alex Certify Judge | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಲೋಕ್ ಅದಾಲತ್ ನಲ್ಲಿ ಒಂದೇ ದಿನ ದಾಖಲೆಯ 38.80 ಲಕ್ಷ ಪ್ರಕರಣ ಇತ್ಯರ್ಥ

ಬೆಂಗಳೂರು: ರಾಜ್ಯದಲ್ಲಿ ಡಿಸೆಂಬರ್ 14ರಂದು ನಡೆದ ರಾಷ್ಟ್ರೀಯ ಲೋಕ್ ಅದಾಲತ್ ನಲ್ಲಿ ದಾಖಲೆಯ 38.80 ಲಕ್ಷ ಪ್ರಕರಣ ಇತ್ಯರ್ಥಪಡಿಸಲಾಗಿದೆ. ಕಕ್ಷಿದಾರರಿಗೆ 2248 ಕೋಟಿ ರೂ. ಪರಿಹಾರ ಕೊಡಿಸಲಾಗಿದೆ ಎಂದು Read more…

ಜಾಮೀನು ನೀಡಲು 5 ಲಕ್ಷ ರೂ. ಲಂಚ ಕೇಳಿದ ಜಡ್ಜ್ ಅರೆಸ್ಟ್

ಮುಂಬೈ: ಜಾಮೀನು ನೀಡಸಲು 5 ಲಕ್ಷ ರೂ. ಲಂಚಕ್ಕೆ ಬೇಡಿಕೆ ಇಟ್ಟ ಆರೋಪದಡಿ ಮಹಾರಾಷ್ಟ್ರದ ಸತಾರಾ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಧನಂಜಯ್ ನಿಕಂ ಮತ್ತು ಇತರೆ ಮೂವರನ್ನು Read more…

ನ್ಯಾಯಾಲಯದಲ್ಲೇ ಜಡ್ಜ್‌ ಗೆ ಲಂಚ ಕೊಡಲು ಮುಂದಾದ ಆರೋಪಿ; ಮುಂದಾಗಿದ್ದೇನು ಗೊತ್ತಾ ?

ತ್ವರಿತಗತಿಯಲ್ಲಿ ವಿಚಾರಣೆ ನಡೆಸುವಂತೆ ನ್ಯಾಯಮೂರ್ತಿಗಳಿಗೆ ಲಂಚ ಕೊಡಲು ಯತ್ನಿಸಿದ ವ್ಯಕ್ತಿ ವಿರುದ್ಧ ಈಗ ಪ್ರಕರಣ ದಾಖಲಾಗಿದೆ. ಗುಜರಾತ್‌ನ ಗೋಧ್ರಾದಲ್ಲಿ ವಿಚಾರಣೆಯ ವೇಳೆ ಕಾರ್ಮಿಕ ನ್ಯಾಯಾಲಯದ ನ್ಯಾಯಾಧೀಶರಿಗೆ 35,000 ರೂಪಾಯಿ Read more…

Shocking: ಮದುವೆಯಾಗುವುದಾಗಿ ನಂಬಿಸಿ 50 ಮಹಿಳೆಯರಿಗೆ ವಂಚನೆ; ಪಾತಕಿಯ ಪಾಶದಲ್ಲಿದ್ದರು ಮಹಿಳಾ ಜಡ್ಜ್….!

ಮದುವೆಯಾಗುತ್ತೇನೆಂದು ಹೇಳಿ ಅಸಹಾಯಕ ಮಹಿಳೆಯರ ನಂಬಿಕೆ ಗಳಿಸಿ ನಂತರ ಅವರಿಂದ ದುಡ್ಡು ಪಡೆದು ನಾಪತ್ತೆಯಾಗುತ್ತಿದ್ದ ಸರಣಿ ಮೋಸಗಾರರನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ. ಅಚ್ಚರಿಯ ಸಂಗತಿಯೆಂದರೆ ಅವನಿಂದ ಮೋಸ ಹೋದ Read more…

BREAKING: ಮಧ್ಯರಾತ್ರಿಯೇ ವಿಚಾರಣೆ: ನಾನೇನು ಮಾಡಿಲ್ಲ, ಇದೆಲ್ಲ ಷಡ್ಯಂತ್ರ ಎಂದು ಮಂಕಾದ ಶಾಸಕ ಮುನಿರತ್ನ

ಬೆಂಗಳೂರು: ಜೀವ ಬೆದರಿಕೆ ಮತ್ತು ಜಾತಿ ನಿಂದನೆ ಪ್ರಕರಣದಲ್ಲಿ ಬಂಧಿತರಾಗಿರುವ ಶಾಸಕ ಮುನಿರತ್ನ ಪೊಲೀಸರು ಬಂಧಿಸಿದ ಬಳಿಕ ಮಂಕಾಗಿದ್ದು, ಮೌನಕ್ಕೆ ಜಾರಿದ್ದಾರೆ. ಅಶೋಕನಗರ ಠಾಣೆಗೆ ಕರೆತಂದು ಮಧ್ಯರಾತ್ರಿ ಮುನಿರತ್ನ Read more…

BREAKING: ಶಾಸಕ ಮುನಿರತ್ನ 2 ದಿನ ಪೊಲೀಸ್ ಕಸ್ಟಡಿಗೆ ನೀಡಿ ಆದೇಶ

ಬೆಂಗಳೂರು: ಜೀವ ಬೆದರಿಕೆ, ಜಾತಿ ನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ರಾಜರಾಜೇಶ್ವರಿ ನಗರ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಎರಡು ದಿನ ಪೊಲೀಸ್ ಕಸ್ಟಡಿಗೆ ನೀಡಿ ಆದೇಶಿಸಲಾಗಿದೆ. ಜೀವ Read more…

ಶಿಕ್ಷೆಯ ಭಯದಿಂದ ಜಡ್ಜ್ ಎದುರಲ್ಲೇ ವಿಷ ಸೇವಿಸಿದ ಆರೋಪಿ

ದಾವಣಗೆರೆ: ಜೈಲು ಶಿಕ್ಷೆಗೊಳಗಾಗುವ ಭಯದಿಂದ ಆರೋಪಿಯೊಬ್ಬ ನ್ಯಾಯಾಲಯದಲ್ಲಿಯೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಹರಿಹರ ನ್ಯಾಯಾಲಯದಲ್ಲಿ ನಡೆದಿದೆ. ಕೌಟುಂಬಿಕ ದೌರ್ಜನ್ಯ ಪ್ರಕರಣದಲ್ಲಿ ಆರೋಪ ಎದುರಿಸುತ್ತಿರುವ ಫಜಲ್ ಅಲಿ(38) Read more…

BIG NEWS: ಸುಪ್ರೀಂ ಕೋರ್ಟ್ ನಲ್ಲಿ ಬರೋಬ್ಬರಿ 82,831 ಪ್ರಕರಣ ಬಾಕಿ

ನವದೆಹಲಿ: ಸುಪ್ರೀಂ ಕೋರ್ಟ್ ನಲ್ಲಿ 82,831 ಪ್ರಕರಣಗಳು ವಿಚಾರಣೆಗೆ ಬಾಕಿ ಇವೆ. ಪೂರ್ಣ ಪ್ರಮಾಣದಲ್ಲಿ ನ್ಯಾಯಮೂರ್ತಿಗಳ ನೇಮಕಾತಿಗೆ ಕೇಂದ್ರ ಸರ್ಕಾರ ಕ್ರಮ ಕೈಗೊಂಡಿದ್ದರೂ ವಿಚಾರಣೆ ಪೂರ್ಣವಾಗದೆ ಉಳಿಯುವ ಪ್ರಕರಣಗಳ Read more…

ರೈತರಿಗೆ ಗುಡ್ ನ್ಯೂಸ್: ಸಮಸ್ಯೆಗಳ ಪರಿಹಾರಕ್ಕೆ ಸುಪ್ರೀಂ ಕೋರ್ಟ್ ಸಮಿತಿ ರಚನೆ

ನವದೆಹಲಿ: ರೈತರ ಸಮಸ್ಯೆಗಳಿಗೆ ಶಾಶ್ವತವಾಗಿ ಸೌಹಾರ್ದಯುತ ಪರಿಹಾರ ಕಂಡುಕೊಳ್ಳಲು ಬಹು ಸದಸ್ಯರ ಸಮಿತಿಯನ್ನು ಶೀಘ್ರದಲ್ಲೇ ರಚಿಸುವುದಾಗಿ ಸುಪ್ರೀಂಕೋರ್ಟ್ ತಿಳಿಸಿದೆ. ನ್ಯಾಯಮೂರ್ತಿಗಳಾದ ಸೂರ್ಯಕಾಂತ್, ದೀಪಂಕರ್ ದತ್ತಾ, ಉಜ್ವಲ್ ಭುಯಾನ್ ಅವರನ್ನೊಳಗೊಂಡ Read more…

Shocking Video: ತೀರ್ಪು ತನ್ನ ಪರ ಬರದ್ದಕ್ಕೆ ಅತೃಪ್ತಿ; ವ್ಯಕ್ತಿಯಿಂದ ನ್ಯಾಯಾಧೀಶರ ಮೇಲೆಯೇ ಹಲ್ಲೆ…!

ಹರಿಯಾಣದ ಯಮುನಾ ನಗರದಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದೆ. ತೀರ್ಪು ತನ್ನ ಪರ ಬರಲಿಲ್ಲ ಎಂಬ ಕಾರಣಕ್ಕೆ ವ್ಯಕ್ತಿಯೊಬ್ಬ ನ್ಯಾಯಾಧೀಶರ ಮೇಲೆ ದೊಣ್ಣೆಯಿಂದ ಹಲ್ಲೆ ಮಾಡಿದ್ದು, ಈ ಘಟನೆಯ ವಿಡಿಯೋ Read more…

ಜಿಪಂ, ತಾಪಂ ಚುನಾವಣೆ ನಡೆಸದೇ ವಿಳಂಬ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಚಾಟಿ

ಬೆಂಗಳೂರು: ಕಳೆದ ನಾಲ್ಕು ವರ್ಷದಿಂದ ರಾಜ್ಯದಲ್ಲಿ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಚುನಾವಣೆ ನಡೆಸದ ರಾಜ್ಯ ಸರ್ಕಾರದ ಕ್ರಮಕ್ಕೆ ಹೈಕೋರ್ಟ್ ಅಚ್ಚರಿ ವ್ಯಕ್ತಪಡಿಸಿದೆ. ಅಧಿಕಾರ ವಿಕೇಂದ್ರೀಕರಣದ ಮೂಲಕ ಸ್ಥಳೀಯ Read more…

ಸತ್ತ ವ್ಯಕ್ತಿಯ ಹೆಸರಲ್ಲಿ ದಾಖಲಾಗಿತ್ತು ದೂರು…! ಪ್ರಕರಣ ವಿಚಾರಣೆಗೆ ಬಂದಾಗ ನ್ಯಾಯಾಧೀಶರಿಗೆ ‘ಅಚ್ಚರಿ’

ಸತ್ತ ವ್ಯಕ್ತಿಯೊಬ್ಬ ನ್ಯಾಯಕ್ಕಾಗಿ ಅರ್ಜಿ ಸಲ್ಲಿಸಿದ ಪ್ರಕರಣವೊಂದು ಬೆಳಕಿಗೆ ಬಂದಿದೆ. 2014ರ ಭೂ ವಿವಾದ ಪ್ರಕರಣದಲ್ಲಿ ಮೃತ ವ್ಯಕ್ತಿಯೊಬ್ಬರು ದಾಖಲಿಸಿದ್ದ ಎಫ್‌ಐಆರ್ ಅನ್ನು ಅಲಹಾಬಾದ್ ಹೈಕೋರ್ಟ್ ರದ್ದುಗೊಳಿಸಿದೆ. ಖುಷಿನಗರದ Read more…

ಪರಿಶಿಷ್ಟರಲ್ಲಿ ಒಳ ಮೀಸಲಾತಿ: ನ್ಯಾ. ಎ.ಜೆ. ಸದಾಶಿವ ಆಯೋಗದ ವರದಿ ಜಾರಿ ಬಗ್ಗೆ ಸಿಎಂ ಮುಖ್ಯ ಮಾಹಿತಿ

ಬೆಂಗಳೂರು: ರಾಜ್ಯ ಸರ್ಕಾರಗಳು ಎಸ್ಸಿ, ಎಸ್ಟಿ ಜನರಿಗೆ ಒಳ ಮೀಸಲಾತಿ ನೀಡಬಹುದು ಎಂದು ಸುಪ್ರೀಂ ಕೋರ್ಟ್ ಐತಿಹಾಸಿಕ ತೀರ್ಪು ನೀಡಿದೆ. ಈ ತೀರ್ಪನ್ನು ಸ್ವಾಗತಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, Read more…

BIG NEWS: ಒಳ ಮೀಸಲಾತಿ ಹೋರಾಟಕ್ಕೆ ತಿರುವು ನೀಡಿದ ಸುಪ್ರೀಂ ಕೋರ್ಟ್ ಐತಿಹಾಸಿಕ ತೀರ್ಪು: ರಾಜ್ಯ ಸರ್ಕಾರಗಳು SC, ST ಗೆ ಒಳ ಮೀಸಲಾತಿ ನೀಡಬಹುದು

ನವದೆಹಲಿ: ರಾಜ್ಯ ಸರ್ಕಾರಗಳು ಎಸ್ಸಿ, ಎಸ್ಟಿ ಜನರಿಗೆ ಒಳ ಮೀಸಲಾತಿ ನೀಡಬಹುದು ಎಂದು ಸುಪ್ರೀಂ ಕೋರ್ಟ್ ಐತಿಹಾಸಿಕ ತೀರ್ಪು ನೀಡಿದೆ. ಸುಪ್ರೀಂ ಕೋರ್ಟ್ ನ ಸಾಂವಿಧಾನಿಕ ಪೀಠವು ರಾಜ್ಯಗಳಿಗೆ Read more…

Viral Video | ಮಹಿಳೆಯ 7ನೇ ‘ವಿಚ್ಛೇದನ’ ಸುದ್ದಿ ಕೇಳಿ ಅಚ್ಚರಿ ವ್ಯಕ್ತಪಡಿಸಿದ ನ್ಯಾಯಾಧೀಶರು

ಮದುವೆಯಾದ ಕೆಲ ದಿನಗಳಲ್ಲಿಯೇ ಮನೆಯಲ್ಲಿರುವ ಹಣ, ಆಭರಣ ದೋಚಿ ವಧು ಪರಾರಿಯಾಗುವ ಅನೇಕ ಘಟನೆ ಬೆಳಕಿಗೆ ಬಂದಿದೆ. ಆದ್ರೆ ಕರ್ನಾಟಕದಲ್ಲಿ ವಿಚಿತ್ರ ಪ್ರಕರಣ ಸುದ್ದಿಯಲ್ಲಿದೆ. ಮಹಿಳೆಯೊಬ್ಬಳು ಒಂದಲ್ಲ ಎರಡಲ್ಲ Read more…

BREAKING: ಜು. 18ರವರೆಗೆ ಇಡಿ ಕಸ್ಟಡಿಗೆ ಕಾಂಗ್ರೆಸ್ ಶಾಸಕ ನಾಗೇಂದ್ರ

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜುಲೈ 18ರವರೆಗೆ ಮಾಜಿ ಸಚಿವ ಬಿ. ನಾಗೇಂದ್ರ ಅವರನ್ನು ಇಡಿ ಕಸ್ಟಡಿಗೆ ವಹಿಸಲಾಗಿದೆ. ನ್ಯಾ. ಸಂತೋಷ್ Read more…

BREAKING: ಜಡ್ಜ್ ಎದುರು ಮಾಜಿ ಸಚಿವ ನಾಗೇಂದ್ರ ಹಾಜರುಪಡಿಸಿದ ಇಡಿ: ವಿಚಾರಣೆಗೆ ಕಸ್ಟಡಿಗೆ ಸಾಧ್ಯತೆ

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ. ನಾಗೇಂದ್ರ ಅವರನ್ನು ಇಡಿ ಅಧಿಕಾರಿಗಳು ನ್ಯಾಯಾಧೀಶರ ನಿವಾಸಕ್ಕೆ ಕರೆತಂದಿದ್ದಾರೆ. ಬೆಂಗಳೂರಿನ ಸಂಪಿಗೆಹಳ್ಳಿಯಲ್ಲಿರುವ Read more…

ಗ್ರಾಮೀಣ ಜನತೆಗೆ ಗುಡ್ ನ್ಯೂಸ್: ‘ಅರಳಿಕಟ್ಟೆ ನ್ಯಾಯ ಪಂಚಾಯಿತಿ’ ಪದ್ಧತಿ ಜಾರಿ

ಬೆಂಗಳೂರು: ಶೀಘ್ರವೇ ಅರಳಿಕಟ್ಟೆ ನ್ಯಾಯ ಪಂಚಾಯಿತಿ ಪದ್ಧತಿ ಅನುಷ್ಠಾನಗೊಳಿಸಲು ತೀರ್ಮಾನಿಸಲಾಗಿದೆ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗ್ರಾಮೀಣ ಜನತೆಗೆ ಗ್ರಾಮೀಣ ಮಟ್ಟದಲ್ಲಿಯೇ Read more…

ಒಂದೇ ದಿನ 600 ಪ್ರಕರಣಗಳ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಮೂರ್ತಿ ನಾಗಪ್ರಸನ್ನ

ಬೆಂಗಳೂರು: ಹೈಕೋರ್ಟ್ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರು ಮಂಗಳವಾರ ಒಂದೇ ದಿನ ಕಲಾಪದಲ್ಲಿ 600 ಪ್ರಕರಣಗಳ ವಿಚಾರಣೆ ನಡೆಸಿದ್ದಾರೆ. ನಾಗಪ್ರಸನ್ನ ಅವರ ಕೋರ್ಟ್ ಹಾಲ್ ನ ವ್ಯಾಜ್ಯಗಳ ಪಟ್ಟಿಯಲ್ಲಿ Read more…

ಭವಾನಿ ರೇವಣ್ಣ ಮಧ್ಯಂತರ ಜಾಮೀನು ವಿಸ್ತರಣೆ

ಬೆಂಗಳೂರು: ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತ ಮಹಿಳೆಯ ಅಪಹರಣ ಪ್ರಕರಣದಲ್ಲಿ ಭವಾನಿ ರೇವಣ್ಣ ಅವರಿಗೆ ಈ ಹಿಂದೆ ಮಂಜೂರು ಮಾಡಿದ್ದ ನಿರೀಕ್ಷಣಾ ಜಾಮೀನು ಅವಧಿಯನ್ನು ಹೈಕೋರ್ಟ್ Read more…

BREAKING: ಮೇ 8ರವರೆಗೆ ಎಸ್ಐಟಿ ವಶಕ್ಕೆ ಹೆಚ್.ಡಿ. ರೇವಣ್ಣ

ಬೆಂಗಳೂರು: ಮಹಿಳೆ ಅಪಹರಣ ಪ್ರಕರಣದಲ್ಲಿ ಜೆಡಿಎಸ್ ಶಾಸಕ ಹೆಚ್.ಡಿ. ರೇವಣ್ಣ ಅವರನ್ನು 4ದಿನಗಳ ಕಾಲ ಎಸ್ಐಟಿ ವಶಕ್ಕೆ ನೀಡಲಾಗಿದೆ. ನ್ಯಾಯಾಧೀಶರಾದ ರವೀಂದ್ರ ಕಟ್ಟಿಮನಿ ಆದೇಶಿಸಿದ್ದಾರೆ. ನಿನ್ನೆ ಸಂಜೆ ಬಂಧಿಸಲಾಗಿದ್ದ Read more…

ನ್ಯಾಯಾಧೀಶರ ಮುಂದೆ ಹೆಚ್.ಡಿ. ರೇವಣ್ಣ ಹಾಜರು

ಬೆಂಗಳೂರು: ದೇಶಾದ್ಯಂತ ಕೋಲಾಹಲ ಎಬ್ಬಿಸಿರುವ ಹಾಸನ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅವರಿಂದ ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿದ್ದಾರೆ ಎನ್ನಲಾದ ಸಂತ್ರಸ್ತೆಯ ಅಪಹರಣ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್.ಡಿ. ರೇವಣ್ಣ Read more…

ಇಂದಿನಿಂದ ಮೇ 25 ರವರೆಗೆ ಹೈಕೋರ್ಟ್ ಗೆ ಬೇಸಿಗೆ ರಜೆ

ಬೆಂಗಳೂರು: ಏಪ್ರಿಲ್ 27ರ ಶನಿವಾರದಿಂದ ಮೇ 25 ರವರೆಗೆ ಹೈಕೋರ್ಟ್ ಗೆ ಬೇಸಿಗೆ ರಜೆ ನೀಡಲಾಗಿದೆ. ಈ ಅವಧಿಯಲ್ಲಿ ತುರ್ತು ಪ್ರಕರಣಗಳ ವಿಚಾರಣೆ ನಡೆಸಲು ಬೆಂಗಳೂರು ಪ್ರಧಾನ ಪೀಠ, Read more…

SHOCKING NEWS: ಕೌಟುಂಬಿಕ ಕಲಹ: ಕ್ಲಿಷ್ಟಕರ ಪ್ರಕರಣಗಳಿಗೆ ತೀರ್ಪು ನೀಡಿದ್ದ ನ್ಯಾಯಾಧೀಶ ಆತ್ಮಹತ್ಯೆಗೆ ಶರಣು

ಹೈದರಾಬಾದ್: ಹಲವು ಕ್ಲಿಷ್ಟಕರ ಪ್ರಕರಣಗಳ ತೀರ್ಪು ನೀಡಿದ್ದ ನ್ಯಾಯಾಧೀಶರೊಬ್ಬರು ಸ್ವತಃ ಕೌಟುಂಬಿಕ ಕಲಹಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಹೈದರಾಬಾದ್ ನ ನಾಂಪಲ್ಲಿ ಕೋರ್ಟ್ ನ್ಯಾಯಾಧೀಶ ಮಣಿಕಂಠ Read more…

ವಿಚಾರಣಾಧೀನ ಕೈದಿ ಸಾವು: ಪೊಲೀಸರಿಂದ ಹಲ್ಲೆ ಬಗ್ಗೆ ನ್ಯಾಯಾಧೀಶರ ಎದುರು ಕುಟುಂಬಸ್ಥರ ಹೇಳಿಕೆ ದಾಖಲು

ಚಿಕ್ಕಮಗಳೂರು: ಚಿಕ್ಕಮಗಳೂರು ನಗರದ ಮಲ್ಲೇಗೌಡ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವಿಚಾರಣಾಧೀನ ಕೈದಿ ಬುಧವಾರ ಬೆಳಗಿನ ಜಾವ ಮೃತಪಟ್ಟಿದ್ದಾನೆ. ಸತೀಶ್ ಮೃತಪಟ್ಟ ಕೈದಿ. ದಾಯಾದಿಗಳ ಕಲಹ ಪ್ರಕರಣ ಸಂಬಂಧ 7 Read more…

ಅತ್ಯಾಚಾರ ಸಂತ್ರಸ್ತೆ ಮೇಲೆ ಕೋರ್ಟ್ ಕಚೇರಿಯಲ್ಲಿ ನ್ಯಾಯಾಧೀಶರಿಂದ ಲೈಂಗಿಕ ದೌರ್ಜನ್ಯ

ಅಗರ್ತಲಾ: ತ್ರಿಪುರಾದ ಮ್ಯಾಜಿಸ್ಟ್ರೇಟ್ ಕೋರ್ಟ್ ನ್ಯಾಯಾಧೀಶರು ತಮ್ಮ ಕಚೇರಿಯಲ್ಲಿ ಲೈಂಗಿಕ ದೌರ್ಜನ್ಯ ಎಸಗಿರುವುದಾಗಿ ಮಹಿಳೆಯೊಬ್ಬರು ಆರೋಪಿಸಿದ್ದಾರೆ. ಪ್ರಕರಣದ ಕುರಿತಾಗಿ ಧಲಾಯ್ ಜಿಲ್ಲಾ ಮತ್ತು ಸೆಷನ್ಸ್ ನ್ಯಾ. ಗೌತಮ್ ಸರ್ಕಾರ್ Read more…

ಅರ್ಜಿ ತಿರಸ್ಕರಿಸಿದ್ದಕ್ಕೆ ನ್ಯಾಯಮೂರ್ತಿ ವಿರುದ್ಧ ತಿರುಗಿಬಿದ್ದು ಕಡತ ಎಸೆದ ವಕೀಲ: ಕ್ರಿಮಿನಲ್ ಕೇಸ್ ದಾಖಲಿಸಲು ಹೈಕೋರ್ಟ್ ಆದೇಶ

ಬೆಂಗಳೂರು: ಕಕ್ಷಿದಾರರ ಅರ್ಜಿ ತಿರಸ್ಕರಿಸಿದ್ದಕ್ಕೆ ವಕೀಲರೊಬ್ಬರು ಸಿಟ್ಟಿಗೆದ್ದು ನ್ಯಾಯಮೂರ್ತಿ ವಿರುದ್ಧವೇ ತಿರುಗಿ ಬಿದ್ದು ಕಡತಗಳನ್ನು ಎಸೆದ ಘಟನೆ ನಡೆದಿದ್ದು, ವಕೀಲರ ವಿರುದ್ಧ ಕ್ರಿಮಿನಲ್ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಲು Read more…

BIG NEWS: ಪುತ್ರರನ್ನು ಮನೆಯಿಂದ ಹೊರಹಾಕಲು ಕೋರ್ಟ್ ಮೊರೆ ಹೋದ ತಾಯಿಗೆ ಗೆಲುವು….!

ತಾಯಿ ಪ್ರೀತಿಗೆ ಯಾವುದೇ ಎಲ್ಲೆ ಇಲ್ಲ ಎಂದು ಹೇಳ್ತಾರೆ. ಆದರೆ ಈ ಕತೆ ಕೇಳಿದ್ರೆ ತಾಯಿ ಪ್ರೀತಿಗೂ ಎಲ್ಲೆ ಇದೆ ಅಂತಾನೇ ಹೇಳಬಹುದು. ಉತ್ತರ ಇಟಾಲಿಯನ್​ನ ನಗರವಾದ ಪಾವಿಯಾ Read more…

ಹೈಕೋರ್ಟ್ ಹೆಚ್ಚುವರಿ ನ್ಯಾಯಮೂರ್ತಿಯಾಗಿ ಕೆ.ವಿ. ಅರವಿಂದ್

ಬೆಂಗಳೂರು: ಹೈಕೋರ್ಟ್ ಹೆಚ್ಚುವರಿ ನ್ಯಾಯಮೂರ್ತಿಯಾಗಿ ವಕೀಲ ಕೆ.ವಿ. ಅರವಿಂದ್ ಅವರನ್ನು ನೇಮಕ ಮಾಡಿ ಕೇಂದ್ರ ಸರ್ಕಾರ ಬುಧವಾರ ಆದೇಶ ಹೊರಡಿಸಿದೆ. ರಾಷ್ಟ್ರಪತಿಗಳ ಆದೇಶಾನುಸಾರ ಕೇಂದ್ರ ಕಾನೂನು ಮತ್ತು ನ್ಯಾಯ Read more…

ನ್ಯಾಯಾಧೀಶರ ಮಗನ ಶೂ ಕಳುವು; ಪತ್ತೆಗಾಗಿ ಪೊಲೀಸರ ವಿಶೇಷ ತಂಡ ರಚನೆ…!

ಜೈಪುರ: ವಿಚಿತ್ರ ಘಟನೆಯೊಂದರಲ್ಲಿ ನ್ಯಾಯಾಧೀಶರ ಮಗನ ಶೂ ಕಳುವಾಗಿದ್ದು, ಪತ್ತೆ ಕಾರ್ಯಕ್ಕಾಗಿ ಪೊಲೀಸರ ವಿಶೇಷ ತಂಡ ರಚನೆ ಮಾಡಿರುವ ಘಟನೆ ರಾಜಸ್ಥಾನದ ಜೈಪುರದಲ್ಲಿ ನಡೆದಿದೆ. ರಾಜಸ್ಥಾನದ ಅಲ್ವಾರ್ ನ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...