alex Certify Join | Kannada Dunia | Kannada News | Karnataka News | India News - Part 4
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಜನಾರ್ಧನ ರೆಡ್ಡಿ ಹೇಳಿದ್ರೆ ಕಾಂಗ್ರೆಸ್ ಸೇರ್ಪಡೆ; ಸಿದ್ಧರಾಮಯ್ಯ ಭೇಟಿ ವೇಳೆ ಸೋಮಶೇಖರ ರೆಡ್ಡಿ ಹೇಳಿಕೆ

ಬೆಂಗಳೂರು: ಬಿಜೆಪಿ ಶಾಸಕ ಸೋಮಶೇಖರ ರೆಡ್ಡಿ ಅವರಿಗೆ ಕಾಂಗ್ರೆಸ್ ಸೇರುವಂತೆ ಪಕ್ಷದ ಸದಸ್ಯರು ಬಹಿರಂಗವಾಗಿ ಆಹ್ವಾನ ನೀಡಿದ್ದಾರೆ. ಸದನದಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯನವರ ಜೊತೆಗೆ ಮಾತನಾಡುವಾಗ ಸೋಮಶೇಖರ ರೆಡ್ಡಿ Read more…

BIG NEWS: ತೆನೆ ಇಳಿಸಿ ಕಾಂಗ್ರೆಸ್ ಸೇರ್ತಾರಾ YSV ದತ್ತಾ…..? ಮೌನವೇ ನನ್ನ ಉತ್ತರ ಎಂದ JDS ನಾಯಕ

ಬೆಂಗಳೂರು: ಜೆಡಿಎಸ್ ನ ಹಲವು ಶಾಸಕರು ಕಾಂಗ್ರೆಸ್ ನತ್ತ ಮುಖ ಮಾಡಿರುವ ಬೆನ್ನಲ್ಲೇ ಇದೀಗ ಮಾಜಿ ಶಾಸಕ, ಜೆಡಿಎಸ್ ಹಿರಿಯ ಮುಖಂಡ ವೈ.ಎಸ್.ವಿ ದತ್ತಾ ಕೂಡ ಕಾಂಗ್ರೆಸ್ ಸೇರ್ಪಡೆಗೆ Read more…

ಬಿಜೆಪಿಯಿಂದ ಹಲವರು ಕಾಂಗ್ರೆಸ್ ಗೆ, ರಮೇಶ್ ಜಾರಕಿಹೊಳಿ ಸೇರ್ಪಡೆ ಹೈಕಮಾಡ್ ಗೆ ಬಿಟ್ಟ ವಿಚಾರ: ಸತೀಶ್ ಜಾರಕಿಹೊಳಿ

ದಾವಣಗೆರೆ: ಬಿಜೆಪಿಯಿಂದ ಹಲವರು ಕಾಂಗ್ರೆಸ್ ಪಕ್ಷಕ್ಕೆ ಬರುತ್ತಾರೆ. ಯಾರೆಲ್ಲಾ ಬರುತ್ತಾರೆ ಎನ್ನುವುದು ಗೊತ್ತಿಲ್ಲ ದಾವಣಗೆರೆ ಜಿಲ್ಲೆ ಹರಿಹರದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ವಿಧಾನಸಭೆ ಚುನಾವಣೆಗೆ ಇನ್ನೂ Read more…

ಬಿಜೆಪಿ ಸೇರಿದ ವಾರದಲ್ಲೇ ಕಾಂಗ್ರೆಸ್ ಗೆ ಮರಳಿದ ಶಾಸಕ

ಚಂಡಿಗಢ: ಪಂಜಾಬ್ ನಲ್ಲಿ ಪಕ್ಷಾಂತರ ಪರ್ವ ಮುಂದುವರೆದಿದೆ. ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವಂತೆಯೇ ಇಂತಹ ಬೆಳವಣಿಗೆಗಳು ಕಂಡುಬಂದಿವೆ. ಹರಗೋವಿಂದಪುರ್ ಕ್ಷೇತ್ರದ ಕಾಂಗ್ರೆಸ್ ಶಾಸಕ ಬಲವೀರ್ ಸಿಂಗ್ ಬಡ್ಡಿ ಅವರು ಬಿಜೆಪಿ Read more…

ಸಿದ್ಧರಾಮಯ್ಯ ಕ್ಯಾಂಪ್ ನಲ್ಲಿ ಕಾಣಿಸಿಕೊಂಡ ಬಿಜೆಪಿ ಮುಖಂಡ, ಕಾಂಗ್ರೆಸ್ ಸೇರ್ತಾರಾ ಮಾಜಿ ಸಚಿವ ಎ. ಮಂಜು…?

ಬೆಂಗಳೂರು: ಬಿಜೆಪಿ ಮುಖಂಡ, ಮಾಜಿ ಸಚಿವ ಎ. ಮಂಜು ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಸಮಾಲೋಚನೆ ನಡೆಸಿದ್ದಾರೆ. ಬೆಂಗಳೂರಿನ ಸಿದ್ದರಾಮಯ್ಯನವರ ನಿವಾಸದಲ್ಲಿ ಭೇಟಿಯಾಗಿ ಕಾಂಗ್ರೆಸ್ Read more…

ಜೆಡಿಎಸ್ ಗೆ ಮತ್ತೊಂದು ಶಾಕ್: ಪಕ್ಷದ ನಾಯಕ ಕೋನರೆಡ್ಡಿ ಕಾಂಗ್ರೆಸ್ ಸೇರ್ಪಡೆ…?

ಬೆಂಗಳೂರು: ಉತ್ತರ ಕರ್ನಾಟಕದ ಜೆಡಿಎಸ್ ಪಕ್ಷದ ಪ್ರಭಾವಿ ನಾಯಕ ಕೋನರೆಡ್ಡಿ ಕಾಂಗ್ರೆಸ್ ಸೇರ್ಪಡೆ ಖಚಿತವಾಗಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮತ್ತು ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ Read more…

BIG NEWS: ದಳಪತಿಗಳಿಗೆ ಮತ್ತೊಂದು ಶಾಕ್; ಜೆಡಿಎಸ್ ತೊರೆಯುವುದಾಗಿ ಘೋಷಿಸಿದ MLC ಸಂದೇಶ್ ನಾಗರಾಜ್

ಮೈಸೂರು: ಇತ್ತೀಚಿನ ದಿನಗಳಲ್ಲಿ ಪಕ್ಷದ ಶಾಸಕರು, ಪರಿಷತ್ ಸದಸ್ಯರು ಒಬ್ಬೊಬ್ಬರಾಗಿ ಜೆಡಿಎಸ್ ಗೆ ಗುಡ್ ಬೈ ಹೇಳುತ್ತಿದ್ದು, ಬೇರೆ ಪಕ್ಷಗಳತ್ತ ಮುಖ ಮಾಡುತ್ತಿದ್ದಾರೆ. ಇದೀಗ ಜೆಡಿಎಸ್ ಎಂಎಲ್ ಸಿ Read more…

ದಿಢೀರ್ ಬೆಳವಣಿಗೆಯಲ್ಲಿ ಬಿಜೆಪಿಗೆ ಬಿಗ್ ಶಾಕ್: ಪಕ್ಷ ತೊರೆದ ಸಚಿವ, ಪುತ್ರನೊಂದಿಗೆ ಕಾಂಗ್ರೆಸ್ ಸೇರ್ಪಡೆ

ಡೆಹ್ರಾಡೂನ್: ಉತ್ತರಾಖಂಡದ ಸಾರಿಗೆ ಸಚಿವ ಯಶಪಾಲ್ ಆರ್ಯ ಹಾಗೂ ಅವರ ಪುತ್ರ ಶಾಸಕ ಸಂಜೀವ್ ದಿಢೀರ್ ಬೆಳವಣಿಗೆಯಲ್ಲಿ ಬಿಜೆಪಿಯನ್ನು ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ನವದೆಹಲಿಯಲ್ಲಿ ಕಾಂಗ್ರೆಸ್ ಪಕ್ಷದ Read more…

BIG NEWS: ಬಿಜೆಪಿ 40 ಶಾಸಕರು ಕಾಂಗ್ರೆಸ್ ಸೇರ್ಪಡೆ; ರಾಜು ಕಾಗೆ ಹೇಳಿಕೆ

ಬೆಳಗಾವಿ: ಬಿಜೆಪಿಯಿಂದ 40 ಶಾಸಕರು ಕಾಂಗ್ರೆಸ್ ಪಕ್ಷಕ್ಕೆ ಬರಲಿದ್ದಾರೆ ಎಂದು ಮದಬಾವಿಯಲ್ಲಿ ಮಾಜಿ ಶಾಸಕ ರಾಜು ಕಾಗೆ ಹೇಳಿದ್ದಾರೆ. ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ಮದಬಾವಿಯಲ್ಲಿ ಮಾತನಾಡಿದ ಅವರು, Read more…

ಕಾಂಗ್ರೆಸ್ ನಿಂದ ಕಾಲು ಹೊರಗಿಟ್ಟ ಮಾಜಿ ಸಿಎಂ ಅಚ್ಚರಿ ಹೇಳಿಕೆ: ಬಿಜೆಪಿ ಸೇರಲ್ಲ, ಕಾಂಗ್ರೆಸ್ ನಲ್ಲಿರಲ್ಲ; ಅಮರೀಂದರ್ ಸಿಂಗ್

ನವದೆಹಲಿ: ಪಂಜಾಬ್ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಕಾಂಗ್ರೆಸ್ ಪಕ್ಷದಿಂದ ಕಾಲು ಹೊರಗಿಟ್ಟಿರುವ ಮಾಜಿ ಸಿಎಂ ಕ್ಯಾ. ಅಮರೀಂದರ್ ಸಿಂಗ್, ಬಿಜೆಪಿ ಸೇರುವುದಿಲ್ಲ ಎಂದು ಘೋಷಿಸಿದರು. ಇಲ್ಲಿಯವರೆಗೆ Read more…

ಕಾಂಗ್ರೆಸ್ ಸೇರುತ್ತಿದ್ದೇನೆ, ಅದು ನನ್ನ ಕನಸಾಗಿತ್ತು: ಪಕ್ಷ ಸೇರ್ಪಡೆಯಾದ ಕನ್ಹಯ್ಯಾ ಕುಮಾರ್

ನವದೆಹಲಿ: ನಾನು ಕಾಂಗ್ರೆಸ್ ಸೇರುತ್ತಿದ್ದೇನೆ. ಇದು ಕೇವಲ ಪಕ್ಷವಲ್ಲ, ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗುವುದು ನನ್ನ ಕನಸಾಗಿತ್ತು ಎಂದು ಎಐಸಿಸಿ ಕಚೇರಿಯಲ್ಲಿ ಕನ್ಹಯ್ಯಾ ಕುಮಾರ್ ಹೇಳಿದ್ದಾರೆ. ಕಾಂಗ್ರೆಸ್ ಪಕ್ಷ ಅತ್ಯಂತ Read more…

BIG NEWS: ಕಾಂಗ್ರೆಸ್ ಪಕ್ಷದ 20 ಶಾಸಕರು ಬಿಜೆಪಿ ಸೇರ್ಪಡೆಗೆ ಸಿದ್ಧತೆ

ಬೆಂಗಳೂರು: ಕಾಂಗ್ರೆಸ್ ಪಕ್ಷದ 20 ಶಾಸಕರು ಬಿಜೆಪಿಗೆ ಬರಲು ಸಿದ್ಧರಾಗಿದ್ದಾರೆ. ಅವರನ್ನು ಕರೆತರುವ ಜವಾಬ್ದಾರಿಯನ್ನು ಸಚಿವ ಮುನಿರತ್ನ ಅವರಿಗೆ ನೀಡಲಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ Read more…

BIG BREAKING: ಬಿಜೆಪಿ ಶಾಸಕ ಗೂಳಿಹಟ್ಟಿ ಶೇಖರ್ ಕಾಂಗ್ರೆಸ್ ಸೇರ್ಪಡೆ ವದಂತಿಗೆ ಸ್ಪಷ್ಟನೆ

ನಾನು ಕಾಂಗ್ರೆಸ್ ಸೇರುವ ವಿಚಾರ ಸತ್ಯಕ್ಕೆ ದೂರವಾಗಿದೆ ಎಂದು ಹೊಸದುರ್ಗದ ಬಿಜೆಪಿ ಶಾಸಕ ಗೂಳಿಹಟ್ಟಿ ಶೇಖರ್ ಹೇಳಿದ್ದಾರೆ. ಸುಳ್ಳುಸುದ್ದಿ ಹಬ್ಬಿಸಿ ರಾಜಕೀಯ ವಿರೋಧಿಗಳು ಷಡ್ಯಂತ್ರ ರೂಪಿಸಿದ್ದಾರೆ. ಕಾಂಗ್ರೆಸ್ ನಾಯಕರು Read more…

BIG NEWS: ದಳಪತಿಗಳಿಗೆ ಮತ್ತೊಂದು ಶಾಕ್; ಜೆಡಿಎಸ್ ತೊರೆದು ಕಾಂಗ್ರೆಸ್ ಸೇರುವುದಾಗಿ ಘೋಷಿಸಿದ ಶಾಸಕ ಶ್ರೀನಿವಾಸಗೌಡ

ಕೋಲಾರ: ಜೆಡಿಎಸ್ ನಾಯಕರಿಗೆ ಪಕ್ಷದ ಶಾಸಕರು ಶಾಕ್ ಮೇಲೆ ಶಾಕ್ ನೀಡುತ್ತಿದ್ದು, ಜಿ.ಟಿ.ದೆವೇಗೌಡರ ಬಳಿಕ ಇದೀಗ ಮತ್ತೋರ್ವ ಶಾಸಕ ಶ್ರೀನಿವಾಸಗೌಡ ಜೆಡಿಎಸ್ ಗೆ ರಾಜೀನಾಮೆ ನೀಡಿದ್ದಾರೆ. ಅಲ್ಲದೇ ಕಾಂಗ್ರೆಸ್ Read more…

ಅಮಾನತು, ವಜಾಗೊಂಡ ನೌಕರರಿಗೆ ಗುಡ್ ನ್ಯೂಸ್: ಮುಷ್ಕರ ವೇಳೆ ವಜಾ ಆದ ನೌಕರರಿಗೆ ಮತ್ತೆ ಉದ್ಯೋಗದ ಭರವಸೆ ನೀಡಿದ ಶ್ರೀರಾಮುಲು

ತುಮಕೂರು: ವಿವಿಧ ಸಾರಿಗೆ ನಿಗಮಗಳ ನೌಕರರು ಮತ್ತು ಸಿಬ್ಬಂದಿ ಮುಷ್ಕರದ ಸಂದರ್ಭದಲ್ಲಿ ವಜಾಗೊಂಡಿದ್ದು, ಅಂತಹ ವಜಾಗೊಂಡ ನೌಕರರು, ಸಿಬ್ಬಂದಿಯನ್ನು ಮತ್ತೆ ಕೆಲಸಕ್ಕೆ ಸೇರಿಕೊಳ್ಳುವುದಾಗಿ ಸಾರಿಗೆ ಸಚಿವ ಬಿ. ಶ್ರೀರಾಮುಲು Read more…

ಜೆಡಿಎಸ್ ಗೆ ಮತ್ತೊಂದು ಬಿಗ್ ಶಾಕ್: ಪಕ್ಷಕ್ಕೆ ಗುಡ್ ಬೈ ಹೇಳ್ತಾರಾ ಶಾಸಕ ಜಿ.ಟಿ. ದೇವೇಗೌಡ …?

ಮೈಸೂರು: ಜೆಡಿಎಸ್ ಶಾಸಕ ಜಿ.ಟಿ. ದೇವೇಗೌಡ ಕಾಂಗ್ರೆಸ್ ಸೇರ್ಪಡೆ ಪಕ್ಕಾ ಆದಂತಿದೆ. ಜೆಡಿಎಸ್ ಪಕ್ಷಕ್ಕೆ ಜಿ.ಟಿ. ದೇವೇಗೌಡರು ಗುಡ್ ಬೈ ಹೇಳಲಿದ್ದಾರೆ. ಜೆಡಿಎಸ್ ಪಕ್ಷದಲ್ಲಿ ನನಗೆ ಅವಮಾನವಾಗಿದೆ ಎಂದು Read more…

ಮತ್ತೊಬ್ಬ ಶಾಸಕ ಬಿಜೆಪಿ ಸೇರ್ಪಡೆಗೆ ಮುಹೂರ್ತ ಫಿಕ್ಸ್: ಆಗಸ್ಟ್ 5 ರಂದು ಮಾಜಿ ಸಚಿವ ಮಹೇಶ್ ಪಕ್ಷಾಂತರ

ಚಾಮರಾಜನಗರ: ಕೊಳ್ಳೆಗಾಲ ಶಾಸಕ ಎನ್. ಮಹೇಶ್ ಆಗಸ್ಟ್ 5 ರಂದು ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ. ಇತ್ತೀಚೆಗಷ್ಟೇ ಮಾಜಿ ಸಿಎಂ ಯಡಿಯೂರಪ್ಪ ಪಕ್ಷ ಸೇರುವಂತೆ ತಿಳಿಸಿದ್ದ ಹಿನ್ನೆಲೆಯಲ್ಲಿ ಬಿಜೆಪಿ ಸೇರಲು ದಿನಾಂಕ Read more…

BIG NEWS: ಮತ್ತೊಬ್ಬ ಶಾಸಕ ಬಿಜೆಪಿ ಸೇರ್ಪಡೆಗೆ ಗ್ರೀನ್ ಸಿಗ್ನಲ್

 ಚಾಮರಾಜನಗರ: ಕೊಳ್ಳೇಗಾಲ ಶಾಸಕ ಎನ್. ಮಹೇಶ್ ಬಿಜೆಪಿ ಸೇರುವುದು ಖಚಿತವಾಗಿದೆ. ಈ ಬಗ್ಗೆ ಮಾಹಿತಿ ನೀಡಿರುವ ಅವರು, ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಪಕ್ಷ ಸೇರುವಂತೆ ತಿಳಿಸಿದ್ದು, ಆದಷ್ಟು Read more…

BIG NEWS: ಖ್ಯಾತ ನಟ ಜಾಕಿ ಚಾನ್ ಚೀನಾದ ಕಮ್ಯುನಿಸ್ಟ್ ಪಕ್ಷಕ್ಕೆ ಸೇರ್ಪಡೆ ಇಂಗಿತ

ಬೀಜಿಂಗ್: ಕಮ್ಯುನಿಸ್ಟ್ ಪಾರ್ಟಿ ಆಫ್ ಚೀನಾ ಪಕ್ಷ ಸೇರ್ಪಡೆಯಾಗುವ ಕುರಿತು ಹಾಲಿವುಡ್ ನ ಖ್ಯಾತ ನಟ ಹಾಗೂ ಮಾರ್ಷಲ್ ಆರ್ಟ್ ಪಟು ಜಾಕಿಚಾನ್ ಇಂಗಿತ ವ್ಯಕ್ತಪಡಿಸಿದ್ದಾರೆ. ವಿಶ್ವದೆಲ್ಲೆಡೆ ಅಭಿಮಾನಿಗಳನ್ನು Read more…

BIG NEWS: ಬಿಜೆಪಿಗೆ ಮತ್ತೊಂದು ಬಿಗ್ ಶಾಕ್, ರಾಷ್ಟ್ರೀಯ ಉಪಾಧ್ಯಕ್ಷ ಮುಕುಲ್ ರಾಯ್ ಟಿಎಂಸಿಗೆ ವಾಪಸ್

ಕೊಲ್ಕತ್ತಾ: ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ ಮುಕುಲ್ ರಾಯ್ ಟಿಎಂಸಿ ಪಕ್ಷಕ್ಕೆ ಮರಳಿದ್ದಾರೆ. 2017 ರಲ್ಲಿ ಮುಕುಲ್ ರಾಯ್ ಬಿಜೆಪಿಗೆ ಸೇರ್ಪಡೆಯಾಗಿದ್ದರು. ಮುಕುಲ್ ರಾಯ್ ನಂತರದಲ್ಲಿ ಹಲವು ಪ್ರಮುಖ ನಾಯಕರು Read more…

ಮಹತ್ವದ ರಾಜಕೀಯ ಬೆಳವಣಿಗೆ, ಬಿಜೆಪಿಗೆ ದೀದಿ ಬಿಗ್ ಶಾಕ್: ಕಮಲ ಪಕ್ಷದ ಹಿರಿಯ ನಾಯಕ ಯಶವಂತ್ ಸಿನ್ಹಾ ಟಿಎಂಸಿ ಸೇರ್ಪಡೆ

 ಕೊಲ್ಕತ್ತಾ: ಇಂದು ನಡೆದ ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ಬಿಜೆಪಿಯ ಮಾಜಿ ಹಿರಿಯ ನಾಯಕ ಯಶವಂತ್ ಸಿನ್ಹಾ ತೃಣಮೂಲ ಕಾಂಗ್ರೆಸ್ ಸೇರ್ಪಡೆ ಆಗಿದ್ದಾರೆ. 2018 ರ ಏಪ್ರಿಲ್ 21 ರಂದು Read more…

BIG NEWS: ಕಾಂಗ್ರೆಸ್ ನಿಂದ ಮಹಾವಲಸೆ, ಬರೋಬ್ಬರಿ 170 ಶಾಸಕರು ಜಂಪ್

ನವದೆಹಲಿ: 2016 -2020 ರ ನಡುವೆ ನಡೆದ ಚುನಾವಣೆಗಳ ಸಂದರ್ಭದಲ್ಲಿ ಬರೊಬ್ಬರಿ 170 ಶಾಸಕರು ಕಾಂಗ್ರೆಸ್ ಪಕ್ಷವನ್ನು ತೊರೆದಿದ್ದಾರೆ. ಇದೇ ಅವಧಿಯಲ್ಲಿ ಬಿಜೆಪಿಯ 18 ಶಾಸಕರು ಪಕ್ಷ ನಿಷ್ಠೆಯನ್ನು Read more…

ಜೆಡಿಎಸ್ ಗೆ ಮತ್ತೊಂದು ಬಿಗ್ ಶಾಕ್, ಮಧು ಬಂಗಾರಪ್ಪ ಕಾಂಗ್ರೆಸ್ ಸೇರ್ಪಡೆ

ಬೆಂಗಳೂರು: ಸೊರಬ ಕ್ಷೇತ್ರದ ಮಾಜಿ ಶಾಸಕ ಮಧು ಬಂಗಾರಪ್ಪ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ. ಈಗಾಗಲೇ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರೊಂದಿಗೆ ಸಮಾಲೋಚನೆ ನಡೆಸಿದ್ದ ಮಧುಬಂಗಾರಪ್ಪ ಇವತ್ತು Read more…

ಚುನಾವಣೆ ಕಾವೇರಿದ ಹೊತ್ತಲ್ಲೇ ಟಿಎಂಸಿಗೆ ಮತ್ತೊಂದು ಬಿಗ್ ಶಾಕ್: 5 ಶಾಸಕರು ಬಿಜೆಪಿಗೆ ಜಂಪ್

ಕೊಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ವಿಧಾನಸಭೆ ಚುನಾವಣೆ ಪ್ರಚಾರ ಕಾವೇರುತ್ತಿದ್ದಂತೆ ಪಕ್ಷಾಂತರ ಪರ್ವ ಮುಂದುವರೆದಿದೆ. ಇಂದು ನಡೆದ ಮಹತ್ವದ ಬೆಳವಣಿಗೆಯಲ್ಲಿ 5 ಮಂದಿ ಟಿಎಂಸಿ ಶಾಸಕರು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಪಶ್ಚಿಮ Read more…

ಖ್ಯಾತ ನಟನ ಸೇರ್ಪಡೆಯಿಂದ ಹೈವೋಲ್ಟೇಜ್ ಬಂಗಾಳದಲ್ಲಿ ಬಿಜೆಪಿಗೆ ಹೆಚ್ಚಿದ ಬಲ

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆ ಕಣ ರಂಗೇರಿದೆ. ಖ್ಯಾತ ನಟ ಮಿಥುನ್ ಚಕ್ರವರ್ತಿ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಇಂದಿನಿಂದ ಎರಡು ದಿನಗಳ Read more…

BIG NEWS: ಬಿಜೆಪಿ ಸೇರಿದ ಮಾಜಿ ಕ್ರಿಕೆಟಿಗ ಅಶೋಕ್ ದಿಂಡಾ

ಕೊಲ್ಕತ್ತಾ: ಭಾರತ ತಂಡವನ್ನು ಪ್ರತಿನಿಧಿಸಿದ್ದ ಮಾಜಿ ಕ್ರಿಕೆಟಿಗ ಅಶೋಕ್ ದಿಂಡಾ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಕೊಲ್ಕತ್ತಾದಲ್ಲಿ ನಡೆದ ಸಾರ್ವಜನಿಕ ಸಮಾರಂಭದಲ್ಲಿ ಕೇಂದ್ರ ಸಚಿವ ಬಾಬುಲ್ ಸುಪ್ರಿಯೋ ಮತ್ತು ಪಶ್ಚಿಮ ಬಂಗಾಳ Read more…

BIG NEWS: ಬಿಜೆಪಿ ಸಂಸದರ ಪುತ್ರ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ

ಬೆಂಗಳೂರು: ಚಿಕ್ಕಬಳ್ಳಾಪುರ ಲೋಕಸಭೆ ಕ್ಷೇತ್ರದ ಬಿಜೆಪಿ ಸಂಸದ ಬಿ.ಎನ್. ಬಚ್ಚೇಗೌಡ ಅವರ ಪುತ್ರ, ಹೊಸಕೋಟೆ ಕ್ಷೇತ್ರದ ಶಾಸಕ ಶರತ್ ಬಚ್ಚೇಗೌಡ ಫೆಬ್ರವರಿ 26 ರಂದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ. Read more…

ದೊಡ್ಡ ನಾಯಕರೇ ಬಿಜೆಪಿಗೆ, 24 ಗಂಟೆಯಲ್ಲಿ 5 ಕಾಂಗ್ರೆಸ್ ಶಾಸಕರ ರಾಜೀನಾಮೆ ಕೊಡಿಸಬಲ್ಲೆ: ರಮೇಶ್ ಜಾರಕಿಹೊಳಿ

ಬೆಳಗಾವಿ: ನಾನು ಮನಸ್ಸು ಮಾಡಿದರೆ 24 ಗಂಟೆಯಲ್ಲಿ 5 ಕಾಂಗ್ರೆಸ್ ಶಾಸಕರ ರಾಜೀನಾಮೆ ಕೊಡಿಸಬಲ್ಲೆ ಎಂದು ಸಚಿವ ರಮೇಶ್ ಜಾರಕಿಹೊಳಿ ಹೇಳಿದ್ದಾರೆ. ಬೆಳಗಾವಿಯಲ್ಲಿ ನಡೆದ ಗ್ರಾಮೀಣ ವಿಧಾನಸಭಾ ಕ್ಷೇತ್ರದ Read more…

ಜೆಡಿಎಸ್ ಗೆ ಮತ್ತೊಂದು ಶಾಕ್: ಡಿಕೆಶಿ ಭೇಟಿಯಾದ ಪಕ್ಷದ ನಾಯಕ – ಕಾಂಗ್ರೆಸ್ ಸೇರ್ಪಡೆ ಸಾಧ್ಯತೆ

ಬೆಂಗಳೂರು: ಜೆಡಿಎಸ್ ಪಕ್ಷದ ನಾಯಕ ಮಧು ಬಂಗಾರಪ್ಪ ಕಾಂಗ್ರೆಸ್ ಸೇರುವ ಸಾಧ್ಯತೆ ದಟ್ಟವಾಗಿದೆ. ಜೆಡಿಎಸ್ ಯುವ ಘಟಕದ ಅಧ್ಯಕ್ಷ ಸ್ಥಾನ ಕಳೆದುಕೊಂಡ ನಂತರ ಹಿನ್ನೆಲೆಗೆ ಸರಿದಿದ್ದ ಮಧು ಬಂಗಾರಪ್ಪ Read more…

BIG NEWS: 7 ಬಿಜೆಪಿ ಸಂಸದರು ಮಮತಾ ಪಕ್ಷಕ್ಕೆ ಸೇರ್ಪಡೆ: ಸಚಿವ ಜ್ಯೋತಿಪ್ರಿಯ ಮಲ್ಲಿಕ್

ಕೊಲ್ಕತ್ತಾ: 6 -7 ಬಿಜೆಪಿ ಸಂಸದರು ಶೀಘ್ರದಲ್ಲೇ ತೃಣಮೂಲ ಕಾಂಗ್ರೆಸ್ ಪಕ್ಷವನ್ನು ಸೇರುವ ಸಾಧ್ಯತೆ ಇದೆ ಎಂದು ಪಶ್ಚಿಮ ಬಂಗಾಳದ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಜ್ಯೋತಿಪ್ರಿಯ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...