alex Certify Kalaburagi | Kannada Dunia | Kannada News | Karnataka News | India News - Part 4
ಕನ್ನಡ ದುನಿಯಾ
    Dailyhunt JioNews

Kannada Duniya

ಇಂದು ಕಲ್ಯಾಣ ಕರ್ನಾಟಕ ಅಮೃತ ಮಹೋತ್ಸವ, 371ಜೆ ದಶಮಾನೋತ್ಸವದಲ್ಲಿ ಹೆಲ್ತ್ ಎಟಿಎಂ ಯೋಜನೆಗೆ ಸಿಎಂ ಚಾಲನೆ

ಕಲಬುರಗಿ: ಕಲ್ಯಾಣ ಕರ್ನಾಟಕ ಅಮೃತ ಮಹೋತ್ಸವ ಮತ್ತು ಸಂವಿಧಾನದ ಅನುಚ್ಛೇದ 371ಜೆ ತಿದ್ದುಪಡಿಗೊಂಡು ಅನುಷ್ಠಾನಗೊಂಡಿರುವ ದಶಮಾನೋತ್ಸವ ಕಾರ್ಯಕ್ರಮ ಇಂದು ನಡೆಯಲಿದೆ. ಹೈದರಾಬಾದ್ ಸಂಸ್ಥಾನದಿಂದ ವಿಮೋಚನೆಗೊಂಡ ಕಲ್ಯಾಣ ಕರ್ನಾಟಕ ವಿಮೋಚನಾ Read more…

ಸಿಡಿಲು ಬಡಿದು ಮಹಿಳೆ ಸಾವು, ಮತ್ತೊಬ್ಬರು ಗಂಭೀರ

ಕಲಬುರಗಿ: ಸಿಡಿಲು ಬಡಿದು ಮಹಿಳೆ ಸಾವನ್ನಪ್ಪಿದ್ದು, ಮತ್ತೊಬ್ಬರ ಸ್ಥಿತಿ ಗಂಭೀರವಾಗಿದೆ. ಕಲಾವತಿ(35) ಸಿಡಿಲು ಬಡಿದು ಸಾವನ್ನಪ್ಪಿದ ಮಹಿಳೆ ಎಂದು ಹೇಳಲಾಗಿದೆ. ಕಲಬುರ್ಗಿ ಜಿಲ್ಲೆ ಅಫಜಲಪುರ ತಾಲೂಕಿನ ಸಿದನೂರು ಗ್ರಾಮದಲ್ಲಿ Read more…

ದಂಡ ವಿಧಿಸಲು ಹೇಳಿದ ಸಚಿವ ಪ್ರಿಯಾಂಕ್ ಖರ್ಗೆಗೇ 5000 ರೂ. ದಂಡ

ಕಲಬುರಗಿ: ಅನುಮತಿ ಪರವಾನಿಗೆ ಪಡೆಯದೇ ಬ್ಯಾನರ್ ಹಾಕಿದ ಹಿನ್ನೆಲೆಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಕಲಬುರ್ಗಿ ಮಹಾನಗರ ಪಾಲಿಕೆಯಿಂದ 5000 ರೂ. ದಂಡ Read more…

ಬಾಲಕಿ ಜೀವ ತೆಗೆದ ಜೋಕಾಲಿ: ಕುತ್ತಿಗೆಗೆ ಹಗ್ಗ ಸುತ್ತಿಕೊಂಡು ಸಾವು

ಕಲಬುರಗಿ: ಜೋಕಾಲಿ ಆಡುವ ವೇಳೆ ಹಗ್ಗ ಕುತ್ತಿಗೆಗೆ ಸುತ್ತಿಕೊಂಡು ಬಾಲಕಿ ಮೃತಪಟ್ಟ ಘಟನೆ ಕಲಬುರಗಿ ಜಿಲ್ಲೆಯ ಯಡ್ರಾಮಿ ನಾಗಲಿಂಗೇಶ್ವರ ಕಾಲೋನಿಯಲ್ಲಿ ನಡೆದಿದೆ. ಬಸವರಾಜ ಅವರ ಪುತ್ರಿ ಸಹನಾ ಹೂಗಾರ(16) Read more…

ಶಾಸಕರ ಮನೆಯ ಆವರಣದಲ್ಲೇ ನೇಣು ಬಿಗಿದ ಸ್ಥಿತಿಯಲ್ಲಿ ವಾಚ್ ಮ್ಯಾನ್ ಶವ ಪತ್ತೆ

ಕಲಬುರಗಿ: ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಅಧ್ಯಕ್ಷ, ಶಾಸಕ ಡಾ. ಅಜಯ್ ಸಿಂಗ್ ಅವರ ನಿವಾಸದ ಆವರಣದಲ್ಲಿ ವಾಚ್ ಮ್ಯಾನ್ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. Read more…

ಚಾಕೊಲೇಟ್ ಕೊಡುವುದಾಗಿ ಅಕ್ಕ, ತಮ್ಮನ ಮೇಲೆ ಲೈಂಗಿಕ ದೌರ್ಜನ್ಯ: ಯುವಕ ಅರೆಸ್ಟ್

ಕಲಬುರಗಿ: ಕಲಬುರಗಿ ಜಿಲ್ಲೆ ಚಿಂಚೋಳಿ ತಾಲೂಕಿನ ತಾಂಡವೊಂದರಲ್ಲಿ ಅಪ್ರಾಪ್ತ ವಯಸ್ಸಿನ ಅಕ್ಕ, ತಮ್ಮನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಯುವಕನನ್ನು ಬಂಧಿಸಲಾಗಿದೆ. 8 ವರ್ಷದ ಬಾಲಕಿ ಮತ್ತು 5 Read more…

`PM ಮಿತ್ರ ಟೆಕ್ಸ್ ಟೈಲ್ ಪಾರ್ಕ್’ ಒಂದು ತಿಂಗಳೊಳಗೆ ಜವಳಿ ಇಲಾಖೆಯ ಹೆಸರಿಗೆ ಜಮೀನು ಹಸ್ತಾಂತರ : ಸಚಿವ ಶಿವಾನಂದ ಎಸ್. ಪಾಟೀಲ

ಕಲಬುರಗಿ : ಕಲಬುರಗಿ ಜಿಲ್ಲೆಯ ಜೇವರ್ಗಿ ರಸ್ತೆಯ ಫಿರೋಜಾಬಾದ ಬಳಿ ಕೇಂದ್ರ ಸರ್ಕಾರದ ಪಿ.ಎಂ.ಮಿತ್ರ ಯೋಜನೆಯಡಿ ಸ್ಥಾಪಿಸಲು ಉದ್ದೇಶಿಸಿರುವ ಮೆಗಾ ಟೆಕ್ಸ್ ಟೈಲ್ ಪಾರ್ಕ್‌ಗೆ ಆರಂಭಿಕವಾಗಿ 1,000 ಎಕರೆ Read more…

JRD ಟಾಟಾ, ಮಾಜಿ ರಾಷ್ಟ್ರಪತಿ ಜೈಲ್ ಸಿಂಗ್ ಗೆ ಚಿಕಿತ್ಸೆ ನೀಡಿದ್ದ ವಿಶ್ವದ 3ನೇ ಅತ್ಯುತ್ತಮ ವೈದ್ಯರೆಂದೇ ಪ್ರಖ್ಯಾತರಾಗಿದ್ದ ಡಾ. ಚಂದ್ರಪ್ಪ ರೇಷ್ಮೆ ನಿಧನ

ಕಲಬುರಗಿ: ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ನೇತ್ರ ತಜ್ಞ ಡಾ. ಚಂದ್ರಪ್ಪ ರೇಷ್ಮೆ(90) ನಿಧನರಾಗಿದ್ದಾರೆ. ಕಲಬುರ್ಗಿಯ ಜಯನಗರದ ನಿವಾಸದಲ್ಲಿ ಡಾ. ಚಂದ್ರಪ್ಪ ರೇಷ್ಮೆ ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ನೇತ್ರ Read more…

PUBG ಗೀಳಿಗೆ ಮತ್ತೊಂದು ಬಲಿ; ಹಣ ಕಳೆದುಕೊಂಡು ಸಾವಿಗೆ ಶರಣಾದ ಯುವಕ

ಆನ್ಲೈನ್ ಪಬ್ಜಿ ಹುಚ್ಚಿಗೆ ಬಿದ್ದು ಹಲವರು ಹಣ ಕಳೆದುಕೊಂಡ ಘಟನೆಗಳು ಈ ಹಿಂದೆ ವರದಿಯಾಗಿದ್ದು, ಹೀಗೆ ಹಣ ಕಳೆದುಕೊಂಡ ಕೆಲವು ಮಂದಿ ಆತ್ಮಹತ್ಯೆಗೆ ಶರಣಾಗಿದ್ದರು. ಇದೀಗ ಇಂತಹುದೇ ಒಂದು Read more…

ಹೊಲದಲ್ಲೇ ಸಿನಿಮೀಯ ರೀತಿಯಲ್ಲಿ ಗ್ರಾಪಂ ಸದಸ್ಯೆ ಅಪಹರಣ ಯತ್ನ

ಕಲಬುರಗಿ: ಸಿನಿಮೀಯ ರೀತಿಯಲ್ಲಿ ಗ್ರಾಮ ಪಂಚಾಯಿತಿ ಸದಸ್ಯೆ ಅಪಹರಣಕ್ಕೆ ಯತ್ನ ನಡೆದಿದೆ. ಪೊಲೀಸರು ಎಂದು ಹೇಳಿಕೊಂಡು ಬಂದಿದ್ದ ನಾಲ್ವರು ಆರೋಪಿಗಳಲ್ಲಿ ಒಬ್ಬನನ್ನು ಗ್ರಾಮಸ್ಥರು ಹಿಡಿದು ಥಳಿಸಿದ್ದಾರೆ. ಕಲಬುರ್ಗಿ ತಾಲೂಕಿನ Read more…

ಆ.5 ರಂದು ಕಲಬುರಗಿಯಲ್ಲಿ ಗೃಹಜ್ಯೋತಿ ಯೋಜನೆಗೆ ಚಾಲನೆ: 1.42 ಕೋಟಿ ಕುಟುಂಬಗಳಿಗೆ ಉಚಿತ ವಿದ್ಯುತ್

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿಯ ಗೃಹಜ್ಯೋತಿ ಯೋಜನೆಯಡಿ ಅರ್ಹರಿಗೆ ಶೂನ್ಯ ಬಿಲ್ ವಿತರಣೆ ಆಗಸ್ಟ್ 1ರಿಂದಲೇ ಆರಂಭವಾಗಿದ್ದು, ಆಗಸ್ಟ್ 5 ರಂದು ಕಲಬುರಗಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಗೃಹಜ್ಯೋತಿ ಯೋಜನೆಗೆ Read more…

ಬಿಜೆಪಿ ವಿಪಕ್ಷ ನಾಯಕನ ಆಯ್ಕೆ ಮಾಡದಿರುವುದು ವಿಧಾನಸಭೆ ಇತಿಹಾಸದಲ್ಲೇ ಕಪ್ಪು ಚುಕ್ಕೆ : ಸಚಿವ ಕೃಷ್ಣಬೈರೇಗೌಡ

ಕಲಬುರಗಿ : ಬಜೆಟ್ ಪಾಸ್ ಆದ್ರು ಕೂಡ ವಿರೋಧ ಪಕ್ಷದ ನಾಯಕ ಆಯ್ಕೆ ಮಾಡಿಲ್ಲ. ಕರ್ನಾಟಕ ವಿಧಾನಸಭೆಯ ಇತಿಹಾಸದಲ್ಲಿ ಇದೊಂದು ಕಪ್ಪು ಚುಕ್ಕೆ ಎಂದು ಕಂದಾಯ ಸಚಿವ ಕೃಷ್ಣ Read more…

ಜಮೀನಿನಲ್ಲಿ ಜೋತು ಬಿದ್ದ ವಿದ್ಯುತ್ ತಂತಿಯಿಂದ ಅವಘಡ: ವಿದ್ಯುತ್ ಪ್ರವಹಿಸಿ ರೈತ, ಎತ್ತು ಸಾವು

ಕಲಬುರಗಿ: ಕಲಬುರಗಿ ಜಿಲ್ಲೆ ಚಿತ್ತಾಪುರ ತಾಲೂಕಿನ ಕರದಾಳ ಗ್ರಾಮದ ಹೊರವಲಯದ ಜಮೀನಿನಲ್ಲಿ ವಿದ್ಯುತ್ ತಂತಿ ತಗುಲಿ ಸ್ಥಳದಲ್ಲೇ ರೈತ ಹಾಗೂ ಎತ್ತು ಮೃತಪಟ್ಟನೆ ನಡೆದಿದೆ. 24 ವರ್ಷದ ಯುವ Read more…

ಆಗಸ್ಟ್ ಮೊದಲ ವಾರ ಕಲಬುರಗಿಯಲ್ಲಿ ಗೃಹಜ್ಯೋತಿ, ಆ. 14 ರಿಂದ ಯಜಮಾನಿ ಖಾತೆಗೆ ಹಣ, ಡಿಸೆಂಬರ್ ನಲ್ಲಿ ಯುವನಿಧಿ ಯೋಜನೆಗೆ ಚಾಲನೆ

ಕಲಬುರಗಿ: ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳನ್ನು ಸರ್ಕಾರ ಹಂತ ಹಂತವಾಗಿ ಈಡೇರಿಸುತ್ತಿದೆ. ಆಗಸ್ಟ್ ಮೊದಲ ವಾರ ಗೃಹಜ್ಯೋತಿ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕಲಬುರಗಿಯಲ್ಲಿ ಚಾಲನೆ ನೀಡಲಿದ್ದಾರೆ. ವೈದ್ಯಕೀಯ ಶಿಕ್ಷಣ ಮತ್ತು Read more…

ಮಳೆಯಿಂದ ತೇವಗೊಂಡಿದ್ದ ಮನೆ ಗೋಡೆ ಕುಸಿದು ದುರಂತ: ಮಹಿಳೆ ಸಾವು

ಕಲಬುರಗಿ: ಕಲಬುರಗಿ ಜಿಲ್ಲೆ ಜೇವರ್ಗಿ ತಾಲೂಕಿನ ಬಿರಾಳ್ ಬಿ. ಗ್ರಾಮದಲ್ಲಿ ಮನೆ ಗೋಡೆ ಕುಸಿದು ಮಹಿಳೆ ಸಾವನ್ನಪ್ಪಿದ್ದಾರೆ. ಜೇವರ್ಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. 40ವರ್ಷದ ಬಸಮ್ಮ Read more…

ಕೇವಲ 9 ನಿಮಿಷದಲ್ಲಿ ಎಟಿಎಂನಿಂದ 14 ಲಕ್ಷ ರೂ. ದೋಚಿ ಪರಾರಿ

ಕಲಬುರಗಿ: ಕಲಬುರಗಿ ಜಿಲ್ಲೆಯ ಅಫಜಲಪುರ ಪಟ್ಟಣದ ಎಟಿಎಂ ಒಂದರಲ್ಲಿ ಭಾನುವಾರ ಬೆಳಗಿನ ಜಾವ ಕೇವಲ 9 ನಿಮಿಷದಲ್ಲಿ 14 ಲಕ್ಷ ರೂ. ದೋಚಿ ಕಳ್ಳರು ಪರಾರಿಯಾಗಿದ್ದಾರೆ. ಅಫಜಲಪುರ ಪಟ್ಟಣದ Read more…

BREAKING : ಕಲಬುರಗಿಯಲ್ಲಿ ಘೋರ ದುರಂತ : ಮಳೆನೀರಿನ ತಗ್ಗುಗುಂಡಿಗೆ ಬಿದ್ದು ಇಬ್ಬರು ಬಾಲಕರು ಸಾವು

ಕಲಬುರಗಿ : ಕಲಬುರಗಿಯಲ್ಲಿ ಘೋರ ದುರಂತವೊಂದು ಸಂಭವಿಸಿದ್ದು, ಮಳೆ ನೀರಿನಿಂದ ತುಂಬಿದ್ದ ತಗ್ಗುಗುಂಡಿಗೆ ಬಿದ್ದು ಇಬ್ಬರು ಬಾಲಕರು ಸಾವನ್ನಪ್ಪಿರು ಘಟನೆ ನಡೆದಿದೆ. ಕಲಬುರಗಿ ನಗರದ ದುಬೈ ಕಾಲೋನಿಯಲ್ಲಿ ಘಟನೆ Read more…

ಕಲಬುರಗಿ ಜಿಲ್ಲೆಯಾದ್ಯಂತ ಮುಂದಿನ ಒಂದು ವಾರ ಮಳೆ : ನದಿ ದಂಡೆ ಹೋಗದಂತೆ ಜಿಲ್ಲಾಧಿಕಾರಿ ಮನವಿ

ಕಲಬುರಗಿ : ಕಲಬುರಗಿ ಜಿಲ್ಲೆಯಲ್ಲಕ ಕಳೆದೆರಡು ದಿನಗಳಿಂದ ಸತತ ಮಳೆ ಸುರಿಯುತ್ತಿದೆ. ಮುಂದಿನ ಒಂದು ವಾರ ನಿರಂತರ ಮಳೆಯಾಗುವ ಕುರಿತು ಹವಾಮಾನ ಇಲಾಖೆ ಮುನ್ಸೂಚನೆ‌ ನೀಡಿದೆ. ಹೀಗಾಗಿ ಜಿಲ್ಲೆಯ Read more…

BREAKING : ಕಲಬುರಗಿಯಲ್ಲಿ ತಡರಾತ್ರಿ `ಬಸವ ಎಕ್ಸ್ ಪ್ರೆಸ್ ರೈಲಿ’ನ ಮೇಲೆ ಕಲ್ಲು ತೂರಾಟ!

ಕಲಬುರಗಿ : ಕಲಬುರಗಿಯಲ್ಲಿ ತಡರಾತ್ರಿ ಕಿಡಿಗೇಡಿಗಳು ಬಸವ ಎಕ್ಸ್ ಪ್ರೆಸ್ ರೈಲಿನ ಮೇಲೆ ಕಲ್ಲು ತೂರಾಟ ನಡೆಸಿದ್ದು, ಪ್ರಯಾಣಿಕರು ಗಾಯಗೊಂಡಿರುವ ಘಟನೆ ನಡೆದಿದೆ. ಕಲಬುರಗಿ  ತಾಲೂಕಿನ ಬಬಲಾದ ಗ್ರಾಮದ Read more…

ಕಲಬುರಗಿಯಲ್ಲಿ ಘೋರ ದುರಂತ : ಅಪ್ರಾಪ್ತ ಬಾಲಕರಿಂದ 9 ವರ್ಷದ ಬಾಲಕಿ ಮೇಲೆ ಅತ್ಯಾಚಾರ!

ಕಲಬುರಗಿ : ಕಲಬುರಗಿಯಲ್ಲಿ ಘೋರ ದುರಂತವೊಂದು ಸಂಭವಿಸಿದ್ದು, ನಾಲ್ವರು ಅಪ್ರಾಪ್ತ ಬಾಲಕರು ಸೇರಿ 9 ವರ್ಷದ ಬಾಲಕಿ ಮೇಲೆ ಅತ್ಯಾಚಾರ ನಡೆಸಿರುವ ಘಟನೆ ನಡೆದಿದೆ.  ಕಲಬುರಗಿ ನಗರ ಪೊಲೀಸ್ Read more…

ನೀರು ಕುಡಿಯಲು ನದಿಗಿಳಿದ ವಿದ್ಯಾರ್ಥಿಗಳಿಬ್ಬರು ಸಾವು

ಕಲಬುರಗಿ: ಕಾಲು ಜಾರಿ ಭೀಮಾ ನದಿಗೆ ಬಿದ್ದು ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ. 7ನೇ ತರಗತಿ ವಿದ್ಯಾರ್ಥಿ ರಾಮು ದೊಡ್ಡಮನಿ(12) ಹಾಗೂ ಪ್ರಥಮ ವರ್ಷದ ಐಟಿಐ ವಿದ್ಯಾರ್ಥಿ ದೇವು ಹೊಸಮನಿ(17) Read more…

ತಾಂತ್ರಿಕ ದೋಷದಿಂದಾಗಿ ಹೊಲದಲ್ಲಿ ವಿಮಾನವಿಳಿಸಿದ ಪೈಲೆಟ್…‌!

ವಿಮಾನ ಹಾರಾಟ ತರಬೇತಿ ಪಡೆಯುತ್ತಿದ್ದ ಪೈಲೆಟ್ ಒಬ್ಬರು ತಾಂತ್ರಿಕ ದೋಷ ತಲೆದೋರಿದ ಕಾರಣಕ್ಕೆ ಹೊಲದಲ್ಲಿ ವಿಮಾನ ಇಳಿಸಿರುವ ಘಟನೆ ಕಲಬುರಗಿ ಜಿಲ್ಲೆ ಚಿತ್ತಾಪುರ ತಾಲೂಕಿನಲ್ಲಿ ನಡೆದಿದೆ. ಭಾನುವಾರದಂದು ಈ Read more…

ಟೇಕಾಫ್ ನಂತರ ತಾಂತ್ರಿಕ ದೋಷ: ಜಮೀನಿನಲ್ಲೇ ವಿಮಾನ ತುರ್ತು ಭೂಸ್ಪರ್ಶ

ಕಲಬುರಗಿ: ಕಲಬುರಗಿ ಜಿಲ್ಲೆ ಚಿತ್ತಾಪುರ ತಾಲೂಕಿನ ಪೇಟಸೀರೂರು ಗ್ರಾಮದ ಬಳಿ ತಾಂತ್ರಿಕ ದೋಷದಿಂದ ತರಬೇತಿ ವಿಮಾನ ತುರ್ತು ಭೂಸ್ಪರ್ಶ ಮಾಡಿದೆ. ಅದೃಷ್ಟವಶಾತ್ ವಿಮಾನದಲ್ಲಿದ್ದ ಪೈಲಟ್, ಟ್ರೈನಿ ಪೈಲಟ್ ಪಾರಾಗಿದ್ದಾರೆ. Read more…

ಫಾದರ್ಸ್ ಡೇ ದಿನವೇ ಘೋರ ದುರಂತ: ಮಕ್ಕಳಿಬ್ಬರನ್ನು ಬೆನ್ನಿಗೆ ಕಟ್ಟಿಕೊಂಡು ಬಾವಿಗೆ ಹಾರಿದ ತಂದೆ

ಕಲಬುರಗಿ: ಫಾದರ್ಸ್ ಡೇ ದಿನವೇ ಮಕ್ಕಳಿಬ್ಬರನ್ನು ಬೆನ್ನಿಗೆ ಕಟ್ಟಿಕೊಂಡು ಬಾವಿಗೆ ಹಾರಿ ತಂದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹಣಮಂತ(36), ಅಕ್ಷತಾ(6), ಓಂಕಾರ(9) ಮೃತಪಟ್ಟವರು. ಕಲಬುರಗಿ ಜಿಲ್ಲೆ ಚಿಂಚೋಳಿ ತಾಲೂಕಿನ ಪೋಚಾವರಂನಲ್ಲಿ Read more…

ಅಕ್ರಮ ಮರಳು ಸಾಗಾಟ ತಡೆಯಲು ಹೋದ ಹೆಡ್ ಕಾನ್ಸ್ ಟೇಬಲ್ ಹತ್ಯೆ

ಕಲಬುರಗಿ: ಅಕ್ರಮ ಮರಳು ಸಾಗಾಟ ತಡೆಯಲು ಹೋದ ಹೆಡ್ ಕಾನ್ಸ್ಟೇಬಲ್ ಹತ್ಯೆ ಮಾಡಲಾಗಿದೆ. ಟ್ರ್ಯಾಕ್ಟರ್ ಹರಿಸಿ ಹೆಡ್ ಕಾನ್ಸ್ಟೇಬಲ್ ಮೈಸೂರ್ ಚವಾಣ್ ಅವರನ್ನು ಹತ್ಯೆ ಮಾಡಲಾಗಿದೆ. ಕಲಬುರ್ಗಿ ಜಿಲ್ಲೆ Read more…

ರೈತರಿಗೆ ಭರ್ಜರಿ ಗುಡ್ ನ್ಯೂಸ್: ಹಾಲಿಗೆ ಹೆಚ್ಚುವರಿಯಾಗಿ 9.25 ರೂ. ನೀಡಲು ಕೆಎಂಎಫ್ ನಿರ್ಧಾರ

ಕಲಬುರಗಿ: ಲೀಟರ್ ಎಮ್ಮೆ ಹಾಲಿಗೆ ಹೆಚ್ಚುವರಿಯಾಗಿ 9.25 ರೂ. ನೀಡಲು ಕೆಎಂಎಫ್ ನಿರ್ಧಾರ ಕೈಗೊಂಡಿದೆ. ಈ ಮೊದಲಿಗೆ ಪ್ರತಿ ಲೀಟರ್ ಎಮ್ಮೆ ಹಾಲಿಗೆ 36.80 ರೂಪಾಯಿ ನೀಡಲಾಗುತ್ತಿತ್ತು. ಈಗ Read more…

ರೋಗಿಗಳಿಗೆ ಕಡಿಮೆ ಖರ್ಚಿನಲ್ಲಿ ಗುಣಮಟ್ಟದ ಚಿಕಿತ್ಸೆ: ರಾಜ್ಯದ ಮೂರು ಕಡೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ

ಕಲಬುರಗಿ: ರೋಗಿಗಳಿಗೆ ಕಡಿಮೆ ಖರ್ಚಿನಲ್ಲಿ ಗುಣಮಟ್ಟದ ಚಿಕಿತ್ಸೆ ನೀಡಲು ಸಹಕಾರಿಯಾಗುವಂತೆ ರಾಜ್ಯದ ಮೂರು ಕಡೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಿಸಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ್ Read more…

ಮಾರಕಾಸ್ತ್ರದಿಂದ ಥಳಿಸಿ ಯುವಕನ ಬರ್ಬರ ಹತ್ಯೆ

ಕಲಬುರ್ಗಿ ನಗರದ ಅಜಾದ್ ಪುರ ರಸ್ತೆಯಲ್ಲಿ 23 ವರ್ಷದ ಯುವಕನನ್ನು ಮಾರಕಾಸ್ತ್ರದಿಂದ ಥಳಿಸಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಉಮೆರ್ ಹತ್ಯೆಯಾದ ಯುವಕ ಎಂದು ಹೇಳಲಾಗಿದೆ. ಉಮೇರ್ ನಿಗೆ ಚಾಕುವಿನಿಂದ Read more…

ವಿದ್ಯುತ್ ಬಿಲ್ ಬಾಕಿ ಕೇಳಲು ಹೋಗಿದ್ದ ಸಿಬ್ಬಂದಿ ಮೇಲೆ ಹಲ್ಲೆ

ಕಲಬುರಗಿ: ವಿದ್ಯುತ್ ಬಿಲ್ ಬಾಕಿ ಕೇಳಲು ಹೋಗಿದ್ದ ಜೆಸ್ಕಾಂ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ ಘಟನೆ ಕಲಬುರ್ಗಿ ಜಿಲ್ಲೆ ಆಳಂದ ಪಟ್ಟಣದ ಖಾಜಿಗಲ್ಲಿಯಲ್ಲಿ ನಡೆದಿದೆ. ಜೆಸ್ಕಾಂ ಜೆಇ ಸಿದ್ದರಾಮು, Read more…

ಜಮೀನು ಪರಿಹಾರ, ಉದ್ಯೋಗಕ್ಕಾಗಿ ಹೋರಾಟ ನಡೆಸುತ್ತಿದ್ದ ರೈತ ಸ್ಥಳದಲ್ಲೇ ಸಾವು

ಕಲಬುರಗಿ: ಶ್ರೀ ಸಿಮೆಂಟ್ ಕಂಪನಿ ವಿರುದ್ಧ ಧರಣಿ ನಡೆಸುತ್ತಿದ್ದ ರೈತ ಸಾವನ್ನಪ್ಪಿದ್ದಾರೆ. ಕಲಬುರ್ಗಿ ಜಿಲ್ಲೆ ಸೇಡಂ ತಾಲೂಕಿನ ಕೊಡ್ಲಾ ಬೆನಕನಹಳ್ಳಿ ಗ್ರಾಮದ ಸಮೀಪ ಇರುವ ಸಿಮೆಂಟ್ ಫ್ಯಾಕ್ಟರಿ ಬಳಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...