alex Certify Judicial Custody | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಮುರುಘಾ ಮಠದಲ್ಲಿ ಫೋಟೋ ಕಳವು ಪ್ರಕರಣ; ಆರೋಪಿ ಶ್ರೀನಿವಾಸ್ ನ್ಯಾಯಾಂಗ ಬಂಧನಕ್ಕೆ

ಚಿತ್ರದುರ್ಗ: ಮುರುಘಾ ಮಠದಲ್ಲಿ 47 ಫೊಟೋ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಶ್ರೀನಿವಾಸ್ ನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಅ.6ರಂದು ಮುರುಘಾ ಮಠದಲ್ಲಿ ಇದ್ದ ಫೋಟೋಗಳು ಕಳುವಾಗಿದ್ದವು. ಸಿಸಿಟಿವಿ Read more…

BIG NEWS: ಬಂಡೆಮಠದಶ್ರೀ ಆತ್ಮಹತ್ಯೆ ಪ್ರಕರಣ; ಮೂವರು ಆರೋಪಿಗಳು ನ್ಯಾಯಾಂಗ ಬಂಧನಕ್ಕೆ

ರಾಮನಗರ: ಕಂಚುಗಲ್ ಬಂಡೆಮಠದ ಬಸವಲಿಂಗಶ್ರೀ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಮೂವರು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ರಾಮನಗರ ಜಿಲ್ಲಾ ಕೋರ್ಟ್ ಆದೇಶ ಹೊರಡಿಸಿದೆ. ಆರೋಪಿಗಳಾದ ಕಣ್ಣೂರು ಮಠದ Read more…

BIG NEWS: ಬಂಡೆಮಠದ ಸ್ವಾಮೀಜಿ ಆತ್ಮಹತ್ಯೆ ಪ್ರಕರಣ; ಕಣ್ಣೂರುಶ್ರೀ, ಯುವತಿ ಸೇರಿ ಮೂವರು ಆರೋಪಿಗಳಿಗೆ ನ್ಯಾಯಾಂಗ ಬಂಧನ

ಬೆಂಗಳೂರು: ಕಂಚುಗಲ್ ಬಂಡೆಮಠದ ಬಸವಲಿಂಗಶ್ರೀ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ಕಣ್ಣೂರು ಮಠದ ಸ್ವಾಮೀಜಿ ಸೇರಿದಂತೆ ಮೂವರು ಆರೋಪಿಗಳಿಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಕೋರ್ಟ್ ಆದೇಶ ನೀಡಿದೆ. ಬಂಡೆಮಠದ Read more…

BIG NEWS: ಮುರುಘಾ ಶ್ರೀಗಳ ನ್ಯಾಯಾಂಗ ಬಂಧನ ಅವಧಿ ಮತ್ತೆ ವಿಸ್ತರಣೆ

ಚಿತ್ರದುರ್ಗ: ಪೊಕ್ಸೋ ಪ್ರಕರಣದಲ್ಲಿ ಬಂಧಿತರಾಗಿರುವ ಮುರುಘಾ ಶ್ರೀಗಳ ನ್ಯಾಯಾಂಗ ಬಂಧನ ಅವಧಿ ಮತ್ತೆ ವಿಸ್ತರಣೆ ಮಾಡಿ ಚಿತ್ರದುರ್ಗ ಕೋರ್ಟ್ ಆದೇಶ ಹೊರಡಿಸಿದೆ. ಮುರುಘಾ ಶ್ರೀಗಳ ನ್ಯಾಯಾಂಗ ಬಂಧನ ಅವಧಿ Read more…

BIG NEWS: ಮುರುಘಾಶ್ರೀಗಳಿಗೆ ಮತ್ತೆ ಜೈಲುವಾಸವೇ ಗತಿ; ನ್ಯಾಯಾಂಗ ಬಂಧನ ವಿಸ್ತರಣೆ

ಚಿತ್ರದುರ್ಗ: ಪೋಕ್ಸೋ ಪ್ರಕರಣದಲ್ಲಿ ಬಂಧನಕ್ಕೀಡಾಗಿ ನ್ಯಾಯಾಂಗ ಬಂಧನದಲ್ಲಿರುವ ಚಿತ್ರದುರ್ಗದ ಮುರುಘಾಶ್ರೀಗಳ ನ್ಯಾಯಾಂಗ ಬಂಧನ ಅವಧಿಯನ್ನು ಮತ್ತೆ ವಿಸ್ತರಿಸಿ ಕೋರ್ಟ್ ಆದೇಶ ಹೊರಡಿಸಿದೆ. ಮುರುಘಾಶ್ರೀಗಳ ನ್ಯಾಯಾಂಗ ಬಂಧನ ಅವಧಿ ಇಂದು Read more…

BIG NEWS: ಮುರುಘಾಶ್ರೀಗಳ ನ್ಯಾಯಾಂಗ ಬಂಧನ ಅವಧಿ ಮತ್ತೆ ವಿಸ್ತರಣೆ

ಚಿತ್ರದುರ್ಗ: ಪೋಕ್ಸೋ ಪ್ರಕರಣದಲ್ಲಿ ಬಂಧಿತರಾಗಿರುವ ಮುರುಘಾ ಶ್ರೀಗಳಿಗೆ ಮತ್ತೆ ನ್ಯಾಯಾಂಗ ಬಂಧನವೇ ಗತಿಯಾಗಿದೆ. ಮುರುಘಾಶ್ರೀಗಳ ನ್ಯಾಯಾಂಗ ಬಂಧನ ಅವಧಿ ಮುಗಿದ ಹಿನ್ನೆಲೆಯಲ್ಲಿ ಪೊಲೀಸರು ಇಂದು ಚಿತ್ರದುರ್ಗದ ಜಿಲ್ಲಾ 2ನೇ Read more…

BREAKING: ಮುರುಘಾಶ್ರೀ ಪ್ರಕರಣ; 2ನೇ ಆರೋಪಿ ರಶ್ಮಿ ನ್ಯಾಯಾಂಗ ಬಂಧನಕ್ಕೆ

ಚಿತ್ರದುರ್ಗ: ಮುರುಘಾಶ್ರೀ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದ 2ನೇ ಆರೋಪಿ ವಾರ್ಡನ್ ರಶ್ಮಿಯನ್ನು ನ್ಯಾಯಾಂಗ ಬಂಧನಕ್ಕೆ ವಹಿಸಿ ಚಿತ್ರದುರ್ಗ ಕೋರ್ಟ್ ಆದೇಶ ನೀಡಿದೆ. ಪೋಕ್ಸೋ ಪ್ರಕರಣದಲ್ಲಿ Read more…

BIG NEWS: ಮುರುಘಾಶ್ರೀ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

ಚಿತ್ರದುರ್ಗ: ಪೋಕ್ಸೋ ಕಾಯ್ದೆಯಡಿ ಬಂಧಿಸಲ್ಪಟ್ಟಿರುವ ಮುರುಘಾ ಮಠದ ಡಾ.ಶಿವಮೂರ್ತಿ ಶರಣರ ಜಾಮೀನು ಅರ್ಜಿ ವಿಚಾರಣೆಯನ್ನು ಚಿತ್ರದುರ್ಗ ಜಿಲ್ಲಾ ಸತ್ರ ನ್ಯಾಯಾಲಯ ಮುಂದೂಡಿದೆ. ಇಂದು ಮುರುಘಾಶ್ರೀಗಳ ಪೊಲೀಸ್ ಕಸ್ಟಡಿ ಅವಧಿ Read more…

BIG BREAKING: ಮುರುಘಾಶ್ರೀ 9 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ

ಚಿತ್ರದುರ್ಗ; ಲೈಂಗಿಕ ದೌರ್ಜನ್ಯ ಪ್ರಕರಣ ಪೋಕ್ಸೋ ಕಾಯ್ದೆಯಡಿ ಬಂಧನಕ್ಕೀಡಾಗಿರುವ ಮುರುಘಾ ಮಠದ ಡಾ.ಶಿವಮೂರ್ತಿ ಶರಣರನ್ನು 9 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಚಿತ್ರದುರ್ಗ ಜಿಲ್ಲಾ ಸತ್ರ ನ್ಯಾಯಾಲಯ Read more…

BIG NEWS: ಹಳೇ ಹುಬ್ಬಳ್ಳಿ ಗಲಭೆ ಪ್ರಕರಣ; ಮಾಸ್ಟರ್ ಮೈಂಡ್ ವಸೀಂ ನ್ಯಾಯಾಂಗ ಬಂಧನಕ್ಕೆ

ಹುಬ್ಬಳ್ಳಿ: ಹಳೇ ಹುಬ್ಬಳ್ಳಿ ಗಲಭೆ ಪ್ರಕರಣದ ಮಾಸ್ಟರ್ ಮೈಂಡ್ ವಸೀಂ ಪಠಾಣ್ ನನ್ನು ನ್ಯಾಯಾಂಗ ಬಂಧನಕ್ಕೆ ವಹಿಸಿ 4ನೇ ಜೆ ಎಂ ಎಫ್ ಸಿ ಕೋರ್ಟ್ ಆದೇಶ ನೀಡಿದೆ. Read more…

ಮನೆಯಲ್ಲಿ ಬರೋಬ್ಬರಿ 250 ಕೋಟಿ ರೂ. ನಗದು, ಚಿನ್ನದ ರಾಶಿಯನ್ನೇ ಹೊಂದಿದ್ದ ಉದ್ಯಮಿಗೆ ಬಿಗ್ ಶಾಕ್

ಕಾನ್ಪುರ್: ಸುಗಂಧ ದ್ರವ್ಯ ಉದ್ಯಮಿ ಪಿಯುಷ್ ಜೈನ್ ಮನೆ ಮೇಲೆ ಐಟಿ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈನ್ ನನ್ನು 14 ದಿನ ನ್ಯಾಯಾಂಗ ವಶಕ್ಕೆ ಒಪ್ಪಿಸಲಾಗಿದೆ. ಜೈನ್ ಮನೆಯಲ್ಲಿ Read more…

BIG NEWS: ಬೆಳಗಾವಿ ಹಿಂಸಾಚಾರ ಪ್ರಕರಣ; 27 ಪುಂಡರಿಗೆ ನ್ಯಾಯಾಂಗ ಬಂಧನ

ಬೆಳಗಾವಿ: ಕುಂದಾನಗರಿ ಬೆಳಗಾವಿ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ 27 ಆರೋಪಿಗಳನ್ನು ಬಧಿಸಲಾಗಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಬೆಳಗಾವಿ ಆನಗೋಳದಲ್ಲಿನ ಸಂಗೊಳ್ಳಿ ರಾಯಣ್ಣ ಪ್ರತಿಮೆ ಧ್ವಂಸಗೊಳಿಸಿದ್ದ ಪುಂಡರು ಸರ್ಕಾರಿ ವಾಹನಗಳ Read more…

BIG NEWS: ಹ್ಯಾಕರ್ ಶ್ರೀಕೃಷ್ಣ 14 ದಿನ ನ್ಯಾಯಾಂಗ ಬಂಧನಕ್ಕೆ

ಬೆಂಗಳೂರು: ಬಿಟ್ ಕಾಯಿನ್ ದಂಧೆ ಆರೋಪಿ ಹ್ಯಾಕರ್ ಶ್ರೀಕಿ ಅಲಿಯಾಸ್ ಶ್ರೀಕೃಷ್ಣನನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಬೆಂಗಳೂರಿನ ಮೆಟ್ರೋಪಾಲಿಟನ್ ಸಂಚಾರಿ ನ್ಯಾಯಾಲಯ ಆದೇಶ ಹೊರಡಿಸಿದೆ. Read more…

BIG NEWS: ಲವ್ ಯೂ ರಚ್ಚು ಸಿನಿಮಾ ಶೂಟಿಂಗ್ ವೇಳೆ ದುರಂತ; ಮೂವರು ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮನಗರ: ಲವ್ ಯೂ ರಚ್ಚು ಸಿನಿಮಾ ಚಿತ್ರೀಕರಣದ ವೇಳೆ ಫೈಟರ್ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ಮತ್ತೆ 14 ದಿನಗಳ ಕಾಲ ವಿಸ್ತರಿಸಿ Read more…

BIG BREAKING: ಲವ್ ಯೂ ರಚ್ಚು ಸಿನಿಮಾ ನಿರ್ದೇಶಕ ಸೇರಿ ಮೂವರು ಆರೋಪಿಗಳು ನ್ಯಾಯಾಂಗ ವಶಕ್ಕೆ

ರಾಮನಗರ: ಲವ್ ಯೂ ರಚ್ಚು ಸಿನಿಮಾ ಚಿತ್ರೀಕರಣದ ವೇಳೆ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ನಿರ್ದೇಶಕ ಸೇರಿ ಮೂವರು ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಿ ರಾಮನಗರ ಕೋರ್ಟ್ ಆದೇಶ ಹೊರಡಿಸಿದೆ. Read more…

ಯೋಗೀಶ್ ಗೌಡ ಹತ್ಯೆ ಪ್ರಕರಣ: ಮಾಜಿ ಸಚಿವರಿಗೆ ಸಧ್ಯಕ್ಕಿಲ್ಲ ರಿಲೀಫ್

ಧಾರವಾಡ: ಯೋಗೀಶ್ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರ ನ್ಯಾಯಾಂಗ ಬಂಧನ ಅವಧಿಯನ್ನು ಮತ್ತೆ 14 ದಿನಗಳ ಕಾಲ ವಿಸ್ತರಿಸಿ ಕೋರ್ಟ್ ಆದೇಶ Read more…

ಸ್ಯಾಂಡಲ್ ವುಡ್ ಗೆ ಡ್ರಗ್ಸ್ ಮಾಫಿಯಾ ನಂಟು ಆರೋಪ ಕೇಸ್: ಮತ್ತಿಬ್ಬರು ಆರೋಪಿಗಳು ನ್ಯಾಯಾಂಗ ಬಂಧನಕ್ಕೆ

ಬೆಂಗಳೂರು: ಸ್ಯಾಂಡಲ್ ವುಡ್ ಗೆ ಡ್ರಗ್ಸ್ ಜಾಲದ ನಂಟು ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ರವಿಶಂಕರ್ ಹಾಗೂ ವಿರೇನ್ ಖನ್ನಾ ಅವರನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ Read more…

ಕೋರ್ಟ್ ಆದೇಶ ಹೊರ ಬೀಳುತ್ತಿದ್ದಂತೆಯೇ ಅನಾರೋಗ್ಯ, ಖಾಸಗಿ ಆಸ್ಪತ್ರೆಗೆ ದಾಖಲಿಸಿ ಎಂದ ರಾಗಿಣಿ

ಬೆಂಗಳೂರು: ಸ್ಯಾಂಡಲ್ ವುಡ್ ಗೆ ಡ್ರಗ್ಸ್ ಮಾಫಿಯಾ ನಂಟು ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ರಾಗಿಣಿ ದ್ವಿವೇದಿ ಸೇರಿ 5 ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶ ಹೊರಡಿಸುತ್ತಿದ್ದಂತೆ ನಟಿ Read more…

ಧರ್ಮ ಪ್ರಚಾರದಲ್ಲಿ ತೊಡಗಿದ್ದ 10 ಮಂದಿ ವಿದೇಶಿಗರು ಜೈಲಿಗೆ

ಬೀದರ್: ಪ್ರವಾಸಿ ವೀಸಾ ಮುಗಿದರೂ ಧರ್ಮ ಪ್ರಚಾರದಲ್ಲಿ ತೊಡಗಿದ್ದ 10 ಕಿರ್ಗಿಸ್ತಾನ ಪ್ರಜೆಗಳಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ವಹಿಸಲಾಗಿದೆ. ಜೂನ್ 16 ರ ವರೆಗೆ ನ್ಯಾಯಾಂಗ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...
Jak se Jak teplota vody Proč semena papriky neklíčí a jak Vědci objevili nejzdravější sacharidy Vepřový jazyk: Tajemství přípravy lahodné lahůdky Odborník na výživu přináší