alex Certify Kalaburagi | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

SHOCKING NEWS: ಬೈಕ್ ಸರಿಯಾಗಿ ರಿಪೇರಿ ಮಾಡಿಲ್ಲ ಎಂದು ಶೋ ರೂಂ ಗೆ ಬೆಂಕಿಯಿಟ್ಟ ಭೂಪ

ಕಲಬುರಗಿ: ಬೈಕ್ ಸರಿಯಾಗಿ ರಿಪೇರಿ ಮಾಡಿಕೊಟ್ಟಿಲ್ಲ ಎಂದು ವ್ಯಕ್ತಿಯೋರ್ವ ಬೈಕ್ ಶೋ ರೂಂಗೆ ಬೆಂಕಿ ಹಚ್ಚಿರುವ ಘಟನೆ ಕಲಬುರಗಿಯಲ್ಲಿ ನಡೆದಿದೆ. ಮೊಹಮ್ಮದ್ ನದೀಮ್ ಎಂಬಾತ, ತನ್ನ ಎಲೆಕ್ಟ್ರಿಕ್ ಬೈಕ್ Read more…

ಪತ್ನಿ ಕಣ್ಣೆದುರೇ ಪತಿಯನ್ನು ಬರ್ಬರವಾಗಿ ಕೊಲೆಗೈದ ದುಷ್ಕರ್ಮಿಗಳು

ಕಲಬುರಗಿ: ಪತ್ನಿ ಎದುರಲ್ಲೇ ಪತಿಯನ್ನು ಬರ್ಬರವಾಗಿ ಕೊಲೆಗೈದಿರುವ ಘಟನೆ ಕಲಬುರಗಿ ತಾಲೂಕಿನ ಕೆಸರೆಟಗಿ ಗ್ರಾಮದಲ್ಲಿ ನಡೆದಿದೆ. ಕಪಿಲ್ ಗಾಯಕ್ವಾಡ್ (37) ಕೊಲೆಯಾದ ವ್ಯಕ್ತಿ. ಸೆಂಟ್ರಿಂಗ್ ಕೆಲಸ ಮುಗಿಸಿಕೊಂಡು ಪತ್ನಿ Read more…

BIG NEWS: ಹನಿಟ್ರ್ಯಾಪ್ ಖೆಡ್ಡಾಗೆ ಬಿದ್ದ ಪೊಲೀಸರು, ಅಧಿಕಾರಿಗಳು, ಉದ್ಯಮಿಗಳು; 8 ಆರೋಪಿಗಳ ವಿರುದ್ಧ ಪ್ರಕರಣ ದಾಖಲು

ಕಲಬುರ್ಗಿ: ಪೊಲೀಸರು, ಸರ್ಕಾರಿ ಅಧಿಕಾರಿಗಳು, ಉದ್ಯಮಿಗಳನ್ನೇ ಟಾರ್ಗೆಟ್ ಮಾಡಿ ಹನಿ ಟ್ರ್ಯಾಪ್ ಖೆಡ್ಡಾಗೆ ಕೆಡವುತ್ತಿದ್ದ ಗುಂಪಿನ ವಿರುದ್ಧ ಕಲಬುರ್ಗಿಯಲ್ಲಿ ಪ್ರಕರಣ ದಾಖಲಾಗಿದೆ. ಕಲಬುರ್ಗಿಯ ಸ್ಟೇಷನ್ ಬಜಾರ್ ಠಾಣೆಯಲ್ಲಿ ದಲಿತ Read more…

BREAKING: ಕಲ್ಯಾಣ ಕರ್ನಾಟಕ ಜನತೆಗೆ ಗುಡ್ ನ್ಯೂಸ್: ಕಲಬುರಗಿಯಲ್ಲಿ ಮುಂದಿನ ಸಂಪುಟ ಸಭೆ ನಡೆಸಲು ಸಿಎಂ ಒಪ್ಪಿಗೆ

ಬೆಂಗಳೂರು: ಮುಂದಿನ ಸಚಿವ ಸಂಪುಟ ಸಭೆಯನ್ನು ಕಲಬುರಗಿಯಲ್ಲಿ ನಡೆಸಲಾಗುವುದು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಲಬುರಗಿಯಲ್ಲಿ ಸಂಪುಟ ಸಭೆ ನಡೆಸಲು ಒಪ್ಪಿಗೆ ನೀಡಿದ್ದಾರೆ. ಮಾಧ್ಯಮ ಪ್ರಕಟಣೆಯ ಮೂಲಕ ಸಚಿವ ಪ್ರಿಯಾಂಕ್ Read more…

ಸಿಗದ ಮೆಡಿಕಲ್ ಸೀಟು: ದುಡುಕಿನ ನಿರ್ಧಾರ ಕೈಗೊಂಡ ವಿದ್ಯಾರ್ಥಿನಿ ಆತ್ಮಹತ್ಯೆ

ಕಲಬುರಗಿ: ಮೆಡಿಕಲ್ ಸೀಟು ಸಿಗದ ಕಾರಣಕ್ಕೆ ಮನನೊಂದು ಯುವತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಲಬುರಗಿ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಅಫಜಲಪುರ ತಾಲೂಕಿನ ದುದ್ದಣಗಿ ಗ್ರಾಮ ಶ್ವೇತಾ ಅಪ್ಪಾಸಾಬ್ ಗುಣಾರಿ(20) Read more…

ಪ್ರಯಾಣಿಕರಿಗೆ ಗುಡ್ ನ್ಯೂಸ್: ಗಣೇಶ ಹಬ್ಬಕ್ಕೆ ವಿಶೇಷ ರೈಲು ಸೇವೆ

ಬೆಂಗಳೂರು: ಗಣೇಶ ಚತುರ್ಥಿ ಸಂದರ್ಭದಲ್ಲಿ ಪ್ರಯಾಣಿಕರ ಹೆಚ್ಚಿನ ದಟ್ಟಣೆ ನಿವಾರಿಸಲು ವಿಶೇಷ ರೈಲು ಸೇವೆ ಕಲ್ಪಿಸಲಾಗಿದೆ. ನೈರುತ್ಯ ರೈಲ್ವೆ ವತಿಯಿಂದ ಎಸ್ಎಂವಿಟಿ ಬೆಂಗಳೂರು –ಕಲಬುರಗಿ – ಎಸ್ಎಂವಿಟಿ -ಬೆಂಗಳೂರು Read more…

BREAKING: ಮಳೆಯಿಂದ ಮನೆ ಗೋಡೆ ಕುಸಿದು ಘೋರ ದುರಂತ: ಯುವತಿ ಸಾವು

ಕಲಬುರಗಿ: ಕಲಬುರಗಿ ಜಿಲ್ಲೆ ಯಡ್ರಾಮಿ ತಾಲೂಕಿನ ಕೊಂಡಗುಳಿ ಗ್ರಾಮದಲ್ಲಿ ಮನೆ ಗೋಡೆ ಕುಸಿದು ಯುವತಿ ಸಾವನ್ನಪ್ಪಿದ್ದಾರೆ. ಜಗದೇವಿ ಮಾಲಿ ಬಿರಾದಾರ(23) ಮೃತಪಟ್ಟವರು ಎಂದು ಹೇಳಲಾಗಿದೆ. ನಿರಂತರ ಮಳೆಯಿಂದಾಗಿ ಅತಿಯಾಗಿ Read more…

20 ಸಾವಿರ ರೂ. ಲಂಚ ಪಡೆಯುವಾಗಲೇ ಲೋಕಾಯುಕ್ತ ಶಾಕ್

ಕಲಬುರಗಿ: ಪೆಟ್ರೋಲ್ ಬಂಕ್ ಗೆ ಎನ್ಒಸಿ ಕೊಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಇಬ್ಬರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಕಲಬುರಗಿ ಜಿಲ್ಲಾ ಅಗ್ನಿಶಾಮಕ ಅಧಿಕಾರಿ ಗುರುರಾಜ್, ಸಿಬ್ಬಂದಿ ಸೋಪನ್ ರಾವ್ Read more…

ಕಲಬುರಗಿ ಸಿಮೆಂಟ್ ಫ್ಯಾಕ್ಟರಿಯಲ್ಲಿ ಮತ್ತೊಬ್ಬ ಕಾರ್ಮಿಕ ಸಾವು

ಕಲಬುರಗಿ: ಕಲಬುರಗಿ ಜಿಲ್ಲೆ ಸೇಡಂನ ಶ್ರೀ ಸಿಮೆಂಟ್ ಫ್ಯಾಕ್ಟರಿಯಲ್ಲಿ ಭಾನುವಾರ ಮತ್ತೊಬ್ಬ ಕಾರ್ಮಿಕ ಸಾವನ್ನಪ್ಪಿದ್ದಾರೆ. ಜಾರ್ಖಂಡ್ ಮೂಲದ ರಾಜಕುಮಾರ್(26) ಮೃತಪಟ್ಟ ಕಾರ್ಮಿಕ ಎಂದು ಹೇಳಲಾಗಿದೆ. ಫ್ಯಾಕ್ಟರಿಯಲ್ಲಿ ಸುರಕ್ಷತಾ ಕ್ರಮ Read more…

ರೈಲ್ವೇ ಹಳಿ ಮೇಲೆ ಇನ್ ಸ್ಪೆಕ್ಟರ್ ಶವ ಪತ್ತೆ

ಕಲಬುರಗಿ: ಕಲಬುರಗಿಯ ಬಿದ್ದಾಪುರ ಕಾಲೋನಿ ಸಮೀಪ ರೈಲು ಹಳಿ ಮೇಲೆ ಇನ್ ಸ್ಪೆಕ್ಟರ್ ವೊಬ್ಬರ ಶವ ಪತ್ತೆಯಾಗಿದೆ. ವಯರ್ ಲೆಸ್ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಇನ್ ಸ್ಪೆಕ್ಟರ್ ಬಾಪುಗೌಡ ಮೃತಪಟ್ಟವರು Read more…

BREAKING: ಚಲಿಸುತ್ತಿದ್ದ ಲಾರಿಗೆ ಹಿಂಬದಿಯಿಂದ ಕಾರ್ ಡಿಕ್ಕಿ: ಇಬ್ಬರ ಸಾವು

ಕಲಬುರಗಿ: ಚಲಿಸುತ್ತಿದ್ದ ಲಾರಿಗೆ ಹಿಂಬದಿಯಿಂದ ಕಾರ್ ಡಿಕ್ಕಿಯಾಗಿ ಇಬ್ಬರು ಸಾವನ್ನಪ್ಪಿದ್ದಾರೆ. ಕಲಬುರ್ಗಿ ಜಿಲ್ಲೆ ಜೇವರ್ಗಿ ತಾಲೂಕಿನ ನೆಲೋಗಿ ಕ್ರಾಸ್ ಬಳಿ ಅಪಘಾತ ಸಂಭವಿಸಿದೆ. ಕಾರ್ ನಲ್ಲಿದ್ದ ಶಾಂತಯ್ಯ ಸ್ವಾಮಿ, Read more…

BREAKING: ಟಿಪ್ಪರ್ ಡಿಕ್ಕಿ: ಅಪಘಾತದಲ್ಲಿ ಬೈಕ್ ನಲ್ಲಿದ್ದ ಇಬ್ಬರ ಸಾವು

ಕಲಬುರಗಿ: ಟಿಪ್ಪರ್ ವಾಹನ ಡಿಕ್ಕಿಯಾಗಿ ಬೈಕ್ ನಲ್ಲಿದ್ದ ಇಬ್ಬರು ಸಾವನ್ನಪ್ಪಿದ ಘಟನೆ ಕಲಬುರಗಿ ಜಿಲ್ಲೆ ಅಫಜಲಪುರ ತಾಲೂಕಿನ ಬಡದಾಳ ಬಳಿ ನಡೆದಿದೆ. ಸುರೇಶ್(45), ಅಲ್ಲಾವುದ್ದೀನ್(55) ಮೃತಪಟ್ಟವರು ಎಂದು ಗುರುತಿಸಲಾಗಿದೆ. Read more…

ಮಳೆ ಬಂದ ವೇಳೆ ಮರದಡಿ ನಿಂತಾಗಲೇ ಬಂದೆರಗಿದ ಸಿಡಿಲು: ಇಬ್ಬರ ಸಾವು

ಕಲಬುರಗಿ: ಕಲಬುರಗಿ ಜಿಲ್ಲೆ ಚಿತ್ತಾಪುರ ತಾಲೂಕಿನ ಲಾಡ್ಲಾಪುರ ಗ್ರಾಮದ ಬಳಿ ಸಿಡಿಲು ಬಡಿದು ಇಬ್ಬರು ಸಾವನ್ನಪ್ಪಿದ್ದಾರೆ. ಏಕನಾಥ ವಾಗಮೂಡೆ(55), ಸತೀಶ ಶಳಕೆ(40) ಮೃತಪಟ್ಟವರು ಎಂದು ಹೇಳಲಾಗಿದೆ. ಇಬ್ಬರೂ ವಾಡಿ Read more…

BIG NEWS: ಅಯೋದ್ಯೆ ಬಳಿ ಭೀಕರ ಅಪಘಾತ: ಕಲಬುರಗಿ ಮೂಲದ ಮೂವರು ಭಕ್ತರು ದುರ್ಮರಣ

ಲಖನೌ: ಲಾರಿ ಹಾಗೂ ಟಿಟಿ ವಾಹನದ ನಡುವೆ ಅಯೋಧ್ಯೆ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಕಲಬುರಗಿ ಮೂಲದ ಮೂವರು ಭಕ್ತರು ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ. ಶಿವರಾಜ್, ಕಾಶಿನಾಥ್ Read more…

ಮತದಾನ ಮಾಡಿದ ಮರುಕ್ಷಣವೇ ಹೃದಯಾಘಾತದಿಂದ ವ್ಯಕ್ತಿ ಸಾವು

ಕಲಬುರಗಿ: ಮತದಾನ ಮಾಡಿದ ನಂತರ ಹೃದಯಾಘಾತದಿಂದ ವ್ಯಕ್ತಿ ಸಾವನ್ನಪ್ಪಿದ ಘಟನೆ ಕಲಬುರಗಿ ಜಿಲ್ಲೆಯಲ್ಲಿ ನಡೆದಿದೆ. ಬೀದರ್ ಲೋಕಸಭಾ ಕ್ಷೇತ್ರದಲ್ಲಿ ವ್ಯಾಪ್ತಿಯ ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಮಾದನಹಿಪ್ಪರಗಾ ವಲಯದ Read more…

ಲೈಂಗಿಕ ದೌರ್ಜನ್ಯವೆಸಗಿದವರ ಪರ ಮೋದಿ ಮತಯಾಚನೆ: ಪ್ರಿಯಾಂಕಾ ಗಾಂಧಿ ವಾಗ್ದಾಳಿ

ಕಲಬುರಗಿ: ಸಾವಿರಕ್ಕೂ ಹೆಚ್ಚು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದೆ. ಇಂಥವರ ಪರ ಮೋದಿ ಮತಯಾಚಿಸಿದ್ದಾರೆ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಹೇಳಿದ್ದಾರೆ. ಕಲಬುರಗಿ ಜಿಲ್ಲೆ ಸೇಡಂ Read more…

ಬಸ್ ನಲ್ಲಿ ಊರಿಗೆ ತೆರಳುವಾಗಲೇ ಹೃದಯಾಘಾತದಿಂದ ಮೃತಪಟ್ಟ ಪ್ರಯಾಣಿಕ

ಕಲಬುರಗಿ: ಬಸ್ ನಲ್ಲಿ ಪ್ರಯಾಣಿಸುತ್ತಿದ್ದಾಗಲೇ ಹೃದಯಾಘಾತದಿಂದ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಭಾನುವಾರ ಕಮಲಾಪುರ ಬಳಿ ನಡೆದಿದೆ. ನಗರದ ಬಿದ್ದಾಪುರ ಕಾಲೋನಿ ನಿವಾಸಿ ವಿಜಯಕುಮಾರ್ ಶಿವಶರಣಪ್ಪ(45) ಮೃತಪಟ್ಟವರು ಎಂದು ಹೇಳಲಾಗಿದೆ. Read more…

ಪರೀಕ್ಷಾ ಕೇಂದ್ರಕ್ಕೆ ಅಕ್ರಮ ಪ್ರವೇಶ: ವಿಚಾರಣೆ ವೇಳೆ ಪರಾರಿಯಾಗಲೆತ್ನಿಸಿದ ಶಿಕ್ಷಕ ಅಮಾನತು

ಕಲಬುರಗಿ: ಎಸ್.ಎಸ್.ಎಲ್.ಸಿ. ಪರೀಕ್ಷಾ ಕೇಂದ್ರಕ್ಕೆ ಅಕ್ರಮವಾಗಿ ಪ್ರವೇಶಿಸಿದ ಬಂಕಲಗಾ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕ ಭೀಮಾಶಂಕರ ಅವರನ್ನು ಡಿಡಿಪಿಐ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ. ಶಾಲಾ ಶಿಕ್ಷಣ ಇಲಾಖೆ ಅಪರ Read more…

ವಿದ್ಯಾರ್ಥಿಗಳ 81 ಕೋಟಿ ರೂ. ಸ್ಟೈಫಂಡ್ ದುರ್ಬಳಕೆ: ಎಫ್ಐಆರ್ ದಾಖಲು

ಕಲಬುರಗಿ: ಕಲಬುರಗಿಯ ಹೈದರಾಬಾದ್ ಶಿಕ್ಷಣ ಸಂಸ್ಥೆಯಲ್ಲಿ ವಿದ್ಯಾರ್ಥಿಗಳ 81.21 ಕೋಟಿ ರೂ. ಸ್ಟೈಫಂಡ್  ದುರ್ಬಳಕೆ ಆರೋಪದಡಿ ಸಂಸ್ಥೆಯ ಮಾಜಿ ಅಧ್ಯಕ್ಷ ಸೇರಿ ನಾಲ್ವರ ವಿರುದ್ಧ ಸೈಬರ್ ಠಾಣೆಯಲ್ಲಿ ಭಾನುವಾರ Read more…

ರಥೋತ್ಸವ ವೇಳೆಯಲ್ಲೇ ದುರಂತ: ಚಕ್ರಕ್ಕೆ ಸಿಲುಕಿ ಹೋಂ ಗಾರ್ಡ್ ಸಾವು

ಕಲಬುರಗಿ: ರಥದ ಚಕ್ರಕ್ಕೆ ಸಿಲುಕಿ ಹೋಂ ಗಾರ್ಡ್ ಸಿಬ್ಬಂದಿ ಸಾವನ್ನಪ್ಪಿದ ಘಟನೆ ಕಲಬುರಗಿಯಲ್ಲಿ ನಡೆದಿದೆ. ರಾಮು(28) ಮೃತಪಟ್ಟವರು ಎಂದು ಹೇಳಲಾಗಿದೆ. ರಾಮು ಬೀದರ್ ಜಿಲ್ಲೆ ಇಟಗಾ ಗ್ರಾಮದವರಾಗಿದ್ದಾರೆ. ಕಲಬುರಗಿ Read more…

SHOCKING: ಬಡ್ಡಿ ಹಣ ವಸೂಲಿಗಾಗಿ ವ್ಯಕ್ತಿ ಮೇಲೆ ಆಸಿಡ್ ದಾಳಿ

ಕಲಬುರಗಿ: ಬಡ್ಡಿ ಹಣ ವಸೂಲಿಗಾಗಿ ವ್ಯಕ್ತಿ ಮೇಲೆ ಆಸಿಡ್ ದಾಳಿ ನಡೆಸಿದ ಘಟನೆ ಕಲಬುರಗಿಯಲ್ಲಿ ನಡೆದಿದೆ. ಆಸಿಡ್ ದಾಳಿಗೆ ಒಳಗಾದ ಜುಬೇರ್ ಬಲಗೈ ಮತ್ತು ಕಾಲಿನ ಭಾಗ ಸಂಪೂರ್ಣ Read more…

BREAKING: ಎರಡು ಕಾರ್ ನಡುವೆ ಡಿಕ್ಕಿ: ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವು

ಕಲಬುರಗಿ: ಕಲಬುರಗಿ ಜಿಲ್ಲೆ ಶಹಬಾದ್ ತಾಲೂಕಿನ ಭಂಕೂರ ಬಳಿ ಎರಡು ಕಾರ್ ಗಳ ನಡುವೆ ಡಿಕ್ಕಿಯಾಗಿ ಅಪಘಾತ ಸಂಭವಿಸಿದ್ದು, ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸ್ವಿಫ್ಟ್ ಕಾರ್ ನಲ್ಲಿ ಜಾಹಿದ್ Read more…

ದುಡುಕಿನ ನಿರ್ಧಾರ ಕೈಗೊಂಡ ವಿದ್ಯಾರ್ಥಿನಿ: ಹಾಸ್ಟೆಲ್ ನಲ್ಲೇ ಆತ್ಮಹತ್ಯೆ

ಕಲಬುರಗಿ: ಹಾಸ್ಟೆಲ್ ನಲ್ಲಿ 10ನೇ ತರಗತಿ ವಿದ್ಯಾರ್ಥಿ ನೇಣಿಗೆ ಶರಣಾಗಿದ್ದಾರೆ. ಕರದಾಳ ಗ್ರಾಮದ ಹಾಸ್ಟೆಲ್ ನಲ್ಲಿ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 16 ವರ್ಷದ ಭಾಗ್ಯಶ್ರೀ ಆತ್ಮಹತ್ಯೆ ಮಾಡಿಕೊಂಡವರು ಎಂದು Read more…

ಮಾರಕಾಸ್ತ್ರಗಳಿಂದ ಕೊಚ್ಚಿ ಬಿಜೆಪಿ ಮುಖಂಡನ ಹತ್ಯೆ

ಕಲಬುರಗಿ: ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಸರಸಂಬಾ ಗ್ರಾಮದಲ್ಲಿ ಬಿಜೆಪಿ ಮುಖಂಡನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿದೆ. ಮಹಾಂತಪ್ಪ ಆಲೂರೆ(45) ಹತ್ಯೆಗೀಡಾದ ವ್ಯಕ್ತಿ ಎಂದು ಹೇಳಲಾಗಿದೆ. ಸರಸಂಬಾ ಗ್ರಾಮದ Read more…

ಮಕ್ಕಳ ಆರೋಗ್ಯ ತಪಾಸಣೆ ವೇಳೆ ಆಘಾತಕಾರಿ ಸಂಗತಿ ಬೆಳಕಿಗೆ: 100ಕ್ಕೂ ಅಧಿಕ ಮಕ್ಕಳಲ್ಲಿ ತೀವ್ರ ಹೃದಯ ರೋಗ

ಕಲಬುರಗಿ: ಶಹಬಾದ್, ಚಿತ್ತಾಪುರದ ಕಾಳಗಿ ಅಂಗನವಾಡಿ ಕೇಂದ್ರ ಮತ್ತು ವಿವಿಧ ಶಾಲೆಗಳ 8ರಿಂದ 18 ವರ್ಷ ಮಕ್ಕಳಿಗಾಗಿ ಉಚಿತ ಆರೋಗ್ಯ ತಪಾಸಣಾ ಶಿಬಿರ ನಡೆಸಲಾಗಿದ್ದು, ತಪಾಸಣೆಗೊಳಪಟ್ಟ 172 ಮಕ್ಕಳಲ್ಲಿ Read more…

ಈಡೇರಿದ ಬಹುದಿನಗಳ ಬೇಡಿಕೆ: ಕಲಬುರಗಿ- ಬೆಂಗಳೂರು ರಾತ್ರಿ ವಿಮಾನ ಪ್ರಾಯೋಗಿಕ ಸೇವೆ ಆರಂಭ

ಕಲಬುರಗಿ: ಕಲಬುರಗಿಯಿಂದ ಬೆಂಗಳೂರಿಗೆ ರಾತ್ರಿ ವಿಮಾನ ಸೇವೆ ಆರಂಭಿಸಬೇಕೆಂಬ ಬಹುದಿನಗಳ ಬೇಡಿಕೆ ಈಡೇರುವಂತಾಗಿದೆ. ಫೆಬ್ರವರಿ 22 ರಿಂದ ಪ್ರಾಯೋಗಿಕವಾಗಿ ಪ್ರತಿ ಗುರುವಾರ ರಾತ್ರಿ ವಿಮಾನ ಸೇವೆಯನ್ನು ಅಲಯನ್ಸ್ ಏರ್ Read more…

ಹೃದಯವಿದ್ರಾವಕ ಘಟನೆ: ಎರಡು ವರ್ಷದ ಕಂದನ ಕೊಂದು ಮಹಿಳೆ ಆತ್ಮಹತ್ಯೆ

ಕಲಬುರಗಿ: ಕಲಬುರಗಿ ಜಿಲ್ಲೆ ಚಿಂಚೋಳಿ ತಾಲೂಕಿನ ಮರಪಳ್ಳಿ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ಎರಡು ವರ್ಷದ ಮಗು ಕೊಲೆ ಮಾಡಿ ತಾಯಿ ನೇಣಿಗೆ ಶರಣಾಗಿದ್ದಾರೆ. ಮರಪಳ್ಳಿ ಗ್ರಾಮದಲ್ಲಿ ವರ್ಷಿತಾ(2) Read more…

BREAKING: ಕಲಬುರಗಿಯಲ್ಲಿ ದಾರುಣ ಘಟನೆ, ಶಾಲಾ ವಾಹನ ಹರಿದು 2 ವರ್ಷದ ಮಗು ಸಾವು

ಕಲಬುರಗಿ: ಶಾಲಾ ವಾಹನ ಹರಿದು ಮನೆ ಮುಂದೆ ಆಟವಾಡುತ್ತಿದ್ದ ಮಗು ಸಾವನ್ನಪ್ಪಿದೆ. ಕಲಬುರಗಿಯ ಸಂಗಮೇಶ್ವರ ಕಾಲೋನಿಯಲ್ಲಿ ಘಟನೆ ನಡೆದಿದೆ. ಆಕ್ರೋಶಗೊಂಡ ಜನ ಶಾಲಾ ವಾಹನದ ಮೇಲೆ ಕಲ್ಲು ತೂರಾಟ Read more…

ಹಾಸ್ಟೆಲ್ ನಲ್ಲಿ ಅಂಬೇಡ್ಕರ್ ಪೂಜೆಗೆ ಬರಲ್ಲ ಎಂದ ವಿದ್ಯಾರ್ಥಿ ಮೇಲೆ ಹಲ್ಲೆ

ಕಲಬುರಗಿ: ಅಂಬೇಡ್ಕರ್ ಪೂಜೆಗೆ ಬರಲು ನಿರಾಕರಿಸಿದ ವಿದ್ಯಾರ್ಥಿ ಮೇಲೆ 20 ವಿದ್ಯಾರ್ಥಿಗಳ ಗುಂಪು ಬಟ್ಟೆ ಬಿಚ್ಚಿಸಿ ಹಲ್ಲೆ ನಡೆಸಿದ ಘಟನೆ ಕಲಬುರ್ಗಿಯ ಹೈಕೋರ್ಟ್ ಸಮೀಪ ಇರುವ ಸರ್ಕಾರಿ ಹಾಸ್ಟೆಲ್ Read more…

ಉದ್ಯೋಗಕ್ಕಾಗಿ ಅಂಕಪಟ್ಟಿ ತಿದ್ದಿ ನಕಲಿ ಪ್ರಮಾಣ ಪತ್ರ ಸಲ್ಲಿಸಿದ್ದ 25 ಅಭ್ಯರ್ಥಿಗಳ ವಿರುದ್ಧ ಕೇಸ್ ದಾಖಲು

ಕಲಬುರಗಿ: ಅಂಚೆ ಇಲಾಖೆಯ ಗ್ರಾಮೀಣ ಅಂಚೆ ಸೇವಕರ ಹುದ್ದೆ ಪಡೆಯಲು SSLC ಅಂಕ ಪಟ್ಟಿಯಲ್ಲಿನ ಅಂಕಗಳನ್ನು ತಿದ್ದಿ ನಕಲಿ ಪ್ರಮಾಣಪತ್ರ ಸಲ್ಲಿಸಿದ 25 ಅಭ್ಯರ್ಥಿಗಳು ವಿರುದ್ಧ ಕಲಬುರಗಿಯ ಬ್ರಹ್ಮಪುರ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...