alex Certify Kalaburagi | Kannada Dunia | Kannada News | Karnataka News | India News - Part 9
ಕನ್ನಡ ದುನಿಯಾ
    Dailyhunt JioNews

Kannada Duniya

ಗುಡ್ ನ್ಯೂಸ್: ಮುಖ್ಯಮಂತ್ರಿ ಅನಿಲಭಾಗ್ಯ ಯೋಜನೆಯಡಿ 3 ಸಿಲಿಂಡರ್ ಉಚಿತ, ಫಲಾನುಭವಿಗಳಿಗೆ ಇಲ್ಲಿದೆ ಮಾಹಿತಿ

ಕಲಬುರಗಿ: ಕೊರೋನಾ ವೈರಸ್ (ಕೋವಿಡ್-19) ತಡೆಯಲು ಲಾಕ್ಡೌನ್ ಜಾರಿ ಮಾಡಿದ ಹಿಲ್ನೆಲೆಯಲ್ಲಿ ಮುಖ್ಯಮಂತ್ರಿ ಅನಿಲಭಾಗ್ಯ ಯೋಜನೆಯಡಿ ಕಲಬುರಗಿ ಜಿಲ್ಲೆಯ 7,845 ಫಲಾನುಭವಿಗಳಿಗೆ 2020ರ ಏಪ್ರಿಲ್‍ ನಿಂದ ಜಾರಿಗೆ ಬರುವಂತೆ Read more…

ಗುಡ್ ನ್ಯೂಸ್: ರೋಗ ನಿರೋಧಕ ಶಕ್ತಿ ಹೆಚ್ಚಳಕ್ಕೆ ಉಚಿತ ಔಷಧ ವಿತರಣೆ

ಕಲಬುರಗಿ: ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಲು ಆಯುಷ್ ಇಲಾಖೆಯಿಂದ ಬಿಡುಗಡೆಯಾದ ಯುನಾನಿ ಪದ್ಧತಿಯ ಆಯುಷ್ ಜೋಷಂಧಾ(Joshanda) ಹಾಗೂ ಅರ್ಕ್-ಎ-ಅಜೀಬ್(Arq-e-Ajeeb) ಔಷಧಿಗಳನ್ನು ಸಾರ್ವಜನಿಕರು ಬಳಸಬಹುದಾಗಿದೆ ಎಂದು ಕಲಬುರಗಿ ಸರ್ಕಾರಿ ಯುನಾನಿ Read more…

ಕೊರೋನಾ ಸಂಕಷ್ಟ: ನಿಷೇಧಾಜ್ಞೆ ಇದ್ದರೂ ಕಾರ್ಯಕರ್ತರ ಸಭೆ ನಡೆಸಿದ ಮಾಜಿ ಸಚಿವ, 23 ಕಾಂಗ್ರೆಸ್ ಮುಖಂಡರಿಗೆ ಶಾಕ್

ಕಲಬುರ್ಗಿ ಜಿಲ್ಲೆ ಚಿಂಚೋಳಿ ತಾಲೂಕಿನ ಸುಲೇಪೇಟ ಗ್ರಾಮದಲ್ಲಿ ನಿಷೇಧಾಜ್ಞೆ ಉಲ್ಲಂಘಿಸಿ ಸಭೆ ನಡೆಸಿದ ಆರೋಪದ ಮೇಲೆ ಮಾಜಿ ಸಚಿವ ಡಾ. ಶರಣ ಪ್ರಕಾಶ ಪಾಟೀಲ ಸೇರಿದಂತೆ 23 ಜನ Read more…

ರಾಜ್ಯದಲ್ಲಿಂದು 28 ಮಂದಿಗೆ ಕೊರೋನಾ ದೃಢ: 1 ಸಾವಿರದ ಸನಿಹಕ್ಕೆ ಸೋಂಕಿತರ ಸಂಖ್ಯೆ

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 28 ಮಂದಿಗೆ ಕೊರೋನಾಸೋಂಕು ತಗುಲಿರುವುದು ದೃಢಪಟ್ಟಿದ್ದು ಸೋಂಕಿತರ ಸಂಖ್ಯೆ 987 ಕ್ಕೆ ಏರಿಕೆಯಾಗಿದೆ. ಇದುವರೆಗೆ 460 ಮಂದಿ ಕೊರೋನಾ ಸೋಂಕಿನಿಂದ ಗುಣಮುಖರಾಗಿದ್ದಾರೆ. 491 Read more…

ಇವತ್ತು ಒಂದೇ ದಿನ 54 ಮಂದಿಗೆ ಕೊರೋನಾ ದೃಢ, ಸೋಂಕಿತರ ಸಂಖ್ಯೆ 848 ಕ್ಕೆ ಏರಿಕೆ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 848 ಕ್ಕೆ ಏರಿಕೆಯಾಗಿದೆ. ಇಂದು ಹೊಸದಾಗಿ 54 ಜನರಿಗೆ ಸೋಂಕು ಇರುವುದು ದೃಢಪಟ್ಟಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಮಾಹಿತಿ Read more…

ಕಾದ ಕಾವಲಿಯಂತಾಯ್ತು ಕಲಬುರಗಿ: ಹೆಚ್ಚಾಯ್ತು ಉಷ್ಣಾಂಶ, ಹಲವೆಡೆ ಭಾರಿ ಮಳೆ ಮುನ್ಸೂಚನೆ

ಬೆಂಗಳೂರು: ಕಲ್ಬುರ್ಗಿಯಲ್ಲಿ ಈ ಸಲದ ಬೇಸಿಗೆ ಗರಿಷ್ಠ ಉಷ್ಣಾಂಶ 44 ಡಿಗ್ರಿ ಸೆಲ್ಸಿಯಸ್ ಗಡಿ ದಾಟಿದೆ. ಅದೇ ರೀತಿ ಬೀದರ್, ರಾಯಚೂರು, ಬಿಜಾಪುರ ಸೇರಿದಂತೆ ಅನೇಕ ಕಡೆ ತಾಪಮಾನ Read more…

ಸಂಜೆ ಟ್ರಾನ್ಸ್ಫರ್, ರಾತ್ರಿ ಕ್ಯಾನ್ಸಲ್: ಜನಾಕ್ರೋಶಕ್ಕೆ ಮಣಿದ ಸರ್ಕಾರ – ಒಂದು ಗಂಟೆಯಲ್ಲೇ ರದ್ದಾಯ್ತು ಜನಾನುರಾಗಿ ಡಿಸಿ ವರ್ಗಾವಣೆ

ಕಲ್ಬುರ್ಗಿ ಜಿಲ್ಲಾಧಿಕಾರಿ ಬಿ. ಶರತ್ ಅವರನ್ನು ದಿಢೀರ್ ವರ್ಗಾವಣೆ ಮಾಡಿದ್ದ ಸರ್ಕಾರ ಒಂದು ಗಂಟೆಯೊಳಗೆ ನಿರ್ಧಾರ ಬದಲಿಸಿ ವರ್ಗಾವಣೆಯನ್ನು ರದ್ದುಪಡಿಸಿದೆ. ಕೋರೋನಾ ಹಾಟ್ ಸ್ಪಾಟ್ ಆಗಿರುವ ಕಲಬುರ್ಗಿಯಲ್ಲಿ ದೇಶದ Read more…

ಕೆಲಸ ಮಾಡುವಾಗಲೇ ದುರಂತ, ಸಿಡಿಲು ಬಡಿದು ಮೂವರ ಸಾವು

ಕಲಬುರ್ಗಿ ಜಿಲ್ಲೆಯಲ್ಲಿ ಸಿಡಿಲು ಬಡಿದು ಮೂವರು ಸಾವನ್ನಪ್ಪಿದ್ದಾರೆ. ಕಲಬುರಗಿ ಜಿಲ್ಲೆ ಕಮಲಾಪುರ ತಾಲೂಕಿನ ಭುಯ್ಯರ್ ಗ್ರಾಮದ ಬಳಿ ಘಟನೆ ನಡೆದಿದೆ. ಸುಭಾಷ್ ಹಲಕೆರಿ(35), ಕುಪ್ಪಣ್ಣ ನವಲೆ(58) ಮೃತಪಟ್ಟವರೆಂದು ಹೇಳಲಾಗಿದೆ. Read more…

BIG NEWS: ಕೊರೋನಾ ಹಾಟ್ ಸ್ಪಾಟ್ ಜಿಲ್ಲಾಧಿಕಾರಿ ದಿಢೀರ್ ವರ್ಗಾವಣೆ

ಬೆಂಗಳೂರು: ಲಾಕ್ಡೌನ್ ನಡುವೆಯೂ ಕಲಬುರ್ಗಿ ಜಿಲ್ಲಾಧಿಕಾರಿಯನ್ನು ಸರ್ಕಾರ ವರ್ಗಾವಣೆ ಮಾಡಿದೆ. ಸುರಾಲ್ಕರ್ ವಿಕಾಸ್ ಕಿಶೋರ್ ಅವರನ್ನು ಕಲ್ಬುರ್ಗಿ ಜಿಲ್ಲಾಧಿಕಾರಿಯಾಗಿ ನೇಮಕ ಮಾಡಲಾಗಿದೆ. ಕಲಬುರಗಿ ಜಿಲ್ಲಾಧಿಕಾರಿ ಬಿ. ಶರತ್ ಅವರನ್ನು Read more…

ಇನ್ನೇನು ಕೊರೋನಾ ಕಡಿಮೆಯಾಗ್ತಿದೆ ಎನ್ನುವಾಗಲೇ ಮತ್ತೊಂದು ಶಾಕ್

ರಾಜ್ಯದಲ್ಲಿ ಮಾರಕ ಕೊರೋನಾ ಸೋಂಕಿಗೆ ಮತ್ತೊಬ್ಬರು ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಇದುವರೆಗೆ ಕೊರೋನಾ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 20 ಕ್ಕೆ ಏರಿಕೆಯಾಗಿದೆ. ಕೊರೋನಾ ಸೋಂಕಿನಿಂದ ಮೊದಲ ವ್ಯಕ್ತಿ ಮೃತಪಟ್ಟಿದ್ದ Read more…

ಆಸ್ಪತ್ರೆ ಬಾಗಿಲಲ್ಲೇ ಮಗುವಿಗೆ ಜನ್ಮ ನೀಡಿದ ಮಹಿಳೆ

ಕಲಬುರಗಿ: ಕಲಬುರಗಿಯ ಜಿಮ್ಸ್ ಆಸ್ಪತ್ರೆಯ ಎದುರಲ್ಲೇ ಗರ್ಭಿಣಿಗೆ ಹೆರಿಗೆಯಾಗಿದೆ. ಜೇವರ್ಗಿ ತಾಲ್ಲೂಕಿನ ಚೆನ್ನಮ್ಮ ಎಂಬುವರು ಇಂದು ಬೆಳಗ್ಗೆ ಹೆರಿಗೆ ನೋವಿನಿಂದ ಆಸ್ಪತ್ರೆಗೆ ಆಗಮಿಸಿದ ವೇಳೆ ದಾಖಲಿಸಿಕೊಳ್ಳಲು ಸಿಬ್ಬಂದಿ ವಿಳಂಬ Read more…

ಮಾರಕ ಕೊರೋನಾಗೆ ರಾಜ್ಯದಲ್ಲಿ ಮತ್ತೊಬ್ಬರು ಸಾವು, ದೇಶದಲ್ಲೇ ಮೊದಲ ಪ್ರಕರಣ ನಡೆದ ಕಲಬುರಗಿಯಲ್ಲಿ 4 ನೇ ಬಲಿ

ಮಾರಕ ಕೊರೋನಾ ವೈರಸ್ ಗೆ ರಾಜ್ಯದಲ್ಲಿ ಮತ್ತೊಬ್ಬರು ಬಲಿಯಾಗಿದ್ದಾರೆ. ಕಲ್ಬುರ್ಗಿಯಲ್ಲಿ 80 ವರ್ಷದ ವೃದ್ಧ ಕೊರೋನಾಗೆ ಬಲಿಯಾಗಿದ್ದಾರೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ಮಾಹಿತಿ ನೀಡಿದ್ದಾರೆ. Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...