alex Certify K. Gopalaiah | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಆರ್.ಅಶೋಕ್ ವಿರುದ್ಧ ಹೊಸ ಬಾಂಬ್ ಸಿಡಿಸಿದ ಮಾಜಿ ಕಾರ್ಪೊರೇಟರ್ ಪದ್ಮರಾಜ್

ಬೆಂಗಳೂರು: ಮಾಜಿ ಕಾರ್ಪೊರೇಟರ್ ಪದ್ಮರಾಜ್ ವಿಪಕ್ಷ ನಾಯಕ ಆರ್.ಅಶೋಕ್ ವಿರುದ್ಧ ಹೊಸ ಬಾಂಬ್ ಸಿಡಿಸಿದ್ದಾರೆ. ನಾನು ಬಿಜೆಪಿಯಲ್ಲಿದ್ದಾಗ ಆರ್.ಅಶೋಕ್ ಗೆ 1 ಕೋಟಿ ರೂಪಾಯಿ ಹಣ ನೀಡಿದ್ದೆ ಎಂದು Read more…

BIG NEWS: ಸಿಎಂ ಸಿದ್ದರಾಮಯ್ಯ ಭೇಟಿಯಾಗಿದ್ದು ಸಾಬೀತುಪಡಿಸಿದರೆ ಬಹಿರಂಗವಾಗಿ ನೇಣಿಗೇರಲು ಸಿದ್ಧ; ಬಿಜೆಪಿ ಶಾಸಕ ಕೆ.ಗೋಪಾಲಯ್ಯ ಹೇಳಿಕೆ

ಬೆಂಗಳೂರು: ಕಾಂಗ್ರೆಸ್ ತೊರೆದು ಬಿಜೆಪಿಗೆ ಬಂದಿರುವ ಕೆಲ ಶಾಸಕರು ಮತ್ತೆ ಮರಳಿ ಕಾಂಗ್ರೆಸ್ ಸೇರಲು ಸಜ್ಜಾಗಿದ್ದಾರೆ ಎಂಬ ಮಾತು ರಾಜ್ಯ ರಾಜಕೀಯದಲ್ಲಿ ಸಂಚಲನ ಸೃಷ್ಟಿಸಿದ್ದು, ಈ ಬೆಳವಣಿಗೆ ಬೆನ್ನಲ್ಲೇ Read more…

ಸಿಎಂ ಭೇಟಿಯಾಗಿದ್ದು ಸಾಬೀತುಪಡಿಸಿದ್ರೆ ಬಹಿರಂಗವಾಗಿ ನೇಣಿಗೆ: ಬಿಜೆಪಿ ಶಾಸಕ ಸವಾಲ್

ಬೆಂಗಳೂರು: ಮುಖ್ಯಮಂತ್ರಿಗಳನ್ನು ಭೇಟಿಯಾಗಿದ್ದು ಸಾಬೀತುಪಡಿಸಿದರೆ ಬಹಿರಂಗವಾಗಿ ನೇಣಿಗೇರಲು ಸಿದ್ಧ ಎಂದು ಬೆಂಗಳೂರಿನಲ್ಲಿ ಮಹಾಲಕ್ಷ್ಮಿ ಲೇಔಟ್ ಶಾಸಕ ಕೆ. ಗೋಪಾಲಯ್ಯ ಹೇಳಿದ್ದಾರೆ. ಯಾವುದೇ ಕಾರಣಕ್ಕೂ ನಾನು ಬಿಜೆಪಿ ತೊರೆಯುವ ಪ್ರಶ್ನೆಯೇ Read more…

BREAKING: ಮಂಡ್ಯ ಜಿಲ್ಲೆ ಉಸ್ತುವಾರಿ ಸಚಿವರಾಗಿ ಆರ್. ಅಶೋಕ್ ನೇಮಕ

ಬೆಂಗಳೂರು: ಮಂಡ್ಯ ಜಿಲ್ಲೆಯ ಉಸ್ತುವಾರಿ ಸಚಿವರಾಗಿ ಕಂದಾಯ ಸಚಿವ ಆರ್. ಅಶೋಕ್ ಅವರನ್ನು ರಾಜ್ಯ ಸರ್ಕಾರ ನೇಮಕ ಮಾಡಿ ಆದೇಶ ಹೊರಡಿಸಿದೆ. ಇದುವರೆಗೆ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾಗಿ Read more…

ಶುಭ ಸುದ್ದಿ: ಅಬಕಾರಿ ಇಲಾಖೆಯಲ್ಲಿ 1100 ಹುದ್ದೆಗಳ ನೇಮಕಾತಿ, ಮದ್ಯದ ದರ ಪರಿಷ್ಕರಣೆ ಇಲ್ಲ

ಬೆಂಗಳೂರು: ಅಬಕಾರಿ ಇಲಾಖೆಯಲ್ಲಿ ಖಾಲಿ ಇರುವ 1100 ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಅಬಕಾರಿ ಸಚಿವ ಕೆ. ಗೋಪಾಲಯ್ಯ ತಿಳಿಸಿದ್ದಾರೆ. ಖಾಲಿ ಇರುವ 1000 ಅಬಕಾರಿ ಪೇದೆ, Read more…

BIG NEWS: ಮಾ.9 ರಿಂದ ಇತಿಹಾಸ ಪ್ರಸಿದ್ಧ ಮೇಲುಕೋಟೆಯ ಶ್ರೀ ಚೆಲುವರಾಯಸ್ವಾಮಿ ವೈರಮುಡಿ ಉತ್ಸವ, 10 ಲಕ್ಷ ಜನ ಭಾಗಿ ಸಾಧ್ಯತೆ

ಮಂಡ್ಯ: ಇತಿಹಾಸ ಪ್ರಸಿದ್ಧ ಮೇಲುಕೋಟೆಯ ಶ್ರೀ ಚೆಲುವರಾಯಸ್ವಾಮಿ ವೈರಮುಡಿ ಉತ್ಸವವನ್ನು ಮಾ.9 ರಿಂದ 21 ರ ವರೆಗೆ ಅದ್ದೂರಿಯಾಗಿ ನಡೆಸಲು ತೀರ್ಮಾನಿಸಲಾಗಿದೆ. ಜಿಲ್ಲಾ ಉಸ್ತುವಾರಿ ಮತ್ತು ಅಬಕಾರಿ ಸಚಿವ Read more…

ಮದ್ಯಪ್ರಿಯರಿಗೆ ಸರ್ಕಾರದಿಂದ ಗುಡ್ ನ್ಯೂಸ್: ಮದ್ಯದ ದರ ಹೆಚ್ಚಳ ಇಲ್ಲ

ಬೆಂಗಳೂರು: ಮದ್ಯದ ದರ ಹೆಚ್ಚಾಗುವ ಆತಂಕದಲ್ಲಿದ್ದ ಮದ್ಯಪ್ರಿಯರಿಗೆ ಮುಖ್ಯವಾದ ಮಾಹಿತಿ ಇಲ್ಲಿದೆ. ರಾಜ್ಯದಲ್ಲಿ ಮದ್ಯದ ದರ ಹೆಚ್ಚಳಕ್ಕೆ ಸರ್ಕಾರ ಚಿಂತನೆ ನಡೆಸಿಲ್ಲ ಎಂದು ಅಬಕಾರಿ ಸಚಿವ ಕೆ. ಗೋಪಾಲಯ್ಯ Read more…

ಬಿಜೆಪಿ ರಾಜ್ಯ ಪ್ರವಾಸಕ್ಕೆ ಭರ್ಜರಿ ಸಿದ್ಧತೆ; ನಾಲ್ಕು ತಂಡಗಳಾಗಿ ಕಾರ್ಯೋನ್ಮುಖ

ಬೆಂಗಳೂರು: ರಾಜ್ಯಾದ್ಯಂತ ಬಿಜೆಪಿ ಪ್ರವಾಸಕ್ಕೆ ಸಿದ್ಧತೆ ನಡೆಸಲಾಗಿದ್ದು, ನಾಲ್ಕು ತಂಡಗಳಾಗಿ ಪ್ರವಾಸ ಕೈಗೊಳ್ಳುವುದಾಗಿ ಸಚಿವ ಕೆ.ಗೋಪಾಲಯ್ಯ ತಿಳಿಸಿದ್ದಾರೆ. ಹಾಸನದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಬಿಜೆಪಿ ಪ್ರವಾಸ ಕೈಗೊಳ್ಳಲಾಗುತ್ತಿದ್ದು, ಮಾಜಿ Read more…

BIG NEWS: ಹಾಸನ ಜಿಲ್ಲೆಯಲ್ಲಿ ಲಾಕ್ ಡೌನ್ ಘೋಷಣೆ

ಹಾಸನ: ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಕೊರೊನಾ ಸೋಂಕು ತಡೆಗಟ್ಟಲು ಹಾಸನ ಜಿಲ್ಲೆಯಲ್ಲಿ ಮೂರು ದಿನಗಳ ಲಾಕ್ ಡೌನ್ ಘೋಷಣೆ ಮಾಡಿರುವುದಾಗಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ ತಿಳಿಸಿದ್ದಾರೆ. ಹಾಸನದಲ್ಲಿ ದಿನದಿಂದ Read more…

BIG NEWS: ಅಸಮಾಧಾನಿತ ಸಚಿವರ ಮನವೊಲಿಕೆಗೆ ಆರ್.‌ ಅಶೋಕ್ ಕಸರತ್ತು

ಬೆಂಗಳೂರು: ಖಾತೆ ಹಂಚಿಕೆ, ಅದಲು-ಬದಲು ಬೆನ್ನಲ್ಲೇ ಸಚಿವರ ಅಸಮಾಧಾನ ಭುಗಿಲೆದ್ದಿದೆ. ಸಚಿವರಾದ ಎಂಟಿಬಿ ನಾಗರಾಜ್, ಕೆ. ಗೋಪಾಲಯ್ಯ, ಜೆ.ಸಿ. ಮಾಧುಸ್ವಾಮಿ ಸೇರಿದಂತೆ ಹಲವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅಸಮಾಧಾನಿತ Read more…

‘ಅನ್ನಭಾಗ್ಯ’ ಯೋಜನೆ ಫಲಾನುಭವಿಗಳಿಗೆ ಮತ್ತೊಂದು ಗುಡ್ ನ್ಯೂಸ್

ಬೆಂಗಳೂರು: ಅನ್ನಭಾಗ್ಯ ಯೋಜನೆಯಡಿ ಪಡಿತರ ಚೀಟಿದಾರರಿಗೆ ಆಹಾರ ಧಾನ್ಯ ಉಚಿತವಾಗಿ ನೀಡುತ್ತಿದ್ದು, ಇದಕ್ಕೆ ಕನಿಷ್ಠ ಬೆಲೆ ನಿಗದಿಪಡಿಸಲಾಗುತ್ತದೆ. ಅಕ್ಕಿ ಕೆಜಿಗೆ 2 -3 ರೂ. ದರ ವಿದಿಸಲಾಗುವುದು ಎಂದು Read more…

ಪಡಿತರ ಚೀಟಿದಾರರಿಗೆ ಮತ್ತೊಂದು ಸಿಹಿ ಸುದ್ದಿ: ಶುಗರ್, ಬಿಪಿ, ಅಪೌಷ್ಠಿಕತೆ ಸಮಸ್ಯೆ ನಿವಾರಣೆಗೆ ಸಾರವರ್ಧಿತ ಅಕ್ಕಿ

ಬೆಂಗಳೂರು: ಪಡಿತರ ಚೀಟಿದಾರರಿಗೆ ಆಹಾರ ಸಚಿವ ಕೆ. ಗೋಪಾಲಯ್ಯ ಸಿಹಿ ಸುದ್ದಿ ನೀಡಿದ್ದಾರೆ. ಪಡಿತರ ಚೀಟಿದಾರರಿಗೆ ಸಾರಯುಕ್ತ ಅಕ್ಕಿ ವಿತರಿಸಲು ಸರ್ಕಾರ ಚಿಂತನೆ ನಡೆಸಿದೆ. ಸಿಎಂ ಯಡಿಯೂರಪ್ಪ ಸೂಚನೆಯಂತೆ Read more…

ಶುಭ ಸುದ್ದಿ: ಪಡಿತರದ ಜೊತೆಗೆ ಮೈಸೂರು ಸ್ಯಾಂಡಲ್ ಸೋಪು, ಎಣ್ಣೆ, ಉಪ್ಪು

ಬೆಂಗಳೂರು: ಪಡಿತರದ ಜೊತೆಗೆ ಸೋಪು, ಎಣ್ಣೆ, ಉಪ್ಪು ಕೂಡ ಮಾರಾಟಕ್ಕೆ ಅವಕಾಶ ನೀಡಲು ಸರ್ಕಾರ ಚಿಂತನೆ ನಡೆಸಿದೆ. ಮುಂದಿನ ಬಜೆಟ್ನಲ್ಲಿ ಈ ನಿರ್ಧಾರ ಪ್ರಕಟಿಸಲು ಮುಖ್ಯಮಂತ್ರಿಯವರಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ Read more…

ಸಿಗದ ರೇಷನ್: ಪಡಿತರ ಚೀಟಿಗೆ ಅರ್ಜಿ ಸಲ್ಲಿಸಿದವರಿಗೆ ಶಾಕಿಂಗ್ ನ್ಯೂಸ್

ಬೆಂಗಳೂರು: ಪಡಿತರ ಚೀಟಿಗೆ ಅರ್ಜಿ ಸಲ್ಲಿಸಿದವರಿಗೆ ಒಂದೂವರೆ ವರ್ಷವಾದರೂ ರೇಷನ್ ಕಾರ್ಡ್ ಕೊಟ್ಟಿಲ್ಲ. ಅರ್ಜಿ ಸಲ್ಲಿಕೆ ಮಾಡಿದವರಿಗೆ ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಉಚಿತವಾಗಿ ಆಹಾರ ನೀಡಲಾಗಿತ್ತು. ಈಗ Read more…

ಮಾನವೀಯತೆ ಮೆರೆದ ಸಚಿವ ಕೆ. ಗೋಪಾಲಯ್ಯ

ಹಾಸನ: ಹಾಸನ ಜಿಲ್ಲೆ ಹಿರೀಸಾವೆ ಸಮೀಪ ಅಪಘಾತದಲ್ಲಿ ಗಾಯಗೊಂಡ ದಂಪತಿಯನ್ನು ಆಸ್ಪತ್ರೆಗೆ ಸಾಗಿಸಲು ಸಚಿವ ಕೆ. ಗೋಪಾಲಯ್ಯ ನೆರವಾಗಿದ್ದಾರೆ. ಬೆಂಗಳೂರಿನಿಂದ ಹಾಸನಕ್ಕೆ ಸಚಿವ ಗೋಪಾಲಯ್ಯ ಪ್ರಯಾಣಿಸುತ್ತಿದ್ದ ಸಂದರ್ಭದಲ್ಲಿ ಚನ್ನರಾಯಪಟ್ಟಣ Read more…

ಪಡಿತರ ಚೀಟಿದಾರರಿಗೆ ಮತ್ತೊಂದು ಗುಡ್ ನ್ಯೂಸ್: ಇಲ್ಲಿದೆ ಮಾಹಿತಿ

ಚಿತ್ರದುರ್ಗ: ಪಡಿತರ ಚೀಟಿದಾರರಿಗೆ ಸಿಹಿ ಸುದ್ದಿ ಇಲ್ಲಿದೆ. ಆಹಾರ ಇಲಾಖೆ ಸಚಿವ ಕೆ. ಗೋಪಾಲಯ್ಯ ಅವರು, ಕೇಂದ್ರ ಮತ್ತು ರಾಜ್ಯ ಸರ್ಕಾರದ ವತಿಯಿಂದ ವಿತರಿಸುತ್ತಿರುವ ಪಡಿತರವನ್ನು ಸರಿಯಾದ ಸಮಯಕ್ಕೆ Read more…

ಪಡಿತರ ಚೀಟಿದಾರರಿಗೆ ಆಹಾರ ಖಾತೆ ಸಚಿವರಿಂದ ಮತ್ತೊಂದು ಗುಡ್ ನ್ಯೂಸ್

ಚಿತ್ರದುರ್ಗ: ಕೇಂದ್ರ ಮತ್ತು ರಾಜ್ಯ ಸರ್ಕಾರದ ವತಿಯಿಂದ ವಿತರಿಸುತ್ತಿರುವ ಪಡಿತರವನ್ನು ಸರಿಯಾದ ಸಮಯಕ್ಕೆ ಜನರಿಗೆ ವಿತರಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಆಹಾರ ಇಲಾಖೆ ಸಚಿವ ಕೆ. ಗೋಪಾಲಯ್ಯ ಅಧಿಕಾರಿಗಳಿಗೆ Read more…

ಪಡಿತರ ಚೀಟಿದಾರರು, ಸುಳ್ಳು ಮಾಹಿತಿ ನೀಡಿ BPL ಕಾರ್ಡ್ ಪಡೆದುಕೊಂಡವರಿಗೆ ಸಚಿವರಿಂದ ಸೂಚನೆ

ಕಲಬುರಗಿ: ಉಳ್ಳವರು ಬಿ.ಪಿ.ಎಲ್. ಪಡಿತರ ಚೀಟಿ ಹಿಂದಿರುಗಿಸಬೇಕು ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವ ಕೆ. ಗೋಪಾಲಯ್ಯ ತಿಳಿಸಿದ್ದಾರೆ. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪತ್ರಿಕಾಗೋಷ್ಠಿಯಲ್ಲಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...