alex Certify Job | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

ಕನ್ನಡಿಗರಿಗೆ ಕಡ್ಡಾಯ ಉದ್ಯೋಗಕ್ಕೆ ಆಗ್ರಹಿಸಿ ಜು. 1 ರಂದು ರಾಜ್ಯಾದ್ಯಂತ ಹೋರಾಟ

ಬೆಂಗಳೂರು: ಕನ್ನಡಿಗರಿಗೆ ಕಡ್ಡಾಯ ಉದ್ಯೋಗ ಮೀಸಲಾತಿ ಕಲ್ಪಿಸಲು ಸರೋಜಿನಿ ಮಹಿಷಿ ವರದಿ ಜಾರಿಗೊಳಿಸಬೇಕೆಂದು ಒತ್ತಾಯಿಸಿ ಜುಲೈ 1ರಂದು ರಾಜ್ಯಾದ್ಯಂತ ಕರ್ನಾಟಕ ರಕ್ಷಣಾ ವೇದಿಕೆ ಬೃಹತ್ ಚಳವಳಿಗೆ ಕರೆ ನೀಡಿದೆ. Read more…

SSLC, PUC, ಪದವೀಧರರಿಗೆ ಇಲ್ಲಿದೆ ಗುಡ್ ನ್ಯೂಸ್

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಇದೇ ಜೂನ್ 29ರಂದು ನೇರ ನೇಮಕಾತಿ ಸಂದರ್ಶನ ಹಮ್ಮಿಕೊಳ್ಳಲಾಗಿದೆ. ಈ ಸಂದರ್ಶನದಲ್ಲಿ ವಿವಿಧ ಖಾಸಗಿ ಕಂಪನಿಗಳು ತಮ್ಮ ಸಂಸ್ಥೆಯಲ್ಲಿ ಕಾರ್ಯನಿರ್ವಹಿಸಲು Read more…

ಕೆಲಸದ ನಿರೀಕ್ಷೆಯಲ್ಲಿದ್ದವರಿಗೆ ಇಲ್ಲಿದೆ ಗುಡ್ ನ್ಯೂಸ್

ಮಡಿಕೇರಿ: ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಜೂನ್ 27 ರಂದು ಬೆಳಗ್ಗೆ 10.30ರಿಂದ ಮಧ್ಯಾಹ್ನ 3 ಗಂಟೆವರೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಉದ್ಯೋಗ ಮೇಳ ನಡೆಯಲಿದೆ. Read more…

ತಡವಾಗಿ ಕಚೇರಿಗೆ ಬರುವ ಸರ್ಕಾರಿ ನೌಕರರಿಗೆ ಬಿಗ್ ಶಾಕ್: ನಿಗದಿತ ಸಮಯಕ್ಕೆ ಬಾರದಿದ್ದರೆ ಅರ್ಧ ದಿನದ CL ಕಟ್…!

ದೆಹಲಿ: ನಿಗದಿತ ಸಮಯಕ್ಕೆ ಕಛೇರಿಗೆ ಬಾರದ ಸರ್ಕಾರಿ ನೌಕರರಿಗೆ ಶಾಕ್‌ ನೀಡಲು ಕೇಂದ್ರ ಸರ್ಕಾರ ಮುಂದಾಗಿದೆ. ತಡವಾಗಿ ಬರುವವರನ್ನು ಪರಿಶೀಲಿಸುವ ಪ್ರಯತ್ನದಲ್ಲಿ, ಕೇಂದ್ರದ ಸಿಬ್ಬಂದಿ ಮತ್ತು ತರಬೇತಿ ಇಲಾಖೆಯ Read more…

KSRTC ಯಿಂದ ಚಾಲಕರು ಕಂ ನಿರ್ವಾಹಕರ ನೇಮಕಾತಿ ಸುಗ್ಗಿ

ಬೆಂಗಳೂರು: ಚಾಲಕರ ಕೊರತೆ ಹಿನ್ನಲೆಯಲ್ಲಿ ಕೆಎಸ್ಆರ್ಟಿಸಿ 2 ಸಾವಿರಕ್ಕೂ ಹೆಚ್ಚಿನ ಚಾಲಕರು ಕಂ ನಿರ್ವಾಹಕರ ನೇಮಕಾತಿ ಪ್ರಕ್ರಿಯೆ ಆರಂಭಿಸಿದೆ. ಇದರೊಂದಿಗೆ ಹೊರಗುತ್ತಿಗೆ ಆಧಾರದಲ್ಲಿ ಚಾಲಕರ ನೇಮಕಾತಿಗೂ ಕ್ರಮ ಕೈಗೊಳ್ಳಲಾಗಿದೆ. Read more…

ಪಿಯುಸಿ, ಪದವಿ ಪಾಸಾದವರಿಗೆ ಇಲ್ಲಿದೆ ಗುಡ್ ನ್ಯೂಸ್

ಬಳ್ಳಾರಿ: ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ, ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಕಚೇರಿ ಇವರ ಸಹಯೋಗದೊಂದಿಗೆ ಆವಾಸ್ ಫೈನಾನ್ಸಿಯರ್ಸ್ ಲಿಮಿಟೆಡ್ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ನೇರ Read more…

ಪಿಯುಸಿ ಪಾಸಾದವರಿಗೆ ಇಲ್ಲಿದೆ ಗುಡ್ ನ್ಯೂಸ್: HCL ಟೆಕ್ನಾಲಜೀಸ್ ನಲ್ಲಿ ಉದ್ಯೋಗ

ಶಿವಮೊಗ್ಗ: 2023 & 2024 ರಲ್ಲಿ 2ನೇ PUC(ಕಲಾ, ವಾಣಿಜ್ಯ ಮತ್ತು ವಿಜ್ಞಾನ ವಿಭಾಗದಲ್ಲಿ) ಪಾಸ್ ಆಗಿರುವ ವಿದ್ಯಾರ್ಥಿಗಳು ಐಟಿ ಸೇವೆಗಳು ಮತ್ತು ಅಸೋಸಿಯೇಟ್ ಉದ್ಯೋಗದ ಪಾತ್ರಗಳಿಗಾಗಿ 12 Read more…

ತಾಯಿಯ ಗೌರವಕ್ಕಾಗಿ ಸಾವಿರ ‘ಉದ್ಯೋಗ’ ಕಳೆದುಕೊಳ್ಳಲು ಸಿದ್ಧ; ಕಂಗನಾ ಕೆನ್ನೆಗೆ ಬಾರಿಸಿದ್ದ CISF ಮಾಜಿ ಉದ್ಯೋಗಿ ಹೇಳಿಕೆ

  ತಮ್ಮ ಬೇಡಿಕೆಗಳ ಈಡೇರಿಕೆಗಾಗಿ ನವದೆಹಲಿಯಲ್ಲಿ ಪ್ರತಿಭಟನೆ ಕೈಗೊಂಡಿದ್ದ ರೈತರ ಕುರಿತು ಬಾಲಿವುಡ್ ನಟಿ ಹಾಗೂ ಬಿಜೆಪಿ ಸಂಸದೆ ಕಂಗನಾ ರಣಾವತ್ ಅವಹೇಳನಕಾರಿ ಮಾತುಗಳನ್ನಾಡಿದ್ದರೆಂಬ ಕಾರಣಕ್ಕೆ ಅವರ ಕೆನ್ನೆಗೆ Read more…

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: ಬ್ಯಾಕ್ ಲಾಗ್ ಹುದ್ದೆಗಳ ಭರ್ತಿಗೆ ಸರ್ಕಾರದಿಂದ ಗ್ರೀನ್ ಸಿಗ್ನಲ್

ಬೆಂಗಳೂರು: ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದೆ. ಬ್ಯಾಕ್ ಲಾಗ್ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ. ಈ ಮೂಲಕ ಸರ್ಕಾರದ ವಿವಿಧ ಇಲಾಖೆ, ಸಂಸ್ಥೆ, ನಿಗಮ/ ಮಂಡಳಿಗಳಲ್ಲಿನ Read more…

ಉದ್ಯೋಗಾಕಾಂಕ್ಷಿಗಳಿಗೆ ಸಿಹಿ ಸುದ್ದಿ: ಜೂನ್ 7, 8ರಂದು ಉದ್ಯೋಗ ಮೇಳ

ಮಂಗಳೂರು: ಮೂಡಬಿದರೆಯ ಆಳ್ವಾಸ್ ಶಿಕ್ಷಣ ಸಂಸ್ಥೆಯಲ್ಲಿ ಜೂನ್ 7, 8ರಂದು ಆಳ್ವಾಸ್ ಪ್ರಗತಿ -2024 ಉದ್ಯೋಗ ಮೇಳ ಆಯೋಜಿಸಿದ್ದು, 20,000ಕ್ಕೂ ಅಧಿಕ ಉದ್ಯೋಗಾಕಾಂಕ್ಷಿಗಳು ಭಾಗವಹಿಸುವ ನಿರೀಕ್ಷೆ ಇದೆ. ಆಳ್ವಾಸ್ Read more…

ವಿದೇಶದಲ್ಲಿ ಉದ್ಯೋಗ ಕೊಡಿಸುವುದಾಗಿ ಮಹಿಳೆಗೆ ವಂಚನೆ

ಉಡುಪಿ: ವಿದೇಶದಲ್ಲಿ ಉದ್ಯೋಗ ಕೊಡಿಸುವುದಾಗಿ ಮಹಿಳೆಗೆ 80 ಸಾವಿರ ರೂ. ವಂಚಿಸಿದ ಘಟನೆ ನಡೆದಿದ್ದು, ಸಿಇಎನ್ ಅಪರಾಧ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ. ವಿದೇಶದಲ್ಲಿ ಉದ್ಯೋಗಕ್ಕಾಗಿ ನೌಕರಿ.ಡಾಟ್ ಕಾಂ Read more…

ಉದ್ಯೋಗಾಕಾಂಕ್ಷಿಗಳ ಗಮನಕ್ಕೆ: ಮೋಟಾರ್ ವೆಹಿಕಲ್ ಇನ್ಸ್ ಪೆಕ್ಟರ್ ಹುದ್ದೆಗಳ ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗವು ಖಾಲಿ ಇರುವ 76 ಮೋಟಾರ್ ವೆಹಿಕಲ್ ಇನ್ಸ್ ಪೆಕ್ಟರ್ ಹುದ್ದೆಗಳ ಭರ್ತಿಗಾಗಿಅರ್ಜಿ ಆಹ್ವಾನಿಸಿದ್ದು, ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಿಸಲಾಗಿದೆ. ಈ ಹಿಂದೆ ಅರ್ಜಿ Read more…

ವಿವಿಧ ವಿದ್ಯಾರ್ಹತೆ ಹೊಂದಿದವರಿಗೆ ಶುಭ ಸುದ್ದಿ: TCS ನಲ್ಲಿ ಉದ್ಯೋಗಾವಕಾಶ

ಟಾಟಾ ಕನ್ಸಲ್ಟೆನ್ಸಿ ಸರ್ವೀಸಸ್‌(TCS) ಸಾವಿರಾರು ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳುತ್ತಿದೆ. ಟಾಟಾ ಕನ್ಸಲ್ಟೆನ್ಸಿ ಸರ್ವೀಸೆಸ್‌ ಲಿಮಿಟೆಡ್ ಐಟಿ ಇನ್‌ಪ್ರಾಸ್ಟ್ರಕ್ಚರ್ ಸರ್ವೀಸ್‌, ಟೆಕ್ನಾಲಜಿ, ಬ್ಯುಸಿನೆಸ್‌ ಪ್ರೋಸೆಸ್ ಸರ್ವೀಸ್ ಸೇರಿದಂತೆ ವಿವಿಧ ವಿಭಾಗಗಳಲ್ಲಿ Read more…

ಕೆಲಸ ಕೊಡಿಸುವುದಾಗಿ ಕರೆದೊಯ್ದು ಮಹಿಳೆ ಮಾರಾಟ ಶಂಕೆ: ಮೂವರ ವಿರುದ್ಧ ಎಫ್ಐಆರ್ ದಾಖಲು

ದಾವಣಗೆರೆ: ಕೆಲಸ ಕೊಡಿಸುವುದಾಗಿ ನಂಬಿಸಿ ಮಹಿಳೆ ಮಾರಾಟ ಮಾಡಿದ ಶಂಕೆ ವ್ಯಕ್ತವಾಗಿದ್ದು, ಘಟನೆಗೆ ಸಂಬಂಧಿಸಿದಂತೆ ಮೂವರು ಆರೋಪಿಗಳ ವಿರುದ್ಧ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ. ದಾವಣಗೆರೆ ಜಿಲ್ಲೆ ಹೊನ್ನಾಳಿ ಪೊಲೀಸ್ Read more…

ಕೆಲಸ ಕೊಡಿಸುವ ನೆಪದಲ್ಲಿ ಕಾರ್ ನಲ್ಲೇ ಯುವತಿ ಮೇಲೆ ಅತ್ಯಾಚಾರ

ಮುಂಬೈ: ಉದ್ಯೋಗ ಕೊಡಿಸುವ ನೆಪದಲ್ಲಿ 24 ವರ್ಷದ ಯುವತಿ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ. ನಗರದ ವರ್ಲಿ ಪೊಲೀಸ್ Read more…

ಸರ್ಕಾರಿ ಕೆಲಸ ಕೊಡಿಸುವುದಾಗಿ ಯುವಕರಿಗೆ ವಂಚನೆ: ಸಿಐಡಿ ಅಧಿಕಾರಿ ಅರೆಸ್ಟ್

ಬೆಂಗಳೂರು: ಸರ್ಕಾರಿ ಕೆಲಸ ಕೊಡಿಸುವುದಾಗಿ ನಂಬಿಸಿ ಯುವಕರಿಂದ ಲಕ್ಷಾಂತರ ರೂಪಾಯಿ ಹಣ ಪಡೆದು ವಂಚಿಸುತ್ತಿದ್ದ ಸಿಎಡಿ ಘಟಕದ ಸೆಕ್ಷನ್ ಅಧೀಕ್ಷಕಿ ಸೇರಿ ಇಬ್ಬರನ್ನು ವಿಜಯನಗರ ಠಾಣೆ ಪೋಲೀಸರು ಬಂಧಿಸಿದ್ದಾರೆ. Read more…

ಈ ವರ್ಷ SBI ನಿಂದ 12 ಸಾವಿರಕ್ಕೂ ಅಧಿಕ ಉದ್ಯೋಗಿಗಳ ನೇಮಕ; ಇಂಜಿನಿಯರಿಂಗ್ ಪದವೀಧರರಿಗೆ ‘ಬಂಪರ್’

ದೇಶದ ಅತಿ ದೊಡ್ಡ ಸರ್ಕಾರಿ ಸ್ವಾಮ್ಯದ ಬ್ಯಾಂಕ್ ಎಂಬ ಹೆಗ್ಗಳಿಕೆ ಹೊಂದಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, 2024 – 25 ನೇ ಆರ್ಥಿಕ ವರ್ಷದಲ್ಲಿ 12,000 ಕ್ಕೂ Read more…

KSRTC ನೇಮಕಾತಿ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಇಲ್ಲಿದೆ ಮಹತ್ವದ ಮಾಹಿತಿ

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಲ್ಲಿ ಚಾಲಕ ಕಂ ನಿರ್ವಾಹಕ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಈಗಾಗಲೇ ಕೆಲವೊಂದು ಪ್ರಕ್ರಿಯೆಗಳು ನಡೆದಿದ್ದು, ಅಭ್ಯರ್ಥಿಗಳ ಮೂಲ ದಾಖಲೆ ಮತ್ತು ದೇಹದಾರ್ಢ್ಯ ಪರೀಕ್ಷೆ Read more…

ಕೆಪಿಸಿಎಲ್ – KSFC ನೇಮಕಾತಿಯ ಲಿಖಿತ ಪರೀಕ್ಷೆ ಬರೆದ ಅಭ್ಯರ್ಥಿಗಳಿಗೆ ಇಲ್ಲಿದೆ ಮಹತ್ವದ ಮಾಹಿತಿ

ಕರ್ನಾಟಕ ವಿದ್ಯುತ್ ನಿಗಮ (ಕೆಪಿಸಿಎಲ್) ಹಾಗೂ ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆ (ಕೆ ಎಸ್ ಎಫ್ ಸಿ) ಹುದ್ದೆಗಳ ನೇಮಕಾತಿಯ ಲಿಖಿತ ಪರೀಕ್ಷೆ ಬರೆದಿದ್ದ ಅಭ್ಯರ್ಥಿಗಳಿಗೆ ಮಹತ್ವದ ಮಾಹಿತಿಯೊಂದು Read more…

ಕನ್ನಡಿಗರಿಗೆ ಮಾತ್ರ ಜವಾನ, ಜಾಡಮಾಲಿಯಂತಹ ಹುದ್ದೆ: ಖಾಸಗಿ ಕಂಪನಿಗಳ ವಿರುದ್ಧ ಹೈಕೋರ್ಟ್ ಕೆಂಡಾಮಂಡಲ

ಬೆಂಗಳೂರು: ಕನ್ನಡಿಗರ ನೆಲ, ಜಲ ಪಡೆದುಕೊಂಡು ಅವರಿಗೆ ಉದ್ಯೋಗ ನೀಡದೆ, ಅಧಿಕಾರಿಗಳ ಹುದ್ದೆಗಳಿಗೆ ಕನ್ನಡಿಗರನ್ನು ನೇಮಕ ಮಾಡಲೇ ಜವಾನ ಜಾಡಮಾಲಿಯಂತಹ ಸಿ, ಡಿ ದರ್ಜೆ ಹುದ್ದೆಗಳಿಗೆ ಮಾತ್ರ ಕನ್ನಡಿಗರನ್ನು Read more…

ಮಂಗಗಳ ಎದುರಿಸಲು ಅಲೆಕ್ಸಾ ಬಳಸಿದ ಬಾಲಕಿಗೆ ಉದ್ಯೋಗದ ಭರವಸೆ ನೀಡಿದ ಆನಂದ್ ಮಹೀಂದ್ರಾ

ಉತ್ತರ ಪ್ರದೇಶದ ಬಸ್ತಿ ಜಿಲ್ಲೆಯ 13 ವರ್ಷದ ಬಾಲಕಿ ನಿಕಿತಾ ತನ್ನನ್ನು ಮತ್ತು ತನ್ನ ಸೋದರಿಯನ್ನು ಮಂಗಗಳಿಂದ ರಕ್ಷಿಸಲು ತಂತ್ರಜ್ಞಾನ ಬಳಸುವಲ್ಲಿ ತೋರಿದ ಜಾಣ್ಮೆಗೆ ಹೆಸರುವಾಸಿಯಾಗಿದ್ದಾಳೆ. ಆಕೆಯ ಧೈರ್ಯದ Read more…

ಪದವಿ ಪಾಸಾದವರಿಗೆ ಗುಡ್ ನ್ಯೂಸ್: ಅಪೆಕ್ಸ್ ಬ್ಯಾಂಕ್ ನಲ್ಲಿ ಉದ್ಯೋಗಾವಕಾಶ

ಬೆಂಗಳೂರು: ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ ನಲ್ಲಿ ಖಾಲಿ ಇರುವ ಬ್ಯಾಂಕ್ ಸಹಾಯಕರ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದೆ. 93 ಹುದ್ದೆಗಳಿದ್ದು, ಆನ್ಲೈನ್ ಮೂಲಕ ಅಭ್ಯರ್ಥಿಗಳು ಅರ್ಜಿ Read more…

ಕೆಲಸದ ನಿರೀಕ್ಷೆಯಲ್ಲಿದ್ದವರಿಗೆ ಸಿಹಿ ಸುದ್ದಿ: KPSC ಯಿಂದ ನೇಮಕಾತಿ ಸುಗ್ಗಿ: 247 PDO ಸೇರಿ 734 ಹುದ್ದೆಗಳ ನೇಮಕಾತಿಗೆ ಅಧಿಸೂಚನೆ

ಬೆಂಗಳೂರು: ಸರ್ಕಾರಿ ಕೆಲಸದ ನಿರೀಕ್ಷೆಯಲ್ಲಿದ್ದವರಿಗೆ ಕರ್ನಾಟಕ ಲೋಕಸೇವಾ ಆಯೋಗ ಸಿಹಿ ಸುದ್ದಿ ನೀಡಿದೆ. ಪಿಡಿಒ ಸೇರಿದಂತೆ ವಿವಿಧ ಇಲಾಖೆಗಳ ಹುದ್ದೆಗಳಿಗೆ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದೆ. 247 ಪಂಚಾಯಿತಿ ಅಭಿವೃದ್ಧಿ Read more…

ವಿವಾಹಿತ ಪುತ್ರಿಗೆ ಅನುಕಂಪದ ಆಧಾರದಲ್ಲಿ ಮೃತ ತಂದೆಯ ಉದ್ಯೋಗ ನೀಡಲಾಗದು: ಹೈಕೋರ್ಟ್ ಆದೇಶ

ಬೆಂಗಳೂರು: ಮೃತ ತಂದೆಯ ನೌಕರಿಯನ್ನು ವಿವಾಹಿತ ಪುತ್ರಿಗೆ ಅನುಕಂಪದ ಆಧಾರದಲ್ಲಿ ನೀಡಲಾಗದು ಎಂದು ಹೈಕೋರ್ಟ್ ಆದೇಶಿಸಿದೆ. ಬ್ಯಾಂಕ್ ನಲ್ಲಿ ಸೇವೆ ಸಲ್ಲಿಸುತ್ತಿದ್ದ ತಂದೆಯ ಉದ್ಯೋಗ ತನಗೆ ನೀಡಬೇಕು ಎಂದು Read more…

ಬಿಎಂಟಿಸಿಯಲ್ಲಿ ಖಾಲಿ ಇರುವ 2500 ನಿರ್ವಾಹಕರ ಹುದ್ದೆ ಭರ್ತಿಗೆ KEA ಅರ್ಜಿ ಆಹ್ವಾನ

ಬೆಂಗಳೂರು: ಬಿಎಂಟಿಸಿಯಲ್ಲಿ ಖಾಲಿ ಇರುವ 2,500 ನಿರ್ವಾಹಕರ ಹುದ್ದೆ ಭರ್ತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಅರ್ಜಿ ಆಹ್ವಾನಿಸಿದೆ. ಮಿಕ್ಕುಳಿದ ವೃಂದದ 2296 ಹುದ್ದೆಗಳು, ಸ್ಥಳೀಯ ವೃಂದದ 199, ಹಿಂಬಾಕಿ Read more…

ಪ್ರೀತಿಸಿ ಮದುವೆಯಾಗಿದ್ದ ಯುವಕನಿಂದ ದುಡುಕಿನ ನಿರ್ಧಾರ: ಕೆಲಸ ಸಿಕ್ಕಿಲ್ಲವೆಂದು ಆತ್ಮಹತ್ಯೆ

ಶಿವಮೊಗ್ಗ: ಪ್ರೀತಿಸಿ ಮದುವೆಯಾಗಿದ್ದ ಯುವಕ ಕೆಲಸ ಸಿಕ್ಕಿಲ್ಲವೆಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 26 ವರ್ಷದ ಚೇತನ್ ಕುಮಾರ್ ಆತ್ಮಹತ್ಯೆ ಮಾಡಿಕೊಂಡ ಯುವಕ. ನಿದಿಗೆ ನಿವಾಸಿಯಾಗಿರುವ ಚೇತನ್ ಕುಮಾರ್ ಇತ್ತೀಚೆಗೆ ಪ್ರೀತಿಸಿ Read more…

ನೀವು ಮಾಡ್ತಿರೋ ಉದ್ಯೋಗ ಸ್ಥಳವೇ ಕ್ಯಾನ್ಸರ್‌ ಗೆ ಮೂಲವಾಗ್ತಿದೆ…!

ನೌಕರಿ ಮಾಡುವ ಜನರಿಗೆ ಒತ್ತಡ ಸಾಮಾನ್ಯ. ಬಹುತೇಕ ಉದ್ಯೋಗಿಗಳು ಒತ್ತಡ ಸಂಬಂಧಿ ಸಮಸ್ಯೆಯಿಂದ ಬಳಲುತ್ತಾರೆ. ಆದ್ರೆ ಈಗ ನಡೆದ ಸಂಶೋಧನೆಯೊಂದು ಆಘಾತಕಾರಿ ವಿಷ್ಯ ಹೊರ ಹಾಕಿದೆ. ಉದ್ಯೋಗಸ್ಥ ಯುವಕರಲ್ಲಿ Read more…

ರೋಜ್ ಗಾರ್ ಮೇಳ: ಒಂದು ಲಕ್ಷ ಜನರಿಗೆ ಇಂದು ಉದ್ಯೋಗ ನೇಮಕಾತಿ ಪತ್ರ ವಿತರಣೆಗೆ ಮೋದಿ ಚಾಲನೆ

ನವದೆಹಲಿ: ರೋಜ್ಗಾರ್ ಮೇಳ ಯೋಜನೆಯಡಿ ದೇಶದ 47 ಕಡೆ ಇಂದು ಉದ್ಯೋಗ ನೇಮಕಾತಿ ಪತ್ರ ವಿತರಿಸಲಾಗುವುದು. ದಾಖಲೆಯ ಒಂದು ಲಕ್ಷ ಜನರಿಗೆ ಉದ್ಯೋಗ ನೇಮಕಾತಿ ಪತ್ರ ವಿತರಣೆಗೆ ಇಂದು Read more…

ಸರ್ಕಾರಿ ಕೆಲಸದ ನಿರೀಕ್ಷೆಯಲ್ಲಿದ್ದವರಿಗೆ ಭರ್ಜರಿ ಸುದ್ದಿ: 30,000 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್

ಬೆಂಗಳೂರು: ಆಡಳಿತವನ್ನು ಪರಿಣಾಮಕಾರಿಯಾಗಿಸಿ ಸರ್ಕಾರದ ಸೇವೆಗಳನ್ನು ಜನರಿಗೆ ಸಮರ್ಪಕವಾಗಿ ತಲುಪಿಸುವ ಉದ್ದೇಶದಿಂದ ಖಾಲಿ ಹುದ್ದೆಗಳ ಭರ್ತಿಗೆ ಸರ್ಕಾರ ಮುಂದಾಗಿದ್ದು, 30,000 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್ ನೀಡಿದೆ. ರಾಜ್ಯದಲ್ಲಿ Read more…

444 ಹುದ್ದೆಗಳಿಗೆ ಬಿಬಿಎಂಪಿಯಿಂದ ನೇರ ನೇಮಕಾತಿ

ಬೆಂಗಳೂರು: ಬಿಬಿಎಂಪಿ 444 ಹುದ್ದೆಗಳ ನೇರ ನೇಮಕಾತಿಗೆ ಮುಂದಾಗಿದ್ದು, ನೇರ ಸಂದರ್ಶನ ನಿಗದಿಪಡಿಸಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ಆರೋಗ್ಯ ಕಾರ್ಯಕ್ರಮಗಳ ಜಾರಿಗೆ ಅಗತ್ಯ ಸಿಬ್ಬಂದಿ ನೇಮಕ ಮಾಡಿಕೊಳ್ಳಲಾಗುವುದು. ರಾಷ್ಟ್ರೀಯ ನಗರ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...