alex Certify Job | Kannada Dunia | Kannada News | Karnataka News | India News - Part 9
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: 20,000 ಉದ್ಯೋಗಿಗಳ ವಜಾಕ್ಕೆ ಮುಂದಾದ ಅಮೆಜಾನ್; ಉನ್ನತ ಹುದ್ದೆಯಲ್ಲಿರುವವರಿಗೂ ಸಂಕಷ್ಟ

ಆರ್ಥಿಕ ಬಿಕ್ಕಟ್ಟಿನತ್ತ ವಿಶ್ವ ಸಾಗುತ್ತಿರುವ ಬೆನ್ನಲ್ಲೇ ಬಹು ರಾಷ್ಟ್ರೀಯ ಕಂಪನಿಗಳು ತಮ್ಮ ಉದ್ಯೋಗಿಗಳ ಸಂಖ್ಯೆಯನ್ನು ಕಡಿತಗೊಳಿಸುತ್ತಿವೆ. ಈಗಾಗಲೇ ಟ್ವಿಟ್ಟರ್, ಮೆಟಾ, ಸಿಸ್ಕೋ ಮೊದಲಾದ ಕಂಪನಿಗಳು ಸಾವಿರಾರು ಉದ್ಯೋಗಿಗಳನ್ನು ವಜಾಗೊಳಿಸಿದ್ದು, Read more…

ಉದ್ಯೋಗಿಗಳ ಕಡಿತಕ್ಕೆ ಮುಂದಾದ ಮತ್ತೊಂದು ಕಂಪನಿ…! ಕೆಲಸ ಕಳೆದುಕೊಳ್ಳಲಿದ್ದಾರೆ ‘ಓಯೋ’ ದ 600 ಸಿಬ್ಬಂದಿ

ಆರ್ಥಿಕ ಹಿಂಜರಿತದ ಭೀತಿ ಹಿನ್ನೆಲೆಯಲ್ಲಿ ಜಾಗತಿಕ ಮಟ್ಟದಲ್ಲಿ ಈಗಾಗಲೇ ಉದ್ಯೋಗ ಕಡಿತದ ಪರ್ವ ಆರಂಭವಾಗಿದ್ದು, ಟ್ವಿಟ್ಟರ್, ಮೆಟಾ, ಸಿಸ್ಕೋ ಮೊದಲಾದ ಕಂಪನಿಗಳು ತಮ್ಮ ಸಹಸ್ರಾರು ಉದ್ಯೋಗಿಗಳನ್ನು ಮನೆಗೆ ಕಳುಹಿಸಿವೆ. Read more…

ಕೆಲಸದ ನಿರೀಕ್ಷೆಯಲ್ಲಿದ್ದವರಿಗೆ ಇಲ್ಲಿದೆ ಗುಡ್ ನ್ಯೂಸ್: 1000 ಜನರಿಗೆ ಉದ್ಯೋಗಾವಕಾಶ

ಕೊಪ್ಪಳ: ಡಿಸೆಂಬರ್ 13 ರಂದು ಕೊಪ್ಪಳದಲ್ಲಿ ನಡೆಯಲಿರುವ ಉದ್ಯೋಗ ಮೇಳದಲ್ಲಿ ಭಾಗವಹಿಸಲು ಉದ್ಯೋಕಾಂಕ್ಷಿಗಳು ಹೆಸರು ನೋಂದಾಯಿಸಿಕೊಳ್ಳುವಂತೆ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ತಿಳಿಸಿದ್ದಾರೆ. ಕೊಪ್ಪಳ ಜಿಲ್ಲಾಡಳಿತ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು Read more…

‘ಕ್ರಿಮಿನಲ್’ ಪ್ರಕರಣ ಎದುರಿಸಿದ್ದರೆಂಬ ಕಾರಣಕ್ಕೆ ಉದ್ಯೋಗ ನಿರಾಕರಿಸುವಂತಿಲ್ಲ; ಸುಪ್ರೀಂ ಕೋರ್ಟ್ ಮಹತ್ವದ ಆದೇಶ

ವರ್ಷಗಳ ಹಿಂದೆ ಕ್ರಿಮಿನಲ್ ಪ್ರಕರಣ ಎದುರಿಸಿದ್ದರು ಎಂಬ ಕಾರಣಕ್ಕೆ ಯಾವುದೇ ವ್ಯಕ್ತಿಗೆ ಸಾರ್ವಜನಿಕ ವಲಯದ ಉದ್ಯೋಗವನ್ನು ನಿರಾಕರಿಸುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ. ಅಲ್ಲದೆ ಈ Read more…

ಪ್ರತಿಷ್ಠಿತ ಕಂಪನಿಗಳಲ್ಲಿ ಅಪ್ರೆಂಟಿಸ್ ನೇಮಕಾತಿ: ಇಲ್ಲಿದೆ ಮಾಹಿತಿ

ಬಳ್ಳಾರಿ: ಬಳ್ಳಾರಿ ನಗರದ ರೇಡಿಯೋ ಪಾರ್ಕ್ ಹತ್ತಿರದ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಡಿ.12 ರಂದು ಬೆಳಗ್ಗೆ 9ಕ್ಕೆ ಪ್ರತಿಷ್ಟಿತ ಕಂಪನಿಗಳಲ್ಲಿ ಅಪ್ರೆಂಟಿಸ್ ನೇಮಕಾತಿಗಾಗಿ ಕ್ಯಾಂಪಸ್ ಸಂದರ್ಶನ ನಡೆಯಲಿದೆ. Read more…

ಬ್ಯಾಂಡ್ ಸಹಿತ ಮೆರವಣಿಗೆಯಲ್ಲಿ ಬಂದು ಮತ ಚಲಾಯಿಸಿದ ಒಂದೇ ಕುಟುಂಬದ 60 ಮಂದಿ….!

ಗುರುವಾರದಂದು ಗುಜರಾತ್ ವಿಧಾನಸಭೆಯ 89 ಕ್ಷೇತ್ರಗಳಿಗೆ ಮೊದಲ ಹಂತದ ಮತದಾನ ನಡೆದಿದ್ದು, ಶೇಕಡ 59.24 ರಷ್ಟು ಮತ ಚಲಾವಣೆಯಾಗಿದೆ. ಎರಡನೇ ಹಂತದ ಮತದಾನ ಡಿಸೆಂಬರ್ 5 ರಂದು ನಡೆಯಲಿದ್ದು, Read more…

ಕೆಲಸದ ನಿರೀಕ್ಷೆಯಲ್ಲಿದ್ದವರಿಗೆ ಕೈಗಾರಿಕಾ ತರಬೇತಿ ಇಲಾಖೆಯಿಂದ ಗುಡ್ ನ್ಯೂಸ್

ಬೆಂಗಳೂರು: ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ ರಾಷ್ಟ್ರೀಯ ವೃತ್ತಿ ಸೇವಾ ಯೋಜನೆ ಅಡಿಯಲ್ಲಿ ಡಿಸೆಂಬರ್ 3 ರಂದು ಬೆಳಗ್ಗೆ 9 ಗಂಟೆಯಿಂದ ಸಂಜೆ 6 ವರೆಗೆ ರಾಜಾಜಿನಗರದ Read more…

ಪ್ರತಿ ಮೂರು ಉದ್ಯೋಗಿಗಳ ಪೈಕಿ ಒಬ್ಬರಿಗೆ ಮಾತ್ರ ವೇತನದ ಕುರಿತು ತೃಪ್ತಿ; ಸಮೀಕ್ಷೆಯಲ್ಲಿ ಅಚ್ಚರಿಯ ಮಾಹಿತಿ ಬಹಿರಂಗ

ವೇತನದ ಕುರಿತಂತೆ ನಡೆಸಲಾದ ಸಮೀಕ್ಷೆ ಒಂದರಲ್ಲಿ ಅಚ್ಚರಿಯ ಮಾಹಿತಿ ಬಹಿರಂಗವಾಗಿದೆ. ವಿಶ್ವದ ಪ್ರತಿ ಮೂರು ಉದ್ಯೋಗಿಗಳ ಪೈಕಿ ಕೇವಲ ಒಬ್ಬರು ಮಾತ್ರ ತಮ್ಮ ವೇತನದ ಕುರಿತು ತೃಪ್ತಿ ಹೊಂದಿದ್ದಾರೆ Read more…

BIG NEWS: ಗಡಿ ಭದ್ರತಾ ಪಡೆ ಹುದ್ದೆಗೆ ಅರ್ಜಿ ಆಹ್ವಾನ….!

ದೇಶದ ರಕ್ಷಣಾ ವ್ಯವಸ್ಥೆಯಲ್ಲಿ ಸೇವೆ ಮಾಡಬೇಕು ಎಂದು ಬಯಸುವವರಿಗೊಂದು ಸುವರ್ಣಾವಕಾಶ ಇದೆ. ಗಡಿ ಭದ್ರತಾ ಪಡೆ ನೇಮಕಾತಿ ಅಧಿಸೂಚನೆಯಂತೆ ಇದೀಗ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ ಮಾಡಲಾಗಿದೆ. Read more…

ಐಟಿಐ, ಪಿಯುಸಿ ವಿದ್ಯಾರ್ಹತೆ ಹೊಂದಿದವರಿಗೆ ಉದ್ಯೋಗಾವಕಾಶ

ಕೊಪ್ಪಳ: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ವತಿಯಿಂದ ವಾಕ್ ಇನ್ ಇಂಟರ್‌ವ್ಯೂವ್ ಅನ್ನು ನವೆಂಬರ್ 29 ರಂದು ಬೆಳಗ್ಗೆ 10.30 ರಿಂದ 2.30ರ ವರೆಗೆ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ Read more…

ಗ್ರಾಮ ಕಾಯಕ ಮಿತ್ರ ಹುದ್ದೆಗೆ ಅರ್ಜಿ ಆಹ್ವಾನ

ಕೊಪ್ಪಳ: ಜಿಲ್ಲಾ ಪಂಚಾಯತ್ ವತಿಯಿಂದ 2020-21ನೇ ಸಾಲಿನಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಗ್ರಾಮ ಕಾಯಕ ಮಿತ್ರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಮಹಾತ್ಮ ಗಾಂಧಿ ನರೇಗಾ ಯೋಜನೆಯ ಸಮರ್ಪಕ Read more…

SDA ಹುದ್ದೆ ಆಕಾಂಕ್ಷಿಗಳಿಗೆ ಇಲ್ಲಿದೆ ಮಹತ್ವದ ಮಾಹಿತಿ

ರಾಜ್ಯದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ದ್ವಿತೀಯ ದರ್ಜೆ ಸಹಾಯಕರ ಹುದ್ದೆಯ ನಿರೀಕ್ಷೆಯಲ್ಲಿದ್ದವರಿಗೆ ಮಹತ್ವದ ಮಾಹಿತಿ ಇಲ್ಲಿದೆ. 1323 ಹುದ್ದೆಗಳ ಕುರಿತಂತೆ ಕರ್ನಾಟಕ ಲೋಕಸೇವಾ ಆಯೋಗ ಶುಕ್ರವಾರದಂದು ತಾತ್ಕಾಲಿಕ Read more…

ಹೆಜ್ಜೇನು ದಾಳಿಗೆ ವ್ಯಕ್ತಿ ಬಲಿ; ಸಾರ್ವಜನಿಕರಲ್ಲಿ ಆತಂಕ

ಹೆಜ್ಜೇನು ದಾಳಿಗೆ ವ್ಯಕ್ತಿಯೊಬ್ಬರು ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆ, ಕೆ.ಆರ್. ನಗರ ತಾಲೂಕಿನ ಹೊಸಹಳ್ಳಿಯಲ್ಲಿ ನಡೆದಿದ್ದು, ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಯಾಗಿದೆ. ಹೊಸಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ನೌಕರ Read more…

ಕೆಲಸದ ನಿರೀಕ್ಷೆಯಲ್ಲಿದ್ದವರಿಗೆ ಭರ್ಜರಿ ಸುದ್ದಿ: 10 ಸಾವಿರ ಜನರಿಗೆ ಉದ್ಯೋಗ ಪತ್ರ: ಡಿ.1 ರಿಂದ ‘ಸುಶಾಸನ ಮಾಸ’; ಪರೀಕ್ಷಾ ಪ್ರಾಧಿಕಾರಕ್ಕೆ ಹೊಸ ರೂಪ

ಬೆಂಗಳೂರು: ದಿವಂಗತ ಮಾಜಿ ಪ್ರಧಾನಿ ವಾಜಪೇಯಿಯವರ ಸ್ಮರಣಾರ್ಥವಾಗಿ ತಮ್ಮ ನೇತೃತ್ವದ ಉನ್ನತ ಶಿಕ್ಷಣ, ಐಟಿ-ಬಿಟಿ ಮತ್ತು ಕೌಶಲ್ಯಾಭಿವೃದ್ಧಿ ಹಾಗೂ ಜೀವನೋಪಾಯ ಇಲಾಖೆಗಳಲ್ಲಿ ಡಿ.1 ರಿಂದ ‘ಸುಶಾಸನ ಮಾಸ’ವನ್ನು ಆಚರಿಸಲಾಗುವುದು Read more…

‘ಮನೆ ಬಾಡಿಗೆ’ ನೀಡುವವರಿಗೆ ತಪ್ಪದೆ ತಿಳಿದಿರಲಿ ಈ ವಿಷಯ

ಇತ್ತೀಚೆಗೆ ಮಂಗಳೂರಿನಲ್ಲಿ ನಡೆದ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದಲ್ಲಿ ಬಂಧಿತನಾಗಿರುವ ಶಂಕಿತ ಉಗ್ರ ಶಾರಿಕ್, ಮತ್ತೊಬ್ಬರ ಆಧಾರ್ ಕಾರ್ಡ್ ಬಳಸಿ ಮೊಬೈಲ್ ಸಿಮ್ ಹಾಗೂ ಮೈಸೂರಿನಲ್ಲಿ ಬಾಡಿಗೆ ಮನೆ Read more…

ಕೇಂದ್ರದಿಂದ ಪ್ರತಿ ತಿಂಗಳು 16 ಲಕ್ಷ ಉದ್ಯೋಗ ಸೃಷ್ಟಿ: ರೈಲ್ವೇ ಸಚಿವರ ಮಹತ್ವದ ಹೇಳಿಕೆ

ಕೇಂದ್ರ ಸರ್ಕಾರ ಪ್ರತಿ ತಿಂಗಳು 16 ಲಕ್ಷ ಉದ್ಯೋಗಗಳನ್ನು ಸೃಷ್ಟಿ ಮಾಡುತ್ತಿದೆ ಎಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಹೇಳಿದ್ದಾರೆ. ಮಂಗಳವಾರದಂದು ರಾಜಸ್ಥಾನದ ಅಜ್ಮೀರ್ ನಲ್ಲಿ ಮಾತನಾಡಿದ ಅವರು Read more…

ಗುಡ್ ನ್ಯೂಸ್: SSLC, PUC, ಪದವಿ ಸೇರಿ ವಿವಿಧ ವಿದ್ಯಾರ್ಹತೆ ಹೊಂದಿದವರಿಗೆ ಖಾಸಗಿ ಉದ್ಯೋಗ

ಹುಬ್ಬಳ್ಳಿ: ನವನಗರದ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ನವೆಂಬರ್ 25 ರಂದು ಬೆಳಿಗ್ಗೆ 10 ಗಂಟೆಯಿAದ ಮಧ್ಯಾಹ್ನ 2 ಗಂಟೆಯವರೆಗೆ ಮಿನಿ ಉದ್ಯೋಗ ಮೇಳವನ್ನು ಹಮ್ಮಿಕೊಳ್ಳಲಾಗಿದೆ. ಮೇಳದಲ್ಲ್ಲಿ 4 Read more…

BIG NEWS: ಅಮೆಜಾನ್, ಮೆಟಾ, ಸಿಸ್ಕೋ, ಟ್ವಿಟರ್ ಬಳಿಕ ಈಗ ʼಗೂಗಲ್ʼ ಸರದಿ; 10 ಸಾವಿರಕ್ಕೂ ಅಧಿಕ ಉದ್ಯೋಗಿಗಳ ತೆಗೆಯಲು ಸಿದ್ಧತೆ

ವಿಶ್ವದಲ್ಲಿ ಆರ್ಥಿಕ ಹಿಂಜರಿತ ಈಗಾಗಲೇ ಆರಂಭವಾಗಿದೆ. ಹೀಗಾಗಿ ಐಟಿ ಕಂಪನಿಗಳು ದೊಡ್ಡ ಪ್ರಮಾಣದಲ್ಲಿ ಉದ್ಯೋಗಿಗಳನ್ನು ವಜಾಗೊಳಿಸಲು ಮುಂದಾಗಿದ್ದು, ಈಗಾಗಲೇ ಅಮೆಜಾನ್, ಮೆಟಾ, ಸಿಸ್ಕೋ, ಟ್ವಿಟರ್ ಮೊದಲಾದ ಕಂಪನಿಗಳು ಸಾವಿರಾರು Read more…

ಕನ್ನಡಿಗರಿಗೆ ಭರ್ಜರಿ ಗುಡ್ ನ್ಯೂಸ್: ಉದ್ಯಮಗಳಲ್ಲಿ ಸ್ಥಳೀಯರಿಗೆ ಶೇ.70 ಉದ್ಯೋಗ ನೀಡುವ ವಿಧೇಯಕ ಡಿಸೆಂಬರ್ ನಲ್ಲಿ ಅನುಮೋದನೆ

ಕರ್ನಾಟಕ ರಾಜ್ಯೋತ್ಸವ ಸಂದರ್ಭದಲ್ಲಿಯೇ ರಾಜ್ಯ ಸರ್ಕಾರ ಕನ್ನಡಿಗರಿಗೆ ಭರ್ಜರಿ ಗುಡ್ ನ್ಯೂಸ್ ನೀಡಿದೆ. ರಾಜ್ಯದಲ್ಲಿ ಉದ್ಯಮ ಚಟುವಟಿಕೆ ಆರಂಭಿಸುವ ಪ್ರತಿ ಸಂಸ್ಥೆಯು ಸಹ ಸ್ಥಳೀಯ ಕನ್ನಡಿಗರಿಗೆ ಶೇಕಡ 70 Read more…

ಮಹಿಳೆಯರಿಗೆ ವಿದೇಶದಲ್ಲಿ ಉದ್ಯೋಗಾವಕಾಶ: ನೋಂದಣಿಗೆ ಆಹ್ವಾನ

ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮದ ವತಿಯಿಂದ ಕುವೈತ್ ದೇಶದಲ್ಲಿ ಮನೆಕೆಲಸಕ್ಕೆ ಮಹಿಳಾ ಅಭ್ಯರ್ಥಿಗಳು ಬೇಕಾಗಿದ್ದು, ಅರ್ಹ ಮಹಿಳೆಯರಿಂದ ನೋಂದಣಿಗೆ ಆಹ್ವಾನಿಸಲಾಗಿದೆ ಎಂದು ಬಳ್ಳಾರಿ ಜಿಲ್ಲಾ ಕೌಶಲ್ಯಾಭಿವೃದ್ಧಿ ಕಚೇರಿಯ ಜಿಲ್ಲಾ ಕೌಶಲ್ಯಾಭಿವೃದ್ಧಿ Read more…

ಪುಟ್ಟ ಮಗಳನ್ನು ನೋಡಿಕೊಳ್ಳಲು ದೊಡ್ಡ ವೇತನದ ಉದ್ಯೋಗ ತೊರೆದ ಅಪ್ಪ…!

ಖರಗ್​ಪುರ: ಐಐಟಿ (ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ) ಖರಗ್‌ಪುರ ಪದವೀಧರರಾಗಿರುವ ಅಂಕಿತ್ ಜೋಶಿ ಅವರು ತಮ್ಮ ನವಜಾತ ಮಗಳೊಂದಿಗೆ ಹೆಚ್ಚು ಸಮಯ ಕಳೆಯಲು ಹೆಚ್ಚಿನ ಸಂಬಳ ಪಡೆಯುವ ಕೆಲಸವನ್ನು Read more…

ಉದ್ಯೋಗದ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್: ಸ್ಕಿಲ್ ಕನೆಕ್ಟ್ ವೆಬ್‌ಸೈಟ್ ಆರಂಭ

ಕೊಪ್ಪಳ: ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ವತಿಯಿಂದ ಉದ್ಯೋಗದ ನೆರವಿಗಾಗಿ ಸ್ಕಿಲ್ ಕನೆಕ್ಟ್ ಎಂಬ ಅಧಿಕೃತ ವೆಬ್ ಪೋರ್ಟಲ್‌ ರಚಿಸಲಾಗಿದೆ. ವಿದ್ಯಾರ್ಹತೆ ಅನುಸಾರವಾಗಿ ವಿವಿಧ ರೀತಿಯ ಕೌಶಲ್ಯ Read more…

ಸರ್ಕಾರಿ ಇಲಾಖೆಗಳಲ್ಲಿ 30 ಲಕ್ಷ ಹುದ್ದೆ ಖಾಲಿ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ಸರ್ಕಾರಿ ಇಲಾಖೆಗಳಲ್ಲಿ 30 ಲಕ್ಷ ಹುದ್ದೆಗಳು ಖಾಲಿ ಇವೆ. ಹೀಗಿದ್ದರೂ ಕೇವಲ 75,000 ನೇಮಕಾತಿ ಪತ್ರ ವಿತರಿಸಲಾಗಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ಪ್ರಧಾನಿ Read more…

ಈಕೆಗಿದೆ ವಿಶ್ವದ ಅತಿ ಸುಂದರ ಪೊಲೀಸ್‌ ಎಂಬ ಹೆಗ್ಗಳಿಕೆ

ಬ್ಯೂಟಿ ವಿಥ್ ಬ್ರೇನ್ ಕಥೆ ಇದು. ಆಕೆಯಿಂದ ಬಂಧಿತರಾದ್ರೂ ಹುಡುಗರು ತಲೆಕೆಡಿಸಿಕೊಳ್ಳುವುದಿಲ್ಲ. ಯಾಕಂದ್ರೆ ಆಕೆ ಸುರಸುಂದರಿ. ಕೊಲಂಬಿಯಾದ ಮೆಡೆಲಿನ್ ಮೂಲದ ಡಯಾನಾ ರಾಮಿರೆಜ್ ತನ್ನ ಸುಂದರವಾದ ವೈಶಿಷ್ಟ್ಯಗಳಿಂದಾಗಿ ಸಾಮಾಜಿಕ Read more…

ಸಹಾಯಕ ಪ್ರಾಧ್ಯಾಪಕರ ಹುದ್ದೆ ಪರೀಕ್ಷೆ ಬರೆದಿದ್ದ ಅಭ್ಯರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ

ಸಹಾಯಕ ಪ್ರಾಧ್ಯಾಪಕರ ಹುದ್ದೆಗಾಗಿ ಪರೀಕ್ಷೆ ಬರೆದಿದ್ದ ಅಭ್ಯರ್ಥಿಗಳಿಗೆ ಬಹುಮುಖ್ಯವಾದ ಮಾಹಿತಿಯೊಂದು ಇಲ್ಲಿದೆ. ಮೂಲ ದಾಖಲೆಗಳ ಪರಿಶೀಲನೆಗೆ ಅರ್ಹರಾದ ಅಭ್ಯರ್ಥಿಗಳ ಪಟ್ಟಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಬಿಡುಗಡೆ ಮಾಡಿದೆ. 1:3 Read more…

BIG NEWS: ಟ್ವಿಟ್ಟರ್ ನ ಸಾವಿರಾರು ಉದ್ಯೋಗಿಗಳ ಭವಿಷ್ಯ ಡೋಲಾಯಮಾನ….!

ಬಿಲಿಯನೇರ್ ಉದ್ಯಮಿ ಎಲಾನ್ ಮಸ್ಕ್ ಟ್ವಿಟರ್ ನ್ನು ಸ್ವಾಧೀನಪಡಿಸಿಕೊಂಡ ನಂತರ ಅಲ್ಲಿ ಹಲವು ಬದಲಾವಣೆಗಳು ಆಗ್ತಾ ಇವೆ. ಕಂಪನಿಯಲ್ಲಿ ಹೆಚ್ಚು ಗಂಟೆ ಕೆಲಸ ಮಾಡಬೇಕು, ವಾರದ ರಜೆ ಇರೋದಿಲ್ಲ Read more…

10 – 12 ನೇ ತರಗತಿ ಪಾಸಾದವರಿಗೆ ಬಂಪರ್; ಪೋಸ್ಟ್ ಆಫೀಸ್ ನ 90 ಸಾವಿರಕ್ಕೂ ಅಧಿಕ ಹುದ್ದೆಗಳಿಗೆ ನೇಮಕಾತಿ; ಇಲ್ಲಿದೆ ವಿವರ

ಉದ್ಯೋಗದ ಹುಡುಕಾಟ ನಡೆಸುತ್ತಿರುವ 10, 12ನೇ ತರಗತಿ ಪಾಸಾದವರಿಗೆ ಬಂಪರ್ ಸುದ್ದಿಯೊಂದು ಇಲ್ಲಿದೆ. ಅಂಚೆ ಇಲಾಖೆಯು 98,083 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿದ್ದು, ಈ ಪೈಕಿ 59,099 ಪೋಸ್ಟ್ Read more…

SSLC, PUC, ITI ಪದವಿ ಸೇರಿ ವಿವಿಧ ವಿದ್ಯಾರ್ಹತೆ ಹೊಂದಿದವರಿಗೆ ಗುಡ್ ನ್ಯೂಸ್

ದಾವಣಗೆರೆ: ದಾವಣಗೆರೆ ವೃತ್ತಿ ಮಾರ್ಗಧರ್ಶನ ಕೇಂದ್ರ, ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಇವರ ವತಿಯಿಂದ ನ. 5 ಬೆಳಗ್ಗೆ 10 ಗಂಟೆಗೆ ಜಿಲ್ಲಾಡಳಿತ ಭವನದಲ್ಲಿನ ಕೊಠಡಿ ಸಂಖ್ಯೆ-51ರ ಉದ್ಯೋಗ Read more…

ʼಉದ್ಯೋಗಾಕಾಂಕ್ಷಿʼಗಳಿಗೆ ಭರ್ಜರಿ ಗುಡ್ ನ್ಯೂಸ್; ಪೊಲೀಸ್ ನೇಮಕಾತಿಯಲ್ಲಿ ವಯೋಮಿತಿ ಸಡಿಲಿಕೆಗೆ ಚಿಂತನೆ

ರಾಜ್ಯೋತ್ಸವ ದಿನವಾದ ಇಂದು ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ ಸಿಕ್ಕಿದೆ. ಪೊಲೀಸ್ ನೇಮಕಾತಿಯಲ್ಲಿ ವಯೋಮಿತಿ ಸಡಿಲಿಕೆ ಮಾಡುವ ಕುರಿತಂತೆ ಚಿಂತನೆ ನಡೆಸಲಾಗಿದ್ದು, ಗೃಹ ಸಚಿವ ಅರಗ ಜ್ಞಾನೇಂದ್ರ ಅವರೇ Read more…

ಮನೆ ಮಾಲೀಕರಿಂದ ಕೆಲಸದಾಕೆಯ ಹುಟ್ಟುಹಬ್ಬ ಆಚರಣೆ; ಭಾವುಕ ವಿಡಿಯೋ ವೈರಲ್

ಮುಂಬೈ: ಇಂದಿನ ದಿನಗಳಲ್ಲಿ ಮನೆಯವರು ತಮ್ಮ ಮನೆಯ‌ ಸದಸ್ಯರದ್ದೇ ಹುಟ್ಟುಹಬ್ಬ ಆಚರಿಸೋದಕ್ಕೂ ಸಮಯ ಇರೋದಿಲ್ಲ. ಸಮಯ ಇದ್ದರೂ ಆಚರಿಸೋದು ತೀರ ಕಡಿಮೆ. ಆದರೆ ಇಲ್ಲೊಂದು ಅಪರೂಪದ ಘಟನೆ ಎಂಬಂತೆ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...