alex Certify Job | Kannada Dunia | Kannada News | Karnataka News | India News - Part 13
ಕನ್ನಡ ದುನಿಯಾ
    Dailyhunt JioNews

Kannada Duniya

ಕೆಲಸದ ನಿರೀಕ್ಷೆಯಲ್ಲಿದ್ದ ಪದವೀಧರರಿಗೆ ಇಲ್ಲಿದೆ ಗುಡ್ ನ್ಯೂಸ್

ಬಳ್ಳಾರಿ: ಬಳ್ಳಾರಿ ಜಿಲ್ಲೆ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಅ. 6 ರಂದು ಬೆಳಗ್ಗೆ 10 ಗಂಟೆಗೆ ತಾಲೂಕು ಕಚೇರಿ ಹಿಂಭಾಗದ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಮಿನಿ Read more…

BIG NEWS: ವಿಪ್ರೋ ಸೇರಿದಂತೆ ಹೆಸರಾಂತ ಕಂಪನಿಗಳಿಗೆ ಆಯ್ಕೆಯಾಗಿದ್ದ ಫ್ರೆಶರ್ಸ್ ಗಳಿಗೆ ಬಿಗ್ ಶಾಕ್; ಉದ್ಯೋಗ ರದ್ದುಗೊಳಿಸಿದ ಐಟಿ ದಿಗ್ಗಜರು

ಇಂಜಿನಿಯರಿಂಗ್ ಅಂತಿಮ ವರ್ಷದಲ್ಲಿದ್ದಾಗಲೇ ಸಂದರ್ಶನದ ಮೂಲಕ ಫ್ರೆಷರ್ಸ್ ಗಳನ್ನು ಆಯ್ಕೆ ಮಾಡಿಕೊಂಡು ಉದ್ಯೋಗದ ಆಫರ್ ಲೆಟರ್ ಗಳನ್ನು ಸಹ ನೀಡಿದ್ದ ಹೆಸರಾಂತ ಐಟಿ ಕಂಪನಿಗಳು ಇದೀಗ ಅವರಿಗೆ ಶಾಕ್ Read more…

ಪ್ರವೀಣ್ ನೆಟ್ಟಾರು ಪತ್ನಿಗೆ ಉದ್ಯೋಗ: ಸರ್ಕಾರದ ಆದೇಶ

ಬೆಂಗಳೂರು: ಹತ್ಯೆಗೊಳಗಾದ ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ ತಾಲೂಕಿನ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಅವರ ಪತ್ನಿ ನೂತನ ಕುಮಾರಿ ಅವರಿಗೆ ಸರ್ಕಾರ ಗುತ್ತಿಗೆ ಆಧಾರಿತ ಹುದ್ದೆ Read more…

‘ತೂಕ’ ಇಳಿಸಿಕೊಂಡ ಉದ್ಯೋಗಿಗಳಿಗೆ ಈ ಕಂಪನಿ ನೀಡ್ತಿದೆ ಭರ್ಜರಿ ‘ಬಂಪರ್ ಗಿಫ್ಟ್’

ಕೊರೊನಾ ಸಂದರ್ಭದಲ್ಲಿ ಉದ್ಯೋಗಿಗಳಿಗೆ ‘ವರ್ಕ್ ಫ್ರಂ ಹೋಂ’ ನೀಡಲಾಗಿದ್ದು, ಹೀಗಾಗಿ ಯಾವುದೇ ದೈಹಿಕ ಚಟುವಟಿಕೆಗಳು ಇಲ್ಲದ ಕಾರಣ ಎಲ್ಲರ ತೂಕದಲ್ಲೂ ಗಣನೀಯವಾಗಿ ಏರಿಕೆಯಾಗಿತ್ತು. ಇದೀಗ ಕೊರೊನಾ ಇಳಿಕೆಯಾಗಿದ್ದರೂ ಸಹ Read more…

SSLC, PUC ಸೇರಿ ವಿವಿಧ ವಿದ್ಯಾರ್ಹತೆ ಹೊಂದಿದವರಿಗೆ ಉದ್ಯೋಗ

ಮಡಿಕೇರಿ: ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಸೆಪ್ಟೆಂಬರ್ 26 ರಂದು ಬೆಳಗ್ಗೆ 10.30 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಉದ್ಯೋಗ ಮೇಳ Read more…

ಪಶು ವೈದ್ಯಕೀಯ ಸಹಾಯಕರ ನೇಮಕಾತಿಗೆ ಅಧಿಸೂಚನೆ ಪ್ರಕಟ

ಪಶು ವೈದ್ಯಕೀಯ ಸಹಾಯಕರ ನೇಮಕಾತಿಗೆ ಅಧಿಸೂಚನೆ ಪ್ರಕಟ ಮಾಡಿದೆ ಸರ್ಕಾರ. ಪಶು ವೈದ್ಯಕೀಯ ಸಹಾಯಕರ ಹುದ್ದೆಗಳ ನೇಮಕಾತಿಗೆ ನೋಟಿಫಿಕೇಶನ್‌ ಬಿಡುಗಡೆಯಾಗಿದೆ. ಒಟ್ಟು 250 ಹುದ್ದೆಗೆ ಅರ್ಜಿ ಆಹ್ವಾನ ಮಾಡಲಾಗಿದೆ. Read more…

JOB: SBI 1673 ಪ್ರೊಬೆಷನರಿ ಆಫೀಸರ್ಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಭಾರತೀಯ ಸ್ಟೇಟ್ ಬ್ಯಾಂಕ್‍(SBI)ನಲ್ಲಿ 1673 ಪ್ರೊಬೆಷನರಿ ಆಫೀಸರ್ಸ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅಕ್ಟೋಬರ್ 12 ರವರೆಗೆ ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಬೇಕಾಗಿರುವ ಮಾಹಿತಿಗೆ https://bank.sbi/careers  ಅಥವಾ Read more…

ಉದ್ಯೋಗಿಗಳಿಗೆ 11 ದಿನಗಳ ರಜೆ ಘೋಷಿಸಿದ Meesho; ಮಾನಸಿಕ ಆರೋಗ್ಯ ಕಾಪಾಡಲು ಈ ಕ್ರಮ ಎಂದ ಕಂಪನಿ

ಇ – ಕಾಮರ್ಸ್ ಕಂಪನಿ Meesho ತನ್ನ ಉದ್ಯೋಗಿಗಳಿಗೆ ಬಂಪರ್ ಕೊಡುಗೆಯೊಂದನ್ನು ಘೋಷಿಸಿದೆ. 11 ದಿನಗಳ ಕಾಲ ತನ್ನ ಎಲ್ಲಾ ಉದ್ಯೋಗಿಗಳಿಗೆ ರಜೆ ಘೋಷಿಸಿದ್ದು, ಒತ್ತಡ ರಹಿತವಾಗಿ ಕಾರ್ಯನಿರ್ವಹಿಸಲು Read more…

ಖಾಸಗಿ ಕಂಪನಿಗಳಲ್ಲಿ ಉದ್ಯೋಗಾವಕಾಶ: ಇಲ್ಲಿದೆ ಮುಖ್ಯ ಮಾಹಿತಿ

ದಾವಣಗೆರೆ: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಇವರ ವತಿಯಿಂದ ಸೆ.23 ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾಡಳಿತ ಭವನದ ಕೊಠಡಿ ಸಂಖ್ಯೆ 51 ರ ಜಿಲ್ಲಾ ಉದ್ಯೋಗ ವಿನಿಮಯ Read more…

JOB: SSLC, PUC ಸೇರಿ ವಿವಿಧ ವಿದ್ಯಾರ್ಹತೆ ಹೊಂದಿದವರಿಗೆ ಗುಡ್ ನ್ಯೂಸ್

ಕೊಪ್ಪಳ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ವತಿಯಿಂದ ಸೆ. 23 ರಂದು ಬೆಳಿಗ್ಗೆ 10-30 ರಿಂದ 03-30 ಗಂಟೆಯವರೆಗೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ವಾಕ್ ಇನ್ ಇಂಟರ್ವ್ಯೂವ್ Read more…

ಮೋದಿಯವರು ಅರಣ್ಯಕ್ಕೆ ಚೀತಾ ಬಿಡುಗಡೆ ಮಾಡಿದ ಬೆನ್ನಲ್ಲೇ ‘ಉದ್ಯೋಗ’ ಇನ್ನೂ ಯಾಕೆ ಬರಲಿಲ್ಲವೆಂದು ರಾಹುಲ್ ಟ್ವೀಟ್

ಸೆಪ್ಟೆಂಬರ್ 17ರ ತಮ್ಮ ಹುಟ್ಟು ಹಬ್ಬದ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಏಳು ದಶಕಗಳಿಂದ ಭಾರತದಲ್ಲಿ ಕಣ್ಮರೆಯಾಗಿದ್ದ ಚೀತಾಗಳನ್ನು ಮರು ಪರಿಚಯಿಸಿದ್ದಾರೆ. ನಮೀಬೀಯಾದಿಂದ ಭಾರತಕ್ಕೆ ತಂದಿದ್ದ ಎಂಟು ಚೀತಾಗಳನ್ನು Read more…

7 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಕೆಲಸ ಕೇಳಿಕೊಂಡು ಠಾಣೆಗೇ ಬಂದ…!

ಏಳು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕ್ರಿಮಿನಲ್​ ಒಬ್ಬ ಏಕಾಏಕಿ ಒಂದು ದಿನ ಪೊಲೀಸ್​ ಠಾಣೆಗೆ ಕಾಲಿಟ್ಟಾಗ ಅಲ್ಲಿನ ಸಿಬ್ಬಂದಿ ತಬ್ಬಿಬ್ಬಾಗಿದ್ದಾರೆ. ದಕ್ಷಿಣ ಆಫ್ರಿಕಾದ ಎಂಪುಮಲಂಗಾ ಪ್ರಾಂತ್ಯದ ಪೊಲೀಸ್​ ಅಧಿಕಾರಿಗಳು ಈ Read more…

ಉದ್ಯೋಗವಿಲ್ಲದೆ ಸಿಲಿಂಡರ್​ ಡೆಲಿವರಿ ಮಾಡುವ ವಿಜ್ಞಾನ ಪದವೀಧರ

ಕೋವಿಡ್​ ಹಾಗೂ ಹಣದುಬ್ಬರ ಏರಿಕೆಯಂತಹ ಸಮಸ್ಯೆ ನಡುವೆ ನಿರುದ್ಯೋಗ ಸಮಸ್ಯೆ ಹೆಚ್ಚಾಗಿದ್ದು, ಪದವೀಧರರು ಅಕುಶಲ ಕೆಲಸ ಮಾಡಬೇಕಾದ ಅನೇಕ ಉದಾಹರಣೆಗಳು ಕಣ್ಣಮುಂದೆ ಇದೆ. ಲಿಂಕ್ಡ್​ ಇನ್​ ಬಳಕೆದಾರರೊಬ್ಬರು ಗುರುಗ್ರಾಮ್​ನಲ್ಲಿರುವ Read more…

ಕಾನ್ ಸ್ಟೇಬಲ್ ಹುದ್ದೆಗಳ ನೇಮಕಾತಿ; ತೃತೀಯ ಲಿಂಗಿ ಅಭ್ಯರ್ಥಿಗಳಿಗೂ ಮೀಸಲು ನಿಗದಿ

ರಾಜ್ಯ ಸರ್ಕಾರ ಸಶಸ್ತ್ರ ಮೀಸಲು ಪಡೆಗಳಲ್ಲಿ ಖಾಲಿ ಇರುವ 3,484 ಕಾನ್ ಸ್ಟೇಬಲ್ ಹುದ್ದೆಗಳ ನೇಮಕಕ್ಕೆ ಅಧಿಸೂಚನೆ ಹೊರಡಿಸಿದ್ದು, ಈ ಪೈಕಿ 79 ಹುದ್ದೆಗಳನ್ನು ತೃತೀಯ ಲಿಂಗಿ ಅಭ್ಯರ್ಥಿಗಳಿಗೆ Read more…

ಏಕಕಾಲದಲ್ಲಿ ಎರಡು ಕಡೆ ಕೆಲಸ ಮಾಡಿ ವೇತನ ಪಡೆಯುತ್ತಿದ್ದವರಿಗೆ ಬಿಗ್ ಶಾಕ್; ಕ್ರಮ ಕೈಗೊಳ್ಳಲು ಮುಂದಾದ ಐಟಿ ಕಂಪನಿಗಳು

ಕೊರೊನಾ ಸಂದರ್ಭದಲ್ಲಿ ಲಾಕ್ ಡೌನ್ ಕಾರಣಕ್ಕೆ ಬಹುತೇಕ ಎಲ್ಲ ಕ್ಷೇತ್ರಗಳು ತತ್ತರಿಸಿ ಹೋಗಿದ್ದರೆ ಮಾಹಿತಿ ತಂತ್ರಜ್ಞಾನ ಕ್ಷೇತ್ರ ಮಾತ್ರ ಇನ್ನಷ್ಟು ಉತ್ತುಂಗಕ್ಕೆ ಏರಿತ್ತು. ಉದ್ಯೋಗಿಗಳು ಮನೆಯಿಂದಲೇ ಕೆಲಸ ಮಾಡುತ್ತಿದ್ದ Read more…

ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಬಂಪರ್; ನೇಮಕಕ್ಕೆ ಮುಂದಾಗಿವೆ ಶೇ.54 ಕಂಪನಿಗಳು

ಉದ್ಯೋಗದ ನಿರೀಕ್ಷೆಯಲ್ಲಿರುವವರಿಗೆ ಭರ್ಜರಿ ಬಂಪರ್ ಸುದ್ದಿಯೊಂದು ಇಲ್ಲಿದೆ. ಮುಂದಿನ ಮೂರು ತಿಂಗಳಲ್ಲಿ ದೇಶದ ಶೇ.54 ರಷ್ಟು ಖಾಸಗಿ ಕಂಪನಿಗಳು ನೇಮಕಾತಿಗೆ ಮುಂದಾಗಿದ್ದು, ಹೀಗಾಗಿ ಲಕ್ಷಾಂತರ ಮಂದಿಗೆ ಉದ್ಯೋಗಾವಕಾಶ ಸಿಗಲಿದೆ. Read more…

SSLC – ಡಿಪ್ಲೋಮಾ – ಐಟಿಐ ಪಾಸಾದ ಶಿವಮೊಗ್ಗ ಜಿಲ್ಲೆಯ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್; ಸೆಪ್ಟೆಂಬರ್ 15ರಂದು ಉದ್ಯೋಗ ಮೇಳ

ಎಸ್ ಎಸ್ ಎಲ್ ಸಿ, ಐ ಟಿ ಐ, ಡಿಪ್ಲೋಮೋ ಪಾಸಾಗಿ ಉದ್ಯೋಗದ ನಿರೀಕ್ಷೆಯಲ್ಲಿರುವ ಶಿವಮೊಗ್ಗ ಜಿಲ್ಲೆಯ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ಒಂದು ಇಲ್ಲಿದೆ. ಸೆಪ್ಟೆಂಬರ್ 15ರಂದು ಜಿಲ್ಲಾ Read more…

KSRTC ನೌಕರರಿಗೆ ಭರ್ಜರಿ ಗುಡ್ ನ್ಯೂಸ್: ತಿಂಗಳ ಮೊದಲ ದಿನವೇ ಇನ್ನು ಮುಂದೆ ಜಮೆಯಾಗಲಿದೆ ‘ವೇತನ’

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ನೌಕರರಿಗೆ ಸಿಹಿ ಸುದ್ದಿಯೊಂದು ಇಲ್ಲಿದೆ. ಸಕಾಲಕ್ಕೆ ವೇತನ ಪಾವತಿಯಾಗುತ್ತಿಲ್ಲ ಎಂಬ ಕೊರಗನ್ನು ನಿವಾರಿಸಲು ನಿಗಮದ ಅಧಿಕಾರಿಗಳು ಮುಂದಾಗಿದ್ದಾರೆ. ಹೌದು, ಇನ್ನು ಮುಂದೆ Read more…

ಪ್ರವೀಣ್ ನೆಟ್ಟಾರು ಕುಟುಂಬ ಸದಸ್ಯರಿಗೆ ಸಿಎಂ ಕಚೇರಿಯಲ್ಲಿ ಕೆಲಸ; ಸಿಎಂ ಘೋಷಣೆ

ದೊಡ್ಡಬಳ್ಳಾಪುರ: ಇತ್ತೀಚೆಗೆ ಹತ್ಯೆಯಾಗಿದ್ದ ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಕುಟುಂಬಕ್ಕೆ ಮುಖ್ಯಮಂತ್ರಿಗಳ ಕಚೇರಿಯಲ್ಲಿ ನೌಕರಿ ನೀಡುವುದಾಗಿ ಸಿಎಂ ಬಸವರಾಜ್ ಬೊಮ್ಮಾಯಿ ಘೋಷಿಸಿದ್ದಾರೆ. ದೊಡ್ಡಬಳ್ಳಾಪುರದಲ್ಲಿ ನಡೆದ ಬಿಜೆಪಿ ಜನಸ್ಪಂದನಾ ಸಮಾವೇಶದಲ್ಲಿ Read more…

ಉದ್ಯೋಗದ ನಿರೀಕ್ಷೆಯಲ್ಲಿರುವವರಿಗೆ ಭರ್ಜರಿ ಗುಡ್ ನ್ಯೂಸ್: 16,000ಕ್ಕೂ ಅಧಿಕ ಮಂದಿ ನೇಮಕಕ್ಕೆ ಮುಂದಾದ ‘ಮಿಂತ್ರಾ

ಕೊರೊನಾ ಕಾರಣಕ್ಕಾಗಿ ಕಳೆದ ಎರಡು ವರ್ಷಗಳಿಂದ ಕಳೆಗುಂದಿದ್ದ ಹಬ್ಬ ಹರಿದಿನಗಳು, ಇದೀಗ ಸೋಂಕು ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಮತ್ತೆ ಎಂದಿನ ವೈಭವವನ್ನು ಪಡೆದುಕೊಂಡಿವೆ. ಹೀಗಾಗಿ ಮಾರುಕಟ್ಟೆಯಲ್ಲಿ ಹೊಸ ಉತ್ಸಾಹ ಕಂಡುಬಂದಿದ್ದು, Read more…

KPSC ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

2017ನೇ ಸಾಲಿನ ಗೆಜೆಟೆಡ್ ಪ್ರೊಬೆಷನರಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. 106 ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳ ತಾತ್ಕಾಲಿಕ ಪಟ್ಟಿಯನ್ನು ಸೋಮವಾರದಂದು ಪ್ರಕಟಿಸಲಾಗಿದೆ. 2021ರ ಫೆಬ್ರವರಿಯಲ್ಲಿ ಮುಖ್ಯ Read more…

ಉದ್ಯೋಗದ ನಿರೀಕ್ಷೆಯಲ್ಲಿರುವವರಿಗೆ ಬಂಪರ್; FCI ನಿಂದ 5000ಕ್ಕೂ ಅಧಿಕ ಹುದ್ದೆಗಳ ನೇಮಕಾತಿ

ಉದ್ಯೋಗದ ನಿರೀಕ್ಷೆಯಲ್ಲಿರುವವರಿಗೆ ಬಂಪರ್ ಸುದ್ದಿಯೊಂದು ಇಲ್ಲಿದೆ. ಭಾರತೀಯ ಆಹಾರ ನಿಗಮ 5000ಕ್ಕೂ ಅಧಿಕ ಹುದ್ದೆಗಳ ನೇಮಕಾತಿಗೆ ಮುಂದಾಗಿದ್ದು, ಈ ಕುರಿತು ಅಧಿಸೂಚನೆಯನ್ನು ಪ್ರಕಟಿಸಲಾಗಿದೆ. ಪದವಿ, ಇಂಜಿನಿಯರಿಂಗ್ ನಲ್ಲಿ ಡಿಪ್ಲೋಮಾ/ಪದವಿ Read more…

ಪೋಷಣ್ 2.0 ಯೋಜನೆಯಡಿ 4,000 ಕ್ಕೂ ಅಧಿಕ ಅಂಗನವಾಡಿಗಳು ಆರಂಭ

ಪೋಷಣ್ 2.0 ಯೋಜನೆಯಡಿ ರಾಜ್ಯದಲ್ಲಿ ನಾಲ್ಕು ಸಾವಿರಕ್ಕೂ ಅಧಿಕ ಅಂಗನವಾಡಿಗಳನ್ನು ಆರಂಭಿಸಲು ನಿರ್ಧರಿಸಲಾಗಿದ್ದು, ಈ ಕುರಿತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಗುರುವಾರದಂದು ಆದೇಶ ಹೊರಡಿಸಿದೆ. ಒಟ್ಟು Read more…

‘ಮೈಕ್ರೋಸಾಫ್ಟ್’ ನಲ್ಲಿ 47 ಲಕ್ಷ ರೂ. ವೇತನದ ಉದ್ಯೋಗ ಪಡೆದ ಅಂಧ ಪದವೀಧರ

ಅಂಧ ಪದವೀಧರರೊಬ್ಬರು ಪ್ರತಿಷ್ಠಿತ ಮೈಕ್ರೋಸಾಫ್ಟ್ ಸಂಸ್ಥೆಯಲ್ಲಿ ವಾರ್ಷಿಕ 47 ಲಕ್ಷ ರೂಪಾಯಿ ವೇತನದ ಉದ್ಯೋಗ ಪಡೆದುಕೊಂಡಿದ್ದಾರೆ. ಮಧ್ಯಪ್ರದೇಶದ ಇಂದೋರ್ ವಾಸಿ ಬಿ ಟೆಕ್ ಪದವೀಧರ 25 ವರ್ಷದ ಯಶ್ Read more…

ಬೆಚ್ಚಿಬೀಳಿಸುವಂತಿದೆ ‘ಕೊರೊನಾ’ ಸಂದರ್ಭದಲ್ಲಿ ಆತ್ಮಹತ್ಯೆಗೆ ಶರಣಾದವರ ಸಂಖ್ಯೆ

2021 ರಲ್ಲಿ ದೇಶದಲ್ಲಿ ಕೊರೊನಾ ಆರ್ಭಟಿಸುತ್ತಿತ್ತು. ಈ ಸಂದರ್ಭದಲ್ಲಿ ಅತಿ ಹೆಚ್ಚು ಸಾವು – ನೋವುಗಳಾಗಿದ್ದು, ಬಹುತೇಕ ಜನರು ತಮ್ಮ ಜೀವ ಉಳಿಸಿಕೊಳ್ಳಲು ಹರಸಾಹಸ ಪಡುತ್ತಿದ್ದರೆ, ಇದೇ ಸಂದರ್ಭದಲ್ಲಿ Read more…

ಸ್ವಯಂ ಉದ್ಯೋಗಿಗಳಿಗೆ ಬಂಪರ್; ಪಿಂಚಣಿ ನಿಯಮಗಳ ಬದಲಾವಣೆಗೆ ಸಿದ್ಧತೆ

ಉದ್ಯೋಗಿಗಳ ಭವಿಷ್ಯ ನಿಧಿ ಯೋಜನೆಯಿಂದ ಈವರೆಗೆ ವಂಚಿತರಾಗಿದ್ದ ಸ್ವಯಂ ಉದ್ಯೋಗಿಗಳಿಗೆ ಬಂಪರ್ ಸುದ್ದಿಯೊಂದು ಇಲ್ಲಿದೆ. ನಿಯಮಗಳಲ್ಲಿ ಬದಲಾವಣೆಗಳಿಗೆ ಇಪಿಎಫ್ಓ ಮುಂದಾಗಿದ್ದು, ಸ್ವಯಂ ಉದ್ಯೋಗಿಗಳನ್ನು ಪಿಂಚಣಿ ವ್ಯಾಪ್ತಿಗೆ ಸೇರಿಸಲು ಚಿಂತನೆ Read more…

ದಿನಕ್ಕೆ 18 ಗಂಟೆ ಕೆಲಸ ಮಾಡಿ ಎಂದ CEO ಗೆ ನೆಟ್ಟಿಗರಿಂದ ಹಿಗ್ಗಾಮುಗ್ಗಾ ತರಾಟೆ

ಕಂಪನಿಯೊಂದರ ಸಂಸ್ಥಾಪಕ ಹಾಗೂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯೊಬ್ಬರು (CEO), ಹೊಸದಾಗಿ ಕೆಲಸಕ್ಕೆ ಸೇರಿಕೊಳ್ಳುವ ಉದ್ಯೋಗಿಗಳು ದಿನಕ್ಕೆ 18 ಗಂಟೆಗಳ ಕಾಲ ಕೆಲಸ ಮಾಡಬೇಕು ಎಂದು ಸಲಹೆ ನೀಡಿದ್ದು, ಇದೀಗ Read more…

ಖಾಸಗಿ ಕಂಪನಿಗಳಲ್ಲಿ ಉದ್ಯೋಗಾವಕಾಶ: ಇಲ್ಲಿದೆ ಗುಡ್ ನ್ಯೂಸ್

ಶಿವಮೊಗ್ಗ: ಶಿವಮೊಗ್ಗ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರವು ಆ. 29 ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಉದ್ಯೋಗ ಮೇಳ ನೇರ ಸಂದರ್ಶನ ಆಯೋಜಿಸಿದೆ. Read more…

ಆಧಾರ್, ಬಿಪಿಎಲ್ ಕಾರ್ಡ್ ಹೊಂದಿದ ಮಹಿಳೆಯರಿಗೆ ಗುಡ್ ನ್ಯೂಸ್: 3 ಲಕ್ಷ ರೂ.ವರೆಗೆ ಸಾಲ: ಶೇ. 50 ರಷ್ಟು ಸಹಾಯಧನ

2021-22 ಸಾಲಿನಲ್ಲಿ ಉದ್ಯೋಗಿನಿ ಯೋಜನೆಯಡಿ ಪರಿಶಿಷ್ಟ ಪಂಗಡದ ಉಪಯೋಜನೆಯಡಿ ಬಳಕೆಯಾಗದ ಅನುದಾನದಲ್ಲಿ ಆರ್ಥಿಕವಾಗಿ ಹಿಂದುಳಿದ ಮಹಿಳೆಯರಿಗೆ ಸ್ವ ಉದ್ಯೋಗ ಹಮ್ಮಿಕೊಳ್ಳಲು ಉದ್ಯೋಗಿನಿ ಯೋಜನೆಯಡಿ ವಿವಿಧ ಬ್ಯಾಂಕುಗಳ ಮೂಲಕ ಸಾಲ Read more…

ನಕಲು ಮಾಡಲು ಹುಚ್ಚು ಸಾಹಸ…! ರೈಲ್ವೆ ಉದ್ಯೋಗ ಪಡೆಯಲು ಸ್ನೇಹಿತನಿಗೆ ಹೆಬ್ಬೆರಳಿನ ಚರ್ಮವನ್ನೇ ಸುಲಿದುಕೊಟ್ಟ ಭೂಪ

ಪರೀಕ್ಷೆಯ ಸಮಯದಲ್ಲಿ ನಕಲು ಮಾಡುವ ವಿಷಯಕ್ಕೆ ಬಂದರೆ ಅಭ್ಯಥಿರ್ಗಗಳು ಅನೇಕ ಬೆಚ್ಚಿ ಬೀಳುವ ಸಾಹಸ ಮಾಡುತ್ತಾರೆ. ಹೊಸ ತಂತ್ರಜ್ಞಾನಗಳನ್ನೂ ಬಳಸಿ ಯಾಮಾರಿಸುವುದುಂಟು. ಇಲ್ಲೊಬ್ಬ ಮಹಾಶಯ ರೈಲ್ವೇ ಉದ್ಯೋಗವನ್ನು ಪಡೆಯಲೇ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...