alex Certify Jog falls | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪ್ರವಾಸಿಗರೇ ಗಮನಿಸಿ : ‘ಜೋಗ ಜಲಪಾತ’ ಪ್ರವೇಶಕ್ಕೆ 3 ತಿಂಗಳು ತಾತ್ಕಾಲಿಕ ನಿರ್ಬಂಧ |Jog Falls

ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಜೋಗ ಜಲಪಾತದ ಮುಖ್ಯದ್ವಾರ ಕಾಮಗಾರಿ ಹಾಗೂ ಪ್ರವಾಸಿಗರಿಗೆ ಮೂಲಭೂತ ಸೌಲಭ್ಯ ಒದಗಿಸಲು ಸಮಗ್ರ ಅಭಿವೃದ್ಧಿ ಕಾಮಗಾರಿ ನಡೆಯುತ್ತಿದು,್ದ ಜನವರಿ 01 ರಿಂದ ಮಾರ್ಚ್ Read more…

BIG NEWS: ಪ್ರವಾಸಿಗರಿಗೆ ಬಿಗ್ ಶಾಕ್: ಜೋಗ ಜಲಪಾತ ವೀಕ್ಷಣೆಗೆ ನಿರ್ಬಂಧ!

ಶಿವಮೊಗ್ಗ: ವಿಶ್ವಪ್ರಸಿದ್ಧ ಜೋಗ ಜಲಪಾತ ವೀಕ್ಷಣೆಗೆ ಪ್ರವಾಸಿಗರಿಗೆ ನಿರ್ಬಂಧ ವಿಧಿಸಿ ಶಿವಮೊಗ್ಗ ಜಿಲ್ಲಾಡಳಿತ ಆದೇಶ ಹೊರಡಿಸಿದೆ. ಇದರಿಂದಾಗಿ ಪ್ರವಾಸಿಗರಿಗೆ ಭಾರಿ ನಿರಾಸೆಯಾಗಿದೆ. ಅಭಿವೃದ್ಧಿ ಕಾಮಗಾರಿ ನಡೆಯಲಿರುವ ಹಿನ್ನೆಲೆಯಲ್ಲಿ ಮೂರು Read more…

ವಿಶ್ವವಿಖ್ಯಾತ ಜೋಗ ಫಾಲ್ಸ್ ಪ್ರವಾಸಿಗರಿಗೆ ಶಾಕ್: ಶುಲ್ಕ ಹೆಚ್ಚಳ ಬರೆ

ಶಿವಮೊಗ್ಗ: ವಿಶ್ವವಿಖ್ಯಾತ ಜೋಗ ಜಲಪಾತ ವೀಕ್ಷಿಸಲು ಬರುವ ಪ್ರವಾಸಿಗರಿಗೆ ಹೆಚ್ಚಿನ ಶುಲ್ಕದ ಬರೆ ಬೀಳಲಿದೆ. ಜೋಗ ನಿರ್ವಹಣಾ ಪ್ರಾಧಿಕಾರ ವತಿಯಿಂದ ಸುಮಾರು 183.7 ಕೋಟಿ ರೂ. ವೆಚ್ಚದಲ್ಲಿ ಜಲಪಾತದ Read more…

ಪ್ರವಾಸಿಗರಿಗೆ ಗುಡ್ ನ್ಯೂಸ್: ಜೋಗಫಾಲ್ಸ್ ವೀಕ್ಷಣೆಗೆ KSRTC ವಿಶೇಷ ಪ್ಯಾಕೇಜ್

ದಾವಣಗೆರೆ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ವತಿಯಿಂದ ಪ್ರತಿ ವರ್ಷದಂತೆ ಪ್ರಸಕ್ತ ವರ್ಷದಲ್ಲಿಯೂ ಆಗಸ್ಟ್ 3 ರಿಂದ ಪ್ರತಿ ಶನಿವಾರ, ಭಾನುವಾರ ರಜಾದಿನಗಳಂದು ದಾವಣಗೆರೆ ಹಾಗೂ ಹರಿಹರದಿಂದ Read more…

ಪ್ರವಾಸಿಗರಿಗೆ ಗುಡ್ ನ್ಯೂಸ್: ಸರ್ವಋತು ಪ್ರವಾಸಿ ತಾಣವಾಗಿ ‘ಜೋಗ ಜಲಾಶಯ’ ಅಭಿವೃದ್ಧಿ

ಪ್ರಸ್ತುತ ಶರಾವತಿ ಜಲಾನಯನ ಪ್ರದೇಶದಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಜೋಗ ಜಲಪಾತ ಧುಮ್ಮಿಕ್ಕಿ ಹರಿಯುತ್ತಿದೆ. ವಾರಾಂತ್ಯದ ದಿನಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುತ್ತಿದ್ದು, ಜೋಗ ಜಲಪಾತದ ವೈಭವವನ್ನು ಕಣ್ತುಂಬಿಕೊಳ್ಳುತ್ತಿದ್ದಾರೆ. ಇದರ Read more…

ಲಿಂಗನಮಕ್ಕಿ ಜಲಾಶಯದ 3 ಗೇಟ್ ಗಳಿಂದ ಶರಾವತಿ ನದಿಗೆ ನೀರು: ಮೈದುಂಬಿದ ಜೋಗ ಜಲಪಾತ

ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಶರಾವತಿ ನದಿ ಕಣಿವೆಯ ಲಿಂಗನಮಕ್ಕಿ ಜಲಾಶಯದಿಂದ ಗುರುವಾರ ನೀರು ಬಿಡುಗಡೆ ಮಾಡಲಾಗಿದೆ‌. ಸುಮಾರು 10 ಸಾವಿರ ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದ್ದು 3 Read more…

ಬೇಸಿಗೆಯಲ್ಲಿಯೂ ಜೀವಕಳೆಯಿಂದ ಪ್ರವಾಸಿಗರನ್ನು ಕೈಬೀಸಿ ಕರೆಯುತ್ತಿದೆ ಜೋಗ ಜಲಪಾತ

ಮಲೆನಾಡಿನ ಪ್ರಮುಖ ಪ್ರವಾಸಿತಾಣ ಜೋಗ ಜಲಪಾತ ಬೇಸಿಗೆಯಲ್ಲಿಯೂ ಜೀವಳಕೆಯೊಂದ ಕಂಗೊಳಿಸುತ್ತಿದೆ. ಜಲಪಾತ ಧುಮ್ಮಿಕ್ಕಿ ಹರಿಯುವ ರಭಸವಿಲ್ಲದಿದ್ದರೂ ಶರಾವತಿ ಕಣಿವೆಯಲ್ಲಿ ಆಗಾಗ ಮಳೆಯಾಗುತ್ತಿರುವುದರಿಂದ ಹಸಿರು ಕಾನನದ ನಡುವೆ ಜೋಗ ರಮಣೀಯವಾಗಿ Read more…

ಈಜಲು ಹೋಗಿದ್ದ ಕೃಷಿ ಅಧಿಕಾರಿ ದುರಂತ ಸಾವು

ಶಿವಮೊಗ್ಗ ಜಿಲ್ಲೆ ಸಾಗರ ಸಮೀಪದ ದೇವಿಗುಂಡಿ ಬಳಿ ಕುಟುಂಬ ಸದಸ್ಯರೊಂದಿಗೆ ತೆರಳಿದ್ದ ಕೃಷಿ ಅಧಿಕಾರಿ ಕುಮಾರ್ ಹಾಗೂ ಐಡಿಎಫ್‍ಸಿ ಬ್ಯಾಂಕ್ ಕಲೆಕ್ಟರ್ ಅರುಣ್ ಈಜಲು ತೆರಳಿದ್ದ ವೇಳೆ ಸಾವನ್ನಪ್ಪಿದ್ದಾರೆಂದು Read more…

ಜನಸಾಮಾನ್ಯರಿಗೆ ಮತ್ತೊಂದು ಶಾಕ್: ಮಳೆ ಕೊರತೆ ಹಿನ್ನೆಲೆಯಲ್ಲಿ ‘ಲೋಡ್ ಶೆಡ್ಡಿಂಗ್’ ಅನಿವಾರ್ಯವೆಂದ KPC ಇಂಜಿನಿಯರ್

ರಾಜ್ಯದಲ್ಲಿ ಈ ಬಾರಿ ವ್ಯಾಪಕ ಮುಂಗಾರು ಮಳೆಯಾಗದ ಕಾರಣ ಬರ ಪರಿಸ್ಥಿತಿ ತಲೆದೋರಿದೆ. ಮುಂದಿನ ದಿನಗಳಲ್ಲಿ ಕುಡಿಯುವ ನೀರಿಗೂ ತತ್ವಾರ ಬಂದೊದಗುವ ಆತಂಕ ಎದುರಾಗಿದ್ದು, ಇದರ ಮಧ್ಯೆ ಮತ್ತೊಂದು Read more…

KSRTC ಯಿಂದ ವಿವಿಧೆಡೆ ಪ್ಯಾಕೇಜ್ ಟೂರ್; ಇಲ್ಲಿದೆ ವಿವರ

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ವತಿಯಿಂದ ವಾರಾಂತ್ಯದಲ್ಲಿ ಬೆಂಗಳೂರಿನಿಂದ ರಾಜ್ಯದ ವಿವಿಧ ಪ್ರವಾಸಿ ಸ್ಥಳಗಳಿಗೆ ಪ್ಯಾಕೇಜ್ ಟೂರ್ ಆಯೋಜಿಸಲಾಗಿದ್ದು, ಇದರ ವಿವರ ಇಂತಿದೆ. ಜೋಗ ಜಲಪಾತ ಪ್ರವಾಸ: Read more…

ಸೊರಗಿದ್ದ ಜೋಗ ಜಲಪಾತಕ್ಕೆ ಜೀವ ಕಳೆ; ‘ಸೌಂದರ್ಯ’ ಕಣ್ತುಂಬಿಕೊಳ್ಳಲು ಹರಿದು ಬಂದ ಜನಸಾಗರ

ಈ ಬಾರಿ ಮುಂಗಾರು ವಿಳಂಬವಾಗಿ ಆರಂಭವಾದ ಕಾರಣ ಸೊರಗಿದ್ದ ವಿಶ್ವ ವಿಖ್ಯಾತ ಜೋಗ ಜಲಪಾತಕ್ಕೆ ಕಳೆದ ಒಂದು ವಾರದಿಂದ ಸುರಿಯುತ್ತಿರುವ ವ್ಯಾಪಕ ಮಳೆಯಿಂದ ಮತ್ತೆ ಜೀವ ಕಳೆ ಬಂದಿದೆ. Read more…

ಬೇಸಿಗೆಯಲ್ಲಿ ವೈಭವ ಕಳೆದುಕೊಳ್ಳುತ್ತಿದ್ದ ಜೋಗ ಜಲಪಾತದಲ್ಲಿ ಈಗಲೂ ನೀರು….!

ಬೇಸಿಗೆ ಬಂತೆಂದರೆ ಸಾಕು ಜೋಗ ಜಲಪಾತ ತನ್ನ ವೈಭವ ಕಳೆದುಕೊಳ್ಳುತ್ತಿತ್ತು. ಮಳೆಗಾಲದಲ್ಲಿ ಬೋರ್ಗರೆಯುವ ಜಲಪಾತಕ್ಕೆ ದೊಡ್ಡ ಮಟ್ಟದಲ್ಲಿ ಪ್ರವಾಸಿಗರು ಆಗಮಿಸುತ್ತಿದ್ದರಲ್ಲದೆ ಮಾರ್ಚ್ ನಂತರ ಬೇಸಿಗೆ ಶುರುವಾದ ಬಳಿಕ ಪ್ರವಾಸಿಗರ Read more…

ಗಮನಿಸಿ: ಮೇ 10ರಂದು ವಿಶ್ವವಿಖ್ಯಾತ ಜೋಗ ಜಲಪಾತ ವೀಕ್ಷಣೆಗಿಲ್ಲ ಅವಕಾಶ

ಬಹುತೇಕರಿಗೆ ಸರ್ಕಾರಿ ರಜಾ ಸಿಕ್ಕರೆ ತಕ್ಷಣವೇ ಪ್ರವಾಸಿ ತಾಣಗಳತ್ತ ಧಾವಿಸುವುದು ವಾಡಿಕೆ. ಮತದಾನದಂತಹ ಮಹತ್ವದ ಸಂದರ್ಭಗಳಲ್ಲೂ ಅದನ್ನು ಮರೆತು ಪ್ರವಾಸಿ ತಾಣಗಳಿಗೆ ಲಗ್ಗೆ ಇಡುತ್ತಾರೆ. ಹೀಗಾಗಿಯೇ ಮತದಾನ ಹೆಚ್ಚಿಸಲು Read more…

ಅಳಿವಿನಂಚಿನಲ್ಲಿರುವ ಅಪರೂಪದ ಕುದ್ರೋಳ ಹಾವು ಪತ್ತೆ….!

ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ವಿಶ್ವವಿಖ್ಯಾತ ಜೋಗ್ ಫಾಲ್ಸ್ ಸಮೀಪದ ಅರಳಗೋಡು ಗ್ರಾಮ ಪಂಚಾಯಿತಿ ವ್ಯಾಪ್ತಿಯ ತಲಗಿಣಿ ಗ್ರಾಮದ ಬಳಿಯ ಕಾಡಿನಲ್ಲಿ ಅಳಿವಿನಂಚಿನಲ್ಲಿರುವ ಅಪರೂಪದ ಕುದ್ರೋಳ ಹಾವು ಪತ್ತೆಯಾಗಿದೆ. Read more…

ಕರ್ನಾಟಕದ ಏಳು ಅದ್ಭುತಗಳ ಘೋಷಣೆ; ಇಲ್ಲಿದೆ ಅವುಗಳ ಪಟ್ಟಿ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ‘ಕರ್ನಾಟಕದ ಏಳು ಅದ್ಭುತ’ ಗಳ ಅಧಿಕೃತ ಘೋಷಣೆ ಮಾಡಿದ್ದು, ಶನಿವಾರದಂದು ಬೆಂಗಳೂರಿನ ಪಂಚತಾರಾ ಹೋಟೆಲ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಈ ಏಳು ಅದ್ಭುತಗಳು ಇರುವ Read more…

ವಿಶ್ವ ವಿಖ್ಯಾತ ‘ಜೋಗ ಜಲಪಾತ’ ವೀಕ್ಷಣೆಗೆ ಹರಿದು ಬಂದ ಜನಸಾಗರ

ಆಗಸ್ಟ್ 13 ಶನಿವಾರ, ಆಗಸ್ಟ್ 14 ಭಾನುವಾರ ವಾರಾಂತ್ಯದ ರಜಾ ದಿನಗಳಾಗಿದ್ದು, ಇದರ ಜೊತೆಗೆ ಆಗಸ್ಟ್ 15ರ ಸೋಮವಾರ ಸ್ವಾತಂತ್ರ್ಯೋತ್ಸವದ ಕಾರಣಕ್ಕೆ ಶಾಲಾ – ಕಾಲೇಜು, ಕಾರ್ಖಾನೆ, ಕಚೇರಿಗಳಿಗೆ Read more…

ಪ್ರವಾಸ ಪ್ರಿಯರಿಗೆ ಭರ್ಜರಿ ಗುಡ್ ನ್ಯೂಸ್: ಜೋಗ ಜಲಪಾತಕ್ಕೆ ಪ್ಯಾಕೇಜ್ ಟೂರ್

ರಾಜ್ಯದಾದ್ಯಂತ ಉತ್ತಮ ಮಳೆಯಾಗುತ್ತಿದ್ದು, ಜಲಪಾತಗಳು ಧುಮ್ಮಿಕ್ಕಿ ಹರಿಯುತ್ತಿವೆ. ಈ ಸಂದರ್ಭದಲ್ಲಿ ಪ್ರವಾಸಿ ತಾಣಗಳಿಗೆ ಭೇಟಿ ನೀಡಲು ಸಾರ್ವಜನಿಕರು ಮುಂದಾಗುತ್ತಾರೆ. ಇಂತಹ ಪ್ರವಾಸ ಪ್ರಿಯರಿಗಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ Read more…

ನಯಾಗರವನ್ನೂ ಮೀರಿಸುವಂತಿದೆ ‘ಜೋಗ ಜಲಪಾತ’ ದ ದೃಶ್ಯ ವೈಭವ, ಟ್ವಿಟ್ಟರ್‌ನಲ್ಲಿ ವೈರಲ್‌ ಆಯ್ತು ವಿಡಿಯೋ

ನಯಾಗರ ಫಾಲ್ಸ್‌ ಬಗ್ಗೆ ಎಲ್ರಿಗೂ ಗೊತ್ತೇ ಇದೆ. ಈ ಜಲಪಾತದ ಸುಂದರ ಫೋಟೋ ಮತ್ತು ವಿಡಿಯೋಗಳನ್ನು ನೋಡಿದವರೆಲ್ಲ ಒಮ್ಮೆಯಾದರೂ ಅಲ್ಲಿಗೆ ಭೇಟಿ ಕೊಡಬೇಕು ಅಂತಾ ಆಸೆ ಪಟ್ಟಿರ್ತಾರೆ. ಆದ್ರೆ Read more…

ಶ್ರೀ ಕ್ಷೇತ್ರ ವಡನಬೈಲಿಗೆ ತೆರಳುವ ಭಕ್ತಾದಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ

ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಜೋಗ್ ಫಾಲ್ಸ್ ನಲ್ಲಿ ಪ್ರಸಿದ್ಧ ವಡನಬೈಲು ಪದ್ಮಾವತಿ ದೇವಾಲಯವಿದೆ. ಈ ದೇವಾಲಯ ಕರ್ನಾಟಕ ವಿದ್ಯುತ್ ನಿಗಮದ ಯೋಜನಾ ಪ್ರದೇಶದ ನಿರ್ಬಂಧಿತ ಪ್ರದೇಶದಲ್ಲಿರುವ ಕಾರಣ Read more…

ಜೋಗ ಜಲಪಾತದಲ್ಲಿ ಅದ್ಭುತ ದೃಶ್ಯ ಕಣ್ತುಂಬಿಕೊಂಡ ಪ್ರವಾಸಿಗರು, ಗಾಳಿಯ ರಭಸಕ್ಕೆ ಮೇಲಕ್ಕೆ ಚಿಮ್ಮಿದ ಜಲಧಾರೆ

ಶಿವಮೊಗ್ಗ: ವಿಶ್ವವಿಖ್ಯಾತ ಜೋಗ ಜಲಪಾತದಲ್ಲಿ ಕಂಡ ಅದ್ಭುತ ದೃಶ್ಯವನ್ನು ಪ್ರವಾಸಿಗರು ಕಣ್ತುಂಬಿಕೊಂಡಿದ್ದಾರೆ. ಜಲಪಾತದಿಂದ ಕೆಳಕ್ಕೆ ಧುಮ್ಮಿಕ್ಕುವ ನೀರು ಗಾಳಿಯ ರಭಸಕ್ಕೆ ಮೇಲ್ಮುಖವಾಗಿ ಚಿಮ್ಮಿದೆ. ಪ್ರಪಾತಕ್ಕೆ ಧುಮ್ಮಿಕ್ಕುತ್ತಿದ್ದ ನೀರು ಗಾಳಿಯ Read more…

ಲಿಂಗನಮಕ್ಕಿ ಜಲಾಶಯ ಭರ್ತಿಗೆ ಕೇವಲ 3.75 ಅಡಿ ನೀರು ಮಾತ್ರ ಬಾಕಿ…!

ಕಳೆದ ಕೆಲವು ದಿನಗಳಿಂದ ರಾಜ್ಯದಾದ್ಯಂತ ನಿರಂತರವಾಗಿ ಮಳೆಯಾಗುತ್ತಿದೆ. ಶರಾವತಿ ಜಲಾಯನ ಪ್ರದೇಶದಲ್ಲೂ ಸಹ ವ್ಯಾಪಕ ಮಳೆಯಾಗುತ್ತಿದ್ದು, ಹೀಗಾಗಿ ಲಿಂಗನಮಕ್ಕಿ ಜಲಾಶಯಕ್ಕೆ ನೀರು ಹರಿದು ಬರುತ್ತಿದೆ. ಸೋಮವಾರ ಬೆಳಗ್ಗೆ 8ಗಂಟೆಗೆ Read more…

ವಿಶ್ವವಿಖ್ಯಾತ ಜೋಗ ಜಲಪಾತ ವೀಕ್ಷಣೆಗೆ ಬರುವ ಪ್ರವಾಸಿಗರಿಗೆ ಗುಡ್ ನ್ಯೂಸ್: ಮಾರ್ಗಸೂಚಿಗೆ ತಿದ್ದುಪಡಿ

ವಿಶ್ವವಿಖ್ಯಾತ ಜೋಗ ಜಲಪಾತ ವೀಕ್ಷಣೆಗೆ ಹೆಚ್ಚಿನ ಸಂಖ್ಯೆಯ ಪ್ರವಾಸಿಗರು ಬರುತ್ತಾರೆ. ಮಳೆಗಾಲದಲ್ಲಿ ಪ್ರವಾಸಿಗರ ಸಂಖ್ಯೆ ಹೆಚ್ಚಾಗಿ ಕೊರೋನಾ ಹರಡುವ ಸಾಧ್ಯತೆ ಹಿನ್ನಲೆಯಲ್ಲಿ ನಿರ್ಬಂಧ ವಿಧಿಸಲಾಗಿದೆ. ಜೋಗ ವೀಕ್ಷಿಸಲು ಬರುವ Read more…

ಪ್ರವಾಸಿ ತಾಣ ನೋಡ ಬಯಸುವವರಿಗೆ ಗುಡ್ ನ್ಯೂಸ್: KSRTC ವಿಶೇಷ ಪ್ಯಾಕೇಜ್

ದಾವಣಗೆರೆ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ದಾವಣಗೆರೆ ವಿಭಾಗದ ವತಿಯಿಂದ ಪ್ರತಿನಿತ್ಯ ಹಾಗೂ ವಾರಾಂತ್ಯಗಳಲ್ಲಿ ಕೋಟೆ ನಗರಿ ಚಿತ್ರದುರ್ಗ, ವಾಣಿವಿಲಾಸ ಸಾಗರ, ವಿಜಯನಗರ ವೈಭವ ಸಾರುವ ಹಂಪಿ, Read more…

ವಿಶ್ವವಿಖ್ಯಾತ ಜೋಗ ಜಲಪಾತ ನೋಡ ಬಯಸುವವರಿಗೆ ಗುಡ್ ನ್ಯೂಸ್

ದಾವಣಗೆರೆ: ವಿಶ್ವವಿಖ್ಯಾತ ಜೋಗ ಜಲಪಾತದ ವೈಭವವನ್ನು ಸಾರ್ವಜನಿಕರು ವೀಕ್ಷಿಸುವಂತಾಗಲು ದಾವಣಗೆರೆ ವಿಭಾಗದ ದಾವಣಗೆರೆ ಮತ್ತು ಹರಿಹರದಿಂದ ಜೋಗ್‍ಫಾಲ್ಸ್‍ ಗೆ ರಾಜಹಂಸ ಸಾರಿಗೆ ವಿಶೇಷ ಪ್ಯಾಕೇಜ್ ಸೇವೆ ಆ. 1 Read more…

ಪ್ರವಾಸ ಪ್ರಿಯರಿಗೆ ಇಲ್ಲಿದೆ ‘ಗುಡ್ ನ್ಯೂಸ್’

ಕೊರೊನಾ ಆರ್ಭಟ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಒಂದೊಂದೇ ಚಟುವಟಿಕೆಗಳು ಆರಂಭವಾಗುತ್ತಿವೆ. ಕಳೆದ ಐವತ್ತಕ್ಕೂ ಅಧಿಕ ದಿನಗಳಿಂದ ಮನೆಗಳಲ್ಲಿ ಬಂಧಿಯಾಗಿದ್ದ ಸಾರ್ವಜನಿಕರು ಇದೀಗ ತಮ್ಮ ಎಂದಿನ ಚಟುವಟಿಕೆಗಳಿಗೆ ಮರಳುತ್ತಿದ್ದಾರೆ. ಇದರ Read more…

ವೈಭವದಿಂದ ಭೋರ್ಗರೆಯುತ್ತಿದೆ ಜೋಗ ಜಲಪಾತ

ಮಾನವನಾಗಿ ಹುಟ್ಟಿದ ಮೇಲೆ ಏನೇನ್ ಕಂಡೆ…! ಸಾಯೋದ್ರೊಳಗೆ ಒಮ್ಮೆ ನೋಡು ಜೋಗಾದ್ ಗುಂಡಿ….! ಎಂಬ ಮಾತಿದೆ. ಈ ಬಾರಿ ಮುಂಗಾರು ಪೂರ್ವ ಹಾಗೂ ಮುಂಗಾರು ಮಳೆ  ಕಾರಣ ಜೋಗ Read more…

ವಿಶ್ವವಿಖ್ಯಾತ ‘ಜೋಗ’ ಜಲಪಾತ ವೀಕ್ಷಣೆಗೆ ಜನಸಾಗರ

ನದಿಪಾತ್ರದಲ್ಲಿ ಉತ್ತಮ ಮಳೆಯಾಗುತ್ತಿರುವ ಕಾರಣ ಜೋಗ ಜಲಪಾತ ಧುಮ್ಮಿಕ್ಕಿ ಹರಿಯುತ್ತಿದ್ದು, ಈ ವೈಭವವನ್ನು ಕಣ್ತುಂಬಿಕೊಳ್ಳಲು ಭಾನುವಾರದಂದು ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಜೋಗಕ್ಕೆ ಆಗಮಿಸಿದ್ದಾರೆ. ಲಾಕ್ ಡೌನ್ ಸಡಿಲಿಕೆ ಬಳಿಕ Read more…

ಪುನರ್ವಸು ಮಳೆಗೆ ತತ್ತರಿಸಿದ ‘ಮಲೆನಾಡು’

ಕಳೆದ ಕೆಲವು ದಿನಗಳಿಂದ ಧಾರಾಕಾರವಾಗಿ ಸುರಿಯುತ್ತಿರುವ ಪುನರ್ವಸು ಮಳೆಗೆ ಮಲೆನಾಡು ಜನತೆ ತತ್ತರಿಸಿ ಹೋಗಿದ್ದಾರೆ. ಮನೆಯಿಂದ ಹೊರಗೆ ಬರಲೂ ಬಿಡದಂತೆ ಬಿಟ್ಟು ಬಿಡದೆ ಮಳೆ ನಿರಂತರವಾಗಿ ಸುರಿಯುತ್ತಿದ್ದು, ಕೆರೆಕಟ್ಟೆಗಳು, Read more…

ಇಂದಿನಿಂದ ತೆರೆಯಲಿರುವ ಜೋಗ ಜಲಪಾತಕ್ಕೆ ಭೇಟಿ ನೀಡುವ ಪ್ರವಾಸಿಗರಿಗೊಂದು ಮುಖ್ಯ ಮಾಹಿತಿ

ಕೊರೊನಾ ಸೋಂಕು ನಿಯಂತ್ರಣಕ್ಕಾಗಿ ಕಳೆದ ಎರಡೂವರೆ ತಿಂಗಳಿಗೂ ಅಧಿಕ ಕಾಲದಿಂದ ಲಾಕ್ ಡೌನ್ ಜಾರಿಯಲ್ಲಿದ್ದ ಕಾರಣ ವಿಶ್ವವಿಖ್ಯಾತ ಜೋಗ ಜಲಪಾತವನ್ನು ಬಂದ್ ಮಾಡಲಾಗಿತ್ತು. ಇದೀಗ 5ನೇ ಹಂತದ ಲಾಕ್ಡೌನ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...