alex Certify Journalists | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪತ್ರಕರ್ತರ ಹೆಸರಲ್ಲಿ ಸುಲಿಗೆ: ಇಬ್ಬರು ಅರೆಸ್ಟ್

ಶಿವಮೊಗ್ಗ: ಪತ್ರಕರ್ತರು ಎಂದು ಹೇಳಿಕೊಂಡು ಸುಲಿಗೆ ಮಾಡಿದ್ದ ಇಬ್ಬರನ್ನು ಶಿವಮೊಗ್ಗ ಜಿಲ್ಲೆ ಹೊಳೆಹೊನ್ನೂರು ಠಾಣೆ ಪೊಲೀಸರು ಬಂಧಿಸಿದ್ದಾರೆ. ಶಿವಮೊಗ್ಗದ ನವೀನ್ ಮತ್ತು ಸತೀಶ್ ಬಂಧಿತ ಆರೋಪಿಗಳು. ಹೊಳೆಹೊನ್ನೂರು ಸಮೀಪ Read more…

BIG NEWS: ವರದಿಗಾರಿಕೆ ಮಾಡಲು ಪತ್ರಕರ್ತರಿಗೆ ಕಾನೂನು ಪದವಿ ಅಗತ್ಯವಿಲ್ಲ: ಸಿಜೆಐ ಡಿ.ವೈ. ಚಂದ್ರಚೂಡ್

ನವದೆಹಲಿ: ಸುಪ್ರೀಂ ಕೋರ್ಟ್ ನ ವರದಿಗಾರಿಕೆ ಮಾಡುವ ಪತ್ರಕರ್ತರಿಗೆ ಕಾನೂನು ಪದವಿ ಅಗತ್ಯವಿಲ್ಲ ಎಂದು ಸುಪ್ರೀಂ ಆಡಳಿತ ಮಂಡಳಿ ನಿರ್ಧರಿಸಿರುವುದಾಗಿ ಸಿಜೆಐ ಡಿ.ವೈ. ಚಂದ್ರಚೂಡ್ ಹೇಳಿದ್ದಾರೆ. ಸುಪ್ರೀಂ ಕೋರ್ಟ್ Read more…

BREAKING: ಸರ್ಕಾರ ಟೀಕಿಸುವ ಪತ್ರಕರ್ತರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡಬಾರದು: ಸುಪ್ರೀಂ ಕೋರ್ಟ್ ಮಹತ್ವದ ಆದೇಶ

ನವದೆಹಲಿ: ಸರ್ಕಾರವನ್ನು ಟೀಕಿಸುವ ಪತ್ರಕರ್ತರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡಬಾರದು ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ. ಶುಕ್ರವಾರದ ಅವಲೋಕನದಲ್ಲಿ ಸುಪ್ರೀಂ ಕೋರ್ಟ್, ಸರ್ಕಾರವನ್ನು ಟೀಕಿಸುವ ಬರವಣಿಗೆಗಾಗಿ ಪತ್ರಕರ್ತರನ್ನು Read more…

BREAKING: ಶಿವಾಜಿ ಗಣೇಶನ್, ಪದ್ಮರಾಜ ದಂಡಾವತಿ, ಪೂರ್ಣಿಮಾ, ಮಂಜುನಾಥ್ ಸೇರಿ ಅನೇಕ ಪತ್ರಕರ್ತರಿಗೆ TSR, ಮೊಹರೆ ಹಣಮಂತರಾಯ ಪ್ರಶಸ್ತಿ ಘೋಷಣೆ

ಬೆಂಗಳೂರು: ಕನ್ನಡ ಪತ್ರಿಕೋದ್ಯಮದಲ್ಲಿ ಅನುಪಮ ಸೇವೆ ಸಲ್ಲಿಸಿದ ಪತ್ರಕರ್ತರಿಗೆ ನೀಡುವ ಟಿ.ಎಸ್.ರಾಮಚಂದ್ರರಾವ್(ಟಿಎಸ್‍ಆರ್)ಪತ್ರಿಕೋದ್ಯಮ ಪ್ರಶಸ್ತಿ ಹಾಗೂ ಕನ್ನಡ ಪತ್ರಿಕೆ ಅಥವಾ ಪತ್ರಿಕಾ ಸಮೂಹವನ್ನು ಕಟ್ಟಿ ಬೆಳೆಸಿದ ಪತ್ರಕರ್ತರ ಸಾಧನೆ ಗುರುತಿಸಿ Read more…

BIG NEWS: ಸಿಎಂ ಕಾರ್ಯಕ್ರಮಕ್ಕೆ ಪತ್ರಕರ್ತರು ತೆರಳುತ್ತಿದ್ದ ವಾಹನ ಬ್ರೇಕ್ ಫೇಲ್: ಭೀಕರ ಅಪಘಾತ; 7 ಜನರಿಗೆ ಗಾಯ

ಹಾಸನ: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಎತ್ತಿನಹೊಳೆ ಯೋಜನೆಯ ಮೊದಲ ಹಂತ ಇಂದು ಲೋಕಾರ್ಪಣೆಗೊಳ್ಳುತ್ತಿದ್ದು, ಕಾರ್ಯಕ್ರಮಕ್ಕೆ ಪತ್ರಕರ್ತರನ್ನು ಕರೆದೊಯ್ಯುತ್ತಿದ್ದ ವಾಹನ ಅಪಘಾತಕ್ಕೀಡಾಗಿರುವ ಘಟನೆ ನಡೆದಿದೆ. ಹಾಸನ ಜಿಲ್ಲೆಯ Read more…

ಪತ್ರಕರ್ತರು ಪ್ರಯಾಣಿಸುತ್ತಿದ್ದ ಕಾರ್ ಕೆಳಗೆ ನಾಡ ಬಾಂಬ್ ಸ್ಫೋಟ

ಕಾರವಾರ: ಪತ್ರಕರ್ತರು ಪ್ರಯಾಣಿಸುತ್ತಿದ್ದ ಕಾರ್ ಕೆಳಗೆ ನಾಡ ಬಾಂಬ್ ಸ್ಫೋಟಗೊಂಡ ಘಟನೆ ಉತ್ತರ ಕನ್ನಡ ಜಿಲ್ಲೆ ಜೊಯಿಡಾ ತಾಲೂಕಿನ ಗುಂದ ಗ್ರಾಮದ ಬಳಿ ನಡೆದಿದೆ. ಪತ್ರಕರ್ತ ಸಂದೇಶ ದೇಸಾಯಿ Read more…

ಬಯಲಾಯ್ತು ಮಕ್ಕಳ ಪ್ರಿಯ ಎಲೋನ್ ಮಸ್ಕ್ 12 ನೇ ಬಾರಿಗೆ ತಂದೆಯಾದ ರಹಸ್ಯ

ಸ್ಪೇಸ್ ಎಕ್ಸ್‌ನ ಸಂಸ್ಥಾಪಕ, ಟೆಸ್ಲಾ, ಸಾಮಾಜಿಕ ನೆಟ್‌ವರ್ಕ್ ಎಕ್ಸ್‌ನ ಮಾಲೀಕ ಎಲೋನ್ ಮಸ್ಕ್  ಅವರು 12 ನೇ ಬಾರಿಗೆ ತಂದೆಯಾಗಿದ್ದಾರೆ. ನ್ಯೂರಾಲಿಂಕ್‌ ನ ಉನ್ನತ ವ್ಯವಸ್ಥಾಪಕರಾದ ಶಿವೋನ್ ಜಿಲಿಸ್ Read more…

ಪತ್ರಕರ್ತರಿಗೆ ನಿವೇಶನ ಹಂಚಿಕೆ: ಸಚಿವ ಮಧು ಬಂಗಾರಪ್ಪ

ಶಿವಮೊಗ್ಗ: ಸಮಾಜ ಮತ್ತು ಸರ್ಕಾರದಲ್ಲಿನ ಲೋಪ ದೋಷಗಳನ್ನು ಸರಿಪಡಿಸುವ ಮೂಲಕ ಸರಿದಾರಿಗೆ ತರುವ ಕಾರ್ಯವನ್ನು ಮಾಧ್ಯಮಗಳು ಮಾಡುತ್ತಿವೆ. ಇದರಿಂದಾಗಿ ಶಾಸಕಾಂಗ ಮತ್ತು ಕಾರ್ಯಾಂಗದಲ್ಲಿ ಸುಧಾರಣೆ ಸಾಧ್ಯವಾಗುತ್ತದೆ ಎಂದು ಶಿಕ್ಷಣ Read more…

ಫೆ. 3, 4 ಪತ್ರಕರ್ತರ ರಾಜ್ಯಮಟ್ಟದ ಸಮ್ಮೇಳನ

ದಾವಣಗೆರೆ: ಫೆಬ್ರವರಿ 3, 4 ರಂದು ಪತ್ರಕರ್ತರ 38ನೇ ರಾಜ್ಯ ಮಟ್ಟದ ಸಮ್ಮೇಳನ ದಾವಣಗೆರೆಯ ಶಾಮನೂರು ಶಿವಶಂಕರಪ್ಪ ಪಾರ್ವತಮ್ಮ ಸಮುದಾಯ ಭವನದಲ್ಲಿ ನಡೆಯಲಿದೆ. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ Read more…

ಪತ್ರಕರ್ತರಿಗೆ ಗುಡ್ ನ್ಯೂಸ್: ಬಸ್ ಪಾಸ್ ಸೌಲಭ್ಯ

 ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ನಿಯೋಗವು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ. ಪ್ರಭಾಕರ್ ಅವರನ್ನು ಭೇಟಿ ಮಾಡಿ ಪತ್ರಕರ್ತರ ಅನೇಕ ಸಮಸ್ಯೆಗಳನ್ನು ಅವರ ಜೊತೆ ಚರ್ಚಿಸಿದ್ದು, ಬಹುತೇಕ Read more…

BIG NEWS: ಪತ್ರಿಕಾ ಸ್ವಾತಂತ್ರ್ಯ, ಪತ್ರಕರ್ತರ ಸುರಕ್ಷತೆ ಮೋದಿ ಸರ್ಕಾರದ ಆದ್ಯತೆ: ಅನುರಾಗ್ ಠಾಕೂರ್

ನವದೆಹಲಿ: ಪತ್ರಿಕಾ ಸ್ವಾತಂತ್ರ್ಯ ಮತ್ತು ಪತ್ರಕರ್ತರ ರಕ್ಷಣೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಆದ್ಯತೆಯಾಗಿದೆ ಎಂದು ಕೇಂದ್ರ ವಾರ್ತಾ ಮತ್ತು ಪ್ರಸಾರ ಖಾತೆ ಸಚಿವ ಅನುರಾಗ್ ತಾಹಕೂರ್ Read more…

BIG NEWS; ಪತ್ರಕರ್ತರ ಮೇಲೆ ಚುನಾವಣಾ ಸಿಬ್ಬಂದಿಗಳಿಂದ ಹಲ್ಲೆ

ದಾವಣಗೆರೆ: ವಿಧಾನಸಭಾ ಚುನಾವಣೆ ಮತದಾನದ ವೇಳೆ ಪತ್ರಕರ್ತರ ಮೇಲೆ ಹಲ್ಲೆ ನಡೆದ ಘಟನೆ ದಾವಣಗೆರೆಯ ಹೊನ್ನಾಳಿ ತಾಲೂಕಿನ ಹುಣಸಗಟ್ಟ ಗ್ರಾಮದಲ್ಲಿ ನಡೆದಿದೆ. ಮತದಾನಕ್ಕೆ ಸರತಿ ಸಾಲಿನಲ್ಲಿ ನಿಂತಿದ್ದ ಮತದಾರರ Read more…

BIG NEWS: ದೀಪಾವಳಿ ಗಿಫ್ಟ್ ಜೊತೆ ಪತ್ರಕರ್ತರಿಗೆ ಲಂಚ; ಸಿಎಂ ಬೊಮ್ಮಾಯಿ ರಾಜೀನಾಮೆಗೆ ಕಾಂಗ್ರೆಸ್ ಆಗ್ರಹ

ನವದೆಹಲಿ: ಕರ್ನಾಟಕ ಸರ್ಕಾರ ದೇಶದಲ್ಲಿಯೇ ಅತಿ ಭ್ರಷ್ಟ ಸರ್ಕಾರ ಎಂದು ಆಕ್ರೋಶ ವ್ಯಕ್ತಪಡಿಸಿರುವ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲಾ, ಸಿಎಂ ಕಚೇರಿಯಿಂದಲೇ ಪತ್ರಕರ್ತರಿಗೆ ಲಂಚ ನೀಡಲಾಗಿದೆ ಎಂದು Read more…

ಬರೋಬ್ಬರಿ 19 ತಿಂಗಳ ಬಳಿಕ ಸುಪ್ರೀಂ ಕೋರ್ಟ್​ನಲ್ಲಿ ಭೌತಿಕ ವಿಚಾರಣೆ ಆರಂಭ; ಕಲಾಪದಲ್ಲಿ ಭಾಗವಹಿಸಲು ಪತ್ರಕರ್ತರಿಗೂ ಅವಕಾಶ

ಹೊಸ ನಿಯಮವನ್ನು ಜಾರಿಗೆ ತಂದಿರುವ ಸುಪ್ರೀಂ ಕೋರ್ಟ್​ ಈ ನಿಯಮದ ಪ್ರಕಾರ ಕೋರ್ಟ್ ರೂಮ್​​ನ ಒಳಗಡೆಯಲ್ಲಿ ನಡೆಯುವ ವಾದ – ವಿವಾದಗಳನ್ನು ಆಲಿಸಲು ಪತ್ರಕರ್ತರಿಗೂ ಅವಕಾಶ ನೀಡಿದೆ. ಕೋರ್ಟ್ Read more…

ಅಫ್ಘಾನಿಸ್ತಾನದಲ್ಲಿ ತಾಲಿಬಾನಿಗಳ ಅಟ್ಟಹಾಸ: ಪತ್ರಕರ್ತರ ಮೇಲೂ ಮಾರಣಾಂತಿಕ ಹಲ್ಲೆ

2 ದಶಕಗಳ ಬಳಿಕ ಮತ್ತೊಮ್ಮೆ ಅಫ್ಘಾನಿಸ್ತಾನವನ್ನು ವಶಕ್ಕೆ ಪಡೆದಿರುವ ತಾಲಿಬಾನ್​ ಉಗ್ರರು ರಕ್ತದೋಕುಳಿಯನ್ನೇ ಹರಿಸುತ್ತಿದ್ದಾರೆ. ತಾವು ಶಾಂತಿ ಕಾಪಾಡುತ್ತೇವೆ ಎಂದು ತಾಲಿಬಾನ್​ ಮುಖ್ಯಸ್ಥರು ಹೇಳಿಕೊಳ್ಳುತ್ತಿದ್ದರೂ ಸಹ ಇಲ್ಲಿಯ ಗ್ರೌಂಡ್​ Read more…

ದೇಶದಲ್ಲಿ 100ಕ್ಕೂ ಹೆಚ್ಚು ಪತ್ರಕರ್ತರು ಕೊರೊನಾಗೆ ಬಲಿ

ಡೆಡ್ಲಿ ವೈರಸ್​ನಿಂದಾಗಿ ಭಾರತ ನಲುಗಿ ಹೋಗಿದೆ. ದೇಶದಲ್ಲಿ ನಿತ್ಯ ಸರಾಸರಿ ಮೂರು ಲಕ್ಷಕ್ಕೂ ಅಧಿಕ ಹೊಸ ಪ್ರಕರಣಗಳು ವರದಿಯಾಗುತ್ತಿದೆ. ಅದರಲ್ಲೂ ಏಪ್ರಿಲ್​ ತಿಂಗಳಲ್ಲಿ ದೇಶ ಕಂಡು ಕಾಣರಿಯದಷ್ಟರ ಮಟ್ಟಿಗೆ Read more…

ಉಚಿತ ಲಸಿಕೆ ವ್ಯವಸ್ಥೆ ಮಾಡಿದ ಖ್ಯಾತ ನಟ ಚಿರಂಜೀವಿ: ಚಿತ್ರರಂಗದ ಕಾರ್ಮಿಕರು, ಪತ್ರಕರ್ತರಿಗೆ ವ್ಯಾಕ್ಸಿನ್

ಹೈದರಾಬಾದ್: ಮೆಗಾಸ್ಟಾರ್ ಚಿರಂಜೀವಿ ಚಿತ್ರರಂಗದ ಕಾರ್ಮಿಕರಿಗೆ ಉಚಿತ ಲಸಿಕೆ ಅಭಿಯಾನ ಆರಂಭಿಸಿದ್ದಾರೆ. ಕಳೆದ ವರ್ಷ ಸಂಕಷ್ಟದಲ್ಲಿದ್ದ ಕಾರ್ಮಿಕರಿಗೆ ಸಹಾಯ ಹಸ್ತ ಚಾಚಿದ್ದ ಅವರು ಈಗ ಉಚಿತ ಲಸಿಕೆ ವ್ಯವಸ್ಥೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...