alex Certify Join Congress | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಆಡೋ ಹೈಕ್ಳಿಗೆ ಅಧಿಕಾರ ಕೊಟ್ರೆ ಹೊಡೆ ಗದ್ದೆ ಕೊಯ್ದಿದ್ದರಂತೆ, ಕುಮಾರಣ್ಣ ಜೆಡಿಎಸ್ ಮಾರಾಯ್ತು: ಡಿಸಿಎಂ ಡಿಕೆ

ಮೈಸೂರು: ಆಡೋ ಹೈಕಳಿಗೆ ಅಧಿಕಾರ ಕೊಟ್ಟರೆ ಹೊಡೆ ಗದ್ದೆ ಕೊಯ್ದಿದ್ದರಂತೆ, ನಿಮ್ಮ ಪಾರ್ಟಿ ಕುಮಾರಣ್ಣ ಮಾರಿದ್ದಾರೆ. ಕಾಂಗ್ರೆಸ್ ಪಕ್ಷ ಸೇರಿ ಎಂದು ಜೆಡಿಎಸ್ ಕಾರ್ಯಕರ್ತರಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ Read more…

BIG NEWS: ಹೆಚ್.ಡಿ.ಕೆಗೆ ಬಿಗ್ ಶಾಕ್: ಜೆಡಿಎಸ್ ನ 300 ಕಾರ್ಯಕರ್ತರು ದಿಢೀರ್ ಕಾಂಗ್ರೆಸ್ ಸೇರ್ಪಡೆ

ರಾಮನಗರ: ಲೋಕಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದೆ. ಈ ಮಧ್ಯೆ ಡಿಸಿಎಂ ಡಿ.ಕೆ.ಶಿವಕುಮಾರ್ ಆಪರೇಷನ್ ಹಸ್ತ ಆರಂಭಿಸಿದ್ದು, ಬಿಜೆಪಿ ಹಾಗೂ ಜೆಡಿಎಸ್ ಸದಸ್ಯರನ್ನು ಕಾಂಗ್ರೆಸ್ ಗೆ ಬರಮಾಡಿಕೊಳ್ಳುತ್ತಿದ್ದಾರೆ. ಚನ್ನಪಟ್ಟಣ, ಮಾಗಡಿ, Read more…

ಲೋಕಸಭೆ ಚುನಾವಣೆ ಹೊತ್ತಲ್ಲೇ ಬಿಜೆಪಿಗೆ ಶಾಕ್: ಪಕ್ಷಕ್ಕೆ ರಾಜೀನಾಮೆ ನೀಡಿದ ಸಂಸದ ಬ್ರಿಜೇಂದ್ರ ಸಿಂಗ್ ಕಾಂಗ್ರೆಸ್ ಸೇರ್ಪಡೆ

ನವದೆಹಲಿ: ಹಿಸಾರ್ ಸಂಸದ ಬ್ರಿಜೇಂದ್ರ ಸಿಂಗ್ ಅವರು ಬಿಜೆಪಿಗೆ ರಾಜೀನಾಮೆ ನೀಡಿದ್ದಾರೆ., ತಂದೆ ಬಿರೇಂದರ್ ಸಿಂಗ್ ಅವರೊಂದಿಗೆ ಕಾಂಗ್ರೆಸ್ ಸೇರುವ ಸಾಧ್ಯತೆಯಿದೆ. ಬ್ರಿಜೇಂದ್ರ ಸಿಂಗ್ ಅವರು ಲೋಕಸಭೆ ಚುನಾವಣೆಗೆ Read more…

ನ.15 ಕ್ಕೆ ಬಿಜೆಪಿ-ಜೆಡಿಎಸ್ ಹಲವು ನಾಯಕರು ಕಾಂಗ್ರೆಸ್ ಸೇರ್ಪಡೆ : ಡಿಸಿಎಂ ಡಿಕೆಶಿ ಸ್ಪೋಟಕ ಹೇಳಿಕೆ

ನವದೆಹಲಿ : ರಾಜ್ಯ ರಾಜಕೀಯದಲ್ಲಿ ಆಪರೇಷನ್ ಹಸ್ತದ ಕುರಿತಂತೆ ಚರ್ಚೆಗಳು ನಡೆಯುತ್ತಿರುವ ಬೆನ್ನಲ್ಲೇ ಡಿಸಿಎಂ ಡಿ.ಕೆ.ಶಿವಕುಮಾರ್ ಸ್ಪೋಟಕ ಹೇಳಿಕೆಯೊದನ್ನು ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ-ಜೆಡಿಎಸ್ ನ ಹಲವು Read more…

ಮಾಜಿ ಸಿಎಂ ಪುತ್ರಿ ಗೀತಾ ಕಾಂಗ್ರೆಸ್ ಸೇರ್ಪಡೆ: ಪತ್ನಿ ಬೆಂಬಲಿಸಿ ನಟ ಶಿವರಾಜ್ ಕುಮಾರ್ ಪ್ರಚಾರ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಸ್. ಬಂಗಾರಪ್ಪ ಪುತ್ರಿ ಗೀತಾ ಶಿವರಾಜಕುಮಾರ್ ಇಂದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ. ಅವರಿಗೆ ಪತಿ, ನಟ ಶಿವರಾಜ್ ಕುಮಾರ್ ಬೆಂಬಲ ನೀಡಿದ್ದು, ಅವರು ಕೂಡ Read more…

BIG BREAKING: ಶೆಟ್ಟರ್ ಸೇರ್ಪಡೆಯಿಂದ ಕಾಂಗ್ರೆಸ್ ಗೆ 150 ಸ್ಥಾನ ಖಚಿತ: ಖರ್ಗೆ ವಿಶ್ವಾಸ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಇಂದು ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ Read more…

ಎಲೆಕ್ಷನ್ ಹೊತ್ತಲ್ಲೇ ರಾಜ್ಯ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ: ಮಾಜಿ ಸಿಎಂ ಶೆಟ್ಟರ್ ಕಾಂಗ್ರೆಸ್ ಸೇರ್ಪಡೆ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಇಂದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ. ಬೆಳಗ್ಗೆ 8:15ಕ್ಕೆ ರಾಜ್ಯ ಕಾಂಗ್ರೆಸ್ ಕಚೇರಿಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸಮ್ಮುಖದಲ್ಲಿ Read more…

ಸೋತವರಿಗೆ ಡಿಸಿಎಂ ಹುದ್ದೆ ನೀಡಿದರೂ ಬಿಜೆಪಿಗೆ ನಿಷ್ಠೆ ತೋರಲಿಲ್ಲ: ಪೀಡೆ ತೊಲಗಿ ಒಳ್ಳೆ ಕಾಲ ಶುರುವಾಗಿದೆ: ಸವದಿಗೆ ರಮೇಶ ಜಾರಕಿಹೊಳಿ ಟಾಂಗ್

ಬೆಳಗಾವಿ: ಸೋತವರಿಗೆ ಉಪಮುಖ್ಯಮಂತ್ರಿ ಹುದ್ದೆ ನೀಡಿದರೂ ಬಿಜೆಪಿಗೆ ನಿಷ್ಠೆ ತೋರಿಸಲಿಲ್ಲ ಎಂದು ಮಾಜಿ ಸಚಿವ ರಮೇಶ ಜಾರಕಿಹೊಳಿ ಹೇಳಿದ್ದಾರೆ. ಮಾಜಿ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಕಾಂಗ್ರೆಸ್ ಸೇರ್ಪಡೆಯಾಗುತ್ತಿದ್ದಂತೆ Read more…

ಜೆಡಿಎಸ್ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಶ್ರೀನಿವಾಸ್ ಇಂದು ಕಾಂಗ್ರೆಸ್ ಸೇರ್ಪಡೆ

ಬೆಂಗಳೂರು: ಗುಬ್ಬಿ ಕ್ಷೇತ್ರದ ಮಾಜಿ ಶಾಸಕ ಎಸ್.ಆರ್. ಶ್ರೀನಿವಾಸ್ ಇಂದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಶ್ರೀನಿವಾಸ್ ಕಾಂಗ್ರೆಸ್ ಪಕ್ಷ ಸೇರಲಿದ್ದಾರೆ. ಈಗಾಗಲೇ ಜೆಡಿಎಸ್ Read more…

ಚುನಾವಣೆ ಹೊತ್ತಲ್ಲೇ ಬಿಜೆಪಿಗೆ ಮತ್ತೊಂದು ಶಾಕ್: ಶಾಸಕ ಚಿಂಚನಸೂರ್ ಬಿಜೆಪಿಗೆ ಗುಡ್ ಬೈ; ಇಂದು ಕಾಂಗ್ರೆಸ್ ಸೇರ್ಪಡೆ

ಬೆಂಗಳೂರು: ವಿಧಾನ ಪರಿಷತ್ ಬಿಜೆಪಿ ಸದಸ್ಯ ಬಾಬುರಾವ್ ಚಿಂಚನಸೂರ್ ಪರಿಷತ್ ಸದಸ್ಯತ್ವ ಸ್ಥಾನಕ್ಕೆ ಹಾಗೂ ಬಿಜೆಪಿಗೆ ರಾಜೀನಾಮೆ ನೀಡಿದ್ದಾರೆ. ನಿನ್ನೆ ಮಧ್ಯಾಹ್ನ ಅವರು ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ Read more…

ಜೆಡಿಎಸ್ ಭದ್ರಕೋಟೆ ಮಂಡ್ಯ ಜಿಲ್ಲೆಯಲ್ಲೇ ದಳಪತಿಗಳಿಗೆ ಬಿಗ್ ಶಾಕ್: HDK ಬಂದು ಹೋದ ಬೆನ್ನಲ್ಲೇ 200ಕ್ಕೂ ಹೆಚ್ಚು ಮುಖಂಡರು, ಕಾರ್ಯಕರ್ತರು ಕಾಂಗ್ರೆಸ್ ಸೇರ್ಪಡೆ

ಮಂಡ್ಯ ಜಿಲ್ಲೆಯಲ್ಲಿ ಜಾತ್ಯತೀತ ಜನತಾ ದಳಕ್ಕೆ ಬಿಗ್ ಶಾಕ್ ಎದುರಾಗಿದೆ. ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಭೇಟಿ ಬೆನ್ನಲ್ಲೇ ಜೆಡಿಎಸ್ ತೊರೆದು ಇನ್ನೂರಕ್ಕೂ ಹೆಚ್ಚು ಕಾರ್ಯಕರ್ತರು ಕಾಂಗ್ರೆಸ್ ಪಕ್ಷಕ್ಕೆ Read more…

ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದಕ್ಕೆ ಮನೆ ಕಾಂಪೌಂಡ್ ಧ್ವಂಸ: ಆರೋಪ

ಬೆಂಗಳೂರು: ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದಕ್ಕೆ ಮನೆ ಕಾಂಪೌಂಡ್ ದ್ವಂಸಗೊಳಿಸಲಾಗಿದೆ. ಬೆಂಗಳೂರು ಉತ್ತರ ತಾಲೂಕಿನ ಚಿಕ್ಕಗೊಲ್ಲರಹಟ್ಟಿಯಲ್ಲಿ ಘಟನೆ ನಡೆದಿದೆ. ಕಾಂಪೌಂಡ್ ತೆರವು ಪ್ರಶ್ನಿಸಿದ ಮಹಿಳೆ ನಿಂದಿಸಿ ಹಲ್ಲೆ ನಡೆಸಿರುವುದಾಗಿ Read more…

ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ ಶಾಸಕ ಪುಟ್ಟಣ್ಣರಿಗೆ ಆರಂಭದಲ್ಲೇ ವಿಘ್ನ

ಬೆಂಗಳೂರು: ಕಾಂಗ್ರೆಸ್ ಪಕ್ಷಕ್ಕೆ ಸೇರಿದ ಎಂಎಲ್ಸಿ ಪುಟ್ಟಣ್ಣ ಅವರಿಗೆ ಆರಂಭದಲ್ಲೇ ವಿಘ್ನ ಎದುರಾಗಿದೆ. ಬಿಜೆಪಿ ಎಂಎಲ್ಸಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಪುಟ್ಟಣ್ಣ ಕಾಂಗ್ರೆಸ್ ಸೇರಿದ್ದು, ಅವರ ಸೇರ್ಪಡೆಗೆ ತೀವ್ರ Read more…

BREAKING: ಎಲೆಕ್ಷನ್ ಹೊತ್ತಲ್ಲೇ ಬಿಜೆಪಿಗೆ ಬಿಗ್ ಶಾಕ್: ಶಾಸಕ ಪುಟ್ಟಣ್ಣ ಕಾಂಗ್ರೆಸ್ ಸೇರ್ಪಡೆ

ಬೆಂಗಳೂರು: ಬಿಜೆಪಿ ವಿಧಾನ ಪರಿಷತ್ ಸದಸ್ಯ ಪುಟ್ಟಣ್ಣ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಶಾಸಕ ಪುಟ್ಟಣ್ಣ ಕಾಂಗ್ರೆಸ್ ಸೇರಿದ್ದಾರೆ. ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲಾ, ಕೆಪಿಸಿಸಿ Read more…

ನನ್ನ ಬಗ್ಗೆ ಮಾತಾಡುವ ಯಾವುದೇ ಹಕ್ಕು ಬಿ.ಸಿ. ಪಾಟೀಲ್ ಗೆ ಇಲ್ಲ: ಸಚಿವ ನಾರಾಯಣಗೌಡ ಕೆಂಡಾಮಂಡಲ

ಮಂಡ್ಯ: ನನ್ನ ಬಗ್ಗೆ ಮಾತನಾಡುವ ಯಾವುದೇ ಹಕ್ಕು ಬಿ.ಸಿ. ಪಾಟೀಲ್ ಅವರಿಗೆ ಇಲ್ಲ ಎಂದು ಸಚಿವ ಬಿ.ಸಿ. ಪಾಟೀಲ್ ಅವರ ವಿರುದ್ಧ ಸಚಿವ ಕೆ.ಸಿ. ನಾರಾಯಣ ಗೌಡ ಕೆಂಡಾಮಂಡಲರಾಗಿದ್ದಾರೆ. Read more…

BIG NEWS: ಬಿಜೆಪಿಗೆ ಗುಡ್ ಬೈ ಹೇಳಿದ ಹಲವು ನಾಯಕರು; ಮಾಜಿ ಶಾಸಕ ವಿ.ಎಸ್. ಪಾಟೀಲ್, ಉದ್ಯಮಿ ಶ್ರೀನಿವಾಸ್ ಕಾಂಗ್ರೆಸ್ ಗೆ ಸೇರ್ಪಡೆ

ಬೆಂಗಳೂರು: ಬಿಜೆಪಿ ಆಪರೇಷನ್ ಕಮಲಕ್ಕೆ ಟಕ್ಕರ್ ಕೊಡಲು ಮುಂದಾಗಿರುವ ಕಾಂಗ್ರೆಸ್, ಮಾಜಿ ಶಾಸಕರು, ಸಚಿವರನ್ನು ಪಕ್ಷಕ್ಕೆ ಸೆಳೆದುಕೊಳ್ಳುತ್ತಿದ್ದು, ಇಂದು ಹಲವು ಬಿಜೆಪಿ ನಾಯಕರು ಕಾಂಗ್ರೆಸ್ ಗೆ ಸೇರ್ಪಡೆಯಾಗಿದ್ದಾರೆ. ಉತ್ತರ Read more…

BREAKING: ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ ಮಾಜಿ ಶಾಸಕ ಯು.ಬಿ. ಬಣಕಾರ್

ಬೆಂಗಳೂರು: ಮಾಜಿ ಶಾಸಕ ಯು.ಬಿ. ಬಣಕಾರ್ ಇಂದು ಕೆಪಿಸಿಸಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಅವರನ್ನು ಪಕ್ಷಕ್ಕೆ ಬರಮಾಡಿಕೊಂಡು ಮಾತನಾಡಿದ ಮಾಜಿ ಸಿಎಂ ಸಿದ್ಧರಾಮಯ್ಯ ಅವರು, ಮಾಜಿ Read more…

ಎಲೆಕ್ಷನ್ ಹೊತ್ತಲ್ಲೇ ಉತ್ತರಪ್ರದೇಶದ ಬಳಿಕ ಉತ್ತರಾಖಂಡ್ ನಲ್ಲೂ ಬಿಜೆಪಿಗೆ ಬಿಗ್ ಶಾಕ್: ಬೆಂಬಲಿಗ ಶಾಸಕರೊಂದಿಗೆ ಕಾಂಗ್ರೆಸ್ ಸೇರಲು ಮುಂದಾದ ಸಚಿವ ರಾವತ್

ಡೆಹ್ರಾಡೂನ್: ಉತ್ತರ ಪ್ರದೇಶದಲ್ಲಿ ಚುನಾವಣೆ ಕಾವೇರಿದ್ದು, ಆಡಳಿತ ಪಕ್ಷ ಬಿಜೆಪಿಯ ಅನೇಕ ಘಟಾನುಘಟಿ ಸಚಿವರು, ಶಾಸಕರು ಪಕ್ಷ ತೊರೆದು ಸಮಾಜವಾದಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಉತ್ತರಾಖಂಡ್ ನಲ್ಲಿ ಬಿಜೆಪಿ ನಾಯಕ, Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...