alex Certify Kalaburagi | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕ್ರಿಸ್ ಮಸ್ ಹಬ್ಬಕ್ಕೆ ಪ್ರಯಾಣಿಕರಿಗೆ ಗುಡ್ ನ್ಯೂಸ್: ಬೆಂಗಳೂರು-ಕಲಬುರಗಿ-ಮಂಗಳೂರಿಗೆ ವಿಶೇಷ ರೈಲು

ಬೆಂಗಳೂರು: ಕ್ರಿಸ್ ಮಸ್ ಹಬ್ಬದ ಹಿನ್ನೆಲೆಯಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ನೈಋತ್ಯ ರೈಲ್ವೆ ಇಲಾಖೆ ವಿಶೇಷ ರೈಲು ಸೇವೆ ಕಲ್ಪಿಸಿದೆ. ಕ್ರಿಸ್​ಮಸ್​ ಹಬ್ಬದ ಸಂದರ್ಭದಲ್ಲಿ ಹೆಚ್ಚುತ್ತಿರುವ ಪ್ರಯಾಣಿಕರ ದಟ್ಟಣೆಯನ್ನು ನಿಭಾಯಿಸಲು, Read more…

ಕಲಬುರಗಿ, ಮೈಸೂರಿನಲ್ಲಿ ‘ನಿಮ್ಹಾನ್ಸ್’ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಸಿದ್ಧರಾಮಯ್ಯ

ಕಲಬುರಗಿ: ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ 371 ಜೆ ಜಾರಿಯಾದ ದಶಮಾನೋತ್ಸವದ ಪ್ರಯುಕ್ತ 371 ಹಾಸಿಗೆಗಳ ಅತ್ಯುನ್ನತ ಆರೋಗ್ಯ ಸೌಕರ್ಯಗಳಿರುವ ಜಯದೇವ ಹೃದ್ರೋಗ ಆಸ್ಪತ್ರೆಯನ್ನು ಲೋಕಾರ್ಪಣೆಗೊಳಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ Read more…

BIG NEWS: ಕಲಬುರಗಿಯಲ್ಲಿ ಇಂದು ಜಯದೇವ ಹೃದ್ರೋಗ ಆಸ್ಪತ್ರೆ ಲೋಕಾರ್ಪಣೆ: ಖಾಸಗಿ ಕಾರ್ಪೊರೇಟ್ ಆಸ್ಪತ್ರೆ ಮೀರಿಸುವ ಗುಣಮಟ್ಟದ ಸೇವೆ ಲಭ್ಯ

ಕಲ್ಯಾಣ ಕರ್ನಾಟಕದ ಕೇಂದ್ರ ಕಲಬುರಗಿಯಲ್ಲಿ ಕೆ.ಕೆ.ಆರ್.ಡಿ.ಬಿ.ಯ 302 ಕೋಟಿ ರೂ. ಸೇರಿ ಒಟ್ಟಾರೆ 327.17 ಕೋಟಿ ರೂ. ವೆಚ್ಚದಲ್ಲಿ ನೂತನವಾಗಿ ನಿರ್ಮಿಸಲಾಗಿರುವ 371 ಹಾಸಿಗೆ ಸಾಮರ್ಥ್ಯದ ಜಯದೇವ ಹೃದ್ರೋಗ Read more…

BIG NEWS: ಮುಂದುವರೆದ ಬಾಣಂತಿಯರ ಸರಣಿ ಸಾವು: ಬಳ್ಳಾರಿ, ಬೆಳಗಾವಿ ಬಳಿಕ ಈಗ ಕಲಬುರಗಿಯಲ್ಲಿ ಮತ್ತೋರ್ವ ಬಾಣಂತಿ ಸಾವು

ಕಲಬುರಗಿ: ರಾಜ್ಯದಲ್ಲಿ ಬಾಣಂತಿಯರ ಸರಣಿ ಸಾವು ಪ್ರಕರಣ ಮುಂದುವರೆದಿದೆ, ಬಳ್ಳಾರಿ, ಬೆಳಗಾವಿ, ರಾಯಚೂರು ಬಳಿಕ ಇದೀಗ ಕಲಬುರಗಿಯಲ್ಲಿ ಬಾಣಂತಿಯೋರ್ವರು ಸಾವನ್ನಪ್ಪಿದ್ದಾರೆ. ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಮಟಕಿ ಗ್ರಾಮದ Read more…

BIG NEWS: ಬಾಕಿ ವೇತನ ಪಾವತಿಸಲು ಲಂಚಕ್ಕೆ ಕೈಯೊಡ್ಡಿದ್ದ ಅಧಿಕಾರಿ: ಪಿಡಿಒ ಲೋಕಾಯುಕ್ತ ಬಲೆಗೆ

ಕಲಬುರಗಿ: ಬಾಕಿ ವೇತನ ಪಾವತಿ ಮಾಡಿ ಮರು ನೇಮಕ ಮಾಡಿಕೊಳ್ಳಲು ಲಂಚಕ್ಕೆ ಕೈಯೊಡ್ಡಿದ್ದ ಪಿಡಿಒ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ಕಲಬುರಗಿ ತಾಲೂಕಿನ ಕವಲಗಾದಲ್ಲಿ Read more…

BREAKING: ತಡರಾತ್ರಿ ಮಾರಕಾಸ್ತ್ರದಿಂದ ಕೊಚ್ಚಿ ಮೋಸ್ಟ್ ವಾಂಟೆಡ್ ರೌಡಿಶೀಟರ್ ಹತ್ಯೆ

ಕಲಬುರಗಿ: ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್ ಕೊಲೆ ಮಾಡಿದ ಘಟನೆ ಕಲಬುರಗಿ ನಗರ ಹೊರವಲಯದ ಮಾಲಗತ್ತಿ ಕ್ರಾಸ್ ಬಳಿ ನಡೆದಿದೆ. ಮೋಸ್ಟ್ ವಾಂಟೆಡ್ ರೌಡಿಶೀಟರ್ ಕಲೀಲ್ ಅಹಮದ್(38) ಕೊಲೆಯಾದ ವ್ಯಕ್ತಿ Read more…

ಪೋಸ್ಟ್ ಆಫೀಸ್ ನಲ್ಲಿ ಖಾತೆ ಹೊಂದಿದವರಿಗೆ ಪಿಎಂ, ಸಿಎಂ ಹಣ ಜಮಾ ವದಂತಿ: ಖಾತೆ ತೆರೆಯಲು ಅಂಚೆ ಕಚೇರಿಗೆ ನುಗ್ಗಿದ ಸಾವಿರಾರು ಜನ

ಕಲಬುರಗಿ: ಪೋಸ್ಟ್ ಆಫೀಸ್ ನಲ್ಲಿ ಡಿಜಿಟಲ್ ಉಳಿತಾಯ ಖಾತೆ ಹೊಂದಿದವರಿಗೆ ಪ್ರಧಾನಿ ಮೋದಿ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಹಣ ಹಾಕುತ್ತಾರೆ ಎನ್ನುವ ವದಂತಿ ನಂಬಿದ ಸಾವಿರಾರು ಜನ ಅಂಚೆ Read more…

BREAKING NEWS: ವಿದ್ಯುತ್ ತಂತಿಯಿಂದ ಬೆಂಕಿ ಅವಘಡ: 6 ಎಕರೆ ಕಬ್ಬು ಬೆಳೆ ಅಗ್ನಿಗಾಹುತಿ

ಕಲಬುರಗಿ: ವಿದ್ಯುತ್ ತಂತಿ ತಗುಲಿ 6 ಎಕರೆಯಲ್ಲಿ ಬೆಳೆದಿದ್ದ ಕಬ್ಬು ಬೆಳೆ ಸಂಪೂರ್ಣ ಸುಟ್ಟು ಕರಕಲಾಗಿರುವ ಘಟನೆ ಕಲಬುರಗಿಯಲ್ಲಿ ನಡೆದಿದೆ. ಜಿಲ್ಲೆಯ ಯಡ್ರಾಮಿ ತಾಲೂಕಿನ ಮಾಗಣಗೇರಾ ಗ್ರಾಮದಲ್ಲಿ ಈ Read more…

ಭಿಕ್ಷಾಟನೆ ಮಾಡುತ್ತಿದ್ದ ಯುವಕನಿಂದ ವೃದ್ಧೆಯ ಮೇಲೆ ಅತ್ಯಾಚಾರ

ಕಲಬುರಗಿ: ಭಿಕ್ಷಾಟನೆ ಮಾಡುತ್ತಿದ ಯುವಕನೊಬ್ಬ 75 ವರ್ಷದ ವೃದ್ಧೆಯ ಮೇಲೆ ಅತ್ಯಾಚಾರವೆಸಗಿರುವ ಘಟನೆ ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಚಂದ್ರಪಳ್ಳಿ ಗ್ರಾಮದಲ್ಲಿ ನಡೆದಿದೆ. ಐನೊಳ್ಳಿ ಗ್ರಾಮದ ಯುವಕ ಫಕೀರ Read more…

ಯತ್ನಾಳ್ ಕಾರ್ಖಾನೆ ಬಂದ್: ಕಂಗಾಲಾದ ರೈತರು; ಕಬ್ಬುಬೆಳೆಗಾರರ ನೆರವಿಗೆ ನಿಂತ ಡಿಸಿ

ಕಲಬುರಗಿ: ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಒಡೆತನದ ಸಕ್ಕರೆ ಕಾರ್ಖಾನೆ ಬಂದ್ ಆಗಿದ್ದು, ಇದರಿಂದ ರೈತರು ಕಂಗಾಲಾಗಿದ್ದಾರೆ. ಸರ್ಕಾರ ಹಾಗೂ ಯತ್ನಾಳ್ ಒಡೆತನದ ಕಲಬುರಗಿಯಲ್ಲಿದ್ದ ಸಕ್ಕರೆ ಕಾರ್ಖಾನೆ Read more…

BIG NEWS: ಮಕ್ಕಳ ಕೈಗೆ ಪೆನ್ನು ಬದಲಾಗಿ ತಲ್ವಾರ್ ಕೊಡಿ ಎಂದ ಸ್ವಾಮಿಜಿ: ಮರುಳಾರಾಧ್ಯ ಶಿವಾಚಾರ್ಯ ವಿರುದ್ಧ FIR ದಾಖಲು

ಕಲಬುರಗಿ: ಪ್ರಚೋದನಕಾರಿ ಭಾಷಣ ಮಾಡಿರುವ ಹಿನ್ನೆಲೆಯಲ್ಲಿ ಮರುಳಾರಾಧ್ಯ ಶಿವಾಚಾರ್ಯ ಸ್ವಾಮೀಜಿ ವಿರುದ್ಧ ಎಫ್ಐಆರ್ ದಾಖಲಾಗಿದೆ. ರಾಜ್ಯದಲ್ಲಿ ವಕ್ಫ್ ವಿವಾದ ಭುಗಿಲೆದ್ದಿದೆ. ರೈತರ ಪಹಣಿಯಲ್ಲಿ ವಕ್ಫ್ ಎಂದು ನಮೂದಾಗಿರುವುದನ್ನು ತೆಗೆಯುವಂತೆ Read more…

ಎದೆ ಮೇಲೆ ಕಲ್ಲು ಎತ್ತಿ ಹಾಕಿ ವ್ಯಕ್ತಿಯ ಭೀಕರ ಹತ್ಯೆ

ಕಲಬುರಗಿ: ಎದೆ ಮೇಲೆ ಕಲ್ಲು ಎತ್ತಿಹಾಕಿ ವ್ಯಕ್ತಿಯೊಬ್ಬರನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ಚಿತ್ತಾಪುರ ತಾಲೂಕಿನ ಚಾಮನೂರು ಗ್ರಾಮದಲ್ಲಿ ನಡೆದಿದೆ. ಮರಲಿಂಗಪ್ಪ ಕೆಳಗೇರಿ(67) ಕೊಲೆಯಾದ ವ್ಯಕ್ತಿ. ಮಂಗಳವಾರ ಸಂಜೆ Read more…

BIG NEWS: ರಸ್ತೆ ಡಿವೈಡರ್ ಬಳಿ ನಿಂತಿದ್ದ ಮಹಿಳೆಗೆ ಡಿಕ್ಕಿ ಹೊಡೆದ ಟ್ಯಾಂಕರ್: ಸ್ಥಳದಲ್ಲೇ ದುರ್ಮರಣ

ಕಲಬುರಗಿ: ರಸ್ತೆ ಡಿವೈಡರ್ ಬಳಿ ನಿಂತಿದ್ದ ಮಹಿಳೆಗೆ ಡೀಸೆಲ್ ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಕಲಬುರಗಿ ನಗರದ ಬಸವೇಶ್ವರ ಆಸ್ಪತ್ರೆ ಬಳಿಯ ಖರ್ಗೆ Read more…

ಜೈಲಿನಲ್ಲಿ ಗ್ಯಾಂಗ್ ವಾರ್: ಕರ್ತವ್ಯ ಲೋಪ ಮೇರೆಗೆ ಇಬ್ಬರು ಜೈಲರ್ ಗಳು ಅಮಾನತು

ಕಲಬುರಗಿ: ಕಲಬುರಗಿ ಕೇಂದ್ರ ಕಾರಾಗೃಹದಲ್ಲಿ ಕೈದಿಗಳ ನಡುವೆ ನಡೆದ ಗ್ಯಾಂಗ್ ವಾರ್ ಗೆ ಸಂಬಂಧಿಸಿದಂತೆ ಕರ್ತವ್ಯ ಲೋಪದ ಆರೋಪದ ಮೇರೆಗೆ ಇಬ್ಬರು ಜೈಲರ್ ಗಳನ್ನು ಅಮಾನತು ಮಾಡಲಾಗಿದೆ. ಜೈಲರ್ Read more…

BIG NEWS: ಭೀಕರ ಸರಣಿ ಅಪಘಾತ: ಸ್ಥಳದಲ್ಲೇ ನಾಲ್ವರು ದುರ್ಮರಣ

ಕಲಬುರಗಿ: ಕಲಬುರಗಿಯಲ್ಲಿ ಭೀಕರ ಸರಣಿ ಅಪಘಾತ ಸಂಭವಿಸಿದ್ದು, ನಾಲ್ವರು ಸಾವನ್ನಪ್ಪಿರುವ ಘಟನೆ ನಡೆದಿದೆ. ಹಸನಾಪುರ ಬಳಿ ಬೈಕ್, ಕಾರು ಹಾಗೂ ಲಾರಿ ನಡುವೆ ಸರಣಿ ಅಪಘಾತ ಸಂಭವಿಸಿದೆ. ಬೈಕ್ Read more…

BREAKING: ಬೈಕ್, ಕಾರ್, ಲಾರಿ ನಡುವೆ ಸರಣಿ ಅಪಘಾತ: ಮೂವರು ಸ್ಥಳದಲ್ಲೇ ಸಾವು

ಕಲಬುರಗಿ: ಕಲಬುರಗಿ ಜಿಲ್ಲೆ ಜೇವರ್ಗಿಯ ಹಸನಾಪುರ ಬಳಿ ನಡೆದ ಸರಣಿ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಬೈಕ್, ಕಾರ್ ಮತ್ತು ಲಾರಿ ನಡುವೆ ಸರಣಿ ಅಪಘಾತ ಸಂಭವಿಸಿದ್ದು, ಬೈಕ್ ಮತ್ತು Read more…

ಚೆಕ್ ಡ್ಯಾಮ್ ನೀರಿನಲ್ಲಿ ಕ್ರಿಮಿನಾಶಕ ಔಷಧಿ: ಲಕ್ಷಾಂತರ ಮೀನುಗಳ ಮಾರಣಹೋಮ

ಕಲಬುರಗಿ: ಚೆಕ್ ಡ್ಯಾಮ್ ನೀರಿನಲ್ಲಿ ಕ್ರಿಮಿನಾಶಕ ಔಷಧಿ ಸೇರ್ಪಡೆಯಾಗಿದ್ದು, ಲಕ್ಷಾಂತರ ಮೀನುಗಳ ಮಾರಣಹೋಮ ನಡೆದಿರುವ ಘಟನೆ ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಬೋನಸ್ ಪುರ ಹಾಗೂ ಮೊಗದಂಪುರದಲ್ಲಿ ನಡೆದಿದೆ. Read more…

ದೀಪಾವಳಿ ಪ್ರಯಾಣಿಕರ ದಟ್ಟಣೆ ನಿಯಂತ್ರಿಸಲು ವಿಶೇಷ ರೈಲು

ಬೆಂಗಳೂರು: ದೀಪಾವಳಿ ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿಯಂತ್ರಿಸಲು ಬೆಂಗಳೂರಿನ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಮತ್ತು ಕಲಬುರಗಿ ನಿಲ್ದಾಣಗಳ ನಡುವೆ ನೈರುತ್ಯ ರೈಲ್ವೆ ಎರಡು ಟ್ರಿಪ್ Read more…

ದೇಹದ ಮೇಲೆಯೇ ಘಟ ಸ್ಥಾಪನೆ: ಲೋಕ ಕಲ್ಯಾಣಕ್ಕಾಗಿ ದೇವಿಯ ಪರಮ ಭಕ್ತನಿಂದ ಅನ್ನಾಹಾರ ತ್ಯಜಿಸಿ ಮೌನ ವ್ರತ

ಕಲಬುರಗಿ: ಅಂಬಾ ಭವಾನಿ ಭಕ್ತನೊಬ್ಬ ಲೋಕಕಲ್ಯಾಣಕ್ಕಾಗಿ ತನ್ನ ದೇಹದ ಮೇಲೆ ಘಟ ಸ್ಥಾಪಿಸಿ ಅನ್ನ, ನೀರು ತ್ಯಜಿಸಿ ಮೌನ ವ್ರತ ಮಾಡುತ್ತಿರುವ ಘಟನೆ ಕಲಬುರಗಿ ಜಿಲ್ಲೆಯ ಕಮಲಾಪುರ ಪಟ್ಟಣದದಲ್ಲಿ Read more…

ಪ್ರವಾದಿ ಮುಹಮ್ಮದ್, ಇಸ್ಲಾಂ ಅವಹೇಳನ: ಕಲಬುರಗಿಯಲ್ಲಿ ಯತಿ ನರಸಿಂಹಾನಂದ ವಿರುದ್ಧ ಮೂರು ಎಫ್ಐಆರ್ ದಾಖಲು

ಕಲಬುರಗಿ: ಪ್ರವಾದಿ ಮುಹಮ್ಮದ್ ಮತ್ತು ಇಸ್ಲಾಂ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಉತ್ತರ ಪ್ರದೇಶದ ದಾಸ್ನಾ ದೇವಾಲಯದ ಪೀಠಾಧಿಪತಿ ಯತಿ ನರಸಿಂಹಾನಂದ ಮಹಾರಾಜ ವಿರುದ್ಧ ಕಲಬುರಗಿಯ Read more…

ಪತಿ-ಪತ್ನಿಯಿಂದ ಒಟ್ಟಿಗೆ ಎಣ್ಣೆ ಪಾರ್ಟಿ: ಕ್ಷುಲ್ಲಕ ಕಾರಣಕ್ಕೆ ಹೆಂಡತಿಯನ್ನೇ ಹೊಡೆದು ಕೊಂದ ಗಂಡ

ಕಲಬುರಗಿ: ಒಟ್ಟಾಗಿ ಕೆಲಸ ಮಾಡುತ್ತಿದ್ದ ಪತಿ-ಪತ್ನಿ ಒಟ್ಟೊಟ್ಟಿಗೆ ಎಣ್ಣೆ ಪಾರ್ಟಿಯನ್ನೂ ಮಾಡುತ್ತಾ ಆರಾಮವಾಗಿ ಇದ್ದವರು, ಕಂಠ ಪೂರ್ತಿ ಕುಡಿದು ಕ್ಷುಲ್ಲಕ ಕಾರಣಕ್ಕೆ ಜಗಳ ಮಾಡಿಕೊಂಡು ಪತಿ ಮಹಾಶಯ ಪತ್ನಿಯನ್ನೇ Read more…

BREAKING NEWS: ಪತ್ನಿಯನ್ನೇ ಕುಡುಗೋಲಿನಿಂದ ಕೊಚ್ಚಿ ಕೊಲೆಗೈದ ಪತಿ

ಕಲಬುರಗಿ: ಕೌಟುಂಬಿಕ ಕಲಹಕ್ಕೆ ಪತಿ ಮಹಾಶಯನೊಬ್ಬ ಪತ್ನಿಯನ್ನು ಹತ್ಯೆಗೈದು ಪೊಲೀಸ್ ಠಾಣೆಗೆ ಬಂದು ಶರಣಾಗಿರುವ ಘಟನೆ ಕಲಬುರ್ಗಿ ಜಿಲ್ಲೆಯ ಸೇಡಂ ನಲ್ಲಿ ನಡೆದಿದೆ. ಸೇಡಂ ತಾಲೂಕಿನ ಬೆಟಗೇರ (ಬಿ) Read more…

ಬ್ಯಾಂಕ್ ನೋಟಿಸ್ ಗೆ ಹೆದರಿ ಬೆಂಕಿ ಹಚ್ಚಿಕೊಂಡು ರೈತ ಆತ್ಮಹತ್ಯೆ

ಕಲಬುರಗಿ: ಬ್ಯಾಂಕ್ ನೋಟಿಸ್ ಗೆ ಹೆದರಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ರೈತ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಲಬುರಗಿ ಜಿಲ್ಲೆ ಚಿಂಚೋಳಿ ತಾಲೂಕಿನ ಪೋತಂಗಲ ಗ್ರಾಮದಲ್ಲಿ ನಡೆದಿದೆ. ಪಾಂಡಪ್ಪ(45) Read more…

ಕೊಲೆಯಲ್ಲಿ ಅಂತ್ಯವಾಯ್ತು ಮದುವೆ ಮಾತುಕತೆ: ಪ್ರೀತಿಸಿದ ಹುಡುಗಿ ಸೇರಿ 6 ಮಂದಿ ಅರೆಸ್ಟ್

ಕಲಬುರಗಿ: ಮದುವೆ ಮಾತುಕತೆ ವಿಚಾರ ವಿಕೋಪಕ್ಕೆ ತಿರುಗಿ ಯುವಕನೊಬ್ಬನನ್ನು ಕೊಲೆ ಮಾಡಿದ ಘಟನೆ ಕಲಬುರಗಿ ಹೊರವಲಯದ ನಾಗನಹಳ್ಳಿಯಲ್ಲಿ ನಡೆದಿದ್ದು, ಪ್ರೀತಿಸಿದ ಯುವತಿ ಸೇರಿ ಆರು ಜನರನ್ನು ಪೊಲೀಸರು ಬಂಧಿಸಿದ್ದಾರೆ. Read more…

ಅಣ್ಣ ಮಾಡಿದ ತಪ್ಪಿಗೆ ತಮ್ಮ ಬಲಿ: ಚಾಕುವಿನಿಂದ ಇರಿದು ವಿದ್ಯಾರ್ಥಿಯ ಬರ್ಬರ ಹತ್ಯೆ

ಕಲಬುರಗಿ: ರಾಜ್ಯದಲ್ಲಿ ಸಾಲು ಸಾಲು ಕೊಲೆ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಬೆಂಗಳೂರಿನಲ್ಲಿ ಮಹಿಳೆಯ ಬರ್ಬರ ಹತ್ಯೆ, ಕಾರವಾರದಲ್ಲಿ ಉದ್ಯಮಿ ಕೊಲೆ ಪ್ರಕರಣಗಳ ಬೆನ್ನಲ್ಲೇ ಕಲಬುರಗಿಯಲ್ಲಿ ಪದವಿ ವಿದ್ಯಾರ್ಥಿಯನ್ನು ಚಾಕುವಿನಿಂದ Read more…

ಗಮನಿಸಿ: ರಾಜ್ಯದ ವಿವಿಧೆಡೆ ಮೂರು ದಿನ ಗುಡುಗು ಸಹಿತ ಭಾರಿ ಮಳೆ ಮುನ್ಸೂಚನೆ: ಯೆಲ್ಲೋ ಅಲರ್ಟ್

ಬೆಂಗಳೂರು: ರಾಜ್ಯದ ವಿವಿವಿಧೆಡೆ ಮೂರು ದಿನ ಬಾರಿ ಮಳೆಯಾಗುವ ಸಂಭವ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಯಚೂರು, ಯಾದಗಿರಿ, ಕಲಬುರಗಿ, ಕೊಪ್ಪಳ, ತುಮಕೂರು, ಚಿತ್ರದುರ್ಗ, ಚಿಕ್ಕಬಳ್ಳಾಪುರ, Read more…

ಕಲ್ಯಾಣ ಕರ್ನಾಟಕ ಜನತೆಗೆ ಸಿಹಿ ಸುದ್ದಿ: ಕಲಬುರಗಿಯಲ್ಲಿಂದು ಮಹತ್ವದ ಸಂಪುಟ ಸಭೆ, ಪ್ರತ್ಯೇಕ ಸಚಿವಾಲಯ ಸೇರಿ ಹಲವು ಘೋಷಣೆ ಸಾಧ್ಯತೆ

ಕಲಬುರಗಿ: 10 ವರ್ಷಗಳ ನಂತರ ಇಂದು ಕಲಬುರಗಿಯಲ್ಲಿ ಮಹತ್ವದ ಸಚಿವ ಸಂಪುಟ ಸಭೆ ನಡೆಯಲಿದೆ. 2014ರಲ್ಲಿ ಸಿದ್ದರಾಮಯ್ಯ ಸಚಿವ ಸಂಪುಟ ಸಭೆ ನಡೆಸಿದ್ದರು. ಇಂದು ಸಂಜೆ 4 ಗಂಟೆಗೆ Read more…

ಗ್ಯಾರಂಟಿ ಜಾರಿಯಾದ ಬಳಿಕ ನನ್ನನ್ನು ಮುಗಿಸಲು ಪ್ರಯತ್ನ: ಸಿಎಂ ಸಿದ್ಧರಾಮಯ್ಯ

ಕಲಬುರಗಿ: ಗ್ಯಾರಂಟಿ ಯೋಜನೆ ಜಾರಿಯಾದ ನಂತರ ನನ್ನನ್ನು ಮುಗಿಸಲು ಪ್ರಯತ್ನ ನಡೆದಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಕಲಬುರ್ಗಿ ತಾಲೂಕಿನ ಕವಲಗಾ ಗ್ರಾಮದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಂಗೊಳ್ಳಿ ರಾಯಣ್ಣ Read more…

BREAKING NEWS: ಹಾಡಹಗಲೇ ಗ್ರಾಮ ಪಂಚಾಯತ್ ಮಾಜಿ ಸದಸ್ಯನ ಗುಂಡಿಟ್ಟು ಹತ್ಯೆ

ಕಲಬುರಗಿ: ಹಾಡಹಗಲೇ ಗ್ರಾಮ ಪಂಚಾಯತ್ ಮಾಜಿ ಸದಸ್ಯರೊಬ್ಬರನ್ನು ದುಷ್ಕರ್ಮಿಗಳು ಗುಂಡಿಟ್ಟು ಹತ್ಯೆ ಮಾಡಿರುವ ಘಟನೆ ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಖಾನಾಪುರ ಬಳಿ ನಡೆದಿದೆ. ಗ್ರಾಮ ಪಂಚಾಯಿತಿ ಮಾಜಿ Read more…

BREAKING: ಹಾಜರಾತಿ ನೀಡಲು ಲಂಚ ಸ್ವೀಕಾರ: ತಡರಾತ್ರಿ ಲೋಕಾಯುಕ್ತ ವಶಕ್ಕೆ ಹಾಸ್ಟೆಲ್ ವಾರ್ಡನ್

ಕಲಬುರಗಿ: ಲಂಚ ಪಡೆಯುತ್ತಿದ್ದ ಹಾಸ್ಟೆಲ್ ವಾರ್ಡನ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಕಲಬುರಗಿ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯದ ವಾರ್ಡನ್ ಶಿವಶರಣಪ್ಪ ಅವರನ್ನು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...