alex Certify Kalaburagi | Kannada Dunia | Kannada News | Karnataka News | India News - Part 10
ಕನ್ನಡ ದುನಿಯಾ
    Dailyhunt JioNews

Kannada Duniya

ಕಲ್ಯಾಣ ಕರ್ನಾಟಕ ಸಮಗ್ರ ಅಭಿವೃದ್ಧಿ: ಸಿಎಂ ಯಡಿಯೂರಪ್ಪ

ಕಲ್ಬುರ್ಗಿ: ಕಲ್ಯಾಣ ಕರ್ನಾಟಕದ ಸಮಗ್ರ ಅಭಿವೃದ್ಧಿಗೆ ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಅಂಗವಾಗಿ ಕಲ್ಬುರ್ಗಿಯ ಎಸ್.ವಿ.ಪಿ. ಸರ್ಕಲ್ Read more…

ಬೆಂಗಳೂರು ಪೊಲೀಸರ ಇತಿಹಾಸದಲ್ಲೇ ಬೃಹತ್ ಬೇಟೆ: 1,350 ಕೆ.ಜಿ ಗಾಂಜಾ ವಶ

ಬೆಂಗಳೂರು: ರಾಜ್ಯದಲ್ಲಿನ ಡ್ರಗ್ಸ್ ಮಾಫಿಯಾ, ಗಾಂಜಾ ಜಾಲಗಳ ಮೇಲೆ ತನಿಖೆ ಚುರುಕುಗೊಳಿಸಿರುವ ಬೆಂಗಳೂರು ಪೊಲೀಸರು ಇದೀಗ ಮತ್ತೊಂದು ಬೃಹತ್ ಬೇಟೆಯಾಡಿದ್ದು, ಕಲಬುರಗಿಯಲ್ಲಿ 1,350 ಕೆ.ಜಿ ತೂಕದ ಗಾಂಜಾ ವಶಕ್ಕೆ Read more…

ಶಾಕಿಂಗ್: ಬೈಕ್ ನಲ್ಲಿ ತೆರಳುತ್ತಿದ್ದವನ ಭೀಕರ ಹತ್ಯೆ – ಬೆಚ್ಚಿಬಿದ್ದ ಜನ

ಕಲಬುರ್ಗಿ ಜಿಲ್ಲೆ ಅಫಜಲಪುರ ತಾಲ್ಲೂಕಿನ ಸಂಗಾಪುರದಲ್ಲಿ ಕೊಡಲಿಯಿಂದ ಕೊಚ್ಚಿ ವ್ಯಕ್ತಿಯೊಬ್ಬನನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. ಬಾಬು ಕೋಬಾಳ(32) ಕೊಲೆಯಾದ ವ್ಯಕ್ತಿ ಎಂದು ಗುರುತಿಸಲಾಗಿದೆ. ಹಳೆ ವೈಷಮ್ಯದ ಹಿನ್ನೆಲೆಯಲ್ಲಿ ಕೊಲೆ Read more…

ಪುಸಲಾಯಿಸಿ ಕರೆದೊಯ್ದು ಕಾಮುಕರಿಂದ ಪೈಶಾಚಿಕ ಕೃತ್ಯ: ಉಸಿರು ನಿಲ್ಲಿಸಿದ ಹುಡುಗಿ

ಕಲಬುರ್ಗಿ ಜಿಲ್ಲೆ ಚಿಂಚೋಳಿ ತಾಲೂಕಿನ ಹುಡದಳ್ಳಿ ಗ್ರಾಮದಲ್ಲಿ 16 ವರ್ಷದ ಬಾಲಕಿ ಅಪಹರಿಸಿ ಲೈಂಗಿಕ ಕಿರುಕುಳ ನೀಡಿ ಕೊಲೆ ಮಾಡಲಾಗಿದೆ. ಪೋಷಕರು ಕೆಲಸಕ್ಕೆ ಹೋಗಿದ್ದ ವೇಳೆ ಬಾಲಕಿ ಮನೆಯಲ್ಲಿ Read more…

ಬಿಗ್ ನ್ಯೂಸ್: ಕೊರೋನಾ ಹೆಚ್ಚಳ ಹಿನ್ನಲೆ, ಜುಲೈ27 ರ ವರೆಗೆ ಲಾಕ್ ಡೌನ್ ವಿಸ್ತರಣೆ

ಕೊರೋನಾ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಕಲಬುರ್ಗಿ ಜಿಲ್ಲೆಯಲ್ಲಿ ಜುಲೈ 27 ರವರೆಗೆ ಲಾಕ್ ಡೌನ್ ವಿಸ್ತರಣೆ ಮಾಡಲಾಗಿದೆ. ಜಿಲ್ಲಾಧಿಕಾರಿ ಬಿ. ಶರತ್ ಅವರು ಲಾಕ್ಡೌನ್ ವಿಸ್ತರಣೆ ಮಾಡಿ ಆದೇಶ Read more…

ಮಾನವೀಯತೆ ಮೆರೆದ ಮಹಿಳಾ ಸಬ್ ಇನ್ಸ್ ಪೆಕ್ಟರ್

ಕಲ್ಬುರ್ಗಿ ಜಿಲ್ಲೆಯ ಫರಹತಾಬಾದ್ ನಲ್ಲಿ ಕೊರೊನಾ ಸೋಂಕಿತರ ಕುಟುಂಬಕ್ಕೆ ನೆರೆಹೊರೆಯವರು ತಾತ್ಸಾರ ತೋರಿದ್ದಾರೆ. ಕುಡಿಯಲು ನೀರು ಕೂಡ ಕೊಡದೇ ಸೋಂಕಿತ ಕುಟುಂಬಕ್ಕೆ ತಾತ್ಸಾರ ತೋರಿದ್ದು, ಈ ಬಗ್ಗೆ ಮಾಹಿತಿ Read more…

ದನ ಮೇಯಿಸಲು ಹೋದಾಗಲೇ ದಾರುಣ ಘಟನೆ: ವಿದ್ಯುತ್ ಪ್ರವಹಿಸಿ ಬಾಲಕ, ಹಸು ಸಾವು

ಕಲಬುರ್ಗಿ ಜಿಲ್ಲೆ ಶಹಬಾದ್ ತಾಲೂಕಿನ ಶಂಕರವಾಡಿ ಗ್ರಾಮದ ಬಳಿ ವಿದ್ಯುತ್ ಪ್ರವಹಿಸಿ ಬಾಲಕ ಮತ್ತು ಹಸು ಸಾವನ್ನಪ್ಪಿದ ಘಟನೆ ನಡೆದಿದೆ. ವಿದ್ಯುತ್ ತಂತಿಗೆ ಸಿಲುಕಿ ಒದ್ದಾಡುತ್ತಿದ್ದ ಹಸುವನ್ನು ರಕ್ಷಿಸಲು Read more…

ಬಿಜೆಪಿ – ಕಾಂಗ್ರೆಸ್ ಮೈತ್ರಿ: ದಾಂಪತ್ಯ ಜೀವನಕ್ಕೆ ಕಾಲಿಟ್ಟ ತಾಲೂಕು ಪಂಚಾಯಿತಿ ಅಧ್ಯಕ್ಷೆ-ಉಪಾಧ್ಯಕ್ಷ

ಕಲಬುರ್ಗಿ ಜಿಲ್ಲೆ ಅಫಜಲಪುರ ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ರುಕ್ಮಿಣಿ ಜಮಾದಾರ್ ಹಾಗೂ ಉಪಾಧ್ಯಕ್ಷ ಭೀಮಾಶಂಕರ ಹೊನ್ನಕೇರಿ ಅವರು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಲಾಕ್ಡೌನ್ ಇರುವುದರಿಂದ ಸರಳವಾಗಿ ಮದುವೆಯಾಗುವ ಮೂಲಕ Read more…

ಬಿಗ್ ನ್ಯೂಸ್: ಬೆಂಗಳೂರು ಜೊತೆಗೆ ಮತ್ತೆ ಮೂರು ಜಿಲ್ಲೆಯಲ್ಲಿ ಲಾಕ್ಡೌನ್ ಜಾರಿ

ಕೊರೊನಾ ಸೋಂಕು ನಿಯಂತ್ರಿಸುವ ಉದ್ದೇಶದಿಂದ ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಜುಲೈ 14 ರಿಂದ ಲಾಕ್ಡೌನ್ ಘೋಷಿಸಲಾಗಿದೆ. ಇದರೊಂದಿಗೆ ದಕ್ಷಿಣ ಕನ್ನಡ, ಧಾರವಾಡ, ಕಲಬುರ್ಗಿ ಜಿಲ್ಲೆಗಳಲ್ಲಿ Read more…

ಬೇಕಾಬಿಟ್ಟಿ ಓಡಾಡಿದವರಿಗೆ ತಟ್ಟಿದ ಬಿಸಿ: ಲಾಕ್ ಡೌನ್ ಇದ್ರೂ ಅನಗತ್ಯವಾಗಿ ತಿರುಗಾಡುತ್ತಿದ್ದವರಿಗೆ ಲಾಠಿ ರುಚಿ

ಕಲಬುರ್ಗಿ ನಗರದಲ್ಲಿ ಸಂಡೇ ಲಾಕ್ ಡೌನ್ ಪರಿಣಾಮಕಾರಿ ಜಾರಿಗೆ ಪೊಲೀಸ್ ಇಲಾಖೆ ಕ್ರಮ ಕೈಗೊಂಡಿದ್ದು ನಗರದ ರಸ್ತೆಗಳಲ್ಲಿ ಪೊಲೀಸರು ರೌಂಡ್ಸ್ ಹಾಕಿದ್ದಾರೆ. ವಾಹನಗಳ ತಪಾಸಣೆ ಮಾಡಿದ್ದಾರೆ. ಲಾಕ್ಡೌನ್ ಜಾರಿಯಲ್ಲಿದ್ದರೂ Read more…

ಕನ್ನಡದ ಹೆಸರಾಂತ ಲೇಖಕಿ ಗೀತಾ ನಾಗಭೂಷಣ ನಿಧನ

ಕಲಬುರಗಿ: ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಸಾಹಿತಿ, ನಾಡೋಜ ಗೀತಾ ನಾಗಭೂಷಣ ಕಲಬುರ್ಗಿಯದಲ್ಲಿ ನಿಧನರಾಗಿದ್ದಾರೆ. 2010 ರಲ್ಲಿ ಗದಗದಲ್ಲಿ ನಡೆದ 76ನೇ ಅಖಿಲ ಭಾರತ ಕನ್ನಡ ಸಾಹಿತ್ಯ Read more…

ನಿವೇಶನ ಹಂಚಿಕೆ ಕುರಿತಂತೆ ಪತ್ರಕರ್ತರಿಗೆ ʼಸರ್ಕಾರʼದಿಂದ ಸಿಹಿಸುದ್ದಿ

ಕಲಬುರ್ಗಿ: ನಗರಾಭಿವೃದ್ಧಿ ಪ್ರಾಧಿಕಾರದ ವ್ಯಾಪ್ತಿಯಲ್ಲಿ ಪತ್ರಕರ್ತರಿಗೆ ನಿವೇಶನ ನೀಡುವ ಪ್ರಸ್ತಾವನೆ ಸರ್ಕಾರದ ಮುಂದಿದೆ. ಪತ್ರಕರ್ತರಿಗೆ ಶೇಕಡ 5 ರಷ್ಟು ನಿವೇಶನ ಹಂಚಿಕೆ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ನಗರಾಭಿವೃದ್ಧಿ Read more…

ಸೂರ್ಯಗ್ರಹಣ ಹಿನ್ನೆಲೆ: ಮಕ್ಕಳನ್ನು ನೆಲದಲ್ಲಿ ಕುತ್ತಿಗೆ ಮಟ್ಟಕ್ಕೆ ಹೂಳುವುದು ನಿಷೇಧ

ಕಲಬುರಗಿ: ಜೂನ್ 21 ರ ಇಂದು ಸೂರ್ಯಗ್ರಹಣ ಪ್ರಯುಕ್ತ ಮೂಢನಂಬಿಕೆ ಹಿನ್ನೆಲೆಯಲ್ಲಿ ವಿಕಲಚೇತನ ಮಕ್ಕಳನ್ನು ನೆಲದಲ್ಲಿ ಕುತ್ತಿಗೆಯ ಮಟ್ಟಕ್ಕೆ ಹೂಳುವುದನ್ನು ಸಿ.ಆರ್.ಪಿ.ಸಿ. ಕಾಯ್ದೆ 1973ರ ಕಲಂ 133 ರನ್ವಯ Read more…

ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಎಸಿಬಿ ಶಾಕ್: ಮನೆ, ಕಚೇರಿ ಮೇಲೆ ದಾಳಿ

ಬೆಂಗಳೂರು: ರಾಜ್ಯದ ವಿವಿಧೆಡೆ ಇಂದು ಬೆಳ್ಳಂಬೆಳಗ್ಗೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಆದಾಯ ಮೀರಿ ಆಸ್ತಿ ಗಳಿಸಿದ ಆರೋಪದ ಮೇಲೆ ಬೆಳಗಾವಿಯ ರುಕ್ಮಿಣಿ ನಗರದಲ್ಲಿರುವ ತೂಕ ಮತ್ತು ಮಾಪನ Read more…

ಕೊರೊನಾದಿಂದ ಮೃತಪಟ್ಟ ಯುವತಿ ಮನೆಗೆ ವರದಿ ಮಾಡಲು ತೆರಳಿದ್ದ ಪತ್ರಕರ್ತನಿಗೆ ಸೋಂಕು

ಕಲಬುರಗಿ: ಕೊರೋನಾ ಸೋಂಕಿನಿಂದ ಮೃತಪಟ್ಟ 17 ವರ್ಷದ ಯುವತಿ ಮನೆಗೆ ವರದಿ ಮಾಡಲು ಹೋಗಿದ್ದ ಪತ್ರಕರ್ತರೊಬ್ಬರಿಗೆ ಕೊರೊನಾ ಸೋಂಕು ತಗುಲಿದೆ. ಕಲಬುರ್ಗಿ ಜಿಲ್ಲೆಯ ಆಳಂದ ತಾಲೂಕಿನ ಮರಾಠಿ ಪತ್ರಿಕೆಯ Read more…

ಮಗುವಿಗೆ ಜನ್ಮ ನೀಡಿದ ಕ್ವಾರಂಟೈನ್ ನಲ್ಲಿದ್ದ ಮಹಿಳೆ, ಆಂಬುಲೆನ್ಸ್ ನಲ್ಲೇ ನವಜಾತ ಶಿಶು ಸಾವು

ಕಲಬುರ್ಗಿ ಜಿಲ್ಲೆ ಸೇಡಂನಲ್ಲಿ ಕ್ವಾರಂಟೈನ್ ಸೆಂಟರ್ ನಲ್ಲಿದ್ದ ಗರ್ಭಿಣಿಯೊಬ್ಬರು ಆಂಬುಲೆನ್ಸ್ ನಲ್ಲಿ ಮಗುವಿಗೆ ಜನ್ಮ ನೀಡಿದ್ದಾರೆ. ದುರದೃಷ್ಟವಶಾತ್ ಜಿಲ್ಲಾ ಆಸ್ಪತ್ರೆಗೆ ಸಾಗಿಸುವಾಗ ಮಾರ್ಗಮಧ್ಯದಲ್ಲಿ ಹೆರಿಗೆಯಾಗಿ ನವಜಾತ ಶಿಶು ಮೃತಪಟ್ಟಿದೆ. Read more…

ಗುಡ್ ನ್ಯೂಸ್: ಮುಖ್ಯಮಂತ್ರಿ ಅನಿಲಭಾಗ್ಯ ಯೋಜನೆಯಡಿ 3 ಸಿಲಿಂಡರ್ ಉಚಿತ, ಫಲಾನುಭವಿಗಳಿಗೆ ಇಲ್ಲಿದೆ ಮಾಹಿತಿ

ಕಲಬುರಗಿ: ಕೊರೋನಾ ವೈರಸ್ (ಕೋವಿಡ್-19) ತಡೆಯಲು ಲಾಕ್ಡೌನ್ ಜಾರಿ ಮಾಡಿದ ಹಿಲ್ನೆಲೆಯಲ್ಲಿ ಮುಖ್ಯಮಂತ್ರಿ ಅನಿಲಭಾಗ್ಯ ಯೋಜನೆಯಡಿ ಕಲಬುರಗಿ ಜಿಲ್ಲೆಯ 7,845 ಫಲಾನುಭವಿಗಳಿಗೆ 2020ರ ಏಪ್ರಿಲ್‍ ನಿಂದ ಜಾರಿಗೆ ಬರುವಂತೆ Read more…

ಗುಡ್ ನ್ಯೂಸ್: ರೋಗ ನಿರೋಧಕ ಶಕ್ತಿ ಹೆಚ್ಚಳಕ್ಕೆ ಉಚಿತ ಔಷಧ ವಿತರಣೆ

ಕಲಬುರಗಿ: ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಲು ಆಯುಷ್ ಇಲಾಖೆಯಿಂದ ಬಿಡುಗಡೆಯಾದ ಯುನಾನಿ ಪದ್ಧತಿಯ ಆಯುಷ್ ಜೋಷಂಧಾ(Joshanda) ಹಾಗೂ ಅರ್ಕ್-ಎ-ಅಜೀಬ್(Arq-e-Ajeeb) ಔಷಧಿಗಳನ್ನು ಸಾರ್ವಜನಿಕರು ಬಳಸಬಹುದಾಗಿದೆ ಎಂದು ಕಲಬುರಗಿ ಸರ್ಕಾರಿ ಯುನಾನಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...