alex Certify Join | Kannada Dunia | Kannada News | Karnataka News | India News - Part 5
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಬಿಜೆಪಿ ಸಂಸದರ ಪುತ್ರ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ

ಬೆಂಗಳೂರು: ಚಿಕ್ಕಬಳ್ಳಾಪುರ ಲೋಕಸಭೆ ಕ್ಷೇತ್ರದ ಬಿಜೆಪಿ ಸಂಸದ ಬಿ.ಎನ್. ಬಚ್ಚೇಗೌಡ ಅವರ ಪುತ್ರ, ಹೊಸಕೋಟೆ ಕ್ಷೇತ್ರದ ಶಾಸಕ ಶರತ್ ಬಚ್ಚೇಗೌಡ ಫೆಬ್ರವರಿ 26 ರಂದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ. Read more…

ದೊಡ್ಡ ನಾಯಕರೇ ಬಿಜೆಪಿಗೆ, 24 ಗಂಟೆಯಲ್ಲಿ 5 ಕಾಂಗ್ರೆಸ್ ಶಾಸಕರ ರಾಜೀನಾಮೆ ಕೊಡಿಸಬಲ್ಲೆ: ರಮೇಶ್ ಜಾರಕಿಹೊಳಿ

ಬೆಳಗಾವಿ: ನಾನು ಮನಸ್ಸು ಮಾಡಿದರೆ 24 ಗಂಟೆಯಲ್ಲಿ 5 ಕಾಂಗ್ರೆಸ್ ಶಾಸಕರ ರಾಜೀನಾಮೆ ಕೊಡಿಸಬಲ್ಲೆ ಎಂದು ಸಚಿವ ರಮೇಶ್ ಜಾರಕಿಹೊಳಿ ಹೇಳಿದ್ದಾರೆ. ಬೆಳಗಾವಿಯಲ್ಲಿ ನಡೆದ ಗ್ರಾಮೀಣ ವಿಧಾನಸಭಾ ಕ್ಷೇತ್ರದ Read more…

ಜೆಡಿಎಸ್ ಗೆ ಮತ್ತೊಂದು ಶಾಕ್: ಡಿಕೆಶಿ ಭೇಟಿಯಾದ ಪಕ್ಷದ ನಾಯಕ – ಕಾಂಗ್ರೆಸ್ ಸೇರ್ಪಡೆ ಸಾಧ್ಯತೆ

ಬೆಂಗಳೂರು: ಜೆಡಿಎಸ್ ಪಕ್ಷದ ನಾಯಕ ಮಧು ಬಂಗಾರಪ್ಪ ಕಾಂಗ್ರೆಸ್ ಸೇರುವ ಸಾಧ್ಯತೆ ದಟ್ಟವಾಗಿದೆ. ಜೆಡಿಎಸ್ ಯುವ ಘಟಕದ ಅಧ್ಯಕ್ಷ ಸ್ಥಾನ ಕಳೆದುಕೊಂಡ ನಂತರ ಹಿನ್ನೆಲೆಗೆ ಸರಿದಿದ್ದ ಮಧು ಬಂಗಾರಪ್ಪ Read more…

BIG NEWS: 7 ಬಿಜೆಪಿ ಸಂಸದರು ಮಮತಾ ಪಕ್ಷಕ್ಕೆ ಸೇರ್ಪಡೆ: ಸಚಿವ ಜ್ಯೋತಿಪ್ರಿಯ ಮಲ್ಲಿಕ್

ಕೊಲ್ಕತ್ತಾ: 6 -7 ಬಿಜೆಪಿ ಸಂಸದರು ಶೀಘ್ರದಲ್ಲೇ ತೃಣಮೂಲ ಕಾಂಗ್ರೆಸ್ ಪಕ್ಷವನ್ನು ಸೇರುವ ಸಾಧ್ಯತೆ ಇದೆ ಎಂದು ಪಶ್ಚಿಮ ಬಂಗಾಳದ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಜ್ಯೋತಿಪ್ರಿಯ Read more…

ಎನ್ ಡಿ ಆರ್ ಎಫ್ ಗೆ ಮಹಿಳೆಯರ ಸೇರ್ಪಡೆ: ನಾವು ಯಾರಿಗೂ ಕಮ್ಮಿ ಇಲ್ಲ ಎಂದ ಮಹಿಳಾ ಪಡೆ…!

ಮಹಿಳೆಯರು ಯಾವ ಪುರುಷನಿಗೂ ಕಡಿಮೆ ಇಲ್ಲ ಅನ್ನೋದನ್ನು ತೋರಿಸಿದ್ದಾರೆ. ಬಹುತೇಕ ಎಲ್ಲಾ ಕ್ಷೇತ್ರಗಳಲ್ಲಿ ಮಹಿಳೆಯರು ಇದ್ದಾರೆ. ಎಲ್ಲಾ ಕಡೆ ಪುರುಷರಂತೆಯೇ ಸಾಮರ್ಥ್ಯ ತೋರಿಸುತ್ತಾ ಕೆಲಸ ‌ಮಾಡುತ್ತಿದ್ದಾರೆ ಅನ್ನೋದು ಗೊತ್ತಿರುವ Read more…

BIG NEWS: ಬಿಜೆಪಿ ಬಾಗಿಲಲ್ಲಿ ಮತ್ತೊಬ್ಬ ಶಾಸಕ, ಸಚಿವ ಸ್ಥಾನ ಕೊಟ್ರೆ ಪಕ್ಷ ಸೇರ್ಪಡೆ

ಚಾಮರಾಜನಗರ: ಕೊಳ್ಳೇಗಾಲ ಕ್ಷೇತ್ರದ ಶಾಸಕ ಎನ್. ಮಹೇಶ್ ಅವರು ಬಿಜೆಪಿಗೆ ಹತ್ತಿರವಾಗುತ್ತಿರುವುದು ಇತ್ತೀಚೆಗೆ ಚರ್ಚೆಗೆ ಒಳಗಾಗಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಶಾಸಕ ಮಹೇಶ್ ಅವರು, ಸಚಿವ ಸ್ಥಾನ Read more…

ಮತ್ತೊಂದು ಪಕ್ಷ ಸೇರ್ಪಡೆಗೆ ರೆಡಿಯಾದ ಖ್ಯಾತ ನಟಿ ಊರ್ಮಿಳಾ ಮಾತೋಂಡ್ಕರ್

ಮುಂಬೈ: ಕಳೆದ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿ ಪರಾಭವಗೊಂಡಿದ್ದ ನಟಿ ಊರ್ಮಿಳಾ ಮಾತೋಂಡ್ಕರ್ ಕಾಂಗ್ರೆಸ್ ಪಕ್ಷದಿಂದ ದೂರವಾಗಿದ್ದರು. ಐದೇ ತಿಂಗಳಲ್ಲಿ ಕಾಂಗ್ರೆಸ್ ಪಕ್ಷದಿಂದ ದೂರವಾಗಿದ್ದ ಅವರು ಮತ್ತೊಂದು Read more…

’ಕೈ’ ಕೊಟ್ಟ ಮತ್ತೋರ್ವ ನಟಿ: ನಾಳೆ ಬಿಜೆಪಿ ಸೇರ್ಪಡೆಯಾಗಲಿದ್ದಾರೆ ಲೇಡಿ ಸೂಪರ್ ಸ್ಟಾರ್

ಹೈದರಾಬಾದ್: ದಕ್ಷಿಣ ಭಾರತದ ಖ್ಯಾತ ನಟಿ ಖುಷ್ಬೂ ಇತ್ತೀಚೆಗಷ್ಟೇ ಕಾಂಗ್ರೆಸ್ ತೊರೆದು ಬಿಜೆಪಿಗೆ ಸೇರ್ಪಡೆಯಾದ ಬೆನ್ನಲ್ಲೇ ಇದೀಗ ದಿ ಲೇಡಿ ಸೂಪರ್ ಸ್ಟಾರ್ ಖ್ಯಾತಿಯ ನಟಿ ವಿಜಯಶಾಂತಿ ಕೂಡ Read more…

ಬೈಎಲೆಕ್ಷನ್ ಹೊತ್ತಲ್ಲೇ ಬಿಜೆಪಿಗೆ ಬಿಗ್ ಶಾಕ್: 213 ಮತಗಳಿಂದ ಸೋತಿದ್ದ ಬಸನಗೌಡ ಕಾಂಗ್ರೆಸ್ ಸೇರ್ಪಡೆ

ಬೆಂಗಳೂರು: ಮಸ್ಕಿ ವಿಧಾನಸಭೆ ಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ ಕ್ಷೇತ್ರದ ಬಿಜೆಪಿ ಮುಖಂಡ ಬಸನಗೌಡ ತುರವಿಹಾಳ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮತ್ತು ವಿಧಾನಸಭೆ ವಿರೋಧ Read more…

BIG BREAKING: ಅಣ್ಣಾಮಲೈ ಬಳಿಕ ಮತ್ತೊಬ್ಬ ಮಾಜಿ ಅಧಿಕಾರಿ ಸಸಿಕಾಂತ್ ಸೆಂಥಿಲ್ ರಾಜಕೀಯ ಪ್ರವೇಶ

ನವದೆಹಲಿ: ಕಾಂಗ್ರೆಸ್ ಸೇರಲು ಮಾಜಿ ಐಎಎಸ್ ಅಧಿಕಾರಿ ಸಸಿಕಾಂತ್ ಸೆಂಥಿಲ್ ಸಿದ್ಧತೆ ನಡೆಸಿದ್ದಾರೆ. ನಾಳೆ ಅವರು ದೆಹಲಿಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ. ಸಸಿಕಾಂತ್ ಸೆಂಥಿಲ್ ಅವರು ದಕ್ಷಿಣ ಕನ್ನಡ Read more…

ನಿರ್ಮಾಪಕನ ವಿರುದ್ಧ ಅತ್ಯಾಚಾರ ಆರೋಪ ಮಾಡಿದ್ದ ನಟಿಯಿಂದ ಅಚ್ಚರಿಯ ನಿರ್ಧಾರ

ಮುಂಬೈ: ಚಲನಚಿತ್ರ ನಿರ್ಮಾಪಕ ಅನುರಾಗ್ ಕಶ್ಯಪ್ ಅವರ ವಿರುದ್ಧ ಅತ್ಯಾಚಾರದ ಆರೋಪ ಹೊರಿಸಿದ್ದ ಬಾಲಿವುಡ್ ನಟಿ ಪಾಯಲ್ ಘೋಷ್ ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ(ಅಠಾವಳೆ) ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಪಕ್ಷದ Read more…

ಉಪ ಚುನಾವಣೆ ಹೊತ್ತಲ್ಲೇ ಜೆಡಿಎಸ್ ಗೆ ಡಿಕೆ. ಬ್ರದರ್ಸ್ ಬಿಗ್ ಶಾಕ್

ಬೆಂಗಳೂರು: ನವೆಂಬರ್ 3 ರಂದು ರಾಜರಾಜೇಶ್ವರಿ ಕ್ಷೇತ್ರದ ಉಪಚುನಾವಣೆ ನಡೆಯಲಿದ್ದು ಪಕ್ಷಾಂತರ ಪರ್ವ ಜೋರಾಗಿದೆ. ಜೆಡಿಎಸ್ ನಾಯಕರಿಗೆ ಡಿಕೆ ಸಹೋದರರು ಶಾಕ್ ನೀಡಿದ್ದಾರೆ. ಕ್ಷೇತ್ರದ ಜೆಡಿಎಸ್ ಮುಖಂಡರನ್ನು ಕಾಂಗ್ರೆಸ್ Read more…

BIG NEWS: ‘ರಣಧೀರ’ನ ನಾಯಕಿಯಿಂದ ಅಚ್ಚರಿ ನಿರ್ಧಾರ – ಖ್ಯಾತ ನಟಿ ಖುಷ್ಬೂ ಬಿಜೆಪಿ ಸೇರ್ಪಡೆ

ಚೆನ್ನೈ: ಖ್ಯಾತ ನಟಿ ಹಾಗೂ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ವಕ್ತಾರೆ ಖುಷ್ಬೂ ಸುಂದರ್ ಇವತ್ತು ಬಿಜೆಪಿಗೆ ಸೇರ್ಪಡೆಯಾಗುವ ಸಾಧ್ಯತೆ ಇದೆ. ಕನ್ನಡ, ತಮಿಳು, ಹಿಂದಿ, ತೆಲುಗು, ಮಲಯಾಳಂ ಭಾಷೆಗಳಲ್ಲಿ Read more…

ಇಲ್ಲಿದೆ ಮಕ್ಕಳಿಗೆ ʼಆಧಾರ್ʼ ಮಾಡಿಸುವ ಕುರಿತ ಮಾಹಿತಿ…!

ಸಾಮಾನ್ಯವಾಗಿ 5 ವರ್ಷದ ಮೇಲ್ಪಟ್ಟರಿಗೆ ಆಧಾರ್ ಕಾರ್ಡ್ ಮಾಡಿಸಬೇಕು ಎಂದಾದರೆ, ಬಯೋಮೆಟ್ರಿಕ್ ಮೂಲಕ ಅವರಿಗೆ ಆಧಾರ್ ಕಾರ್ಡ್ ಸಿಗುವಂತೆ ಮಾಡುತ್ತಾರೆ. ಆದರೆ ಮಗು 5 ವರ್ಷದ ಒಳಗಿದೆ ಎಂದಾದರೆ Read more…

ಗೂಗಲ್ ಮೀಟ್ ಬಳಕೆದಾರರಿಗೊಂದು ಖುಷಿ ಸುದ್ದಿ

ಗೂಗಲ್ ತನ್ನ ಮೀಟ್ ಅಪ್ಲಿಕೇಶನ್‌ನಲ್ಲಿ ಹೊಸ ವೈಶಿಷ್ಟ್ಯವನ್ನು ಸೇರಿಸಿದೆ. ಇನ್ಮುಂದೆ ಗೂಗಲ್ ಮೀಟ್ ನಲ್ಲಿ ಒಂದೇ ಬಾರಿ 49 ಮಂದಿ ಪಾಲ್ಗೊಳ್ಳಬಹುದಾಗಿದೆ. ಆಟೋ ಮತ್ತು ಟೈಲ್ ವ್ಯೂನ ಸೆಟ್ಟಿಂಗ್ Read more…

ಧೋನಿ ತಂಡಕ್ಕೆ ವಾಪಸ್ ಆದ ಸ್ಟಾರ್ ಆಟಗಾರ

ಸೆಪ್ಟೆಂಬರ್ 19 ರಂದು ಮುಂಬೈ ಇಂಡಿಯನ್ಸ್ ವಿರುದ್ಧ ನಡೆಯಲಿರುವ ಐಪಿಎಲ್ 13 ಋತುವಿನ ಆರಂಭಿಕ ಪಂದ್ಯದ ಮೊದಲು ಚೆನ್ನೈ ಸೂಪರ್ ಕಿಂಗ್ಸ್ ಗೆ ನೆಮ್ಮದಿ ಸುದ್ದಿಯೊಂದು ಸಿಕ್ಕಿದೆ. ತಂಡದ Read more…

ಕರ್ನಾಟಕ ‘ಸಿಂಗಂ’ ಖ್ಯಾತಿಯ ಅಣ್ಣಾಮಲೈ ಬಿಜೆಪಿ ಸೇರ್ಪಡೆ

ನವದೆಹಲಿ: ಸಿಂಗಂ ಎಂದೇ ಖ್ಯಾತಿ ಪಡೆದಿರುವ ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಬಿಜೆಪಿಗೆ ಅಧಿಕೃತವಾಗಿ ಸೇರ್ಪಡೆಗೊಂಡಿದ್ದಾರೆ. ದೆಹಲಿಯ ಬಿಜೆಪಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯ ಬಿಜೆಪಿ ಉಸ್ತುವಾರಿ ಮುರಳೀಧರ Read more…

BIG NEWS: ರಾಜಕೀಯ ಪ್ರವೇಶ ಮಾಡ್ತಾರಾ ಎಂ.ಎಸ್. ಧೋನಿ..!?

ಟೀಂ ಇಂಡಿಯಾದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಅಂತರಾಷ್ಟ್ರೀಯ ಕ್ರಿಕೆಟ್ ಗೆ ವಿದಾಯ ಹೇಳಿದ್ದಾರೆ. ಐಪಿಎಲ್ ನಲ್ಲಿ ಅವರ ಆಟ ಮುಂದುವರೆಯಲಿದೆ. ಈ ಮಧ್ಯೆ ಧೋನಿ ರಾಜಕೀಯಕ್ಕೆ Read more…

ಐಟಿಐ ಪ್ರವೇಶಾತಿ ಕುರಿತು ವಿದ್ಯಾರ್ಥಿಗಳಿಗೆ ಇಲ್ಲಿದೆ ಬಹು ಮುಖ್ಯ ಮಾಹಿತಿ

ಕೊರೊನಾ ಕಾರಣಕ್ಕೆ ಮಾರ್ಚ್ ತಿಂಗಳಿನಿಂದ ಮುಚ್ಚಲ್ಪಟ್ಟಿರುವ ಶಿಕ್ಷಣ ಸಂಸ್ಥೆಗಳು ಇನ್ನೂ ಆರಂಭವಾಗಿಲ್ಲ. ಆದರೆ ಪ್ರವೇಶಾತಿ ಕುರಿತಂತೆ ಪ್ರಕ್ರಿಯೆಗಳು ನಡೆಯುತ್ತಿದ್ದು, ಐಟಿಐ ಪ್ರವೇಶಾತಿ ಬಯಸಿರುವ ವಿದ್ಯಾರ್ಥಿಗಳಿಗೆ ಬಹುಮುಖ್ಯವಾದ ಮಾಹಿತಿಯೊಂದು ಇಲ್ಲಿದೆ. Read more…

ಪತ್ನಿ ಮುಂದೆಯೇ ಅತ್ತಿಗೆಗೆ ಹೀಗೆ ಮಾಡಿದ ಮೈದುನ

ಹರ್ಯಾಣದಲ್ಲಿ ಅಪರಾಧ ಪ್ರಕರಣವೊಂದು ಬೆಳಕಿಗೆ ಬಂದಿದೆ. ಪತ್ನಿ ಮುಂದೆಯೇ ಪತಿಯೊಬ್ಬ ತನ್ನ ಅತ್ತಿಗೆ ಹತ್ಯೆ ಮಾಡಿದ್ದಾನೆ. ಅತ್ತಿಗೆ ದೇಹ ವ್ಯಾಪಾರಕ್ಕೆ ಒಪ್ಪಿಕೊಳ್ಳದಿರುವುದು ಇದಕ್ಕೆ ಕಾರಣವಾಗಿದೆ. ಅತ್ತಿಗೆಗೆ ಚಾಕು ಇರಿದ Read more…

ಅನಿರೀಕ್ಷಿತ ರಾಜಕೀಯ ಬೆಳವಣಿಗೆ, ಮಾಜಿ ಸಿಎಂ ಲಾಲೂಗೆ ಬಿಗ್ ಶಾಕ್: ಆಡಳಿತ ಪಕ್ಷಕ್ಕೆ ಅರ್ಧಕ್ಕೂ ಹೆಚ್ಚು ಶಾಸಕರು ಶಿಫ್ಟ್

ಪಾಟ್ನಾ: ಬಿಹಾರದಲ್ಲಿ ಕ್ಷಿಪ್ರ ರಾಜಕೀಯ ಬೆಳವಣಿಗೆ ನಡೆದಿದ್ದು ವಿರೋಧಪಕ್ಷ ಆರ್.ಜೆ.ಡಿ. ಬೆಚ್ಚಿಬಿದ್ದಿದೆ. ಆರ್.ಜೆ.ಡಿ. ಉಪಾಧ್ಯಕ್ಷ ಹಾಗೂ 6 ಮಂದಿ ಶಾಸಕರು ಪಕ್ಷ ತೊರೆದು ಆಡಳಿತ ಪಕ್ಷ ಜೆಡಿಯು ಸೇರಿದ್ದಾರೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...