alex Certify K. Sudhakar | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

ಸಚಿವ ಸುಧಾಕರ್ ಗೆ ಪ್ರಿಯಾಂಕ್ ಖರ್ಗೆ ಟಾಂಗ್: HM ಅಂದ್ರೆ ಹೋಮ್ ಮಿನಿಸ್ಟರ್ ಅನ್ನಬೇಕಾ? ಹೆಲ್ತ್ ಮಿನಿಸ್ಟರ್ ಅನ್ನಬೇಕಾ? ಎಂದು ಪ್ರಶ್ನೆ

ಬಿಟ್ ಕಾಯಿನ್ ವಿಚಾರವಾಗಿ ಸಚಿವ ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಮಾಹಿತಿ ನೀಡಿದ್ದಕ್ಕೆ ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಹೆಚ್.ಎಂ. ಅಂದ್ರೆ ಹೋಮ್ ಮಿನಿಸ್ಟರ್ ಅನ್ನಬೇಕೋ? Read more…

ಪವರ್ ಸ್ಟಾರ್ ಪುನೀತ್ ನಿಧನ ಹಿನ್ನೆಲೆ: ಜಿಮ್, ಫಿಟ್ನೆಸ್ ಸೆಂಟರ್ ಗಳಿಗೆ ಮಾರ್ಗಸೂಚಿ

ಚಿಕ್ಕಬಳ್ಳಾಪುರ: ನಟ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ನಿಧನದ ಹಿನ್ನೆಲೆಯಲ್ಲಿ ಜಿಮ್ ಗಳಿಗೆ ಮಾರ್ಗಸೂಚಿ ತರುವ ಬಗ್ಗೆ ಚರ್ಚೆ ನಡೆದಿದ್ದು, ಶೀಘ್ರವೇ ಮಾರ್ಗಸೂಚಿ ಬಿಡುಗಡೆ ಮಾಡಲಾಗುವುದು ಎಂದು ಆರೋಗ್ಯ Read more…

BIG BREAKING NEWS: ನಿಫಾ ವೈರಸ್ ಆತಂಕ, ಅಕ್ಟೋಬರ್ ಅಂತ್ಯದವರೆಗೆ ಕೇರಳದಿಂದ ಬರುವವರಿಗೆ ನಿರ್ಬಂಧ

ಬೆಂಗಳೂರು: ನೆರೆಯ ಕೇರಳ ರಾಜ್ಯದಲ್ಲಿ ನಿಫಾ ವೈರಾಣುವಿನ ಪ್ರಕರಣಗಳು ವರದಿಯಾಗಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ರಾಜ್ಯದಲ್ಲಿ ಕಟ್ಟೆಚ್ಚರ ವಹಿಸಲು ನಿರ್ಧರಿಸಲಾಗಿದೆ. ಗಡಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಮೈಸೂರು, Read more…

ಲಸಿಕೆ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್: ರಾಜ್ಯಕ್ಕೆ ಇಂದು 2 ಲಕ್ಷ ಡೋಸ್ ‘ಕೋವಿಶೀಲ್ಡ್’ ಪೂರೈಕೆ

ಬೆಂಗಳೂರು: ರಾಜ್ಯಕ್ಕೆ ಇಂದು 2 ಲಕ್ಷ ಡೋಸ್ ಕೋವಿಶೀಲ್ಡ್ ಲಸಿಕೆ ಬರಲಿದೆ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ತಿಳಿಸಿದ್ದಾರೆ. ರಾಜ್ಯ ಸರ್ಕಾರದ ಖರೀದಿ ಒಪ್ಪಂದದ ಮೇರೆಗೆ ಲಸಿಕೆ Read more…

ಕೊರೊನಾ ಕಠಿಣ ನಿಯಮದ ಬಗ್ಗೆ ಸಚಿವರ ನಡುವೆಯೇ ಭಿನ್ನಾಭಿಪ್ರಾಯ…?

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಪ್ರತಿ ದಿನವೂ 11 ಸಾವಿರಕ್ಕೂ ಅಧಿಕ ಕೇಸ್ ಗಳು ಪತ್ತೆಯಾಗುತ್ತಿವೆ. ರಾಜಧಾನಿಯಲ್ಲಿ ಪರಿಸ್ಥಿತಿ ಕೈಮಿರುತ್ತಿದ್ದು, ಟಫ್ Read more…

BIG BREAKING: ರಾಜ್ಯದಲ್ಲಿ ಕೊರೋನಾ ತಡೆಗೆ ಕಠಿಣ ನಿಯಮ; ಲಾಕ್ಡೌನ್ ಜಾರಿ ಇಲ್ಲ, ಸಿಎಂ ಯಡಿಯೂರಪ್ಪ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ತಡೆಗೆ ಮತ್ತಷ್ಟು ಕಠಿಣ ಕ್ರಮಗಳನ್ನು ಕೈಗೊಳ್ಳಲಾಗಿದೆ. ಮುಂದಿನ ಎರಡು ವಾರಗಳ ಕಾಲ ಪ್ರತಿಭಟನೆ ಮಾಡುವಂತಿಲ್ಲ. ಸತ್ಯಾಗ್ರಹ, ಚಳವಳಿ ಮಾಡುವಂತಿಲ್ಲ ಎಂದು ಸಿಎಂ ಯಡಿಯೂರಪ್ಪ Read more…

ಕೊರೋನಾ ತಡೆಗೆ ಸಲಹೆ ಚಿತ್ರಮಂದಿರಗಳಲ್ಲಿ ಶೇಕಡ 50 ರಷ್ಟು ಪ್ರೇಕ್ಷಕರು; ನಟ, ನಟಿಯರ ಕಾರ್ಯಕ್ರಮಕ್ಕೆ ಬ್ರೇಕ್

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಎರಡನೇ ಅಲೆ ಆತಂಕ ಮೂಡಿಸಿದ ಹಿನ್ನೆಲೆಯಲ್ಲಿ ಸಿಎಂ ಗೃಹ ಕಚೇರಿ ‘ಕೃಷ್ಣಾ’ದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮಹತ್ವದ ಸಭೆ ನಡೆಸಿದ್ದಾರೆ. ಸಭೆಯಲ್ಲಿ ಸೋಂಕು ನಿಯಂತ್ರಣಕ್ಕೆ Read more…

ರಾಜ್ಯದಲ್ಲಿ ಭಾರೀ ಹೆಚ್ಚಾದ ಕೊರೋನಾ ತಡೆಗೆ ಸರ್ಕಾರದಿಂದ ಮಹತ್ವದ ನಿರ್ಧಾರ

ಬೆಂಗಳೂರು: ಕೊರೋನಾ ಎರಡನೇ ಅಲೆ ನಿಯಂತ್ರಿಸಲು ಎಲ್ಲ ಬಗೆಯ ಸಿದ್ಧತೆ ಮಾಡಿಕೊಂಡಿದ್ದು, ಇಂದಿನಿಂದ ಕನಿಷ್ಠ 50 ದಿನಗಳ ಕಾಲ ವೈದ್ಯ ಸಿಬ್ಬಂದಿ, ಅಧಿಕಾರಿಗಳು ಶ್ರಮಿಸಲಿದ್ದಾರೆ ಎಂದು ಆರೋಗ್ಯ ಮತ್ತು Read more…

BIG NEWS: ರಾಜ್ಯದಲ್ಲಿ ಅತಿವೇಗವಾಗಿ ಹರಡುವ ಬ್ರಿಟನ್ ವೈರಸ್ ಪತ್ತೆ -ಮತ್ತೆ ಲಾಕ್ಡೌನ್ ಜಾರಿ ಇಲ್ಲ; ಸಚಿವ ಸುಧಾಕರ್ ಮಾಹಿತಿ

ಬೆಂಗಳೂರು: ಅತಿವೇಗವಾಗಿ ಹರಡುವ ರೂಪಾಂತರ ಕೊರೋನಾ ವೈರಸ್ ರಾಜ್ಯದಲ್ಲಿ ಕಾಣಿಸಿಕೊಂಡಿದ್ದರೂ, ಆತಂಕ ಬೇಡ, ರಾಜ್ಯದಲ್ಲಿ ಮತ್ತೆ ಲಾಕ್ಡೌನ್ ಮತ್ತು ಸೀಲ್ ಡೌನ್ ಅವಶ್ಯಕತೆ ಇಲ್ಲ. ಸೋಂಕು ಹರಡದಂತೆ ಮುನ್ನೆಚ್ಚರಿಕೆ Read more…

BREAKING: ಬ್ರಿಟನ್ ನಿಂದ ಬಂದ 14 ಮಂದಿಗೆ ಸೋಂಕು: ಸಚಿವ ಸುಧಾಕರ್ ಮಾಹಿತಿ

ಬೆಂಗಳೂರು: ವಿದೇಶದಿಂದ ಬಂದಿರುವ 14 ಜನರಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬ್ರಿಟನ್ ನಿಂದ Read more…

BIG NEWS: ರಾಜ್ಯದಲ್ಲಿ ನೈಟ್ ಕರ್ಫ್ಯೂ ಜಾರಿ ಬಗ್ಗೆ ಇಂದು ನಿರ್ಧಾರ

ಬೆಂಗಳೂರು: ಕೊರೊನಾ ಎರಡನೇ ಅಲೆ ಆತಂಕ ಇರುವ ಹಿನ್ನೆಲೆಯಲ್ಲಿ ಡಿಸೆಂಬರ್ 26 ರಿಂದ ಜನವರಿ 1 ರ ವರೆಗೆ ರಾಜ್ಯದಲ್ಲಿ ವಿಧಿಸಬೇಕು ಮತ್ತು ಹೊಸ ವರ್ಷಾಚರಣೆಗೆ ಹೆಚ್ಚಿನ ಜನ Read more…

ಸಚಿವ ಸುಧಾಕರ್ ಗೆ ಮತ್ತೊಂದು ಮಹತ್ವದ ಜವಾಬ್ದಾರಿ

ನವದೆಹಲಿ: ವೈದ್ಯಕೀಯ ಶಿಕ್ಷಣ ಖಾತೆಯೊಂದಿಗೆ ಇತ್ತೀಚೆಗಷ್ಟೇ ಆರೋಗ್ಯ ಖಾತೆ ಜವಾಬ್ದಾರಿ ವಹಿಸಿಕೊಂಡಿದ್ದ ಡಾ.ಕೆ. ಸುಧಾಕರ್ ಅವರಿಗೆ ಮತ್ತೊಂದು ಮಹತ್ವದ ಜವಾಬ್ದಾರಿ ನೀಡಲಾಗಿದೆ. ಬೃಹತ್ ಹೈದರಾಬಾದ್ ಮಹಾನಗರ ಪಾಲಿಕೆಯಲ್ಲಿ ಗೆಲುವಿಗೆ Read more…

ಗುಡ್ ನ್ಯೂಸ್: 24 ಗಂಟೆ ಆರೋಗ್ಯ ಸೇವೆಗೆ ಹೊಸ ನೀತಿ –ಸಚಿವ ಸುಧಾಕರ್ ಮಾಹಿತಿ

ಬೆಂಗಳೂರು: ಪ್ರಾಥಮಿಕ ಆರೋಗ್ಯ ಕೇಂದ್ರಗಳು ಸೇರಿದಂತೆ ಎಲ್ಲಾ ಹಂತದ ಆರೋಗ್ಯ ವ್ಯವಸ್ಥೆಗೆ ಕಾಯಕಲ್ಪ ನೀಡಲು ಶೀಘ್ರವೇ ಹೊಸ ಆರೋಗ್ಯ ನೀತಿ ರೂಪಿಸಲು ಸರ್ಕಾರ ಮುಂದಾಗಿದೆ. ಆರೋಗ್ಯ ಮತ್ತು ವೈದ್ಯಕೀಯ Read more…

BIG NEWS: ಸರ್ಕಾರಿ ಆಸ್ಪತ್ರೆಗಳಲ್ಲೂ ಜನೌಷಧ ಮಳಿಗೆ, ಆಸ್ಪತ್ರೆ ಸುತ್ತ ಖಾಸಗಿ ಔಷಧ ಮಳಿಗೆಗೆ ಅನುಮತಿ ಇಲ್ಲ

 ಚಿಕ್ಕಮಗಳೂರು: ಸರ್ಕಾರಿ ಆಸ್ಪತ್ರೆಗಳಲ್ಲಿ ಜನೌಷಧಿ ಕೇಂದ್ರಗಳನ್ನು ಸ್ಥಾಪಿಸಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಖಾತೆ ಸಚಿವ ಡಾ.ಕೆ. ಸುಧಾಕರ್ ತಿಳಿಸಿದ್ದಾರೆ. ಪ್ರಾಥಮಿಕ ಆರೋಗ್ಯ ಕೇಂದ್ರಗಳ ಮಟ್ಟಕ್ಕೂ ಜನೌಷಧ Read more…

ಭರ್ಜರಿ ಗುಡ್ ನ್ಯೂಸ್: ಸತತ 17ನೇ ದಿನ ಗುಣಮುಖರಾದವರ ಸಂಖ್ಯೆ ಹೆಚ್ಚಳ

ಬೆಂಗಳೂರು: ರಾಜ್ಯದಲ್ಲಿ  ಇಂದು 3014 ಜನರಿಗೆ ಕೊರೋನಾ ಪಾಸಿಟಿವ್ ರಿಪೋರ್ಟ್ ಬಂದಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 8,23, 412 ಕ್ಕೆ  ಏರಿಕೆಯಾಗಿದೆ. ಇದರೊಂದಿಗೆ ಸತತ 17ನೇ ದಿನವೂ Read more…

BIG NEWS: ಕೊರೊನಾ ನಿಯಂತ್ರಣಕ್ಕೆ ಸರ್ಕಾರದಿಂದ ಮತ್ತೊಂದು ಮಹತ್ವದ ನಿರ್ಧಾರ – ಸಚಿವ ಸುಧಾಕರ್ ಮಾಹಿತಿ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಪರೀಕ್ಷಾ ಸಾಮರ್ಥ್ಯವನ್ನು ಶೇ.73 ರಷ್ಟು ಹೆಚ್ಚಿಸಿದ್ದು, ಸಾವಿನ ಪ್ರಮಾಣದಲ್ಲಿ ಇಳಿಕೆ ಕಂಡುಬಂದಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ. ಕೋವಿಡ್ Read more…

BIG NEWS: ಶಿಕ್ಷಕರು, ಪೋಷಕರಿಗೆ ಸರ್ಕಾರದಿಂದ ಸಮಾಧಾನದ ಸುದ್ದಿ – ವಿದ್ಯಾಗಮ ಯೋಜನೆಗೆ ಬ್ರೇಕ್…?

ಬೆಂಗಳೂರು: ವಿದ್ಯಾಗಮ ಯೋಜನೆಯಿಂದ ಸೋಂಕು ಬಂದಿದ್ದರೆ ಅದನ್ನು ನಿಲ್ಲಿಸೋಣ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ನಮಗೆ ಮಕ್ಕಳು, ಶಿಕ್ಷಕರ ಆರೋಗ್ಯ Read more…

ನಿಯಮ ಪಾಲಿಸದ ಜನ, ಹೆಚ್ಚುತ್ತಿರುವ ಕೊರೊನಾ: ದುಬಾರಿ ದಂಡ, ಜೈಲ್ ಸೇರಿ ಮತ್ತಷ್ಟು ಕಠಿಣ ಕ್ರಮಕ್ಕೆ ನಿರ್ಧಾರ…?

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ನಿಯಮ ಪಾಲಿಸದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಸರ್ಕಾರ ಮುಂದಾಗಿದೆ. ಮಾಸ್ಕ್ ಹಾಕದಿದ್ದರೆ 1000 ರೂಪಾಯಿ ದಂಡ ವಿಧಿಸಲಾಗುವುದು. Read more…

ಮಾಫಿಯಾ ಹಣದಿಂದ ಸರ್ಕಾರ ಬುಡಮೇಲು: ರಾತ್ರೋರಾತ್ರಿ ವಿಮಾನ ಬದಲಿಸಿದ ಸುಧಾಕರ್, ಮುಂಬೈ ವೀರರಿಗೆ ಗೊತ್ತು – HDK ತಿರುಗೇಟು

ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ಅವರು ನನ್ನ ಹಿನ್ನೆಲೆ ಬಗ್ಗೆ ಮಾತನಾಡಿದ್ದಾರೆ. ಬಹುಶಃ ಅವರಿಗೆ ಸ್ಮರಣ ಶಕ್ತಿ ಕಡಿಮೆ ಇದ್ದಂತಿದೆ. ರಾಜಕೀಯವಾಗಿ ಈಗಾಗಲೇ ಎಷ್ಟು ನೆಲೆಗಳನ್ನು ಬದಲಾಯಿಸಿ Read more…

ಬಿಗ್ ನ್ಯೂಸ್: ಸೋಂಕಿತರು ಗುಣಮುಖ, ಕೊರೊನಾ ಆತಂಕದ ಹೊತ್ತಲ್ಲೇ ಸಚಿವರಿಂದ ಗುಡ್ ನ್ಯೂಸ್

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕಿಗೊಳಗಾಗಿ ಗುಣಮುಖರಾಗುವವರ ಪ್ರಮಾಣವು ಕಳೆದೊಂದು ವಾರದಲ್ಲಿ ಶೇಕಡ.5.67 ರಷ್ಟು ಏರಿಕೆಯಾಗಿದೆ ಎಂದು ವೈದ್ಯಕೀಯ ಶಿಕ್ಷಣ ‌ಸಚಿವ ಡಾ.ಕೆ. ಸುಧಾಕರ್ ತಿಳಿಸಿದ್ದಾರೆ. ಪ್ರತಿ ದಿನ ಗುಣಮುಖರಾಗುವವರ Read more…

ಕ್ವಾರಂಟೈನ್ ನಲ್ಲಿ ಸಚಿವ ಸುಧಾಕರ್: ಆನ್ಲೈನ್ ಮೂಲಕ ಘಟಿಕೋತ್ಸವದಲ್ಲಿ ಪದವಿ ಪ್ರದಾನ

ಬೆಂಗಳೂರು: ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 22ನೇ ಘಟಿಕೋತ್ಸವ ಸಮಾರಂಭ ಬೆಂಗಳೂರಿನಲ್ಲಿ ನಡೆದಿದೆ. ವೈದ್ಯಕೀಯ ಶಿಕ್ಷಣ ಸಚಿವರಾದ ಡಾ.ಕೆ. ಸುಧಾಕರ್ ಆನ್ಲೈನ್ ಮೂಲಕ ಸಮಾರಂಭ ಉದ್ಘಾಟಿಸಿ ಪದವಿ Read more…

ಹೆಚ್ಚಿದ ಕೊರೋನಾ ತಡೆಗೆ ಸರ್ಕಾರದಿಂದ ಮತ್ತೊಂದು ಮಹತ್ವದ ನಿರ್ಧಾರ

ಬೆಂಗಳೂರು: ರೋಗಿಗಳ ದಾಖಲಾತಿ, ಗುಣಮಟ್ಟದ ಆಹಾರ ಮತ್ತು ಸ್ವಚ್ಛತೆಯಲ್ಲಿ ದೂರುಗಳಿಲ್ಲದಂತೆ ಕಾರ್ಯ ನಿರ್ವಹಿಸಲು ಸೂಚನೆ ನೀಡಿದ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ಲೋಪಗಳಾದರೆ, ದೂರು ಬಂದಲ್ಲಿ ನಿರ್ದೇಶಕರುಗಳನ್ನೇ Read more…

2 ವಾರದಲ್ಲೇ ತೀವ್ರ ಹೆಚ್ಚಾಯ್ತು ಕೊರೊನಾ ಸೋಂಕಿತರ ಸಂಖ್ಯೆ: ಸರ್ಕಾರದಿಂದ ಮತ್ತೊಂದು ಮಹತ್ವದ ನಿರ್ಧಾರ

ಬೆಂಗಳೂರು: ರಾಜ್ಯದಲ್ಲಿ ಕಳೆದ 2 ವಾರಗಳಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಿರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಕೋವಿಡ್ ಲಕ್ಷಣ ಇಲ್ಲದಿರುವ ಸೋಂಕಿತರಿಗಾಗಿ ಕೋವಿಡ್ ಕೇರ್ ಸೆಂಟರ್ ಸ್ಥಾಪಿಸುತ್ತಿರುವುದಾಗಿ ವೈದ್ಯಕೀಯ ಶಿಕ್ಷಣ ಸಚಿವ Read more…

BIG NEWS: ಕೊರೋನಾ ಪ್ರಕರಣ ಭಾರೀ ಏರಿಕೆ – ಮತ್ತೆ ಲಾಕ್ಡೌನ್ ಜಾರಿ ವದಂತಿ: ಸಚಿವ ಸುಧಾಕರ್ ಸ್ಪಷ್ಟನೆ

ಬೆಂಗಳೂರು: ಲಾಕ್ಡೌನ್ ಮರು ಜಾರಿ ಮಾಡುವ ಪ್ರಶ್ನೆಯೇ ಇಲ್ಲ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ಹೇಳಿದ್ದಾರೆ. ಲಾಕ್ಡೌನ್ ಮತ್ತೆ ಜಾರಿ ಮಾಡುವ ಪ್ರಶ್ನೆ ನಮ್ಮ ಮುಂದಿಲ್ಲ. Read more…

ಕೊರೋನಾ ಸ್ಪೋಟದ ಆಘಾತಕಾರಿ ಮಾಹಿತಿ: ಸ್ಟೇಡಿಯಂಗಳಲ್ಲಿ ಕ್ವಾರಂಟೈನ್, ನಿಯಂತ್ರಣಕ್ಕೆ ಸಚಿವ ಕೆ. ಸುಧಾಕರ್ ಮಹತ್ವದ ಸಲಹೆ

ಬೆಂಗಳೂರು: ನಗರದಲ್ಲಿ ಹೆಚ್ಚುತ್ತಿರುವ ಕೊರೋನಾ ಪ್ರಕರಣಗಳ ಕುರಿತಂತೆ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಸ್ಪಷ್ಟನೆ ನೀಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ, ಬೆಂಗಳೂರಿನಲ್ಲಿ ಒಟ್ಟು ಕೊರೋನಾ ಪ್ರಕರಣಗಳಲ್ಲಿ 50% ಜನರು Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...