alex Certify K S Eshwarappa | Kannada Dunia | Kannada News | Karnataka News | India News - Part 9
ಕನ್ನಡ ದುನಿಯಾ
    Dailyhunt JioNews

Kannada Duniya

ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡ ರಾಜಕೀಯ ಬದ್ಧವೈರಿಗಳು

ಬೆಂಗಳೂರು: ರಾಜಕೀಯ ವೈರಿಗಳಾದ ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಸಚಿವ ಕೆ.ಎಸ್. ಈಶ್ವರಪ್ಪ ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡಿದ್ದಾರೆ. ರಾಜಕೀಯವಾಗಿ ಹಾವು-ಮುಂಗುಸಿ ರೀತಿ ಕಚ್ಚಾಡುವ ಸಿದ್ದರಾಮಯ್ಯ ಮತ್ತು ಈಶ್ವರಪ್ಪ ಸಮುದಾಯದ Read more…

ಗ್ರಾಮೀಣ ಜನತೆಗೆ ಸರ್ಕಾರದಿಂದ ಮತ್ತೊಂದು ಗುಡ್ ನ್ಯೂಸ್: 16,600 ಗ್ರಾಮಗಳಲ್ಲಿ ‘ಸ್ವಾಮಿತ್ವ’ ಕಾರ್ಡ್ ವಿತರಣೆ

ಬೆಂಗಳೂರು: ಗ್ರಾಮೀಣ ಪ್ರದೇಶದ ಜನರಿಗೆ ಆಸ್ತಿಹಕ್ಕು ಕಾರ್ಡ್ ವಿತರಿಸುವ ಸ್ವಾಮಿತ್ವ ಯೋಜನೆಗೆ ಪ್ರಧಾನಿ ನರೇಂದ್ರ ಮೋದಿ ಇತ್ತೀಚೆಗಷ್ಟೇ ಚಾಲನೆ ನೀಡಿದ್ದಾರೆ. ಯೋಜನೆಯಡಿ ಮೊದಲ ಹಂತದಲ್ಲಿ ರಾಜ್ಯದ 16 ಜಿಲ್ಲೆಗಳಲ್ಲಿ Read more…

ಶ್ರೀರಾಮುಲುಗೆ ಸಮಾಜ ಕಲ್ಯಾಣ ಸೂಕ್ತವಾದದ್ದು ಎಂದ ಸಚಿವ

ಬೆಂಗಳೂರು: ಸಚಿವ ಶ್ರೀರಾಮುಲು ಅವರಿಗೆ ಸಮಾಜ ಕಲ್ಯಾಣ ಇಲಾಖೆ ಸೂಕ್ತವಾದದ್ದು. ಶೋಷಿತರ ಸೇವೆ ಮಾಡಲು ಅತ್ಯಂತ ಸೂಕ್ತ ವ್ಯಕ್ತಿ ಬಿ.ಶ್ರೀರಾಮುಲು ಅವರು. ಆಡಳಿತಾತ್ಮಕವಾಗಿ ಯಾರಿಗೆ ಯಾವ ಹುದ್ದೆ ನಿಭಾಯಿಸಲು Read more…

ರೈತರು ಕೂಡ ಕೊರೊನಾದಿಂದ ಮೃತಪಟ್ಟಿದ್ದಾರೆ ಹಾಗಂತ ಉಳುಮೆ ನಿಲ್ಲಿಸಿ ಅಂದ್ರೆ ಹೇಗೆ ಎಂದ ಸಚಿವ

ಬೆಂಗಳೂರು: ವಿದ್ಯಾಗಮ ಯೋಜನೆಗೂ ಕೊರೊನಾ ಸೋಂಕಿಗೂ ಯಾವುದೇ ಸಂಬಂಧವಿಲ್ಲ. ಯೋಜನೆ ಜಾರಿಗೂ ಮೊದಲೂ ರಾಜ್ಯದಲ್ಲಿ ಕೊರೊನಾ ಸೋಂಕು ಇತ್ತು. ಕೊವಿಡ್ ಬಂತೆಂದು ಯೋಜನೆಯನ್ನೇ ನಿಲ್ಲಿಸಲು ಆಗತ್ತಾ ಎಂದು ಗ್ರಾಮೀಣಾಭಿವೃದ್ಧಿ Read more…

NPS ನೌಕರರಿಗೆ ಗುಡ್ ನ್ಯೂಸ್: ನೀಡಿದ ಭರವಸೆಯಂತೆ ಹಳೆ ಪಿಂಚಣಿ ವ್ಯವಸ್ಥೆ ಜಾರಿಗೆ ಸಚಿವರ ಒತ್ತಾಯ

ಬೆಂಗಳೂರು: ಹಳೆ ಪಿಂಚಣಿ ಪದ್ಧತಿ ಮರು ಜಾರಿಗೊಳಿಸುವಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಖಾತೆ ಸಚಿವ ಕೆ.ಎಸ್. ಈಶ್ವರಪ್ಪ ಪತ್ರ ಬರೆದು ಮನವಿ Read more…

ಬೆಳಗಾವಿಯಲ್ಲಾದ ತೀರ್ಮಾನ ದೇಶಕ್ಕೆ ಮಾದರಿ: ಸಚಿವ ಈಶ್ವರಪ್ಪ ಹೇಳಿಕೆ

ಬೆಳಗಾವಿ: ರಾಯಣ್ಣ ಮೂರ್ತಿ ಪ್ರತಿಷ್ಠಾಪನೆ ವಿವಾದ ವಿಚಾರವಾಗಿ ಪ್ರತಿಕ್ರಿಯಿಸಿರುವ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ, ಬೆಳಗಾವಿಯ ಪೀರನವಾಡಿಯಲ್ಲಿ ಆಗಿರುವ ತೀರ್ಮಾನ ದೇಶಕ್ಕೆ ಮಾದರಿ. ಇದರಿಂದ ರಾಷ್ಟ್ರಭಕ್ತರಿಗೆ ಸಂತಸವಾಗಿದೆ ಎಂದು Read more…

ಬಿಗ್ ನ್ಯೂಸ್: ಗ್ರಾಮ ಪಂಚಾಯಿತಿ ಚುನಾವಣೆಗೆ ರೆಡಿ, ಆಯೋಗ ಸೂಚನೆ ನೀಡಿದ ಕೂಡಲೇ ಎಲೆಕ್ಷನ್

 ಬೆಂಗಳೂರು: ಗ್ರಾಮ ಪಂಚಾಯಿತಿ ಚುನಾವಣೆ ನಡೆಸಲು ಸರ್ಕಾರ ಸಿದ್ಧವಾಗಿದೆ. ಕೊರೋನಾ ಕಡಿಮೆಯಾದರೆ ಚುನಾವಣೆ ನಡೆಸಲು ಸಿದ್ಧವಾಗಿದ್ದು ಚುನಾವಣಾ ಆಯೋಗ ಸೂಚನೆ ಕೊಟ್ಟ ಕೂಡಲೇ ಎಲೆಕ್ಷನ್ ನಡೆಸಲು ಕಾಯತ್ತಿದೆ. ಗ್ರಾಮೀಣಾಭಿವೃದ್ಧಿ Read more…

ಯಾವುದೇ ಕಾರಣಕ್ಕೂ ಆಕೇಷಿಯಾ, ನೀಲಗಿರಿ ನೆಡಬಾರದು: ಸಚಿವರ ಸೂಚನೆ

ಶಿವಮೊಗ್ಗ: ಮಲೆನಾಡು ಭಾಗದಲ್ಲಿ ವಿದ್ಯುತ್ ಕಂಬಗಳ ಸಮೀಪ ಅಕೇಶಿಯಾ ಮರಗಳನ್ನು ಬೆಳೆಸಿರುವುದರಿಂದ ಗಾಳಿಗೆ ಮರಗಳು ಬಿದ್ದು ವಿದ್ಯುತ್ ಕಂಬಗಳಿಗೆ ವ್ಯಾಪಕ ಹಾನಿಯುಂಟಾಗುತ್ತಿರುವ ಹಿನ್ನೆಲೆಯಲ್ಲಿ ಅಂತಹ ಕಡೆಗಳಲ್ಲಿ ಮರಗಳನ್ನು ತಕ್ಷಣ Read more…

ಯುಟರ್ನ್: ರಾತ್ರೋರಾತ್ರಿ ಸೀಲ್ ಡೌನ್ ತೆರವು

ಶಿವಮೊಗ್ಗ ನಗರದ ಕೆಲವು ವಾರ್ಡ್ ಗಳಲ್ಲಿ ಜಾರಿಗೊಳಿಸಲಾಗಿದ್ದ ಒಂದು ವಾರ ಕ್ಲಸ್ಟರ್ ಕಂಟೈನ್‌ಮೆಂಟ್ ಜೋನ್ ಆದೇಶವನ್ನು ಹಿಂತೆಗೆದುಕೊಳ್ಳಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದ್ದಾರೆ. ಅವರು ಗುರುವಾರ Read more…

ಗ್ರಾಮೀಣ ಜನತೆಗೆ ಸರ್ಕಾರದಿಂದ ಮತ್ತೊಂದು ‘ಗುಡ್ ನ್ಯೂಸ್’

ಬೆಂಗಳೂರು: ರಾಜ್ಯದ ಗ್ರಾಮಾಂತರ ಭಾಗದಲ್ಲಿ ಕುಡಿಯುವ ನೀರಿನ ಪೂರೈಕೆ ಸೌಲಭ್ಯವಿಲ್ಲದ 65 ಲಕ್ಷ ಮನೆಗಳಿಗೆ ಮೂರು ವರ್ಷಗಳಲ್ಲಿ ಮನೆಮನೆಗೆ ಗಂಗೆ ಯೋಜನೆ ಮೂಲಕ ನೀರು ಪೂರೈಕೆ ಮಾಡಲಾಗುವುದು. ಗ್ರಾಮೀಣಾಭಿವೃದ್ಧಿ Read more…

ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಸಚಿವ ಈಶ್ವರಪ್ಪಗೆ ಮುಖಭಂಗ

ಬೆಂಗಳೂರು: ಕುರುಬರ ಸಂಘದ ಚುನಾವಣೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಬೆಂಬಲಿಗರಿಗೆ ಭರ್ಜರಿ ಗೆಲುವು ಸಿಕ್ಕಿದ್ದು, ಸಚಿವ  ಕೆ.ಎಸ್. ಈಶ್ವರಪ್ಪನವರಿಗೆ ತೀವ್ರ ಮುಖಭಂಗವಾಗಿದೆ. ಪ್ರದೇಶ ಕುರುಬರ ಸಂಘಕ್ಕೆ ನಡೆದ ಚುನಾವಣೆಯಲ್ಲಿ Read more…

ಸಹ್ಯಾದ್ರಿ ಪಾರಂಪರಿಕ ಅಭಿವೃದ್ಧಿ ಪ್ರಾಧಿಕಾರದ 10.31 ಕೋಟಿ ರೂ. ಕ್ರಿಯಾಯೋಜನೆಗೆ ಸಿಎಂ ಅನುಮೋದನೆ

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಅಧ್ಯಕ್ಷತೆಯಲ್ಲಿ ಇಂದು ಸಹ್ಯಾದ್ರಿ ಪಾರಂಪರಿಕ ಅಭಿವೃದ್ಧಿ ಪ್ರಾಧಿಕಾರದ ಸಭೆ ನಡೆದಿದೆ. ಪ್ರಾಧಿಕಾರದ ಒಟ್ಟು 10.31 ಕೋಟಿ ರೂ. ಕ್ರಿಯಾಯೋಜನೆಗೆ ಮುಖ್ಯಮಂತ್ರಿ ಅನುಮೋದನೆ Read more…

ನರೇಗಾ ಯೋಜನೆ ಫಲಾನುಭವಿಗಳಿಗೆ ಗುಡ್ ನ್ಯೂಸ್: ಬೇಡಿಕೆ ಇರುವ ಎಲ್ಲರಿಗೂ ‘ಜಾಬ್ ಕಾರ್ಡ್’

ಹುಬ್ಬಳ್ಳಿ: ಬೇಡಿಕೆ ಇರುವ ಎಲ್ಲರಿಗೂ ಎಂಜಿಎನ್‍ಆರ್‍ಇಜಿ ನಿಯಮಗಳಿಗೆ ಅನುಗುಣವಾಗಿ ಜಾಬ್‍ಕಾರ್ಡ್ ನೀಡಿ, ರೈತರ ಜಮೀನುಗಳಲ್ಲಿ ಕೃಷಿಬದು ಹಾಗೂ ಕೃಷಿಹೊಂಡಗಳ ನಿರ್ಮಾಣಕ್ಕೆ ಆದ್ಯತೆ ನೀಡಬೇಕೆಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತರಾಜ್ ಸಚಿವ Read more…

ಲಾಕ್ ಡೌನ್ ನಿಂದ ಕೆಲಸ ಬಿಟ್ಟು ಊರಿಗೆ ಮರಳಿದವರಿಗೆ ಭರ್ಜರಿ ‘ಗುಡ್ ನ್ಯೂಸ್’

ಲಾಕ್ ಡೌನ್ ಜಾರಿಯಾದ ಬಳಿಕ ಕೆಲಸ ಬಿಟ್ಟು ಊರು ಸೇರಿಕೊಂಡ ಗ್ರಾಮೀಣ ಪ್ರದೇಶದ ಜನರಿಗೆ ಗುಡ್ ನ್ಯೂಸ್ ಇಲ್ಲಿದೆ. ಎಲ್ಲರಿಗೂ ನರೇಗಾ ಜಾಬ್‍ಕಾರ್ಡ್ ನೀಡಲಾಗುವುದು. ಗ್ರಾಮೀಣ ಉದ್ಯೋಗ ಖಾತ್ರಿ Read more…

ಗ್ರಾಮ ಪಂಚಾಯಿತಿ ಚುನಾವಣೆ ನಿರೀಕ್ಷೆಯಲ್ಲಿದ್ದವರಿಗೆ ಸಚಿವರಿಂದ ‘ಮುಖ್ಯ ಮಾಹಿತಿ’

ಮೇ ಮತ್ತು ಜೂನ್ ತಿಂಗಳಲ್ಲಿ ಅಧಿಕಾರವಧಿ ಪೂರ್ಣಗೊಳ್ಳಲಿರುವ ರಾಜ್ಯದ 6021 ಗ್ರಾಮ ಪಂಚಾಯಿತಿಗಳಿಗೆ ಚುನಾವಣೆ ನಡೆಸುವ ಕುರಿತು ಶೀಘ್ರವೇ ನಿರ್ಧಾರ ಕೈಗೊಳ್ಳಲಾಗುವುದು. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ Read more…

ನಿನ್ನೆ ಮೊನ್ನೆ ಕೆಪಿಸಿಸಿ ಅಧ್ಯಕ್ಷರಾದ ಡಿಕೆಶಿ ರಾಜಕೀಯ ಮಾಡಬಾರದು….

ಚಿತ್ರದುರ್ಗ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರಿಗೆ ಹೃದಯ, ಕಣ್ಣು ಎಲ್ಲಿದೆಯೋ ಗೊತ್ತಿಲ್ಲ. ಕಣ್ಣಿದ್ದೂ ಕುರುಡರಂತೆ ಹೇಳಿಕೆ ನೀಡುತ್ತಿದ್ದಾರೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಖಾತೆ ಸಚಿವ Read more…

1.76 ಲಕ್ಷ ಕೂಲಿ ಕಾರ್ಮಿಕರ ಖಾತೆಗೆ ಹಣ ಜಮಾ

ಬೆಂಗಳೂರು:ಲಾಕ್ ಡೌನ್ ನಡುವೆಯೂ 1.76 ಲಕ್ಷ ಕೂಲಿ ಕಾರ್ಮಿಕರು ನರೇಗಾ ಯೋಜನೆಯಡಿ ಕೆಲಸ ಮಾಡಿದ್ದು, 15 ದಿನದಲ್ಲಿ ಕಾರ್ಮಿಕರ ಬ್ಯಾಂಕ್ ಖಾತೆಗೆ ಹಣ ಪಾವತಿಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...