alex Certify Job | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದ ವಿದ್ಯಾರ್ಥಿಗಳಿಗೆ ಭರ್ಜರಿ ಗುಡ್ ನ್ಯೂಸ್: ಕೌಶಲ ಹೆಚ್ಚಳ, ಉದ್ಯೋಗ ಕಲ್ಪಿಸಲು ‘ನಿಪುಣ ಕರ್ನಾಟಕ’ ಪ್ರೋಗ್ರಾಂ

ವಿದ್ಯಾರ್ಥಿಗಳಲ್ಲಿ ಕೌಶಲವನ್ನು ಹೆಚ್ಚಿಸುವ ಸಲುವಾಗಿ ‘ನಿಪುಣ ಕರ್ನಾಟಕ’ ಕಾರ್ಯಕ್ರಮವನ್ನು ರೂಪಿಸಲಾಗಿದ್ದು, ಈ ಕಾರ್ಯಕ್ರಮದ ಭಾಗವಾಗಿ ವಿಶ್ವದ ಐದು ತಂತ್ರಜ್ಞಾನ ದೈತ್ಯ ಕಂಪನಿಗಳ ಜೊತೆಗೆ ರಾಜ್ಯದ ಮಾಹಿತಿ ತಂತ್ರಜ್ಞಾನ ಮತ್ತು Read more…

ಕೆಲಸ ಹುಡುಕುತ್ತಿರುವವರಿಗೆ ಸಿಹಿ ಸುದ್ದಿ: ಖಾಸಗಿ ಕಂಪನಿಗಳಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ

ಮಡಿಕೇರಿ: ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ನಗರದ ಸರ್ಕಾರಿ ಕೈಗಾರಿಕೆ ತರಬೇತಿ ಸಂಸ್ಥೆ(ಐಟಿಐ) ಕಾಲೇಜಿನಲ್ಲಿ ನವೆಂಬರ್, 22 ರಂದು ಬೆಳಗ್ಗೆ 10:30 ರಿಂದ ಮಧ್ಯಾಹ್ನ 3 ಗಂಟೆವರೆಗೆ  Read more…

ಕೆಲಸ ಬಿಡಲು ಪತ್ನಿ ಮೇಲೆ ಒತ್ತಡ ಹೇರುವುದು ಕೂಡ ಕ್ರೌರ್ಯ: ಹೈಕೋರ್ಟ್ ಮಹತ್ವದ ತೀರ್ಪು

ಭೋಪಾಲ್: ಕೆಲಸ ಬಿಡುವಂತೆ ಪತ್ನಿಯ ಮೇಲೆ ಒತ್ತಡ ಹಾಕುವುದು ಕೂಡ ಕ್ರೌರ್ಯ ಎಂದು ಮಧ್ಯಪ್ರದೇಶ ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಕೆಲಸ ಬಿಟ್ಟು ತನ್ನ ಆದ್ಯತೆ ಹಾಗೂ ಜೀವನಶೈಲಿಗೆ ಅನುಗುಣವಾಗಿ ಬದುಕಬೇಕು Read more…

ಮದುವೆ, ಉದ್ಯೋಗದ ನೆಪದಲ್ಲಿ 8 ಯುವತಿಯರಿಗೆ ವಂಚನೆ: ಆರೋಪಿ ಅರೆಸ್ಟ್

ದಾವಣಗೆರೆ: ಮದುವೆಯಾಗುವುದಾಗಿ, ಉದ್ಯೋಗ ಕೊಡಿಸುವುದಾಗಿ ಎಂಟು ಕಡೆ ಯುವತಿಯರಿಗೆ ವಂಚಿಸಿದ್ದ ಆರೋಪಿಯನ್ನು ದಾವಣಗೆರೆ ಸಿಇಎನ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಮಂಡ್ಯ ತಾಲೂಕಿನ ಮಾಚಹಳ್ಳಿ ಗ್ರಾಮದ ಮಧು(31) ಬಂಧಿತ ಆರೋಪಿ. Read more…

ಶುಭ ಸುದ್ದಿ: ವಿವಿಧ ಇಲಾಖೆಗಳಲ್ಲಿ 486 ಗ್ರೂಪ್ ಸಿ ಹುದ್ದೆಗೆ ವಯೋಮಿತಿ ಮೀರಿದವರಿಂದಲೂ ಅರ್ಜಿ ಆಹ್ವಾನ

ಬೆಂಗಳೂರು: ಮೂರು ವರ್ಷಗಳ ವಯೋಮಿತಿ ಸಡಿಲಿಕೆ ಅನ್ವಯಿಸಿ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 486 ಗ್ರೂಪ್ ಸಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕರ್ನಾಟಕ ಲೋಕಸೇವಾ ಆಯೋಗ(KPSC) ಅವಕಾಶ ಕಲ್ಪಿಸಿದೆ. Read more…

KPTCL 2975 ಹುದ್ದೆ ನೇಮಕಾತಿಗೆ ಸ್ಪರ್ಧಾತ್ಮಕ ಪರೀಕ್ಷೆ ನಡೆಸಲು ಒತ್ತಾಯ

ಬೆಂಗಳೂರು: ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ(ಕೆಪಿಟಿಸಿಎಲ್) ಮತ್ತು ವಿವಿಧ ವಿದ್ಯುತ್ ಸರಬರಾಜು ಕಂಪನಿಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಯನ್ನು ಸ್ಪರ್ಧಾತ್ಮಕ ಪರೀಕ್ಷೆಗಳ ಮೂಲಕ ನಡೆಸಬೇಕು ಎಂದು ಒತ್ತಾಯಿಸಲಾಗಿದೆ. Read more…

KSRTC ಸೇರಿ 4 ಸಾರಿಗೆ ನಿಗಮಗಳಿಗೆ 5800 ಹೊಸ ಬಸ್ ಸೇರ್ಪಡೆ

ರಾಜ್ಯ ಸರ್ಕಾರ ಬಸ್‌ ಕೊರತೆ ನೀಗಿಸುವ ಪ್ರಯತ್ನ ಮಾಡುತ್ತಿದ್ದು, ರಾಜ್ಯದ ನಾಲ್ಕು ನಿಗಮಗಳಿಗೆ ಹೊಸದಾಗಿ 5,800 ಬಸ್‌ಗಳನ್ನು ಸೇರ್ಪಡೆ ಮಾಡುವ ಗುರಿ ಹಾಕಿಕೊಂಡಿದೆ. ಇದರಲ್ಲಿ ಈಗಾಗಲೇ 3,417 ಬಸ್‌ಗಳನ್ನು Read more…

ಗುಡ್ ನ್ಯೂಸ್: ಅನುಕಂಪ ಆಧಾರದ ನೇಮಕಾತಿಗೆ ಮತ್ತೆ ಚಾಲನೆ, KSRTC ಗೆ 5800 ಹೊಸ ಬಸ್ ಸೇರ್ಪಡೆ

ಬೆಂಗಳೂರು: ಕೆಎಸ್ಆರ್ಟಿಸಿ ಸೇರಿದಂತೆ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನಾಲ್ಕು ನಿಗಮಗಳಿಗೆ 5800 ಹೊಸ ಬಸ್ ಗಳ ಸೇರ್ಪಡೆಗೆ ನಿರ್ಧರಿಸಲಾಗಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ. ರಾಜ್ಯ Read more…

ಶುಭಸುದ್ದಿ: ವಿವಿಧ ಇಲಾಖೆ ಗ್ರೂಪ್ ಬಿ, ಸಿ ಹುದ್ದೆಗಳ ನೇರ ನೇಮಕಾತಿಗೆ 3 ವರ್ಷ ವಯೋಮಿತಿ ಸಡಿಲಿಕೆ

ಬೆಂಗಳೂರು: ರಾಜ್ಯ ಸರ್ಕಾರದ ಅಧಿಸೂಚನೆಯಂತೆ ರಾಜ್ಯ ನಾಗರಿಕ ಸೇವೆಗಳಲ್ಲಿನ ವಿವಿಧ ಇಲಾಖೆಗಳ ಗ್ರೂಪ್ ಬಿ ಮತ್ತು ಸಿ ಹುದ್ದೆಗಳ ನೇರ ನೇಮಕಾತಿಗೆ ಗರಿಷ್ಠ ವಯೋಮಿತಿಯಲ್ಲಿ ಮೂರು ವರ್ಷ ಸಡಿಲಿಕೆ Read more…

BIG NEWS: ನಕಲಿ ಪ್ರಮಾಣ ಪತ್ರ ಪಡೆದು ಉದ್ಯೋಗ: ತನಿಖೆಗೆ ಹೈಕೋರ್ಟ್ ಆದೇಶ

ಬೆಂಗಳೂರು: ನಕಲಿ ಪ್ರಮಾಣ ಪತ್ರ ಪಡೆದು ನೌಕರಿ ಪಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಗೆ ಹೈಕೋರ್ಟ್ ಆದೇಶ ನೀಡಿದೆ. ಹಿಂದುಳಿದ ವರ್ಗದ ಪಟ್ಟಿಗೆ ಸೇರಿದ ಕಬ್ಬಲಿಗ ಜಾತಿಯ ಕಲಬುರಗಿಯ ವ್ಯಕ್ತಿಯೊಬ್ಬರು Read more…

ಖಾಸಗಿ ಕಂಪನಿಗಳಲ್ಲಿ ಉದ್ಯೋಗ: ಆಸಕ್ತರಿಗೆ ಇಲ್ಲಿದೆ ಮಾಹಿತಿ

ಚಿತ್ರದುರ್ಗ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಇದೇ ಸೆ.26ರಂದು ಬೆಳಿಗ್ಗೆ 10.30 ರಿಂದ 3 ಗಂಟೆಯವರೆಗೆ ನೇರ ನೇಮಕಾತಿ ಸಂದರ್ಶನ ಹಮ್ಮಿಕೊಳ್ಳಲಾಗಿದೆ. ಈ ಮೇಳದಲ್ಲಿ 3ಕ್ಕೂ ಹೆಚ್ಚು ಖಾಸಗಿ Read more…

ಉತ್ತಮ ಉದ್ಯೋಗ ಬಯಸುವವರು ತಪ್ಪದೇ ಮಾಡಿ ಈ ಕೆಲಸ

ನಿರುದ್ಯೋಗಿಗಳು ಹಾಗೂ ಕೆಲಸದಲ್ಲಿ ಉನ್ನತ ಸ್ಥಾನ ಬಯಸುವವರು ಫೆಂಗ್ ಶುಯಿ ನಿಯಮಗಳನ್ನು ಪಾಲಿಸಬೇಕು. ಇದ್ರಿಂದ ಕೆಲಸದಲ್ಲಿ ಅಭಿವೃದ್ಧಿ ಕಾಣಬಹುದು. ಫೆಂಗ್ ಶುಯಿ ಪ್ರಕಾರ ಪ್ರಗತಿಯ ಪ್ರತೀಕ ಆನೆ. ಮನೆಯಲ್ಲಿ Read more…

ಸಣ್ಣ ‘ಏಲಕ್ಕಿ’ ಮಾಡುತ್ತೆ ದೊಡ್ಡ ಮ್ಯಾಜಿಕ್

ಪ್ರತಿ ಅಡುಗೆ ಮನೆಯಲ್ಲೂ ಏಲಕ್ಕಿ ಇದ್ದೇ ಇರುತ್ತೆ. ಆಹಾರ ಸ್ವಾದವನ್ನು ಹೆಚ್ಚಿಸುವ ಈ ಸಣ್ಣ ಏಲಕ್ಕಿ ದೊಡ್ಡ ದೊಡ್ಡ ಮ್ಯಾಜಿಕ್ ಮಾಡಬಲ್ಲದು. ಏಲಕ್ಕಿ ನಿಮ್ಮ ಸುಖ-ಸಮೃದ್ಧಿ ಜೀವನಕ್ಕೆ ಸಹಕಾರಿ. Read more…

ಭಾನುವಾರ ಈ ಕೆಲಸ ಮಾಡಿದ್ರೆ ಲಭಿಸುತ್ತೆ ʼಉದ್ಯೋಗʼ

ಈಗಿನ ದಿನಗಳಲ್ಲಿ ದೊಡ್ಡ ದೊಡ್ಡ ಡಿಗ್ರಿ ಪಡೆದ್ರೂ ಯುವಕರಿಗೆ ಉದ್ಯೋಗ ಸಿಗುವುದಿಲ್ಲ. ಕಾರ್ಮಿಕ ಕೆಲಸ ಇರಲಿ, ಉದ್ಯೋಗವಿರಲಿ, ಎಸಿ ರೂಂನಲ್ಲಿ ಕುಳಿತು ಮಾಡುವ ಕೆಲಸವಿರಲಿ ಎಲ್ಲದಕ್ಕೂ ಹಿಂದಿನ ಜನ್ಮದ Read more…

BIG NEWS: ನುಡಿದಂತೆ ನಡೆದ ಕೇಂದ್ರ ಸಚಿವ H.D. ಕುಮಾರಸ್ವಾಮಿ: ಗುಡ್ಡ ಕುಸಿತದಲ್ಲಿ ನಾಪತ್ತೆಯಾಗಿದ್ದ ಜಗನ್ನಾಥ್ ಪುತ್ರಿಗೆ ಉದ್ಯೋಗ

ಬೆಂಗಳೂರು: ಉತ್ತರ ಕನ್ನಡ ಜಿಲ್ಲೆ ಶಿರೂರು ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಗುಡ್ಡ ಕುಸಿತದಲ್ಲಿ ಕಣ್ಮರೆಯಾಗಿದ್ದ ಜಗನ್ನಾಥ ಅವರ ಪುತ್ರಿಗೆ ಕೇಂದ್ರ ಸಚಿವ ಹೆಚ್.ಡಿ. Read more…

BIG NEWS: ರಾಜ್ಯದಲ್ಲಿ ಹೊಸ ಜೈವಿಕ ತಂತ್ರಜ್ಞಾನ ನೀತಿ ಪ್ರಕಟ: 30 ಸಾವಿರ ಉದ್ಯೋಗ ಸೃಷ್ಟಿ

ಬೆಂಗಳೂರು: ರಾಜ್ಯವನ್ನು ಜಾಗತಿಕ ಜೈವಿಕ ತಂತ್ರಜ್ಞಾನ ಉತ್ಪಾದನಾ ಕೇಂದ್ರವನ್ನಾಗಿಸುವ ಗುರಿ ಹೊಂದಲಾಗಿದ್ದು, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಇಲಾಖೆ 2024 -29 ನೇ ಸಾಲಿನ ಜೈವಿಕ ತಂತ್ರಜ್ಞಾನ Read more…

ಕೆಲಸದ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್: ಖಾಸಗಿ ಕಂಪನಿಗಳಲ್ಲಿ ಉದ್ಯೋಗ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ವತಿಯಿಂದ ಇದೇ ಸೆ.11ರಂದು ಬೆಳಿಗ್ಗೆ 10.30 ರಿಂದ 3 ರವರೆಗೆ ಉದ್ಯೋಗ ವಿನಿಮಯ ಕೇಂದ್ರದಲ್ಲಿ ನೇರ ನೇಮಕಾತಿ ಸಂದರ್ಶನ ನಡೆಯಲಿದೆ. Read more…

ಕೆಲಸ ಕೊಡಿಸುವುದಾಗಿ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನ: ರೈಲ್ವೆ ನೌಕರ ಅರೆಸ್ಟ್

ಹುಬ್ಬಳ್ಳಿ: ರೈಲ್ವೆ ಇಲಾಖೆಯಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿದ ನೌಕರನನ್ನು ಹುಬ್ಬಳ್ಳಿಯ ಕೇಶ್ವಾಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ. ನದೀಮ್ ಬಂಧಿತ ಆರೋಪಿ. ನೈರುತ್ಯ Read more…

ಮನೆ ಮಾಲಿಕ – ಬಾಡಿಗೆದಾರರ ತಕರಾರಿನ ಸ್ಟೋರಿಗಳ ಮಧ್ಯೆ ವೈರಲ್ ಆಗಿದೆ ಈ ‘ಪಾಸಿಟಿವ್’ ಪೋಸ್ಟ್….!

ಬೆಂಗಳೂರಿನಂತಹ ಮಹಾನಗರಗಳಲ್ಲಿ ಮನೆ ಬಾಡಿಗೆಗೆ ಸಿಗುವುದೇ ಕಷ್ಟ, ಸಿಕ್ಕರೂ ಸಹ ಮನೆ ಮಾಲೀಕರ ಕಿರಿಕಿರಿ ಕುರಿತೇ ಸಾಕಷ್ಟು ಸ್ಟೋರಿಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುತ್ತದೆ. ಇದರ ಜೊತೆಗೆ ಮನೆ ಬಾಡಿಗೆ Read more…

BIG NEWS: ಸಾವಿರ ಗ್ರಾಮ ಆಡಳಿತಾಧಿಕಾರಿ ಹುದ್ದೆಗೆ 5 ಲಕ್ಷಕ್ಕೂ ಅಧಿಕ ಅರ್ಜಿ…..!

ದೇಶದಲ್ಲಿ ನಿರುದ್ಯೋಗ ಸಮಸ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ ಎಂಬುದು ಗೊತ್ತಿರುವ ಸಂಗತಿ. ಖಾಸಗಿ ಕ್ಷೇತ್ರದಲ್ಲಿ ಉದ್ಯೋಗಾವಕಾಶಗಳು ಲಭ್ಯವಿದ್ದರೂ ಸಹ ಯುವ ಜನತೆ ಕೊನೆ ಕಾಲದವರೆಗೂ ಕೈ ಹಿಡಿಯುತ್ತದೆ ಎಂಬ Read more…

BIG NEWS: ಪಶ್ಚಿಮ ಬಂಗಾಳದಲ್ಲಿ ಮತ್ತೊಂದು ಭೀಕರ ಹತ್ಯೆ; ಯುವತಿಯ ಕತ್ತು ಕತ್ತರಿಸಿ ಗದ್ದೆಯಲ್ಲಿ ಬಿಸಾಡಿದ ಪಾತಕಿ | Video

ಪಶ್ಚಿಮ ಬಂಗಾಳದ ಕೊಲ್ಕತ್ತಾದಲ್ಲಿ ಇತ್ತೀಚೆಗೆ ನಡೆದಿದ್ದ ಯುವ ವೈದ್ಯೆಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ ದೇಶದಾದ್ಯಂತ ತೀವ್ರ ಆಕ್ರೋಶಕ್ಕೆ ಕಾರಣವಾಗಿದ್ದು, ಈ ಘಟನೆಯನ್ನು ಖಂಡಿಸಿ ಹಾಗೂ ಆರೋಪಿಗಳ ಬಂಧನಕ್ಕೆ Read more…

BIG NEWS: ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ಪ್ರಶ್ನಿಸಿದ್ದ ಪಿಐಎಲ್ ಅರ್ಜಿ ವಜಾ: ಹೈಕೋರ್ಟ್ ಆದೇಶ

ಬೆಂಗಳೂರು: ರಾಜ್ಯದಲ್ಲಿರುವ ಕೈಗಾರಿಕೆಗಳು, ಕಾರ್ಖಾನೆಗಳು, ಇತರೆ ಉದ್ಯಮಗಳಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ಕಲ್ಪಿಸುವ ಮಸೂದೆ ಪ್ರಶ್ನಿಸಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ(ಪಿಐಎಲ್)ಅನ್ನು ಹೈಕೋರ್ಟ್ ವಜಾಗೊಳಿಸಿದೆ. ಬೆಂಗಳೂರಿನ ಬಿಳೇಕಹಳ್ಳಿಯ ಸೋಮೇಶ್ವರ Read more…

ನೇರ ನೇಮಕಾತಿ ಮೂಲಕ ಕೋರ್ಟ್ ಗಳಲ್ಲಿ ಕೆಲಸ ಕೊಡಿಸುವುದಾಗಿ ಲಕ್ಷಾಂತರ ರೂ.ಹಣ ಪಡೆದು ವಂಚನೆ

ಬೆಂಗಳೂರು: ನೇರ ನೇಮಕಾತಿ ಮೂಲಕ ಕೋರ್ಟ್ ಗಳಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ ಹಲವರಿಂದ 40 ಲಕ್ಷ ರೂಪಾಯಿಗೂ ಹೆಚ್ಚು ಹಣ ಪಡೆದು ವಂಚಿಸಿದ ಆರೋಪದ ಬಗ್ಗೆ ಸಿಸಿಬಿ ಪೊಲೀಸರು Read more…

ರಾಜ್ಯದಲ್ಲಿ ಸನ್ಸೇರಾ ಕಂಪನಿಯಿಂದ 2,100 ಕೋಟಿ ರೂ. ಹೂಡಿಕೆ: 3,500 ಜನರಿಗೆ ಉದ್ಯೋಗ

ಬೆಂಗಳೂರು: ರಾಜ್ಯದಲ್ಲಿ ಸನ್ಸೇರಾ ಕಂಪನಿಯಿಂದ 2,100 ಕೋಟಿ ರೂ. ಹೂಡಿಕೆ ಮಾಡಲಿದ್ದು, 3,500 ಜನರಿಗೆ ಉದ್ಯೋಗ ದೊರಕಲಿದೆ ಎಂದು ಬೃಹತ್ ಕೈಗಾರಿಕೆ ಸಚಿವ ಎಂ.ಬಿ. ಪಾಟೀಲ್ ತಿಳಿಸಿದ್ದಾರೆ. ಕರ್ನಾಟಕ Read more…

ಯುವಕರಿಗೆ ವಿದೇಶದಲ್ಲಿ ಉದ್ಯೋಗ: ಸರ್ಕಾರದಿಂದ ಕ್ರಾಂತಿಕಾರಿ ಯೋಜನೆ ಜಾರಿ

ಚಿತ್ರದುರ್ಗ: ಸರ್ಕಾರದ ಕ್ರಾಂತಿಕಾರಿ ಯೋಜನೆಯಿಂದಾಗಿ ರಾಜ್ಯದ ಬಡ ಯುವಕರು ಯೂರೋಪ್, ಹಂಗೇರಿ ಸೇರಿದಂತೆ ವಿವಿಧ ದೇಶಗಳಲ್ಲಿ ಉದ್ಯೋಗ ಪಡೆದುಕೊಂಡಿದ್ದು, ಕೌಶಲ್ಯಾಭಿವೃದ್ಧಿ ಸಚಿವರಾದ ಡಾ. ಶರಣಪ್ರಕಾಶ್ ಪಾಟೀಲ್ ಅವರ ದೂರದೃಷ್ಟಿ Read more…

ಪೊಲೀಸ್ ಇಲಾಖೆ ಸೇರುವ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್

ಬೆಂಗಳೂರು: ಪೊಲೀಸ್ ಇಲಾಖೆಯ 4115 ಹುದ್ದೆ ಸೇರಿ ಗೃಹ ಇಲಾಖೆಯ ಒಟ್ಟು 5987 ಹುದ್ದೆಗಳ ಭರ್ತಿಗೆ ಆರ್ಥಿಕ ಇಲಾಖೆ ಅನುಮೋದನೆ ನೀಡಿದೆ. ಪೋಲಿಸ್ ಇಲಾಖೆಯ 4115 ಕಾನ್ಸ್ಟೇಬಲ್, ಗೃಹ Read more…

ಖಾಸಗಿ ಕಂಪನಿಗಳಲ್ಲಿ ಖಾಲಿ ಹುದ್ದೆಗಳಿಗೆ ನೇಮಕಾತಿ: ಇಲ್ಲಿದೆ ಮಾಹಿತಿ

ಮಡಿಕೇರಿ: ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಜುಲೈ, 30 ರಂದು ಬೆಳಗ್ಗೆ 10.30 ರಿಂದ ಮಧ್ಯಾಹ್ನ 3 ಗಂಟೆಯವರೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ‘ಉದ್ಯೋಗ ಮೇಳ’ Read more…

ಶುಭ ಸುದ್ದಿ: ಉದ್ಯೋಗ ಹೆಚ್ಚಳಕ್ಕೆ ಮೂರು ಹೊಸ ಯೋಜನೆ

ನವದೆಹಲಿ: ಕೇಂದ್ರ ಬಜೆಟ್ ನಲ್ಲಿ ಉದ್ಯೋಗ ಹೆಚ್ಚಳಕ್ಕೆ ಮೂರು ಹೊಸ ಯೋಜನೆ ಘೋಷಿಸಲಾಗಿದೆ. ಕಂಪನಿಗಳು ಕೆಲಸ ನೀಡಿದರೆ ಮೊದಲ ಸಂಬಳ ಸರ್ಕಾರದಿಂದಲೇ ಪಾವತಿಸಲಾಗುವುದು. ಕೆಲಸ ನೀಡಿದ ಕಂಪನಿ, ಕೆಲಸ Read more…

‘ಉದ್ಯೋಗ’ ದ ನಿರೀಕ್ಷೆಯಲ್ಲಿದ್ದವರಿಗೆ ಮತ್ತೊಂದು ಬಂಪರ್; 10 ರಿಂದ 12 ಸಾವಿರ ಉದ್ಯೋಗಿಗಳ ನೇಮಕಕ್ಕೆ ಮುಂದಾದ ‘ವಿಪ್ರೊ’

ಉದ್ಯೋಗದ ನಿರೀಕ್ಷೆಯಲ್ಲಿರುವವರಿಗೆ ಮತ್ತೊಂದು ಬಂಪರ್ ಸುದ್ದಿ ಇಲ್ಲಿದೆ. ಇತ್ತೀಚೆಗಷ್ಟೇ ಟೆಕ್ ದೈತ್ಯ ಇನ್ಫೋಸಿಸ್ 15ರಿಂದ 20 ಸಾವಿರ ಉದ್ಯೋಗಿಗಳ ನೇಮಕಕ್ಕೆ ನಿರ್ಧರಿಸಿರುವ ಬೆನ್ನಲ್ಲೇ ಇದೀಗ ಮತ್ತೊಂದು ಟೆಕ್ ಕಂಪನಿ Read more…

ನಿರುದ್ಯೋಗಿ ಯುವಕನ ಹೊಸ ಟ್ರಿಕ್‌……ಇದೀಗ ಉದ್ಯೋಗಗಳ ‘ಬಂಪರ್ ಆಫರ್’

ಈಗಿನ ಕಾಲದಲ್ಲಿ ಸೂಕ್ತ ಉದ್ಯೋಗ ಹುಡುಕೋದು ಸವಾಲಿನ ಕೆಲಸ. ನಿಮಗೂ ಕೆಲಸ ಸಿಗ್ಲಿಲ್ಲ ಅಂದ್ರೆ ಚೀನಾದ ಈ ವ್ಯಕ್ತಿ ಮಾಡಿದ ಐಡಿಯಾವನ್ನು ನೀವು ಟ್ರೈ ಮಾಡ್ಬಹುದು. ಪದವಿ ಪಡೆದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...