alex Certify K.N. Rajanna | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ರಾಜಣ್ಣ ನೀನು ಮನುಸ್ಮೃತಿ ಓದು…. ಸಹಕಾರಿ ಸಚಿವರಿಗೆ ಸಿಎಂ ಸಿದ್ದರಾಮಯ್ಯ ಸಲಹೆ

ತುಮಕೂರು: ಪತ್ರಕರ್ತರ 39ನೇ ರಾಜ್ಯ ಸಮ್ಮೇಳನದ ಉದ್ಘಾಟನಾ ಸಮಾರಂಭದ ಭಾಷಣದ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಹಕಾರಿ ಸಚಿವ ಕೆ.ಎನ್.ರಾಜಣ್ಣ ಅವರಿಗೆ ಮನುಸ್ಮೃತಿ ಓದಲು ಹೇಳಿದ ಪ್ರಸಂಗ ನಡೆಯಿತು. Read more…

ಸಹಕಾರಿ ನೌಕರರಿಗೆ ಸಿಹಿ ಸುದ್ದಿ: ಸೇವಾ ಭದ್ರತೆಗೆ ಕಾಯ್ದೆಗೆ ತಿದ್ದುಪಡಿ

ತುಮಕೂರು: ಸಹಕಾರಿ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿರುವ ಕೆಳಹಂತದ ನೌಕರರಿಗೆ ಸೇವಾ ಭದ್ರತೆ ಕಲ್ಪಿಸಲು ಸಹಕಾರ ಕಾಯ್ದೆಗೆ ತಿದ್ದುಪಡಿ ತರಲಾಗುವುದು. ಸಹಕಾರ ಸಚಿವ ಕೆ.ಎನ್. ರಾಜಣ್ಣ ಈ ಬಗ್ಗೆ ಮಾಹಿತಿ Read more…

BIG NEWS: ಹಾಲಿನ ದರ ಹೆಚ್ಚಳದ ಬಗ್ಗೆ ಶೀಘ್ರ ತೀರ್ಮಾನ: ಗ್ರಾಹಕರಿಗೆ ಹೊರೆ ಎಂಬುದನ್ನು ಒಪ್ಪಿಕೊಳ್ಳುತ್ತೇನೆ ಎಂದ ಸಚಿವ ಕೆ.ಎನ್.ರಾಜಣ್ಣ

ತುಮಕೂರು: ಹಾಲಿನ ದರ ಹೆಚ್ಚಳ ಮಾಡುವ ಬಗ್ಗೆ ಸಿಎಂ ಸಿದ್ದರಾಮಯ್ಯ ನಿನ್ನೆಯಷ್ಟೇ ಸುಳಿವು ನೀಡಿದ್ದು, ಇದೀಗ ಸಹಕಾರ ಸಚಿವ ಕೆ.ಎನ್.ರಾಜಣ್ಣ ಕೂಡ ಹಾಲಿನ ದರ ಹೆಚ್ಚಳದ ಬಗ್ಗೆ ಶೀಘ್ರವೇ Read more…

ಅವನೇನು ಸಮಾಜಕ್ಕೆ ರೋಲ್ ಮಾಡೆಲ್ಲಾ? ದರ್ಶನ್ ಬಗ್ಗೆ ಕೇಳುತ್ತಿದ್ದಂತೆ ಕಿಡಿಕಾರಿದ ಸಚಿವ ಕೆ.ಎನ್.ರಾಜಣ್ಣ

ಹಾಸನ: ಬೆಳಿಗ್ಗೆ ಎದ್ದರೆ ಟಿಯಿಯಲ್ಲಿ ಬರಿ ದರ್ಶನ್ ಬಗ್ಗೆ ತೋರಿಸುತ್ತೀರಿ. ಅವನನ್ನು ಬಿಟ್ಟು ಬೇರೆ ಯಾವ ವಿಚಾರ ಇಲ್ಲವೇ? ಒಳ್ಳೆಯ ವಿಚಾರಗಳನ್ನು ತೋರಿಸಿ ಎಂದು ಮಾಧ್ಯಮಗಳಿಗೆ ಸಚಿವ ಕೆ.ಎನ್.ರಾಜಣ್ಣ Read more…

ಸಹಕಾರಿ ಸಂಸ್ಥೆಗಳಲ್ಲೂ ಮೀಸಲಾತಿ: ಅಧಿನಿಯಮಕ್ಕೆ ತಿದ್ದುಪಡಿ ಮಸೂದೆಗೆ ಅಂಗೀಕಾರ

ಬೆಂಗಳೂರು: ಅಪೆಕ್ಸ್ ಮಂಡಳಿಗಳಲ್ಲಿ ಮೀಸಲಾತಿ ಕಲ್ಪಿಸುವ ಮಸೂದೆಯನ್ನು ಸಹಕಾರ ಸಚಿವ ಕೆ.ಎನ್. ರಾಜಣ್ಣ ವಿಧಾನ ಪರಿಷತ್ ನಲ್ಲಿ ಮಂಡಿಸಿದ್ದಾರೆ. ಕರ್ನಾಟಕ ಸೌಹಾರ್ದ ಸಹಕಾರಿ(ತಿದ್ದುಪಡಿ) ವಿಧೇಯಕ -2024 ಮತ್ತು ಕರ್ನಾಟಕ Read more…

ಯಾವ ಹುದ್ದೆಯೂ ಶಾಶ್ವತವಲ್ಲ; ಹೇಳಿಕೆ ಕೊಡುವವರೂ ಹಿಂದೆ ತಿರುಗಿ ನೋಡಿಕೊಳ್ಳಬೇಕು: ಸಚಿವ ರಾಜಣ್ಣಗೆ ಡಿ.ಕೆ.ಸುರೇಶ್ ಟಾಂಗ್

ರಾಮನಗರ: ಡಿಸಿಎಂ ಡಿ.ಕೆ.ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷ ಸ್ಥಾನ ತ್ಯಜಿಸಬೇಕು ಎಂಬ ಸಚಿವ ಕೆ.ಎನ್.ರಾಜಣ್ಣ ಹೇಳಿಕೆಗೆ ಮಾಜಿ ಸಂಸದ ಡಿ.ಕೆ.ಸುರೇಶ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಮನಗರದಲ್ಲಿ ಮಾತನಾಡಿದ ಡಿ.ಕೆ.ಸುರೇಶ್, ಉತ್ತಮ ಆಡಳಿತ Read more…

ಸಚಿವ ಕೆ.ಎನ್. ರಾಜಣ್ಣಗೆ ಮಠ ಮಾಡಿ ಕೊಡ್ತೀವಿ: ಚಂದ್ರಶೇಖರ ಸ್ವಾಮೀಜಿ ಹೇಳಿಕೆಗೆ ಗರಂ ಆದ ಸಹಕಾರ ಸಚಿವ

ತುಮಕೂರು: ಸಚಿವ ಕೆ.ಎನ್. ರಾಜಣ್ಣಗೆ ಮಠ ಮಾಡಿ ಕೊಡ್ತೀವಿ ಎಂಬ ಚಂದ್ರಶೇಖರ ಸ್ವಾಮೀಜಿ ಹೇಳಿಕೆಗೆ ಸಚಿವ ರಾಜಣ್ಣ ಗರಂ ಆಗಿದ್ದಾರೆ. ಬೆವರು ಸುರಿಸದೇ ಜೀವನ ಮಾಡುವ ಸಲಹೆ ಕೊಟ್ಟಿದ್ದಾರೆ Read more…

ಸ್ವಾಮೀಜಿ ಸ್ಥಾನ ಬಿಟ್ಟು ಕೊಡಲಿ, ನಾನೇ ಸ್ವಾಮಿ ಆಗ್ತೀನಿ ಎಂದ ಸಚಿವ ಕೆ.ಎನ್.ರಾಜಣ್ಣ

ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಸಿಎಂ ಸ್ಥಾನ ಬಿಟ್ಟುಕೊಡಿ ಎಂದು ಸಿಎಂ ಸಿದ್ದರಾಮಯ್ಯನವರಿಗೆ ಒಕ್ಕಲಿಗ ಮಹಾಸಂಸ್ಥಾನ ಮಠದ ಚಂದ್ರಶೇಖರ ಸ್ವಾಮೀಜಿ ನೇರವಾಗಿ ಸೂಚಿಸಿರುವ ವಿಚಾರವಾಗಿ ಪ್ರತಿಕ್ರಿಯಿಸಿರುವ ಸಚಿವ ಕೆ.ಎನ್.ರಾಜಣ್ಣ, Read more…

ಡಿಸಿಎಂ ಹುದ್ದೆ ಬಗ್ಗೆ ಬಹಿರಂಗ ಹೇಳಿಕೆ ನೀಡದಂತೆ ಸಚಿವರು, ಶಾಸಕರಿಗೆ ಸಿಎಂ ಸಿದ್ದರಾಮಯ್ಯ ತಾಕೀತು

ಬೆಂಗಳೂರು: ಹೆಚ್ಚುವರಿ ಡಿಸಿಎಂ ಹುದ್ದೆ ವಿಚಾರವಾಗಿ ಯಾರೂ ಬಹಿರಂಗ ಹೇಳಿಕೆ ನೀಡದಂತೆ ಸಿಎಂ ಸಿದ್ದರಾಮಯ್ಯ ಸಚಿವರು ಹಾಗೂ ಶಾಸಕರಿಗೆ ತಾಕೀತು ಮಾಡಿದ್ದಾರೆ. ಹೆಚ್ಚುವರಿ ಡಿಸಿಎಂ ಹುದ್ದೆ ವಿಚಾರ ರಾಜ್ಯ Read more…

BIG NEWS: ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಕೆ.ಎನ್.ರಾಜಣ್ಣ ಪರೋಕ್ಷ ಒತ್ತಾಯ; ಹೈಕಮಾಂಡ್ ಗೆ ಕೆಲ ವಿಚಾರ ನೆನಪು ಮಾಡಲು ಇಚ್ಛಿಸುತ್ತೇನೆ ಎಂದ ಸಚಿವ

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಬದಲಾವಣೆಗೆ ಸಚಿವ ಕೆ.ಎನ್.ರಾಜಣ್ಣ ಪರೋಕ್ಷವಾಗಿ ಒತ್ತಾಯಿಸಿದ್ದಾರೆ. ಲಿಂಗಾಯಿತ ನಾಯಕರು ಅಧ್ಯಕ್ಷ ಸ್ಥಾನ ಕೇಳುತ್ತಿರುವುದರಲ್ಲಿ ತಪ್ಪೇನಿಲ್ಲ. ನನ್ನ ಅಭಿಪ್ರಾಯ ನಾನು ಹೇಳಿದ್ದೇನೆ ಎಂದು ತಿಳಿಸಿದ್ದಾರೆ. Read more…

BIG NEWS: ರಾಜಕೀಯ ನಿವೃತ್ತಿ ಮಾತನಾಡಿದ ಸಚಿವ ಕೆ.ಎನ್.ರಾಜಣ್ಣ

ಬಾಗಲಕೋಟೆ: ಡಿಸಿಎಂ ಡಿ.ಕೆ.ಶಿವಕುಮಾರ್ ಚನ್ನಪಟ್ಟಣ ಉಪಚುನಾವಣೆಯಲ್ಲಿ ಸ್ಪರ್ಧಿಸುವ ಅಭಿಲಾಷೆ ವ್ಯಕ್ತಪಡಿಸಿರುವ ಬೆನ್ನಲ್ಲೇ ರಾಜ್ಯದಲ್ಲಿ ಮತ್ತೆ ಡಿಸಿಎಂ ಹುದ್ದೆ ವಿಚಾರ ಚರ್ಚೆಗೆ ಬಂದಿದೆ. ಸಚಿವ ಕೆ.ಎನ್.ರಾಜಣ್ಣ ಡಿಸಿಎಂ ಹುದ್ದೆ ಮೇಲೆ Read more…

BIG NEWS: ರಾಜಕೀಯ ನಿಂತ ನೀರಲ್ಲ; ನನಗೆ ನಾನೇ ಹೈಕಮಾಂಡ್ ಎಂದ ಸಚಿವ ರಾಜಣ್ಣ

ಹಾಸನ: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ, ಜೆಡಿಎಸ್ ಕೆಲ ಶಾಸಕರು ಕಾಂಗ್ರೆಸ್ ಸೇರ್ಪಡೆಯಗಾಲಿದ್ದಾರೆ ಎಂಬ ಚರ್ಚೆಗೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಸಚಿವ ಕೆ.ಎನ್.ರಾಜಣ್ಣ, ಬೇರೆ ಪಕ್ಷದಿಂದ ಕಾಂಗ್ರೆಸ್ ಗೆ ಅಥವಾ ಕಾಂಗ್ರೆಸ್ Read more…

BIG NEWS: ಸಚಿವ ಕೆ.ಎನ್.ರಾಜಣ್ಣ, ಸತೀಶ್ ಜಾರಕಿಹೊಳಿ ವಿರುದ್ಧ ಸ್ವಪಕ್ಷದ ಕಾರ್ಯಕರ್ತರಿಂದಲೇ ವರಿಷ್ಠರಿಗೆ ದೂರು; ಸಂಪುಟದಿಂದ ಕೈಬಿಡುವಂತೆ ಆಗ್ರಹ

ಬೆಂಗಳೂರು: ಸಹಕಾರ ಸಚಿವ ಕೆ.ಎನ್.ರಾಜಣ್ಣ, ಲೋಕೋಪಯೋಗಿ ಸಚಿವ ಸತೀಶ್ ಜರಕಿಹೊಳಿ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರೇ ವರಿಷ್ಠರಿಗೆ ದೂರು ನೀಡಿರುವ ಆರೋಪ ಕೇಳಿಬಂದಿದೆ. ಸಚಿವರಾದ ಕೆ.ಎನ್.ರಾಜಣ್ಣ ಹಾಗೂ ಸತೀಶ್ ಜರಕಿಹೊಳಿ Read more…

BIG NEWS: ಜೆಡಿಎಸ್ ಮಾಜಿ ಶಾಸಕ ಗೌರಿಶಂಕರ್ ಕಾಂಗ್ರೆಸ್ ಸೇರ್ಪಡೆ; ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸಿದ ಸಚಿವ ಕೆ.ಎನ್.ರಾಜಣ್ಣ

ಹಾಸನ: ಜೆಡಿಎಸ್ ಮಾಜಿ ಶಾಸಕ ಗೌರಿಶಂಕರ್ ಕಾಂಗ್ರೆಸ್ ಗೆ ಸೇರ್ಪಡೆಯಾಗಿರುವ ವಿಚಾರವಾಗಿ ಸಚಿವ ಕೆ.ಎನ್.ರಾಜಣ್ಣ ಬಹಿರಂಗವಾಗಿ ಅಸಮಾಧಾನ ಹೊರಹಾಕಿದ್ದಾರೆ. ಹಾಸನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ರಾಜಣ್ಣ, ನಮ್ಮ ಗಮನಕ್ಕೆ Read more…

BIG NEWS: ಕೇಂದ್ರ ನಾಯಕರಿಗೆ ಜ್ಞಾನೋದಯವಾಗಿ ಈಗ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ತುಂಬಿದ್ದಾರೆ; ಸಚಿವ ಕೆ.ಎನ್.ರಾಜಣ್ಣ ವ್ಯಂಗ್ಯ

ತುಮಕೂರು: ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿ.ವೈ.ವಿಜಯೇಂದ್ರ ನೇಮಕ ವಿಚಾರವಾಗಿ ಪ್ರತಿಕ್ರಿಯಿಸಿದ ಸಹಕಾರ ಸಚಿವ ಕೆ.ಎನ್.ರಾಜಣ್ಣ, ಕೇಂದ್ರ ನಾಯಕರಿಗೆ ಜ್ಞಾನೋದಯವಾಗಿ ಅಧ್ಯಕ್ಷ ಸ್ಥಾನ ತುಂಬಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ. ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ Read more…

BIG NEWS : ‘3 ಡಿಸಿಎಂ ಹುದ್ದೆ ಸೃಷ್ಟಿ ಮಾಡದಿದ್ರೆ ಸರ್ಕಾರ ಉಳಿಯಲ್ಲ’ : ಸಚಿವ ಕೆ.ಎನ್ ರಾಜಣ್ಣ ಮತ್ತೊಂದು ಬಾಂಬ್

ಬೆಂಗಳೂರು : 3 ಡಿಸಿಎಂ ಹುದ್ದೆ ಸೃಷ್ಟಿಗೆ ಸಚಿವ ಕೆ.ಎನ್ ರಾಜಣ್ಣ ಪಟ್ಟು ಹಿಡಿದಿರುವಂತೆ ಮೇಲ್ನೋಟಕ್ಕೆ ಕಂಡು ಬಂದಿದ್ದು, ಡಿಸಿಎಂ ಹುದ್ದೆ ಸೃಷ್ಟಿ ಮಾಡದಿದ್ದರೆ ಸರ್ಕಾರ ಉಳಿಯಲ್ಲ’ ಎಂದು Read more…

BIG NEWS: ಮೂರು ಸಮುದಾಯದವರನ್ನು DCM ಮಾಡಿ; ಸಚಿವ ಕೆ.ಎನ್.ರಾಜಣ್ಣ ಆಗ್ರಹ

ಪ್ರಗತಿವಾಹಿನಿ ಸುದ್ದಿ; ತುಮಕೂರು: ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಹೆಚ್ಚಿನ ಸಮುದಾಯಗಳ ಬೆಂಬಲವನ್ನು ಪಡೆಯುವ ಕಾರಣಕ್ಕೆ ಮೂರು ಸಮುದಾಯಗಳಿಗೆ ಡಿಸಿಎಂ ಹುದ್ದೆ ನೀಡಬೇಕು ಎಂದು ಸಚಿವ ಕೆ.ಎನ್.ರಾಜಣ್ಣ ತಿಳಿಸಿದ್ದಾರೆ. Read more…

BIG NEWS: ಲೋಕಸಭಾ ಚುನಾವಣೆಗೆ ಸ್ಪರ್ಧೆಗೆ ಸಿದ್ಧ ಎಂದ ಸಚಿವ ಕೆ.ಎನ್.ರಾಜಣ್ಣ

ತುಮಕೂರು: ಮುಂಬರುವ ಲೋಕಸಭಾ ಚುನಾವಣೆಗೆ ಸ್ಪರ್ಧಿಸುವಂತೆ ಹೈಕಮಾಂಡ್ ಸೂಚಿಸಿದರೆ ಸ್ಪರ್ಧಿಸಲು ಸಿದ್ಧ ಎಂದು ಸಹಕಾರ ಸಚಿವ ಕೆ.ಎನ್.ರಾಜಣ್ಣ ತಿಳಿಸಿದ್ದಾರೆ. ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಹೈಕಮಾಂಡ್ ನಿಂದ ಇನ್ನು Read more…

BIGG NEWS : ರಾಜ್ಯದ ಪ್ರತಿ ಗ್ರಾಮ ಪಂಚಾಯಿತಿಗೆ `ಕೃಷಿ ಪತ್ತಿನ ಸಹಕಾರ ಸಂಘ ‘ಸ್ಥಾಪನೆ : ಸಚಿವ ಕೆ.ಎನ್.ರಾಜಣ್ಣ ಘೋಷಣೆ

ಕಲಬುರಗಿ :  ರೈತಾಪಿ ವರ್ಗಕ್ಕೆ ಅನುಕೂಲವಾಗಲು ಪ್ರತಿ ಗ್ರಾಮ ಪಂಚಾಯಿತಿಗೊಂದು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ (ಪಿಕೆಪಿಎಸ್) ಸಂಘಗಳನ್ನು ರಚಿಸುವುದಾಗಿ ರಾಜ್ಯದ ಸಹಕಾರ ಸಚಿವ ಕೆ.ಎನ್. ರಾಜಣ್ಣ ತಿಳಿಸಿದರು. Read more…

‘KMF’ ಜೊತೆ ‘ಅಮುಲ್’ ವಿಲೀನ ಇಲ್ಲ : ಸಚಿವ ಕೆ. ಎನ್ ರಾಜಣ್ಣ ಸ್ಪಷ್ಟನೆ

ಬೆಂಗಳೂರು : ಕೆಎಂಎಫ್ ಜೊತೆ ಅಮುಲ್ ವಿಲೀನ ಇಲ್ಲಎಂದು ಸಹಕಾರ ಸಚಿವ ಕೆ. ಎನ್ ರಾಜಣ್ಣ ಹೇಳಿದ್ದಾರೆ. ಇಂದು ಸುದ್ದಿಗಾರರ ಜೊತೆ ಮಾತನಾಡಿದ ಸಚಿವ ಕೆ ಎನ್ ರಾಜಣ್ಣ Read more…

BIG NEWS: ಎಲ್ಲರ ಖಾತೆಗೆ 15 ಲಕ್ಷ ಹಣ ಹಾಕ್ತೀನಿ ಅಂತ ಪ್ರಧಾನಿ ಮೋದಿ ಯಾರ ಅನುಮತಿ ಪಡೆದು ಘೋಷಿಸಿದ್ರು ? ಸಚಿವ ಕೆ.ಎನ್. ರಾಜಣ್ಣ ಪ್ರಶ್ನೆ

ಹಾಸನ: ಈ ಹಿಂದೆ ಪ್ರಧಾನಿ ಮೋದಿಯವರು ಎಲ್ಲರ ಖಾತೆಗೆ 15 ಲಕ್ಷ ಹಣ ಹಾಕುತ್ತೇನೆ ಎಂದು ಘೋಷಣೆ ಮಾಡಿದ್ರು. ಅವರು ಯಾರ ಅನುಮತಿ ಪಡೆದು ಘೋಷಣೆ ಮಾಡಿದ್ರು ? Read more…

BIG NEWS: ಜಿಲ್ಲಾ ಉಸ್ತುವಾರಿ ಸಚಿವರ ಎದುರಲ್ಲೇ ಕಾಂಗ್ರೆಸ್ ಕಾರ್ಯಕರ್ತರ ಅಸಮಾಧಾನ; ವಾರ್ನಿಂಗ್ ಕೊಟ್ಟ ಸಚಿವ ಕೆ.ಎನ್.ರಾಜಣ್ಣ

ಹಾಸನ: ಶಕ್ತಿ ಯೋಜನೆಗೆ ಚಾಲನೆ ಸಂದರ್ಭದಲ್ಲೇ ಕಾಂಗ್ರೆಸ್ ಕಾರ್ಯಕರ್ತರು ಜಿಲ್ಲಾ ಉಸ್ತುವಾರಿ ಸಚಿವರ ಎದುರಲ್ಲೇ ಅಸಮಾಧಾನ ವ್ಯಕ್ತಪಡಿಸಿದ ಘಟನೆ ಹಾಸನದಲ್ಲಿ ನಡೆದಿದೆ. ಕಾಂಗ್ರೆಸ್ ಕಾರ್ಯಕರ್ತರ ಅಸಮಾಧಾನಕ್ಕೆ ಸಚಿವ ಕೆ.ಎನ್. Read more…

BIG NEWS: ಸಿದ್ದರಾಮಯ್ಯರನ್ನು ಸಿಎಂ ಮಾಡದೇ ಇನ್ಯಾರನ್ನು ಮಾಡ್ತಾರೆ ಎಂದ ಶಾಸಕ; ಸ್ವಾಮೀಜಿಗಳ ಬಗ್ಗೆಯೂ ಗರಂ ಆದ ಕೆ.ಎನ್.ರಾಜಣ್ಣ

ಬೆಂಗಳೂರು: ನಾನು ಸಿದ್ದರಾಮಯ್ಯ ಪರ ವೋಟ್ ಹಾಕಿದ್ದೇನೆ. ನನಗೆ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ ಆಗಬೇಕು ಎಂದು ಮಧುಗಿರಿ ಶಾಸಕ ಕೆ.ಎನ್.ರಾಜಣ್ಣ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕೆ.ಎನ್. ರಾಜಣ್ಣ, ಸಿದ್ದರಾಮಯ್ಯನವರನ್ನು Read more…

ದೇವೇಗೌಡರ ವಿರುದ್ಧ ವಿವಾದಾತ್ಮಕ ಹೇಳಿಕೆ; ಕೆ.ಎನ್.ರಾಜಣ್ಣ ವಿರುದ್ಧ ಪ್ರತಿಭಟನೆಗೆ ಜೆಡಿಎಸ್ ಕರೆ

ಬೆಂಗಳೂರು: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದ ಮಾಜಿ ಶಾಸಕ ಕೆ.ಎನ್.ರಾಜಣ್ಣ ವಿರುದ್ಧ ಸಾರ್ವಜನಿಕ ವಲಯದಲ್ಲಿ ಭಾರಿ ಆಕ್ರೋಶ ವ್ಯಕ್ತವಾಗಿದೆ. ಮಧುಗಿರಿ ಕ್ಷೇತ್ರದಲ್ಲಿ ಜೆಡಿಎಸ್ ಶಾಸಕ Read more…

BIG NEWS: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಸಾವು ಬಯಸಿ ವ್ಯಂಗ್ಯವಾಡಿದ ಕೆ.ಎನ್.ರಾಜಣ್ಣ; ವಾಗ್ದಾಳಿ ಭರದಲ್ಲಿ ಸಾವಿನ ರಾಜಕಾರಣ ಮಾಡಿದ ಮಾಜಿ ಶಾಸಕ

ಹಾಸನ: ರಾಜಕಾರಣಿಗಳ ಮಾತಿಗೆ ಹಿಡಿತವಿರುವುದಿಲ್ಲ ಎಂಬುದು ಈಗಾಗಲೇ ಹಲವು ಬಾರಿ ಸಾಬೀತಾಗಿದೆ. ಆದರೆ ಮಾಜಿ ಶಾಸಕ, ಕಾಂಗ್ರೆಸ್ ಮುಖಂಡರೊಬ್ಬರು ಮಾತಿನ ಭರದಲ್ಲಿ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಸಾವನ್ನೇ ಪರೋಕ್ಷವಾಗಿ Read more…

ಒಳಸಂಚಿನ ಶಾಲೆಗೆ ಹೆಚ್.ಡಿ. ಕುಮಾರಸ್ವಾಮಿ ಪ್ರಿನ್ಸಿಪಾಲ್: ಕೆ.ಎನ್. ರಾಜಣ್ಣ

ವಚನ ಭ್ರಷ್ಟತೆ, ಒಳಸಂಚು ಹೆಚ್.ಡಿ. ಕುಮಾರಸ್ವಾಮಿ ಕಾಲದಲ್ಲಿ ಆರಂಭವಾಯಿತು. ಅಂತಹ ವಚನ ಭ್ರಷ್ಟತೆ ಶಾಲೆ ಪ್ರಿನ್ಸಿಪಾಲ್ ಆಗಿರುವ ಹೆಚ್.ಡಿ. ಕುಮಾರಸ್ವಾಮಿ ಅವರು ಸಿದ್ದರಾಮಯ್ಯನವರನ್ನು ಟೀಕಿಸುತ್ತಾರೆ ಎಂದು ಮಾಜಿ ಶಾಸಕ Read more…

ರೈತರ ಸಾಲ ಮನ್ನಾ ಮಾಡುತ್ತೇನೆ: ಮಾಜಿ ಶಾಸಕ ಕೆ.ಎನ್. ರಾಜಣ್ಣ

 ತುಮಕೂರು: ‘ಮುಂದಿನ ಸಾರ್ವತ್ರಿಕ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವುದು ನಿಶ್ಚಿತ. ನಾನು ಸಹಕಾರ ಸಚಿವನಾಗಿ ರೈತರು ಪಡೆದ ಸಾಲವನ್ನು ಮನ್ನಾ ಮಾಡುವುದು ಕೂಡ ನಿಶ್ಚಿತ.’ ಹೀಗೆಂದು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...