೀಸರು Read more…

ಸರ್ಕಾರಿ ಕೆಲಸ ಸಿಕ್ಕ 8 ತಿಂಗಳಿಗೆ ಲಂಚಾವತಾರ….! ರೆಡ್​ಹ್ಯಾಂಡ್​ ಆಗಿ ಸಿಕ್ಕಿಬಿದ್ದ ಮಹಿಳಾ ಅಧಿಕಾರಿ

ಜಾರ್ಖಂಡ್​​ನ ಸಹಕಾರಿ ಇಲಾಖೆಯ ಮಹಿಳಾ ಅಧಿಕಾರಿ ಮಿಥಾಲಿ ಶರ್ಮಾ ಸ್ಥಳೀಯ ಸಂಸ್ಥೆಯೊಂದರಿಂದ ಲಂಚ ಪಡೆಯುತ್ತಿದ್ದ ಸಂದರ್ಭದಲ್ಲಿ ಎಸಿಬಿ ಬಲೆಗೆ ಬಿದ್ದಿದ್ದಾರೆ. ಇವರು ಕೇವಲ 8 ತಿಂಗಳ ಹಿಂದೆಯಷ್ಟೇ ಕೊಡೆರ್ಮಾದಲ್ಲಿ Read more…

‘ಬಿಂದಿ’ ಧರಿಸಿದ್ದಕ್ಕೆ ಶಿಕ್ಷಕಿ ಕಪಾಳಮೋಕ್ಷ: ಬಾಲಕಿ ಆತ್ಮಹತ್ಯೆ

ಜಾರ್ಖಂಡ್‌ ನ ಧನ್‌ ಬಾದ್‌ ನಲ್ಲಿ 10 ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ತನ್ನ ಹಣೆಯ ಮೇಲೆ ‘ಬಿಂದಿ’ ಹಾಕಿಕೊಂಡು ಶಾಲೆಗೆ ಬಂದಿದ್ದಕ್ಕಾಗಿ ಶಿಕ್ಷಕಿ ಕಪಾಳಮೋಕ್ಷ ಮಾಡಿದ್ದಾರೆ. ಇದರಿಂದ ಮನನೊಂದ Read more…

ಪೊಲೀಸರಿಂದ ತಪ್ಪಿಸಿಕೊಳ್ಳಲು ಕದ್ದ ಚಿನ್ನದ ಸರ ನುಂಗಿದ ಕಳ್ಳ

ಪೊಲೀಸರಿಂದ ತಪ್ಪಿಸಿಕೊಳ್ಳುವ ಯತ್ನದಲ್ಲಿ ಕದ್ದಿದ್ದ ಚಿನ್ನದ ಸರವನ್ನು ನುಂಗಿದ ಕಳ್ಳನೊಬ್ಬ ಆಸ್ಪತ್ರೆಗೆ ದಾಖಲಾದ ಘಟನೆ ಜಾರ್ಖಂಡ್‌ನ ರಾಂಚಿಯಲ್ಲಿ ಜರುಗಿದೆ. ಸಲ್ಮಾನ್ ಹಾಗೂ ಜಾಫರ್‌ ಹೆಸರಿನ ಇಬ್ಬರು ಸರಗಳ್ಳರು ಇಲ್ಲಿನ Read more…

ಈ ವರ್ಷವೂ ಜಾರ್ಖಂಡ್ ನಲ್ಲಿ ಅತಿ ಹೆಚ್ಚು ತೆರಿಗೆ ಪಾವತಿದಾರನಾದ ಎಂ.ಎಸ್. ಧೋನಿ

ಟೀಂ ಇಂಡಿಯದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಜಾರ್ಖಂಡ್ ನಲ್ಲಿ ಅತಿ ಹೆಚ್ಚು ತೆರಿಗೆ ಪಾವತಿಸಿದ ವ್ಯಕ್ತಿಯಾಗಿದ್ದಾರೆ. 2022 -23ರ ಆರ್ಥಿಕ ವರ್ಷದಲ್ಲಿ ಅತಿ ಹೆಚ್ಚು ತೆರಿಗೆ Read more…

42 ವರ್ಷಗಳಿಂದ ಮುಚ್ಚಲ್ಪಟ್ಟಿತ್ತು ಈ ರೈಲು ನಿಲ್ದಾಣ…! ಇದರ ಹಿಂದಿದೆ ಒಂದು ಅಚ್ಚರಿ ಕಾರಣ

ನಾವೆಲ್ಲಾ ಬಹಳಷ್ಟು ಹಾರರ್‌ ಚಿತ್ರಗಳನ್ನು ವೀಕ್ಷಿಸಿದ್ದೇವೆ. ಇಂಥ ಚಿತ್ರಗಳನ್ನೇ ನೆನಪಿಸುವಂಥ ಅನೇಕ ಅಜ್ಞಾತ ಸ್ಥಳಗಳು ನಮ್ಮ ದೇಶದಲ್ಲಿವೆ ಎಂದು ನೀವೆಲ್ಲಾ ಸಾಕಷ್ಟು ಬಾರಿ ಓದಿರಬಹುದು. ಈ ಸ್ಥಳಗಳ ಪಟ್ಟಿಯಲ್ಲಿ Read more…

Shocking News: ಆಗ ತಾನೇ ಜನಿಸಿದ ಮಗುವನ್ನು ಮಾರಿದ ಮಹಾತಾಯಿ

ಅದಾಗ ತಾನೇ ಜನಿಸಿದ ತನ್ನ ಹಸುಗೂಸನ್ನು ಮಹಿಳೆಯೊಬ್ಬಳು 4.5 ಲಕ್ಷ ರೂ.ಗಳಿಗೆ ಮಾರಾಟ ಮಾಡಿದ ಆರೋಪದ ಮೇಲೆ ಆಕೆ ಹಾಗೂ 11 ಮಂದಿಯನ್ನು ಪೊಲೀಸರು ಬಂಧಿಸಿದ ಘಟನೆ ಜಾರ್ಖಂಡ್‌ನ Read more…

ಉಪಚುನಾವಣೆಗೆ 2 ದಿನ ಮೊದಲು ಗುಂಡಿಕ್ಕಿ ಕಾಂಗ್ರೆಸ್ ನಾಯಕನ ಹತ್ಯೆ

ರಾಮಗಢ: ಜಿಲ್ಲೆಯಲ್ಲಿ ಉಪಚುನಾವಣೆಗೆ ಎರಡು ದಿನ ಬಾಕಿ ಇರುವಾಗ ಜಾರ್ಖಂಡ್‌ ನ ರಾಮ್‌ಗಢದಲ್ಲಿ 35 ವರ್ಷದ ಕಾಂಗ್ರೆಸ್ ಮುಖಂಡನನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ರಾಜ್ಯ ರಾಜಧಾನಿ ರಾಂಚಿಯಿಂದ ಸುಮಾರು Read more…

ಅಪಾರ್ಟ್ ಮೆಂಟ್ ಗೆ ಬೆಂಕಿ ತಗುಲಿ ಘೋರ ದುರಂತ: 14 ಜನ ಸಾವು

ಜಾರ್ಖಂಡ್‌ ನ ಧನ್‌ ಬಾದ್‌ ನಲ್ಲಿ ಕಟ್ಟಡಕ್ಕೆ ಬೆಂಕಿ ತಗುಲಿ 14 ಮಂದಿ ಸಾವನ್ನಪ್ಪಿದ್ದಾರೆ. ಮಂಗಳವಾರ ಜಾರ್ಖಂಡ್‌ನ ಧನ್‌ ಬಾದ್‌ ನಲ್ಲಿ ವಸತಿ ಕಟ್ಟಡದಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡು Read more…

ಆಸ್ಪತ್ರೆಗೆ ಬೆಂಕಿ ತಗುಲಿ ಘೋರ ದುರಂತ: ವೈದ್ಯ ದಂಪತಿ ಸೇರಿ 5 ಜನ ಸಾವು

ರಾಂಚಿ: ಜಾರ್ಖಂಡ್‌ ನ ಧನ್‌ ಬಾದ್‌ ನಲ್ಲಿರುವ ಖಾಸಗಿ ನರ್ಸಿಂಗ್ ಹೋಂನಲ್ಲಿ ಶನಿವಾರ ಸಂಭವಿಸಿದ ಬೆಂಕಿಯಲ್ಲಿ ಇಬ್ಬರು ವೈದ್ಯರು ಸೇರಿದಂತೆ ಕನಿಷ್ಠ ಐವರು ಸಾವನ್ನಪ್ಪಿದ್ದಾರೆ. ಮೃತರಲ್ಲಿ ವೈದ್ಯಕೀಯ ಸಂಸ್ಥೆಯ Read more…

ನಡುರಾತ್ರಿಯಲ್ಲೇ 17 ಕಿ.ಮೀ. ಕಾಲ್ನಡಿಗೆಯಲ್ಲಿ ತೆರಳಿ ದೂರು ಸಲ್ಲಿಸಿದ ವಿದ್ಯಾರ್ಥಿನಿಯರು….!

ಹಾಸ್ಟೆಲ್ ವಾರ್ಡನ್ ದೌರ್ಜನ್ಯದಿಂದ ಇನ್ನಿಲ್ಲದಂತೆ ಕಂಗೆಟ್ಟಿದ್ದ 60ಕ್ಕೂ ಅಧಿಕ ವಿದ್ಯಾರ್ಥಿನಿಯರು ನಡುರಾತ್ರಿಯಲ್ಲಿ 17 ಕಿ.ಮೀ. ಕಾಲ್ನಡಿಗೆಯಲ್ಲಿ ತೆರಳಿ ಜಿಲ್ಲಾಧಿಕಾರಿಗಳಿಗೆ ದೂರು ಸಲ್ಲಿಸಿರುವ ಘಟನೆ ಜಾರ್ಖಂಡ್ ನಲ್ಲಿ ನಡೆದಿದೆ. ಜಾರ್ಖಂಡ್ Read more…

Crime News: ಪ್ರಿಯಕರನಿಂದಲೇ ವಿವಾಹಿತ ಮಹಿಳೆಯ ಬರ್ಬರ ಹತ್ಯೆ

ವಿವಾಹಿತ ಮಹಿಳೆಯೊಬ್ಬರು ತನ್ನ ಪ್ರಿಯಕರನಿಂದಲೇ ಬರ್ಬರವಾಗಿ ಹತ್ಯೆಯಾಗಿರುವ ಘಟನೆ ಜಾರ್ಖಂಡ್ ನ ರಾಮ್ಘರ್ ನಲ್ಲಿ ನಡೆದಿದೆ. ಮಮತಾದೇವಿ ಹತ್ಯೆಯಾದ ಮಹಿಳೆಯಾಗಿದ್ದು, ಈಕೆಯ ಪ್ರಿಯಕರ ಅರ್ಮಾನ್ ಖಾನ್ ಈ ಕೃತ್ಯ Read more…

ನಟಿ ಹತ್ಯೆಗೂ ಮುನ್ನ ಶೂಟಿಂಗ್ ತರಬೇತಿ ಪಡೆದಿದ್ದ ಆರೋಪಿ ಪತಿ, ಮೈದುನ

ಕೋಲ್ಕತ್ತಾ: ಜಾರ್ಖಂಡ್ ಮೂಲದ ನಟಿ ಮತ್ತು ಯೂಟ್ಯೂಬರ್ ರಿಯಾ ಕುಮಾರಿ ಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ಪಶ್ಚಿಮ ಬಂಗಾಳ ಪೊಲೀಸರಿಗೆ ಮೃತರ ಪತಿ ಪ್ರಕಾಶ್ ಕುಮಾರ್ ಮತ್ತು ಅವರ Read more…

ಖ್ಯಾತ ನಟಿ ಇಶಾ ಆಲಿಯಾ ಸಾವಿನ ಪ್ರಕರಣಕ್ಕೆ ಬಿಗ್‌ ಟ್ವಿಸ್ಟ್

ಜಾರ್ಖಂಡ್‌ ಖ್ಯಾತ ನಟಿ ಇಶಾ ಆಲಿಯಾ ಪಶ್ಚಿಮ ಬಂಗಾಳದಲ್ಲಿ ಗುಂಡಿಕ್ಕಿ ಕೊಲೆ ಮಾಡಿದ ಘಟನೆಗೆ ಸಂಬಂಧಿಸಿದಂತೆ ಆಕೆಯ ಪತಿ ಪ್ರಕಾಶ್ ಕುಮಾರ್‌‌ ನನ್ನು ಪೊಲೀಸರು ಬಂಧಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ Read more…

ಬರ್ಬರವಾಗಿ ಪತ್ನಿ ಹತ್ಯೆಗೈದು 12 ತುಂಡುಗಳಾಗಿ ಕತ್ತರಿಸಿ ಎಸೆದ ಪತಿ: ಅಂಗಾಂಗ ತಿಂದ ನಾಯಿಗಳು, ಮನೆಯಲ್ಲೂ ಚೀಲದಲ್ಲಿ ದೇಹದ ಭಾಗಗಳು ಪತ್ತೆ

ಜಾರ್ಖಂಡ್‌ ನ ಸಾಹಿಬ್‌ಗಂಜ್ ಜಿಲ್ಲೆಯಲ್ಲಿ ಶ್ರದ್ಧಾ ವಾಕರ್ ಕೊಲೆ ಪ್ರಕರಣದಂತೆಯೇ ಮತ್ತೊಂದು ಕೊಲೆ ನಡೆದಿದೆ. 22 ವರ್ಷದ ಪತ್ನಿಯನ್ನು ಕೊಂದು ಆಕೆಯ ದೇಹವನ್ನು ಹಲವಾರು ಭಾಗಗಳಾಗಿ ಕತ್ತರಿಸಿದ ಆರೋಪದ Read more…

ವಿಜ್ಞಾನ ಪ್ರದರ್ಶನದ ವೇಳೆ ರಾಕೆಟ್​ ಸ್ಫೋಟ: 11 ವಿದ್ಯಾರ್ಥಿಗಳಿಗೆ ಗಾಯ

ಜಾರ್ಖಂಡ್: ವಿಜ್ಞಾನ ಪ್ರಾಜೆಕ್ಟ್ ಸ್ಫೋಟಗೊಂಡು ಕೆಲವು ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ಜಾರ್ಖಂಡ್​ನಲ್ಲಿ ನಡೆದಿದೆ. ಇಲ್ಲಿಯ ಘಟಶಿಲಾ ಕಾಲೇಜಿನಲ್ಲಿ ಈ ಅನಾಹುತ ಸಂಭವಿಸಿದೆ. ವಿಜ್ಞಾನ ಪ್ರದರ್ಶನದ ವೇಳೆ ಪ್ರಾಜೆಕ್ಟ್ ಸ್ಫೋಟಗೊಂಡು Read more…

ಹಿಂದೂ ಹೆಸರು ಹೇಳಿಕೊಂಡು ಬಾಲಕಿಯನ್ನು ಮದುವೆಯಾಗ ಹೊರಟವನಿಗೆ ಗೂಸಾ

ರಾಂಚಿ: ಜಾರ್ಖಂಡ್‌ನ ಬೊಕಾರೊದಲ್ಲಿ ಅಸ್ಲಾಂ ಖಾನ್ ಎಂಬ ಖದೀಮನೊಬ್ಬ ಹಿಂದೂ ಎಂದು ಹೇಳಿಕೊಂಡು ಬಡ ಕುಟುಂಬದ ಅಪ್ರಾಪ್ತ ಬಾಲಕಿಯನ್ನು ಮದುವೆಯಾಗಲು ಮುಂದಾಗಿ ವಂಚಿಸಿದ ಘಟನೆ ನಡೆದಿದೆ. ಮದುವೆಯ ದಿನ Read more…

ಜಾರ್ಖಂಡ್ ನಲ್ಲಿ ಕಾಮುಕರ ಅಟ್ಟಹಾಸ: ಪತಿ ಎದುರಲ್ಲೇ ಪತ್ನಿ ಮೇಲೆ ಗ್ಯಾಂಗ್ ರೇಪ್

ರಾಂಚಿ: ಗಂಡನ ಎದುರಲ್ಲೇ 22 ವರ್ಷದ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಘಟನೆ ಜಾರ್ಖಂಡ್ ರಾಜ್ಯದ ಪಲಾಮು ಜಿಲ್ಲೆಯಲ್ಲಿ ನಡೆದಿದೆ. ಶನಿವಾರ ರಾತ್ರಿ ಗಂಡನ ಮನೆಯವರೊಂದಿಗೆ ಜಗಳ Read more…

‘ಆಪರೇಷನ್ ಥಂಡರ್ ಸ್ಟಾರ್ಮ್’ ಯಶಸ್ವಿ: 30 ವರ್ಷ ನಕ್ಸಲರ ಹಿಡಿತದಲ್ಲಿದ್ದ ಬುದ್ಧ ಪರ್ವತವೀಗ CRPF ನೆಲೆ

ಆಪರೇಷನ್ ಥಂಡರ್ ಸ್ಟಾರ್ಮ್ ಅಡಿ ನಕ್ಸಲ್ ಚಟುವಟಿಕೆ ನಿಗ್ರಹಿಸಲಾಗಿದೆ ಎಂದು ಸಿ.ಆರ್.ಪಿ.ಎಫ್. ಭದ್ರತಾ ವಿಭಾಗದ ಡಿಜಿ ಕುಲದೀಪ್ ಸಿಂಗ್ ಮಾಹಿತಿ ನೀಡಿದ್ದಾರೆ. ಈ ವರ್ಷ ಏಪ್ರಿಲ್ ತಿಂಗಳವರೆಗೆ ವಿವಿಧ Read more…

BREAKING NEWS: 50 ಪ್ರಯಾಣಿಕರಿದ್ದ ಬಸ್ ಸೇತುವೆಯಿಂದ ನದಿಗೆ ಬಿದ್ದು ಘೋರ ದುರಂತ: 6 ಮಂದಿ ಸಾವು

ಜಾರ್ಖಂಡ್‌ ನ ಹಜಾರಿಬಾಗ್ ಜಿಲ್ಲೆಯಲ್ಲಿ ಶನಿವಾರ ಸುಮಾರು 50 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಬಸ್ ಸೇತುವೆಯಿಂದ ಬಿದ್ದ ಪರಿಣಾಮ ಕನಿಷ್ಠ ಆರು ಜನರು ಸಾವನ್ನಪ್ಪಿದ್ದಾರೆ. ಹಲವರು ಗಾಯಗೊಂಡಿದ್ದಾರೆ ಎಂದು ಪೊಲೀಸರು Read more…

ಮನೆ ಕೆಲಸದ ಮಹಿಳೆಗೆ ಚಿತ್ರಹಿಂಸೆ ನೀಡಿದ ಬಿಜೆಪಿ ನಾಯಕಿ ಸಸ್ಪೆಂಡ್’

ಮನೆ ಕೆಲಸದ ಮಹಿಳೆ ಮೇಲೆ ದೌರ್ಜನ್ಯ ನಡೆಸಿ ಚಿತ್ರಹಿಂಸೆ ನೀಡಿದ ಆರೋಪದ ಮೇಲೆ ಜಾರ್ಖಂಡ್ ಬಿಜೆಪಿ ನಾಯಕಿ ಸೀಮಾ ಪಾತ್ರಾ ಅವರನ್ನು ಅಮಾನತುಗೊಳಿಸಲಾಗಿದೆ ಸೀಮಾ ಪಾತ್ರಾ ಬಿಜೆಪಿಯ ಮಹಿಳಾ Read more…

BREAKING: ಗಣಿ ಗುತ್ತಿಗೆ ಪ್ರಕರಣ; ಸಂಕಷ್ಟದಲ್ಲಿ ಜಾರ್ಖಂಡ್‌ ಸಿಎಂ; ವಿಧಾನಸಭಾ ಸದಸ್ಯತ್ವದಿಂದಲೇ ಅನರ್ಹಗೊಳ್ಳುವ ಭೀತಿ

ಗಣಿ ಗುತ್ತಿಗೆ ಪ್ರಕರಣದಲ್ಲಿ ಸಿಲುಕಿರುವ ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೇನ್ ವಿಧಾನಸಭೆಯಿಂದ ಅನರ್ಹಗೊಳ್ಳುವ ಸಾಧ್ಯತೆಯಿದೆ. ಚುನಾವಣಾ ಆಯೋಗ ಕಳಿಸುವ ವರದಿಗೆ ಸಂಬಂಧಪಟ್ಟಂತೆ ಜಾರ್ಖಂಡ್ ರಾಜ್ಯಪಾಲ ರಮೇಶ್ ಬೈಸ್ ಅವರು Read more…

ಶಾಲೆಯ ಆತಂಕಕಾರಿ ಸ್ಥಿತಿಯನ್ನು ತೋರಿಸಲು ‘ವರದಿಗಾರ’ ನಾದ ಬಾಲಕ…!

ಬಾಲಕನೊಬ್ಬ ತನ್ನ ಶಾಲೆಯ ಆತಂಕಕಾರಿ ಸ್ಥಿತಿಯನ್ನು ವರದಿಗಾರನ ರೂಪದಲ್ಲಿ ಪ್ರಸ್ತುತಪಡಿಸುವ ವಿಡಿಯೋವೊಂದು ಸಾಮಾಜಿಕ‌ ಜಾಲತಾಣದಲ್ಲಿ‌ ವೈರಲ್ ಆಗಿದೆ. ಜಾರ್ಖಂಡ್‌ನ ಭಿಖಿಯಾಚಕ್ ಗ್ರಾಮದ ಹುಡುಗನೊಬ್ಬ ತನ್ನ ಶಾಲೆಯ ಕೊಠಡಿಗಳು, ವಾಶ್‌ರೂಮ್‌ Read more…

BREAKING NEWS: ಕಾಂಗ್ರೆಸ್ ಪಕ್ಷದಿಂದ ಮೂವರು ಶಾಸಕರು ಸಸ್ಪೆಂಡ್: ಭಾರೀ ಹಣದೊಂದಿಗೆ ಸಿಕ್ಕಿಬಿದ್ದು ಬಂಧಿತರಾಗಿದ್ದರು

ಪಶ್ಚಿಮ ಬಂಗಾಳದಲ್ಲಿ ಭಾರಿ ಪ್ರಮಾಣದ ಹಣದೊಂದಿಗೆ ಬಂಧಿತರಾಗಿದ್ದ ಜಾರ್ಖಂಡ್‌ ನ ಮೂವರು ಶಾಸಕರನ್ನು ಕಾಂಗ್ರೆಸ್ ಅಮಾನತು ಮಾಡಿದೆ. ಶನಿವಾರ ಮೂವರು ಶಾಸಕರನ್ನು ಬಂಧಿಸಲಾಗಿತ್ತು. ಜಮ್ತಾರಾ ಶಾಸಕ ಇರ್ಫಾನ್ ಅನ್ಸಾರಿ, Read more…

SHOCKING: ನಿನ್ನೆ ಹರಿಯಾಣ, ಇಂದು ಜಾರ್ಖಂಡ್: ಮಹಿಳಾ ಇನ್ಸ್ ಪೆಕ್ಟರ್ ಮೇಲೆ ವಾಹನ ಹತ್ತಿಸಿ ಹತ್ಯೆ

ರಾಂಚಿ: ಆಘಾತಕಾರಿ ಘಟನೆಯೊಂದರಲ್ಲಿ ವಾಹನ ತಪಾಸಣೆ ವೇಳೆ ತೂಪುಡಾನ ಒಪಿಯ ಪ್ರಭಾರಿಯಾಗಿ ನಿಯೋಜನೆಗೊಂಡ ಮಹಿಳಾ ಸಬ್‌ ಇನ್ಸ್ ಪೆಕ್ಟರ್‌ ಅವರನ್ನು ವಾಹನ ಹತ್ತಿಸಿ ಕೊಲೆ ಮಾಡಲಾಗಿದೆ. ರಾಂಚಿಯಲ್ಲಿ ಮುಂಜಾನೆ Read more…

ಮದುವೆಯಾದ ಬಳಿಕ ಜೀನ್ಸ್ ಧರಿಸಲು ಆಕ್ಷೇಪ….! ಪತಿಯನ್ನು ಇರಿದು ಕೊಂದ ಪತ್ನಿ….!

ಮದುವೆಯಾದ ಬಳಿಕ ತನ್ನ ಪತಿ ಜೀನ್ಸ್ ಧರಿಸಲು ಬಿಡಲಿಲ್ಲ ಎಂಬ ಕಾರಣಕ್ಕೆ ಆಕ್ರೋಶಗೊಂಡ ಪತ್ನಿ ಆತನನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಿರುವ ಘಟನೆ ಜಾರ್ಖಂಡ್ ನ ಜಾಮ್ತಾರಾ ಪೊಲೀಸ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...