alex Certify Kalaburagi | Kannada Dunia | Kannada News | Karnataka News | India News - Part 6
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಭೀಮಾ ನದಿ ಆರ್ಭಟ: ಕಲಬುರಗಿ –ವಿಜಯಪುರ ಸಂಪರ್ಕ ಕಡಿತ

ಕಲಬುರಗಿ: ಮಹಾರಾಷ್ಟ್ರದಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಭೀಮಾ ನದಿಗೆ ಅಪಾರ ಪ್ರಮಾಣದ ನೀರು ಹರಿದು ಬರುತ್ತಿದೆ. ವೀರ್ ಜಲಾಶಯದಿಂದ 1.80 ಲಕ್ಷ ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದೆ. ನದಿ Read more…

ಲಾರಿ, ಗೂಡ್ಸ್ ವಾಹನ ಡಿಕ್ಕಿ: ಅಪಘಾತದಲ್ಲಿ ಇಬ್ಬರ ಸಾವು

ಕಲಬುರಗಿ: ಲಾರಿ, ಗೂಡ್ಸ್ ವಾಹನ ಮುಖಮುಖಿ ಡಿಕ್ಕಿಯಾಗಿ ಇಬ್ಬರು ಸಾವನ್ನಪ್ಪಿದ ಘಟನೆ ಕಲಬುರ್ಗಿ ಜಿಲ್ಲೆ ಆಳಂದ ತಾಲೂಕಿನ ಕಡಗಂಚಿ ಬಳಿ ನಡೆದಿದೆ. ಅಪಘಾತದಲ್ಲಿ ಮಹಾರಾಷ್ಟ್ರದ ಉಮ್ಮರ್ಗಾ ಮೂಲದ ಇಬ್ಬರು Read more…

ಚಾಕುವಿನಿಂದ ಕತ್ತು ಕೊಯ್ದು ವ್ಯಾಪಾರಿ ಬರ್ಬರ ಹತ್ಯೆ

ಕಲಬುರಗಿ: ಕಲಬುರಗಿ ಜಿಲ್ಲೆ ಆಳಂದ ಬಸ್ ನಿಲ್ದಾಣದ ಬಳಿ ಕತ್ತು ಕೊಯ್ದು ಮುಸ್ಲಿಂ ವ್ಯಾಪಾರಿಯ ಬರ್ಬರ ಹತ್ಯೆ ಮಾಡಲಾಗಿದೆ. ಆಳಂದ ರೇವಣಸಿದ್ದೇಶ್ವರ ಕಾಲೋನಿ ನಿವಾಸಿ ಕರೀಂಲಾಲ್ ಬಾಗವಾನ್(25) ಅವರನ್ನು Read more…

ಒಂದೇ ದಿನದಲ್ಲಿ ಅನುಕಂಪದ ಉದ್ಯೋಗ: ವಿಳಂಬ ಮಾಡಿದ ಅಧಿಕಾರಿಗಳ ವೇತನ ಬಡ್ತಿ ಕಡಿತ

ಕಲಬುರ್ಗಿ: ಒಂದೇ ದಿನದಲ್ಲಿ ಅನುಕಂಪದ ನೌಕರಿ ನೀಡುವ ಮೂಲಕ ಕಲಬುರ್ಗಿ ಶಿಕ್ಷಣ ಅಪರ ಆಯುಕ್ತಾಲಯ ಮಹತ್ವದ ಕ್ರಮ ಕೈಗೊಂಡಿದೆ. ಈ ಕುರಿತಾದ ಕಡತ ವಿಳಂಬ ಮಾಡಿದ 7 ಜನ Read more…

ಗ್ರಾಹಕರಿಗೆ ಗುಡ್ ನ್ಯೂಸ್: ಕೈಗೆಟುಕುವ ದರದಲ್ಲಿ ತೊಗರಿಬೇಳೆ; ನಂದಿನಿ ಹಾಲಿನ ರೀತಿ ಭೀಮಾ ಬ್ರಾಂಡ್ ನಲ್ಲಿ ತೊಗರಿಬೇಳೆ

ಕೆಎಂಎಫ್ ನಂದಿನಿ ಹಾಲಿನ ರೀತಿಯಲ್ಲೇ ರಾಜ್ಯ ತೊಗರಿ ಅಭಿವೃದ್ಧಿ ಮಂಡಳಿಯಿಂದ ಭೀಮಾ ಪಲ್ಸಸ್ ತೊಗರಿಬೇಳೆ ಮಾರುಕಟ್ಟೆಗೆ ಬಿಡುಗಡೆ ಮಾಡಲಾಗಿದೆ. ರಾಜ್ಯ ದ್ವಿದಳ ಧಾನ್ಯ ಅಭಿವೃದ್ಧಿ ಮಂಡಳಿಯಿಂದ ಎರಡು ದಶಕಗಳ Read more…

ಸಿಎಂ ತಂಟೆಗೆ ಬರಬೇಡಿ: ಕಾಂಗ್ರೆಸ್ ವಿರುದ್ಧ ಲಿಂಗಾಯತ ಸಮುದಾಯ ಆಕ್ರೋಶ

ಕಲಬುರ್ಗಿ: ‘ಪೇ ಸಿಎಂ’ ಅಭಿಯಾನಕ್ಕೆ ಲಿಂಗಾಯತ ಸಮುದಾಯದಿಂದ ಆಕ್ರೋಶ ವ್ಯಕ್ತವಾಗಿದೆ. ಕಾಂಗ್ರೆಸ್ ನವರೇ ಸಮುದಾಯದ ತಂಟೆಗೆ ಬರಬೇಡಿ, ಬಂದಲ್ಲಿ ಮುಂದಿನ ದಿನಗಳಲ್ಲಿ ತಕ್ಕ ಪಾಠ ಕಲಿಸಬೇಕಾಗುತ್ತದೆ ಎಂದು ಎಚ್ಚರಿಕೆಯ Read more…

ಸಿಪಿಐ ಮೇಲೆ ಮಾರಣಾಂತಿಕ ಹಲ್ಲೆ ಕೇಸ್: 8 ಜೀವಂತ ಗುಂಡುಗಳಿದ್ದ ಪಿಸ್ತೂಲ್ ದರೋಡೆ

ಕಲಬುರಗಿ: ಕಲಬುರಗಿ ಗ್ರಾಮಾಂತರ ಸಿಪಿಐ ಶ್ರೀಮಂತ್ ಇಲ್ಲಾಳ್ ಅವರ ಮೇಲೆ ಮಾರಣಾಂತಿಕ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಅವರ ಮೇಲೆ ಹಲ್ಲೆ ನಡೆಸಿ ಪಿಸ್ತೂಲ್ ದರೋಡೆ ಮಾಡಲಾಗಿದೆ. ಸಿಪಿಐ ಶ್ರೀಮಂತ್ Read more…

ಮಕ್ಕಳ ಕಳ್ಳರೆಂದು ಮಹಿಳೆಯರಿಗೆ ಥಳಿಸಿದ ಗ್ರಾಮಸ್ಥರು

ಕಲಬುರಗಿ: ಕಲಬುರ್ಗಿ ಜಿಲ್ಲೆಯಲ್ಲಿ ಮಕ್ಕಳ ಕಳ್ಳರ ವದಂತಿ ಹೆಚ್ಚಾಗಿದೆ. ಕಲಬುರ್ಗಿ ಜಿಲ್ಲೆ ಚಿಂಚೋಳಿ ತಾಲ್ಲೂಕಿನ ಪೋಲಕಪಳ್ಳಿ ಗ್ರಾಮದಲ್ಲಿ ಮಕ್ಕಳ ಕಳ್ಳರೆಂದು ಭಾವಿಸಿ ಮಹಿಳೆಯರನ್ನು ಥಳಿಸಲಾಗಿದೆ. ತೆಲಂಗಾಣದ ಕೊತ್ಲಾಪುರ ಗ್ರಾಮದಿಂದ Read more…

ಸಂಜೆ ಹೊತ್ತಲ್ಲೇ ಕೇಳಿ ಬಂದ ಭಾರಿ ಶಬ್ಧಕ್ಕೆ ಬೆಚ್ಚಿಬಿದ್ದ ಗ್ರಾಮಸ್ಥರು

ಕಲಬುರಗಿ: ಗಡಿಕೇಶ್ವರ ಗ್ರಾಮದಲ್ಲಿ ಭೂಮಿಯಿಂದ ಎರಡು ಸಲ ಭಾರಿ ಶಬ್ದ ಕೇಳಿ ಬಂದಿದ್ದು, ಇದರಿಂದಾಗಿ ಗ್ರಾಮಸ್ಥರಲ್ಲಿ ಆತಂಕ ಎದುರಾಗಿದೆ. ಕಲಬುರ್ಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಗಡಿಕೇಶ್ವರ ಗ್ರಾಮದಲ್ಲಿ ಭೂಮಿಯಿಂದ Read more…

ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಬರ್ಬರ ಹತ್ಯೆ

ಕಲಬುರಗಿ: ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ಕಲಬುರ್ಗಿ ಹಳೆ ಜೇವರ್ಗಿ ರಸ್ತೆಯಲ್ಲಿ ನಡೆದಿದೆ. 23 ವರ್ಷದ ಜಮೀರ್ ಕೊಲೆಯಾದ ಯುವಕ ಎಂದು ಹೇಳಲಾಗಿದೆ. ಕಲಬುರ್ಗಿಯ Read more…

ಗಮನಿಸಿ: ಇಂದು ಬಸ್ ಸಂಚಾರದಲ್ಲಿ ವ್ಯತ್ಯಯ; ಕಲ್ಯಾಣ ಕರ್ನಾಟಕ ಉತ್ಸವಕ್ಕೆ 300 ಬಸ್

ಕಲಬುರಗಿ: ಸೆಪ್ಟೆಂಬರ್ 17 ರಂದು ಕಲ್ಯಾಣ ಕರ್ನಾಟಕ ಉತ್ಸವ ಜರುಗಲಿರುವ ಪ್ರಯುಕ್ತ ಕಲಬುರಗಿ ವಿಭಾಗ-2  ಹಾಗೂ ವಿಭಾಗ-1 ರಿಂದ ಕರಾರು ಒಪ್ಪಂದದ ಮೇಲೆ ಸುಮಾರು 300 ಸಾರಿಗೆ ಬಸ್ಸುಗಳು Read more…

ವಸತಿ ಶಾಲೆ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ: ಪ್ರಾಚಾರ್ಯ ಸೇರಿ ಇಬ್ಬರು ವಶಕ್ಕೆ

ಕಲ್ಬುರ್ಗಿ: ವಸತಿ ಶಾಲೆ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಕಲಬುರಗಿ ಜಿಲ್ಲೆ ಚಿಂಚೋಳಿ ತಾಲೂಕು ಕುಂಚಾವರಂ ಠಾಣೆ ಪೊಲೀಸರು ಪ್ರಾಚಾರ್ಯ ಸೇರಿದಂತೆ ಇಬ್ಬರನ್ನು ಬಂಧಿಸಿದ್ದಾರೆ. ಪ್ರೌಢಶಾಲೆ Read more…

ತುಂಬಿ ಹರಿಯುತ್ತಿದ್ದ ಹಳ್ಳದಲ್ಲಿ ತಾಯಿಯೊಂದಿಗೆ ಬಟ್ಟೆ ತೊಳೆಯಲು ಹೋಗಿದ್ದ ಯುವತಿ ನೀರು ಪಾಲು

ಕಲಬುರಗಿ: ತುಂಬಿ ಹರಿಯುತ್ತಿದ್ದ ಹಳ್ಳದಲ್ಲಿ ಯುವತಿ ಕೊಚ್ಚಿ ಹೋಗಿದ್ದಾರೆ. ದಾನೇಶ್ವರಿ(18) ನೀರಲ್ಲಿ ಕೊಚ್ಚಿ ಹೋದ ಯುವತಿ. ಕಲಬುರ್ಗಿ ಜಿಲ್ಲೆ ಕಮಲಾಪುರ ತಾಲೂಕಿನ ಲಾಡಮೊಗಳಿ ಸಮೀಪ ಘಟನೆ ನಡೆದಿದೆ. ತಾಯಿಯೊಂದಿಗೆ Read more…

BREAKING: ಭೀಮಾ ತೀರದಲ್ಲಿ ಅಕ್ರಮ ನಾಡ ಪಿಸ್ತೂಲ್ ಮಾರಾಟ ದಂಧೆಯಲ್ಲಿ ತೊಡಗಿದ್ದ ನಾಲ್ವರು ಅರೆಸ್ಟ್

ಕಲಬುರಗಿ: ಭೀಮಾ ತೀರದಲ್ಲಿ ಅಕ್ರಮ ನಾಡ ಪಿಸ್ತೂಲು ಮಾರಾಟ ದಂಧೆಯಲ್ಲಿ ತೊಡಗಿದ್ದ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ನಾಡ ಪಿಸ್ತೂಲ್ ಹೊಂದಿದ್ದ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿ 4 ನಾಡ Read more…

ರಾತ್ರಿ ಜನರ ಬೆದರಿಸಿ ಹಣ ದೋಚಿದ್ದವರ ಮೇಲೆ ಫೈರಿಂಗ್

ಕಲಬುರ್ಗಿ ಹೊರವಲಯದ ಬಬಲಾದ್ ಕ್ರಾಸ್ ಬಳಿ ದರೋಡೆಕೋರರ ಮೇಲೆ ಅಶೋಕನಗರ ಠಾಣೆ ಪೋಲೀಸರು ಫೈರಿಂಗ್ ಮಾಡಿದ್ದು, ಕಳೆದ ರಾತ್ರಿ ಜನರನ್ನು ಬೆದರಿಸಿ ಸುಲಿಗೆ ಮಾಡಿದ ದರೋಡೆಕೋರರನ್ನು ಬಂಧಿಸಲಾಗಿದೆ. ಕಳೆದ Read more…

ಆಸ್ಪತ್ರೆಯಲ್ಲೇ ವೈದ್ಯನಿಂದ ನೀಚ ಕೃತ್ಯ: 3 ತಿಂಗಳಿಂದ ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ

ಕಲಬುರಗಿ: ಸಮುದಾಯ ಆರೋಗ್ಯ ಕೇಂದ್ರದ ಆಪ್ತ ಸಮಾಲೋಚಕಿಗೆ ವೈದ್ಯನಿಂದ ಲೈಂಗಿಕ ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಆಸ್ಪತ್ರೆಯ ವೈದ್ಯಾಧಿಕಾರಿ ವಿರುದ್ಧ ಮೂರು ತಿಂಗಳಿನಿಂದ ಕಿರುಕುಳ ನೀಡಿದ ಆರೋಪದ Read more…

SSLC, PUC ವಿದ್ಯಾರ್ಹತೆ ಹೊಂದಿದ ಉದ್ಯೋಗಾಕಾಂಕ್ಷಿಗಳಿಗೆ ಮುಖ್ಯ ಮಾಹಿತಿ

ಕಲಬುರಗಿ: ಕಲಬುರಗಿ ಸರ್ಕಾರಿ ಐಟಿಐ ಕಚೇರಿ ಹಿಂದುಗಡೆಯಿರುವ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಇದೇ ಆಗಸ್ಟ್ 6 ರಂದು ಬೆಳಿಗ್ಗೆ 10.30 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ  ಕೆಳಕಂಡ Read more…

ಕಾರ್ಮಿಕರಿಗೆ ಸಿಹಿ ಸುದ್ದಿ: ವಿದೇಶದಲ್ಲಿ ಉದ್ಯೋಗಾವಕಾಶ, ಕಟ್ಟಡ ನಿರ್ಮಾಣ ಸಂಸ್ಥೆಯಲ್ಲಿ ನೇಮಕಾತಿಗೆ ಸಂದರ್ಶನ

ಧಾರವಾಡ: ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮವು ಉದಯೋನ್ಮುಖ ಯೋಜನೆಯಾದ ಅಂತರರಾಷ್ಟ್ರೀಯ ವಲಸೆ ಕೇಂದ್ರದ ಮುಖಾಂತರ ದುಬೈನಲ್ಲಿರುವ ಬೃಹತ್ ಕಟ್ಟಡ ನಿರ್ಮಾಣ ಸಂಸ್ಥೆಯೊಂದಲ್ಲಿ ಉದ್ಯೋಗ ಅವಕಾಶಗಳನ್ನು ಕಲ್ಪಿಸಲು ಕರ್ನಾಟಕ ಕೌಶಲ್ಯಾಭಿವೂದ್ಧಿ ನಿಗಮವು Read more…

ಎಲ್ಲರಿಗೂ ‘ಡಿಜಿಟಲ್ ಹೆಲ್ತ್ ಕಾರ್ಡ್’: ಇಲ್ಲಿದೆ ಮಾಹಿತಿ

ಆರೋಗ್ಯ ಕ್ಷೇತ್ರವನ್ನು ಮತ್ತಷ್ಟು ಡಿಜಿಟಲೀಕರಣಗೊಳಿಸಲು ‘ರಾಷ್ಟ್ರೀಯ ಡಿಜಿಟಲ್ ಆರೋಗ್ಯ ಮಿಷನ್’ ಎಂಬ ಯೋಜನೆಗೆ ಪ್ರಧಾನಮಂತ್ರಿಗಳು ಇತ್ತೀಚಿಗೆ ಚಾಲನೆ ನೀಡಿದ್ದು, ಪ್ರತಿಯೊಬ್ಬರು ಈ ‘ಡಿಜಿಟಲ್ ಹೆಲ್ತ್ ಕಾರ್ಡ್’ನ್ನು ಪಡೆದುಕೊಂಡಲ್ಲಿ ವೈದ್ಯಕೀಯ Read more…

ಕಾಂಗ್ರೆಸ್ ಮುಖಂಡನ ಕೊಲೆ ಆರೋಪಿ ಮೇಲೆ ಫೈರಿಂಗ್

ಕಲಬುರಗಿ: ಕೊಲೆ ಆರೋಪಿ ಮೇಲೆ ಪೊಲೀಸರು ಫೈರಿಂಗ್ ಮಾಡಿದ್ದಾರೆ. ಕಲಬುರ್ಗಿ ಜಿಲ್ಲೆ ಶಹಬಾದ ಪಟ್ಟಣದ ಬಳಿ ಗುಂಡಿನ ದಾಳಿ ನಡೆಸಲಾಗಿದೆ. ಕೊಲೆ ಆರೋಪಿ ವಿಜಯ್ ಹಳ್ಳಿ ಮೇಲೆ ಗುಂಡಿನ Read more…

ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ: ಮೂವರು ಸವಾರರು ಸಾವು

ಕಲಬುರಗಿಯಲ್ಲಿ ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿಯಾಗಿ ಮೂವರು ಯುವಕರು ಮೃತಪಟ್ಟಿದ್ದಾರೆ. ಆಕಾಶ್(21), ಶಿವು(21), ಲಕ್ಷ್ಮಣ್(18) ಮೃತಪಟ್ಟವರು ಎಂದು ಹೇಳಲಾಗಿದೆ. ಜೇವರ್ಗಿ -ಶ್ರೀರಂಗಪಟ್ಟಣ ಹೆದ್ದಾರಿಯ ಕಟ್ಟಿಸಂಗಾವಿ ಸೇತುವೆ ಸಮೀಪ ನಿಂತಿದ್ದ Read more…

ಯುವಕನ ಹತ್ಯೆಯನ್ನು ಪ್ರಿಯಕರನಿಗೆ ಲೈವ್ ಆಗಿ ತೋರಿಸಿದ ವಿವಾಹಿತೆ….!

ಅಕ್ರಮ ಸಂಬಂಧ ಹೊಂದಿದ್ದ ವಿವಾಹಿತೆಯೊಬ್ಬಳು ತನ್ನ ಸಹಚರರೊಂದಿಗೆ ಸೇರಿ ಯುವಕನೊಬ್ಬನ ಹತ್ಯೆ ಮಾಡಿಸಿ ಅದನ್ನು ತನ್ನ ಪ್ರಿಯಕರನಿಗೆ ಲೈವ್ ವಿಡಿಯೋ ಮೂಲಕ ತೋರಿಸಿರುವ ಆಘಾತಕಾರಿ ಘಟನೆ ಕಲಬುರಗಿಯಲ್ಲಿ ನಡೆದಿದೆ. Read more…

ಕಲಬುರಗಿ ಜಿಲ್ಲೆಯಲ್ಲಿ ಭಾರಿ ಮಳೆ ಹಿನ್ನಲೆ 3 ದಿನ ರೆಡ್ ಅಲರ್ಟ್: ಶಾಲೆ, ಕಾಲೇಜುಗಳಿಗೆ ರಜೆ

ಬೆಂಗಳೂರು: ಕಲಬುರಗಿ ಜಿಲ್ಲೆಯಲ್ಲಿ ನಾಳೆಯಿಂದ ಭಾರಿ ಮಳೆಯಾಗುವ ಮುನ್ಸೂಚನೆ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ನಾಳೆ ಅಂಗನವಾಡಿ, ಶಾಲಾ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಜಿಲ್ಲಾಧಿಕಾರಿ ಯಶವಂತ ಗುರುಕಾರ್ ಅವರು ಶಾಲಾ, Read more…

ಪರಿಷ್ಕೃತ ಪಠ್ಯಪುಸ್ತಕ ಮರು ಮುದ್ರಣವಿಲ್ಲ: ಶಿಕ್ಷಣ ಸಚಿವರ ಪುನರುಚ್ಚಾರ

ರೋಹಿತ್ ಚಕ್ರತೀರ್ಥ ನೇತೃತ್ವದ ಸಮಿತಿಯ ಪಠ್ಯಪುಸ್ತಕ ಪರಿಷ್ಕರಣೆಗೆ ಭಾರಿ ವಿರೋಧ ವ್ಯಕ್ತವಾಗಿದ್ದು, ಅದನ್ನು ಹಿಂಪಡೆದು ಈ ಹಿಂದಿನ ಬರಗೂರು ರಾಮಚಂದ್ರಪ್ಪ ಸಮಿತಿಯ ಪಠ್ಯಪುಸ್ತಕಗಳನ್ನೇ ಮುಂದುವರಿಸಬೇಕೆಂದು ಒತ್ತಾಯಿಸಿ ಹೋರಾಟ ಕೂಡ Read more…

ಡೀಸೆಲ್ ಟ್ಯಾಂಕರ್ ಡಿಕ್ಕಿ: ಕಾರ್ ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವು

ಕಲಬುರಗಿ: ಡೀಸೆಲ್ ಟ್ಯಾಂಕರ್ ಡಿಕ್ಕಿಯಾಗಿ ಕಾರ್ ನಲ್ಲಿದ್ದ ಇಬ್ಬರು ಸಾವನ್ನಪ್ಪಿದ್ದಾರೆ. ಕಲಬುರ್ಗಿ ಹೊರವಲಯದ ಶೆಟ್ಟಿ ಕಾಲೇಜು ಬಳಿ ಅಪಘಾತ ಸಂಭವಿಸಿದೆ. ಕಾರ್ ನಲ್ಲಿದ್ದ ಅಮೃತ್(21), ಆದರ್ಶ(22) ಸ್ಥಳದಲ್ಲೇ ಮೃತಪಟ್ಟಿದ್ದಾರೆ. Read more…

ಪರಪುರುಷನೊಂದಿಗೆ ಸಂಬಂಧ ಬೆಳೆಸಿದ ಮಹಿಳೆಯಿಂದಲೇ ಘೋರಕೃತ್ಯ

ಕಲಬುರ್ಗಿ: ಪ್ರಿಯಕರನೊಂದಿಗೆ ಸೇರಿ ಪತ್ನಿಯೇ ಪತಿಯನ್ನು ಕೊಲೆಗೈದ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. 34 ವರ್ಷದ ಗುರಪ್ಪ ಕೊಲೆಯಾದ ವ್ಯಕ್ತಿ ಎಂದು ಹೇಳಲಾಗಿದೆ. ಯಡ್ರಾಮಿ Read more…

ಕ್ರೂಸರ್ ಡಿಕ್ಕಿ: ಕಾರ್ ನಲ್ಲಿದ್ದ ಇಬ್ಬರು ಸಾವು

ಕಲಬುರಗಿ: ಕ್ರೂಸರ್ ಡಿಕ್ಕಿಯಾಗಿ ಕಾರ್ ನಲ್ಲಿದ್ದ ಇಬ್ಬರು ಸಾವನ್ನಪ್ಪಿದ್ದಾರೆ. ಕಮಲಾಪುರ ತಾಲೂಕಿನ ಭೀಮನಾಳ ಕ್ರಾಸ್ ಬಳಿ ಘಟನೆ ನಡೆದಿದೆ. ಕಲಬುರ್ಗಿ ಜಿಲ್ಲೆ ಕಮಲಾಪುರ ತಾಲೂಕಿನ ಭೀಮನಾಳ ಕ್ರಾಸ್ ಬಳಿ Read more…

SHOCKING: ಮಕ್ಕಳಿಬ್ಬರನ್ನು ಕೊಂದು ಇಡೀ ದಿನ ಶವ ಇಟ್ಟುಕೊಂಡು ಆಟೋ ಚಾಲಕನ ಸಿಟಿ ರೌಂಡ್ಸ್

ಕಲಬುರಗಿ: ತಂದೆಯಿಂದಲೇ ಇಬ್ಬರು ಮಕ್ಕಳ ಹತ್ಯೆ ನಡೆದಿದೆ. ನಾಲ್ವರು ಮಕ್ಕಳ ಪೈಕಿ ಇಬ್ಬರ ಕತ್ತು ಹಿಸುಕಿ ಕೊಲೆ ಮಾಡಲಾಗಿದೆ. 11 ವರ್ಷದ ಸೋನಿ ಮತ್ತು 9 ವರ್ಷದ ಮಯೂರಿ Read more…

SHOCKING: ಬಸ್ ಗೆ ಬೆಂಕಿ ತಗುಲಿ ನಾಲ್ವರು ಪ್ರಯಾಣಿಕರ ಸಜೀವದಹನ

ಕಲಬುರಗಿ: ಹೊತ್ತಿ ಉರಿದ ಬಸ್ ನಲ್ಲಿದ್ದ ನಾಲ್ವರು ಪ್ರಯಾಣಿಕರು ಸಜೀವ ದಹನವಾದ ಘಟನೆ ಕಲಬುರ್ಗಿ ಜಿಲ್ಲೆ ಕಮಲಾಪುರ ಹೊರವಲಯದಲ್ಲಿ ನಡೆದಿದೆ. ಟೆಂಪೋಗೆ ಡಿಕ್ಕಿಯಾಗಿ ರಸ್ತೆ ಬದಿಗೆ ಉರುಳಿ ಬಿದ್ದ Read more…

ಸಿಐಡಿ ಅಧಿಕಾರಿಗಳಿಂದ ಮತ್ತೊಂದು ಬೇಟೆ: ಪಿಎಸ್ಐ ಅಭ್ಯರ್ಥಿಗಳಿಗೆ ಬ್ಲೂಟೂತ್, ಎಲೆಕ್ಟ್ರಾನಿಕ್ ಡಿವೈಸ್ ಕೊಡ್ತಿದ್ದ ಕಿಂಗ್ ಪಿನ್ ಸಹಚರ ಅರೆಸ್ಟ್

ಕಲಬುರಗಿ: 545 ಪಿಎಸ್ಐ ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಮುಂದುವರೆಸಿದ ಸಿಐಡಿ ಅಧಿಕಾರಿಗಳು ಮತ್ತೊಬ್ಬ ಆರೋಪಿಯನ್ನು ಬಂಧಿಸಿದ್ದಾರೆ. ಪ್ರಕರಣದ ಕಿಂಗ್ ಪಿನ್ ರುದ್ರಗೌಡ ಪಾಟೀಲ್ ಸಹಚರನನ್ನು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...