alex Certify K S Eshwarappa | Kannada Dunia | Kannada News | Karnataka News | India News - Part 7
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ದೇವಾಲಯಗಳ ತೆರವು ವಿಚಾರ; ಕಾಂಗ್ರೆಸ್ ನಾಯಕರು ಹೇಳಿದ್ದರಲ್ಲಿ ತಪ್ಪಿಲ್ಲ ಎಂದ ಸಚಿವ ಈಶ್ವರಪ್ಪ

ಬೆಂಗಳೂರು: ಇಂದು ಇಡೀ ರಾಜ್ಯದಲ್ಲಿ ದೇವಾಲಯಗಳ ತೆರವು ಭೀತಿ ಎದುರಾಗಿದೆ. ಬಿಜೆಪಿ ಸರ್ಕಾರ ಇರೋ ಸಂದರ್ಭದಲ್ಲಿ ದೇವಾಲಯ ಒಡೆದಿದ್ದು ಸರಿಯಲ್ಲ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ Read more…

BIG NEWS: ನನಗೂ ಈಶ್ವರಪ್ಪಗೆ ಲವ್ & ಹೇಟ್ ಫ್ರೆಂಡ್ ಶಿಪ್ ಎಂದ ಸಿದ್ದರಾಮಯ್ಯ

ಬೆಂಗಳೂರು: ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಹಾಗೂ ನನಗೂ ರಾಜಕೀಯವಾಗಿ ವೈರತ್ವವೂ ಇದೆ, ಸ್ನೇಹವೂ ಇದೆ. ಆದರೆ ವೈಯಕ್ತಿಕವಾಗಿ ಅಲ್ಲ ಎಂದು ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ Read more…

ನಾವು ಹಿಂದೂವಾದಿಗಳು; ಯಾವ ಜಾತಿಗೂ ಅನ್ಯಾಯ ಮಾಡಿಲ್ಲ; ಜಾತಿಗಣತಿ ಪ್ರಸ್ತಾಪಿಸಿ, ವರದಿ ಸಾಯಿಸಿದ್ದೇ ಸಿದ್ದರಾಮಯ್ಯ; ಸಚಿವ ಈಶ್ವರಪ್ಪ ಆಕ್ರೋಶ

ಬಳ್ಳಾರಿ: ಜಾತಿ ಗಣತಿ ವಿಚಾರವಾಗಿ ಮಾತನಾಡಿದ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ, ಸಿದ್ದರಾಮಯ್ಯ ಸಿಎಂ ಆಗಿದ್ದಾಗ ಜಾತಿಗಣತಿ ವರದಿಯನ್ನು ಚುನಾವಣೆ ಬರುವುದರೊಳಗೆ ಮಂಡಿಸುವುದಾಗಿ ಹೇಳಿದ್ದರು. ಆದರೆ ಈಗ ನಮ್ಮ Read more…

ಅತ್ಯಾಚಾರಿಗಳಿಗೆ ಪೊಲೀಸರ ಭಯವಿಲ್ಲ; ಕಾನೂನು ತಿದ್ದುಪಡಿ ಅಗತ್ಯವಿದೆ ಎಂದ ಸಚಿವ ಈಶ್ವರಪ್ಪ

ಶಿವಮೊಗ್ಗ: ಅತ್ಯಾಚಾರಿಗಳಿಗೆ ಪೊಲೀಸರಾಗಲಿ ಅಥವಾ ಸರ್ಕಾರದ ಬಗ್ಗೆಯಾಗಲಿ ಯಾವುದೇ ಭಯವಿಲ್ಲ. ಅತ್ಯಾಚಾರಿಗಳಿಗೆ ಕಠಿಣ ಶಿಕ್ಷೆಯಾಗುವಂತಹ ಕಾನೂನು ಜಾರಿಯಾಗುವ ಅಗತ್ಯವಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ Read more…

BIG NEWS: ʼಸುಲಭ ಶೌಚಾಲಯʼಕ್ಕೆ ಮೋದಿ ಹೆಸರಿಡಲಿ; ಕಾಂಗ್ರೆಸ್ ಹೇಳಿಕೆಗೆ ತಿರುಗೇಟು ನೀಡಿದ ಈಶ್ವರಪ್ಪ

ಬೆಂಗಳೂರು: ವಿಶ್ವವೇ ಮೆಚ್ಚಿಕೊಂಡ ಪ್ರಧಾನಿ ಮೋದಿ ಬಗ್ಗೆ ಕಾಂಗ್ರೆಸ್ ನಾಯಕರು ಲಘುವಾಗಿ ಹೇಳಿಕೆ ನೀಡಿದ್ದಾರೆ. ಇವರಾಡಿದ ಮಾತುಗಳನ್ನು ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಒಪ್ಪುತ್ತಾರೆಯೇ? ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಪ್ರಶ್ನಿಸಿದ್ದಾರೆ. Read more…

BIG NEWS: ಅವಾಚ್ಯ ಪದ ಬಳಕೆ ಮಾಡಿದ ಸಚಿವ ಕೆ.ಎಸ್. ಈಶ್ವರಪ್ಪ ವಿರುದ್ಧ ಕಾಂಗ್ರೆಸ್ ದೂರು

ಬೆಂಗಳೂರು: ಕಾಂಗ್ರೆಸ್ ಪಕ್ಷದ ನಾಯಕರ ವಿರುದ್ಧ ಅವಾಚ್ಯ ಪದ ಬಳಕೆ ಮಾಡಿದ ಹಿನ್ನೆಲೆಯಲ್ಲಿ ಸಚಿವ ಕೆ.ಎಸ್. ಈಶ್ವರಪ್ಪ ವಿರುದ್ಧ ಕೆಪಿಸಿಸಿ ಪ್ರಚಾರ ಸಮಿತಿಯಿಂದ ಬೆಂಗಳೂರಿನ ಹೈಗ್ರೌಂಡ್ಸ್ ಠಾಣೆಗೆ ದೂರು Read more…

BIG NEWS: ಕಾಂಗ್ರೆಸ್ ನಾಯಕರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ ಈಶ್ವರಪ್ಪ; ಸಚಿವರಿಗೆ ನಿಮ್ಹಾನ್ಸ್ ಗೆ ಸೇರಿಸಬೇಕು ಎಂದ ’ಕೈ’ ನಾಯಕರು

ಬೆಂಗಳೂರು: ಇತ್ತೀಚೆಗಷ್ಟೇ ಪ್ರಚೋದನಕಾರಿ ಭಾಷಣ ಮಾಡಿ ವಿವಾದಕ್ಕೆ ಕಾರಣರಾಗಿದ್ದ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಇದೀಗ ಮತ್ತೊಂದು ವಿವಾದಾತ್ಮಕ ಹೇಳಿಕೆ ನೀಡಿದ್ದು, ಕಾಂಗ್ರೆಸ್ ನಾಯಕರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. Read more…

BIG NEWS: ಈಶ್ವರಪ್ಪ ಪ್ರಚೋದನಕಾರಿ ಹೇಳಿಕೆ ನೀಡಿಲ್ಲ; ಸಚಿವರ ಹೇಳಿಕೆ ಸಮರ್ಥಿಸಿಕೊಂಡ ಸಿಎಂ ಬೊಮ್ಮಾಯಿ

ಬೆಂಗಳೂರು: ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಯಾವುದೇ ಪ್ರಚೋದನಕಾರಿ ಹೇಳಿಕೆ ನೀಡಿಲ್ಲ, ಹಿಂಸೆಗೆ ಹಿಂಸೆ ಮದ್ದಲ್ಲ ಎಂಬುದು ಅವರಿಗೂ ಗೊತ್ತು ಎಂದು ಹೇಳುವ ಮುಲಕ ಸಿಎಂ ಬಸವರಾಜ್ ಬೊಮ್ಮಾಯಿ ಈಶ್ವರಪ್ಪ Read more…

BIG NEWS: ಹೆಣ್ಣು ಮಕ್ಕಳನ್ನು ಅತ್ಯಾಚಾರ ಮಾಡಿದರೂ, ಸಾಯಿಸಿದರೂ ಸುಮ್ಮನಿರಬೇಕಾ…?; ವಿವಾದಾತ್ಮಕ ಹೇಳಿಕೆ ಮತ್ತೆ ಸಮರ್ಥಿಸಿಕೊಂಡ ಈಶ್ವರಪ್ಪ

ಶಿವಮೊಗ್ಗ: ನಾನು ನಿನ್ನೆ ನೀಡಿದ ಹೇಳಿಕೆಗೆ ಈಗಲೂ ಬದ್ಧನಾಗಿದ್ದೇನೆ. ಒಂದು ಕಾಲದಲ್ಲಿ ನಮಗೆ ಶಕ್ತಿ ಇರಲಿಲ್ಲ, ಆದರೆ ಈಗ ಹಾಗಿಲ್ಲ, ನಮಗೆ ತೊಂದರೆಗಳಾಗುತ್ತಿದ್ದರೂ ಸಹಿಸಿಕೊಳ್ಳುವ ಕಾಲ ಇದಲ್ಲ ಎಂದು Read more…

BIG NEWS: ವಿವಾದಾತ್ಮಕ ಹೇಳಿಕೆ ನೀಡಿದ ಈಶ್ವರಪ್ಪ; ಸಂಪುಟದಿಂದ ವಜಾಗೊಳಿಸುವಂತೆ ಕಾಂಗ್ರೆಸ್ ಆಗ್ರಹ

ಶಿವಮೊಗ್ಗ: ಬಿಜೆಪಿ ಇಂದು ಕೇವಲ ಅಧಿಕಾರಕ್ಕಾಗಿ ಇರುವ ಪಕ್ಷವಲ್ಲ, ರಾಷ್ಟ್ರೀಯ ವಿಚಾರಧಾರೆ ಸಿದ್ಧಾಂತಗಳನ್ನು ಹೊಂದಿರುವ ಪಕ್ಷ. ನಮ್ಮ ಒಬ್ಬನೇ ಒಬ್ಬ ಕಾರ್ಯಕರ್ತನನ್ನು ಮುಟ್ಟಿ ನೋಡಿದರೂ ಅದರ ಪರಿಣಾಮ ಬೇರೆಯಾಗುತ್ತದೆ. Read more…

ಉಪಮುಖ್ಯಮಂತ್ರಿ ಹುದ್ದೆ ಆಸೆ ಬಹಿರಂಗಪಡಿಸಿದ ಈಶ್ವರಪ್ಪ

ಬೆಂಗಳೂರು: ಬಿ.ಎಸ್.ಯಡಿಯೂರಪ್ಪನವರ ಬಳಿಕ ನಾನು ಸಿಎಂ ಆಗಬೇಕಿತ್ತು ಎಂದು ಸ್ವಾಮೀಜಿಗಳು ಹೇಳುತ್ತಿದ್ದಾರೆ. ಸಿಎಂ ಆಗಲಿಲ್ಲ ಹಾಗಾಗಿ ಡಿಸಿಎಂ ಆದರೂ ಆಗಲಿ ಎಂಬುದು ಸ್ವಾಮೀಜಿಗಳ ಅಭಿಪ್ರಾಯ ಎಂದು ಹೇಳುವ ಮೂಲಕ Read more…

BIG NEWS: ಸಿದ್ದರಾಮಯ್ಯ ಚಾಮುಂಡೇಶ್ವರಿ ಕ್ಷೇತ್ರದ ಮಗ, ಬಾದಾಮಿ ಅಳಿಯ, ಚಾಮರಾಜಪೇಟೆ ಸೊಸೆ ಅಂತಿರಾ…..!; ಆದ್ರೆ ನಿಮ್ಮ ಅಪ್ಪ ಯಾರು….? ವಿಪಕ್ಷ ನಾಯಕನ ವಿರುದ್ಧ ಈಶ್ವರಪ್ಪ ವಾಗ್ದಾಳಿ

ಬೆಂಗಳೂರು: ನಾನು ಡಿಸಿಎಂ ಹುದ್ದೆಗಾಗಿ ಯಾವುದೇ ಲಾಬಿ ನಡೆಸಿಲ್ಲ. ಯಾವುದು ಒಳ್ಳೆಯದು, ಯಾರನ್ನು ಆಯ್ಕೆ ಮಾಡಬೇಕು ಎಂಬುದನ್ನು ಹೈಕಮಾಂಡ್ ತೀರ್ಮಾನ ಮಾಡುತ್ತೆ. ವರಿಷ್ಠರ ನಿರ್ಧಾರದಂತೆ ನಾವು ಕೆಲಸ ಮಾಡುತ್ತೇವೆ Read more…

BIG NEWS: ಕೆ.ಎಸ್.ಈಶ್ವರಪ್ಪಗೆ ಉನ್ನತ ಸ್ಥಾನಕ್ಕೆ ಆಗ್ರಹ; ಡಿಸಿಎಂ ಹುದ್ದೆ ನೀಡುವಂತೆ ಕುರುಬ ಸಮುದಾಯದ ಸ್ವಾಮೀಜಿಗಳ ಪಟ್ಟು

ಬೆಂಗಳೂರು: ಕೆ.ಎಸ್.ಈಶ್ವರಪ್ಪನವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಬೇಕು ಎಂದು ಆಗ್ರಹಿಸಿ ಕುರುಬ ಸಮುದಾಯದ ಮಠಾಧೀಶರು ಒತ್ತಾಯಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿರುವ ಕುರುಬ ಸಮುದಾಯದ ಸ್ವಾಮೀಜಿಗಳು, ಈಶ್ವರಪ್ಪಗೆ ಸಿಎಂ ಸ್ಥಾನ ಸಿಗಬೇಕಿತ್ತು. Read more…

BIG NEWS: ಸಿಎಂ ಬಿ ಎಸ್ ವೈಗೆ ಮಠಾಧೀಶರ ಬೆಂಬಲ; ಮುಜುಗರವುಂಟುಮಾಡಬಾರದೆಂದ ಈಶ್ವರಪ್ಪ

ಬೆಂಗಳೂರು: ಸಿಎಂ ಬಿ.ಎಸ್.ಯಡಿಯೂರಪ್ಪ ರಾಜೀನಾಮೆ ನೀಡದಂತೆ ಮಠಾಧೀಶರು ಒತ್ತಾಯಿಸುತ್ತಿದ್ದು, ಈ ನಿಟ್ಟಿನಲ್ಲಿ ಬೆಂಬಲ ವ್ಯಕ್ತಪಡಿಸಿರುವ ಸ್ವಾಮೀಜಿಗಳು ಕಳೆದ ಮೂರು ದಿನಗಳಿಂದ ಸಿಎಂ ಭೇಟಿಯಾಗಿ ಚರ್ಚಿಸಿದ್ದಾರೆ. ಮಠಾಧೀಶರ ಬೆಂಬಲಕ್ಕೆ ಪ್ರತಿಕ್ರಿಯಿಸಿರುವ Read more…

BIG NEWS: ಅಧಿಕಾರ ಹೋದ್ರೆ ಗೂಟ ಹೂಯ್ತು ಅಂದುಕೊಳ್ತೀನಿ; ನಳಿನ್ ವಿರುದ್ಧ ಸಚಿವ ಈಶ್ವರಪ್ಪ ಅಸಮಾಧಾನ

ಶಿವಮೊಗ್ಗ; ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರದ್ದು ಎನ್ನಲಾದ ಆಡಿಯೋ ವೈರಲ್ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಸಚಿವ ಕೆ.ಎಸ್.ಈಶ್ವರಪ್ಪ, ನನ್ನನ್ನು ಯಾರೂ ಏನೂ ಮಾಡಲು ಆಗದು, ನಾನು Read more…

ನಾಯಕತ್ವ ಬದಲಾವಣೆ: ಕುತೂಹಲ ಮೂಡಿಸಿದ ಈಶ್ವರಪ್ಪ ಸುದ್ದಿಗೋಷ್ಠಿ

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರದ್ದೆನ್ನಲಾದ ಆಡಿಯೋ ವೈರಲ್ ಆಗಿದ್ದು, ಅದರಲ್ಲಿ ಸಚಿವ ಕೆ.ಎಸ್. ಈಶ್ವರಪ್ಪ ಅವರನ್ನು ಸಂಪುಟದಿಂದ ಕೈ ಬಿಡುವ ಬಗ್ಗೆ ಪ್ರಸ್ತಾಪವಾಗಿದೆ. ಆದರೆ, ನಳಿನ್ Read more…

BIG NEWS: ನಾನು ಯಾವತ್ತೂ ಏನನ್ನೂ ಕೇಳಿ ಪಡೆದಿಲ್ಲ; ಪರೋಕ್ಷವಾಗಿ ಸಿಎಂ ಸ್ಥಾನದ ಆಕಾಂಕ್ಷೆ ವ್ಯಕ್ತಪಡಿಸಿದ ಈಶ್ವರಪ್ಪ

ಬೆಂಗಳೂರು: ಯಾರು ಯಾವಾಗ ಸಿಎಂ ಆಗಬೇಕು ಎಂಬುದನ್ನು ಹೈಕಮಾಂಡ್ ನಿರ್ಧರಿಸುತ್ತೆ. ನಾನು ಈವರೆಗೆ ಏನನ್ನೂ ಕೇಳಿ ಪಡೆದಿಲ್ಲ ಎಂದು ಹೇಳುವ ಮೂಲಕ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಪರೋಕ್ಷವಾಗಿ ತಾವೂ Read more…

ಶಿವಮೊಗ್ಗ, ಭದ್ರಾವತಿಗೆ ಪ್ರತ್ಯೇಕ ಲಾಕ್ ಡೌನ್ ಮಾರ್ಗಸೂಚಿ, ನಾಳೆಯಿಂದ ಲಸಿಕೆ ಅಭಿಯಾನ

ಶಿವಮೊಗ್ಗ: ಶಿವಮೊಗ್ಗ ಹಾಗೂ ಭದ್ರಾವತಿ ನಗರಗಳಿಗೆ ಪ್ರತ್ಯೇಕವಾಗಿ ಲಾಕ್‍ಡೌನ್ ಮಾರ್ಗಸೂಚಿ ಹೊರಡಿಸಲಾಗಿದ್ದು, ಇನ್ನುಳಿದ ತಾಲೂಕುಗಳಲ್ಲಿ ರಾಜ್ಯ ಸರ್ಕಾರ ಹೊರಡಿಸಿರುವ ಮಾರ್ಗಸೂಚಿ ಮುಂದಿನ ಆದೇಶದವರೆಗೆ ಜಾರಿಯಲ್ಲಿರಲಿದೆ ಎಂದು ಜಿಲ್ಲಾ ಉಸ್ತುವಾರಿ Read more…

BREAKING NEWS: ಸಿಎಂ ಬದಲಾವಣೆಗೆ ಕೆಲವರಿಂದ ಪ್ರಸ್ತಾಪ; ಶಾಕಿಂಗ್ ಹೇಳಿಕೆ ನೀಡಿದ ಸಚಿವ ಈಶ್ವರಪ್ಪ

ಬೆಂಗಳೂರು: ರಾಜ್ಯಕ್ಕೆ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಭೇಟಿಗೆ ಕ್ಷಣಗಣನೆ ಆರಂಭವಾಗಿರುವ ಬೆನ್ನಲ್ಲೇ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ನೀಡಿರುವ ಹೇಳಿಕೆ ಕುತೂಹಲಕ್ಕೆ ಕಾರಣವಾಗಿದ್ದು, ಕೆಲವರು ಸಿಎಂ ಬದಲಾವಣೆಗೆ Read more…

BIG NEWS: ಅಡ್ಡಗೋಡೆ ಮೇಲೆ ದೀಪವಿಟ್ಟಂತೆ ಹೇಳಿಕೆ ಸರಿಯಲ್ಲ; ಸಿ.ಪಿ.ಯೋಗೇಶ್ವರ್ ವಿರುದ್ಧ ಸಚಿವ ಬಿ.ಸಿ. ಪಾಟೀಲ್ ವಾಗ್ದಾಳಿ

ಮೈಸೂರು: ನಾಯಕತ್ವ ಬದಲಾವಣೆ ವಿಚಾರ ಚರ್ಚಿಸುವ ಸಮಯ ಇದಲ್ಲ. ಏನಾದರೂ ಹೇಳಬೇಕೆಂದಿದ್ದರೆ ಸಿ.ಪಿ.ಯೋಗೇಶ್ವರ್ ಸ್ಪಷ್ಟವಾಗಿ ಅವರ ಮನಸ್ಸಿನಲ್ಲಿ ಏನಿದೆ ಎಂಬುದನ್ನು ಹೇಳಬೇಕು ಈ ರೀತಿ ಅಡ್ಡಗೋಡೆ ಮೇಲೆ ದೀಪವಿಟ್ಟಂತೆ Read more…

BIG NEWS: ನಮ್ಮಿಂದಲೇ ಸರ್ಕಾರ ರಚನೆಯಾದದ್ದು, ಈಶ್ವರಪ್ಪ ಸಚಿವರಾಗಿದ್ದು; ತಿರುಗೇಟು ನೀಡಿದ ಬಿ.ಸಿ.ಪಾಟೀಲ್

ಮೈಸೂರು: ವಲಸೆ ಬಂದ 17 ಶಾಸಕರಿಂದಲೇ ನಾಯಕತ್ವ ಬದಲಾವಣೆ ಗೊಂದಲ ಶುರುವಾಗಿದ್ದು ಎಂಬ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿಕೆಗೆ ತಿರುಗೇಟು ನೀಡಿರುವ ಕೃಷಿ ಸಚಿವ ಬಿ.ಸಿ.ಪಾಟೀಲ್ ನಾವು ಬಿಜೆಪಿ ಬಂದಿದ್ದರಿಂದಲೆ Read more…

BIG NEWS: ಬಿಜೆಪಿಗೆ ಬಂದ 17 ಶಾಸಕರಿಂದಲೇ ಗೊಂದಲ ಸೃಷ್ಟಿ; ಸಚಿವ ಈಶ್ವರಪ್ಪ ಅಸಮಾಧಾನ

ಶಿವಮೊಗ್ಗ; ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಚರ್ಚೆ ತಾರಕಕ್ಕೇರಿರುವ ಬೆನ್ನಲ್ಲೇ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ, ವಲಸೆ ಶಾಸಕರ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ಅವರಿಂದಲೇ ಗೊಂದಲ ಆರಂಭವಾಗಿದೆ ಎಂದಿದ್ದಾರೆ. ಶಿವಮೊಗ್ಗದಲ್ಲಿ Read more…

BIG NEWS: ಶಿವಮೊಗ್ಗದಲ್ಲಿ ಕಠಿಣ ಲಾಕ್ಡೌನ್ ಮುಂದುವರಿಕೆ, ಬೆಳಗ್ಗೆ 6 ರಿಂದ 9 ಗಂಟೆವರೆಗೆ ಅಗತ್ಯ ವಸ್ತು ಖರೀದಿಗೆ ಅವಕಾಶ

ಶಿವಮೊಗ್ಗ: ಜಿಲ್ಲೆಯಲ್ಲಿ ಕರೋನಾ ನಿಯಂತ್ರಣಕ್ಕಾಗಿ ಜಾರಿಯಲ್ಲಿರುವ ಲಾಕ್‍ಡೌನ್ ಈಗಿರುವಂತೆ ಒಂದು ವಾರ ಕಾಲ ಮುಂದುವರೆಯಲಿದ್ದು, ಅಗತ್ಯ ವಸ್ತುಗಳ ವ್ಯಾಪಾರಕ್ಕೆ ಬೆಳಿಗ್ಗೆ 6 ರಿಂದ 9 ರ ವರೆಗೆ ಅವಕಾಶ Read more…

BIG NEWS: ಲಸಿಕೆ ಪಡೆಯುತ್ತಿದ್ದ ಜನರ ದಿಕ್ಕು ತಪ್ಪಿಸಿದ್ದೇ ಕಾಂಗ್ರೆಸ್; ಸಂಕಷ್ಟದ ಸಂದರ್ಭದಲ್ಲಿ ‘ಕೈ’ ನಾಯಕರಿಂದ ನೀಚ ರಾಜಕಾರಣ; ಸಚಿವ ಈಶ್ವರಪ್ಪ ಕಿಡಿ

ಶಿವಮೊಗ್ಗ: ಕಾಂಗ್ರೆಸ್ ನಾಯಕರು ಎಸಿ ರೂಂ ನಲ್ಲಿ ಕುಳಿತು ರಾಜ್ಯ ಸರ್ಕಾರವನ್ನು ಟೀಕೆ ಮಾಡುತ್ತಿದ್ದಾರೆ. ಕಾಂಗ್ರೆಸ್ ಪಕ್ಷ ಎಂದರೆ ಟೀಕೆ ಮಾಡುವುದು ಎನ್ನುವಂತಾಗಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ Read more…

BREAKING: ಮೇ 31 ರಿಂದ ಜೂನ್ 7 ರ ವರೆಗೆ ಶಿವಮೊಗ್ಗ ಜಿಲ್ಲಾದ್ಯಂತ ಕಠಿಣ ಲಾಕ್ಡೌನ್ ಜಾರಿ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯಾದ್ಯಂತ ಮೇ 31 ರಿಂದ ಜೂನ್ 7 ರವರೆಗೆ ಕಠಿಣ ಲಾಕ್‍ಡೌನ್ ಜಾರಿಗೊಳಿಸಲು ನಿರ್ಧರಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದರು. ಅವರು ಶನಿವಾರ Read more…

ಲಾಕ್ಡೌನ್ ನಿಂದ ಊರಿಗೆ ಮರಳಿದವರಿಗೆ ಸಿಹಿ ಸುದ್ದಿ: ಊರಿನಲ್ಲೇ ಉದ್ಯೋಗಾವಕಾಶ, ನರೇಗಾ ಯೋಜನೆಯಡಿ ಕೆಲಸ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕು ತೀವ್ರಗೊಂಡಿದ್ದು, ಲಾಕ್ಡೌನ್ ಜಾರಿಯಾದ ಪರಿಣಾಮ ಕೆಲಸ ಮಾಡುತ್ತಿದ್ದ ಸ್ಥಳದಿಂದ ಬಹುತೇಕರು ಊರಿಗೆ ಮರಳಿದ್ದಾರೆ. ಬೆಂಗಳೂರು ತೊರೆದ ಜನ ಹಳ್ಳಿಗಳಿಗೆ ಮರಳಿದ್ದು, ಹೀಗೆ ಊರಿಗೆ Read more…

BIG NEWS: ಜಿಲ್ಲಾ, ತಾಲೂಕು ಪಂಚಾಯಿತಿ ಚುನಾವಣೆ ಮುಂದೂಡಿಕೆ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಎರಡನೆಯ ಅಲೆ ಆರ್ಭಟ ಜೋರಾಗಿರುವ ಹಿನ್ನೆಲೆಯಲ್ಲಿ ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆ ಮುಂದೂಡಲು ಸರ್ಕಾರ ಚಿಂತನೆ ನಡೆಸಿದೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ Read more…

ಗ್ರಾಮೀಣ ಜನತೆಗೆ ಸರ್ಕಾರದಿಂದ ಮತ್ತೊಂದು ಗುಡ್ ನ್ಯೂಸ್

ಬೆಂಗಳೂರು: ರಾಜ್ಯದ ಎಲ್ಲಾ ಗ್ರಾಮ ಪಂಚಾಯಿತಿ ಕಚೇರಿ ಕಟ್ಟಡಗಳಿಗೆ ಸೌರಶಕ್ತಿ ಅಳವಡಿಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, Read more…

ಉಲ್ಟಾ ಹೊಡೆದ ಈಶ್ವರಪ್ಪ; ಮಾಧ್ಯಮಗಳ ವಿರುದ್ಧವೇ ತಿರುಗಿಬಿದ್ದ ಗ್ರಾಮೀಣಾಭಿವೃದ್ಧಿ ಸಚಿವ

ಬೆಂಗಳೂರು: ನನ್ನ ಇಲಾಖೆಯಲ್ಲಿನ ಸಮಸ್ಯೆಗಳ ಬಗ್ಗೆ ನಾನು ಸಿಎಂ ಗಮನಕ್ಕೆ ತಂದಿದ್ದೆ. ಈ ಬಗ್ಗೆ ರಾಷ್ಟ್ರೀಯ ನಾಯಕರ ಗಮನಕ್ಕೂ ತಂದಿದ್ದೆ ಹೊರತು ಯಾರ ವಿರುದ್ಧವೂ ದೂರು ನೀಡಿಲ್ಲ. ದೂರು Read more…

ಮುಖಾಮುಖಿಯಾದ್ರೂ ಮುನಿಸು: ಒಂದೇ ಕಡೆ ಹತ್ತಿರವಿದ್ರೂ ಅಂತರ ಕಾಯ್ದುಕೊಂಡ BSY -ಈಶ್ವರಪ್ಪ

ದಾವಣಗೆರೆ: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮತ್ತು ಸಚಿವ ಕೆ.ಎಸ್. ಈಶ್ವರಪ್ಪ ನಡುವೆ ಮುನಿಸು ಮುಂದುವರೆದಿದೆ. ಒಂದೇ ವೇದಿಕೆಯಲ್ಲಿ ಮುಖಾಮುಖಿಯಾದರೂ ಯಡಿಯೂರಪ್ಪ ಮತ್ತು ಈಶ್ವರಪ್ಪ ಮಾತನಾಡದೆ ಮುನಿಸಿಕೊಂಡಿದ್ದಾರೆ. ಹರಿಹರದ ಬೆಳ್ಳೂಡಿ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...