alex Certify Job | Kannada Dunia | Kannada News | Karnataka News | India News - Part 9
ಕನ್ನಡ ದುನಿಯಾ
    Dailyhunt JioNews

Kannada Duniya

ದಿನಕ್ಕೆ 36 ಸಾವಿರ ರೂಪಾಯಿ ಸಂಬಳದ ಜೊತೆಗೆ ಬಂಪರ್‌ ಕೊಡುಗೆ; ಆದರೂ ಈ ಉದ್ಯೋಗಕ್ಕೆ ಸೇರಲು ಮುಂದೆ ಬರ್ತಿಲ್ಲ ಜನ….!

ಆಕರ್ಷಕ ಸವಲತ್ತು, ಉದ್ಯೋಗ ಭದ್ರತೆ ಜೊತೆಗೆ ಒಳ್ಳೆ ಸಂಬಳವಿರೋ ಕೆಲಸದ ಬಗ್ಗೆ ಪ್ರತಿಯೊಬ್ಬರೂ ಕನಸು ಕಾಣ್ತಾರೆ. ಪರಿಪೂರ್ಣ ಉದ್ಯೋಗದ ನಿರೀಕ್ಷೆಯಲ್ಲಿರ್ತಾರೆ. ಅಂಥದ್ರಲ್ಲಿ ಪ್ರಯಾಣದ ರಜೆ, ನಮ್ಮ ಸೌಕರ್ಯಕ್ಕೆ ತಕ್ಕಂತೆ Read more…

ತಮಿಳುನಾಡಿನಲ್ಲಿ ಆರಂಭವಾಗಲಿದೆ ವಿಶ್ವದ ಅತಿ ದೊಡ್ಡ ಎಲೆಕ್ಟ್ರಿಕ್ ವಾಹನಗಳ ಉತ್ಪಾದನಾ ಘಟಕ

ವಿಶ್ವದ ಅತಿ ದೊಡ್ಡ ಎಲೆಕ್ಟ್ರಿಕ್ ವಾಹನಗಳ ಉತ್ಪಾದನಾ ಘಟಕ ತಮಿಳುನಾಡಿನಲ್ಲಿ ಆರಂಭವಾಗುತ್ತಿದ್ದು, ಓಲಾ ಕಂಪನಿ ಈ ಕುರಿತಂತೆ ಅಲ್ಲಿನ ಸರ್ಕಾರದ ಜೊತೆ ಒಪ್ಪಂದಕ್ಕೆ ಸಹಿ ಹಾಕಿದೆ. ಕೃಷ್ಣಗಿರಿ ಹಾಗೂ Read more…

ಉದ್ಯೋಗ ಕಳೆದುಕೊಳ್ಳುವ ಭೀತಿಯಲ್ಲಿದ್ದ TCS ಉದ್ಯೋಗಿಗಳಿಗೆ ‘ಗುಡ್ ನ್ಯೂಸ್’

ಜಾಗತಿಕ ಆರ್ಥಿಕ ಬಿಕ್ಕಟ್ಟು ಎದುರಾಗುವ ಭೀತಿಯಿಂದ ಬಹುತೇಕ ಕಂಪನಿಗಳು ತಮ್ಮ ಉದ್ಯೋಗಿಗಳ ಸಂಖ್ಯೆಯಲ್ಲಿ ಕಡಿತ ಮಾಡುತ್ತಿವೆ. ಅಮೆಜಾನ್, ಗೂಗಲ್, ಮೈಕ್ರೋಸಾಫ್ಟ್, ಟ್ವಿಟರ್ ಮೊದಲಾದ ದಿಗ್ಗಜ ಕಂಪನಿಗಳು ಈಗಾಗಲೇ ಸಾವಿರಾರು Read more…

SSLC, PUC, ಪದವೀಧರರಿಗೆ ಗುಡ್ ನ್ಯೂಸ್

ಹುಬ್ಬಳ್ಳಿ: ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮ, ಜಿಲ್ಲಾ ಕೌಶಲ್ಯ ಮಿಶನ್, ಧಾರವಾಡ ಮತ್ತು ವಿದ್ಯಾನಗರದ ಬಿ.ವಿ.ಬಿ ಆವರಣದಲ್ಲಿರುವ ಶ್ರೀಮತಿ ಸಿ.ಐ ಮುನವಳ್ಳಿ ಪಾಲಿಟೆಕ್ನಿಕ್ Read more…

ಶುಭ ಸುದ್ದಿ: ಕಲ್ಯಾಣ ಕರ್ನಾಟಕದ ವಿವಿಧ ನೇಮಕಾತಿ ಜತೆ ಒಂದು ಲಕ್ಷ ಸರ್ಕಾರಿ ಹುದ್ದೆ ಭರ್ತಿ ಘೋಷಣೆ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಡಿಸಿದ ಬಜೆಟ್ ನಲ್ಲಿ ಒಂದು ಲಕ್ಷ ಖಾಲಿ ಸರ್ಕಾರಿ ಹುದ್ದೆಗಳ ಭರ್ತಿ ಮಾಡುವುದಾಗಿ ಘೋಷಣೆ ಮಾಡಲಾಗಿದೆ. ರಾಜ್ಯದ ಆಡಳಿತ ವ್ಯವಸ್ಥೆಯನ್ನು ಬಲಪಡಿಸಿ Read more…

7ನೇ ವೇತನ ಆಯೋಗ ಜಾರಿ ನಿರೀಕ್ಷೆಯಲ್ಲಿದ್ದ ರಾಜ್ಯ ಸರ್ಕಾರಿ ನೌಕರರಿಗೆ ಭರ್ಜರಿ ‘ಗುಡ್ ನ್ಯೂಸ್

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶುಕ್ರವಾರದಂದು ತಮ್ಮ ಸರ್ಕಾರದ ಎರಡನೇ ಬಜೆಟ್ ಮಂಡಿಸಿದ್ದು, ಈ ಸಂದರ್ಭದಲ್ಲಿ 7ನೇ ವೇತನ ಆಯೋಗದ ಜಾರಿ ಕುರಿತಂತೆ ಯಾವುದೇ ಪ್ರಸ್ತಾಪ ಮಾಡಿರಲಿಲ್ಲ. ಹೀಗಾಗಿ Read more…

Viral News: ‘ಶಿಫ್ಟ್ ಮುಗಿದಿದೆ – ದಯವಿಟ್ಟು ಮನೆಗೆ ಹೋಗಿ’; ಉದ್ಯೋಗಿಯ ಕಂಪ್ಯೂಟರ್ ಗೆ ಸಂದೇಶ ಕಳುಹಿಸಿದ ಕಂಪನಿ

ಬಹುತೇಕ ಕಂಪನಿಗಳು ತಮ್ಮ ಉದ್ಯೋಗಿಗಳು ನಿಗದಿತ ಅವಧಿಯನ್ನೂ ಮೀರಿ ಕೆಲಸ ಮಾಡಬೇಕೆಂದು ಬಯಸುತ್ತವೆ. ಹೀಗಾಗಿ ಇಂತಹ ಕಂಪನಿಗಳ ಉದ್ಯೋಗಿಗಳು ಸದಾಕಾಲ ಒತ್ತಡದಲ್ಲಿ ಇರುತ್ತಾರೆ. ಇಂಥದರ ನಡುವೆ ಕಂಪನಿಯೊಂದರ ಪೋಸ್ಟ್ Read more…

BIG NEWS: ಮುಟ್ಟಿನ ರಜೆಗಾಗಿ ನಿಯಮ ರೂಪಿಸಲು ಅರ್ಜಿ; ಫೆಬ್ರವರಿ 24ರಂದು ‘ಸುಪ್ರೀಂ’ ವಿಚಾರಣೆ

ಬ್ರಿಟನ್, ಜಪಾನ್, ಇಂಡೋನೇಷ್ಯಾ ಮಾದರಿಯಲ್ಲಿ ವಿದ್ಯಾರ್ಥಿನಿಯರು ಮತ್ತು ಮಹಿಳಾ ಸಿಬ್ಬಂದಿಗೆ ಅವರು ಕೆಲಸ ಮಾಡುವ ಕಚೇರಿಗಳಲ್ಲಿ ಮುಟ್ಟಿನ ರಜೆ ನೀಡಲು ನಿಯಮ ರೂಪಿಸುವಂತೆ ಕೋರಿ ಸುಪ್ರೀಂ ಕೋರ್ಟ್ ನಲ್ಲಿ Read more…

ವಿದ್ಯಾರ್ಥಿಗಳ ‘ಶೈಕ್ಷಣಿಕ ಸಾಲ’ ಮನ್ನಾ ಮಾಡಲು ಆಯನೂರು ಮಂಜುನಾಥ್ ಸಲಹೆ

ರೈತರ ಸಾಲ ಮನ್ನಾ ಮಾದರಿಯಲ್ಲಿ ವಿದ್ಯಾರ್ಥಿಗಳ ಶೈಕ್ಷಣಿಕ ಸಾಲ ಮನ್ನಾ ಅಥವಾ ಬಡ್ಡಿ ಮನ್ನಾ ಮಾಡಲು ವಿಧಾನಪರಿಷತ್ ಸದಸ್ಯ ಆಯನೂರು ಮಂಜುನಾಥ್ ಸಲಹೆ ನೀಡಿದ್ದಾರೆ. ರಾಜ್ಯಪಾಲರ ಭಾಷಣಕ್ಕೆ ವಂದನಾ Read more…

ಉದ್ಯೋಗಿಗಳಿಗೆ ಶಾಕ್ ಕೊಟ್ಟ ಮತ್ತೊಂದು ಕಂಪನಿ; ಫೋರ್ಡ್ ನಿಂದ 3,800 ಮಂದಿಗೆ ಕೊಕ್

ಜಾಗತಿಕವಾಗಿ ಆರ್ಥಿಕ ಬಿಕ್ಕಟ್ಟು ಎದುರಾಗಬಹುದೆಂಬ ಆತಂಕದಿಂದ ಅನೇಕ ಕಂಪನಿಗಳು ಉದ್ಯೋಗಿಗಳ ಕಡಿತ ಪ್ರಕ್ರಿಯೆ ಆರಂಭಿಸಿವೆ. ಅಮೆಜಾನ್, ಮೈಕ್ರೋಸಾಫ್ಟ್, ಗೂಗಲ್ ಸೇರಿದಂತೆ ಬಹುತೇಕ ಕಂಪನಿಗಳು ಈಗಾಗಲೇ ಸಾವಿರಾರು ಮಂದಿಯನ್ನು ಮನೆಗೆ Read more…

SSLC, PUC ವಿದ್ಯಾರ್ಹತೆ ಹೊಂದಿದವರಿಗೆ ಗುಡ್ ನ್ಯೂಸ್

ಬೆಂಗಳೂರು: ಉಪ ಪ್ರಾದೇಶಿಕ ಉದ್ಯೋಗ ವಿನಿಮಯ ಕಚೇರಿ ಹಾಗೂ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಬೆಂಗಳೂರು ಇವರ ಸಂಯುಕ್ತಾಶ್ರಯದಲ್ಲಿ ಫೆಬ್ರವರಿ 17 ರಂದು ಬೆಳಗ್ಗೆ 10.30 ರಿಂದ ಸಂಜೆ Read more…

ಅರ್ಜಿ ತುಂಬುವಾಗ ಆದ ದೋಷ ಮುಂದಿಟ್ಟು ಉದ್ಯೋಗ ತಪ್ಪಿಸಲಾಗದು: ಹೈಕೋರ್ಟ್ ಮಹತ್ವದ ತೀರ್ಪು

ಯಾವುದೇ ಒಂದು ಉದ್ಯೋಗಕ್ಕೆ ಅರ್ಜಿ ಸಲ್ಲಿಸುವ ವೇಳೆ ಯಾವುದೇ ದೋಷವಿರದಂತೆ ಅದನ್ನು ಭರ್ತಿ ಮಾಡಬೇಕಾಗುತ್ತದೆ. ಆದರೂ ಕೂಡ ಮಾನವ ಸಹಜ ಗುಣದಿಂದ ಕೆಲವೊಮ್ಮೆ ದೋಷ ಉಂಟಾಗುತ್ತದೆ. ಇದೀಗ ಇದೇ Read more…

ಮುಂದುವರೆದ ಉದ್ಯೋಗಿಗಳ ವಜಾ: ಜೂಮ್ ನಿಂದ 1,300 ಉದ್ಯೋಗಿಗಳಿಗೆ ಗೇಟ್ ಪಾಸ್

ಅನೇಕ ಕಂಪನಿಗಳು ಉದ್ಯೋಗಿಗಳನ್ನು ವಜಾಗೊಳಿಸುತ್ತಿರುವ ಪ್ರಕ್ರಿಯೆ ಮುಂದುವರೆದಿದ್ದು, ಸೇವೆಗಳ ಬೇಡಿಕೆ ನಿಧಾನವಾಗಿರುವುದರಿಂದ ಜೂಮ್ ವಿಡಿಯೋ ಕಮ್ಯುನಿಕೇಷನ್ಸ್ ಇಂಕ್ 1,300 ಉದ್ಯೋಗಗಳನ್ನು ಕಡಿತಗೊಳಿಸಲು ನಿರ್ಧರಿಸಿದೆ. ವಜಾಗೊಳಿಸುವಿಕೆಯು ಕಂಪನಿಯ ಸುಮಾರು 15% Read more…

ಉದ್ಯೋಗಿಗಳಿಗೆ ಶಾಕ್ ಕೊಟ್ಟ ಮತ್ತೊಂದು ಕಂಪನಿ; 6 ಸಾವಿರಕ್ಕೂ ಅಧಿಕ ಮಂದಿ ವಜಾಕ್ಕೆ ಮುಂದಾದ ‘ಡೆಲ್’

ಜಾಗತಿಕ ಆರ್ಥಿಕ ಹಿಂಜರಿತದ ಭೀತಿಯಿಂದ ಬಹು ರಾಷ್ಟ್ರೀಯ ಕಂಪನಿಗಳು ಉದ್ಯೋಗಿಗಳನ್ನು ವಜಾಗೊಳಿಸುವ ಪ್ರಕ್ರಿಯೆ ಆರಂಭಿಸಿದ್ದು, ಕಳೆದ ವರ್ಷದ ಡಿಸೆಂಬರ್ ನಿಂದ ಈವರೆಗೆ ಲಕ್ಷಾಂತರ ಮಂದಿ ಕೆಲಸ ಕಳೆದುಕೊಂಡಿದ್ದಾರೆ. ಈ Read more…

10ನೇ ತರಗತಿ ಪಾಸಾದ ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್: 40,000 ಕ್ಕೂ ಅಧಿಕ ಹುದ್ದೆಗಳಿಗೆ ನೇಮಕಾತಿ

10ನೇ ತರಗತಿ ಉತ್ತೀರ್ಣರಾದ ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ ಇಲ್ಲಿದೆ. ಅಂಚೆ ಇಲಾಖೆಯಲ್ಲಿ ಖಾಲಿ ಇರುವ 40,000 ಕ್ಕೂ ಅಧಿಕ ಹುದ್ದೆಗಳಿಗೆ ನೇಮಕಾತಿ ನಡೆಯುತ್ತಿದ್ದು, ಅರ್ಜಿ ಸಲ್ಲಿಸಲು ಫೆಬ್ರವರಿ Read more…

‘ಅಗ್ನಿವೀರ’ ರಾಗಲು ಬಯಸುವವರಿಗೆ ಇಲ್ಲಿದೆ ಮಹತ್ವದ ಮಾಹಿತಿ; ಬದಲಾಗಿದೆ ನೇಮಕಾತಿ ಪ್ರಕ್ರಿಯೆ

ಅಗ್ನಿವೀರರಾಗಲು ಬಯಸುವವರಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. ನೇಮಕಾತಿ ಪ್ರಕ್ರಿಯೆಯಲ್ಲಿ ಬದಲಾವಣೆ ಮಾಡಲಾಗಿದ್ದು, ಇನ್ನು ಮುಂದೆ ಅಭ್ಯರ್ಥಿಗಳು ಮೊದಲಿಗೆ ಆನ್ಲೈನ್ ಮೂಲಕ ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು ಬರೆಯಬೇಕಾಗುತ್ತದೆ. ಇದಾದ ನಂತರ Read more…

BIG NEWS: 400 ಇಂಜಿನಿಯರ್ ಗಳ ನೇರ ನೇಮಕಕ್ಕೆ ಸರ್ಕಾರದ ತೀರ್ಮಾನ

ನೀರಾವರಿ ಯೋಜನೆಗಳಿಗೆ ಮತ್ತಷ್ಟು ವೇಗ ಸಿಗುವಂತೆ ಮಾಡಲು ರಾಜ್ಯ ಸರ್ಕಾರ ಮಹತ್ವದ ತೀರ್ಮಾನ ಕೈಗೊಂಡಿದೆ. ಜಲ ಸಂಪನ್ಮೂಲ ಇಲಾಖೆಯಲ್ಲಿ 400 ಇಂಜಿನಿಯರ್ ಗಳನ್ನು ನೇರ ನೇಮಕ ಮಾಡಿಕೊಳ್ಳಲು ಸಿದ್ಧತೆ Read more…

SSLC ವಿದ್ಯಾರ್ಹತೆ ಹೊಂದಿದವರಿಗೆ ಗುಡ್ ನ್ಯೂಸ್: 2000 ಚಾಲಕರ ಹುದ್ದೆಗಳಿಗೆ ನೇಮಕಾತಿ

ಬೆಂಗಳೂರು: ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ ಉಪ ಪ್ರಾದೇಶಿಕ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಫೆಬ್ರವರಿ 3 ರಂದು ಶುಕ್ರವಾರ ಬೆಳಗ್ಗೆ 10.30 ರಿಂದ ಸಂಜೆ 4 Read more…

ವಿವಿಧ ಬೇಡಿಕೆಗಳ ಈಡೇರಿಕೆಗೆ ಸರ್ಕಾರದ ಒಪ್ಪಿಗೆ; ಪ್ರತಿಭಟನೆ ಹಿಂಪಡೆದ ಅಂಗನವಾಡಿ ನೌಕರರು

ಗ್ರಾಚ್ಯುಟಿ ವಿತರಣೆ, ಶಿಕ್ಷಕರೆಂದು ಪರಿಗಣಿಸುವುದೂ ಸೇರಿದಂತೆ ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಕಳೆದ 10 ದಿನಗಳಿಂದ ಅಹೋರಾತ್ರಿ ಹೋರಾಟ ನಡೆಸುತ್ತಿದ್ದ ಅಂಗನವಾಡಿ Read more…

ಉದ್ಯೋಗದಲ್ಲಿ ಸಮಸ್ಯೆ ಕಾಡಿದ್ರೆ ನಿವಾರಣೆಗಾಗಿ ಅನುಸರಿಸಿ ಈ ʼಉಪಾಯʼ

ಇತ್ತೀಚಿನ ದಿನಗಳಲ್ಲಿ ಉದ್ಯೋಗ ಸಮಸ್ಯೆ ಕಾಡೋದು ಸಾಮಾನ್ಯ. ಎಷ್ಟು ಕಷ್ಟಪಟ್ಟರೂ ಯಶಸ್ಸು ಲಭಿಸೋದಿಲ್ಲ. ಕೆಲಸದ ಜೊತೆ ಅದೃಷ್ಟ ಜೊತೆಗಿದ್ರೆ ಒಳ್ಳೆಯದಾಗುತ್ತದೆ. ಇದಕ್ಕೆ ಕೆಲವೊಂದು ಉಪಾಯಗಳನ್ನು ಅನುಸರಿಸಬೇಕಾಗುತ್ತದೆ. ವೈದ್ಯಕೀಯ ಹಾಗೂ Read more…

ಅಮೆರಿಕದಲ್ಲಿ ಉದ್ಯೋಗದ ಕನಸು ಕಾಣುತ್ತಿರುವವರಿಗೆ ಇಲ್ಲಿದೆ ಶುಭ ಸುದ್ದಿ…!

ಅಮೆರಿಕದಲ್ಲಿ ಉದ್ಯೋಗ ಮಾಡಬೇಕೆಂಬುದು ಬಹುತೇಕರ ಕನಸಾಗಿರುತ್ತದೆ. ಆದರೆ ವೀಸಾ ಕುರಿತ ಬಿಗಿ ನಿಯಮಗಳ ಕಾರಣಕ್ಕೆ ಇದು ಎಲ್ಲರಿಗೂ ಸಾಧ್ಯವಾಗುವುದಿಲ್ಲ. ಇದರ ಮಧ್ಯೆ ಶುಭ ಸುದ್ದಿಯೊಂದು ಇಲ್ಲಿದೆ. ಭಾರತವೂ ಸೇರಿದಂತೆ Read more…

ಹೊಸ ಸಿಬ್ಬಂದಿ ನೇಮಕಾತಿಗೆ ಸಂದರ್ಶನ ಮಾಡುವಾಗಲೇ ಕೆಲಸ ಕಳೆದುಕೊಂಡ ಹಳೆ ಉದ್ಯೋಗಿ…!

ಜಾಗತಿಕ ಆರ್ಥಿಕ ಬಿಕ್ಕಟ್ಟಿನ ಭೀತಿಯ ಹಿನ್ನೆಲೆಯಲ್ಲಿ ಹಲವು ಕಂಪನಿಗಳು ಉದ್ಯೋಗಿಗಳ ಸಂಖ್ಯೆಯನ್ನು ಕಡಿತ ಮಾಡುತ್ತಿವೆ. ಈ ಕ್ರಮದಿಂದಾಗಿ ಕಳೆದ ವರ್ಷಾಂತ್ಯದಿಂದ ಈವರೆಗೆ ಲಕ್ಷಾಂತರ ಮಂದಿ ಉದ್ಯೋಗ ಕಳೆದುಕೊಂಡಿದ್ದು, ಮುಂದಿನ Read more…

ನಾಯಿಗಳನ್ನು ವಾಕಿಂಗ್​ ಕರ್ಕೊಂಡು ಹೋಗಿ ಕೋಟಿ ರೂ. ಗಳಿಸ್ತಿದ್ದಾನೆ ಈತ…!

ಜಗತ್ತಿನಲ್ಲಿ ಹಲವಾರು ವಿಚಿತ್ರ ಉದ್ಯೋಗಗಳಿವೆ. ಈಗ ಅಂಥದ್ದೇ ಒಂದು ಉದ್ಯೋಗ ಬೆಳಕಿಗೆ ಬಂದಿದೆ. ಅದೇ ಡಾಗ್ ವಾಕರ್. ನಾಯಿಯನ್ನು ವಾಕಿಂಗ್​ಗೆ ಕರೆದುಕೊಂಡು ಹೋಗಿ ನೀವು ಆದಾಯ ಗಳಿಸಬಹುದು. ಇದರಲ್ಲಿ Read more…

10 ನೇ ತರಗತಿ ಪಾಸಾದವರಿಗೆ ಭರ್ಜರಿ ಬಂಪರ್: ಅಂಚೆ ಇಲಾಖೆಯ 40,000ಕ್ಕೂ ಅಧಿಕ ಹುದ್ದೆಗಳಿಗೆ ನೇಮಕಾತಿ; ಇಲ್ಲಿದೆ ವಿವರ

ಭಾರತೀಯ ಅಂಚೆ ಇಲಾಖೆ 40,000ಕ್ಕೂ ಅಧಿಕ ಹುದ್ದೆಗಳಿಗೆ ನೇಮಕಾತಿ ಮಾಡುವ ಪ್ರಕ್ರಿಯೆಯನ್ನು ಆರಂಭಿಸಿದ್ದು, ಇಂದಿನಿಂದಲೇ ಇದು ಶುರುವಾಗಿದೆ. ಒಟ್ಟು 40,889 ಹುದ್ದೆಗಳಿಗೆ ನೇಮಕಾತಿ ನಡೆಯುತ್ತಿದ್ದು, ಅರ್ಜಿ ಸಲ್ಲಿಸಲು ಫೆಬ್ರವರಿ Read more…

ಡೇಟಿಂಗ್​ ಆಪ್​ನಲ್ಲಿ ಉದ್ಯೋಗ ಕಂಡುಕೊಂಡ ಯುವಕ: ಪೋಸ್ಟ್​ ವೈರಲ್​

ಒಳ್ಳೆಯ ಸ್ನೇಹಿತರನ್ನು ಹುಡುಕುವ ಸಲುವಾಗಿ ಕೆಲವರು ಡೇಟಿಂಗ್ ಅಪ್ಲಿಕೇಶನ್‌ಗಳನ್ನು ಬಳಸುತ್ತಾರೆ. ಅದಕ್ಕಾಗಿಯೇ ಇಂದು ಹಲವಾರು ರೀತಿಯ ಡೇಟಿಂಗ್​ ಆ್ಯಪ್​ಗಳು ಲಭ್ಯವಿದೆ. ಕೆಲ ಯುವಕ-ಯುವತಿಯರು ಈ ಆ್ಯಪ್​ ಬಳಸುವುದು ತಮ್ಮ Read more…

ನಿಮ್ಮ ಮಗಳೂ ಕಲಿಯಲಿ ಆತ್ಮರಕ್ಷಣೆಯ ಕಲೆ

ಹೆಣ್ಣು ಮಗುವೆಂದರೆ ಮೂಗು ಮುರಿಯುತ್ತಿದ್ದ ಕಾಲವೊಂದಿತ್ತು. ಆದರೆ ಈಗ ಹೆಣ್ಣು ಬಾಹ್ಯಾಕಾಶಕ್ಕೆ ಜಿಗಿಯಬಲ್ಲಳು, ಸಾಗರದ ಆಳಕ್ಕೂ ಇಳಿಯಬಲ್ಲಳು. ಮಂಗಳವಾರ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನವನ್ನು ಆಚರಿಸಲಾಗಿದೆ. ಹೆಣ್ಣು ಮಕ್ಕಳ Read more…

ಜಾಗತಿಕವಾಗಿ ಉದ್ಯೋಗಿಗಳನ್ನು ವಜಾಗೊಳಿಸುತ್ತಿರುವ ಮಧ್ಯೆ ನೇಮಕಾತಿಗೆ ಮುಂದಾಗಿದೆ ಈ ಕಂಪನಿ…!

ಆರ್ಥಿಕ ಬಿಕ್ಕಟ್ಟು ಎದುರಾಗುವ ಭೀತಿಯಿಂದ ವಿಶ್ವದಲ್ಲಿ ಬಹುತೇಕ ಕಂಪನಿಗಳು ತಮ್ಮ ಉದ್ಯೋಗಿಗಳನ್ನು ವಜಾಗೊಳಿಸುವ ಪ್ರಕ್ರಿಯೆಯಲ್ಲಿ ತೊಡಗಿದ್ದು, ಈಗಾಗಲೇ ಲಕ್ಷಾಂತರ ಮಂದಿ ತಮ್ಮ ಉದ್ಯೋಗ ಕಳೆದುಕೊಂಡಿದ್ದಾರೆ. ಇದರ ಮಧ್ಯೆ ಕಂಪನಿಯೊಂದು Read more…

ಕೆಲಸದಿಂದ ತೆಗೆಯುವಾಗ ಕಂಪನಿಗಳು ಪ್ರಾಮಾಣಿಕವಾಗಿರದಿದ್ದರೆ ಉದ್ಯೋಗಿಗಳಿಂದ ಬಯಸುವುದೇಕೆ ? ಚರ್ಚೆಗೆ ಕಾರಣವಾಗಿದೆ ಹೀಗೊಂದು ಪೋಸ್ಟ್

ಜಾಗತಿಕ ಆರ್ಥಿಕ ಬಿಕ್ಕಟ್ಟು ಎದುರಾಗುವ ಭೀತಿಯಿಂದ ಹಲವು ಕಂಪನಿಗಳು ಉದ್ಯೋಗಿಗಳನ್ನು ವಜಾಗೊಳಿಸುವ ಪ್ರಕ್ರಿಯೆಯಲ್ಲಿ ತೊಡಗಿದ್ದು, 2023 ರ ಕೇವಲ 20 ದಿನಗಳ ಅವಧಿಯಲ್ಲಿ 153 ಕಂಪನಿಗಳಿಂದ ಒಟ್ಟು 50,000 Read more…

ಕೆಲಸದ ನಿರೀಕ್ಷೆಯಲ್ಲಿರುವ SSLC ಸೇರಿ ವಿವಿಧ ವಿದ್ಯಾರ್ಹತೆ ಹೊಂದಿದವರಿಗೆ ಗುಡ್ ನ್ಯೂಸ್

ಕೊಪ್ಪಳ: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಿಂದ ಎನ್.ಸಿ.ಎಸ್.ಪಿ ಅಡಿಯಲ್ಲಿ ಉದ್ಯೋಗ ಮೇಳವನ್ನು ಜನವರಿ 31 ರಂದು ಬೆಳಿಗ್ಗೆ 10.30 ರಿಂದ 4 ಗಂಟೆಯವರೆಗೆ  ನಗರದ ಅಶೊಕ ಸರ್ಕಲ್ ಹತ್ತಿರವಿರುವ Read more…

SSC ಪರೀಕ್ಷೆ ಬರೆಯುವ 10 ನೇ ತರಗತಿ ಪಾಸಾದ ಅಭ್ಯರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ

ಸಿಬ್ಬಂದಿ ನೇಮಕಾತಿ ಆಯೋಗ (SSC) 11,409 ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳುವ ಸಲುವಾಗಿ ಏಪ್ರಿಲ್ ನಲ್ಲಿ ಪರೀಕ್ಷೆ ನಡೆಸಲಿದ್ದು, ಇದೇ ಮೊದಲ ಬಾರಿಗೆ ಕನ್ನಡ, ಕೊಂಕಣಿ ಸೇರಿದಂತೆ 13 ಪ್ರಾದೇಶಿಕ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...