alex Certify Job | Kannada Dunia | Kannada News | Karnataka News | India News - Part 15
ಕನ್ನಡ ದುನಿಯಾ
    Dailyhunt JioNews

Kannada Duniya

ಕನ್ನಡಿಗರಿಗೆ ಸಿಹಿ ಸುದ್ದಿ: ಖಾಸಗಿ ಕಂಪನಿಗಳಲ್ಲಿ ಹೆಚ್ಚುವರಿ ಶೇ. 3 ರಷ್ಟು ಉದ್ಯೋಗ ಕಡ್ಡಾಯ

ಬೆಂಗಳೂರು: ಖಾಸಗಿ ಕಂಪನಿಗಳಲ್ಲಿ ಕನ್ನಡಿಗರಿಗೆ ಹೆಚ್ಚುವರಿ ಶೇಕಡ 3 ರಷ್ಟು ಉದ್ಯೋಗ ಕಲ್ಪಿಸುವುದು ಕಡ್ಡಾಯವಾಗಿದೆ. ಹೊಸ ಉದ್ಯೋಗ ನೀತಿಗೆ ಸರ್ಕಾರ ಅಸ್ತು ಎಂದಿದ್ದು, ಎ, ಬಿ ವರ್ಗದಲ್ಲಿಯೂ ಕನ್ನಡಿಗರಿಗೆ Read more…

ಎಸ್ಎಸ್ಎಲ್ಸಿ, ಪಿಯುಸಿ, ಐಟಿಐ, ಪದವಿ, ಪಿಜಿ ಉದ್ಯೋಗಾಕಾಂಕ್ಷಿಗಳಿಗೆ ಸಿಹಿ ಸುದ್ದಿ

ಬೆಂಗಳೂರು: ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ ವತಿಯಿಂದ ಜುಲೈ 22ರಂದು ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗಿದೆ. ಬೆಂಗಳೂರಿನ ಮಲ್ಲೇಶ್ವರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಮ್ಯಾಜಿಕ್ ಇಂಡಿಯಾ Read more…

ಯಶಸ್ಸಿನ ಬಗ್ಗೆ ಮುನ್ಸೂಚನೆ ನೀಡುತ್ವೆ ಜೀವನದಲ್ಲಿ ನಡೆಯುವ ಈ ಘಟನೆ

ಯಶಸ್ಸು ಎಲ್ಲರಿಗೂ ಸಿಗುವಂತಹದ್ದಲ್ಲ. ಕೆಲವರು ಎಷ್ಟು ಕಷ್ಟಪಟ್ಟರೂ ಯಶಸ್ಸು ಸುಲಭವಾಗಿ ಸಿಗುವುದಿಲ್ಲ. ಕೆಲಸದ ಜೊತೆಗೆ ಅದೃಷ್ಟ ನಮ್ಮ ಜೊತೆಯಲ್ಲಿದ್ದರೆ ಮಾತ್ರ ಯಶಸ್ಸು ಸಾಧ್ಯ. ನೀವು ನಂಬಿ ಬಿಡಿ ಕೆಲವೊಂದು Read more…

ICSE 10ನೇ ತರಗತಿ ಪರೀಕ್ಷೆಯಲ್ಲಿ ಯಲ್ಲಾಪುರದ ಹುಡುಗಿ ಗುಜರಾತಿಗೆ ಫಸ್ಟ್ !

ಐಸಿಎಸ್‌ಇ 10ನೇ ತರಗತಿ ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದ್ದು, ಗುಜರಾತಿನಲ್ಲಿ ಪರೀಕ್ಷೆ ಬರೆದಿದ್ದ ಕರ್ನಾಟಕ ಮೂಲದ ವಿದ್ಯಾರ್ಥಿನಿಯೊಬ್ಬರು ಆ ರಾಜ್ಯದಲ್ಲಿ ಮೊದಲಿಗರಾಗುವ ಮೂಲಕ ಕರ್ನಾಟಕಕ್ಕೆ ಕೀರ್ತಿ ತಂದಿದ್ದಾರೆ. ಮೂಲತಃ ಉತ್ತರ Read more…

ಕೆಲಸದ ನಿರೀಕ್ಷೆಯಲ್ಲಿದ್ದ ಮಹಿಳೆಯರಿಗೆ ಇಲ್ಲಿದೆ ಸಿಹಿ ಸುದ್ದಿ

ಬೆಂಗಳೂರು: ಕೆಲಸದ ನಿರೀಕ್ಷೆಯಲ್ಲಿದ್ದ ಮಹಿಳೆಯರಿಗೆ ಸಿಹಿ ಸುದ್ದಿ ಇಲ್ಲಿದೆ. ವಿಶ್ವ ಒಕ್ಕಲಿಗರ ಮಹಾವೇದಿಕೆಯ ಮಹಿಳಾ ವಿಭಾಗ ಕರ್ನಾಟಕ ಪ್ರೆಸ್ ಕ್ಲಬ್ ಕೌನ್ಸಿಲ್ ಸಂಸ್ಥೆಯ ಸಹಯೋಗದಲ್ಲಿ ಜುಲೈ 17ರಂದು ಬೆಂಗಳೂರಿನ Read more…

ಕೆಲಸದ ನಿರೀಕ್ಷೆಯಲ್ಲಿದ್ದವರಿಗೆ ಸಿಹಿ ಸುದ್ದಿ: ಉದ್ಯೋಗಾವಕಾಶದ ಬಗ್ಗೆ ಇಲ್ಲಿದೆ ಮಾಹಿತಿ

ರಾಯಚೂರು: ಇಲ್ಲಿಯ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ವಿನಿಮಯ ಕೇಂದ್ರದ ವತಿಯಿಂದ ಜಿಲ್ಲೆಯ ಸಿರವಾರದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಇದೇ ಜು. 16 ರಂದು ವಿವಿಧ ಹುದ್ದೆಗಳಿಗೆ Read more…

SSLC, PUC, ITI, ಪದವೀಧರರಿಗೆ ಸಿಹಿ ಸುದ್ದಿ: ಇಲ್ಲಿದೆ ಉದ್ಯೋಗಾವಕಾಶ

ಕೊಪ್ಪಳ: ವಿಶ್ವ ಯುವ ಕೌಶಲ್ಯ ದಿನಾಚರಣೆಯ ಅಂಗವಾಗಿ ಜಿಲ್ಲಾ ಕೌಶಲ್ಯ ಮಿಷನ್ ಮತ್ತು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಜು.15 ರಂದು ಬೆಳಿಗ್ಗೆ 10.30 ಗಂಟೆಯಿಂದ ಮಧ್ಯಾಹ್ನ 03-30 Read more…

ಉದ್ಯೋಗಾಕಾಂಕ್ಷಿಗಳಿಗೆ ಇಲ್ಲಿದೆ ಗುಡ್ ನ್ಯೂಸ್: SSLC, PUC, ಪದವೀಧರರಿಗೆ ಅವಕಾಶ

ಕೊಪ್ಪಳ: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಜು.8 ರಂದು ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 3.30 ಗಂಟೆಯವರೆಗೆ ವಾಕ್ ಇನ್ ಇಂಟರ್ ವ್ಯೂವ್ ಆಯೋಜಿಸಲಾಗಿದೆ. ವಾಕ್ ಇನ್ ಇಂಟರ್ವ್ಯೂವ್ Read more…

‘ಅಗ್ನಿವೀರ’ ರಾಗಲು ಮುಂದಾಗಿದ್ದವರಿಗೆ ಈಗ ಮತ್ತೊಂದು ಗುಡ್ ನ್ಯೂಸ್

‘ಅಗ್ನಿಪಥ್’ ಯೋಜನೆ ಅಡಿ ಭಾರತೀಯ ಸೇನೆಗೆ ಅಗ್ನಿವೀರರನ್ನು ನೇಮಕ ಮಾಡಿಕೊಳ್ಳಲು ಈಗಾಗಲೇ ಪ್ರಕ್ರಿಯೆ ಆರಂಭವಾಗಿದ್ದು, ವಾಯು ಮತ್ತು ಭೂಸೇನೆ ಇದಕ್ಕೆ ಚಾಲನೆ ನೀಡಿದ್ದವು. ಇದೀಗ ನೌಕಾಪಡೆ ಸಹ ನೇಮಕಾತಿಗೆ Read more…

ಉದ್ಯೋಗಾಕಾಂಕ್ಷಿಗಳೇ ಗಮನಿಸಿ: ವಾಯುಪಡೆಯಲ್ಲಿ ‘ಅಗ್ನಿ ವೀರ’ ರಾಗಲು ಅರ್ಜಿ ಸಲ್ಲಿಕೆಗೆ ನಾಳೆಯೇ ಕೊನೆಯ ದಿನ

ಉದ್ಯೋಗದ ನಿರೀಕ್ಷೆಯಲ್ಲಿರುವ ಯುವಕರಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. ಅಗ್ನಿಪಥ್ ಯೋಜನೆ ಅಡಿ ಅಗ್ನಿವೀರರ ನೇಮಕಕ್ಕೆ ವಾಯುಪಡೆ ಆಹ್ವಾನಿಸಿರುವ ಆನ್ಲೈನ್ ಅರ್ಜಿ ಸಲ್ಲಿಕೆಗೆ ಜುಲೈ 5ರ ನಾಳೆಯೇ ಕೊನೆಯ ದಿನಾಂಕವಾಗಿದೆ. Read more…

ಶೀಘ್ರ ಲಿಪಿಗಾರರ ಹುದ್ದೆಗಳಿಗೆ ನೇಮಕಾತಿ: ಅರ್ಜಿ ಸಲ್ಲಿಸುವ ಕುರಿತು ಇಲ್ಲಿದೆ ಮಾಹಿತಿ

ಶಿವಮೊಗ್ಗ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಘಟಕದ ವಿವಿಧ ನ್ಯಾಯಾಲಯಗಳಲ್ಲಿ ಖಾಲಿ ಇರುವ ನಾಲ್ಕು ಶೀಘ್ರ ಲಿಪಿಗಾರರ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ದ್ವಿತೀಯ ಪಿಯುಸಿಯಲ್ಲಿ ಉತ್ತೀರ್ಣ Read more…

ಸಹಕಾರ ವಿಷಯದಲ್ಲಿ ಡಿಪ್ಲೋಮೋ ಶಿಕ್ಷಣ ಪಡೆದವರಿಗೆ ಇಲ್ಲಿದೆ ‘ಗುಡ್ ನ್ಯೂಸ್’

ಸಹಕಾರ ವಿಷಯದಲ್ಲಿ ಡಿಪ್ಲೋಮಾ ಶಿಕ್ಷಣ ಪಡೆದವರಿಗೆ ಶುಭ ಸುದ್ದಿಯೊಂದು ಇಲ್ಲಿದೆ. ಸಹಕಾರ ಸಚಿವ ಎಸ್.ಟಿ. ಸೋಮಶೇಖರ್, ಬೆಂಗಳೂರಿನಲ್ಲಿ ಇಂದು ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡುವ ವೇಳೆ ಈ ಗುಡ್ ಗುಡ್ Read more…

12ನೇ ತರಗತಿ ಪರೀಕ್ಷೆಯಲ್ಲಿ ಪಾಸ್ ಆದ ಸಯಾಮಿಗಳಿಗೆ ಚಾರ್ಟರ್ಡ್ ಅಕೌಂಟೆಂಟ್ ಆಗೋ ಹಂಬಲ..!

ಹೈದರಾಬಾದ್: ತೆಲಂಗಾಣದ ಸಂಯೋಜಿತ ಅವಳಿಗಳಾದ ವೀಣಾ ಮತ್ತು ವಾಣಿ ಅವರು 12ನೇ ತರಗತಿಯ ಬೋರ್ಡ್ ಪರೀಕ್ಷೆಯಲ್ಲಿ ಪ್ರಥಮ ದರ್ಜೆಯಲ್ಲಿ ತೇರ್ಗಡೆಯಾಗಿದ್ದಾರೆ. ಇದೀಗ ಅವರು ಚಾರ್ಟರ್ಡ್ ಅಕೌಂಟೆಂಟ್ ಆಗಲು ಬಯಸಿದ್ದಾರೆ. Read more…

ಸಂದರ್ಶನಕ್ಕೆ ಹೊರಟಾಗ ಅನುಸರಿಸಿ ಈ ವಿಧಾನ

ಓದು ಮುಗಿದ ಬಳಿಕ ಕೆಲಸಕ್ಕಾಗಿ ಅಲೆಯುವುದು ಶುರುವಾಗುತ್ತದೆ. ಒಳ್ಳೆಯ ಉದ್ಯೋಗ ಬೇಕು ಎನ್ನುವ ಆಸೆ ಎಲ್ಲರಿಗೂ ಇರುತ್ತದೆ. ಸಂದರ್ಶನಕ್ಕೆ ಹೋಗುವಾಗ ಈ ವಿಧಾನವನ್ನು ಅನುಸರಿಸಿದರೆ ದೇವರ ಅನುಗ್ರಹ ದೊರೆತು Read more…

BIG NEWS: ಈ ವರ್ಷ 2000 ಅಗ್ನಿಶಾಮಕ ಹುದ್ದೆಗಳ ಭರ್ತಿಗೆ ಮುಂದಾದ ರಾಜ್ಯ ಸರ್ಕಾರ

ಉದ್ಯೋಗ ನಿರೀಕ್ಷೆಯಲ್ಲಿದ್ದವರಿಗೆ ರಾಜ್ಯ ಸರ್ಕಾರ ಶುಭ ಸುದ್ದಿಯೊಂದನ್ನು ನೀಡಿದ್ದು, ಈ ವರ್ಷ 2000 ಅಗ್ನಿಶಾಮಕ ಹುದ್ದೆಗಳ ಭರ್ತಿಗೆ ತೀರ್ಮಾನಿಸಲಾಗಿದೆ. ಬೆಂಗಳೂರಿನಲ್ಲಿ ನಡೆದ ಸಮಾರಂಭವೊಂದರಲ್ಲಿ ಗೃಹಸಚಿವ ಆರಗ ಜ್ಞಾನೇಂದ್ರ ಈ Read more…

BIG NEWS: ರೈತನ ಮಗನಿಗೆ ಬರೋಬ್ಬರಿ 1.8 ಕೋಟಿ ರೂಪಾಯಿ ವಾರ್ಷಿಕ ವೇತನದ ‘ಉದ್ಯೋಗ’

ಕೋಲ್ಕತ್ತಾದ ಹೆಸರಾಂತ ಜಾಧವ್ ಪುರ ವಿಶ್ವವಿದ್ಯಾಲಯದ ಅಂತಿಮ ವರ್ಷದ ವಿದ್ಯಾರ್ಥಿ ಬೈಸಾಕ್ ಮೊಂಡಲ್ ಅವರಿಗೆ ಫೇಸ್ ಬುಕ್ ಭಾರೀ ಆಫರ್ ನೀಡಿದೆ. ಕಂಪ್ಯೂಟರ್ ಸೈನ್ಸ್ ನ ನಾಲ್ಕನೇ ವರ್ಷದ Read more…

ಉದ್ಯೋಗದ ನಿರೀಕ್ಷೆಯಲ್ಲಿರುವ ಶಿವಮೊಗ್ಗ ಜಿಲ್ಲೆ ಜನತೆಗೆ ಇಲ್ಲಿದೆ ಮುಖ್ಯ ಮಾಹಿತಿ

ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ವತಿಯಿಂದ ಜೂನ್ 30ರಂದು ಬೆಳಿಗ್ಗೆ 10 ಗಂಟೆಯಿಂದ 4 ಗಂಟೆಯವರೆಗೆ ಡಿವಿಎಸ್ ಕಾಲೇಜ್ ಆವರಣದಲ್ಲಿ ಬೃಹತ್ ಉದ್ಯೋಗ ಮೇಳವನ್ನು ಏರ್ಪಡಿಸಲಾಗಿದೆ Read more…

SSLC, PUC, ITI, ಪದವೀಧರರಿಗೆ ಉದ್ಯೋಗಾವಕಾಶ

ಕೊಪ್ಪಳ: ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ ಹಾಗೂ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ವತಿಯಿಂದ ಜೂ. 28ರಂದು ಬೆಳಿಗ್ಗೆ 10 ಗಂಟೆಯಿಂದ ಸಾಯಂಕಾಲ 3 ಗಂಟೆಯವರೆಗೆ ಜಿಲ್ಲಾಡಳಿತ Read more…

ಪದವೀಧರರಿಗೆ ಗುಡ್ ನ್ಯೂಸ್: ಆಹಾರ ಇಲಾಖೆಯಲ್ಲಿ ಉದ್ಯೋಗಾವಕಾಶ, BIS ನಲ್ಲಿ ನೇಮಕಾತಿಗೆ ಅರ್ಜಿ

ಪದವೀಧರರಿಗೆ ಸಿಹಿ ಸುದ್ದಿ ಇಲ್ಲಿದೆ. 70,000 ರೂ.ವರೆಗೆ ಸಂಬಳವಿರುವ ಯುವ ವೃತ್ತಿಪರರ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಸರ್ಕಾರದ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣಾ ಸಚಿವಾಲಯದ ಆಡಳಿತಾತ್ಮಕ Read more…

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: ಬ್ಯಾಂಕ್ ಆಫ್ ಬರೋಡದಲ್ಲಿದೆ 300ಕ್ಕೂ ಅಧಿಕ ಹುದ್ದೆ

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ ಒಂದು ಇಲ್ಲಿದೆ. ರಾಷ್ಟ್ರೀಯ ಬ್ಯಾಂಕುಗಳಲ್ಲಿ ಒಂದಾಗಿರುವ ಬ್ಯಾಂಕ್ ಆಫ್ ಬರೋಡಾ ಮುನ್ನೂರಕ್ಕೂ ಅಧಿಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಒಟ್ಟು 325 ಹುದ್ದೆಗಳಿಗೆ ಅರ್ಜಿ ಕರೆಯಲಾಗಿದ್ದು, Read more…

SSLC, PUC, ಪದವೀಧರರಿಗೆ ಪ್ರತಿಷ್ಠಿತ ಖಾಸಗಿ ಕಂಪನಿಗಳಲ್ಲಿ ಉದ್ಯೋಗಾವಕಾಶ

ಶಿವಮೊಗ್ಗ: ಶಿವಮೊಗ್ಗ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರವು ಜೂ. 27 ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಉದ್ಯೋಗ ಮೇಳ ನೇರ ಸಂದರ್ಶನ ಆಯೋಜಿಸಿದೆ. Read more…

ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿದ್ದವರಿಗೆ ಬಂಪರ್:‌ SSC ಯಿಂದ 70 ಸಾವಿರ ಹುದ್ದೆಗಳಿಗೆ ಅಧಿಸೂಚನೆ

ಇತ್ತೀಚೆಗಷ್ಟೇ ಪ್ರಧಾನಿ ನರೇಂದ್ರ  ಮೋದಿಯವರು ಮುಂದಿನ ಒಂದೂವರೆ ವರ್ಷದಲ್ಲಿ ಕೇಂದ್ರ ಸರ್ಕಾರದ 10 ಲಕ್ಷ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳುವುದಾಗಿ ಹೇಳಿದ್ದರು. ಅಲ್ಲದೇ ಈ ಕುರಿತಂತೆ ಕೇಂದ್ರ ಸರ್ಕಾರದ ವಿವಿಧ Read more…

ಬೆರಗಾಗಿಸುವಂತಿದೆ ಈ ಕಂಪನಿಯ 220 ನೌಕರರು ಪಡೆಯುತ್ತಿರುವ ‘ವೇತನ’

ಕೆಲವೊಂದು ಕಂಪನಿಗಳು ತಮ್ಮ ಉದ್ಯೋಗಿಗಳಿಗೆ ಬಂಪರ್ ವೇತನವನ್ನು ನೀಡುತ್ತವೆ. ಅದರಲ್ಲೂ ಐಟಿ ಕಂಪನಿಗಳು ಈ ವಿಚಾರದಲ್ಲಿ ಮುಂಚೂಣಿಯಲ್ಲಿದ್ದು, ಪ್ರತಿಭಾವಂತರಾದ ಪ್ರೆಷರ್ಸ್ ಗಳಿಗೂ ಸಹ ಕೋಟಿ ರೂಪಾಯಿಗಳಿಗೂ ಅಧಿಕ ವಾರ್ಷಿಕ Read more…

‘ಅಗ್ನಿಪಥ’ಕ್ಕೆ ಉದ್ಯಮಿಗಳ ಬೆಂಬಲ: ಅಗ್ನಿವೀರರಿಗೆ ಹೆಚ್ಚಿನ ಉದ್ಯೋಗದ ಭರವಸೆ

ನವದೆಹಲಿ: ಕೇಂದ್ರ ಸರ್ಕಾರ ಸೇನೆಯಲ್ಲಿ ನೇಮಕಾತಿಗಾಗಿ ಘೋಷಿಸಿದ ಅಗ್ನಿಪಥ ಯೋಜನೆಗೆ ತೀವ್ರ ವಿರೋಧ ವ್ಯಕ್ತವಾಗಿದೆ. ಇದೇ ಸಂದರ್ಭದಲ್ಲಿ ಕಾರ್ಪೊರೇಟ್ ವಲಯದಿಂದ ಅಗ್ನಿಪಥಕ್ಕೆ ಬೆಂಬಲ ವ್ಯಕ್ತವಾಗಿದೆ. ಸೇನಾ ನೇಮಕಾತಿಯ ಈ Read more…

SSLC, PUC, ITI, ಪದವಿ ಸೇರಿ ವಿವಿಧ ವಿದ್ಯಾರ್ಹತೆ ಹೊಂದಿದವರಿಗೆ ಸಿಹಿ ಸುದ್ದಿ

ದಾವಣಗೆರೆ: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಮಾದರಿ ವೃತ್ತಿ ಕೇಂದ್ರ, ಹಾಗೂ ಎಮ್.ಎಸ್.ಬಿ. ಕಲಾ ಮತ್ತು ವಾಣಿಜ್ಯ ಕಾಲೇಜು, ದಾವಣಗೆರೆ. ಇವರ ಸಂಯುಕ್ತಾಶ್ರಯದಲ್ಲಿ ಜೂ.23 ರಂದು ಬೆಳಗ್ಗೆ 10 Read more…

ಕೆಲಸದಿಂದ ವಜಾಗೊಂಡ ಉದ್ಯೋಗಿಗೆ 7 ವರ್ಷಗಳ ಬಳಿಕ ಸಿಗ್ತು ನ್ಯಾಯ…!

ಟಾಟಾ ಕನ್ಸಲ್ಟೆನ್ಸಿ ಸರ್ವಿಸ್ (TCS) ಭಾರತದ ಪ್ರತಿಷ್ಠಿತ ಕಂಪನಿಗಳಲ್ಲಿ ಒಂದು. ಈ ಕಂಪನಿಯಲ್ಲಿ ಕೆಲಸ ಸಿಕ್ಕಿದ್ರೆ ಸಾಕು, ಅದೇ ಅದೃಷ್ಟ ಅಂತ ಅದೆಷ್ಟೋ ಜನ ಕನಸು ಕಾಣ್ತಿರ್ತಾರೆ. ಇದೇ Read more…

BIG NEWS: ತೀವ್ರ ವಿರೋಧದ ನಡುವೆಯೂ ಜೂನ್ 24ರಿಂದ ‘ಅಗ್ನಿಪಥ’ ಯೋಜನೆಯಡಿ ನೇಮಕಾತಿ

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಅಗ್ನಿಪಥ ಯೋಜನೆಗೆ ದೇಶದಾದ್ಯಂತ ಹಲವು ರಾಜ್ಯಗಳಲ್ಲಿ ಯುವಕರಿಂದ ಪ್ರತಿಭಟನೆ ವ್ಯಕ್ತವಾಗಿದೆ. ಬಿಹಾರ, ಉತ್ತರಪ್ರದೇಶ, ತೆಲಂಗಾಣದಲ್ಲಿ ಪ್ರತಿಭಟನೆ ಹಿಂಸಾರೂಪಕ್ಕೆ ತಿರುಗಿದ್ದು, ಸಿಕಂದರಾಬಾದ್ ನಲ್ಲಿ ಓರ್ವ Read more…

ಕಲ್ಯಾಣ ಕರ್ನಾಟಕದ ಯುವಕರಿಗೆ ಗುಡ್ ನ್ಯೂಸ್: ವಿವಿಧ ಇಲಾಖೆಗಳಲ್ಲಿ ʼನೇರ ನೇಮಕಾತಿʼಗೆ ಪ್ರತ್ಯೇಕ ಅಧಿಸೂಚನೆ, ಸ್ಪರ್ಧಾತ್ಮಕ ಪರೀಕ್ಷೆ

ಬೆಂಗಳೂರು: ಕಲ್ಯಾಣ ಕರ್ನಾಟಕದ ಮೀಸಲಾತಿ ನೇಮಕಾತಿಗೆ ಪ್ರತ್ಯೇಕ ಅಧಿಸೂಚನೆ ಹೊರಡಿಸಲು ಹಾಗೂ ಸ್ಪರ್ಧಾತ್ಮಕ ಪರೀಕ್ಷೆ ನಡೆಸಲು ಸರ್ಕಾರ ಸೂಚನೆ ನೀಡಿದೆ. ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ ನೇರ ನೇಮಕಾತಿ Read more…

BIG NEWS: ‘ಉದ್ಯೋಗ’ ಸೃಷ್ಟಿಯಲ್ಲಿ ರಾಜ್ಯ ರಾಜಧಾನಿ ಬೆಂಗಳೂರು ಈಗಲೂ ನಂಬರ್‌ 1

ರಾಜ್ಯ ರಾಜಧಾನಿ ಬೆಂಗಳೂರು ಎಲ್ಲರನ್ನೂ ಕೈ ಬೀಸಿ ಕರೆಯುತ್ತದೆ. ಹೀಗಾಗಿ ಸಿಲಿಕಾನ್‌ ಸಿಟಿಗೆ ಉದ್ಯೋಗ ಅರಸಿ ರಾಜ್ಯದ ವಿವಿಧ ಜಿಲ್ಲೆಗಳಿಂದ ಮಾತ್ರವಲ್ಲದೆ ಹೊರ ರಾಜ್ಯಗಳಿಂದಲೂ ಜನರು ಬರುತ್ತಾರೆ. ಈ Read more…

BIG NEWS: ಮೊದಲ ಮೀಟಿಂಗ್ ನಲ್ಲಿಯೇ ‘ಉದ್ಯೋಗಿ’ ಗಳಿಗೆ ಶಾಕ್ ಕೊಟ್ಟ ಎಲೋನ್ ಮಸ್ಕ್

ವಿಶ್ವದ ಅತಿ ಸಿರಿವಂತ ವ್ಯಕ್ತಿ ಎಲೋನ್ ಮಸ್ಕ್ ಸಾಮಾಜಿಕ ಜಾಲತಾಣ ಟ್ವಿಟ್ಟರ್ ಖರೀದಿಗೆ ಮುಂದಾಗಿದ್ದು, ಇದಕ್ಕೆ ಈಗಾಗಲೇ ಪೂರಕ ಸಿದ್ಧತೆಗಳು ಆರಂಭವಾಗಿವೆ. ಆದರೆ ಖರೀದಿ ಪ್ರಕ್ರಿಯೆಗೂ ಮುನ್ನ ಟ್ವಿಟ್ಟರ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...