alex Certify Job | Kannada Dunia | Kannada News | Karnataka News | India News - Part 14
ಕನ್ನಡ ದುನಿಯಾ
    Dailyhunt JioNews

Kannada Duniya

ಗಮನಿಸಿ: ಲಿಖಿತ ಪರೀಕ್ಷೆ ಆಧಾರದಲ್ಲಿಯೇ ನಡೆಯಲಿದೆ ‘ಡಿ ವರ್ಗ’ ದ ನೇಮಕಾತಿ

ಗುರುವಾರದಂದು ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಹಲವಾರು ಮಹತ್ವದ ತೀರ್ಮಾನಗಳನ್ನು ಕೈಗೊಳ್ಳಲಾಗಿದೆ. ಹುತಾತ್ಮ ಯೋಧರ ಅವಲಂಬಿತರಿಗೆ ಇನ್ನು ಮುಂದೆ ಸರ್ಕಾರಿ ನೌಕರಿ ನೀಡಲು ನಿರ್ಧರಿಸಲಾಗಿದೆ. ಅಲ್ಲದೆ ‘ರೈತ Read more…

ಕೆಲಸದಲ್ಲಿ ಗುರಿ ಮುಟ್ಟದಿದ್ರೆ ತಿನ್ಬೇಕು ಹಸಿ ಮೊಟ್ಟೆ….! ಈ ದೇಶದ ಉದ್ಯೋಗಿಗಳಿಗೆ ವಿಚಿತ್ರ ಶಿಕ್ಷೆ

ಪ್ರತಿ ದೇಶದಲ್ಲೂ ವಿಭಿನ್ನ ನಿಯಮ ಮತ್ತು ನಿಬಂಧನೆಗಳಿರುತ್ತವೆ. ಆದರೆ ಕಚೇರಿ ಕೆಲಸದ ವಿಚಾರಕ್ಕೆ ಬಂದ್ರೆ ಎಲ್ಲಾ ಕಡೆ ಉದ್ಯೋಗಿಗಳಿಗೆ ಒತ್ತಡ ಇದ್ದೇ ಇದೆ. ಚೀನಾದಲ್ಲಂತೂ ಕೆಲಸ ಶಿಕ್ಷೆಗೆ ಸಮಾನ. Read more…

ಸ್ವಯಂ ಉದ್ಯೋಗಕ್ಕೆ ಸಾಲದ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್

ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃಧ್ಧಿ ನಿಗಮದಿಂದ ಸ್ವಯಂ ಉದ್ಯೋಗ ನೇರಸಾಲ ಯೋಜನೆಯಡಿ ಅರ್ಜಿ ಸಲ್ಲಿಸುವ ಅವಧಿಯನ್ನು ಸೆಪ್ಟೆಂಬರ್ 10 ರವರೆಗೆ ವಿಸ್ತರಿಸಲಾಗಿದೆ. ಆಸಕ್ತರು ಸುವಿಧಾ ತಂತ್ರಾಂಶದ ಮುಖಾಂತರ  Read more…

BIG NEWS: ಹಬ್ಬಗಳು ಸಮೀಪಿಸುತ್ತಿದ್ದಂತೆ ತಾತ್ಕಾಲಿಕ ‘ಉದ್ಯೋಗ’ ಗಳ ನೇಮಕಾತಿಯಲ್ಲಿ ಹೆಚ್ಚಳ

ಶ್ರಾವಣ ಮುಗಿದ ಬಳಿಕ ಸಾಲು ಸಾಲು ಹಬ್ಬಗಳು ಆರಂಭವಾಗುತ್ತವೆ. ಈಗಾಗಲೇ ನಾಗರಪಂಚಮಿ, ವರಮಹಾಲಕ್ಷ್ಮಿ ಹಬ್ಬಗಳು ಪೂರ್ಣಗೊಂಡಿದ್ದು ಮತ್ತೊಂದು ದೊಡ್ಡ ಹಬ್ಬವಾದ ಗೌರಿ – ಗಣೇಶ ಸಮೀಪಿಸುತ್ತಿದೆ. ಇದಾದ ಬಳಿಕ Read more…

BIG NEWS: ಕಚೇರಿಗೆ ಬರಲು ಕರೆ ನೀಡುತ್ತಿದ್ದಂತೆ ಪ್ರತಿಭಟನೆಗೆ ಮುಂದಾದ ‘ಆಪಲ್’ ಉದ್ಯೋಗಿಗಳು

ಕಳೆದ ಎರಡು ವರ್ಷಗಳಿಂದ ವಿಶ್ವವನ್ನು ಇನ್ನಿಲ್ಲದಂತೆ ಕಾಡಿದ ಕೊರೊನಾ ಮಹಾಮಾರಿ ಈಗ ತಹಬದಿಗೆ ಬಂದಿದೆ. ಹೀಗಾಗಿ ಬಹುತೇಕ ಎಲ್ಲವೂ ಕೊರೊನಾ ಪೂರ್ವದ ಸಹಜ ಸ್ಥಿತಿಗೆ ಮರಳಿದೆ. ಆದರೆ ಐಟಿ Read more…

ಕೇವಲ 24 ಗಂಟೆಗಳಲ್ಲಿ ಅನುಕಂಪದ ನೌಕರಿ ನೀಡಿದ ಜಿಲ್ಲಾಧಿಕಾರಿ…!

ಸರ್ಕಾರಿ ಉದ್ಯೋಗದಲ್ಲಿರುವವರು ಮೃತಪಟ್ಟ ವೇಳೆ ಅವರ ಅವಲಂಬಿತರಿಗೆ ಅನುಕಂಪದ ಆಧಾರದ ಮೇಲೆ ಉದ್ಯೋಗ ನೀಡುವುದು ವಾಡಿಕೆ. ಆದರೆ ಇದಕ್ಕೆ ಕೆಲವೊಮ್ಮೆ ಬಹಳಷ್ಟು ಕಾಲಾವಧಿ ತೆಗೆದುಕೊಳ್ಳುತ್ತದೆ. ಆದರೆ ವಿಶಿಷ್ಟ ಪ್ರಕರಣ Read more…

ಕೆಲಸದ ನಿರೀಕ್ಷೆಯಲ್ಲಿದ್ದ SSLC ಸೇರಿ ವಿವಿಧ ವಿದ್ಯಾರ್ಹತೆ ಹೊಂದಿದವರಿಗೆ ಇಲ್ಲಿದೆ ಗುಡ್ ನ್ಯೂಸ್

ಕೊಪ್ಪಳ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಮಿನಿ ಉದ್ಯೋಗ ಮೇಳವನ್ನು ಇದೇ ಆಗಸ್ಟ್ 24 ರಂದು ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 3.30 ರವರೆಗೆ ಆಯೋಜಿಸಲಾಗಿದೆ. ಮಿನಿ ಉದ್ಯೋಗ Read more…

SHOCKING: ಟೋಲ್ ಬೂತ್ ಮಹಿಳಾ ಉದ್ಯೋಗಿಗೆ ಕಪಾಳ ಮೋಕ್ಷ; ವಿಡಿಯೋ ವೈರಲ್

ವ್ಯಕ್ತಿಯೊಬ್ಬ ಟೋಲ್ ಬೂತ್ ಮಹಿಳಾ ಉದ್ಯೋಗಿಗೆ ಕಪಾಳ ಮೋಕ್ಷ ಮಾಡಿರುವ ಆಘಾತಕಾರಿ ಘಟನೆ ಮಧ್ಯಪ್ರದೇಶದ ರಾಜ್ ಘರ್ ನಲ್ಲಿ ನಡೆದಿದ್ದು, ಈ ಕೃತ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದೆ. ಟೋಲ್ Read more…

ಪರೀಕ್ಷಾ ಅಕ್ರಮ ತಡೆಗಟ್ಟಲು ಇಂಟರ್ನೆಟ್ ‘ಬಂದ್’ ಮಾಡಿದ ಸರ್ಕಾರ

ಇತ್ತೀಚಿನ ದಿನಗಳಲ್ಲಿ ಆಧುನಿಕ ತಂತ್ರಜ್ಞಾನ ಬಳಸಿ ಪರೀಕ್ಷೆಗಳಲ್ಲಿ ವಂಚನೆ ನಡೆಸುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿವೆ. ಬ್ಲೂಟೂತ್, ವೈಫೈ, ಇಂಟರ್ನೆಟ್ ಇವುಗಳು ಪರೀಕ್ಷಾ ಅಕ್ರಮಕ್ಕೆ ಸಹಕಾರಿಯಾಗುತ್ತಿವೆ. ಇದೀಗ ಅಸ್ಸಾಂ ಸರ್ಕಾರ, ಹೈಟೆಕ್ Read more…

ಲಾಡ್ಜ್ ನಲ್ಲಿ ಯುವತಿ ಅಕ್ರಮ ಬಂಧನ: ಲೈಂಗಿಕ ಕೃತ್ಯಕ್ಕೆ ಬಳಕೆ

ಬೆಂಗಳೂರು: ಕೆಲಸ ಕೊಡಿಸುವುದಾಗಿ ನಂಬಿಸಿ ಯುವತಿಯನ್ನು ಕರೆದುಕೊಂಡು ಬಂದು ಅಕ್ರಮ ಬಂಧನದಲ್ಲಿರಿಸಿ ಲೈಂಗಿಕ ಕೃತ್ಯಕ್ಕೆ ಬಳಸಿಕೊಂಡಿದ್ದ ಸಂಘಟನೆಯೊಂದರ ಮುಖ್ಯಸ್ಥೆ ಸೇರಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ರಾಜಾಜಿನಗರದ ಎಸ್. ಮಂಜುಳಾ, Read more…

ಪಂಜಾಬ್ ನ್ಯಾಷನಲ್ ಬ್ಯಾಂಕ್ ನಲ್ಲಿ ಉದ್ಯೋಗಾವಕಾಶ: 70 ಸಾವಿರ ರೂ. ವೇತನ: ಇಲ್ಲಿದೆ ಮಾಹಿತಿ

ಪಂಜಾಬ್ ನ್ಯಾಷನಲ್ ಬ್ಯಾಂಕ್(PNB) ಫೈರ್ ಸೇಫ್ಟಿ ಮತ್ತು ಸೆಕ್ಯುರಿಟಿ ಇಲಾಖೆಗಳ ಅಡಿಯಲ್ಲಿ ಕ್ರಮವಾಗಿ ಅಧಿಕಾರಿಗಳು ಮತ್ತು ವ್ಯವಸ್ಥಾಪಕರ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇಮಿಸಿಕೊಳ್ಳುತ್ತಿದೆ. ಆಸಕ್ತ ಅಭ್ಯರ್ಥಿಗಳು ಬ್ಯಾಂಕ್‌ ನ ಅಧಿಕೃತ Read more…

ಅರ್ಜಿ ಸಲ್ಲಿಸಿದ 24 ಗಂಟೆಯೊಳಗೆ ಅನುಕಂಪದ ನೌಕರಿ ನೀಡಿದ ಜಿಲ್ಲಾಧಿಕಾರಿ

ಯಾದಗಿರಿ: ಯಾದಗಿರಿ ಜಿಲ್ಲಾಧಿಕಾರಿ ಸ್ನೇಹಲ್ ಆರ್. ಅವರು ಅನುಕಂಪದ ನೌಕರಿಗಾಗಿ ಅರ್ಜಿ ಸಲ್ಲಿಸಿದ ಯುವಕನಿಗೆ 24 ಗಂಟೆಯೊಳಗೆ ಉದ್ಯೋಗ ನೀಡಿ ಮಾನವೀಯತೆ ತೋರಿದ್ದಾರೆ. ಯಾದಗಿರಿ ತಹಶೀಲ್ದಾರ್ ಕಚೇರಿಯಲ್ಲಿ ಸೇವೆ Read more…

‘ವೇತನ’ ಹೆಚ್ಚಳದ ನಿರೀಕ್ಷೆಯಲ್ಲಿದ್ದ ಭಾರತೀಯರಿಗೆ ಇಲ್ಲಿದೆ ಖುಷಿ ಸುದ್ದಿ

ಏರುತ್ತಿರುವ ಬೆಲೆಗಳಿಂದಾಗಿ ಜನಸಾಮಾನ್ಯರು ಜೀವನ ನಡೆಸುವುದೇ ದುಸ್ತರ ಎಂಬಂತಾಗಿದೆ. ಹೀಗಾಗಿ ಇದನ್ನು ಸರಿದೂಗಿಸಲು ಅದಕ್ಕೆ ತಕ್ಕಂತೆ ವೇತನ ಸಿಗಲಿ ಎಂದು ಎಲ್ಲರೂ ಬಯಸುತ್ತಾರೆ ಅಂತವರಿಗೆ ಖುಷಿ ಸುದ್ದಿಯೊಂದು ಇಲ್ಲಿದೆ. Read more…

‘ಉದ್ಯೋಗ’ ದ ನಿರೀಕ್ಷೆಯಲ್ಲಿರುವವರಿಗೆ ಇಲ್ಲಿದೆ ಮಹತ್ವದ ಸುದ್ದಿ

ಉದ್ಯೋಗದ ನಿರೀಕ್ಷೆಯಲ್ಲಿರುವವರಿಗೆ ಮಹತ್ವದ ಸುದ್ದಿಯೊಂದು ಇಲ್ಲಿದೆ. ಶೀಘ್ರದಲ್ಲೇ 5000 ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳನ್ನು ಭರ್ತಿ ಮಾಡುವ ಕುರಿತು ಸರ್ಕಾರ ಸಿದ್ಧತೆ ನಡೆಸಿದೆ. ಗೃಹ ಸಚಿವ ಅರಗ ಜ್ಞಾನೇಂದ್ರ ಅರಸಿಕೆರೆಯಲ್ಲಿ Read more…

ಸಣ್ಣ ʼಏಲಕ್ಕಿʼ ಮಾಡುತ್ತೆ ದೊಡ್ಡ ಮ್ಯಾಜಿಕ್

ಪ್ರತಿ ಅಡುಗೆ ಮನೆಯಲ್ಲೂ ಏಲಕ್ಕಿ ಇದ್ದೇ ಇರುತ್ತೆ. ಆಹಾರ ಸ್ವಾದವನ್ನು ಹೆಚ್ಚಿಸುವ ಈ ಸಣ್ಣ ಏಲಕ್ಕಿ ದೊಡ್ಡ ದೊಡ್ಡ ಮ್ಯಾಜಿಕ್ ಮಾಡಬಲ್ಲದು. ಏಲಕ್ಕಿ ನಿಮ್ಮ ಸುಖ-ಸಮೃದ್ಧಿ ಜೀವನಕ್ಕೆ ಸಹಕಾರಿ. Read more…

ಶುಭ ಸುದ್ದಿ: SSLC ಸೇರಿ ವಿವಿಧ ವಿದ್ಯಾರ್ಹತೆ ಹೊಂದಿದವರಿಗೆ ಉದ್ಯೋಗಾವಕಾಶ

ಶಿವಮೊಗ್ಗ: ಶಿವಮೊಗ್ಗ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರವು ಆಗಸ್ಟ್ 12 ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಉದ್ಯೋಗ ಮೇಳ ನೇರ ಸಂದರ್ಶನ ಆಯೋಜಿಸಿದೆ. Read more…

ಪಿಯುಸಿ ಪಾಸಾದವರಿಗೆ ಗುಡ್ ನ್ಯೂಸ್: ಗಡಿ ಭದ್ರತಾ ಪಡೆ ಹುದ್ದೆಗಳಿಗೆ ನೇಮಕಾತಿ; ಇಲ್ಲಿದೆ ಅರ್ಜಿ ಸಲ್ಲಿಸುವ ಕುರಿತ ಮಾಹಿತಿ

ಪಿಯುಸಿ ಪಾಸ್ ಆಗಿ ಉದ್ಯೋಗದ ಹುಡುಕಾಟದಲ್ಲಿರುವವರಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. ಗಡಿ ಭದ್ರತಾ ಪಡೆಯ 323 ಹುದ್ದೆಗಳಿಗೆ ನೇಮಕಾತಿ ನಡೆಯುತ್ತಿದ್ದು, ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಗಡಿ ಭದ್ರತಾ Read more…

‘ಅನುಕಂಪ’ ದ ಆಧಾರದಲ್ಲಿ ಉದ್ಯೋಗ; ಸುಪ್ರೀಂ ಕೋರ್ಟ್ ನಿಂದ ಮಹತ್ವದ ಅಭಿಪ್ರಾಯ

ಸರ್ಕಾರಿ ನೌಕರಿಯಲ್ಲಿರುವ ವ್ಯಕ್ತಿ ಆಕಸ್ಮಿಕವಾಗಿ ಮೃತಪಟ್ಟ ಸಂದರ್ಭದಲ್ಲಿ ಅನುಕಂಪದ ಆಧಾರದ ಮೇಲೆ ಆ ವ್ಯಕ್ತಿಯ ಕುಟುಂಬಸ್ಥರಿಗೆ ಉದ್ಯೋಗ ನೀಡಲಾಗುತ್ತದೆ. ಈ ರೀತಿ ಉದ್ಯೋಗ ಪಡೆಯುವುದರ ಕುರಿತು ಸುಪ್ರೀಂ ಕೋರ್ಟ್ Read more…

‘ಉದ್ಯೋಗ’ ದ ನಿರೀಕ್ಷೆಯಲ್ಲಿರುವವರಿಗೆ ಇಲ್ಲಿದೆ ಒಂದು ಮುಖ್ಯ ಮಾಹಿತಿ

ಬ್ಯಾಂಕ್ ಹುದ್ದೆಗಳ ನಿರೀಕ್ಷೆಯಲ್ಲಿ ಇರುವವರಿಗೆ ಮುಖ್ಯವಾದ ಮಾಹಿತಿಯೊಂದು ಇಲ್ಲಿದೆ. ದೇಶದ ಪ್ರಮುಖ ಸಾರ್ವಜನಿಕ ಬ್ಯಾಂಕ್ ಆಗಿರುವ ಪಂಜಾಬ್ ನ್ಯಾಷನಲ್ ಬ್ಯಾಂಕ್ ನೂರಕ್ಕೂ ಅಧಿಕ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳುತ್ತಿದೆ. ಈ Read more…

1323 SDA ಸೇರಿ KPSC 2851 ಹುದ್ದೆಗಳ ನೇಮಕಾತಿ, ತಾತ್ಕಾಲಿಕ ವೇಳಾಪಟ್ಟಿ ಬಿಡುಗಡೆ

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದಿಂದ 2851 ಹುದ್ದೆಗಳ ನಾನಾ ನೇಮಕಾತಿಗೆ ಸಂಬಂಧಿಸಿದಂತೆ ಅರ್ಹತಾ ಪಟ್ಟಿಯನ್ನು ಪ್ರಕಟಿಸಲು ತಾತ್ಕಾಲಿಕ ವೇಳಾಪಟ್ಟಿ ಬಿಡುಗಡೆ ಮಾಡಲಾಗಿದೆ. ಲೋಕಸೇವಾ ಆಯೋಗದ ವೆಬ್ಸೈಟ್ ನಲ್ಲಿ ನೇಮಕಾತಿ Read more…

SSLC, PUC ವಿದ್ಯಾರ್ಹತೆ ಹೊಂದಿದ ಉದ್ಯೋಗಾಕಾಂಕ್ಷಿಗಳಿಗೆ ಮುಖ್ಯ ಮಾಹಿತಿ

ಕಲಬುರಗಿ: ಕಲಬುರಗಿ ಸರ್ಕಾರಿ ಐಟಿಐ ಕಚೇರಿ ಹಿಂದುಗಡೆಯಿರುವ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಇದೇ ಆಗಸ್ಟ್ 6 ರಂದು ಬೆಳಿಗ್ಗೆ 10.30 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ  ಕೆಳಕಂಡ Read more…

12 ರಾಷ್ಟ್ರೀಕೃತ ಬ್ಯಾಂಕ್ ಗಳಲ್ಲಿ 6342 ಬ್ಯಾಂಕ್ ಪ್ರೊಬೇಶನರಿ ಆಫೀಸರ್ ಹುದ್ದೆಗಳ ನೇಮಕಕ್ಕೆ ಅರ್ಜಿ ಆಹ್ವಾನ

ಮಡಿಕೇರಿ: ದೇಶದ 12 ರಾಷ್ಟ್ರೀಕೃತ ಬ್ಯಾಂಕ್‍ಗಳಲ್ಲಿ ಖಾಲಿ ಇರುವ 6342 ಪ್ರೊಬೇಶನರಿ ಆಫೀಸರ್ ಹುದ್ದೆಗಳ ನೇಮಕ ಪರೀಕ್ಷೆಗೆ ಐಬಿಪಿಎಸ್ ಸಂಸ್ಥೆ ಅಧಿಸೂಚನೆ ಹೊರಡಿಸಿದ್ದು ಆಗಸ್ಟ್ 2 ರಿಂದ ಆಗಸ್ಟ್ Read more…

ರಾಜ್ಯದಲ್ಲಿ 48,850 ಜನರಿಗೆ ಉದ್ಯೋಗಾವಕಾಶ: 34432.46 ಕೋಟಿ ರೂ. ಬಂಡವಾಳ ಹೂಡಿಕೆಗೆ ಅನುಮೋದನೆ

 ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯ ಉನ್ನತ ಮಟ್ಟದ ಒಪ್ಪಿಗೆ ನೀಡಿಕೆ ಸಮಿತಿಯ 59ನೇ ಸಭೆಯಲ್ಲಿ ಒಟ್ಟು  34,432.46  ಕೋಟಿ ರೂ.ಗಳ ಒಟ್ಟು 18 Read more…

ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್: ಶೀಘ್ರದಲ್ಲೇ 5000 ಪೇದೆ, 450 ಎಸ್ಐ ಹುದ್ದೆಗಳಿಗೆ ನೇಮಕಾತಿ

ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಸಿಹಿ ಸುದ್ದಿಯೊಂದು ಇಲ್ಲಿದೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಯನ್ನು ಇನ್ನಷ್ಟು ಬಲಪಡಿಸುವ ಸಲುವಾಗಿ ಶೀಘ್ರದಲ್ಲೇ 5000 ಪೇದೆ ಹಾಗೂ 450 ಎಸ್ಐ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ ಎಂದು Read more…

ಕಾರ್ಮಿಕರಿಗೆ ಸಿಹಿ ಸುದ್ದಿ: ವಿದೇಶದಲ್ಲಿ ಉದ್ಯೋಗಾವಕಾಶ, ಕಟ್ಟಡ ನಿರ್ಮಾಣ ಸಂಸ್ಥೆಯಲ್ಲಿ ನೇಮಕಾತಿಗೆ ಸಂದರ್ಶನ

ಧಾರವಾಡ: ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮವು ಉದಯೋನ್ಮುಖ ಯೋಜನೆಯಾದ ಅಂತರರಾಷ್ಟ್ರೀಯ ವಲಸೆ ಕೇಂದ್ರದ ಮುಖಾಂತರ ದುಬೈನಲ್ಲಿರುವ ಬೃಹತ್ ಕಟ್ಟಡ ನಿರ್ಮಾಣ ಸಂಸ್ಥೆಯೊಂದಲ್ಲಿ ಉದ್ಯೋಗ ಅವಕಾಶಗಳನ್ನು ಕಲ್ಪಿಸಲು ಕರ್ನಾಟಕ ಕೌಶಲ್ಯಾಭಿವೂದ್ಧಿ ನಿಗಮವು Read more…

ವಾಟ್ಸಾಪ್ ಮೂಲಕ ಪರೀಕ್ಷಾ ಫಲಿತಾಂಶ; ಹೊಸ ಪ್ರಯೋಗಕ್ಕೆ ಮುಂದಾದ ಮುಕ್ತ ವಿವಿ

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ ಇದೇ ಮೊದಲ ಬಾರಿಗೆ ಹೊಸ ಪ್ರಯೋಗವೊಂದಕ್ಕೆ ಕೈ ಹಾಕಿದೆ. ವಿದ್ಯಾರ್ಥಿಗಳ ಪರೀಕ್ಷಾ ಫಲಿತಾಂಶವನ್ನು ವಾಟ್ಸಾಪ್ ಮೂಲಕ ಕಳುಹಿಸಲು ತೀರ್ಮಾನಿಸಲಾಗಿದ್ದು, ಇದಕ್ಕಾಗಿ ಸಿದ್ಧತೆಗಳು ನಡೆಯುತ್ತಿವೆ. Read more…

ರಾಜ್ಯದ ಈ 2 ಕಾಲೇಜುಗಳಲ್ಲಿ ಸಿಗಲಿದೆ ‘ಕನ್ನಡ’ ಮಾಧ್ಯಮದಲ್ಲಿ ಇಂಜಿನಿಯರಿಂಗ್ ಶಿಕ್ಷಣ

ಪ್ರಾದೇಶಿಕ ಭಾಷೆಗಳಲ್ಲಿಯೇ ಇಂಜಿನಿಯರಿಂಗ್ ಶಿಕ್ಷಣ ನೀಡಲು ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿ ಅವಕಾಶ ನೀಡಿದ್ದು, ಸದ್ಯಕ್ಕೆ ಸಿವಿಲ್ ಮತ್ತು ಮೆಕ್ಯಾನಿಕಲ್ ಇಂಜಿನಿಯರಿಂಗ್ ಕೋರ್ಸ್ ಗಳಿಗೆ ಮಾತ್ರ ಅನುಮತಿಸಲಾಗಿದೆ. Read more…

ಕೋರ್ಟ್ ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಚಿಕ್ಕಬಳ್ಳಾಪುರ: ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಚಿಕ್ಕಬಳ್ಳಾಪುರ ಘಟಕದಲ್ಲಿ ಖಾಲಿ ಇರುವ 6 ಶೀಘ್ರಲಿಪಿಗಾರ ಗ್ರೇಡ್ 111, 01 ಬೆರಳಚ್ಚುಗಾರ, 2 ಬೆರಳಚ್ಚು-ನಕಲುಗಾರ, 01 ಆದೇಶ ಜಾರಿಗಾರ Read more…

BIG NEWS: ಡ್ರಗ್ಸ್ ದಂಧೆ ಕುರಿತ ಬೆಚ್ಚಿ ಬೀಳಿಸುವ ಸಂಗತಿ ಬಹಿರಂಗ; ಕೊರಿಯರ್ ಮೂಲಕ ಮನೆಗಳಿಗೆ ತಲುಪಿಸಲಾಗುತ್ತಿತ್ತು ‘ಮಾದಕ ದ್ರವ್ಯ’

ಬೆಂಗಳೂರು ಪೊಲೀಸರು ನಡೆಸಿರುವ ಮಹತ್ವದ ಕಾರ್ಯಾಚರಣೆಯಲ್ಲಿ ಡ್ರಗ್ಸ್ ದಂಧೆಕೋರರನ್ನು ಬಂಧಿಸಿದ್ದು, ವಿಚಾರಣೆ ವೇಳೆ ಬೆಚ್ಚಿ ಬೀಳಿಸುವ ಸಂಗತಿ ಬಹಿರಂಗವಾಗಿದೆ. ಡಾರ್ಕ್ ನೆಟ್ ಮೂಲಕ ಮಾದಕ ದ್ರವ್ಯ ತರಿಸಿಕೊಳ್ಳುತ್ತಿದ್ದ ಆರೋಪಿಗಳು Read more…

ಶ್ರಾವಣ ಮಾಸ ಆರಂಭದ ಬೆನ್ನಲ್ಲೇ ತಾತ್ಕಾಲಿಕ ಉದ್ಯೋಗಗಳಲ್ಲಿ ಹೆಚ್ಚಳ…!

ಶ್ರಾವಣ ಮಾಸ ಆರಂಭವಾಗಿದ್ದು ಇದರ ಬೆನ್ನಲ್ಲೇ ಸಾಲು ಸಾಲು ಹಬ್ಬಗಳು ಬರಲಿವೆ ಗೌರಿ – ಗಣೇಶ, ದಸರಾ, ದೀಪಾವಳಿ ಮೊದಲಾದ ಪ್ರಮುಖ ಹಬ್ಬಗಳು ಮುಂದಿನ ದಿನಗಳಲ್ಲಿದ್ದು, ಉದ್ಯಮ ಮಾರುಕಟ್ಟೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...