alex Certify Job | Kannada Dunia | Kannada News | Karnataka News | India News - Part 16
ಕನ್ನಡ ದುನಿಯಾ
    Dailyhunt JioNews

Kannada Duniya

ಕೆಲಸದಿಂದ ವಜಾಗೊಂಡ ಉದ್ಯೋಗಿಗೆ 7 ವರ್ಷಗಳ ಬಳಿಕ ಸಿಗ್ತು ನ್ಯಾಯ…!

ಟಾಟಾ ಕನ್ಸಲ್ಟೆನ್ಸಿ ಸರ್ವಿಸ್ (TCS) ಭಾರತದ ಪ್ರತಿಷ್ಠಿತ ಕಂಪನಿಗಳಲ್ಲಿ ಒಂದು. ಈ ಕಂಪನಿಯಲ್ಲಿ ಕೆಲಸ ಸಿಕ್ಕಿದ್ರೆ ಸಾಕು, ಅದೇ ಅದೃಷ್ಟ ಅಂತ ಅದೆಷ್ಟೋ ಜನ ಕನಸು ಕಾಣ್ತಿರ್ತಾರೆ. ಇದೇ Read more…

BIG NEWS: ತೀವ್ರ ವಿರೋಧದ ನಡುವೆಯೂ ಜೂನ್ 24ರಿಂದ ‘ಅಗ್ನಿಪಥ’ ಯೋಜನೆಯಡಿ ನೇಮಕಾತಿ

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಅಗ್ನಿಪಥ ಯೋಜನೆಗೆ ದೇಶದಾದ್ಯಂತ ಹಲವು ರಾಜ್ಯಗಳಲ್ಲಿ ಯುವಕರಿಂದ ಪ್ರತಿಭಟನೆ ವ್ಯಕ್ತವಾಗಿದೆ. ಬಿಹಾರ, ಉತ್ತರಪ್ರದೇಶ, ತೆಲಂಗಾಣದಲ್ಲಿ ಪ್ರತಿಭಟನೆ ಹಿಂಸಾರೂಪಕ್ಕೆ ತಿರುಗಿದ್ದು, ಸಿಕಂದರಾಬಾದ್ ನಲ್ಲಿ ಓರ್ವ Read more…

ಕಲ್ಯಾಣ ಕರ್ನಾಟಕದ ಯುವಕರಿಗೆ ಗುಡ್ ನ್ಯೂಸ್: ವಿವಿಧ ಇಲಾಖೆಗಳಲ್ಲಿ ʼನೇರ ನೇಮಕಾತಿʼಗೆ ಪ್ರತ್ಯೇಕ ಅಧಿಸೂಚನೆ, ಸ್ಪರ್ಧಾತ್ಮಕ ಪರೀಕ್ಷೆ

ಬೆಂಗಳೂರು: ಕಲ್ಯಾಣ ಕರ್ನಾಟಕದ ಮೀಸಲಾತಿ ನೇಮಕಾತಿಗೆ ಪ್ರತ್ಯೇಕ ಅಧಿಸೂಚನೆ ಹೊರಡಿಸಲು ಹಾಗೂ ಸ್ಪರ್ಧಾತ್ಮಕ ಪರೀಕ್ಷೆ ನಡೆಸಲು ಸರ್ಕಾರ ಸೂಚನೆ ನೀಡಿದೆ. ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ ನೇರ ನೇಮಕಾತಿ Read more…

BIG NEWS: ‘ಉದ್ಯೋಗ’ ಸೃಷ್ಟಿಯಲ್ಲಿ ರಾಜ್ಯ ರಾಜಧಾನಿ ಬೆಂಗಳೂರು ಈಗಲೂ ನಂಬರ್‌ 1

ರಾಜ್ಯ ರಾಜಧಾನಿ ಬೆಂಗಳೂರು ಎಲ್ಲರನ್ನೂ ಕೈ ಬೀಸಿ ಕರೆಯುತ್ತದೆ. ಹೀಗಾಗಿ ಸಿಲಿಕಾನ್‌ ಸಿಟಿಗೆ ಉದ್ಯೋಗ ಅರಸಿ ರಾಜ್ಯದ ವಿವಿಧ ಜಿಲ್ಲೆಗಳಿಂದ ಮಾತ್ರವಲ್ಲದೆ ಹೊರ ರಾಜ್ಯಗಳಿಂದಲೂ ಜನರು ಬರುತ್ತಾರೆ. ಈ Read more…

BIG NEWS: ಮೊದಲ ಮೀಟಿಂಗ್ ನಲ್ಲಿಯೇ ‘ಉದ್ಯೋಗಿ’ ಗಳಿಗೆ ಶಾಕ್ ಕೊಟ್ಟ ಎಲೋನ್ ಮಸ್ಕ್

ವಿಶ್ವದ ಅತಿ ಸಿರಿವಂತ ವ್ಯಕ್ತಿ ಎಲೋನ್ ಮಸ್ಕ್ ಸಾಮಾಜಿಕ ಜಾಲತಾಣ ಟ್ವಿಟ್ಟರ್ ಖರೀದಿಗೆ ಮುಂದಾಗಿದ್ದು, ಇದಕ್ಕೆ ಈಗಾಗಲೇ ಪೂರಕ ಸಿದ್ಧತೆಗಳು ಆರಂಭವಾಗಿವೆ. ಆದರೆ ಖರೀದಿ ಪ್ರಕ್ರಿಯೆಗೂ ಮುನ್ನ ಟ್ವಿಟ್ಟರ್ Read more…

ಕಣ್ಣಂಚನ್ನು ತೇವಗೊಳಿಸುತ್ತೆ ಈ ಕುಟುಂಬದ ಕಣ್ಣೀರ ಕಥೆ; ಆಹಾರಕ್ಕಾಗಿಯೇ ಕೊಲೆ ಆರೋಪ ಹೊರಲು ಸಿದ್ಧನಾಗಿದ್ದ ಸಹೋದರ…!

ದೇಶದಲ್ಲಿ ನಿರುದ್ಯೋಗ ತಾಂಡವವಾಡುತ್ತಿರುವುದು ಎಲ್ಲರಿಗೂ ಗೊತ್ತಿರುವ ವಿಚಾರ. ಇದರ ಜೊತೆಗೆ ಬಡತನವೂ ಸೇರಿದರೆ ಅಂತಹ ಕುಟುಂಬಗಳ ಪಾಡು ನಿಜಕ್ಕೂ ಶೋಚನೀಯ. ಅಂತಹ ಒಂದು ಕುಟುಂಬದ ಕತೆ ಇಲ್ಲಿದೆ. ಇದನ್ನು Read more…

BIG BREAKING: ಅಗ್ನಿಪಥ್ ಯೋಜನೆ ಬಗ್ಗೆ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಮುಖ್ಯ ಮಾಹಿತಿ

ನವದೆಹಲಿ: ಅಗ್ನಿಪಥ್ ಯೋಜನೆಯಡಿ ಸೇನೆಗೆ ಸೇರಿದವರಿಗೆ ಶಿಕ್ಷಣ ಮುಂದುವರೆಸಲು ಅವಕಾಶ ನೀಡಲಾಗುತ್ತದೆ ಎಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಮಾಹಿತಿ ನೀಡಿದ್ದಾರೆ. NIOS ಮೂಲಕ 2ನೇ ತರಗತಿಯ Read more…

ಶಾರ್ಟ್ ಅಂಡ್ ಸ್ವೀಟ್ ಆಗಿದೆ ವೈರಲ್ ಆಗಿರೋ ಈ ‘ರಾಜೀನಾಮೆ’ ಪತ್ರ

‘ಉದ್ಯೋಗ’ ಪಡೆದುಕೊಳ್ಳಲು ಅರ್ಜಿ ಸಲ್ಲಿಸುವುದು ಒಂದು ವಿಚಾರವಾದರೆ ಪಡೆದ ಉದ್ಯೋಗವನ್ನು ತೊರೆಯುವಾಗ ಸಲ್ಲಿಸುವ ರಾಜೀನಾಮೆ ಪತ್ರದ್ದು ಮತ್ತೊಂದು ಪ್ರಸಂಗ. ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವಿಶಿಷ್ಟ ಕಾರಣಕ್ಕೆ ರಾಜೀನಾಮೆ ಪತ್ರ Read more…

ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್: ಒಂದು ಲಕ್ಷಕ್ಕೂ ಅಧಿಕ ಹುದ್ದೆಗಳ ನೇಮಕಾತಿಗೆ ಮುಂದಾದ ರೈಲ್ವೆ ಇಲಾಖೆ

ಮುಂದಿನ ಒಂದೂವರೆ ವರ್ಷಗಳಲ್ಲಿ 10 ಲಕ್ಷಕ್ಕೂ ಅಧಿಕ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳುವಂತೆ ಪ್ರಧಾನಿ ನರೇಂದ್ರ ಮೋದಿಯವರು ಕೇಂದ್ರ ಸಚಿವಾಲಯ ಹಾಗೂ ವಿವಿಧ ಇಲಾಖೆಗಳಿಗೆ ಸೂಚನೆ ನೀಡಿರುವ ಬೆನ್ನಲ್ಲೆ ರೈಲ್ವೆ Read more…

ಉದ್ಯೋಗದ ನಿರೀಕ್ಷೆಯಲ್ಲಿರುವವರಿಗೆ ಬಂಪರ್ ಸುದ್ದಿ: ಒಂದೂವರೆ ವರ್ಷದಲ್ಲಿ 10 ಲಕ್ಷ ಉದ್ಯೋಗಿಗಳ ನೇಮಕಕ್ಕೆ ಪ್ರಧಾನಿ ಸೂಚನೆ

ಉದ್ಯೋಗದ ನಿರೀಕ್ಷೆಯಲ್ಲಿರುವವರಿಗೆ ಪ್ರಧಾನಿ ನರೇಂದ್ರ ಮೋದಿ ಬಂಪರ್ ಸುದ್ದಿ ನೀಡಿದ್ದಾರೆ. ಮುಂದಿನ ಒಂದೂವರೆ ವರ್ಷದಲ್ಲಿ ಸರ್ಕಾರದ ವಿವಿಧ ಇಲಾಖೆಗಳಿಗೆ 10 ಲಕ್ಷ ಮಂದಿಯನ್ನು ನೇಮಕ ಮಾಡಿಕೊಳ್ಳುವಂತೆ ಸಂಬಂಧಪಟ್ಟವರಿಗೆ ನಿರ್ದೇಶನ Read more…

ಜುಲೈ 1ರಿಂದ ಜಾರಿಯಾಗಲಿದೆಯಾ ಹೊಸ ಕಾರ್ಮಿಕ ಕಾಯ್ದೆ…?

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಜುಲೈ 1 ರಿಂದ ಹೊಸ ಕಾರ್ಮಿಕ ಕಾಯ್ದೆ ಜಾರಿಗೊಳಿಸಬಹುದು ಎಂದು ಹೇಳಲಾಗುತ್ತಿದ್ದು ಒಂದೊಮ್ಮೆ ಇದು ಅಸ್ತಿತ್ವಕ್ಕೆ ಬಂದರೆ ಕಾರ್ಮಿಕರು ವಾರದಲ್ಲಿ Read more…

ಕೆಲಸದ ನಿರೀಕ್ಷೆಯಲ್ಲಿದ್ದ SSLC, PUC, ITI, ಪದವೀಧರರಿಗೆ ಗುಡ್ ನ್ಯೂಸ್

ಮಡಿಕೇರಿ: ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಜೂನ್ 16 ರಂದು  ಬೆಳಗ್ಗೆ 10.30 ರಿಂದ ಮಧ್ಯಾಹ್ನ 2 ಗಂಟೆ ವರೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಉದ್ಯೋಗ Read more…

Big News: ಬೇಡಿಕೆ ಈಡೇರಿಕೆಗಾಗಿ ಮುಷ್ಕರಕ್ಕೆ ಮುಂದಾದ ಬ್ಯಾಂಕ್ ನೌಕರರು

ಪಿಂಚಣಿ ಹಾಗು ವಾರದಲ್ಲಿ ಐದು ದಿನಗಳ ಕೆಲಸದ ಬೇಡಿಕೆ ಸೇರಿದಂತೆ ಹಲವು ಬೇಡಿಕೆಗಳನ್ನು ಸರ್ಕಾರದ ಮುಂದಿಟ್ಟಿರುವ ಬ್ಯಾಂಕ್ ನೌಕರರು, ಇವುಗಳನ್ನು ಈಡೇರಿಸದಿದ್ದಲ್ಲಿ ಮುಷ್ಕರಕ್ಕೆ ಮುಂದಾಗುವುದಾಗಿ ತಿಳಿಸಿದ್ದಾರೆ. ಬ್ಯಾಂಕ್ ಸಿಬ್ಬಂದಿಗಳ Read more…

ಉದ್ಯೋಗಕಾಂಕ್ಷಿಗಳಿಗೆ ಬಂಪರ್: ಗ್ರಾಮೀಣ ಬ್ಯಾಂಕ್ ಗಳ 8,106 ಹುದ್ದೆಗಳಿಗೆ ಅರ್ಜಿ ಆಹ್ವಾನ

ಉದ್ಯೋಗದ ನಿರೀಕ್ಷೆಯಲ್ಲಿರುವವರಿಗೆ ಬಂಪರ್ ಸುದ್ದಿಯೊಂದು ಇಲ್ಲಿದೆ. ರಾಜ್ಯದ ಎರಡು ಬ್ಯಾಂಕುಗಳು ಸೇರಿದಂತೆ ದೇಶದ ಒಟ್ಟು 43 ಗ್ರಾಮೀಣ ಬ್ಯಾಂಕುಗಳಲ್ಲಿ ಖಾಲಿ ಇರುವ ಆಫೀಸ್ ಅಸಿಸ್ಟೆಂಟ್ (ಮಲ್ಟಿ ಪರ್ಪಸ್) ಮತ್ತು Read more…

ಕೆಲಸ ಬೋರ್‌ ಎನಿಸಿದ ಕಾರಣಕ್ಕೆ 3.5 ಕೋಟಿ ರೂ. ವೇತನದ ಉದ್ಯೋಗ ತೊರೆದ ಟೆಕ್ಕಿ….!

ತಾವು ಮಾಡುವ ಕೆಲಸದಲ್ಲಿ ಉತ್ಸಾಹ, ಲವಲವಿಕೆ ಇಲ್ಲ ಎಂಬ ಕಾರಣಕ್ಕೆ ಅಮೇರಿಕಾದಲ್ಲಿ ನೆಟ್‌ಫ್ಲಿಕ್ಸ್‌ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೊಬ್ಬ ಬೇಸರಗೊಂಡು ಕೆಲಸ ಬಿಟ್ಟಿದ್ದಾರೆ. ಅಂದಹಾಗೆ ಅವರು ವರ್ಷಕ್ಕೆ Read more…

ಜನಾಕ್ರೋಶಕ್ಕೆ ಮಣಿದ ಅಧಿಕಾರಿಗಳು; ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ಶಾವಿಗೆ ಒಣಹಾಕಿದ್ದ ಮಹಿಳೆಗೆ ಮತ್ತೆ ಕೆಲಸ

ಬೆಳಗಾವಿ: ಜನಾಕ್ರೋಶಕ್ಕೆ ಮಣಿದ ಅಧಿಕಾರಿಗಳು ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ಶಾವಿಗೆ ಒಣಹಾಕಿದ್ದ ಮಹಿಳೆಗೆ ಮತ್ತೆ ಕೆಲಸ ಕೊಟ್ಟಿದ್ದಾರೆ. ಇತ್ತೀಚೆಗೆ ಬೆಳಗಾವಿಯ ಸುವರ್ಣ ವಿಧಾನಸೌಧದ ಮೆಟ್ಟಿಲುಗಳ ಮೇಲೆ ಕಾರ್ಮಿಕ ಮಹಿಳೆ Read more…

BIG NEWS 8 ಸಾವಿರಕ್ಕೂ ಅಧಿಕ ಉದ್ಯೋಗಿಗಳನ್ನು ವಜಾಗೊಳಿಸಿದ ಮಿಶೋ, ಓಲಾ, ವೇದಾಂತು, ಅನ್ ಆಕಾಡೆಮಿ

ನವದೆಹಲಿ: ಭಾರತದಲ್ಲಿ 8000 ಕ್ಕೂ ಹೆಚ್ಚು ಉದ್ಯೋಗಿಗಳನ್ನು ಮೀಶೋ, ಓಲಾ, ಅನ್ ಅಕಾಡೆಮಿ ಮತ್ತು ಇತರ ಸ್ಟಾರ್ಟ್‌ ಅಪ್‌ ಗಳು ವಜಾಗೊಳಿಸಿವೆ. ಸಾಮಾನ್ಯವಾಗಿ ಸ್ಟಾರ್ಟ್‌ ಅಪ್‌ ಗಳು ಲಾಭದಾಯಕ Read more…

SSLC, PUC, ITI, ಡಿಪ್ಲೊಮೋ, ಪದವೀಧರರಿಗೆ ಗುಡ್ ನ್ಯೂಸ್

ಶಿವಮೊಗ್ಗ: ಶಿವಮೊಗ್ಗ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರವು ಮೇ 27 ರಂದು ಬೆಳಗ್ಗೆ 10 ಗಂಟೆಗೆ ನೇರ ಸಂದರ್ಶನ ಆಯೋಜಿಸಿದೆ. ಈ ನೇರ ಸಂದರ್ಶನದಲ್ಲಿ ಪ್ರತಿಷ್ಠಿತ ಖಾಸಗಿ ಕಂಪನಿಗಳು Read more…

ಐಟಿಐ, ಪಿಯುಸಿ, ಪದವೀಧರರಿಗೆ ಸಿಹಿ ಸುದ್ದಿ

ಬಳ್ಳಾರಿ: ಬಳ್ಳಾರಿಯ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ  ಮೇ 21 ರಂದು ಬೆಳಗ್ಗೆ 10 ಕ್ಕೆ ಮಿನಿ ಉದ್ಯೋಗ ಮೇಳ ಆಯೋಜಿಸಲಾಗಿದೆ. ಮಿನಿ ಉದ್ಯೋಗ ಮೇಳದಲ್ಲಿ 4 ರಿಂದ Read more…

Big News: ‘ವರ್ಕ್ ಫ್ರಮ್ ಹೋಮ್’ ತೊರೆದು ಕಚೇರಿಗೆ ಬರಲು ಹೇಳಿದ್ದಕ್ಕೆ 800 ಉದ್ಯೋಗಿಗಳ ರಾಜೀನಾಮೆ

ಎರಡು ವರ್ಷಗಳ ಹಿಂದೆ ಕಾಣಿಸಿಕೊಂಡ ಕೊರೊನಾ ಮಹಾಮಾರಿ ಜನರ ಜೀವನ ವಿಧಾನವನ್ನೇ ಬದಲಾಯಿಸಿದೆ. ಕಂಪನಿಗಳು ಆ ಸಂದರ್ಭದಲ್ಲಿ ತಮ್ಮ ಉದ್ಯೋಗಿಗಳಿಗೆ ‘ವರ್ಕ್ ಫ್ರಮ್ ಹೋಮ್ ‘ಅವಕಾಶ ಕಲ್ಪಿಸಿದ್ದು, ಅದು Read more…

BIG NEWS: ಸರ್ಕಾರಿ ನೌಕರರ ರೀತಿ SC, ST ಕುಟುಂಬದವರಿಗೆ ಅನುಕಂಪದ ನೌಕರಿ

ಬೆಂಗಳೂರು: ದೌರ್ಜನ್ಯದಿಂದ ಮೃತಪಟ್ಟ ಪರಿಶಿಷ್ಟ ಜಾತಿ ಮತ್ತು ಪಂಗಡ ಕುಟುಂಬದ ಸದಸ್ಯರಿಗೆ ಸರ್ಕಾರಿ ನೌಕರರ ರೀತಿ ಅನುಕಂಪ ಆಧಾರಿತ ಉದ್ಯೋಗ ನೀಡುವ ಬಗ್ಗೆ ಸರ್ಕಾರ ಮಹತ್ವದ ತೀರ್ಮಾನ ಕೈಗೊಂಡಿದೆ. Read more…

ಪಿಯುಸಿ, ಪದವೀಧರರಿಗೆ ಸಿಹಿ ಸುದ್ದಿ: ಉದ್ಯೋಗಕ್ಕಾಗಿ ನೇರ ಸಂದರ್ಶನ

ಕಲಬುರಗಿ: ಕಲಬುರಗಿ ಸರ್ಕಾರಿ ಐಟಿಐ ಕಾಲೇಜು ಹಿಂದುಗಡೆಯಿರುವ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಕೆಳಕಂಡ ವಿವಿಧ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಇದೇ ಮೇ 13 ರಂದು ಬೆಳಿಗ್ಗೆ 10.30 Read more…

‘ಮೆಕ್ ಡೊನಾಲ್ಡ್’ ನಲ್ಲಿ ಉಚಿತವಾಗಿ ತಿನ್ನಲು ಒಂದು ಲಕ್ಷ ರೂ. ವೇತನದ ಆಫರ್….!

ಜಗತ್ತಿನ ಬಹುತೇಕ ಜನರು ದಿನವಿಡೀ ದುಡಿದು ತುತ್ತಿನ ಚೀಲ ತುಂಬಿಸಿಕೊಳ್ಳಲು ಮತ್ತು ತಿಂಗಳಿಗೆ ಸಾಲುವಷ್ಟು ಸಂಬಳವನ್ನು ಪಡೆಯಲು ಬೆವರು ಹರಿಸುತ್ತಿರುವಾಗ ಆನ್ ಲೈನ್ ಮಾರುಕಟ್ಟೆ ಸಂಸ್ಥೆಯೊಂದು ಆಕರ್ಷಕ ಉದ್ಯೋಗದ Read more…

ಕೆಲಸದ ನಿರೀಕ್ಷೆಯಲ್ಲಿದ್ದ SSLC, PUC, ಪದವೀಧರರಿಗೆ ಗುಡ್ ನ್ಯೂಸ್

ರಾಯಚೂರು: ಇಲ್ಲಿಯ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ವಿನಿಮಯ ಇಲಾಖೆಯ ವತಿಯಿಂದ ನಗರದಲ್ಲಿ ಇದೇ ಮೇ 5 ರಂದು ನೇರ ಸಂದರ್ಶನ ಹಮ್ಮಿಕೊಳ್ಳಲಾಗಿದ್ದು, ನೇರ ಸಂದರ್ಶನದಲ್ಲಿ ವಿವಿಧ ಕಂಪನಿಯಲ್ಲಿ Read more…

ಉದ್ಯೋಗಾವಕಾಶ: SSLC, PUC, ITI ಸೇರಿ ವಿವಿಧ ವಿದ್ಯಾರ್ಹತೆ ಹೊಂದಿದವರಿಗೆ ಗುಡ್ ನ್ಯೂಸ್

ಮಡಿಕೇರಿ: ಪಂಚಾಯತ್ ರಾಜ್ ಇಲಾಖೆ ವ್ಯಾಪ್ತಿಯ ಸಂಜೀವಿನಿ ಕೆ.ಎಸ್‍.ಆರ್.ಎಲ್‍.ಪಿ.ಎಸ್‍. ಡಿಡಿಯುಜಿಜಿಕೆವೈ ಯೋಜನೆಯಡಿ ಅಜಾದಿ ಕಾ ಅಮೃತ ಮಹೋತ್ಸವ ಪ್ರಯುಕ್ತ ಗ್ರಾಮೀಣಾಭಿವೃದ್ಧಿ ಮಂತ್ರಾಲಯ(ಕೌಶಲ್ಯ) ನಿರ್ದೇಶನದಂತೆ ಏಪ್ರಿಲ್, 29 ರಂದು ನಗರದ Read more…

56 ಸಿವಿಲ್ ನ್ಯಾಯಾಧೀಶರ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ರಾಜ್ಯದ ವಿವಿಧ ಜಿಲ್ಲಾ ನ್ಯಾಯಾಲಯಗಳಲ್ಲಿ ಖಾಲಿ ಇರುವ 56 ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಬ್ಯಾಕ್ ಲಾಗ್ ಹುದ್ದೆಗಳು ಸಹ ಇದರಲ್ಲಿದ್ದು, ಹುದ್ದೆಗಳ ಭರ್ತಿಗೆ ಹೈಕೋರ್ಟ್ ಈಗಾಗಲೇ Read more…

ಶಿವಮೊಗ್ಗ ಡಿಸಿಸಿ ಬ್ಯಾಂಕಿನ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ; ಉದ್ಯೋಗಾಕಾಂಕ್ಷಿಗಳಿಗೆ ಇಲ್ಲಿದೆ ಸಂಪೂರ್ಣ ಮಾಹಿತಿ

ಶಿವಮೊಗ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ, ಖಾಲಿ ಇರುವ 98 ವಿವಿಧ ಹುದ್ದೆಗಳ ನೇಮಕಾತಿಗೆ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಈ ಕುರಿತು ಉದ್ಯೋಗಾಕಾಂಕ್ಷಿಗಳಿಗೆ ಮಾಹಿತಿ ಇಲ್ಲಿದೆ. ಆಪ್ತ Read more…

Big News: ʼವರ್ಕ್ ಫ್ರಮ್ ಹೋಮ್ʼ ಗೆ ಒಲವು ತೋರಿದ್ದಾರೆ ಶೇ.62 ಉದ್ಯೋಗಿಗಳು; ಸಮೀಕ್ಷೆಯಲ್ಲಿ ಮಹತ್ವದ ಅಂಶ ಬಹಿರಂಗ

ಎರಡು ವರ್ಷಗಳ ಹಿಂದೆ ದೇಶದಲ್ಲಿ ವಕ್ಕರಿಸಿದ ಕೊರೊನಾ ಮಹಾಮಾರಿ ಜನರ ಜೀವನ ವಿಧಾನವನ್ನೇ ಬದಲಾಯಿಸಿದೆ. ಅವರಿಗೆ ಕಚೇರಿಯಲ್ಲಿ ಕುಳಿತು ಕೆಲಸ ಮಾಡುತ್ತಿದ್ದ ಕಾರ್ಪೊರೇಟ್ ಉದ್ಯೋಗಿಗಳು ಬದಲಾದ ಪರಿಸ್ಥಿತಿಯ ಹಿನ್ನೆಲೆಯಲ್ಲಿ Read more…

‘ಉದ್ಯೋಗಾಕಾಂಕ್ಷಿ’ ಗಳಿಗೆ ಇಲ್ಲಿದೆ ಭರ್ಜರಿ ಗುಡ್ ನ್ಯೂಸ್; KPTCL ನ ಸಾವಿರಕ್ಕೂ ಅಧಿಕ ಹುದ್ದೆಗಳಿಗೆ ಸದ್ಯದಲ್ಲೇ ನೇಮಕಾತಿ

ಉದ್ಯೋಗದ ನಿರೀಕ್ಷೆಯಲ್ಲಿರುವವರಿಗೆ ಸಿಹಿ ಸುದ್ದಿಯೊಂದು ಇಲ್ಲಿದೆ. ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ(KPTCL) ದಲ್ಲಿ ಖಾಲಿ ಇರುವ 1,550 ಹುದ್ದೆಗಳಿಗೆ ಸದ್ಯದಲ್ಲೇ ನೇಮಕಾತಿ ನಡೆಯಲಿದೆ. ಇಂಧನ ಸಚಿವ ಸುನಿಲ್ Read more…

ಲಕ್ಷಾಂತರ ರೂ. ಸಂಬಳ ಪಡೆಯಲು ಬಯಸುವವರು ಹೀಗೆ ಮಾಡಿ

ನಿರುದ್ಯೋಗ ಸಮಸ್ಯೆ ದಿನ ದಿನಕ್ಕೂ ಹೆಚ್ಚಾಗ್ತಿದೆ. ಉನ್ನತ ಮಟ್ಟದ ಶಿಕ್ಷಣ ಪಡೆದವರು ಕಡಿಮೆ ಸಂಬಳಕ್ಕೆ ಕೆಲಸ ಮಾಡ್ತಿದ್ದಾರೆ. ಲಕ್ಷಾಂತರ ರೂಪಾಯಿ ಸಂಬಳ ಪಡೆಯುವುದು ಕನಸಿನ ಮಾತಾಗಿದೆ. ಒಳ್ಳೆ ಉದ್ಯೋಗ, Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...