alex Certify K. Annamalai | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಲೋಕಸಭೆ ಚುನಾವಣೆಯಲ್ಲಿ ಸೋತರೂ ಒಲಿದು ಬಂದ ಮಂತ್ರಿ ಭಾಗ್ಯ: ಮೋದಿ ಸಂಪುಟಕ್ಕೆ ಅಣ್ಣಾಮಲೈ ಸೇರ್ಪಡೆ…?

ನವದೆಹಲಿ: ಲೋಕಸಭೆ ಚುನಾವಣೆಯಲ್ಲಿ ಕೊಯಮತ್ತೂರು ಕ್ಷೇತ್ರದಿಂದ ಸ್ಪರ್ಧಿಸಿದ್ದ ಮಾಜಿ ಐಪಿಎಸ್ ಅಧಿಕಾರಿ, ತಮಿಳುನಾಡು ಬಿಜೆಪಿ ಘಟಕದ ಅಧ್ಯಕ್ಷ ಕೆ. ಅಣ್ಣಾಮಲೈ ಪರಾಭವಗೊಂಡಿದ್ದರೂ, ಕೇಂದ್ರ ಸಚಿವರಾಗುವ ಅವಕಾಶ ಒದಗಿ ಬಂದಿದೆ. Read more…

ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈಗೆ ಅಪಾಯ ಹಿನ್ನಲೆ ಭದ್ರತೆ ಹೆಚ್ಚಳ: ಗುಪ್ತಚರ ವರದಿ ನಂತರ ಝಡ್ ಕೆಟಗರಿ ಭದ್ರತೆ

ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ. ಅಣ್ಣಾಮಲೈ ಅವರ ಭದ್ರತೆಯನ್ನು ಹೆಚ್ಚಿಸಲಾಗಿದೆ. ಅಣ್ಣಾಮಲೈ ಅವರಿಗೆ ಝಡ್ ಕೆಟಗರಿ ಭದ್ರತೆಯನ್ನು ಗೃಹ ಸಚಿವಾಲಯ ನೀಡಿದೆ. ಅಣ್ಣಾಮಲೈ ಅವರಿಗೆ ಈ ಹಿಂದೆ ವೈ Read more…

ಆತ್ಮಾಹುತಿ ಬಾಂಬ್ ದಾಳಿ ಬಗ್ಗೆ ಅಣ್ಣಾಮಲೈ ‘ಸ್ಪೋಟಕ’ ಮಾಹಿತಿ

ತಮಿಳುನಾಡಿನ ಕೊಯಮತ್ತೂರು ಸಿಲಿಂಡರ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳುನಾಡಿನ ಬಿಜೆಪಿ ಘಟಕದ ಅಧ್ಯಕ್ಷ ಕೆ. ಅಣ್ಣಾಮಲೈ ಪ್ರತಿಕ್ರಿಯೆ ನೀಡಿ, ಇದೊಂದು ಆತ್ಮಹತ್ಯೆ ಬಾಂಬ್ ದಾಳಿ ಮಾದರಿ ಶಂಕೆ ಇದೆ. Read more…

BIG BREAKING: ಬಿಜೆಪಿ ಅಧ್ಯಕ್ಷರಾಗಿ ‘ಕರ್ನಾಟಕ ಸಿಂಗಂ’ ಖ್ಯಾತಿಯ ಮಾಜಿ IPS ಅಧಿಕಾರಿ ಅಣ್ಣಾಮಲೈ ನೇಮಕ

ಚೆನ್ನೈ: ತಮಿಳುನಾಡು ಬಿಜೆಪಿ ಅಧ್ಯಕ್ಷರಾಗಿ ಮಾಜಿ ಐಪಿಎಸ್ ಅಧಿಕಾರಿ ಕೆ. ಅಣ್ಣಾಮಲೈ ಅವರನ್ನು ನೇಮಕ ಮಾಡಲಾಗಿದೆ. ತಮಿಳುನಾಡು ಬಿಜೆಪಿ ಅಧ್ಯಕ್ಷ ಎಲ್. ಮುರುಗನ್ ಕೇಂದ್ರದಲ್ಲಿ ಸಚಿವ ಸ್ಥಾನ ಪಡೆದ Read more…

‘ಕರ್ನಾಟಕ ಸಿಂಗಂ’ ಅಣ್ಣಾಮಲೈಗೆ ಬಿಗ್ ಶಾಕ್: ನಾಮಪತ್ರ ತಡೆಹಿಡಿದ ಚುನಾವಣಾ ಆಯೋಗ

ಚೆನ್ನೈ: ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಅರವಕುರಚಿ ಕ್ಷೇತ್ರದಿಂದ ಸ್ಪರ್ಧಿಸಿರುವ ಕರ್ನಾಟಕದ ಮಾಜಿ ಐಪಿಎಸ್ ಅಧಿಕಾರಿ, ಬಿಜೆಪಿ ಅಭ್ಯರ್ಥಿ ಕೆ. ಅಣ್ಣಾಮಲೈ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಡೆಹಿಡಿದಿದೆ. ಅಣ್ಣಾಮಲೈ Read more…

BIG NEWS: ಅರವಕುರುಚಿ ಬಿಜೆಪಿ ಅಭ್ಯರ್ಥಿಯಾಗಿ ಅಣ್ಣಾಮಲೈ ಸ್ಪರ್ಧೆ ಬಗ್ಗೆ ಮಾಹಿತಿ ನೀಡಿದ ಸಿ.ಟಿ. ರವಿ

 ನವದೆಹಲಿ: ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಕರ್ನಾಟಕ ಸಿಂಗಂ ಖ್ಯಾತಿಯ ಐಪಿಎಸ್ ಮಾಜಿ ಅಧಿಕಾರಿ ಕೆ. ಅಣ್ಣಾಮಲೈ ಸ್ಪರ್ಧಿಸಲಿದ್ದಾರೆ. ಕರೂರು ಜಿಲ್ಲೆಯ ಅರವಕುರುಚಿ ವಿಧಾನಸಭೆ ಕ್ಷೇತ್ರದಿಂದ ಅಣ್ಣಾಮಲೈ ಬಿಜೆಪಿ ಅಭ್ಯರ್ಥಿಯಾಗಿ Read more…

ತಮಿಳುನಾಡಲ್ಲಿ ಬಿಜೆಪಿ ಬೆಳವಣಿಗೆ ಬಗ್ಗೆ ಅಣ್ಣಾಮಲೈ ಮಾಹಿತಿ

ಮೈಸೂರಿನ ಆರ್.ಎಸ್.ಎಸ್. ಕಚೇರಿಗೆ ನಿವೃತ್ತ ಐಪಿಎಸ್ ಅಧಿಕಾರಿ, ತಮಿಳುನಾಡು ಬಿಜೆಪಿ ರಾಜ್ಯ ಉಪಾಧ್ಯಕ್ಷ ಕೆ. ಅಣ್ಣಾಮಲೈ ಭೇಟಿ ನೀಡಿದ್ದಾರೆ. ಮೈಸೂರಿಗೆ ಆಗಮಿಸಿದ ಅವರನ್ನು ಬಿಜೆಪಿ ಸಂಸದ ಪ್ರತಾಪ್ ಸಿಂಹ Read more…

BIG BREAKING: ಕರ್ನಾಟಕ ‘ಸಿಂಗಂ’ ಖ್ಯಾತಿಯ ನಿವೃತ್ತ ಪೊಲೀಸ್ ಅಧಿಕಾರಿ ಅಣ್ಣಾಮಲೈ ಬಿಜೆಪಿ ಸೇರ್ಪಡೆ

ನವದೆಹಲಿ: ಕರ್ನಾಟಕ ಸಿಂಗಂ ಖ್ಯಾತಿಯ ನಿವೃತ್ತ ಪೊಲೀಸ್ ಅಧಿಕಾರಿ ಕೆ. ಅಣ್ಣಾಮಲೈ ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ. ಇಂದು ಬೆಳಗ್ಗೆ 11 ಗಂಟೆಗೆ ದೆಹಲಿಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಅಣ್ಣಾಮಲೈ ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...