alex Certify Job | Kannada Dunia | Kannada News | Karnataka News | India News - Part 4
ಕನ್ನಡ ದುನಿಯಾ
    Dailyhunt JioNews

Kannada Duniya

Job : ಭಾರತೀಯ ರೈಲ್ವೆಯಲ್ಲಿ ಸ್ಟಾಫ್ ನರ್ಸ್ ಹುದ್ದೆ ಪಡೆಯೋದು ಹೇಗೆ ? ಇಲ್ಲಿದೆ ಉಪಯುಕ್ತ ಮಾಹಿತಿ

ಭಾರತೀಯ ರೈಲ್ವೇಯಲ್ಲಿ ಸ್ಟಾಫ್ ನರ್ಸ್ ಕೆಲಸ ಮಾಡಲು ಆಸಕ್ತಿ ಹೊಂದಿರುವ ಜನರಿಗೆ ಖುಷಿ ಸುದ್ದಿಯೊಂದಿದೆ. ಶೀಘ್ರದಲ್ಲಿಯೇ ಸ್ಟಾಫ್‌ ನರ್ಸ್‌ ಹುದ್ದೆಗೆ ಅರ್ಜಿ ಆಹ್ವಾನಿಸುವ ಸಾಧ್ಯತೆ ದಟ್ಟವಾಗಿದೆ. ಆರ್‌ ಆರ್‌ Read more…

ಆಮ್ಲಜನಕ ಸಿಗದೇ ಮೃತಪಟ್ಟ ಕುಟುಂಬ ಸದಸ್ಯರಿಗೆ ಉದ್ಯೋಗ: ಸಚಿವ ವೆಂಕಟೇಶ್ ಘೋಷಣೆ

ಚಾಮರಾಜನಗರ: ಚಾಮರಾಜನಗರದ ಕೋವಿಡ್ ಆಸ್ಪತ್ರೆಯಲ್ಲಿ 2021ರ ಮೇ 2 ರಂದು ಸಕಾಲಕ್ಕೆ ಆಮ್ಲಜನಕ ಸಿಗದೇ ಮೃತಪಟ್ಟ 32 ಮಂದಿಯ ಕುಟುಂಬ ಸದಸ್ಯರಿಗೆ ಉದ್ಯೋಗ ನೀಡುವುದಾಗಿ ಜಿಲ್ಲಾ ಉಸ್ತುವಾರಿ ಸಚಿವ Read more…

BIG NEWS: ಕನ್ನಡಿಗರಿಗೆ ಖಾಸಗಿ ಉದ್ಯೋಗದಲ್ಲಿ ಮೀಸಲಾತಿ: ಶಿವರಾಜ್ ತಂಗಡಗಿ

ಮಂಗಳೂರು: ಕನ್ನಡಿಗರಿಗೆ ಖಾಸಗಿ ವಲಯ ಉದ್ಯೋಗದಲ್ಲಿ ಮೀಸಲಾತಿ ನೀಡುವ ಸಂಬಂಧ ಸರ್ಕಾರದ ಮಟ್ಟದಲ್ಲಿ ಚರ್ಚೆ ನಡೆದಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಹೇಳಿದ್ದಾರೆ. Read more…

‘ಆತ್ಮಹತ್ಯೆ’ ಮಾಡಿಕೊಳ್ಳುವುದಾಗಿ ಸೇತುವೆ ಹತ್ತಿ ನಿಂತ ಭೂಪ; ‘ಬಿರಿಯಾನಿ’ ಕೊಡಿಸುವ ಆಮಿಷವೊಡ್ಡಿ ಕೆಳಗಿಳಿಸಿಕೊಂಡ ಪೊಲೀಸರು….!

ಪಶ್ಚಿಮ ಬಂಗಾಳದ ಕೊಲ್ಕತ್ತದಲ್ಲಿ ನಡೆದ ನಾಟಕೀಯ ಘಟನೆಯೊಂದರಲ್ಲಿ 40 ವರ್ಷದ ವ್ಯಕ್ತಿಯೊಬ್ಬ ತಾನು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಹೇಳಿ ಜನನಿಬಿಡ ರಸ್ತೆಯಲ್ಲಿನ ಸೇತುವೆ ಮೇಲೆ ಹತ್ತಿ ನಿಂತಿದ್ದು, ಆತನ ಮನವೊಲಿಸಲು Read more…

ಯುವನಿಧಿ ಫಲಾನುಭವಿಗಳು ಪ್ರತಿ ತಿಂಗಳು ಪ್ರಮಾಣ ಪತ್ರ ಸಲ್ಲಿಸಬೇಕು: ಮಾರ್ಚ್ ಅಂತ್ಯದೊಳಗೆ 4 ಲಕ್ಷ ನೋಂದಣಿ ಗುರಿ

ಬೆಂಗಳೂರು: ನಿರುದ್ಯೋಗಿ ಯುವಕರಿಗೆ ನೆರವು ನೆರುವ ಯುವನಿಧಿ ಯೋಜನೆಗೆ ಒಂದು ಲಕ್ಷಕ್ಕೂ ಅಧಿಕ ಮಂದಿ ನೋಂದಾಯಿಸಿಕೊಂಡಿದ್ದಾರೆ. ಮಾರ್ಚ್ ಅಂತ್ಯದೊಳಗೆ 4 ಲಕ್ಷ ನೋಂದಣಿ ಗುರಿ ಹೊಂದಲಾಗಿದೆ. ಕೌಶಲ್ಯಾಭಿವೃದ್ಧಿ ಸಚಿವ Read more…

ಉದ್ಯೋಗಕ್ಕಾಗಿ ಅಂಕಪಟ್ಟಿ ತಿದ್ದಿ ನಕಲಿ ಪ್ರಮಾಣ ಪತ್ರ ಸಲ್ಲಿಸಿದ್ದ 25 ಅಭ್ಯರ್ಥಿಗಳ ವಿರುದ್ಧ ಕೇಸ್ ದಾಖಲು

ಕಲಬುರಗಿ: ಅಂಚೆ ಇಲಾಖೆಯ ಗ್ರಾಮೀಣ ಅಂಚೆ ಸೇವಕರ ಹುದ್ದೆ ಪಡೆಯಲು SSLC ಅಂಕ ಪಟ್ಟಿಯಲ್ಲಿನ ಅಂಕಗಳನ್ನು ತಿದ್ದಿ ನಕಲಿ ಪ್ರಮಾಣಪತ್ರ ಸಲ್ಲಿಸಿದ 25 ಅಭ್ಯರ್ಥಿಗಳು ವಿರುದ್ಧ ಕಲಬುರಗಿಯ ಬ್ರಹ್ಮಪುರ Read more…

ಒಳ್ಳೆ ಉದ್ಯೋಗ ಬಯಸುವವರು ನೀವಾಗಿದ್ರೆ ಮಾಡಿ ಈ ಕೆಲಸ

ಉತ್ತಮ ಉದ್ಯೋಗ, ಕೈತುಂಬ ಸಂಬಳ, ಸುಖ, ಶಾಂತಿಯನ್ನು ಪ್ರತಿಯೊಬ್ಬರೂ ಬಯಸ್ತಾರೆ. ಇದಕ್ಕಾಗಿ ಸಾಕಷ್ಟು ಪರಿಶ್ರಮಪಡ್ತಾರೆ. ಮನೆಯಲ್ಲಿ ಸುಖ-ಸಮೃದ್ಧಿ ನೆಲೆಸಿರಬೇಕೆಂದ್ರೆ ಅವಶ್ಯವಾಗಿ ಹಣ ಬೇಕು. ಹಣ ಗಳಿಸಲು ಒಳ್ಳೆ ಉದ್ಯೋಗ Read more…

ಭಾರತೀಯ ವಾಯುಪಡೆ ಅಗ್ನಿವೀರರ ನೇಮಕಾತಿಗೆ ಅಧಿಸೂಚನೆ

ನವದೆಹಲಿ: ಭಾರತೀಯ ವಾಯುಪಡೆಗೆ ಅಗ್ನಿವೀರರ ನೇಮಕಾತಿಗೆ ಅಧಿಸೂಚನೆ ಬಿಡುಗಡೆ ಮಾಡಿದೆ. ಜನವರಿ 17ರಂದು ನೋಂದಣಿ ಪ್ರಾರಂಭವಾಗಲಿದ್ದು, ಅರ್ಹ ಆಸಕ್ತ ಅಭ್ಯರ್ಥಿಗಳು agnipathvayu.cdac.in ವೆಬ್ಸೈಟ್ ನಲ್ಲಿ ವಿವರ ಗಮನಿಸಿ ಅರ್ಜಿ Read more…

ವಿದ್ಯಾರ್ಥಿಗಳಿಗೆ ʻಪಾರ್ಟ್ ಟೈಂʼ ಜಾಬ್ : ಕನ್ನಡ ಪುಸ್ತಕಗಳನ್ನು ಓದುಗರಿಗೆ ತಲುಪಿಸಿದ್ರೆ ಸಿಗುತ್ತೆ ಹಣ !

ಶಾಲಾ-ಕಾಲೇಜುಗಳಿಗೆ ಹೋಗುವ ವಿದ್ಯಾರ್ಥಿಗಳಿಗೆ, ಅದೂ ರಜಾದಿನ ಭಾನುವಾರದಂದು ಏನಾದರೂ ಸಣ್ಣ ಕೆಲಸ ಸಿಕ್ಕಿದರೆ ಅದೆಷ್ಟು ಅನುಕೂಲವಾಗುತ್ತೆ ಅಲ್ವಾ? ಆದರೆ ಅಂತಹ ಕೆಲಸ ಹೇಗೆ ಸಿಗಲು ಸಾಧ್ಯ…? ಎಂದು ಅದೆಷ್ಟೋ Read more…

ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ಉದ್ಯೋಗ ಪಡೆದವರಿಗೆ ಬಿಗ್ ಶಾಕ್: ಗ್ರಾಮ ಲೆಕ್ಕಿಗ ಹುದ್ದೆ ಗಿಟ್ಟಿಸಿದ್ದ 8 ಮಂದಿಗೆ ಜೈಲು ಶಿಕ್ಷೆ

ಬೆಂಗಳೂರು: ದ್ವಿತೀಯ ಪಿಯುಸಿ ನಕಲಿ ಅಂಕಪಟ್ಟಿ ನೀಡಿ ಗ್ರಾಮ ಲೆಕ್ಕಾಧಿಕಾರಿ ಹುದ್ದೆ ಪಡೆದಿದ್ದ 8 ಮಂದಿಗೆ ಚಾಮರಾಜನಗರ ಸಿಜೆಎಂ ನ್ಯಾಯಾಲಯ ಎರಡು ವರ್ಷ ಜೈಲು ಶಿಕ್ಷೆ ವಿಧಿಸಿದೆ. ವಿವಿಧ Read more…

JOB ALERT : ಉದ್ಯೋಗಾಂಕ್ಷಿಗಳಿಗೆ ಗುಡ್ ನ್ಯೂಸ್ : ‘IT’ ಇಲಾಖೆಯಲ್ಲಿ 291 ಹುದ್ದೆಗಳಿಗೆ ಅರ್ಜಿ ಆಹ್ವಾನ

ಆದಾಯ ತೆರಿಗೆ ಇಲಾಖೆಯಲ್ಲಿ ಒಟ್ಟು 291 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದಾಗಿದೆ. ನೀವು ಅಧಿಕೃತ ವೆಬ್ಸೈಟ್ನಲ್ಲಿ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜನವರಿ Read more…

ವರ್ಷಾರಂಭದಲ್ಲೇ ಉದ್ಯೋಗಿಗಳಿಗೆ ಶಾಕ್ ಕೊಟ್ಟ ಸ್ಟಾರ್ಟ್ ಅಪ್ ಕಂಪನಿ; 2 ನಿಮಿಷಗಳ ‘ಗೂಗಲ್ ಮೀಟ್’ ಕರೆಯಲ್ಲಿ 200 ಮಂದಿ ವಜಾ…!

ಉದ್ಯೋಗಿಗಳ ಪಾಲಿಗೆ ಕಳೆದ ವರ್ಷ ತುಸು ಕಹಿಯಾಗಿತ್ತು. ಜಾಗತಿಕ ಆರ್ಥಿಕ ಹಿಂಜರಿತದ ಕಾರಣಕ್ಕೆ ಗೂಗಲ್, ಅಮೆಜಾನ್, ಮೆಟಾ, ಮೈಕ್ರೋಸಾಫ್ಟ್ ಸೇರಿದಂತೆ ಅನೇಕ ಕಂಪನಿಗಳು ಉದ್ಯೋಗಿಗಳನ್ನು ವಜಾಗೊಳಿಸಿದ್ದವು. ಈ ವರ್ಷವಾದರೂ Read more…

JOB ALERT : ಉದ್ಯೋಗಾಂಕ್ಷಿಗಳೇ ಗಮನಿಸಿ : 26,146 ಕಾನ್ಸ್ ಟೇಬಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಂದು ಕೊನೆಯ ದಿನ

ನವದೆಹಲಿ: ಕೇಂದ್ರ ಸಶಸ್ತ್ರ ಪೊಲೀಸ್ ಪಡೆ (CAPF) 26,146 ಕಾನ್ಸ್ಟೇಬಲ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು  ಇಂದು  (ಡಿ.31) ಕೊನೆಯ ದಿನಾಂಕವಾಗಿದೆ. ಅರ್ಹ ಅಭ್ಯರ್ಥಿಗಳು ssc.nic.in Read more…

BIG NEWS : ಉದ್ಯೋಗ ನೀತಿ ರಚನೆಗೆ ‘ಸಿಎಂ ಸಿದ್ದರಾಮಯ್ಯ’ ಆದೇಶ : ಜನವರಿಯಲ್ಲಿ ಬೃಹತ್ ‘ಉದ್ಯೋಗ ಮೇಳ’

ಬೆಂಗಳೂರು: ರಾಜ್ಯದಲ್ಲಿ ಉದ್ಯೋಗ ನೀತಿ ರೂಪಿಸಲು ಮುಖ್ಯಮಂತ್ರಿಗಳು 6 ಸದಸ್ಯರ ಸಚಿವರ ತಂಡವನ್ನು ರಚಿಸಿದ್ದಾರೆ. ಹೌದು, ಮುಂದಿನ ವರ್ಷದ ಜನವರಿ ಅಂತ್ಯದ ವೇಳೆಗೆ ಬೆಂಗಳೂರಿನಲ್ಲಿ ಬೃಹತ್ ರಾಜ್ಯಮಟ್ಟದ ಉದ್ಯೋಗ Read more…

ಉದ್ಯೋಗದ ನಿರೀಕ್ಷೆಯಲ್ಲಿದ್ದವರಿಗೆ ಸಿಎಂ ಗುಡ್ ನ್ಯೂಸ್

ಬೆಂಗಳೂರು: ಜನವರಿ ಕೊನೆಯ ವಾರ ಬೆಂಗಳೂರಿನಲ್ಲಿ ಬೃಹತ್ ಉದ್ಯೋಗ ಮೇಳ ಆಯೋಜಿಸಲು ಉದ್ದೇಶಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ರಾಜ್ಯಮಟ್ಟದ ಉದ್ಯೋಗ ಮೇಳ ಆಯೋಜನೆ ಕುರಿತಾಗಿ ಇಂದು ಗೃಹ Read more…

ವೃತ್ತಿ ಜೀವನದಲ್ಲಿ ಯಶಸ್ಸು ಕಾಣಲು ಮಾಡಿ ಈ ಕೆಲಸ

ಹಿಂದೂ ಧರ್ಮದಲ್ಲಿ ವೃತಕ್ಕೆ ಹೆಚ್ಚಿನ ಮಹತ್ವ ನೀಡಲಾಗಿದೆ. ಕೆಲವೊಂದು ಸಮಸ್ಯೆಗಳು ನಮ್ಮನ್ನು ಹೈರಾಣ ಮಾಡಿಬಿಡುತ್ತದೆ. ಉದ್ಯೋಗ ಸಮಸ್ಯೆ ಕೂಡ ಇದ್ರಲ್ಲಿ ಒಂದು. ಎಷ್ಟು ಪ್ರಯತ್ನಪಟ್ಟರೂ ಕೆಲವರಿಗೆ ಉದ್ಯೋಗದಲ್ಲಿ ಯಶ Read more…

ಗಮನಿಸಿ : ಶಿವಮೊಗ್ಗ ಜಿಲ್ಲಾ ಕೋರ್ಟ್ ನಲ್ಲಿ ಉದ್ಯೋಗವಕಾಶ, ಅರ್ಜಿ ಸಲ್ಲಿಸಲು ಜ.16 ಕೊನೆಯ ದಿನ

ಶಿವಮೊಗ್ಗ : ಶಿವಮೊಗ್ಗ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಘಟಕದ ವಿವಿಧ ನ್ಯಾಯಾಲಯಗಳಲ್ಲಿ ಖಾಲಿ ಇರುವ ಪ್ರೊಸೆಸ್ ಜಾರಿಕಾರ(ಪ್ರೊಸೆಸ್ ಸರ್ವರ್) ಹಾಗೂ ಜವಾನ(ಪ್ಯೂನ್) ಹುದ್ದೆಗಳಿಗೆ ಈಗಾಗಲೇ ಅರ್ಹ ಅಭ್ಯರ್ಥಿಗಳಿಂದ Read more…

GOOD NEWS : ರಾಜ್ಯ ಸರ್ಕಾರದಿಂದ 750 ‘ಗ್ರಾಮ ಆಡಳಿತಾಧಿಕಾರಿ’ ಹುದ್ದೆಗಳ ಭರ್ತಿ, ಶೀಘ್ರದಲ್ಲೇ ಅಧಿಸೂಚನೆ

ಬೆಂಗಳೂರು : ರಾಜ್ಯ ಸರ್ಕಾರವು 750 ‘ಗ್ರಾಮ ಆಡಳಿತಾಧಿಕಾರಿ’ಗಳ ಹುದ್ದೆಗಳ ಭರ್ತಿಗೆ ಮುಂದಾಗಿದ್ದು, ಶೀಘ್ರದಲ್ಲೇ ಅಧಿಸೂಚನೆ ಹೊರಡಿಸಲಿದೆ. ಹೌದು, ಬರೋಬ್ಬರಿ 750 ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಳ್ಳಲಿದ್ದು, Read more…

ಕೆಲಸದ ನಿರೀಕ್ಷೆಯಲ್ಲಿದ್ದವರಿಗೆ ಶುಭ ಸುದ್ದಿ: ಹೊಸ ವರ್ಷದಲ್ಲಿ ಹೆಚ್ಚಿನ ನೇಮಕಾತಿ

ನವದೆಹಲಿ: ಹೊಸ ವರ್ಷದಲ್ಲಿ ನೇಮಕಾತಿ ಹೆಚ್ಚಳ ಆಗಲಿದೆ. ಜನವರಿಯಿಂದ ಮಾರ್ಚ್ ವರೆಗಿನ 2024ರ ಮೊದಲ ತ್ರೈಮಾಸಿಕದಲ್ಲಿ ಭಾರತದ ಶೇಕಡ 49ರಷ್ಟು ಕಂಪನಿಗಳು ಹೆಚ್ಚಿನ ನೇಮಕಾತಿ ಮಾಡಿಕೊಳ್ಳಲು ಸಮೀಕ್ಷೆಯೊಂದರಲ್ಲಿ ಹೇಳಿದ್ದು, Read more…

SSLC, PUC ಸೇರಿ ವಿವಿಧ ವಿದ್ಯಾರ್ಹತೆ ಹೊಂದಿದವರಿಗೆ ಗುಡ್ ನ್ಯೂಸ್

ದಾವಣಗೆರೆ: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಮಾದರಿ ವೃತ್ತಿ ಕೇಂದ್ರದ ವತಿಯಿಂದ ಡಿಸೆಂಬರ್ 13 ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾಡಳಿತ ಭವನದÀಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ Read more…

JOB ALERT : ‘ಪದವಿ’ ಪಾಸಾದವರಿಗೆ ಗುಡ್ ನ್ಯೂಸ್ : ‘DRDO’ ದಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ನಿರುದ್ಯೋಗಿಗಳಿಗೆ ಸಿಹಿ ಸುದ್ದಿ. ಪ್ರಮುಖ ಸರ್ಕಾರಿ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ಸರ್ಕಾರಿ ಸಂಸ್ಥೆಯಾದ ಡಿಆರ್ಡಿಒ 11 ಹುದ್ದೆಗಳನ್ನು ಭರ್ತಿ ಮಾಡುವುದಾಗಿ Read more…

ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿರುವ ಅಕಾಂಕ್ಷಿಗಳಿಗೆ ಸಿಎಂ ಸಿಹಿ ಸುದ್ದಿ

ಬೆಳಗಾವಿ(ಸುವರ್ಣಸೌಧ): ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಕಾಲಮಿತಿ ಒಳಗೆ ಭರ್ತಿ ಮಾಡಲು ಕರ್ನಾಟಕ ಲೋಕಸೇವಾ ಆಯೋಗಕ್ಕೆ ಗುರಿ ನಿಗದಿಪಡಿಸಿದ್ದು, ಶೀಘ್ರಗತಿಯಲ್ಲಿ ನೇಮಕಾತಿ ಪೂರ್ಣಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದು Read more…

ಉದ್ಯೋಗ ಮಾಹಿತಿ : ರೈಲ್ವೇ ಇಲಾಖೆಯಲ್ಲಿ ಕೆಲಸ ಪಡೆಯುವುದು ಹೇಗೆ ? ಪರೀಕ್ಷೆ, ಅರ್ಹತೆಗಳೇನು ತಿಳಿಯಿರಿ

ಭಾರತೀಯ ರೈಲ್ವೆ ಈಗ ಯುವಕರಿಗೆ ಹೆಚ್ಚು ಬೇಡಿಕೆಯ ಉದ್ಯೋಗ ಆಯ್ಕೆಯಾಗಿದೆ. ಗ್ರೂಪ್ ಎ, ಬಿ, ಸಿ ಮತ್ತು ಡಿ ಹುದ್ದೆಗಳಲ್ಲಿ ಹೆಚ್ಚಿನ ನೇಮಕಾತಿಗಳಿವೆ. ಈಗ ದೇಶಾದ್ಯಂತ ಸರಿಸುಮಾರು 11 Read more…

ಗಮನಿಸಿ : ಎಪಿಡೆಮಿಯಲಾಜಿಸ್ಟ್ ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

ಶಿವಮೊಗ್ಗ : ಎನ್.ಹೆಚ್.ಎಂ.ನ ಐ.ಡಿ.ಎಸ್.ಪಿ. ಕಾರ್ಯಕ್ರಮದಡಿಯಲ್ಲಿ ಗುತ್ತಿಗೆ ಆಧಾರದ ಮೇಲೆ ಒಂದು ಜಿಲ್ಲಾ ಮತ್ತು ಮೂರು ಬ್ಲಾಕ್ ಎಪಿಡೆಮಿಯಲಾಜಿಸ್ಟ್ ಹುದ್ದೆಗಳ ನೇಮಕಾತಿ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಐ.ಡಿ.ಎಸ್.ಪಿ. ಆಯ್ಕೆ Read more…

JOB ALERT : ‘NTPC’ ಯಲ್ಲಿ ಉದ್ಯೋಗವಕಾಶ, ತಿಂಗಳಿಗೆ 1.5 ಲಕ್ಷ ರೂ. ವೇತನ

ನ್ಯಾಷನಲ್ ಥರ್ಮಲ್ ಪವರ್ ಕಾರ್ಪೊರೇಷನ್ ಲಿಮಿಟೆಡ್ (ಎನ್ಟಿಪಿಸಿ) ಅಸಿಸ್ಟೆಂಟ್ ಮೈನ್ ಸರ್ವೇಯರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಒಟ್ಟು 11 ಹುದ್ದೆಗಳಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು Read more…

BIG NEWS: ‘ಉದ್ಯೋಗ ಮೇಳ’ ಮುಖಾಂತರ ಕೇಂದ್ರ ಸರ್ಕಾರದಿಂದ ನೇಮಕಾತಿ; ಪ್ರಧಾನಿ ಮೋದಿಯವರಿಂದ ಇಂದು ನೇಮಕಾತಿ ಪತ್ರ ವಿತರಣೆ

ಉದ್ಯೋಗ ಮೇಳ ಮುಖಾಂತರ ಕೇಂದ್ರ ಸರ್ಕಾರ ಈಗಾಗಲೇ 10 ಲಕ್ಷ ನೇಮಕಾತಿಗಳನ್ನು ಮಾಡಿಕೊಂಡಿದ್ದು, ಇಂದು ವಿವಿಧ ಹುದ್ದೆಗಳಿಗೆ ಆಯ್ಕೆಗೊಂಡಿರುವ 51,000ಕ್ಕೂ ಅಧಿಕ ಮಂದಿಗೆ ಪ್ರಧಾನಿ ನರೇಂದ್ರ ಮೋದಿ ನೇಮಕಾತಿ Read more…

BIG NEWS: 10755 ಮಂದಿಗೆ ಉದ್ಯೋಗಾವಕಾಶ; 3607 ಕೋಟಿ ರೂ. ಹೂಡಿಕೆಯ 62 ಯೋಜನೆಗೆ ಅನುಮೋದನೆ

ಬೆಂಗಳೂರು: ಕೈಗಾರಿಕೆ ಸಚಿವ ಎಂ.ಬಿ. ಪಾಟೀಲ ಅಧ್ಯಕ್ಷತೆಯ ರಾಜ್ಯಮಟ್ಟದ ಏಕಗವಾಕ್ಷಿ ಅನುಮೋದನ ಸಮಿತಿಯು 3607.19 ಕೋಟಿ ರೂ. ಬಂಡವಾಳ ಹೂಡಿಕೆಯ 62 ಯೋಜನೆಗಳಿಗೆ ಅನುಮೋದನೆ ನೀಡಿದೆ. ಈ ಯೋಜನೆಗಳಿಂದ Read more…

ಪದವೀಧರರಿಗೆ ಗುಡ್ ನ್ಯೂಸ್: ಗುಪ್ತಚರ ಇಲಾಖೆಯಲ್ಲಿ ನೇಮಕಾತಿ

ನವದೆಹಲಿ: ಕೇಂದ್ರ ಗುಪ್ತಚರ ಇಲಾಖೆಯಲ್ಲಿ ಖಾಲಿ ಇರುವ 995 ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಪದವೀಧರ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ರಕ್ಷಣಾ ಇಲಾಖೆಯ ಗ್ರೇಡ್ 2 ಹುದ್ದೆಗಳು ಇವಾಗಿವೆ. Read more…

JOB ALERT : ‘ರಾಷ್ಟ್ರೀಯ ಪೋಷಣ್ ಅಭಿಯಾನ’ ಯೋಜನೆಯಡಿ ಖಾಲಿ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಬೆಂಗಳೂರು ನಗರ ಜಿಲ್ಲೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ರಾಷ್ಟ್ರೀಯ ಪೋಷಣ್ ಅಭಿಯಾನ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ತಾತ್ಕಾಲಿಕವಾಗಿ ಗೌರವಧನ ಆಧಾರದ ಮೇರೆಗೆ ಖಾಲಿ ಇರುವ Read more…

JOB ALERT : ಉದ್ಯೋಗಾಂಕ್ಷಿಗಳೇ ಗಮನಿಸಿ : 42,000 ಸರ್ಕಾರಿ ಹುದ್ದೆಗಳಿಗೆ ನೇಮಕಾತಿ, ಬೇಗ ಬೇಗ ಅರ್ಜಿ ಸಲ್ಲಿಸಿ

ದೇಶಾದ್ಯಂತ ವಿವಿಧ ಇಲಾಖೆಗಳಲ್ಲಿ 42,000 ಕ್ಕೂ ಹೆಚ್ಚು ಸರ್ಕಾರಿ ಉದ್ಯೋಗಗಳ ನೇಮಕಾತಿಗೆ ಅರ್ಜಿ ಪ್ರಕ್ರಿಯೆ ನಡೆಯುತ್ತಿದೆ. ಅರ್ಜಿಯ ಗಡುವು ಸಮೀಪಿಸುತ್ತಿರುವುದರಿಂದ, ಇನ್ನೂ ಅರ್ಜಿ ಸಲ್ಲಿಸದ ಅರ್ಹ ಅಭ್ಯರ್ಥಿಗಳು ತ್ವರಿತವಾಗಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...