alex Certify Job | Kannada Dunia | Kannada News | Karnataka News | India News - Part 17
ಕನ್ನಡ ದುನಿಯಾ
    Dailyhunt JioNews

Kannada Duniya

‘ಪ್ರಾಧ್ಯಾಪಕ’ ಹುದ್ದೆ ನಿರೀಕ್ಷೆಯಲ್ಲಿದ್ದವರಿಗೆ ಇಲ್ಲಿದೆ ಸಿಹಿ ಸುದ್ಧಿ

ಪ್ರಾಧ್ಯಾಪಕ ಹುದ್ದೆ ನಿರೀಕ್ಷೆಯಲ್ಲಿದ್ದವರಿಗೆ ಸಿಹಿ ಸುದ್ದಿಯೊಂದು ಇಲ್ಲಿದೆ. ಕಾಲೇಜು ಶಿಕ್ಷಣ ಇಲಾಖೆಯಲ್ಲಿ ಖಾಲಿ ಇರುವ 1,242 ಪ್ರಾಧ್ಯಾಪಕರ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ ಮಾಡಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ Read more…

ಉದ್ಯೋಗಾಕಾಂಕ್ಷಿಗಳಿಗೆ ಇಲ್ಲಿದೆ ಗುಡ್ ನ್ಯೂಸ್

ಕಲಬುರಗಿ: ಕಲಬುರಗಿ ನಗರದ ಎಂ.ಎಸ್.ಕೆ. ಮಿಲ್ ರಸ್ತೆಯಲ್ಲಿರುವ ಸರ್ಕಾರಿ ಐ.ಟಿ.ಐ. ಕಾಲೇಜು ಹಿಂಭಾಗದಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಇದೇ ಏಪ್ರಿಲ್ 12 ರಂದು ಬೆಳಿಗ್ಗೆ 10.30 ರಿಂದ Read more…

ಯಶಸ್ಸಿನ ಬಗ್ಗೆ ‘ಮುನ್ಸೂಚನೆ’ ನೀಡುತ್ತವೆ ಈ ಘಟನೆ

ಯಶಸ್ಸು ಎಲ್ಲರಿಗೂ ಸಿಗುವಂತಹದ್ದಲ್ಲ. ಕೆಲವರು ಎಷ್ಟು ಕಷ್ಟಪಟ್ಟರೂ ಯಶಸ್ಸು ಸುಲಭವಾಗಿ ಸಿಗುವುದಿಲ್ಲ. ಕೆಲಸದ ಜೊತೆಗೆ ಅದೃಷ್ಟ ನಮ್ಮ ಜೊತೆಯಲ್ಲಿದ್ದರೆ ಮಾತ್ರ ಯಶಸ್ಸು ಸಾಧ್ಯ. ನೀವು ನಂಬಿ ಬಿಡಿ ಕೆಲವೊಂದು Read more…

SHOCKING NEWS: ಯುವಕರೇ ಹುಷಾರ್…! ಲಿಂಗ ಪರಿವರ್ತನೆ ಜಾಲ ಸಕ್ರಿಯ

ಹೊಸಪೇಟೆ: ಕೆಲಸದ ಆಸೆ ತೋರಿಸಿ ಬಡ ಯುವಕರನ್ನು ಬೆಂಗಳೂರಿಗೆ ಕರೆದುಕೊಂಡು ಹೋಗಿ ತೃತೀಯಲಿಂಗಿಗಳನ್ನಾಗಿ ಬದಲಿಸುವ ಸಕ್ರಿಯ ಜಾಲ ವಿಜಯನಗರ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಹೂವಿನಹಡಗಲಿ ತಾಲೂಕಿನ ಗ್ರಾಮವೊಂದರ 19 Read more…

ಸಂದರ್ಶನದಲ್ಲಿ ಸಕಾರಾತ್ಮಕ ಪರಿಣಾಮಕ್ಕಾಗಿ ಮಾಡಿ ಈ ಕೆಲಸ

ಕೆಲವೊಂದು ಉದ್ಯೋಗ ಪಡೆಯಲು ಸಂದರ್ಶನವನ್ನು(ಇಂಟರ್ ವ್ಯೂ) ಎದುರಿಸಬೇಕು. ಅಲ್ಲಿ ಪಾಸಾದರೆ ಮಾತ್ರ ಉದ್ಯೋಗ ದೊರೆಯುತ್ತದೆ. ಆದರೆ ಕೆಲವರಿಗೆ ಅರ್ಹತೆ ಇದ್ದರೂ ಕೂಡ ಸಂದರ್ಶನವನ್ನು ಎದುರಿಸಲು ವಿಫಲರಾಗುತ್ತಾರೆ. ಇದನ್ನು ನಿವಾರಿಸಿಕೊಳ್ಳಲು Read more…

ಶುಭ ಸುದ್ದಿ: SDA ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಬಳ್ಳಾರಿ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿ. ಹೊಸಪೇಟೆ ಇದರಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ Read more…

ಕಲ್ಯಾಣ ಕರ್ನಾಟಕದ ಉದ್ಯೋಗಾಕಾಂಕ್ಷಿಗಳಿಗೆ ಸಿಹಿ ಸುದ್ದಿ: 13,000 ಸರ್ಕಾರಿ ಹುದ್ದೆಗಳ ಭರ್ತಿ: ಕೋಟ ಶ್ರೀನಿವಾಸ ಪೂಜಾರಿ

ಬೆಂಗಳೂರು: ಕಲ್ಯಾಣ ಕರ್ನಾಟಕ ಭಾಗದಲ್ಲಿ 13,000 ಹುದ್ದೆಗಳನ್ನು ಶೀಘ್ರವೇ ಭರ್ತಿ ಮಾಡಿಕೊಳ್ಳಲಾಗುವುದು. ವಿಧಾನ ಪರಿಷತ್ ನಲ್ಲಿ ಸಭಾನಾಯಕ ಕೋಟ ಶ್ರೀನಿವಾಸ ಪೂಜಾರಿ ಅವರು ಈ ಬಗ್ಗೆ ಮಾಹಿತಿ ನೀಡಿದ್ದು, Read more…

SSLC ಸೇರಿ ವಿವಿಧ ವಿದ್ಯಾರ್ಹತೆ ಹೊಂದಿದವರಿಗೆ ಉದ್ಯೋಗಾವಕಾಶ

ರಾಯಚೂರು: ಇಲ್ಲಿಯ ಕೈಗಾರಿಕ ತರಬೇತಿ ಮತ್ತು ಉದ್ಯೋಗ ಇಲಾಖೆ ವತಿಯಿಂದ ರಾಯಚೂರು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಇದೇ ಮಾ. 25 ರಂದು ಮಿನಿ ಉದ್ಯೋಗ ಮೇಳ ಆಯೋಜಿಸಿದೆ. Read more…

ವ್ಯಾಪಾರ – ಉದ್ಯೋಗದಲ್ಲಿ ಯಶಸ್ಸು, ಏಳಿಗೆಗಾಗಿ ಇಲ್ಲಿದೆ ಸುಲಭ ದಾರಿ

  ಸತತ ಪ್ರಯತ್ನಗಳ ಹೊರತಾಗಿಯೂ ಕೆಲವೊಮ್ಮೆ ಕೈಗೊಂಡ ಕೆಲಸ ಕಾರ್ಯಗಳು ಯಶಸ್ವಿಯಾಗುವುದಿಲ್ಲ. ಯಶಸ್ಸು ಅಸ್ಪಷ್ಟವಾಗಿ ಉಳಿಯುತ್ತದೆ. ಅಂದುಕೊಂಡ ಕೆಲಸ ಕೈಗೂಡುವುದೇ ಇಲ್ಲ. ಇದಕ್ಕೆ ಒಂದು ಕಾರಣವೆಂದರೆ ಧನಾತ್ಮಕ ಶಕ್ತಿಯ Read more…

ಶುಭ ಸುದ್ದಿ: ವಿವಿಧ ಹುದ್ದೆಗಳಿಗೆ KPSC ಅರ್ಜಿ ಆಹ್ವಾನ, ಕಲ್ಯಾಣ ಕರ್ನಾಟಕದವರಿಗೆ ಗುಡ್ ನ್ಯೂಸ್

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದ(KPSC) ವತಿಯಿಂದ ಸ್ಥಳೀಯ ಸಂಸ್ಥೆಗಳಾದ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿಗಳಲ್ಲಿ ವಿವಿಧ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಗ್ರೂಪ್ ಸಿ ವೃಂದದ ಹುದ್ದೆಗಳ ನೇಮಕಾತಿಗೆ Read more…

ಉದ್ಯೋಗ ತೊರೆದ ಮಹಿಳೆಯರಿಗೆ ಖುಷಿ ಸುದ್ದಿ..! ಈ ಬ್ಯಾಂಕ್ ನೀಡ್ತಿದೆ ಮತ್ತೆ ಕೆಲಸ ಮಾಡುವ ಅವಕಾಶ

ಕೆಲಸ ಬಿಟ್ಟಿರುವ ಮಹಿಳೆಯರಿಗೆ ಖುಷಿ ಸುದ್ದಿಯೊಂದಿದೆ. ಕಾರಣಾಂತರಗಳಿಂದ ಕೆಲಸ ಬಿಟ್ಟು ಮನೆಯಲ್ಲಿದ್ದ ಮಹಿಳೆಯರಿಗೆ ಮತ್ತೆ ಕೆಲಸ ಮಾಡುವ ಅವಕಾಶ ಸಿಗ್ತಿದೆ. ಆಕ್ಸಿಸ್ ಬ್ಯಾಂಕ್ ಒಳ್ಳೆ ಅವಕಾಶ ನೀಡ್ತಿದೆ. ಬ್ಯಾಂಕ್ Read more…

ಸರ್ಕಾರಿ ಕೆಲಸದ ನಿರೀಕ್ಷೆಯಲ್ಲಿದ್ದವರಿಗೆ ಶುಭ ಸುದ್ದಿ: FDA, SDA, ಇಂಜಿನಿಯರ್ ಹುದ್ದೆಗಳ ನೇಮಕಾತಿಗೆ ಅರ್ಜಿ

ಬೆಂಗಳೂರು: ಕರ್ನಾಟಕ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ನಿಯಮಿತ(KRIDL) ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ(KEA) ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ. ಸಹಾಯಕ ಇಂಜಿನಿಯರ್ Read more…

ಶಿಕ್ಷಣ ಸಚಿವರಿಂದ ಗುಡ್ ನ್ಯೂಸ್: ಕಲ್ಯಾಣ ಕರ್ನಾಟಕದ 5 ಸಾವಿರ ಸೇರಿ 15 ಸಾವಿರ ಶಿಕ್ಷಕರ ನೇಮಕಾತಿಗೆ ಅಧಿಸೂಚನೆ ಶೀಘ್ರ

ಕಾರವಾರ: ಶಿಕ್ಷಕರ ನೇಮಕಾತಿ ಕುರಿತು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಗುಡ್ ನ್ಯೂಸ್ ನೀಡಿದ್ದಾರೆ. ಕಾರವಾರದಲ್ಲಿ ಮಾತನಾಡಿದ ಸಚಿವರು, ಶಿಕ್ಷಕರ ನೇಮಕಾತಿಯ ಎಲ್ಲಾ ಹಂತದ ಸಿದ್ಧತೆ Read more…

ಶುಭ ಸುದ್ದಿ: SSLC ಯಿಂದ ಪದವೀಧರರಿಗೆ ಉದ್ಯೋಗಾವಕಾಶ, 50 ಕಂಪನಿಗಳಲ್ಲಿ 1100 ಜನರಿಗೆ ಉದ್ಯೋಗ

ಕೊಪ್ಪಳ: ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್, ಕೊಪ್ಪಳ, ಸಂಜೀವಿನಿ ಎನ್‌ಆರ್‌ಎಲ್‌ಎಂ, ಜಿಲ್ಲಾ ಕೌಶಲ್ಯ ಮಿಷನ್ ಹಾಗೂ ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆ Read more…

ಗಮನಿಸಿ: ಉದ್ಯೋಗಾಕಾಂಕ್ಷಿಗಳಿಗೆ ಕೇಂದ್ರ ಶಿಕ್ಷಣ ಸಚಿವಾಲಯದಿಂದ ಮಹತ್ವದ ಸೂಚನೆ

ಶಿಕ್ಷಣ ಸಚಿವಾಲಯವು ಮಾರ್ಚ್ 7 ರಂದು, ಉದ್ಯೋಗಾಕಾಂಕ್ಷಿಗಳಿಗೆ ಮಹತ್ವದ ಸೂಚನೆ ನೀಡಿದೆ. ಇತ್ತೀಚೆಗೆ ಉದ್ಯೋಗಾವಕಾಶಗಳನ್ನು ಒದಗಿಸುವ ನಕಲಿ ವೆಬ್‌ಸೈಟ್‌ಗಳ ಹಾವಳಿ ಹೆಚ್ಚಾಗಿದೆ ಅಂತಹ ವೆಬ್‌ಸೈಟ್ ಹಾಗೂ ವ್ಯಕ್ತಿಗಳ ಬಗ್ಗೆ Read more…

ದಾಖಲೆ ನೇಮಕಾತಿಗಳಿಗೆ ಸಾಕ್ಷಿಯಾದ ಫೆಬ್ರವರಿ

ಹಿಂದಿನ ವಿತ್ತೀಯ ವರ್ಷಕ್ಕೆ ಹೋಲಿಸಿದಲ್ಲಿ ಈ ವರ್ಷದಲ್ಲಿ ಉತ್ತಮ ಪ್ರಗತಿ ಕಾಣುತ್ತಿರುವ ಕಂಪನಿಗಳು ಹೈರಿಂಗ್ ಪ್ರಕ್ರಿಯೆಗೆ ಚುರುಕು ಕೊಟ್ಟಿವೆ. ನೌಕರಿ ಪ್ಲಾಟ್‌ಫಾರಂನಲ್ಲಿ ಫೆಬ್ರವರಿ 2022ರ ತಿಂಗಳಲ್ಲಿ ಪೋಸ್ಟಿಂಗ್ ಆದ Read more…

ಗೃಹಿಣಿಯರಿಗೆ ಗುಡ್ ನ್ಯೂಸ್: ಉದ್ಯೋಗಾವಕಾಶ

ಮುಂಬೈ: ಪದವಿ ಅಥವಾ ಅದಕ್ಕಿಂತ ಹೆಚ್ಚಿನ ಶಿಕ್ಷಣ ಪಡೆದ ಗೃಹಿಣಿಯರಿಗೆ ಉದ್ಯೋಗಕ್ಕೆ ಆಹ್ವಾನ ನೀಡಲಾಗುತ್ತಿದೆ. ಟೈಟಾನ್, ಆಕ್ಸಿಸ್ ಬ್ಯಾಂಕ್, ಅವತಾರ್ ಗ್ರೂಪ್ ಎಲ್ ಓರಿಯೆಂಟಲ್ ಇಂಡಿಯಾ ಮೊದಲಾದ ಸಂಸ್ಥೆಗಳು Read more…

ದಿನವಿಡೀ ಖುಷಿಯಿಂದಿರಲು ಹೀಗೆ ಮಾಡಿ

ಸದಾ ಒತ್ತಡದಲ್ಲಿಯೇ ಕಾರ್ಯ ನಿರ್ವಹಿಸುವ ಅನಿವಾರ್ಯತೆ, ಮೊದಲಾದ ಕಾರಣಗಳಿಂದ ಸಣ್ಣ ಕೆಲಸವನ್ನು ಮಾಡಲು ಕೂಡ ಆಯಾಸವೆನಿಸುತ್ತದೆ. ಆಯಾಸವನ್ನು ದೂರ ಮಾಡಿ ದಿನವಿಡೀ ಖುಷಿಯಾಗಿರಲು ಇದನ್ನು ಅನುಸರಿಸಿ. ಕೆಲವರು ಯಾವಾಗಲೂ Read more…

ವಿವಿಧ ಜಿಲ್ಲೆಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ

ಬೆಂಗಳೂರು: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಅಂಗನವಾಡಿ ಸಹಾಯಕಿಯರ ಹುದ್ದೆಯನ್ನು ಭರ್ತಿ ಮಾಡಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅಂಗನವಾಡಿ ಕಾರ್ಯಕರ್ತೆ Read more…

ನ್ಯಾಯಾಲಯಗಳಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ; ಇಲ್ಲಿದೆ ಮಾಹಿತಿ

ಶಿವಮೊಗ್ಗ: ಶಿವಮೊಗ್ಗ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಘಟಕದ ವಿವಿಧ ನ್ಯಾಯಾಲಯಗಳಲ್ಲಿ ಖಾಲಿ ಇರುವ ಜವಾನ ಹಾಗೂ ಹಿಂಬಾಕಿ ಉಳಿದ 27 ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್‍ಲೈನ್ ಮೂಲಕ Read more…

ಕೆಲಸದ ನಿರೀಕ್ಷೆಯಲ್ಲಿದ್ದವರಿಗೆ ಶುಭ ಸುದ್ದಿ: ಅಂಚೆ ಇಲಾಖೆಯಲ್ಲಿ ನೇಮಕಾತಿಗೆ ಅರ್ಜಿ

ನವದೆಹಲಿ: ಮೇಲ್ ಮೋಟಾರ್ ಸೇವಾ ಇಲಾಖೆಯಡಿಯಲ್ಲಿ ಸ್ಟಾಫ್ ಕಾರ್ ಡ್ರೈವರ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಭಾರತೀಯ ಅಂಚೆ ಅರ್ಜಿಗಳನ್ನು ಆಹ್ವಾನಿಸಿದೆ. ಈ ನೇಮಕಾತಿ ಡ್ರೈವ್ ಮೂಲಕ 17 Read more…

ವಸತಿ ರಹಿತ ಮಹಿಳೆಗೆ ಉದ್ಯೋಗ, ಲ್ಯಾಪ್ ಟಾಪ್ ಕರುಣಿಸಿದ ಅಪರಿಚಿತೆ

ಸಾಮಾಜಿಕ‌ ಜಾಲತಾಣದ ಬಗ್ಗೆ ಸಮಾಜದಲ್ಲಿ ನೂರೆಂಟು ಆಕ್ಷೇಪಗಳು ಉಂಟು. ಹಾಗೆಯೇ ಒಳಿತೂ ಕೂಡ ಇದೆ. ಟಿಕ್‌ಟಾಕ್‌ನಲ್ಲಿ ತನ್ನ‌ ಜೀವನದ ಹೋರಾಟಗಳನ್ನು ಹಂಚಿಕೊಂಡ ನಂತರ ಮಹಿಳೆ ನೆರವಿಗೆ ಬಂದ ಅಪರಿಚಿತ Read more…

ಶುಭ ಸುದ್ದಿ: ಕೆಪಿಟಿಸಿಎಲ್ ನಲ್ಲಿ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಬೆಂಗಳೂರು: ಕೆಪಿಟಿಸಿಎಲ್ ನಲ್ಲಿ 599 ಜೂನಿಯರ್ ಇಂಜಿನಿಯರ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಬಿಇ, ಬಿಟೆಕ್, ಡಿಪ್ಲೋಮಾ ಓದಿದವರಿಗೆ ಉದ್ಯೋಗಾವಕಾಶ ಇದೆ. ಜೂನಿಯರ್ ಇಂಜಿನಿಯರ್(ಸಿವಿಲ್) 29, ಜೂನಿಯರ್ ಇಂಜಿನಿಯರ್(ಎಲೆಕ್ಟ್ರಿಕ್) Read more…

ಉದ್ಯೋಗದ ನಿರೀಕ್ಷೆಯಲ್ಲಿದ್ದವರಿಗೆ ಬಂಪರ್: ಹೆಚ್ಚುವರಿಯಾಗಿ 1 ಸಾವಿರ ನೇಮಕಾತಿಗೆ ಮುಂದಾದ ಟಾಟಾ ಟೆಕ್ನಾಲಜಿಸ್

ಟಾಟಾ ಟೆಕ್ನಾಲಜಿಸ್ ಪ್ರಸಕ್ತ ಹಣಕಾಸು ವರ್ಷದಲ್ಲಿ ಮೂರು ಸಾವಿರ ಉದ್ಯೋಗಿಗಳನ್ನು ನೇಮಕ ಮಾಡಿಕೊಳ್ಳುವುದಾಗಿ ಈ ಹಿಂದೆ ತಿಳಿಸಿತ್ತು. ಇದೀಗ ಮತ್ತೆ 1 ಸಾವಿರ ಮಂದಿಯ ಹೆಚ್ಚುವರಿ ನೇಮಕಾತಿಗೆ ಕಂಪನಿ Read more…

ಕೇವಲ ಜಾಹೀರಾತಿನಲ್ಲಿ ಮಾತ್ರ ಮೋದಿಜಿ ಆಡಳಿತ: ಪ್ರಿಯಾಂಕ ಗಾಂಧಿ ಲೇವಡಿ

ಪಂಚರಾಜ್ಯಗಳ ಚುನಾವಣಾ ಪ್ರಚಾರ ತಾರಕಕ್ಕೇರಿದ್ದು, ತಮ್ಮ ತಮ್ಮ ಪಕ್ಷದ ಅಭ್ಯರ್ಥಿಗಳ ಪರ ನಾಯಕರುಗಳು ಭರ್ಜರಿ ಪ್ರಚಾರ ನಡೆಸುತ್ತಿದ್ದಾರೆ. ಪಂಜಾಬ್ ನಲ್ಲಿ ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರ ಭಾಷಣ ಮಾಡುವ Read more…

ಉದ್ಯೋಗಾವಕಾಶ ನಿರೀಕ್ಷೆಯಲ್ಲಿದ್ದ ವಿಕಲಚೇತನರಿಗೆ ಗುಡ್ ನ್ಯೂಸ್

ದಾವಣಗೆರೆ: ಸಮರ್ಥನಂ ಅಂಗವಿಕಲರ ಸಂಸ್ಥೆ ಬೆಂಗಳೂರು ಮತ್ತು ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಉದ್ಯೋಗಾವಕಾಶ ನಿರೀಕ್ಷೆಯಲ್ಲಿರುವ ವಿಕಲಚೇತನರಿಗೆ ಉದ್ಯೋಗ ಮೇಳ ಆಯೋಜಿಸಲಾಗಿದೆ. ಬೆಂಗಳೂರಿನ ಸಂಗೊಳ್ಳಿ Read more…

ಕಲ್ಯಾಣ ಕರ್ನಾಟಕದ ಉದ್ಯೋಗಾಕಾಂಕ್ಷಿಗಳಿಗೆ ಸಿಹಿ ಸುದ್ದಿ: ಖಾಲಿ ಹುದ್ದೆಗಳಿಗೆ ತಿಂಗಳಲ್ಲೇ ನೇಮಕಾತಿ

ಕಲಬುರ್ಗಿ: ಕಲ್ಯಾಣ ಕರ್ನಾಟಕ ಪ್ರದೇಶದ ಉದ್ಯೋಗಾಕಾಂಕ್ಷಿಗಳಿಗೆ ಸಿಹಿ ಸುದ್ದಿ ಇಲ್ಲಿದೆ. ಒಂದು ತಿಂಗಳ ಒಳಗೆ ಕಲ್ಯಾಣ ಕರ್ನಾಟಕ ಭಾಗದಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಕ್ರಮ ಕೈಗೊಳ್ಳಲಾಗುವುದು Read more…

ಕೆಲಸದ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್: 5 ಸಾವಿರಕ್ಕೂ ಅಧಿಕ ಹುದ್ದೆಗಳಿಗೆ ನೇಮಕಾತಿ

ಕೊಪ್ಪಳ: ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ವತಿಯಿಂದ ಫೆ.12 ರಂದು ಕಲಬುರಗಿಯ ದೊಡ್ಡಪ್ಪ ಅಪ್ಪ ತಾಂತ್ರಿಕ ಮಹಾವಿದ್ಯಾಲಯ ಐವನ್-ಎ-ಶಾಹಿ ಶಂಭೋಜಿಯಲ್ಲಿ ಬೃಹತ್ Read more…

ಉದ್ಯೋಗದಲ್ಲಿ ಲೈಂಗಿಕ ತಾರತಮ್ಯ: ಬ್ಯಾಂಕ್ ವಿರುದ್ಧ ಮೊಕದ್ದಮೆ ಹೂಡಿ 20 ಕೋಟಿ ರೂ. ಪರಿಹಾರ ಪಡೆದ ಮಹಿಳೆ..!

ಅದೇ ಉದ್ಯೋಗ, ಅದೇ ಸ್ಥಾನ ಮತ್ತು ಅದೇ ಜವಾಬ್ದಾರಿಗಳನ್ನು ಹೊಂದಿರುವ ಪುರುಷ ಸಹೋದ್ಯೋಗಿಯೊಬ್ಬರು ತನಗಿಂತ £40,000 (ರೂ.40 ಲಕ್ಷ) ಹೆಚ್ಚು ಗಳಿಸುತ್ತಿದ್ದಾರೆ ಎಂದು ಪತ್ತೆ ಹಚ್ಚಿದ ಬ್ರಿಟಿಷ್ ಮಹಿಳೆಯೊಬ್ಬರಿಗೆ Read more…

ಕೆಲಸದ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್: 10,904 ಮಂದಿಗೆ ಉದ್ಯೋಗ

ಬೆಂಗಳೂರು: ರಾಜ್ಯಮಟ್ಟದ ಏಕಗವಾಕ್ಷಿ ಸಮಿತಿ ಸಭೆಯಲ್ಲಿ 88 ಯೋಜನೆಗಳಿಗೆ ಅನುಮೋದನೆ ನೀಡಲಾಗಿದೆ. ಇದರಿಂದಾಗಿ 10,904 ಮಂದಿಗೆ ಉದ್ಯೋಗ ಸಿಗಲಿದೆ. ಕೈಗಾರಿಕೆ ಸಚಿವ ಮುರುಗೇಶ್ ನಿರಾಣಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...